alex Certify
ಕನ್ನಡ ದುನಿಯಾ       Mobile App
       

Kannada Duniya

ಈ ಕಾರ್ಖಾನೆಯಲ್ಲಿ ಪ್ರತಿನಿತ್ಯ ಮೊಳಗುತ್ತೆ ರಾಷ್ಟ್ರ ಗೀತೆ

ಈ ಹಿಂದೆ ಸಿನಿಮಾ ಹಾಲ್ ಗಳಲ್ಲಿ ಚಿತ್ರ ಪ್ರದರ್ಶನಕ್ಕೂ ಮುನ್ನ ರಾಷ್ಟ್ರ ಗೀತೆ ಮೊಳಗಿಸಬೇಕೆಂಬ ವಿಚಾರ ತೀವ್ರ ಚರ್ಚೆಗೆ ಕಾರಣವಾಗಿತ್ತು. ಆದರೆ ಬಳಿಕ ಈ ಆದೇಶವನ್ನು ಹಿಂಪಡೆಯಲಾಗಿತ್ತು. ಆದರೆ Read more…

ರಾಷ್ಟ್ರಗೀತೆಗೆ ಅವಮಾನಿಸಿದ ಕಾಲೇಜು ವಿದ್ಯಾರ್ಥಿ ಸಸ್ಪೆಂಡ್

ಕೇರಳದ ಕೊಚ್ಚಿಯಲ್ಲಿರೋ ನಿರ್ಮಲಾ ಕಾಲೇಜಿನ ವಿದ್ಯಾರ್ಥಿ ಹಾಗೂ ಎಸ್ ಎಫ್ ಐ ಸಂಘಟನೆಯ ಮುಖಂಡ ಅಸ್ಲಂ ಸಲೀಂನನ್ನು ರಾಷ್ಟ್ರಗೀತೆಗೆ ಅವಮಾನ ಮಾಡಿದ್ದಕ್ಕಾಗಿ ಸಸ್ಪೆಂಡ್ ಮಾಡಲಾಗಿದೆ. ಫೆಬ್ರವರಿ 27ರಂದು ತರಗತಿ Read more…

ಇನ್ಮುಂದೆ ಚಿತ್ರಮಂದಿರಗಳಲ್ಲಿ ಕೇಳಿ ಬರಲ್ಲ ರಾಷ್ಟ್ರಗೀತೆ

ಈ ಹಿಂದೆ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಕಡ್ಡಾಯಗೊಳಿಸಿದ್ದ ಸುಪ್ರೀಂ ಕೋರ್ಟ್ ತನ್ನ ನಿರ್ಧಾರದಲ್ಲಿ ಬದಲಾವಣೆ ಮಾಡಿದೆ. ಚಿತ್ರ ಆರಂಭಕ್ಕಿಂತ ಮೊದಲು ರಾಷ್ಟ್ರಗೀತೆ ನುಡಿಸುವ ಅಗತ್ಯವಿಲ್ಲವೆಂದು ಸುಪ್ರೀಂ ಕೋರ್ಟ್ ಹೇಳಿದೆ. 2016ರಲ್ಲಿ Read more…

ಚಿತ್ರಮಂದಿರದಲ್ಲಿ ರಾಷ್ಟ್ರಗೀತೆ ಕಡ್ಡಾಯ ಮಾಡಬೇಡಿ –ಸುಪ್ರೀಂಗೆ ಕೇಂದ್ರದ ಮನವಿ

ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ನುಡಿಸುವ ಹಾಗೂ ಎದ್ದು ನಿಂತು ರಾಷ್ಟ್ರಗೀತೆಗೆ ಗೌರವ ಸಲ್ಲಿಸುವುದು ಅನಿವಾರ್ಯವಾಗುವ ಸಾಧ್ಯತೆ ಕಡಿಮೆಯಿದೆ. ಈ ಸಂಬಂಧ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಅಫಿಡೆವಿಟ್ ಒಂದನ್ನು Read more…

ಈ ಗ್ರಾಮದಲ್ಲಿ ಪ್ರತಿದಿನ ಮೊಳಗಲಿದೆ ‘ರಾಷ್ಟ್ರಗೀತೆ’

ಹರಿಯಾಣದ ಗ್ರಾಮವೊಂದರಲ್ಲಿ ಪ್ರತಿ ದಿನ ಬೆಳಿಗ್ಗೆ ಲೌಡ್ ಸ್ಪೀಕರ್ ನಲ್ಲಿ ‘ರಾಷ್ಟ್ರಗೀತೆ’ ಮೊಳಗಲಿದ್ದು, ಗ್ರಾಮಸ್ಥರು ಅದಕ್ಕೆ ದ್ವನಿಗೂಡಿಸಲಿದ್ದಾರೆ. ಫರೀದಾಬಾದ್ ಜಿಲ್ಲೆಯ ಬಂಕಾಪುರ್ ಗ್ರಾಮದ ಸರಪಂಚ್ ತೆಗೆದುಕೊಂಡಿರುವ ಈ ನಿರ್ಧಾರಕ್ಕೆ Read more…

ರಾಷ್ಟ್ರಗೀತೆ ಪ್ರಸಾರದ ವೇಳೆ ವಿದ್ಯಾರ್ಥಿಗಳ ಸೆಲ್ಫಿ

ಜಮ್ಮು-ಕಾಶ್ಮೀರದ ರಜೌರಿಯಲ್ಲಿರುವ ಬಾಬಾ ಗುಲಾಂ ಶಾ ಬಾದ್ ಶಾ ಯೂನಿವರ್ಸಿಟಿಯ ಕೆಲ ವಿದ್ಯಾರ್ಥಿಗಳು ರಾಷ್ಟ್ರಗೀತೆಗೆ ಎದ್ದು ನಿಂತು ಗೌರವ ಸೂಚಿಸಲು ನಿರಾಕರಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾದ ಬಳಿಕ Read more…

ರಾಷ್ಟ್ರಗೀತೆಗೆ ಅಗೌರವ ತೋರಿದ ವಿರಾಟ್ ಕೊಹ್ಲಿ

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ರಾಷ್ಟ್ರಗೀತೆಗೆ ಅಗೌರವ ತೋರಿದ್ದಾರೆ. ಕೋಲ್ಕತ್ತಾದಲ್ಲಿ ಭಾರತ-ಶ್ರೀಲಂಕಾ ಮಧ್ಯೆ ಮೊದಲ ಟೆಸ್ಟ್ ಪಂದ್ಯ ನಡೆಯುತ್ತಿದ್ದು, ಮ್ಯಾಚ್ ಆರಂಭಕ್ಕೂ ಮುನ್ನ ರಾಷ್ಟ್ರಗೀತೆ ಪ್ರಸಾರ ಮಾಡಲಾಯ್ತು. Read more…

ದೇಶಭಕ್ತಿಯನ್ನು ಬಲವಂತವಾಗಿ ಹೇರಲು ಸಾಧ್ಯವಿಲ್ಲ ; ವಿದ್ಯಾ ಬಾಲನ್

ಬಾಲಿವುಡ್ ನಟಿ ವಿದ್ಯಾಬಾಲನ್ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಪ್ರಸಾರವಾಗುವ ವಿಚಾರದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ದೇಶಭಕ್ತಿಯನ್ನು ಬಲವಂತವಾಗಿ ಹೇರಲು ಸಾಧ್ಯವಿಲ್ಲವೆಂದು ವಿದ್ಯಾ ಬಾಲನ್ ಹೇಳಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ವಿದ್ಯಾ Read more…

ರಾಷ್ಟ್ರಗೀತೆ ಪ್ರಸಾರದ ವೇಳೆ ಎದ್ದು ನಿಲ್ಲದ ವಿಕಲಚೇತನನಿಗೆ ನಿಂದನೆ

ಮಲ್ಟಿಪ್ಲೆಕ್ಸ್ ಒಂದರಲ್ಲಿ ರಾಷ್ಟ್ರಗೀತೆ ಪ್ರಸಾರದ ವೇಳೆ ಎದ್ದು ನಿಂತು ಗೌರವ ಸೂಚಿಸಿಲ್ಲ ಅಂತಾ ವಿಕಲಚೇತನನಿಗೆ ಪಾಕಿಸ್ತಾನಿ ಅಂತಾ ನಿಂದಿಸಿರುವ ಘಟನೆ ಗುವಾಹಟಿಯಲ್ಲಿ ನಡೆದಿದೆ. ಅರ್ಮಾನ್ ಅಲಿ ಎನ್ ಜಿ Read more…

ಚೀನಾದ ರಾಷ್ಟ್ರಗೀತೆ ಹಾಡಲು ಒಂದೇ ಸ್ಪೀಡ್….

ಚೀನಾದ ರಾಷ್ಟ್ರಗೀತೆಯ ಮೇಲೆ ಇನ್ನೊಂದಷ್ಟು ನಿರ್ಬಂಧಗಳನ್ನು ಹೇರಲಾಗಿದೆ. ಮದುವೆ ಸಮಾರಂಭ ಹಾಗೂ ಅಂತ್ಯಸಂಸ್ಕಾರದಲ್ಲಿ ರಾಷ್ಟ್ರಗೀತೆಯನ್ನು ಹಾಡದಂತೆ ಈ ಹಿಂದೆಯೇ ಸೂಚಿಸಲಾಗಿತ್ತು. ಇದೀಗ ಯಾವ ವೇಗದಲ್ಲಿ ರಾಷ್ಟ್ರಗೀತೆಯನ್ನು ಹಾಡಬೇಕು ಎಂಬ Read more…

ರಾಷ್ಟ್ರಗೀತೆಗೆ ಅಗೌರವ ತೋರಿದ ಇಬ್ಬರು ಅರೆಸ್ಟ್

ಥಿಯೇಟರ್ ಗಳಲ್ಲಿ ಸಿನೆಮಾ ಆರಂಭಕ್ಕೂ ಮುನ್ನ ರಾಷ್ಟ್ರಗೀತೆ ಪ್ರಸಾರ ಕಡ್ಡಾಯ, ಈ ವೇಳೆ ಎಲ್ಲರೂ ಎದ್ದುನಿಂತು ಗೌರವ ಸೂಚಿಸಬೇಕೆಂದು ಇತ್ತೀಚೆಗಷ್ಟೆ ಹೊಸ ನಿಯಮ ಜಾರಿಗೆ ತರಲಾಗಿತ್ತು. ಹೈದ್ರಾಬಾದ್ ನಲ್ಲಿ Read more…

”ಥಿಯೇಟರ್ ನಲ್ಲಿ ರಾಷ್ಟ್ರಗೀತೆ ಪ್ರಸಾರದ ವೇಳೆ ಎದ್ದು ನಿಲ್ಲಬೇಕೆಂದಿಲ್ಲ”

ರಾಷ್ಟ್ರಗೀತೆ, ಸಿನಿಮಾ ಅಥವಾ ಡಾಕ್ಯುಮೆಂಟರಿಯ ಭಾಗವಾಗಿದ್ದಲ್ಲಿ ಚಿತ್ರಮಂದಿರಗಳಲ್ಲಿ ಅದರ ಪ್ರಸಾರದ ಸಂದರ್ಭದಲ್ಲಿ ಪ್ರೇಕ್ಷಕರು ಎದ್ದು ನಿಲ್ಲಬೇಕೆಂದಿಲ್ಲ ಅಂತಾ ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಮುಂಬೈನಲ್ಲಿ ನಡೆದ ಘಟನೆಯೊಂದಕ್ಕೆ ಸಂಬಂಧಪಟ್ಟಂತೆ ಸುಪ್ರೀಂ Read more…

ರಾಷ್ಟ್ರಗೀತೆಗೆ ಅಗೌರವ ತೋರಿದ ಇಬ್ಬರು ಅರೆಸ್ಟ್

ಶ್ರೀನಗರ: ಚಿತ್ರ ಪ್ರದರ್ಶನಕ್ಕೆ ಮೊದಲು ಚಿತ್ರಮಂದಿರಗಳಲ್ಲಿ, ರಾಷ್ಟ್ರಗೀತೆ ಬಿತ್ತರಿಸುವುದನ್ನು ಹಾಗೂ ಎದ್ದು ನಿಂತು ಗೌರವ ಸೂಚಿಸುವುದನ್ನು ಸುಪ್ರೀಂ ಕೋರ್ಟ್ ಕಡ್ಡಾಯಗೊಳಿಸಿದೆ. ಹೀಗಿದ್ದರೂ ರಾಷ್ಟ್ರಗೀತೆಗೆ ಅಗೌರವ ತೋರಿದ ಹಿನ್ನಲೆಯಲ್ಲಿ ಇಬ್ಬರು Read more…

ಪಾದಾರ್ಪಣೆ ಪಂದ್ಯದಲ್ಲೇ ಅಗೌರವ ತೋರಿದ ಕ್ರಿಕೆಟರ್

ಕಾನ್ಪುರ: ಪ್ರವಾಸಿ ಇಂಗ್ಲೆಂಡ್ ವಿರುದ್ಧ ನಡೆದ ಮೊದಲ ಟಿ-20 ಪಂದ್ಯದಲ್ಲಿ, ಟೀಂ ಇಂಡಿಯಾ ಆಟಗಾರ ರಾಷ್ಟ್ರಗೀತೆಗೆ ಅಗೌರವ ತೋರಿದ ಘಟನೆ ವರದಿಯಾಗಿದೆ. ಜಮ್ಮು ಮತ್ತು ಕಾಶ್ಮೀರ ಮೂಲದ ಟೀಂ Read more…

‘ದಂಗಲ್’ ನೋಡುವಾಗಲೇ ದುರ್ಘಟನೆ

ಮುಂಬೈ: ಚಿತ್ರಮಂದಿರದಲ್ಲಿ ‘ದಂಗಲ್’ ಸಿನಿಮಾ ವೀಕ್ಷಿಸುವಾಗ, ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ಮಾಡಲಾಗಿದೆ. ಮುಂಬೈನ ಗೋರೆಗಾಂವ್ ಉಪನಗರ ಪ್ರದೇಶದಲ್ಲಿರುವ ಚಿತ್ರಮಂದಿರದಲ್ಲಿ ಅಮೀರ್ ಖಾನ್ ಅಭಿನಯದ ‘ದಂಗಲ್’ ಪ್ರದರ್ಶನ ಕಾಣುತ್ತಿದೆ. ಈ Read more…

‘ಬೇಫಿಕ್ರೆ’ ಸಿನಿಮಾ ನೋಡ ಹೊರಟ ಟ್ವಿಂಕಲ್ ಗೆ ಪೀಕಲಾಟ..!

ಪ್ರತಿ ಥಿಯೇಟರ್ ನಲ್ಲೂ ಸಿನಿಮಾ ಪ್ರದರ್ಶನಕ್ಕೂ ಮುನ್ನ ರಾಷ್ಟ್ರಗೀತೆ ಪ್ರಸಾರ ಮಾಡುವುದು ಕಡ್ಡಾಯ ಅಂತಾ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಆದ್ರೆ ಕೆಲವು ಕಡೆಗಳಲ್ಲಿ ಇದನ್ನು ಕಟ್ಟುನಿಟ್ಟಾಗಿ ಪಾಲಿಸ್ತಾ Read more…

ಟಾಕೀಸ್ ನಲ್ಲೇ ಯುವಕ, ಯುವತಿಯರಿಗೆ ಗೂಸಾ: ಕಾರಣ ಗೊತ್ತಾ..?

ಚೆನ್ನೈ: ಸುಪ್ರೀಂ ಕೋರ್ಟ್, ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಯನ್ನು ಕಡ್ಡಾಯಗೊಳಿಸಿದೆ. ಸಿನಿಮಾ ಪ್ರದರ್ಶನದ ಆರಂಭದಲ್ಲಿ ರಾಷ್ಟ್ರಗೀತೆ ವೇಳೆ ದಿವ್ಯಾಂಗರನ್ನು ಹೊರತುಪಡಿಸಿ ಎಲ್ಲರೂ ಎದ್ದು ನಿಲ್ಲಬೇಕೆಂದು ಸೂಚಿಸಿದೆ. ಹೀಗಿದ್ದರೂ, ಚೆನ್ನೈನ ಚಿತ್ರಮಂದಿರವೊಂದರಲ್ಲಿ ರಾಷ್ಟ್ರಗೀತೆಗೆ Read more…

ರಾಷ್ಟ್ರಗೀತೆ ಪ್ರಸಾರ ಮಾಡದ್ದಕ್ಕೆ ಈ ಕ್ರೀಡಾಪಟು ಮಾಡಿದ್ದೇನು..?

ಸಿನಿಮಾ ಆರಂಭವಾಗುವುದಕ್ಕೂ ಮುನ್ನ ಪ್ರತಿಯೊಂದು ಚಿತ್ರಮಂದಿರಗಳಲ್ಲೂ ರಾಷ್ಟ್ರಗೀತೆ ಪ್ರಸಾರ ಮಾಡಬೇಕೆಂದು ಸುಪ್ರೀಂ ಕೋರ್ಟ್ ಆದೇಶವೇ ಇದೆ. ಆದ್ರೆ ಕೆಲವು ಥಿಯೇಟರ್ ಗಳು ಇದನ್ನು ಪಾಲಿಸುತ್ತಿಲ್ಲ. ಇದ್ರಿಂದ ಭಾರತದ ಮಹಿಳಾ Read more…

‘ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಪ್ರಸಾರ ಮಾಡುವುದು ಕಡ್ಡಾಯ’

ರಾಷ್ಟ್ರಗೀತೆಗೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದ್ದು, ಸಿನಿಮಾ ಆರಂಭಕ್ಕೂ ಮುನ್ನ ಪ್ರತಿ ಚಿತ್ರಮಂದಿರದಲ್ಲೂ ಪರದೆ ಮೇಲೆ ರಾಷ್ಟ್ರಧ್ವಜದ ಹಿನ್ನಲೆಯಲ್ಲಿ ರಾಷ್ಟ್ರಗೀತೆಯನ್ನು ಪ್ರಸಾರ ಮಾಡಬೇಕು. ಹಾಗೂ Read more…

ಮನುಷ್ಯತ್ವವೇ ಇಲ್ಲದ ಆ ದಂಪತಿಯದ್ದು ಅದೆಂತಾ ದೇಶಭಕ್ತಿ

ಪಣಜಿಯ ಮಲ್ಟಿಪ್ಲೆಕ್ಸ್ ಒಂದರಲ್ಲಿ ರಾಷ್ಟ್ರಗೀತೆ ಪ್ರಸಾರದ ವೇಳೆ ಎದ್ದು ನಿಂತಿಲ್ಲ ಎಂಬ ಕಾರಣಕ್ಕೆ ವಿಕಲ ಚೇತನರೊಬ್ಬರನ್ನು ಥಳಿಸಿದ ಅಮಾನವೀಯ ಘಟನೆ ನಡೆದಿದೆ. ಸಲೀಲ್ ಚತುರ್ವೇದಿ ಬೆನ್ನುಹುರಿ ಸಮಸ್ಯೆಯಿಂದ ಬಳಲುತ್ತಿದ್ದಾರೆ, Read more…

ರಾಷ್ಟ್ರಗೀತೆಗೆ ನಿರ್ಬಂಧ ಹೇರಿದ ಮತ್ತೊಂದು ಶಾಲೆ

ಬಾರ್ಮರ್: ಉತ್ತರ ಪ್ರದೇಶದ ಶಾಲೆಯೊಂದರಲ್ಲಿ ರಾಷ್ಟ್ರಗೀತೆಗೆ ನಿರ್ಬಂಧ ಹೇರಿದ್ದು ವಿವಾದಕ್ಕೆ ಕಾರಣವಾಗಿತ್ತಲ್ಲದೇ ನಿರ್ಬಂಧ ಹೇರಿದ್ದನ್ನು ವಿರೋಧಿಸಿ ಶಾಲೆಯ ಕೆಲ ಶಿಕ್ಷಕರು ರಾಜೀನಾಮೆ ನೀಡಿದ್ದರು. ಈಗ ಮತ್ತೊಂದು ಶಾಲೆ ರಾಷ್ಟ್ರ Read more…

ಶಾಲೆಯಲ್ಲಿ ರಾಷ್ಟ್ರಗೀತೆಯನ್ನೇ ಬ್ಯಾನ್ ಮಾಡಿದ ಆಡಳಿತ ಮಂಡಳಿ

ಅಲಹಾಬಾದ್: ಉತ್ತರ ಪ್ರದೇಶದ ಅಲಹಾಬಾದ್ ನಲ್ಲಿ ಆಘಾತಕಾರಿ ಬೆಳವಣಿಗೆಯೊಂದು ನಡೆದಿದೆ. ಇಲ್ಲಿನ ಪ್ರತಿಷ್ಠಿತ ಶಾಲೆಯೊಂದರಲ್ಲಿ ರಾಷ್ಟ್ರಗೀತೆಯನ್ನು ಹಾಡದಂತೆ ನಿಷೇಧಿಸಿ ಆಡಳಿತ ಮಂಡಳಿ ಆದೇಶ ಹೊರಡಿಸಿದೆ. ರಾಷ್ಟ್ರಗೀತೆಯಲ್ಲಿ ‘ಭಾರತ ಭಾಗ್ಯ Read more…

ಭಾರತ- ಪಾಕ್ ಕ್ರಿಕೆಟ್ ಪಂದ್ಯದಲ್ಲಿ ರಾಷ್ಟ್ರಗೀತೆ ಹಾಡಲಿದ್ದಾರೆ ಬಿಗ್ ಬಿ

ಭಾರತ ಮತ್ತು ಪಾಕಿಸ್ತಾನದ ನಡುವೆ ಇದೇ 19 ರಂದು ಕೋಲ್ಕತ್ತಾದ ಈಡನ್ ಗಾರ್ಡನ್ ನಲ್ಲಿ ಹೈ ವೋಲ್ಟೇಜ್ ಪಂದ್ಯ ನಡೆಯಲಿದ್ದು, ಈ ಪಂದ್ಯದ ಆರಂಭಕ್ಕೂ ಮುನ್ನ ಬಾಲಿವುಡ್ ನ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...