alex Certify
ಕನ್ನಡ ದುನಿಯಾ       Mobile App
       

Kannada Duniya

ಕ್ರೇನ್ ಗೆ ಕಾರು ಡಿಕ್ಕಿಯಾಗಿ ನಾಲ್ವರ ಸಾವು

ಕೆಟ್ಟು ನಿಂತಿದ್ದ ಲಾರಿಯನ್ನು ತೆರವುಗೊಳಿಸಲು ಬಂದಿದ್ದ ಕ್ರೇನ್ ಗೆ ಕಾರು ಡಿಕ್ಕಿಯಾದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಭೀಕರ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಕರಜೀವನಹಳ್ಳಿ ಬಳಿ Read more…

ಕೆ.ಎಸ್.ಆರ್.ಟಿ.ಸಿ. ಬಸ್ ಪಲ್ಟಿ: ಇಬ್ಬರ ಸಾವು

ಬೆಳಗಾವಿಯಿಂದ ಉಡುಪಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ Read more…

ಚಾಲನೆ ಮಾಡುತ್ತಿದ್ದಾಗಲೇ ಪ್ರಜ್ಞೆ ತಪ್ಪಿದ….ಮುಂದೇನಾಯ್ತು?

ಕಾರ್ ಚಲಾಯಿಸುತ್ತಿದ್ದಾಗ ಪ್ರಜ್ಞೆ ತಪ್ಪಿದ ವ್ಯಕ್ತಿಯೊಬ್ಬನನ್ನು ದೆಹಲಿ ಪೊಲೀಸರು ಜೀವಾಪಾಯದಿಂದ ಪಾರು ಮಾಡಿದ್ದಾರೆ. ಇಲ್ಲಿನ ರಾಷ್ಟ್ರೀಯ ಹೆದ್ದಾರಿ 8 ರಲ್ಲಿ ಉತ್ತರ ಪ್ರದೇಶ ನಂಬರ್ ಪ್ಲೇಟ್ ಇರುವ ಕಾರ್ Read more…

ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ ಅಮಾನವೀಯ ಘಟನೆ

ಶಿವಮೊಗ್ಗ: ಅಪಘಾತದ ವೇಳೆ ಬಾನೆಟ್ ಮೇಲಿನಿಂದ ಕೆಳಗೆ ಬಿದ್ದ ವೃದ್ಧನ ಮೇಲೆಯೇ, ಕಾರು ಹರಿಸಿ ಪರಾರಿಯಾದ ಅಮಾನವೀಯ ಘಟನೆ ಶಿವಮೊಗ್ಗದ ಹೊರವಲಯದಲ್ಲಿ ನಡೆದಿದೆ. ಹರಿಗೆ ನಿವಾಸಿ ಕೃಷ್ಣಮೂರ್ತಿ(72) ಟಿ.ವಿ.ಎಸ್. Read more…

ಬೈಕ್ ಮೇಲೆ ಟಿಪ್ಪರ್ ಬಿದ್ದು ಮೂವರ ಸಾವು

ಕಾರವಾರ : ಕಾರವಾರ ತಾಲ್ಲೂಕಿನ ಬಿಣಗಾ ಬಳಿ ಬೈಕ್ ಮೇಲೆ ಟಿಪ್ಪರ್ ಉರುಳಿ ಬಿದ್ದು ಮೂವರು ಮೃತಪಟ್ಟಿದ್ದಾರೆ. ಅಮಿತ್ ಕೌಶಲ್(31), ಜ್ಯೋತಿ ಗುಪ್ತಾ(25) ಹಾಗೂ 2 ವರ್ಷದ ಗಂಡು Read more…

ಭೀಕರ ಸರಣಿ ಅಪಘಾತಕ್ಕೆ ಮೂವರು ಬಲಿ

ಬೆಂಗಳೂರು: ನೆಲಮಂಗಲದ ಬಳಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದ ಭೀಕರ ಸರಣಿ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಲಾರಿ, ಬಸ್ ಹಾಗೂ ಜೀಪ್ ನಡುವೆ ಸರಣಿ ಅಪಘಾತವಾಗಿದ್ದು, ಜೀಪ್ Read more…

ಮರಕ್ಕೆ ಕಾರು ಡಿಕ್ಕಿಯಾಗಿ ಮೂವರ ಸಾವು

ಬೆಳಗಾವಿ: ಮರಕ್ಕೆ ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ನಿಪ್ಪಾಣಿ ಸಮೀಪ ನಡೆದಿದೆ. ಮುಂಬೈ ಮೂಲದ ಸಾವಿತ್ರಿ ಗುಪ್ತಾ(47), ಅವರ Read more…

ಟ್ಯಾಂಕರ್ ಗೆ ಬಸ್ ಡಿಕ್ಕಿಯಾಗಿ ಇಬ್ಬರು ಸಾವು

ಹಾವೇರಿ: ರಾಣೆಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, 30 ಮಂದಿ ಗಾಯಗೊಂಡಿದ್ದಾರೆ. ಮುಂಬೈನಿಂದ ಮೈಸೂರಿಗೆ ತೆರಳುತ್ತಿದ್ದ ಖಾಸಗಿ ಬಸ್, ಚಾಲಕನ ನಿಯಂತ್ರಣ ತಪ್ಪಿ Read more…

ಟಯರ್ ಸಿಡಿದು ಇನ್ನೋವಾದಲ್ಲಿದ್ದ ಐವರು ಸಾವು

ಹಾವೇರಿ: ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸೇರಿ 5 ಮಂದಿ ಸಾವನ್ನಪ್ಪಿದ್ದಾರೆ. ಬಂಕಾಪುರ ಕ್ರಾಸ್ Read more…

ಬಸ್ ಡಿಕ್ಕಿ: ಕಾರ್ ನಲ್ಲಿದ್ದ ಇಬ್ಬರು ಸಾವು

ತುಮಕೂರು: ತುಮಕೂರು ಜಿಲ್ಲೆ ತಿಪಟೂರಿನ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್ ಹಾಗೂ ಕಾರ್ ಮುಖಾಮುಖಿ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ರಾಮ್ Read more…

ಹೆದ್ದಾರಿ ಬಳಿಯ ಮದ್ಯದಂಗಡಿ ಬಂದ್ ಆದ್ರೂ ಗುಂಡುಪ್ರಿಯರಿಗೆ ಸಿಗ್ತಿದೆ ಮದ್ಯ

ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಿಂದ 500 ಮೀಟರ್ ದೂರದೊಳಗಿದ್ದ ಎಲ್ಲಾ ಮದ್ಯದಂಗಡಿಗಳನ್ನು ಬಂದ್ ಮಾಡಲಾಗಿದೆ. ಆದ್ರೆ ಮದ್ಯ ಪ್ರಿಯರು ಶೇ.20ರಷ್ಟು ಹೆಚ್ಚು ಹಣ ಖರ್ಚು ಮಾಡಿದ್ರೆ Read more…

ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸಾವು

ಚಿತ್ರದುರ್ಗ: ಲಾರಿ –ಕಾರ್ ಡಿಕ್ಕಿಯಾಗಿ ಇಬ್ಬರು ಸಾವು ಕಂಡ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಐಮಂಗಲ ಸಮೀಪ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ. ಕಾರಿನಲ್ಲಿದ್ದ ತುಮಕೂರು Read more…

ಭೀಕರ ಅಪಘಾತದಲ್ಲಿ 8 ಮಂದಿ ದುರ್ಮರಣ

ಅಹಮದ್ ನಗರ: ಮಹಾರಾಷ್ಟ್ರದ ಅಹಮದ್ ನಗರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ 6 ಮಂದಿ ಸಾವನ್ನಪ್ಪಿದ್ದಾರೆ. ಹೆದ್ದಾರಿಯಲ್ಲಿ ಸಾಗುತ್ತಿದ್ದ ಸ್ಕಾರ್ಪಿಯೋ ವಾಹನ, ಚಾಲಕನ ನಿಯಂತ್ರಣ Read more…

ಕುಮಟಾದಲ್ಲಿ ತಪ್ಪಿತು ಭಾರೀ ಅನಾಹುತ

ಕಾರವಾರ: ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಚಾಲಕ ಹಾಗೂ ಕ್ಲೀನರ್ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆ ಕುಮಟಾದ ಗಿಬ್ ಸರ್ಕಲ್ ಸಮೀಪ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66 ರಲ್ಲಿ Read more…

ಪುಕ್ಕಟೆ ಬಿಯರ್ ಬಾಟಲಿಗಾಗಿ ಮುಗಿಬಿದ್ರು ಜನ

ಬಿಯರ್ ಸಾಗಿಸುತ್ತಿದ್ದ ಲಾರಿ ಹಾಗೂ ಕಾರಿನ ನಡುವೆ ನಡೆದ ಅಪಘಾತದಲ್ಲಿ ಲಾರಿ ಪಲ್ಟಿಯಾಗಿದ್ದು, ಬಿಯರ್ ಬಾಟಲಿ ಕೊಂಡೊಯ್ಯಲು ಜನ ಮುಗಿಬಿದ್ದ ಪರಿಣಾಮ ಟ್ರಾಫಿಕ್ ಜಾಮ್ ಉಂಟಾದ ಘಟನೆ ತುಮಕೂರು Read more…

ಮದ್ಯದಂಗಡಿಗೆ ನುಗ್ಗಿದ ಮಹಿಳೆಯರು ಮಾಡಿದ್ದೇನು ಗೊತ್ತಾ..?

ಲಖ್ನೋ: ಗ್ರಾಮದಲ್ಲಿ ಮದ್ಯದಂಗಡಿ ಆರಂಭಿಸದಂತೆ ಮನವಿ ಮಾಡಿದರೂ, ಸ್ಪಂದಿಸದ ಕಾರಣ ಆಕ್ರೋಶಗೊಂಡ ಮಹಿಳೆಯರು ಅಂಗಡಿಯನ್ನೇ ಧ್ವಂಸ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದಂತೆ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿ ಪಕ್ಕದ Read more…

ನಿಂತಿದ್ದ ಬೊಲೆರೊಗೆ ಲಾರಿ ಡಿಕ್ಕಿ: ಮೂವರ ಸಾವು

ಪಂಕ್ಚರ್ ಆಗಿದ್ದ ಕಾರಣ ತಮ್ಮ ಬೊಲೆರೊ ವಾಹನವನ್ನು ರಸ್ತೆ ಪಕ್ಕ ನಿಲ್ಲಿಸಿಕೊಂಡು ಪಂಕ್ಚರ್ ಹಾಕುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ Read more…

ರಾಷ್ಟ್ರೀಯ-ರಾಜ್ಯ ಹೆದ್ದಾರಿಯಲ್ಲಿ ಸಿಗಲ್ಲ ಮದ್ಯ

ಮದ್ಯ ಮಾರಾಟ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿ ಬಳಿ ಇರುವ ಮದ್ಯದ ಅಂಗಡಿಗಳಿಗೆ ಬರೆ ನೀಡಿದೆ. ಸುರಕ್ಷಿತ ಸಂಚಾರಕ್ಕೆ Read more…

ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ 2-3 ದಿನಗಳಿಂದ ಮಳೆಯಾಗುತ್ತಿದ್ದು, ರಾಷ್ಟ್ರೀಯ ಹೆದ್ದಾರಿ 17 ರಲ್ಲಿ ಗುಡ್ಡ ಕುಸಿದು ಸಂಚಾರಕ್ಕೆ ತೊಂದರೆಯಾಗಿತ್ತು. ಕಾರವಾರ ತಾಲ್ಲೂಕಿನ ಮುದಗಾ ಗ್ರಾಮದ ಸಮೀಪ ಭಾರೀ Read more…

ಹಾಡಹಗಲೇ ಕ್ಯಾಮರಾದಲ್ಲಿ ಸೆರೆಯಾಯ್ತು ದೆವ್ವ..?

ಈ ವಿಡಿಯೋ ಎಷ್ಟರ ಮಟ್ಟಿಗೆ ನಿಜವೋ ಗೊತ್ತಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಇದು ಕುತೂಹಲವನ್ನಂತೂ ಹುಟ್ಟು ಹಾಕಿದೆ. Ghost World TV ಈ ವಿಡಿಯೋವನ್ನು ಸಾಮಾಜಿಕ ಜಾಲತಾಣ ಯೂಟ್ಯೂಬ್ ನಲ್ಲಿ Read more…

ವಿವಾಹವಾಗಲು ನಿರಾಕರಿಸಿದ ಯುವತಿಗೆ ಈತ ಮಾಡಿದ್ದೇನು ಗೊತ್ತಾ..?

ಯುವತಿಯೊಬ್ಬಳಿಗೆ ತನ್ನನ್ನು ವಿವಾಹವಾಗುವಂತೆ ಪದೇ ಪದೇ ಪೀಡಿಸುತ್ತಿದ್ದವನೊಬ್ಬ ಹಾಡಹಗಲೇ ಆಕೆಯನ್ನು ಅಪಹರಿಸಿ ಚಲಿಸುತ್ತಿರುವ ಕಾರಿನಿಂದ ಹೊರ ತಳ್ಳಿರುವ ಆಘಾತಕಾರಿ ಘಟನೆ ಮಥುರಾದಲ್ಲಿ ನಡೆದಿದೆ. ಯುವತಿ ಎಟಿಎಂ ಗೆ ಹೋಗುತ್ತಿರುವ Read more…

ಟ್ಯಾಂಕರ್ ಪಲ್ಟಿಯಾಗಿ ಭಾರೀ ಗ್ಯಾಸ್ ಸೋರಿಕೆ

ಮಂಗಳೂರು: ಅನಿಲ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿ ಭಾರೀ ಪ್ರಮಾಣದ ಗ್ಯಾಸ್ ಸೋರಿಕೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಸೂರಿಕಮೇರು ಎಂಬ ಗ್ರಾಮದ ಬಳಿ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...