alex Certify ರೈತ | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರೇ ಗಮನಿಸಿ: ರಿಯಾಯಿತಿ ದರದಲ್ಲಿ ದೊರೆಯಲಿದೆ ಈ ತಳಿಯ ಭತ್ತದ ಬಿತ್ತನೆ ಬೀಜ

ತೀರ್ಥಹಳ್ಳಿ: ರೈತರಿಗೆ ಭತ್ತದ ಬಿತ್ತನೆ ಬೀಜಗಳಾದ ಅಭಿಲಾಶ್, ಇ ಐ ಟಿ -13901 (ತುಂಗಾ ದೀರ್ಘಾವಧಿ ತಳಿ), ಎಂ ಟಿ ಯು -1001 (ಮಧ್ಯಮಾವಧಿ ತಳಿ), ಜೆ ಜಿ Read more…

‘ಭದ್ರಾ’ ನಾಲೆಗಳಿಗೆ ಜುಲೈ 15ರಿಂದ ನೀರು ಹರಿಸಲು ತೀರ್ಮಾನ

ರಾಜ್ಯಕ್ಕೆ ಮುಂಗಾರು ಕಾಲಿಟ್ಟು ಈಗಾಗಲೇ ಬಹಳಷ್ಟು ದಿನಗಳು ಕಳೆದಿದ್ದರೂ ಸಹ ವ್ಯಾಪಕವಾದ ಮಳೆಯಾಗುತ್ತಿಲ್ಲ. ಹೀಗಾಗಿ ಜಲಾಶಯಗಳು ನೀರಿನ ಕೊರತೆ ಎದುರಿಸುತ್ತಿವೆ. ಅದರಲ್ಲೂ ಮಲೆನಾಡು ಭಾಗದಲ್ಲಿ ಮಳೆ ಕುಂಠಿತಗೊಂಡಿರುವುದು ಆತಂಕ Read more…

ರೈತರಿಗೆ ಗುಡ್ ನ್ಯೂಸ್: ಕೃಷಿ ಸಾಲಕ್ಕೆ ‘ಸಿಬಿಲ್ ಸ್ಕೋರ್’ ವಿನಾಯಿತಿ ಸಾಧ್ಯತೆ

ರೈತರಿಗೆ ಭಾರತೀಯ ರಿಸರ್ವ್ ಬ್ಯಾಂಕ್ ಶುಭ ಸುದ್ದಿ ನೀಡುವ ಸಾಧ್ಯತೆ ಇದೆ. ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ವಿನಾಯಿತಿ ನೀಡಬೇಕೆಂಬ ಬೇಡಿಕೆಯನ್ನು ಈಡೇರಿಸುವ ಕುರಿತು ಭರವಸೆ ನೀಡಲಾಗಿದೆ. ಯಾವುದೇ Read more…

ಅಡಿಕೆ ಮರದಿಂದ ಬಿದ್ದು ರೈತ ಸಾವು

ಅಡಿಕೆಗೆ ಔಷಧ ಸಿಂಪಡಣೆ ಮಾಡುವ ಸಲುವಾಗಿ ಮರ ಏರಿದ್ದ ರೈತರೊಬ್ಬರು ಅಲ್ಲಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ತೀರ್ಥಹಳ್ಳಿ ತಾಲ್ಲೂಕಿನ ಮೇಗರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ Read more…

ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿ ಮಾಡುತ್ತಿದ್ದವರಿಗೆ ‘ಗುಡ್ ನ್ಯೂಸ್’

ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿ ಮಾಡುತ್ತಿರುವವರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅನಧಿಕೃತ ಸಾಗುವಳಿ ಸಕ್ರಮಗೊಳಿಸುವುದಕ್ಕಾಗಿ ಅರ್ಜಿ ಸ್ವೀಕರಿಸಲು ಇದ್ದ ಕಾಲಾವಧಿಯನ್ನು ಒಂದು ವರ್ಷದವರೆಗೆ ವಿಸ್ತರಿಸಲಾಗಿದೆ. ಕರ್ನಾಟಕ Read more…

ಪ್ರಸಿದ್ಧ ಕಂಪನಿಯೊಂದರ ರಸಗೊಬ್ಬರ ಖರೀದಿಸಿದ್ದ ರೈತರಿಗೆ ‘ಬಿಗ್ ಶಾಕ್’

ರಾಜ್ಯದಲ್ಲಿ ಮುಂಗಾರು ಚುರುಕು ಪಡೆದುಕೊಂಡಿರುವ ಕಾರಣ ವ್ಯಾಪಕ ಮಳೆಯಾಗುತ್ತಿದ್ದು, ರೈತರು ತಮ್ಮ ಹೊಲ-ಗದ್ದೆಗಳನ್ನು ಹಸನು ಮಾಡಿಕೊಂಡು ಕೃಷಿ ಚಟುವಟಿಕೆಗಳಿಗೆ ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ರಸಗೊಬ್ಬರ ಖರೀದಿಸಿದ್ದ ರೈತರೊಬ್ಬರು ಅದರಲ್ಲಿದ್ದ Read more…

ಜಾನುವಾರುಗಳಿಗೆ ‘ವಿಮೆ’ ಮಾಡಿಸುವ ಕುರಿತು ಇಲ್ಲಿದೆ ಮಾಹಿತಿ

ಜಾನುವಾರುಗಳಿಗೆ ವಿಮೆ ಮಾಡಿಸುವ ಕುರಿತು ಮಾಹಿತಿಯೊಂದು ಇಲ್ಲಿದೆ. ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಈ ವಿಮೆ ಸೌಲಭ್ಯ ಕಲ್ಪಿಸಲಾಗುತ್ತಿದೆ. ಹೈನುಗಾರಿಕೆಗೆ ಯೋಗ್ಯವಾದ Read more…

ʼಗೊಬ್ಬರ’ ಕೇಳಿದ ರೈತನಿಗೆ ಕೇಂದ್ರ ಸಚಿವರಿಂದ ಹಿಗ್ಗಾಮುಗ್ಗಾ ತರಾಟೆ

ರಾಜ್ಯದಲ್ಲಿ ಮುಂಗಾರು ಆರಂಭವಾಗಿರುವುದರಿಂದ ಕೃಷಿ ಚಟುವಟಿಕೆಗಳು ಚುರುಕು ಪಡೆದಿವೆ. ಹೊಲ ಹಸನು ಮಾಡಿಕೊಂಡಿರುವ ರೈತರು ಉಳುಮೆ, ನಾಟಿಮಾಡಲು ತಯಾರಾಗಿದ್ದಾರೆ. ಇದರಿಂದ ಸಹಜವಾಗಿಯೇ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಿದ್ದು, ಹೀಗಾಗಿ ಗೊಬ್ಬರ Read more…

ಇನ್ನೂ ಬಾರದ ‘ಮುಂಗಾರು ಮಳೆ’; ಆತಂಕದಲ್ಲಿ ರೈತ ಸಮುದಾಯ

‘ಮುಂಗಾರು’ ರಾಜ್ಯಕ್ಕೆ ಕಾಲಿಟ್ಟು ವಾರಗಳೇ ಕಳೆಯುತ್ತಾ ಬಂದರೂ ಸಹ ಮಳೆ ಸರಿಯಾಗಿ ಆಗುತ್ತಿಲ್ಲ. ಮೋಡ ಕವಿದ ವಾತಾವರಣ ಇರುತ್ತಾದಾದರೂ ಮಳೆ ಸುರಿಯುತ್ತಿಲ್ಲ. ಇದರಿಂದಾಗಿ ಕೃಷಿ ಚಟುವಟಿಕೆಗಳಿಗೆ ಅಣಿಯಾಗಿದ್ದ ರೈತ Read more…

‘ಮುಂಗಾರು ಮಳೆ’ ನಿರೀಕ್ಷೆಯಲ್ಲಿದ್ದ ರೈತರಿಗೆ ಗುಡ್ ನ್ಯೂಸ್: ಇಂದಿನಿಂದ ಆರಂಭವಾಗಲಿದೆ ವರುಣನ ಆರ್ಭಟ

ರಾಜ್ಯದಲ್ಲಿ ಈಗಾಗಲೇ ಮುಂಗಾರು ಆಗಮನವಾಗಿದ್ದರೂ ಸಹ ನಿರೀಕ್ಷೆಯಂತೆ ಮಳೆ ಆಗಿಲ್ಲ. ಮುಂಗಾರು ಪೂರ್ವ ಮಳೆ ಉತ್ತಮ ರೀತಿಯಲ್ಲಿ ಸುರಿದ ಕಾರಣ ಈ ಬಾರಿಯ ಮುಂಗಾರು ಮಳೆ ಕೂಡ ಚೆನ್ನಾಗಿರಬಹುದು Read more…

ಬಾರದ ಮುಂಗಾರು ಮಳೆ; ಆತಂಕದಲ್ಲಿ ರೈತ ಸಮುದಾಯ

ಮುಂಗಾರು ಆರಂಭವಾಗಿ ವಾರಗಳೇ ಕಳೆದಿವೆ. ಆದರೆ ಮಳೆ ಮಾತ್ರ ಮಾಯವಾಗಿದೆ. ಮುಂಗಾರು ಪೂರ್ವ ಮಳೆ ದೊಡ್ಡ ಪ್ರಮಾಣದಲ್ಲಿ ಸುರಿದಿದ್ದರಿಂದ ಮುಂಗಾರು ಮಳೆಯೂ ಚೆನ್ನಾಗಿ ಆಗಲಿದೆ ಎಂಬ ನಿರೀಕ್ಷೆಯಲ್ಲಿದ್ದ ರೈತರು Read more…

ಅಡಿಕೆ ದರ ಕುಸಿಯುವ ಆತಂಕದಲ್ಲಿರುವವರಿಗೆ ಇಲ್ಲಿದೆ ಗುಡ್ ನ್ಯೂಸ್

ಅಡಿಕೆ ದರ ಹೆಚ್ಚಾಗಿರುವುದರಿಂದ ರೈತರು ಸಂತಸದಿಂದಿದ್ದರು. ಅಲ್ಲದೆ ಅಡಿಕೆ ಬೆಲೆಯಲ್ಲಿ ಸ್ಥಿರತೆ ಕಂಡುಬರುತ್ತಿರುವ ಕಾರಣ ಬಹಳಷ್ಟು ರೈತರು ಭತ್ತದ ಗದ್ದೆಗಳನ್ನು ತೆಗೆದು ಅಡಿಕೆ ಬೆಳೆಯತ್ತ ಮುಖ ಮಾಡಿದ್ದರು. ಆದರೆ Read more…

ರೈತರು – ಉದ್ಯಮಿಗಳಿಗೆ ಗುಡ್ ನ್ಯೂಸ್: ಸಾಲ ಪಡೆಯುವುದನ್ನು ಸುಲಭವಾಗಿಸುವ ‘ಜನ ಸಮರ್ಥ್’ ಪೋರ್ಟಲ್ ಗೆ ಚಾಲನೆ

ರೈತರು, ಉದ್ಯಮಿಗಳು, ಯುವಕರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಸಾಲ ಪಡೆಯುವುದನ್ನು ಸುಲಭವಾಗಿಸುವ ‘ಜನ ಸಮರ್ಥ್’ ಪೋರ್ಟಲ್ ಗೆ ಚಾಲನೆ ನೀಡಲಾಗಿದ್ದು, ಇದರ ಮೂಲಕ 13 ಯೋಜನೆಗಳ Read more…

‘ಡ್ರೋನ್’ ಮೂಲಕ ಹೊಲಕ್ಕೆ ಔಷಧ ಸಿಂಪಡಿಸಿ ಹೊಸ ಪ್ರಯತ್ನಕ್ಕೆ ಮುನ್ನುಡಿ ಬರೆದ ರೈತ

‘ಡ್ರೋನ್’ ನಿಂದ ತನ್ನ ಹೊಲಕ್ಕೆ ಔಷಧ ಸಿಂಪಡಣೆ ಮಾಡುವ ಮೂಲಕ ಹಾವೇರಿ ಜಿಲ್ಲೆಯ ರೈತರೊಬ್ಬರು ಹೊಸ ಕ್ರಾಂತಿಗೆ ಮುನ್ನುಡಿ ಬರೆದಿದ್ದಾರೆ. ಇದರಿಂದಾಗಿ ಡ್ರೋನ್ ಬಳಕೆ ಮದುವೆ ಸೇರಿದಂತೆ ಇನ್ನಿತರ Read more…

ರಾಕೇಶ್ ಟಿಕಾಯತ್ ಗೆ ‘ಮಸಿ’ ಬಳಿದಿದ್ದರ ಹಿಂದಿನ ಕಾರಣ ಬಹಿರಂಗ

ರೈತ ನಾಯಕ ರಾಕೇಶ್ ಟಿಕಾಯತ್ ಬೆಂಗಳೂರಿಗೆ ಬಂದಿದ್ದ ಸಂದರ್ಭದಲ್ಲಿ ಕೆಲವರು ಅವರ ಮುಖಕ್ಕೆ ಮಸಿ ಬಳಿದಿದ್ದು, ಇದು ರಾಷ್ಟ್ರ ಮಟ್ಟದಲ್ಲಿ ದೊಡ್ಡ ಸುದ್ದಿಯಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಬೆಂಗಳೂರಿನ ಹೈಗ್ರೌಂಡ್ಸ್ Read more…

ಅಸಮರ್ಪಕ ವಿದ್ಯುತ್ ಪೂರೈಕೆಯಿಂದ ರೋಸತ್ತ ರೈತ ಮಾಡಿದ್ದೇನು ಗೊತ್ತಾ….?

ಅಸಮರ್ಪಕ ವಿದ್ಯುತ್ ಪೂರೈಕೆಯಿಂದ ರೋಸತ್ತ ರೈತರೊಬ್ಬರು ಮಿಕ್ಸಿಯೊಂದಿಗೆ ಮೆಸ್ಕಾಂ ಕಚೇರಿಗೆ ತೆರಳಿ ಮಸಾಲೆ ರುಬ್ಬಿಕೊಂಡು ಬರುತ್ತಿದ್ದು, ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಎಂಟು ಮಂದಿ ಮೆಸ್ಕಾಂ ಸಿಬ್ಬಂದಿಗೆ ನೋಟಿಸ್ Read more…

ಕಬ್ಬಿನ ಗದ್ದೆಗೆ ಹೋಗುವಾಗಲೇ ಆಘಾತಕಾರಿ ಘಟನೆ: ದಿಢೀರ್ ಚಿರತೆ ದಾಳಿ, 15 ನಿಮಿಷ ಹೋರಾಡಿ ಪ್ರಾಣ ಉಳಿಸಿಕೊಂಡ ರೈತ

ಮಂಡ್ಯ: ಕಬ್ಬಿನ ಗದ್ದೆಗೆ ತೆರಳುತ್ತಿದ್ದ ರೈತನ ಮೇಲೆ ಚಿರತೆ ದಾಳಿ ಮಾಡಿದ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನಯ ಹೆಚ್. ಹೊಸೂರು ಗ್ರಾಮದಲ್ಲಿ ಬೈಕ್ Read more…

ನಳಿನ್ ಕುಮಾರ್ ಕಟೀಲ್ ತಾಯಿ ಖಾತೆಗೆ ಕೇಂದ್ರದಿಂದ ಒಂದು ಲಕ್ಷ ರೂಪಾಯಿ…! ಯಾವ ಯೋಜನೆಯಡಿ ಇದು ಬಂದಿದೆ ಎಂದು ಪ್ರಶ್ನಿಸಿದ ಕಾಂಗ್ರೆಸ್

ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ತಮ್ಮ ತಾಯಿ ಖಾತೆಗೆ ಕೇಂದ್ರ ಸರ್ಕಾರದಿಂದ 1 ಲಕ್ಷ ರೂಪಾಯಿ ಜಮಾ ಆಗಿದೆ. ಇದೇ ರೀತಿ ರೈತರ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಬಗರ್ ಹುಕುಂ ಅರ್ಜಿ ಸಲ್ಲಿಕೆ ಅವಧಿ ಮತ್ತೆ ವಿಸ್ತರಣೆ

ಬಗರ್ ಹುಕುಂ ಸಾಗುವಳಿ ಸಕ್ರಮೀಕರಣಕ್ಕೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ಈ ಹಿಂದೆಯೇ ರೈತರಿಗೆ ಅವಕಾಶ ಮಾಡಿಕೊಟ್ಟಿದೆ. ಇದೀಗ ಮತ್ತೊಮ್ಮೆ ಇದರ ಗಡುವು ವಿಸ್ತರಿಸುವ ಮೂಲಕ ರೈತರಿಗೆ ನೆಮ್ಮದಿ Read more…

ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್; ಕುಮ್ಕಿ ಜಮೀನಿನ ಹಕ್ಕು ನೀಡಲು ನಿರ್ಧಾರ

ರಾಜ್ಯದ ರೈತರಿಗೆ ಮತ್ತೊಂದು ಸಿಹಿ ಸುದ್ದಿ ಇಲ್ಲಿದೆ. ಕರಾವಳಿ, ಮಲೆನಾಡು ಸೇರಿದಂತೆ ಲಕ್ಷಾಂತರ ರೈತರ ಪ್ರಮುಖ ಬೇಡಿಕೆಯೊಂದು ಶೀಘ್ರದಲ್ಲೇ ಈಡೇರಲಿದೆ. ಸಚಿವ ಕೋಟ ಶ್ರೀನಿವಾಸ ಪೂಜಾರಿ ಪುತ್ತೂರಿನಲ್ಲಿ ಈ Read more…

Big News: ‘ಮುಂಗಾರು ಮಳೆ’ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಮುಂಗಾರು ಮಳೆ ಆರಂಭವಾಯಿತೆಂದರೆ ರೈತಾಪಿ ವರ್ಗದಲ್ಲಿ ಬಿತ್ತನೆಯ ಸಂಭ್ರಮ ಮನೆ ಮಾಡಿರುತ್ತದೆ. ನೀರಾವರಿ ಪ್ರದೇಶಗಳ ರೈತರು ಬೇಸಿಗೆಯಲ್ಲೂ ಬೆಳೆದರೆ ಬೆದ್ದಲು ಪ್ರದೇಶದ ರೈತರಿಗೆ ಬೆಳೆ ಬೆಳೆಯಲು ಮುಂಗಾರು ಮಳೆಯೇ Read more…

ತೈಲ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದವರಿಗೆ ಖುಷಿ ಸುದ್ದಿ: ಬ್ಯಾಟರಿ ಚಾಲಿತ ಟ್ರಾಕ್ಟರ್ ನಿರ್ಮಿಸಿದ ಗುಜರಾತ್ ರೈತ

ಏರುತ್ತಿರುವ ಇಂಧನ ಬೆಲೆಗಳ ನಡುವೆ ಗುಜರಾತ್ ರೈತರೊಬ್ಬರು ಬ್ಯಾಟರಿ ಚಾಲಿತ ವ್ಯೋಮ್ ಟ್ರ್ಯಾಕ್ಟರ್ ಅನ್ನು ನಿರ್ಮಿಸಿದ್ದಾನೆ. ಕೃಷಿಯಲ್ಲಿ ಬಳಕೆಗಾಗಿ ಯುವ ರೈತ ಬ್ಯಾಟರಿ ಚಾಲಿತ ವ್ಯೋಮ್ ಟ್ರ್ಯಾಕ್ಟರ್ ನಿರ್ಮಿಸಿದ್ದಾರೆ. Read more…

‘ಬೆಂಬಲ ಬೆಲೆ ಯೋಜನೆ’ಯಡಿ ನೋಂದಣಿ ಮಾಡಿಸಲು ಹೋದ ರಾಗಿ ಬೆಳೆದ ರೈತರಿಗೆ ನಿರಾಸೆ

ಬೆಂಬಲ ಬೆಲೆ ಯೋಜನೆಯಡಿ 2 ಲಕ್ಷ ಮೆಟ್ರಿಕ್ ಟನ್ ರಾಗಿಯನ್ನು ಖರೀದಿಸುವುದಾಗಿ ಘೋಷಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶುಕ್ರವಾರದಿಂದಲೇ ಇದರ ನೋಂದಣಿ ಕಾರ್ಯ ಆರಂಭವಾಗಲಿದೆ ಎಂದು ಮಾಹಿತಿ ನೀಡಿದ್ದರು. Read more…

ರೈತರಿಗೆ ಗುಡ್ ನ್ಯೂಸ್: ಸಂಚಾರಿ ಪಶು ಅಂಬುಲೆನ್ಸ್ ಸೇವೆಗೆ ನಾಳೆ ಸಿಗಲಿದೆ ಚಾಲನೆ

ರಾಜ್ಯ ಸರ್ಕಾರ ಮನೆಬಾಗಿಲಲ್ಲೇ ಜಾನುವಾರುಗಳ ಚಿಕಿತ್ಸೆಗಾಗಿ ಮಹತ್ವದ ತೀರ್ಮಾನ ಕೈಗೊಂಡಿದ್ದು, ಸಂಚಾರಿ ಪಶು ಅಂಬುಲೆನ್ಸ್ ಸೇವೆ ಆರಂಭಿಸುತ್ತಿದೆ. ಮೇ 7 (ನಾಳೆ) ರ ಶನಿವಾರ ಈ ಸೇವೆಗೆ ಚಾಲನೆ Read more…

ಬಡ ರೈತನಿಗೆ ಖುಲಾಯಿಸಿದ ಅದೃಷ್ಟ: ಶ್ರೀಮಂತನಾಗಿ ಬದಲಿಸಿದ 50 ಲಕ್ಷ ರೂ. ಮೌಲ್ಯದ ವಜ್ರ

ಪನ್ನಾ: ವಜ್ರದ ಗಣಿಗಳಿಗೆ ಹೆಸರುವಾಸಿಯಾದ ಪನ್ನಾದಲ್ಲಿನ ಸಣ್ಣ, ಗುತ್ತಿಗೆ ಪಡೆದ ಗಣಿಯಲ್ಲಿ 11.88 ಕ್ಯಾರೆಟ್ ಉತ್ತಮ ಗುಣಮಟ್ಟದ ವಜ್ರವೊಂದು ಸಿಕ್ಕಿದ್ದು, ಬಡ ರೈತನ ಜೀವನ ಬದಲಿಸಿದೆ. ಮಧ್ಯಪ್ರದೇಶದ ರೈತನಿಗೆ Read more…

ಮಲೇಶಿಯಾ ಮಾರುಕಟ್ಟೆಗೆ ಲಗ್ಗೆಯಿಟ್ಟ ಕರ್ನಾಟಕದ ‘ಗುಲಾಬಿ ಈರುಳ್ಳಿ’

ಮಲೇಶಿಯಾ ಮಾರುಕಟ್ಟೆಗೆ ಕರ್ನಾಟಕದ ಗುಲಾಬಿ ಈರುಳ್ಳಿ ಲಗ್ಗೆ ಇಟ್ಟಿದ್ದು, ಉತ್ತಮ ಬೆಲೆಯೂ ಸಿಕ್ಕಿರುವ ಕಾರಣ ಬೆಳೆದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ‘ಬೆಂಗಳೂರು ಗುಲಾಬಿ ಈರುಳ್ಳಿ’ ಎಂದೇ ಹೆಸರಾಗಿರುವ Read more…

ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಮೇ 7 ಕ್ಕೆ ಪಶು ಅಂಬುಲೆನ್ಸ್ ಸೇವೆ ಆರಂಭ

ರಾಜ್ಯದ ರೈತರಿಗೆ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದೆ. ಜಾನುವಾರುಗಳಿಗೆ ಮನೆಬಾಗಿಲಲ್ಲೇ ಚಿಕಿತ್ಸೆ ನೀಡಲು ಪಶು ಅಂಬುಲೆನ್ಸ್ ಸೇವೆ ಆರಂಭಿಸಲಾಗುತ್ತಿದ್ದು, ಮೇ 7 ರಂದು ಇದಕ್ಕೆ ಚಾಲನೆ ದೊರೆಯಲಿದೆ. Read more…

‘ಮಳೆ’ ಕುರಿತು ಸಾರ್ವಜನಿಕರಿಗೆ ಇಲ್ಲಿದೆ ಮಾಹಿತಿ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಅಕಾಲಿಕ ಮಳೆಯಾಗುತ್ತಿದ್ದು, ಇದರಿಂದಾಗಿ ಬೆಳೆ ನಷ್ಟದ ಜೊತೆಗೆ ಜನ – ಜಾನುವಾರು ಸಾವು ಸಹ ಸಂಭವಿಸಿದೆ. ಇದರ ಮಧ್ಯೆ ಹವಾಮಾನ ಇಲಾಖೆ Read more…

ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಇಲ್ಲಿದೆ ಒಂದು ಬಹುಮುಖ್ಯ ಮಾಹಿತಿ

ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ರೈತರು ಈಗಾಗಲೇ ಕಟಾವು ಆರಂಭ ಮಾಡಿದ್ದರೂ ಸಹ ಕೊನೆಯ ಭಾಗದ ರೈತರು ನಾಟಿ ಮಾಡಿದ್ದು, ವಿಳಂಬವಾಗಿರುವ ಕಾರಣ ಭದ್ರಾ Read more…

Big Breaking: ಮೋದಿ ಸರ್ಕಾರದಿಂದ ರೈತ ಸಮುದಾಯಕ್ಕೆ ಮತ್ತೊಂದು ಗುಡ್‌ ನ್ಯೂಸ್; ರಸಗೊಬ್ಬರಗಳ ಮೇಲಿನ ಸಬ್ಸಿಡಿ ಏರಿಕೆ

ದೇಶದ ರೈತರಿಗೆ ಪ್ರಧಾನಿ ಮೋದಿ ಸರ್ಕಾರದಿಂದ ಬಂಪರ್‌ ಸುದ್ದಿ ಸಿಕ್ಕಿದೆ. ರಸಗೊಬ್ಬರಗಳ ಮೇಲಿನ ಸಬ್ಸಿಡಿಯನ್ನು ಹೆಚ್ಚಿಸಲು ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಪ್ರಧಾನಿ  Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...