alex Certify
ಕನ್ನಡ ದುನಿಯಾ       Mobile App
       

Kannada Duniya

ಗುಡ್ ನ್ಯೂಸ್: 10 ಲಕ್ಷ ರೈತ ಕುಟುಂಬಗಳಿಗೆ ಸಿಗಲಿದೆ ಸಾಲ ಋಣಮುಕ್ತ ಪತ್ರ

ಮುಖ್ಯಮಂತ್ರಿ ಕುಮಾರಸ್ವಾಮಿ ರೈತ ಸಮುದಾಯಕ್ಕೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಮುಂದಿನ ತಿಂಗಳು ರಾಜ್ಯದ 10 ಲಕ್ಷ ರೈತ ಕುಟುಂಬಗಳಿಗೆ ಸಾಲ ಋಣಮುಕ್ತ ಪತ್ರ ವಿತರಿಸುವುದಾಗಿ ತಿಳಿಸಿದ್ದಾರೆ. ಹಾಸನದಲ್ಲಿ ಮಾಧ್ಯಮ Read more…

ಶಾಕಿಂಗ್ ಸುದ್ದಿ: ಮತ್ತಷ್ಟು ಮದ್ಯದಂಗಡಿ ತೆರೆಯಲು ಸಿದ್ಧತೆ ನಡೆಸಿದೆ ಸರ್ಕಾರ

ರೈತರ ಸಾಲ ಮನ್ನಾ ಸೇರಿದಂತೆ ಹಲವು ಜನಪ್ರಿಯ ಕಾರ್ಯಕ್ರಮಗಳನ್ನು ಜಾರಿಗೊಳಿಸಿರುವ ರಾಜ್ಯ ಸರ್ಕಾರ ಈ ಯೋಜನೆಗಳ ಅನುಷ್ಠಾನಕ್ಕೆ ಹಣ ಹೊಂದಿಸಲು ಹೆಣಗಾಡುತ್ತಿದೆ. ಹೀಗಾಗಿ ಬೊಕ್ಕಸಕ್ಕೆ ಹಣ ತುಂಬಿಸಲು ರಾಜ್ಯ Read more…

ರೈತರ ಸಾಲ ಮನ್ನಾ ಕುರಿತ ಗೊಂದಲಗಳಿಗೆ ಬೀಳುತ್ತಾ ತೆರೆ?

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರದ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಮಿತ್ರ ಪಕ್ಷ ಕಾಂಗ್ರೆಸ್ ನ ಕೆಲ ನಾಯಕರ ವಿರೋಧದ ಮಧ್ಯೆಯೂ ಬಜೆಟ್ ನಲ್ಲಿ ರಾಜ್ಯದ ರೈತರ ಸಾಲ ಮನ್ನಾ ಘೋಷಣೆ Read more…

ಪ್ರಧಾನಿಗೆ ಸಾಲಮನ್ನಾ ಮಾಡುವ ಆಸಕ್ತಿ ಇಲ್ಲ- ಜಿ. ಪರಮೇಶ್ವರ್

ರೈತರ ಸಾಲ ಮನ್ನಾ ವಿಚಾರದಲ್ಲಿ ಕೇಂದ್ರ ಸರ್ಕಾರಕ್ಕೆ ಶಾಶ್ವತ ಪರಿಹಾರ ಬೇಕಾಗಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರಿಗೂ ಈ ವಿಚಾರ ಆಸಕ್ತಿ ಇಲ್ಲ ಎಂದು ಉಪ ಮುಖ್ಯಮಂತ್ರಿ ಜಿ. Read more…

ರಾಜ್ಯದ ರೈತರಿಗೆ ವಾರದೊಳಗೆ ಸಿಗಲಿದೆ ಸಿಹಿ ಸುದ್ದಿ

ಮುಖ್ಯಮಂತ್ರಿ ಕುಮಾರಸ್ವಾಮಿಯವರ ನೇತೃತ್ವದ ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡಿದ್ದು, ಈ ಕುರಿತ ಆದೇಶ ವಾರದೊಳಗೆ ಹೊರಬೀಳುವ ನಿರೀಕ್ಷೆಯಿದೆ. ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ ಈ ವಿಚಾರವನ್ನು Read more…

ಕುಮಾರಸ್ವಾಮಿ ಬಜೆಟ್ ಗೆ ಬಿಜೆಪಿ ನಾಯಕರು ಹೇಳಿದ್ದೇನು?

ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ಮೈತ್ರಿಕೂಟ ಸರ್ಕಾರದ ಬಜೆಟ್ ಮಂಡನೆ ಮಾಡಿದ್ದು, ಇದಕ್ಕೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆಲ್ಲದೇ, ಇದು ಜನ ವಿರೋಧಿ ಹಾಗೂ ರೈತ ವಿರೋಧಿ ಬಜೆಟ್ ಎಂದು Read more…

ಕೆಲ ‘ಇಲ್ಲ’ಗಳ ನಡುವೆ ಕೊನೆಗೂ ರೈತರ ಸಾಲ ಮನ್ನಾ

ನಿರೀಕ್ಷೆಯಂತೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ಮಂಡಿಸಿದ ಬಜೆಟ್ ನಲ್ಲಿ ರೈತರ ಸಾಲ ಮನ್ನಾ ಮಾಡಿದ್ದಾರೆ. ಆದರೆ ಇದಕ್ಕಾಗಿ ಕೆಲ ನಿಬಂಧನೆಗಳನ್ನು ವಿಧಿಸಲಾಗಿದೆ. ಆದಾಯ ತೆರಿಗೆ ಪಾವತಿಸುವವರ ಸಾಲ ಮನ್ನಾ Read more…

ಮುಖ್ಯಮಂತ್ರಿ ಕುಮಾರಸ್ವಾಮಿಯವರ ಕ್ಷೇತ್ರಕ್ಕೆ ಬಂಪರ್

ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಇಂದು ಚೊಚ್ಚಲ ಬಜೆಟ್ ಮಂಡಿಸಿದ್ದು, ತಾವು ಆಯ್ಕೆಯಾಗಿದ್ದ ರಾಮನಗರ ಹಾಗೂ ಚನ್ನಪಟ್ಟಣ ಕ್ಷೇತ್ರಕ್ಕೆ ಬಂಪರ್ ಕೊಡುಗೆ ನೀಡಿದ್ದಾರೆ. ರಾಮನಗರದಲ್ಲಿ 40 ಕೋಟಿ Read more…

LIVE: 2018-19 ನೇ ಸಾಲಿನ ಬಜೆಟ್ ಮುಖ್ಯಾಂಶಗಳು

ಬಜೆಟ್ ನಲ್ಲಿ ರೈತರಿಗೆ ಸಿಹಿ ಸುದ್ದಿ ನೀಡಿದ ಕುಮಾರಸ್ವಾಮಿ. ಪ್ರತಿ ರೈತ ಕುಟುಂಬದ ಎರಡು ಲಕ್ಷ ರೂಪಾಯಿ ಸಾಲ ಮನ್ನಾ. 34 ಸಾವಿರ ಕೋಟಿ ರೂಪಾಯಿ ಮೊತ್ತದ ರೈತರ Read more…

‘ಅನ್ನಭಾಗ್ಯ’ ಯೋಜನೆ ಅಕ್ಕಿಗೆ ಕತ್ತರಿ

ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇಂದು ಮಂಡಿಸಿದ ಬಜೆಟ್ ನಲ್ಲಿ ರೈತರ ಸಾಲ ಮನ್ನಾ ಮಾಡಲಾಗಿದ್ದರೂ ಶ್ರೀಸಾಮಾನ್ಯರಿಗೆ ಶಾಕ್ ನೀಡಿದೆ. ಅನ್ನಭಾಗ್ಯ ಯೋಜನೆಯ ಅಕ್ಕಿಗೂ ಕತ್ತರಿ ಹಾಕಲಾಗಿದ್ದು, ಈ ಹಿಂದೆ Read more…

ವಾಹನ ಸವಾರರಿಗೆ ‘ಶಾಕ್’ ಕೊಟ್ಟ ಕುಮಾರಸ್ವಾಮಿ ಬಜೆಟ್

ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ಮಂಡಿಸಿರುವ ಬಜೆಟ್ ನಲ್ಲಿ ಪೆಟ್ರೋಲ್-ಡೀಸೆಲ್ ಮೇಲಿನ ಸೆಸ್ ನ್ನು ಶೇ. 30 ರಿಂದ 32 ಕ್ಕೆ ಏರಿಕೆ ಮಾಡಿದ್ದು, ಇದರಿಂದಾಗಿ ರಾಜ್ಯದಲ್ಲಿ ಪೆಟ್ರೋಲ್ ಬೆಲೆ Read more…

ಬಜೆಟ್ ಪ್ರತಿಯುಳ್ಳ ಬ್ರೀಫ್ ಕೇಸ್ ಜೊತೆ ವಿಧಾನಸೌಧಕ್ಕೆ ಆಗಮಿಸಿದ ಸಿಎಂ

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರದ ಚೊಚ್ಚಲ ಬಜೆಟ್ ಮಂಡನೆಗೆ ಮುಂದಾಗಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರು, ಬಜೆಟ್ ಪ್ರತಿಯುಳ್ಳ ಬ್ರೀಫ್ ಕೇಸ್ ಜೊತೆ ವಿಧಾನಸೌಧಕ್ಕೆ ಆಗಮಿಸಿದ್ದಾರೆ. ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ Read more…

ಕುಮಾರಸ್ವಾಮಿಯವರ ಬಜೆಟ್ ನಲ್ಲಿ ಸಿದ್ದರಾಮಯ್ಯಗೆ ಕಾದಿದೆಯಾ ಶಾಕ್?

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರದ ಚೊಚ್ಚಲ ಬಜೆಟ್ ಇಂದು ಮಂಡನೆಯಾಗಲಿದೆ. ಮುಖ್ಯಮಂತ್ರಿ ಕುಮಾರಸ್ವಾಮಿಯವರು ತಮ್ಮ ಬಜೆಟ್ ನಲ್ಲಿ ಯಾವ್ಯಾವ ಹೊಸ ಘೋಷಣೆಗಳನ್ನು ಮಾಡಲಿದ್ದಾರೆಂಬುದು ಕುತೂಹಲ ಕೆರಳಿಸಿದೆ. ನಿರೀಕ್ಷಿಸಿದಂತೆ ರಾಜ್ಯದ Read more…

ಸಮ್ಮಿಶ್ರ ಸರ್ಕಾರದ ಬಜೆಟ್ ನಲ್ಲಿ ರೈತರಿಗೆ ಸಿಗುತ್ತಾ ಸಿಹಿ ಸುದ್ದಿ?

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ನಾಳೆ ಬಜೆಟ್ ಮಂಡನೆ ಮಾಡಲಿದ್ದು, ಈ ಹಿಂದೆ ಜೆಡಿಎಸ್ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ರೈತರ ಸಾಲ ಮನ್ನಾ ಮಾಡಲಿದ್ದಾರಾ ಎಂಬ Read more…

ರೈತರ ಸಾಲ ಮನ್ನಾಕ್ಕಾಗಿ ಶಾಸಕರ ನಿಧಿ ಮೇಲೆ ಕಣ್ಣಿಟ್ಟ ಸಮ್ಮಿಶ್ರ ಸರ್ಕಾರ

ಜುಲೈ 5 ರಂದು ಮಂಡನೆಯಾಗಲಿರುವ ಬಜೆಟ್ ನಲ್ಲಿ ರೈತರ ಸಾಲ ಮನ್ನಾ ಮಾಡುವ ಒತ್ತಡದಲ್ಲಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಇದಕ್ಕಾಗಿ ಸಂಪನ್ಮೂಲ ಕ್ರೋಢೀಕರಣಕ್ಕೆ ಮುಂದಾಗಿದ್ದಾರೆ. ಇದಕ್ಕಾಗಿ ಈಗ ಶಾಸಕರು, Read more…

ಹೊಸ ಸರ್ಕಾರದ ಚೊಚ್ಚಲ ಬಜೆಟ್ ನಲ್ಲೇ ರಾಜ್ಯದ ರೈತರಿಗೆ ಸಿಗಲಿದೆ ಭರ್ಜರಿ ಗಿಫ್ಟ್

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಜುಲೈ 5 ರಂದು ತಮ್ಮ ಸರ್ಕಾರದ ಚೊಚ್ಚಲ ಬಜೆಟ್ ಮಂಡಿಸಲಿದ್ದಾರೆ. ಹೊಸ ಸರ್ಕಾರದ ಬಜೆಟ್ ಕುರಿತು ಸಾರ್ವಜನಿಕರಲ್ಲಿ ಭಾರಿ ಕುತೂಹಲ Read more…

ಗುಡ್ ನ್ಯೂಸ್: ರೈತರ ಸಾಲ ಮನ್ನಾ ಮಾಡಲು ಕುಮಾರಸ್ವಾಮಿ ಮಾಸ್ಟರ್ ಪ್ಲಾನ್

ರಾಜ್ಯದ ರೈತರು ಬಹುದಿನಗಳಿಂದ ನಿರೀಕ್ಷಿಸುತ್ತಿದ್ದ ಸಾಲ ಮನ್ನಾ ಯೋಜನೆ ಜಾರಿಗೊಳಿಸಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಸಕಲ ಸಿದ್ಧತೆ ನಡೆಸಿದ್ದು, ಇದಕ್ಕಾಗಿ ಮಾಸ್ಟರ್ ಪ್ಲಾನ್ ರೂಪಿಸಿದ್ದಾರೆನ್ನಲಾಗಿದೆ. ಸಾಲ ಮನ್ನಾ ಮಾಡುವುದರಿಂದ Read more…

ರೈತರ ಸಾಲ ಮನ್ನಾ ವಿಳಂಬವಾಗುತ್ತಿರುವುದರ ಕಾರಣ ಬಿಚ್ಚಿಟ್ಟ ಸಿಎಂ

ಈ ಹಿಂದೆ ನೀಡಿದ್ದ ಭರವಸೆಯಂತೆ ರೈತರ ಸಾಲ ಮನ್ನಾ ಮಾಡುವುದು ಖಚಿತ ಎಂದು ಹೇಳಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರು, ಇದಕ್ಕೆ ಸ್ವಲ್ಪ ಕಾಲಾವಕಾಶ ಬೇಕಾಗುತ್ತದೆ ಎಂದು ತಿಳಿಸಿದ್ದಾರೆ. ಬೆಂಗಳೂರಿನ ಪ್ರೆಸ್ Read more…

ಬೆಂಗಳೂರಿನಲ್ಲಿದ್ದರೂ ಸಭೆಗೆ ಬಾರದ ಯಡಿಯೂರಪ್ಪ

ರೈತರ ಸಾಲ ಮನ್ನಾ ಕುರಿತಂತೆ ಚರ್ಚಿಸಲು ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ಬೆಳಗ್ಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರೈತರು ಹಾಗೂ ರಾಜಕೀಯ ನಾಯಕರ ಸಭೆ ನಡೆಸಿದ್ದರು. ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ Read more…

ಇಂದು ಮಧ್ಯಾಹ್ನದ ವೇಳೆಗೆ ರಾಜ್ಯದ ರೈತರಿಗೆ ಸಿಗುತ್ತೆ ಗುಡ್ ನ್ಯೂಸ್!

ರೈತರ ಸಾಲ ಮನ್ನಾ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಇಂದು ಬೆಳಗ್ಗೆ ರೈತ ಮುಖಂಡರು ಹಾಗೂ ರಾಜಕೀಯ ಪಕ್ಷಗಳ ನಾಯಕರೊಂದಿಗೆ ಸಭೆ ನಡೆಸುತ್ತಿದ್ದು, ಮಧ್ಯಾಹ್ನದ ವೇಳೆಗೆ ಶುಭ Read more…

ಸಿಎಂ ಮನೆಗೆ ಹುಚ್ಚ ವೆಂಕಟ್, ಕಾರಣವೇನು ಗೊತ್ತಾ?

ನಟ, ನಿರ್ಮಾಪಕ ಹುಚ್ಚ ವೆಂಕಟ್ ಇಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಲು ಅವರ ಜೆಪಿ ನಗರದ ನಿವಾಸಕ್ಕೆ ಆಗಮಿಸಿದ್ದರು. ಆದರೆ ಮುಖ್ಯಮಂತ್ರಿಗಳ ಭೇಟಿ ಸಾಧ್ಯವಾಗದ ಕಾರಣ ತೀವ್ರ ಆಕ್ರೋಶಗೊಂಡಿದ್ದಾರೆ. Read more…

ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಕರ್ನಾಟಕ ಬಂದ್

ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಇಂದು ಕರೆ ನೀಡಲಾಗಿರುವ ಕರ್ನಾಟಕ ಬಂದ್ ಆರಂಭವಾಗಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆದಿದೆ. ಇಂದಿನ ಕರ್ನಾಟಕ ಬಂದ್ ಗೆ ಬಿಜೆಪಿ Read more…

ರೈತರ ಸಾಲಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರ

ಪಂಜಾಬ್ ನಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಸಣ್ಣ ಮತ್ತು ಅತಿಸಣ್ಣ ರೈತರ ಸಾಲವನ್ನು ಮನ್ನಾ ಮಾಡುವುದಾಗಿ ಘೋಷಿಸಿದೆ. 5 ಎಕರೆಯೊಳಗೆ ಕೃಷಿ ಭೂಮಿ ಹೊಂದಿರುವ 8.75 ಲಕ್ಷ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...