alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಎಂಗೆ ಮತ್ತೊಂದು ಪತ್ರ ಬರೆದ ಸಿದ್ದರಾಮಯ್ಯ

ಚಿತ್ರನಗರಿಯನ್ನು ಮೈಸೂರಿನಿಂದ ರಾಮನಗರಕ್ಕೆ ವರ್ಗಾಯಿಸಿರುವುದಕ್ಕೆ ಮೈತ್ರಿಕೂಟ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರೂ ಆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ತಗಾದೆ ತೆಗೆದಿದ್ದಾರೆ. ಈ ಸಂಬಂದ ಸಿಎಂಗೆ ಪತ್ರ Read more…

ಆಹಾರ ಅರಸಿ ನಾಡಿಗೆ ಬಂದು ಬಂಧಿಯಾದ ಚಿರತೆ

ಆಹಾರ ಅರಸಿ ನಾಡಿಗೆ ಬಂದ ಚಿರತೆಯೊಂದು ರೇಷ್ಮೆ ಸಾಕಾಣಿಕೆ ಕೊಠಡಿಯಲ್ಲಿ ಬಂಧಿಯಾದ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಬೇಲಿ ಕೊತ್ತನೂರು ಗ್ರಾಮದಲ್ಲಿ ನಡೆದಿದೆ. ಕಳೆದ ರಾತ್ರಿ ಈ Read more…

ಟೋಕನ್ ಕೊಟ್ಟ ಮತದಾರರಿಗೆ ಸಿಕ್ಕಿದ್ದೇನು ಗೊತ್ತಾ…?

ರಾಮನಗರ: ಟೋಕನ್ ಪಡೆದು ಮತದಾರರಿಗೆ ಕುಕ್ಕರ್ ವಿತರಿಸುತ್ತಿದ್ದ ಮಳಿಗೆ ಮೇಲೆ ಚುನಾವಣಾಧಿಕಾರಿಗಳು ಹಾಗೂ ಪೊಲೀಸರು ದಾಳಿ ಮಾಡಿದ್ದಾರೆ. ರಾಮನಗರದ ಅರ್ಚಕರಹಳ್ಳಿಯಲ್ಲಿನ ಮಾರಾಟ ಮಳಿಗೆ ಮತ್ತು ಕನಕಪುರದ ಕೋಡಿಹಳ್ಳಿ ರಸ್ತೆಯಲ್ಲಿರುವ Read more…

ಹಬ್ಬಕ್ಕೆ ಬಂದ ಗೃಹಿಣಿಯಿಂದ ದುಡುಕಿನ ನಿರ್ಧಾರ

ರಾಮನಗರ: ಊರಹಬ್ಬಕ್ಕೆ ಬಂದಿದ್ದ ಗೃಹಿಣಿಯೊಬ್ಬರು ಇಬ್ಬರು ಮಕ್ಕಳೊಂದಿಗೆ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕು ಕಲ್ಕೆರೆ ಗ್ರಾಮದಲ್ಲಿ ಸುಜಾತ(26), ತನ್ನ ಮಕ್ಕಳಾದ ನಕುಲ್(6), ವಿಶಾಲ್(4) Read more…

ಕೊಂಡ ಹಾಯುವಾಗಲೇ ಅವಘಡ

ರಾಮನಗರ: ದೇವರ ಉತ್ಸವದಲ್ಲಿ ಕೊಂಡ ಹಾಯುವ ಸಂದರ್ಭದಲ್ಲಿ ಆಯತಪ್ಪಿ ಬಿದ್ದು ಮೂವರು ಗಾಯಗೊಂಡ ಘಟನೆ ರಾಮನಗರ ಜಿಲ್ಲೆ ರೇವಣಸಿದ್ಧೇಶ್ವರ ಬೆಟ್ಟದಲ್ಲಿ ನಡೆದಿದೆ. ರೇವಣಸಿದ್ದೇಶ್ವರ ರಥೋತ್ಸವದ ಅಂಗವಾಗಿ ಸುಮಾರು 15 Read more…

ಹೆಚ್.ಡಿ.ಕೆ. ಬಳಿ ಇರುವ ಆಸ್ತಿ ಎಷ್ಟು ಗೊತ್ತಾ…?

ರಾಮನಗರ: ಜೆ.ಡಿ.ಎಸ್. ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದು ರಾಮನಗರ ಮತ್ತು ಚನ್ನಪಟ್ಟಣ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ. ಚುನಾವಣಾಧಿಕಾರಿಗೆ ಸಲ್ಲಿಸಿರುವ ಅಫಿಡವಿಟ್ ನಲ್ಲಿ ತಮ್ಮ ಆಸ್ತಿ ವಿವರವನ್ನು Read more…

ಏಪ್ರಿಲ್ 20, 21 ರಂದು ಹೆಚ್.ಡಿ.ಕೆ. ನಾಮಪತ್ರ ಸಲ್ಲಿಕೆ

ಬೆಂಗಳೂರು: ಜೆ.ಡಿ.ಎಸ್. ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಏಪ್ರಿಲ್ 20 ರಂದು ರಾಮನಗರ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ಏಪ್ರಿಲ್ 21 ರಂದು ಚನ್ನಪಟ್ಟಣ ಕ್ಷೇತ್ರದಲ್ಲಿ ಅವರು ಉಮೇದುವಾರಿಕೆ Read more…

ಕೆಲಸ ಮಾಡುವಾಗಲೇ ಕಾದಿತ್ತು ದುರ್ವಿಧಿ

ರಾಮನಗರ: ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕು ವೆಂಗಳಹಳ್ಳಿಯಲ್ಲಿ ಬಂಡೆ ಬಿದ್ದು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ಮೊಹಮ್ಮದ್(23), ಪರ್ವೇಜ್(22) ಮೃತಪಟ್ಟವರೆಂದು ಗುರುತಿಸಲಾಗಿದೆ. ಘಟನೆಯಲ್ಲಿ ಮತ್ತಿಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು Read more…

ದೇವಿಯ ಜಾತ್ರೆಯಲ್ಲಿ ಕೊಂಡ ಹಾಯುವಾಗಲೇ ಅವಘಡ

ರಾಮನಗರ: ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕಿನ ಉಯ್ಯಂಬಳ್ಳಿಯಲ್ಲಿ ದೇವರ ಕಳಸ ಹೊತ್ತು ಕೊಂಡ ಹಾಯುತ್ತಿದ್ದ ಅರ್ಚಕ ಆಯತಪ್ಪಿ ಬಿದ್ದಿದ್ದಾರೆ. ಅರ್ಚಕ ರವಿ(35) ಅವರಿಗೆ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. Read more…

ಕೆರೆಗೆ ಬಿದ್ದು ದಂಪತಿ, ಮಕ್ಕಳಿಬ್ಬರ ಸಾವು

ರಾಮನಗರ: ರಾಮನಗರ ತಾಲ್ಲೂಕಿನ ಚಿಕ್ಕೇನಹಳ್ಳಿಯಲ್ಲಿ ಕೆರೆಗೆ ಬಿದ್ದು ದಂಪತಿ, ಮಕ್ಕಳಿಬ್ಬರು ಮೃತಪಟ್ಟಿದ್ದಾರೆ. ಚನ್ನಪಟ್ಟಣ ಹನುಮಂತ ನಗರದ ಶೇಖರ್(32), ಅವರ ಪತ್ನಿ ಸುಮಾ(26), ಸಂಬಂಧಿಕರ ಮಕ್ಕಳಾದ ಧನುಷ್, ಹಂಸ ಮೃತಪಟ್ಟವರೆಂದು Read more…

ಹೆಚ್.ಡಿ.ಕೆ. ಕ್ಷೇತ್ರದಲ್ಲಿ ತೇಜಸ್ವಿನಿ ಗೌಡ ಸ್ಪರ್ಧೆ

ಬೆಂಗಳೂರು: ಈ ಹಿಂದೆ ಕನಕಪುರ ಲೋಕಸಭೆ ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಎದುರು ಜಯಗಳಿಸಿದ್ದ ತೇಜಸ್ವಿನಿ ಗೌಡ ಈ ಬಾರಿ ರಾಮನಗರ ವಿಧಾನಸಭೆ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ. Read more…

2 ಕ್ಷೇತ್ರದಲ್ಲಿ ಹೆಚ್.ಡಿ.ಕೆ. ಸ್ಪರ್ಧೆ, ಎಲ್ಲೆಲ್ಲಿ ಗೊತ್ತಾ…?

ರಾಮನಗರ: ವಿಧಾನಸಭೆ ಚುನಾವಣೆಯಲ್ಲಿ ಜೆ.ಡಿ.ಎಸ್. ರಾಜ್ಯಾಧ್ಯಕ್ಷ, ಮಾಜಿ ಸಿ.ಎಂ. ಹೆಚ್.ಡಿ. ಕುಮಾರಸ್ವಾಮಿ 2 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದಾರೆ. ರಾಮನಗರ ಮತ್ತು ಚನ್ನಪಟ್ಟಣ ವಿಧಾನಸಭೆ ಕ್ಷೇತ್ರಗಳಲ್ಲಿ ಹೆಚ್.ಡಿ. ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರೆ. ಚನ್ನಪಟ್ಟಣದಲ್ಲಿ Read more…

ರಾಹುಲ್ ಗಾಂಧಿಗೆ ಗೌಡರು ತಿರುಗೇಟು ನೀಡಿದ್ದೀಗೆ….

ರಾಮನಗರ: ಜೆ.ಡಿ.ಎಸ್. ಪಕ್ಷದ ಕುರಿತಾಗಿ ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ ಟೀಕಿಸಿದ್ದಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ತಿರುಗೇಟು ನೀಡಿದ್ದಾರೆ. ರಾಮನಗರ ಜಿಲ್ಲೆ ಮಾಗಡಿ ಕೋಟೆ ಮೈದಾನದಲ್ಲಿ ಇಂದು Read more…

ಅಚ್ಚರಿಯ ನಿರ್ಧಾರ ಕೈಗೊಂಡ್ರಾ ಹೆಚ್.ಡಿ.ಕೆ.?

ರಾಮನಗರ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಜೆ.ಡಿ.ಎಸ್. ನಾಯಕ ಹೆಚ್.ಡಿ. ಕುಮಾರಸ್ವಾಮಿ ರಾಜ್ಯದೆಲ್ಲೆಡೆ ಬಿರುಸಿನ ಪ್ರಚಾರ ನಡೆಸಿದ್ದಾರೆ. ಚುನಾವಣೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದಿಂದ ನಾನು Read more…

ಕಾಂಗ್ರೆಸ್ –ಜೆ.ಡಿ.ಎಸ್. ಕಾರ್ಯಕರ್ತರ ನಡುವೆ ಘರ್ಷಣೆ

ರಾಮನಗರ: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವೆ ಘರ್ಷಣೆ ಹೆಚ್ಚಾಗತೊಡಗಿದೆ. ರಾಮನಗರ ಜಿಲ್ಲೆ ಮಾಗಡಿಯಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ, ಕಾಂಗ್ರೆಸ್ Read more…

ಸೆರೆಯಾಯ್ತು ‘ವಂಡರ್ ಲಾ’ಗೆ ನುಗ್ಗಿದ ಚಿರತೆ

ರಾಮನಗರ: ರಾಮನಗರ ಜಿಲ್ಲೆಯ ಮಂಚನಾಯಕನಹಳ್ಳಿ ಸಮೀಪದ ವಂಡರ್ ಲಾ ಅಮ್ಯೂಸ್ ಮೆಂಟ್ ಪಾರ್ಕ್ ಗೆ ನುಗ್ಗಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ವಂಡರ್ ಲಾ Read more…

ರಜನಿಕಾಂತ್ ವಿರುದ್ಧ ಕನ್ನಡ ಸಂಘಟನೆಗಳ ಆಕ್ರೋಶ

ರಾಮನಗರ: ಕಾವೇರಿ ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಕುರಿತಾಗಿ, ಸೂಪರ್ ಸ್ಟಾರ್ ರಜನಿಕಾಂತ್ ನೀಡಿರುವ ಹೇಳಿಕೆ ವಿರೋಧಿಸಿ, ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಆಕ್ರೋಶ Read more…

ಕಾಡಾನೆ ದಾಳಿಗೆ ಬಲಿಯಾದ ಕಾರ್ಮಿಕ

ರಾಮನಗರ: ರಾಮನಗರ ಜಿಲ್ಲೆ ಚನ್ನಪಟ್ಟಣ ಸಮೀಪದ ಮೆಣಸಿಗನಹಳ್ಳಿಯಲ್ಲಿ ಕಾಡಾನೆ ದಾಳಿಗೆ ಕಾರ್ಮಿಕರೊಬ್ಬರು ಬಲಿಯಾಗಿದ್ದಾರೆ. ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ತಾಲ್ಲೂಕು ಹನೂರಿನ ಪುಟ್ಟೇಗೌಡ(52) ಮೃತಪಟ್ಟವರೆಂದು ಗುರುತಿಸಲಾಗಿದೆ. ಹನುಮಂತಪ್ಪ ಎಂಬುವವರ ಜಮೀನಿನಲ್ಲಿ Read more…

15 ಅಡಿ ಹಳ್ಳಕ್ಕೆ ಬಿದ್ದ ಬೈಕ್, ಸವಾರ ಸಾವು

ರಾಮನಗರ: ಸುಮಾರು 15 ಅಡಿ ಆಳದ ಹಳ್ಳಕ್ಕೆ ಬೈಕ್ ಬಿದ್ದು, ಸವಾರ ಮೃತಪಟ್ಟ ಘಟನೆ ರಾಮನಗರದ ಕನಕಪುರ ಸರ್ಕಲ್ ನಲ್ಲಿ ನಡೆದಿದೆ. ಬೆಂಗಳೂರಿನಲ್ಲಿ ಮೆಕ್ಯಾನಿಕ್ ಆಗಿದ್ದ ಅಸಾದ್ ಉಲ್ಲಾಖಾನ್(27) Read more…

ಗೋವಾ ಸಿ.ಎಂ. ಅಣಕು ಶವಯಾತ್ರೆ, ಕೇಶಮುಂಡನ

ರಾಮನಗರ: ಮಹದಾಯಿ ಯೋಜನೆ ಜಾರಿಗೆ ಒತ್ತಾಯಿಸಿ ಕರೆ ನೀಡಲಾಗಿರುವ ಕರ್ನಾಟಕ ಬಂದ್ ಗೆ ರಾಮನಗರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಬೆಳಿಗ್ಗೆಯಿಂದಲೇ ಕನ್ನಡ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ರಾಮನಗರದ Read more…

ಚಿರತೆ ದಾಳಿಗೆ ಮಹಿಳೆ ಬಲಿ, ಪ್ರಾಣ ಉಳಿಸಿಕೊಂಡ ಪತಿ

ರಾಮನಗರ: ಚಿರತೆ ದಾಳಿಗೆ ಮಹಿಳೆಯೊಬ್ಬರು ಬಲಿಯಾದ ಘಟನೆ ರಾಮನಗರ ಸಮೀಪದ ಚಿಕ್ಕಸೂಲಿಕೆರೆ ಗ್ರಾಮದ ಬಳಿ ನಡೆದಿದೆ. 45 ವರ್ಷದ ಪುಟ್ಟ ಲಿಂಗಮ್ಮ ಮೃತಪಟ್ಟವರೆಂದು ಗುರುತಿಸಲಾಗಿದೆ. ಅವರು ಗ್ರಾಮದ ಹೊರ Read more…

20 ಅಡಿ ಆಳಕ್ಕೆ ಬಿದ್ದ ಟಾಟಾ ಸುಮೋ

ರಾಮನಗರ: ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನ ಚಿಕ್ಕತೊರೆಹಳ್ಳದ ಬಳಿ, ಟಾಟಾ ಸುಮೋ 20 ಅಡಿ ಆಳದ ಹಳ್ಳಕ್ಕೆ ಬಿದ್ದು ಒಬ್ಬರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ 7 ಮಂದಿ ಗಾಯಗೊಂಡಿದ್ದು, ಓರ್ವನ Read more…

ಕಾರಿನಲ್ಲಿತ್ತು ಪಾರ್ಟಿಗೆ ಹೋದವನ ಮೃತದೇಹ

ರಾಮನಗರ: ರಾಮನಗರ ಜಿಲ್ಲೆ ಮಾಗಡಿ ಸಮೀಪದ ಕೊಂಡಳ್ಳಿ ಗ್ರಾಮದ ಬಳಿ ಕಾರಿನಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಪಾರ್ಟಿ ಮಾಡಲು ಕರೆದುಕೊಂಡು ಹೋಗಿದ್ದ ಸ್ನೇಹಿತರು, ಯುವಕನನ್ನು ಕಾರಿನಲ್ಲೇ ಕೊಲೆ ಮಾಡಿ, Read more…

ಶಿಕ್ಷಕಿ ರೇಪ್ ಅಂಡ್ ಮರ್ಡರ್: ಹಳೆ ವಿದ್ಯಾರ್ಥಿಗಳಿಗೆ ಶಿಕ್ಷೆ

ರಾಮನಗರ: ಸರ್ಕಾರಿ ಶಾಲೆ ಶಿಕ್ಷಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೊಲೆ ಮಾಡಿದ್ದ ನಾಲ್ವರಿಗೆ ರಾಮನಗರ 3 ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. Read more…

ಅನಿತಾ ಕುಮಾರಸ್ವಾಮಿ ಪರ ಡಿ.ಕೆ.ಶಿವಕುಮಾರ್ ಬ್ಯಾಟಿಂಗ್

ರಾಮನಗರ: ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರ ಪರವಾಗಿ ಸಚಿವ ಡಿ.ಕೆ. ಶಿವಕುಮಾರ್ ಬ್ಯಾಟಿಂಗ್ ಮಾಡಿದ್ದಾರೆ. ಚನ್ನಪಟ್ಟಣದಲ್ಲಿ ಇಂದು ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಶಿವಕುಮಾರ್ ಹಾಗೂ ಅನಿತಾ ಕುಮಾರಸ್ವಾಮಿ ಅವರು Read more…

ಬಟ್ಟೆ ತೊಳೆಯಲು ಹೋದಾಗಲೇ ದುರಂತ

ರಾಮನಗರ: ಕೆರೆಯಲ್ಲಿ ಮುಳುಗಿ ಮೂವರು ಮಕ್ಕಳು ಸೇರಿ ನಾಲ್ವರು ಮೃತಪಟ್ಟ ದಾರುಣ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ವಿರುಪಾಕ್ಷಿಪುರದ ರಾಮಯ್ಯನ ಕೆರೆಯಲ್ಲಿ ನಡೆದಿದೆ. ಮಾಲತಿ(35), ಪೂರ್ಣಿಮಾ(8), ಅನು(10), Read more…

ಶಾಲಾ ವಾಹನಕ್ಕೆ ಬಸ್ ಡಿಕ್ಕಿ: ಈರ್ವ ವಿದ್ಯಾರ್ಥಿಗಳ ಸಾವು

ಮಕ್ಕಳನ್ನು ಕರೆದೊಯ್ಯುತ್ತಿದ್ದ ಶಾಲಾ ವಾಹನಕ್ಕೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಮರಳವಾಡಿ ಗ್ರಾಮದ Read more…

ಬೀದಿ ಕಾಮಣ್ಣನಿಗೆ ಸಾರ್ವಜನಿಕರಿಂದ ಗೂಸಾ

ರಾಮನಗರ: ರಾಮನಗರದ ಕೆಂಪೇಗೌಡ ವೃತ್ತದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿದ್ದ ಬೀದಿ ಕಾಮಣ್ಣನಿಗೆ ಸಾರ್ವಜನಿಕರು ಥಳಿಸಿದ್ದಾರೆ. ರಾಮು ಧರ್ಮದೇಟು ತಿಂದ ಯುವಕ. ಈತ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ನಿತ್ಯವೂ ಕಿರುಕುಳ Read more…

PSI ಗೆ ಚಾಕುವಿನಿಂದ ಇರಿದ ದುಷ್ಕರ್ಮಿ ಮೇಲೆ ಫೈರಿಂಗ್

ರಾಮನಗರ: ಬಂಧನಕ್ಕೆ ತೆರಳಿದ್ದ ಸಂದರ್ಭದಲ್ಲಿ ಪಿ.ಎಸ್.ಐ.ಗೆ ಚಾಕುವಿನಿಂದ ಇರಿದ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕಿನ ಬೋರೆಗೌಡನದೊಡ್ಡಿಯಲ್ಲಿ ಆರೋಪಿ ಚಂದ್ರು ಕಾಲಿಗೆ ಗುಂಡೇಟು Read more…

ಕಾರ್ ಡಿಕ್ಕಿಯಾಗಿ ಸ್ಥಳದಲ್ಲೇ ಐವರು ಸಾವು

ರಾಮನಗರ: ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕು ಲಕ್ಕೇನಹಳ್ಳಿ ಹ್ಯಾಂಡ್ ಪೋಸ್ಟ್ ಬಳಿ, ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದಾರೆ. ಹಾಸನ –ಬೆಂಗಳೂರು ಹೆದ್ದಾರಿ ಇದಾಗಿದ್ದು, ತಂಗುದಾಣದ ಬಳಿ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...