alex Certify
ಕನ್ನಡ ದುನಿಯಾ       Mobile App
       

Kannada Duniya

ಈಗಲ್ಟನ್ ಗಾಲ್ಫ್ ರೆಸಾರ್ಟ್ ವಿಶೇಷತೆ ಏನು ಗೊತ್ತಾ?

ಪ್ರವಾಸಿ ತಾಣಗಳಲ್ಲಿ ಸುಂದರ ಹೊಟೇಲ್ ಗಳು ಇರಲೇಬೇಕು. ವಿಶ್ವದಾದ್ಯಂತ ದುಬಾರಿ ಹೊಟೇಲ್ ಗಳ ಸಂಖ್ಯೆ ಕಡಿಮೆಯೇನಿಲ್ಲ. ಅದಕ್ಕೆ ಕರ್ನಾಟಕದ ರಾಜಧಾನಿ ಬೆಂಗಳೂರು ಹೊರತಾಗಿಲ್ಲ. ಬೆಂಗಳೂರಿನಲ್ಲಿ ಕೂಡ ದುಬಾರಿ ಹೊಟೇಲ್ Read more…

ವಿಧಾನಸಭಾ ಸ್ಪೀಕರ್ ಆಗಿ ರಮೇಶ್ ಕುಮಾರ್ ಅವಿರೋಧ ಆಯ್ಕೆ

ಇಂದು ನಡೆದ ವಿಧಾನಸಭಾ ಸ್ಪೀಕರ್ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟದ ಅಭ್ಯರ್ಥಿ ರಮೇಶ್ ಕುಮಾರ್ ನೂತನ ಸಭಾಪತಿಯಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುರೇಶ್ ಕುಮಾರ್ ಸ್ಪರ್ಧೆಯಿಂದ ಹಿಂದೆ Read more…

ಸ್ಪೀಕರ್ ಚುನಾವಣೆ ಸಂದರ್ಭದಲ್ಲೇ ಗೊತ್ತಾಗಲಿದೆ ಸರ್ಕಾರದ ಬಹುಮತ

ಎರಡು ದಿನಗಳ ಹಿಂದೆ ಅಸ್ತಿತ್ವಕ್ಕೆ ಬಂದ ಜೆಡಿಎಸ್- ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರಕ್ಕೆ ಇಂದು ಅಗ್ನಿಪರೀಕ್ಷೆ ಎದುರಾಗಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿ ಸದನದಲ್ಲಿ ವಿಶ್ವಾಸ ಮತ ಯಾಚಿಸಲಿದ್ದಾರೆ. ಅದಕ್ಕೂ ಮುನ್ನ ವಿಧಾನಸಭಾ Read more…

ದೇವೇಗೌಡರ ನಿವಾಸಕ್ಕೆ ಎಚ್ಡಿಕೆ ಭೇಟಿ

ಮೈತ್ರಿಕೂಟದ ಸರ್ಕಾರದ ಪರವಾಗಿ ವಿಧಾನಸಭೆಯಲ್ಲಿ ಇಂದು ವಿಶ್ವಾಸಮತ ಯಾಚಿಸಲಿರುವ ಮುಖ್ಯಮಂತ್ರಿ ಕುಮಾರಸ್ವಾಮಿ, ವಿಧಾನಸೌಧಕ್ಕೆ ತೆರಳುವ ಮುನ್ನ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಕುಮಾರಸ್ವಾಮಿಯವರು ಬೆಳಿಗ್ಗೆ Read more…

ರೆಸಾರ್ಟ್ ನಿಂದ ಸ್ವ ಕ್ಷೇತ್ರಕ್ಕೆ ತೆರಳಿದ ಜೆಡಿಎಸ್ ಶಾಸಕ

ಮುಖ್ಯಮಂತ್ರಿಯಾಗಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ವಿಶ್ವಾಸಮತ ಸಾಬೀತುಪಡಿಸಬೇಕಿರುವ ಹಿನ್ನಲೆಯಲ್ಲಿ ಜೆಡಿಎಸ್ ಶಾಸಕರುಗಳು ನಂದಿ ಬೆಟ್ಟ ರಸ್ತೆಯಲ್ಲಿರುವ ದೇವನಹಳ್ಳಿ ಸಮೀಪದ ಕೋಡಗುರ್ಕಿ Read more…

ರೆಸಾರ್ಟ್ ಗೆ ವಾಸ್ತವ್ಯ ಬದಲಾಯಿಸಿದ ಜೆಡಿಎಸ್ ಶಾಸಕರು

ಶಾಸಕರನ್ನು ಸೆಳೆಯಲು ಬಿಜೆಪಿ ಯತ್ನಿಸಬಹುದೆಂಬ ಅನುಮಾನದ ಹಿನ್ನಲೆಯಲ್ಲಿ ಜೆಡಿಎಸ್ ನಾಯಕರು ತಮ್ಮ ಪಕ್ಷದ ಶಾಸಕರನ್ನು ಬಹುಮತ ಸಾಬೀತುಪಡಿಸುವವರೆಗೂ ಹಿಡಿದಿಟ್ಟುಕೊಳ್ಳಲು ಮುಂದಾಗಿದ್ದು, ಲಿ ಮೆರಿಡಿಯನ್ ಹೋಟೆಲ್ ನಲ್ಲಿದ್ದ ಶಾಸಕರು ಇದೀಗ Read more…

ರಾಜಕೀಯ ಅಖಾಡಕ್ಕಿಳಿದ ಹೆಚ್.ಡಿ.ಕೆ. ಪುತ್ರ ನಿಖಿಲ್

ರಾಜಕಾರಣದಲ್ಲಿ ಗುರುತಿಸಿಕೊಳ್ಳದೆ ಚಿತ್ರರಂಗದಲ್ಲಿ ಮುಂದುವರಿಯುವ ಅಭಿಲಾಷೆ ಹೊಂದಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ತಂದೆ ಪರ ಪ್ರಚಾರ ಕೈಗೊಂಡಿದ್ದರು. Read more…

ಕಾಂಗ್ರೆಸ್ ಗೆ ಮತ್ತೊಂದು ಶಾಕ್! ಈಗಲ್ಟನ್ ರೆಸಾರ್ಟ್ ನಿಂದ ಹೊರ ಬಂದ ಶಾಸಕ

ಬಿಜೆಪಿಯ ‘ಆಪರೇಷನ್ ಕಮಲ’ದಿಂದ ತನ್ನ ಶಾಸಕರನ್ನು ಕಾಪಾಡಿಕೊಳ್ಳಲು ಹರಸಾಹಸ ನಡೆಸುತ್ತಿರುವ ಕಾಂಗ್ರೆಸ್ ನಾಯಕರು, ಫಲಿತಾಂಶ ಪ್ರಕಟಗೊಂಡ ಬಳಿಕ ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ‘ಕೈ’ಗೆ ಸಿಗದಿರುವುದರಿಂದ ತಲೆಕೆಡಿಸಿಕೊಂಡಿರುವ Read more…

ಶಾಸಕರ ರಕ್ಷಣೆ ಡಿಕೆಶಿ ಹೊಣೆ : ಡಿಸಿಎಂ ಸ್ಥಾನ ನೀಡುವಂತೆ ಬೆಂಬಲಿಗರ ಒತ್ತಾಯ

ಕರ್ನಾಟಕದಲ್ಲಿ ರೆಸಾರ್ಟ್ ರಾಜಕಾರಣ ಶುರುವಾಗಿದೆ. ಬಿಡದಿಯ ಈಗಲ್ ಟನ್ ರೆಸಾರ್ಟ್ ಎಲ್ಲರ ಕೇಂದ್ರ ಬಿಂದುವಾಗ್ತಿದೆ. ಡಿ.ಕೆ.ಶಿವಕುಮಾರ್ ಅವ್ರಿಗೆ ಶಾಸಕರನ್ನು ಹಿಡಿದಿಡುವ ಹೊಣೆ ನೀಡಲಾಗಿದೆ. ಎಲ್ಲ ಶಾಸಕರನ್ನು ಈಗಲ್ ಟನ್ Read more…

ಮತದಾನಕ್ಕೂ ಮೊದಲೇ ಬಾದಾಮಿಯಲ್ಲಿ ಕಾಂಗ್ರೆಸ್ ಗೆ ಶಾಕ್

ಮುಖ್ಯಮಂತ್ರಿ ಸಿದ್ಧರಾಮಯ್ಯ, ಸಂಸದ ಬಿ. ಶ್ರೀರಾಮುಲು ಸ್ಪರ್ಧಿಸಿರುವ ಹೈವೋಲ್ಟೇಜ್ ಕ್ಷೇತ್ರ ಬಾದಾಮಿಯಲ್ಲಿ ಮತದಾನಕ್ಕೂ ಮೊದಲೇ ಕಾಂಗ್ರೆಸ್ ಗೆ ಐ.ಟಿ. ಶಾಕ್ ನೀಡಿದೆ. ಕಾಂಗ್ರೆಸ್ ಮುಖಂಡರೊಬ್ಬರಿಗೆ ಸೇರಿದ ರೆಸಾರ್ಟ್ ಮೇಲೆ Read more…

ಸಮಾವೇಶದಲ್ಲಿ ಅಮಿತ್ ಶಾ, ರೆಸಾರ್ಟ್ ನಲ್ಲಿ ಸಿದ್ಧರಾಮಯ್ಯ

ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ರಾಜಕೀಯ ನಾಯಕರ ಪ್ರವಾಸ, ಕಾರ್ಯತಂತ್ರ ಜೋರಾಗಿದೆ. ನಿನ್ನೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬಿರುಸಿನ ಪ್ರವಾಸ ಕೈಗೊಂಡಿದ್ದ ಸಿ.ಎಂ. ಸಿದ್ಧರಾಮಯ್ಯ ವಿಶ್ರಾಂತಿಯಲ್ಲಿದ್ದಾರೆ. ಗುಂಡ್ಲುಪೇಟೆ ತಾಲ್ಲೂಕು Read more…

ಈ ಸುಂದರ ದ್ವೀಪಕ್ಕೆ ಪುರುಷರಿಗಿಲ್ಲ ಪ್ರವೇಶ…!

ಇಂದು ಮಹಿಳೆ ಯಾವುದರಲ್ಲೂ ಕಮ್ಮಿಯಿಲ್ಲ. ಅದಕ್ಕೆ ಅನ್ವರ್ಥವಾಗಿ ಮಹಿಳೆಯರಿಗಾಗಿಯೇ ದ್ವೀಪವೊಂದು ನಿರ್ಮಾಣವಾಗುತ್ತಿದೆ. ಇದು ಕೇವಲ ಮಹಿಳೆಯರಿಗೆ ಮಾತ್ರ. ಇದರಲ್ಲಿ ಪುರುಷರಿಗೆ ಪ್ರವೇಶವೇ ಇಲ್ಲ. ಈ ದ್ವೀಪವನ್ನು ವಾಣಿಜ್ಯೋದ್ಯಮಿ ಕ್ರಿಶ್ಟಿನಾ Read more…

ಈ ಐಷಾರಾಮಿ ರೆಸಾರ್ಟ್ ಗೆ ಪುರುಷರಿಗಿಲ್ಲ ಎಂಟ್ರಿ

ಮಹಿಳೆಯರಿಗಿಂತ ಪುರುಷರೇ ಮುಂದು ಅನ್ನೋ ಮಾತಿದೆ. ಅಷ್ಟೇ ಅಲ್ಲ ಲಿಂಗ ತಾರತಮ್ಯ ಬಹುತೇಕ ಎಲ್ಲಾ ರಾಷ್ಟ್ರಗಳಲ್ಲೂ ಇದೆ. ಅದೆಷ್ಟೋ ದೇವಾಲಯಗಳಲ್ಲಿ ಮಹಿಳೆಯರಿಗೆ ಪ್ರವೇಶವೇ ಇಲ್ಲ. ಆದ್ರೆ ಫಿನ್ ಲ್ಯಾಂಡ್ Read more…

ಇದುವರೆಗೂ ಕಂಡು ಕೇಳರಿಯದಂಥ ಆಫರ್ ಇದು..!

ಕೊಲಂಬಿಯಾದ ದ್ವೀಪದಲ್ಲಿರೋ ರೆಸಾರ್ಟ್ ಒಂದ್ರಲ್ಲಿ ಗ್ರಾಹಕರಿಗೆ ಅನ್ ಲಿಮಿಟೆಡ್ ಫನ್ ಇದೆಯಂತೆ. ಇದೊಂದು ರೀತಿ ಎಕ್ಸ್-ರೇಟೆಡ್ ಹಾಲಿಡೇ. ಡ್ರಗ್ಸ್, ಮದ್ಯ ಜೊತೆಗೆ ಅನ್ ಲಿಮಿಟೆಡ್ ಸೆಕ್ಸ್ ಗೆ ಅವಕಾಶವಿದೆಯಂತೆ. Read more…

ಮಡಿಕೇರಿ ರೆಸಾರ್ಟ್ ಮೇಲೆ ತಮಿಳುನಾಡು ಪೊಲೀಸರ ದಾಳಿ

ಮಡಿಕೇರಿ: ತಮಿಳುನಾಡಿನಲ್ಲಿ ರಾಜಕೀಯ ಹೈಡ್ರಾಮ ಮುಂದುವರೆದಿದೆ. ಆಡಳಿತಾರೂಢ ಎ.ಐ.ಎ.ಡಿ.ಎಂ.ಕೆ.ಯ 17 ಶಾಸಕರು ಟಿ.ಟಿ.ವಿ. ದಿನಕರನ್ ಜೊತೆ ಗುರುತಿಸಿಕೊಂಡಿದ್ದು, ಕೊಡಗು ಜಿಲ್ಲೆ ಸೋಮವಾರ ಪೇಟೆ ತಾಲ್ಲೂಕಿನ ರೆಸಾರ್ಟ್ ನಲ್ಲಿ ತಂಗಿದ್ದಾರೆ. Read more…

ಹಾಲಿಡೇ ಪ್ರಿಯರನ್ನು ಸೆಳೆಯುತ್ತಿದೆ ಕೊಲಂಬಿಯಾದ ಸೆಕ್ಸ್ ರೆಸಾರ್ಟ್

ದಿನ ಬೆಳಗಾದ್ರೆ ಕಚೇರಿ, ಕೆಲಸ, ಒತ್ತಡ. ಯಾಂತ್ರಿಕ ಬದುಕು ಎಲ್ಲರಿಗೂ ಬೇಸರ ಎನಿಸೋದು ಸಹಜ. ಹಾಗಾಗಿ ಆಗಾಗ ಬ್ರೇಕ್ ತೆಗೆದುಕೊಂಡು ಹೊಸ ಹೊಸ ಸ್ಥಳಗಳಲ್ಲಿ ವಿಹಾರ ಮಾಡೋದು ಒಳಿತು. Read more…

ರೆಸಾರ್ಟ್ ನಲ್ಲಿ ಭಯೋತ್ಪಾದಕರ ಅಟ್ಟಹಾಸ

ಬಮಾಕೋ: ಮಾಲಿದೇಶದ ರಾಜಧಾನಿ ಬಮಾಕೋದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಪ್ರವಾಸಿಗರು ತಂಗಿದ್ದ ರೆಸಾರ್ಟ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದು, 32 ಮಂದಿಯನ್ನು ರಕ್ಷಿಸಲಾಗಿದೆ. Read more…

ರೆಸಾರ್ಟ್ ನಲ್ಲಿ ಅಪಾರ ಪ್ರಮಾಣದ ನಗದು ಜಪ್ತಿ

ಮಡಿಕೇರಿ: ರೆಸಾರ್ಟ್ ಒಂದರ ಮೇಲೆ ದಾಳಿ ಮಾಡಿರುವ ಪೊಲೀಸರು, ಅಪಾರ ಪ್ರಮಾಣದ ನಗದು ಜಪ್ತಿ ಮಾಡಿದ್ದಾರೆ. ಕೊಡಗು ಜಿಲ್ಲೆ ಸೋಮವಾರ ಪೇಟೆ ತಾಲ್ಲೂಕಿನ ಹೊಸಕೋಟೆಯಲ್ಲಿರುವ ರೆಸಾರ್ಟ್ ನಲ್ಲಿ ವ್ಯಕ್ತಿಯೊಬ್ಬನನ್ನು Read more…

ಕುದುರೆ ವ್ಯಾಪಾರದ ಕಾರಣಕ್ಕೆ ಮುಂಬೈಗೆ ಶಾಸಕರು ಶಿಫ್ಟ್

ಬೆಂಗಳೂರು: ವಿಧಾನಸಭೆಯಿಂದ ರಾಜ್ಯಸಭೆ ಹಾಗೂ ವಿಧಾನಪರಿಷತ್ ಸದಸ್ಯರ ಆಯ್ಕೆಗೆ ನಡೆಯಲಿರುವ ಚುನಾವಣೆಯಲ್ಲಿ ಕುದುರೆ ವ್ಯಾಪಾರ ನಡೆಯುವ ಸಾಧ್ಯತೆಗಳ ಹಿನ್ನಲೆಯಲ್ಲಿ ಕಾಂಗ್ರೆಸ್ ಬೆಂಬಲಿತ ಪಕ್ಷೇತರ ಶಾಸಕರನ್ನು ಮುಂಬೈಗೆ ಕಳುಹಿಸಲಾಗಿದೆ. ಮುಂಬೈನ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...