alex Certify
ಕನ್ನಡ ದುನಿಯಾ       Mobile App
       

Kannada Duniya

ಈ ಬಾರಿ ಕತ್ತಲಲ್ಲೇ ದೀಪಾವಳಿ ಆಚರಣೆ…?

ರಾಯಚೂರು: ದೀಪಾವಳಿ ಎಂದರೆ ಬೆಳಕಿನ ಹಬ್ಬ. ಆದರೆ ಈ ಬಾರಿ ಬೆಳಕಿನ ಹಬ್ಬ ದೀಪಾವಳಿಯನ್ನು ರಾಜ್ಯದ ಜನತೆ ಕತ್ತಲಿನಲ್ಲೇ ಆಚರಿಸಬೇಕಿದೆಯೇ? ಹೌದು ಎನ್ನುತ್ತದೆ ಈ ವರದಿ. ಕಲ್ಲಿದ್ದಲಿನ ಕೊರತೆಯಿಂದ Read more…

ತುಂಟತನ ಮಾಡುತ್ತಿದ್ದ ವಿದ್ಯಾರ್ಥಿಗೆ ಶಿಕ್ಷಕ ಮಾಡಿದ್ದೇನು ಗೊತ್ತಾ?

ರಾಯಚೂರು: ಮಕ್ಕಳು ತುಂಟತನ ಮಾಡುವುದು ಸಹಜ. ಅದಕ್ಕಾಗಿ ಮಕ್ಕಳಿಗೆ ತುಂಬಾ ಕಠಿಣ ಶಿಕ್ಷೆ ನೀಡುವ ಬದಲು ಸಮಾಧಾನವಾಗಿಯೇ ಅವರನ್ನು ನಿಯಂತ್ರಿಸಲು ಪ್ರಯತ್ನಿಸಬೇಕು. ಆದರೆ ರಾಯಚೂರಿನ ಸಿಂಧನೂರಿನಲ್ಲಿ ವಿದ್ಯಾರ್ಥಿಯೊಬ್ಬ ತುಂಬಾ Read more…

ಪುನರ್ಜನ್ಮ ಪಡೆದರೇ ಮಾಜಿ ಪ್ರಧಾನಿ ವಾಜಪೇಯಿ…?

ರಾಯಚೂರು: ಭಾರತ ರತ್ನ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಸಾವನ್ನಪ್ಪಿ 13ನೇ ದಿನಕ್ಕೆ ಹುಟ್ಟಿದ ಮಗು ವಾಜಪೇಯಿಯವರ ಪುನರ್ಜನ್ಮವೆಂದು ಮಗುವಿಗೆ ಅಟಲ್ ಜೀ ಎಂದು ನಾಮಕರಣ Read more…

ತುಂಗಭದ್ರಾ ಜಲಾಶಯದಿಂದ ನೀರು ಬಿಡುಗಡೆ: 3 ಜಿಲ್ಲೆಗಳಲ್ಲಿ ಪ್ರವಾಹ

ಕೊಪ್ಪಳ: ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, 9 ವರ್ಷಗಳ ಬಳಿಕ ತುಂಗಭದ್ರಾ ಜಲಾಶಯ ಭರ್ತಿಯಾಗಿವೆ. ಈ ಹಿನ್ನಲೆಯಲ್ಲಿ ಜಲಾಶಯದಿಂದ 2 ಲಕ್ಷದ 22 ಸಾವಿರ ಕ್ಯೂಸೆಕ್ Read more…

ಅಭಿಮಾನಕ್ಕೆ ಮನಸೋತ ಮೋದಿಯಿಂದ ಬುದ್ಧಿಮಾತು

ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ರಾಯಚೂರಿನಲ್ಲಿ ಇಂದು ಪ್ರಚಾರ ನಡೆಸಿದ ಪ್ರಧಾನಿ ಮೋದಿ ಅಭಿಮಾನಿಯೊಬ್ಬನ ಅಭಿಮಾನಕ್ಕೆ ಮನಸೋತಿದ್ದಾರೆ. ರಾಯಚೂರು ಯುವಕ ಬಸವರಾಜು ಬೆನ್ನ ಮೇಲೆ ಮೋದಿಯವರ ಭಾವಚಿತ್ರವನ್ನು ಟ್ಯಾಟೋ ಹಾಕಿಸಿಕೊಂಡಿದ್ದಾರೆ. Read more…

ಬೆಳ್ಳಂಬೆಳಿಗ್ಗೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರ ಸಾವು

ರಾಯಚೂರು: ರಾಯಚೂರು ಜಿಲ್ಲೆ ಮಸ್ಕಿ ಡಿಪೋ ಬಳಿ ನಡೆದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕ್ರಷರ್ ಮತ್ತು 2 ಲಾರಿಗಳ ನಡುವೆ ಮುಖಾಮುಖಿ Read more…

ವಿವಿಧೆಡೆ ಬಿರುಗಾಳಿ ಮಳೆ, ಸಿಡಿಲಿಗೆ ಮೂವರು ಬಲಿ

ಬೆಂಗಳೂರು: ರಾಜ್ಯದ ವಿವಿಧ ಕಡೆಗಳಲ್ಲಿ ಬಿರುಗಾಳಿಯೊಂದಿಗೆ ಭಾರೀ ಮಳೆಯಾಗಿದೆ. ಗುಡುಗು, ಸಿಡಿಲಿನ ಆರ್ಭಟದೊಂದಿಗೆ ಮಳೆಯಾಗಿದ್ದು, ಪ್ರತ್ಯೇಕ ಪ್ರಕರಣಗಳಲ್ಲಿ ಸಿಡಿಲು ಬಡಿದು ಮೂವರು ಸಾವನ್ನಪ್ಪಿದ್ದಾರೆ. ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ Read more…

ಪಕ್ಕದ ಮನೆಯಲ್ಲಿ ನೀಚ ಕೃತ್ಯವೆಸಗಿದ ಸೇಲ್ಸ್ ಮನ್

ರಾಯಚೂರು: ಪಕ್ಕದ ಮನೆಯ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಯುವಕನನ್ನು ರಾಯಚೂರು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸೇಲ್ಸ್ ಮನ್ ಆಗಿರುವ ರಾಜು ಬಂಧಿತ ಆರೋಪಿ. ಮಡ್ಡಿಪೇಟೆಯಲ್ಲಿ ಪಕ್ಕದ Read more…

ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಬಿ.ಜೆ.ಪಿ. ಮುಖಂಡ ಅರೆಸ್ಟ್

ರಾಯಚೂರು: ಮಹತ್ವದ ಕಾರ್ಯಾಚರಣೆ ನಡೆಸಿರುವ ಸಿಂಧನೂರು ಠಾಣೆ ಪೊಲೀಸರು, ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಹಲವರನ್ನು ವಶಕ್ಕೆ ಪಡೆದಿದ್ದಾರೆ. ಸಿಂಧನೂರು ಆದರ್ಶ ಕಾಲೋನಿಯ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಮಾಹಿತಿ ಮೇರೆಗೆ ದಿಢೀರ್ Read more…

ಅಪ್ಪ- ಮಗಳ ಸಾವಿಗೆ ಕಾರಣವಾಯ್ತು ಫೇಸ್ ಬುಕ್ ನಲ್ಲಿ ಪೋಸ್ಟ್ ಆದ ಫೋಟೋ

ರಾಯಚೂರು: ಸಾಮಾಜಿಕ ಜಾಲಾತಾಣ ಫೇಸ್ ಬುಕ್ ಗೆ ಫೋಟೋ ಪೋಸ್ಟ್ ಮಾಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ, ತಂದೆ, ಪುತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿಂಧನೂರು ಸಮೀಪದ ಗೌಡನಬಾವಿಯ ರಾಮನಗೌಡ(55), ಅವರ ಪುತ್ರಿ Read more…

ಎಲ್ಲಾ ಮುಗಿದ ಮೇಲೆ ಕೈಕೊಟ್ಟ ಪ್ರಿಯಕರ, ಶಿಕ್ಷಕಿ ದೂರು

ರಾಯಚೂರು: ಮದುವೆಯಾಗುವುದಾಗಿ ನಂಬಿಸಿ ಶಿಕ್ಷಕಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ ವ್ಯಕ್ತಿಯೊಬ್ಬ ವಂಚಿಸಿದ್ದು, ನೊಂದ ಶಿಕ್ಷಕಿ ಹಟ್ಟಿ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಪುಸ್ತಕ ವ್ಯಾಪಾರಿಯಾಗಿರುವ ವ್ಯಕ್ತಿ, 3 ವರ್ಷಗಳಿಂದ Read more…

ಕೃಷಿಕರಿಗೆ ಖುಷಿ ಸುದ್ದಿ ನೀಡಿದ ಡಿ.ಕೆ. ಶಿವಕುಮಾರ್

ರಾಯಚೂರು: ರಾಯಚೂರು ಹೊರವಲಯದ ಯರಮರಸ್ ಸೂಪರ್ ಕ್ರಿಟಿಕಲ್ ಶಾಖೋತ್ಪನ್ನ ವಿದ್ಯುತ್ ಕೇಂದ್ರ(YTPS) ವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಮಂಗಳವಾರ ಉದ್ಘಾಟಿಸಿದ್ದಾರೆ. ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಇಂಧನ ಸಚಿವ ಡಿ.ಕೆ. ಶಿವಕುಮಾರ್, Read more…

ರಸ್ತೆ ಬದಿ ಡಾಬಾದ ಬಜ್ಜಿಗೆ ಮನಸೋತ ರಾಹುಲ್

ಮುಂಬರುವ ವಿಧಾನ ಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸುತ್ತಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕಳೆದೆರಡು ದಿನಗಳಿಂದ ರಾಜ್ಯದಲ್ಲಿ ವ್ಯಾಪಕ ಪ್ರಚಾರ ಕೈಗೊಂಡಿದ್ದಾರೆ. ಇಂದು ರಾಹುಲ್ ಗಾಂಧಿಯವರ Read more…

ರಾಜ್ಯಕ್ಕೆ ‘ಸಿಹಿ’ ಸುದ್ದಿ ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ಕೇಂದ್ರದಿಂದ ರಾಜ್ಯಕ್ಕೆ ಸಿಹಿ ಸುದ್ದಿ ನೀಡಲಾಗಿದ್ದು, ರಾಯಚೂರು ಜಿಲ್ಲೆಗೆ IIIT ಮಂಜೂರು ಮಾಡಲಾಗಿದೆ. ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವ ಪ್ರಕಾಶ್ ಜಾವಡೇಕರ್ IIIT ಘೋಷಣೆ ಮಾಡಿದ್ದು, Read more…

2 ಪ್ರತ್ಯೇಕ ಅಪಘಾತದಲ್ಲಿ ನಾಲ್ವರ ದುರ್ಮರಣ

ರಾಯಚೂರು: ರಾಯಚೂರು ಜಿಲ್ಲೆಯಲ್ಲಿ ನಡೆದ 2 ಪ್ರತ್ಯೇಕ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಲಿಂಗಸಗೂರು ತಾಲ್ಲೂಕು ಮೆದಕಿನಾಳ ಬಳಿ ಟ್ರ್ಯಾಕ್ಟರ್ ಹಾಗೂ ಬಸ್ ನಡುವೆ ಡಿಕ್ಕಿಯಾಗಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ. Read more…

ಯಶ್–ರಾಧಿಕಾ ಪಂಡಿತ್ ನೋಡಲು ಮುಗಿಬಿದ್ದ ಅಭಿಮಾನಿಗಳು

ರಾಯಚೂರು: ರಾಯಚೂರು ಜಿಲ್ಲೆ ಲಿಂಗಸಗೂರಿನಲ್ಲಿ ಶಾಸಕ ಮಾನಪ್ಪ ವಜ್ಜಲ್ ಆಯೋಜಿಸಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ, ನಟ ಯಶ್ ಹಾಗೂ ರಾಧಿಕಾ ಪಂಡಿತ್ ಭಾಗವಹಿಸಿ ವಧು –ವರರಿಗೆ ಶುಭಕೋರಿದ್ದಾರೆ. ಕಾರ್ಯಕ್ರಮದಲ್ಲಿ Read more…

ಪೂಜಾಗಾಂಧಿ ವಿಚಾರಣೆ ನವೆಂಬರ್ 10 ಕ್ಕೆ ಮುಂದೂಡಿಕೆ

ರಾಯಚೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟಿ ಪೂಜಾಗಾಂಧಿ ಇಂದು ರಾಯಚೂರು ಜೆ.ಎಂ.ಎಫ್.ಸಿ. 2 ನೇ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ವಾರೆಂಟ್ ಜಾರಿಯಾದ ಬಳಿಕ Read more…

ಬೆಳ್ಳಂಬೆಳಿಗ್ಗೆ ನಡೆದಿದೆ ಬೆಚ್ಚಿಬೀಳಿಸುವ ಕೃತ್ಯ

ರಾಯಚೂರು: ರಾಯಚೂರು ಜಿಲ್ಲೆ ನೀರಮಾನವಿಯಲ್ಲಿ ದರೋಡೆಕೋರರು ಅಟ್ಟಹಾಸ ಮೆರೆದಿದ್ದು, ವ್ಯಕ್ತಿಯನ್ನು ಹತ್ಯೆ ಮಾಡಿ ಹಣ, ಚಿನ್ನಾಭರಣ ದೋಚಿದ್ದಾರೆ. ತಾಂಡಾ ನಿವಾಸಿ ಡಾಕಪ್ಪ(65) ಹತ್ಯೆಯಾದವರು. ಬೆಳಗಿನ ಜಾವ 5 ಗಂಟೆ Read more…

ಕರೆಂಟ್ ಬಿಲ್ ಕೇಳಿದ್ದಕ್ಕೆ ಮಾರಣಾಂತಿಕ ಹಲ್ಲೆ

ರಾಯಚೂರು: ಬಾಕಿ ಉಳಿಸಿಕೊಂಡ ವಿದ್ಯುತ್ ಬಿಲ್ ಕೇಳಿದ್ದಕ್ಕೆ, ಜೆಸ್ಕಾಂ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸಿದ ಘಟನೆ ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕಿನ ಮುಕ್ಕುಂದ ಗ್ರಾಮದಲ್ಲಿ ನಡೆದಿದೆ. ಜೆಸ್ಕಾಂ ಪ್ರತಿನಿಧಿಗಳಾದ Read more…

ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾದ ಪ್ರವಾಸಿಗರು

ರಾಯಚೂರು: ಜಲಪಾತ ವೀಕ್ಷಣೆಗೆ ಬಂದು ನೀರಿನಲ್ಲಿ ಕೊಚ್ಚಿ ಹೋಗಿದ್ದ 6 ಮಂದಿಯನ್ನು ರಕ್ಷಿಸಿದ ಘಟನೆ ರಾಯಚೂರು ಜಿಲ್ಲೆ ಲಿಂಗಸೂರು ತಾಲ್ಲೂಕಿನ ಗೋಲಪಲ್ಲಿ ಗುಂಡಲಬಂಡೆ ಬಳಿ ನಡೆದಿದೆ. ಬೇಸಿಗೆಯಲ್ಲಿ ನೀರಿಲ್ಲದೇ Read more…

ರಾಯಚೂರು ಕಾಂಗ್ರೆಸ್ ಸಮಾವೇಶಕ್ಕೆ ರಾಹುಲ್

ರಾಯಚೂರು: ರಾಯಚೂರಿನಲ್ಲಿ ಇಂದು ಕಾಂಗ್ರೆಸ್ ಪಕ್ಷದ ವತಿಯಿಂದ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಎ.ಐ.ಸಿ.ಸಿ. ಉಪಾಧ್ಯಕ್ಷ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ. ನಗರದ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ನಡೆಯಲಿರುವ ಸಮಾವೇಶದಲ್ಲಿ 1 Read more…

ರಾಯಚೂರು ಕಾಂಗ್ರೆಸ್ ಸಮಾವೇಶ ರದ್ದು..?

ಬೆಂಗಳೂರು: ರಾಯಚೂರಿನಲ್ಲಿ ಆಗಸ್ಟ್ 4 ರಂದು ಎ.ಐ.ಸಿ.ಸಿ. ಉಪಾಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಸಮಾವೇಶವನ್ನು ರದ್ದುಪಡಿಸಲಾಗಿದೆ. ಮಾಜಿ ಮುಖ್ಯಮಂತ್ರಿ ಎನ್. ಧರಂಸಿಂಗ್ ನಿಧನ ಮತ್ತು ಉಪ Read more…

ಕುರಿ ರಕ್ಷಿಸಲು ಹೋಗಿ ನೀರು ಪಾಲು

ರಾಯಚೂರು: ಕಾಲುವೆಗೆ ಬಿದ್ದ ಕುರಿಯನ್ನು ರಕ್ಷಿಸಲು ಹೋದ ಇಬ್ಬರು, ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಜೋಳದಕುರಡಿಯ ಆಲಪ್ಪ(48), ಬಸವರಾಜ್(20) ಮೃತಪಟ್ಟವರು. ದೇವದುರ್ಗ ತಾಲ್ಲೂಕಿನ ಜಾಗಟಗಲ್ Read more…

ಲಾರಿ ಡಿಕ್ಕಿಯಾಗಿ ತಂದೆ, ಇಬ್ಬರು ಮಕ್ಕಳ ಸಾವು

ರಾಯಚೂರು: ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ತಂದೆ, ಇಬ್ಬರು ಮಕ್ಕಳು ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆ ಮಾನವಿ ತಾಲ್ಲೂಕಿನ ನೀರಮಾನವಿಯಲ್ಲಿ ನಡೆದಿದೆ. ತುಪ್ಪದೂರ ಗ್ರಾಮದ ಹುಲಿಗೆಪ್ಪ(35), Read more…

ಚಲಿಸುತ್ತಿದ್ದ ರೈಲಿಗೆ ಸಿಲುಕಿ ಮೂವರು ಸ್ಥಳದಲ್ಲೇ ಸಾವು

ರಾಯಚೂರು: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ರಾಯಚೂರಿನ ಜಿಲ್ಲಾ ಕ್ರೀಡಾಂಗಣ ಹಿಂಭಾಗದಲ್ಲಿ ನಡೆದಿದೆ. ವೀರೇಶ್(20), ಏಸು(18), ಆಂಜನೇಯ(20) ಮೃತಪಟ್ಟವರು. ಕುಲಸುಂಬಿ ಕಾಲೋನಿಯ ನಿವಾಸಿಗಳಾಗಿರುವ Read more…

ಭೀಕರ ಅಪಘಾತದಲ್ಲಿ ಮೂವರು ಸಾವು, 20 ಮಂದಿ ಗಂಭೀರ

ರಾಯಚೂರು: ಕೂಲಿ ಕಾರ್ಮಿಕರು ತೆರಳುತ್ತಿದ್ದ ಟ್ರ್ಯಾಕ್ಟರ್ ಕಾಲುವೆಗೆ ಪಲ್ಟಿಯಾಗಿ ಬಿದ್ದಿದ್ದು, ಮೂವರು ಮೃತಪಟ್ಟ ಘಟನೆ ರಾಯಚೂರು ಜಿಲ್ಲೆ ಸಿಂಧನೂರು ಚವಳಗೇರಾ ಬಳಿ ನಡೆದಿದೆ. ಬೆಳಗ್ಗೆ ಉದ್ಯೋಗ ಖಾತ್ರಿ ಯೋಜನೆ Read more…

ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ಸಾವು

ರಾಯಚೂರು: ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕಿನ ಬೂದಿಹಾಳ ಬಳಿ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ಸಾವನ್ನಪ್ಪಿದ್ದಾರೆ. ಲಾರಿ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ Read more…

ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಇಬ್ಬರು ಅರೆಸ್ಟ್

ರಾಯಚೂರು: ಇಲ್ಲಿನ ಬಡಾವಣೆಯೊಂದರ ಮನೆಯಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಇಬ್ಬರನ್ನು ಬಂಧಿಸಲಾಗಿದ್ದು, ಮೂವರು ಹೊರ ರಾಜ್ಯದ ಯುವತಿಯರನ್ನು ರಕ್ಷಿಸಲಾಗಿದೆ. ರಾಯಚೂರು ಡ್ಯಾಡಿ ಕಾಲೋನಿಯ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಮಾಹಿತಿ ಪಡೆದ Read more…

ವರಿಷ್ಠರ ಸೂಚನೆಗೆ ತಲೆಕೆಡಿಸಿಕೊಳ್ಳದ ಈಶ್ವರಪ್ಪ

ರಾಯಚೂರು: ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಚಟುವಟಿಕೆಗಳಿಂದ ಪಕ್ಷದ ಮುಖಂಡರು ದೂರವಿರಬೇಕು. ಪಕ್ಷದ ವೇದಿಕೆಯಲ್ಲಿಯೇ ಸಂಘಟನೆ ಮಾಡಬೇಕೆಂದು ವರಿಷ್ಠರು ಸೂಚನೆ ನೀಡಿದ್ದರೂ, ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ Read more…

ಅಪಘಾತದಲ್ಲಿ ಬೈಕ್ ಸವಾರರ ದುರ್ಮರಣ

ರಾಯಚೂರು: ಜೀಪ್ ಹಾಗೂ ಬೈಕ್ ಡಿಕ್ಕಿಯಾಗಿ, ಇಬ್ಬರು ಮೃತಪಟ್ಟ ಘಟನೆ ರಾಯಚೂರು ಜಿಲ್ಲೆ ಮಸ್ಕಿ ಪಟ್ಟಣದ ಸಮೀಪ ನಡೆದಿದೆ. ಯಂಕಪ್ಪ ಹಾಗೂ ದುರ್ಗಪ್ಪ ಮೃತಪಟ್ಟವರು. ರಾತ್ರಿ ಬೈಕ್ ನಲ್ಲಿ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...