alex Certify
ಕನ್ನಡ ದುನಿಯಾ       Mobile App
       

Kannada Duniya

5 ವರ್ಷದ ನಂತರ ಡಾಲರ್ ಎದುರು 100 ಪೈಸೆ ಏರಿಕೆ

ಮುಂಬೈ: ಅಮೆರಿಕ ಡಾಲರ್ ಎದುರು ರೂಪಾಯಿ ಮೌಲ್ಯ ಹೆಚ್ಚಳವಾಗಿದ್ದು, ಒಂದೇ ದಿನದಲ್ಲಿ 100 ಪೈಸೆ ಹೆಚ್ಚಳ ಕಂಡಿದೆ. ಇದು 5 ವರ್ಷದಲ್ಲೇ ಒಂದೇ ದಿನ ಆದ ಗರಿಷ್ಠ ಹೆಚ್ಚಳವಾಗಿದೆ. Read more…

ಷೇರು ಮಾರುಕಟ್ಟೆಯಲ್ಲಿ ಚೇತರಿಕೆ: ರೂಪಾಯಿ ಮೌಲ್ಯದಲ್ಲಿ ಏರಿಕೆ

ಈ ವಾರದ ಮೂರನೇ ದಿನ ಷೇರು ಮಾರುಕಟ್ಟೆ ವೇಗದ ಆರಂಭ ಕಂಡಿದೆ. ಬುಧವಾರ ಷೇರು ಮಾರುಕಟ್ಟೆಯಲ್ಲಿ ಏರಿಕೆ ಕಂಡು ಬಂದಿದೆ. ಸೆನ್ಸೆಕ್ಸ್ 117 ಅಂಕ ಹೆಚ್ಚಳವಾಗಿದೆ. ನಿಫ್ಟಿಯಲ್ಲಿ ಕೂಡ Read more…

ರೂಪಾಯಿ ಮೌಲ್ಯ ಕುಸಿತ ತಡೆಗಟ್ಟಲು ಆರ್.ಬಿ.ಐ. ಪ್ಲಾನ್…?

ದಿನದಿಂದ ದಿನಕ್ಕೆ ಡಾಲರ್ ಎದುರು‌ ರೂಪಾಯಿ ಮೌಲ್ಯ‌ ಕುಸಿಯುತ್ತಿದ್ದು, ಇದನ್ನು ಸರಿದೂಗಿಸಲು ಭಾರಿ ಕಸರತ್ತು ನಡೆಸುತ್ತಿರುವ ಕೇಂದ್ರ ಸರಕಾರ ಇದೀಗ ವಿದೇಶಗಳಲ್ಲಿ ನೆಲೆಸಿರುವ ಅನಿವಾಸಿ ಭಾರತೀಯ ನೆರವು ಪಡೆಯಲು‌ Read more…

ದಾಖಲೆ ಪ್ರಮಾಣದಲ್ಲಿ ಕುಸಿತ ಕಂಡ ರೂಪಾಯಿ ಮೌಲ್ಯ

ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ ಮುಂದುವರೆದಿದೆ. ಮಂಗಳವಾರ ದಾಖಲೆ ಮಟ್ಟದಲ್ಲಿ ರೂಪಾಯಿ ಮೌಲ್ಯ ಕುಸಿತ ಕಂಡಿದೆ. ರೂಪಾಯಿ ಮೌಲ್ಯ 74.24ಕ್ಕೆ ಬಂದು ನಿಂತಿದೆ. ರೂಪಾಯಿ ಮೌಲ್ಯ ಮಂಗಳವಾರ Read more…

ಡಾಲರ್ ಎದುರು ದಾಖಲೆ ಪ್ರಮಾಣದಲ್ಲಿ ಇಳಿಕೆ ಕಂಡ ರೂಪಾಯಿ ಮೌಲ್ಯ

ಡಾಲರ್ ಎದುರು ಬುಧವಾರ ರೂಪಾಯಿ ಮೌಲ್ಯ ದಾಖಲೆ ಪ್ರವಾಣದಲ್ಲಿ ಇಳಿಕೆ ಕಂಡಿದೆ. ಬುಧವಾರ ಡಾಲರ್ ಎದುರು ರೂಪಾಯಿ 34 ಪೈಸೆ ದುರ್ಬಲವಾಗಿದೆ. ಇಂದು ರೂಪಾಯಿ ಮೌಲ್ಯ  73.25 ಕ್ಕೆ Read more…

ಅ. 3 ರಿಂದ ದುಬಾರಿಯಾಗಲಿದೆ ಈ ಕಂಪನಿ ಬೈಕ್…!

ದೇಶದ ಅತಿ ದೊಡ್ಡ ದ್ವಿಚಕ್ರ ವಾಹನ ತಯಾರಕ ಹೀರೋ ಕಂಪನಿ, ಅಕ್ಟೋಬರ್ ಮೂರರಿಂದ ತನ್ನ ದ್ವಿಚಕ್ರವಾಹನದ ಬೆಲೆಯನ್ನು ಏರಿಸಲು ನಿರ್ಧರಿಸಿದೆ. ದ್ವಿಚಕ್ರ ವಾಹನಗಳ ಮಾಡೆಲ್ ಆಧಾರದ ಮೇಲೆ ಬೆಲೆ Read more…

ಶುಭ ಸುದ್ದಿ: ಡಾಲರ್ ಎದುರು ಚೇತರಿಕೆ ಕಂಡ ರೂಪಾಯಿ ಮೌಲ್ಯ

ಭಾರತೀಯರು ನೆಮ್ಮದಿಪಡುವಂತಹ ಸುದ್ದಿಯೊಂದಿದೆ. ಶುಕ್ರವಾರ ಡಾಲರ್ ಎದುರು ರೂಪಾಯಿ ಮೌಲ್ಯದಲ್ಲಿ ಚೇತರಿಕೆ ಕಂಡಿದೆ. ಶುಕ್ರವಾರ ಬೆಳಿಗ್ಗೆ ಡಾಲರ್ ಎದುರು ರೂಪಾಯಿ ಮೌಲ್ಯ 53 ಪೈಸೆ ಹೆಚ್ಚಳ ಕಂಡು 71.84ಕ್ಕೆ Read more…

ಮತ್ತಷ್ಟು ಪಾತಾಳಕ್ಕಿಳಿದ ರೂಪಾಯಿ ಮೌಲ್ಯ

ರೂಪಾಯಿ ಎಲ್ಲ ದಾಖಲೆಗಳನ್ನು ಮುರಿದಿದೆ. ಡಾಲರ್ ಎದುರು ರೂಪಾಯಿ ಮೌಲ್ಯ ದಾಖಲೆ ಮಟ್ಟದಲ್ಲಿ ಕುಸಿತ ಕಂಡಿದೆ. ಡಾಲರ್ ಎದುರು ರೂಪಾಯಿ ಮೌಲ್ಯ 72.91 ಕ್ಕೆ ಕುಸಿದಿದೆ. ಇದು ಈವರೆಗಿನ Read more…

ರೂಪಾಯಿ ಮೌಲ್ಯ ಕುಸಿತಕ್ಕೆ ಕಡಿವಾಣ ಹಾಕಲು ಚಿಂತನೆ

ನವದೆಹಲಿ: ಕುಸಿಯುತ್ತಿರುವ ರೂಪಾಯಿ ಮೌಲ್ಯದ ಕುರಿತು ಇದೇ ಮೊದಲ‌ ಬಾರಿಗೆ ಅಭಿಪ್ರಾಯ ವ್ಯಕ್ತಪಡಿಸಿರುವ ಕೇಂದ್ರ ಸರ್ಕಾರದ ಮೂಲಗಳು, ಅನಿವಾಸಿ‌ ಭಾರತೀಯರ(ಎನ್.ಆರ್.ಐ) ಸಹಾಯ ಪಡೆಯುವ ಕುರಿತೂ ಚಿಂತನೆ ನಡೆಸಲಾಗುತ್ತಿದೆ ಎಂದು Read more…

ದಾಖಲೆ ಪ್ರಮಾಣದಲ್ಲಿ ಇಳಿಕೆ ಕಂಡ ರೂಪಾಯಿ ಮೌಲ್ಯ

ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ ಮುಂದುವರೆದಿದೆ. ಸೋಮವಾರ ದಾಖಲೆ ಮಟ್ಟದಲ್ಲಿ ರೂಪಾಯಿ ಮೌಲ್ಯ ಕುಸಿತ ಕಂಡಿದೆ. ಸೋಮವಾರ ಅಮೆರಿಕಾ ಡಾಲರ್ ಎದುರು ರೂಪಾಯಿ ಮೌಲ್ಯ 45 ಪೈಸೆ Read more…

ಈ ಕಾರಣಕ್ಕೆ ಹೆಚ್ಚಾಗಲಿದೆ ಸ್ಮಾರ್ಟ್ಫೋನ್, ಟಿವಿ, ಫ್ರಿಜ್ ಬೆಲೆ

ಡಾಲರ್ ಎದುರು ರೂಪಾಯಿ ಮೌಲ್ಯ ನಿರಂತರವಾಗಿ ಕುಸಿಯುತ್ತಿದೆ. ಇದು ಸ್ಮಾರ್ಟ್ಫೋನ್ ತಯಾರಿಕಾ ಕಂಪನಿ ಹಾಗೂ ಗ್ರಾಹಕ ಬಾಳಿಕೆ ಉತ್ಪನ್ನಗಳ ತಯಾರಿಕಾ ಕಂಪನಿಗಳು ಚಿಂತೆಗೊಳಗಾಗುವಂತೆ ಮಾಡಿದೆ. ಭವಿಷ್ಯದಲ್ಲಿ ತಮ್ಮ ಉತ್ಪನ್ನಗಳ Read more…

ರೂಪಾಯಿ ಮೌಲ್ಯ ಕುಸಿತದ ಕುರಿತು ಕೇಂದ್ರ ಸರ್ಕಾರ ನೀಡಿದೆ ಈ ಹೇಳಿಕೆ

ರೂಪಾಯಿ ಮೌಲ್ಯವು ಡಾಲರ್ ಎದುರಿಗೆ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಈಗ 70 ರೂಪಾಯಿಯನ್ನು ದಾಟಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರ ವಾಣಿಜ್ಯ ಕಾರ್ಯದರ್ಶಿ ಸುಭಾಶ್ಚಂದ್ರ ಗರ್ಗ್, ರೂಪಾಯಿ Read more…

ಒಂದು ಹೊತ್ತಿನ ಊಟಕ್ಕೆ 7 ಲಕ್ಷ ರೂಪಾಯಿ…!

ಟೀಮ್​ ಇಂಡಿಯಾದ ಮಾಜಿ ಆಟಗಾರ ಆಕಾಶ್​ ಚೋಪ್ರಾ ಇಂಡೋನೇಷ್ಯಾದಲ್ಲಿ ಒಂದು ಹೊತ್ತಿನ ಊಟಕ್ಕೆ 7 ಲಕ್ಷ ರೂಪಾಯಿ ಬಿಲ್ ಕಟ್ಟಿ ಸುದ್ದಿಯಾಗಿದ್ದಾರೆ. ಕ್ರಿಕೆಟ್ ​​ನಿಂದ ನಿವೃತ್ತಿ ಪಡೆದ ಬಳಿಕ Read more…

ಡಾಲರ್ ಎದುರು ದಾಖಲೆ ಕುಸಿತ ಕಂಡ ರೂಪಾಯಿ ಮೌಲ್ಯ

ಡಾಲರ್ ಎದುರು ರೂಪಾಯಿ ಮೌಲ್ಯ ನಿರಂತರವಾಗಿ ಇಳಿಯುತ್ತಿದೆ. ಗುರುವಾರ ಮಾರುಕಟ್ಟೆ ಆರಂಭವಾಗ್ತಿದ್ದಂತೆ ಡಾಲರ್ ಎದುರು ರೂಪಾಯಿ ಬೆಲೆ 28 ಪೈಸೆ ಕುಸಿತ ಕಂಡು 68.89 ರೂಪಾಯಿಯಾಗಿದೆ.ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...