alex Certify
ಕನ್ನಡ ದುನಿಯಾ       Mobile App
       

Kannada Duniya

ನಿಂತಿದ್ದ ಲಾರಿಗೆ ಅಂಬುಲೆನ್ಸ್ ಡಿಕ್ಕಿಯಾಗಿ ನಾಲ್ವರ ಸಾವು

ರೋಗಿಯೊಬ್ಬರನ್ನು ಆಸ್ಪತ್ರೆಗೆ ಕರೆ ತರುತ್ತಿದ್ದ ಅಂಬುಲೆನ್ಸ್, ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ರೋಗಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಹೊಸೂರಿನಲ್ಲಿ ನಡೆದಿದೆ. ಕರ್ನಾಟಕದ ಗಡಿ ಆನೇಕಲ್ ಗೆ Read more…

ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಪಲ್ಟಿ: ಚಾಲಕ ಸಜೀವ ದಹನ

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಜನ್ನೆಹಕ್ಲು ಸಮೀಪ ಮುಂಡಿಗೆಹಳ್ಳ ಬಳಿ ಸಿಲಿಂಡರ್ ತುಂಬಿದ ಲಾರಿ ಪಲ್ಟಿಯಾದ ಪರಿಣಾಮ ಚಾಲಕ ಸಜೀವ ದಹನವಾಗಿರುವ ಘಟನೆ ನಡೆದಿದೆ. ಬೆಳಗಿನ ಜಾವ 5 Read more…

ಎದೆ ನಡುಗಿಸುತ್ತೆ ಟೆಕ್ಕಿ ದಂಪತಿಗಳ ಬೈಕ್ ಅಪಘಾತದ ದೃಶ್ಯ

ಹೈದರಾಬಾದ್‌ ನಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದ್ದು, ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ದಂಪತಿಗೆ ಹಿಂದಿನಿಂದ ಲಾರಿ ಗುದ್ದಿದ ಪರಿಣಾಮ ಪತ್ನಿ ನೆಲಕ್ಕುರುಳಿ ಅಸುನೀಗಿದ್ದಾರೆ. ಪತಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ Read more…

ಬೈಕ್-ಸಿಲಿಂಡರ್ ಸಾಗಣೆ ಲಾರಿ ನಡುವೆ ಮುಖಾಮುಖಿ ಡಿಕ್ಕಿ

ಬೈಕ್ ಹಾಗೂ ಎಲ್ಪಿಜಿ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೇವನಹಳ್ಳಿ ಏರ್ಪೋರ್ಟ್ ರಸ್ತೆಯ ಕಟ್ಟು ಗೊಲ್ಲಹಳ್ಳಿ ಬಳಿ Read more…

ಸರಕು ತುಂಬಿದ ಲಾರಿ ಕದ್ದೊಯ್ದ ಹುಡುಗ ಮಾಡಿದ್ದೇನು?

14 ವರ್ಷದ ಬಾಲಕನೊಬ್ಬ 14 ಲಕ್ಷ ರೂ. ಮೌಲ್ಯದ ಸರಕು ತುಂಬಿದ ಲಾರಿಯೊಂದನ್ನು ಕದ್ದೊಯ್ದ. 2 ದಿನಗಳ ಕಾಲ 138 ಕಿ.ಮೀ ದೂರಕ್ಕೆ ಓಡಿಸಿದ. ಆದರ ಡೀಸೆಲ್ ಪೂರ್ತಿ Read more…

ಲಾರಿ-ಬೈಕ್ ನಡುವೆ ಡಿಕ್ಕಿ: ಬೈಕ್ ಸವಾರ ಸಾವು

ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ನಡೆದಿದೆ. ಜಾನ್ಸನ್ ಮೃತಪಟ್ಟ ಬೈಕ್ ಸವಾರನಾಗಿದ್ದು, ನೆಲಮಂಗಲ Read more…

ಪಾದಚಾರಿಗಳ ಪಾಲಿಗೆ ಮೃತ್ಯು ಸ್ವರೂಪಿಯಾದ ಲಾರಿ

ಲಾರಿಯೊಂದರ ಬ್ರೇಕ್ ವಿಫಲವಾದ ಕಾರಣ ನಾಲ್ಕು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯದ ಗುತ್ತಲು ರಸ್ತೆಯ ಸಾದತ್ ನಗರದ ಬಳಿ ಸಂಭವಿಸಿದೆ. ನಗರಸಭೆ ಮಾಜಿ ಸದಸ್ಯ ರಫಿ ಉಲ್ಲಾ, Read more…

ಅಪಘಾತಕ್ಕೀಡಾದ ಲಾರಿಯಿಂದ ಪುಕ್ಕಟೆ ಎಣ್ಣೆ ತುಂಬಿಸಿಕೊಳ್ಳಲು ಮುಗಿಬಿದ್ದ ಜನ

ಮಹಾರಾಷ್ಟ್ರದಿಂದ ವಿಜಯಪುರಕ್ಕೆ ಸೋಯಾಬಿನ್ ಎಣ್ಣೆ ಸಾಗಿಸುತ್ತಿದ್ದ ಲಾರಿ, ಚಡಚಣ ಹೊರ ವಲಯದಲ್ಲಿ ಪಲ್ಟಿಯಾಗಿದ್ದು ಚಾಲಕ ಸಾವನ್ನಪ್ಪಿದ್ದಾನೆ. ಪಲ್ಟಿಯಾದ ಲಾರಿಯಿಂದ ಸೋಯಾಬೀನ್ ಎಣ್ಣೆ ಸೋರಿಕೆಯಾಗುತ್ತಿದ್ದು, ಇದನ್ನು ತುಂಬಿಸಿಕೊಳ್ಳಲು ಜನ ಮುಗಿ Read more…

ಟ್ರಾಫಿಕ್ ಜಾಮ್ ನಿಂದಾಗಿ ಕಿಲೋಮೀಟರ್ ಗಟ್ಟಲೆ ಸಾಲುಗಟ್ಟಿ ನಿಂತ ವಾಹನಗಳು

ಬೆಂಗಳೂರು: ನೆಲಮಂಗಲ ವ್ಯಾಪ್ತಿಯ ಮಾಕಳಿ ಸಮೀಪ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿ ಪಲ್ಟಿ ಹೊಡೆದ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರೋಬ್ಬರಿ ನಾಲ್ಕು ತಾಸು ಸಂಚಾರ ಅಸ್ತವ್ಯಸ್ತವಾಯಿತು. ಮಾಕಳಿಯಿಂದ ಸುಮಾರು Read more…

ಪುಕ್ಕಟೆ ಅಡುಗೆ ಎಣ್ಣೆ ಸಂಗ್ರಹಿಸಲು ಮುಗಿಬಿದ್ರು ಜನ

ಬಾಗಲಕೋಟೆ: ಅಡುಗೆ ಎಣ್ಣೆ ಲಾರಿ ಹಾಗೂ ಕಂಟೇನರ್ ಲಾರಿ ಪರಸ್ಪರ ಡಿಕ್ಕಿಹೊದ ಪರಿಣಾಮ ಲಾರಿಯಲ್ಲಿದ್ದ ಎಣ್ಣೆ ರಸ್ತೆಗೆ ಹರಿದ ಘಟನೆ ಇಳಕಲ್​-ಹುನಗುಂದ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಸಂಭವಿಸಿದೆ. Read more…

ಲಾರಿ-ಕ್ಯಾಂಟರ್ ಡಿಕ್ಕಿ: ದಂಪತಿ ಸೇರಿ ಮೂವರ ಸಾವು

ಲಾರಿ ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ದಂಪತಿ ಸೇರಿ ಮೂವರು ಸಾವನ್ನಪ್ಪಿರುವ ಘಟನೆ ಶಿರಾ ಸಮೀಪದ ದೊಡ್ಡ ಆಲದ ಮರದ ಬಳಿ ಸಂಭವಿಸಿದೆ. ಇಂದು ಬೆಳಗ್ಗೆ ರಾಷ್ಟ್ರೀಯ Read more…

ನದಿಯಲ್ಲಿ ಕೊಚ್ಚಿಹೋದ ಲಾರಿ: ಇಬ್ಬರು ನೀರುಪಾಲು

ನದಿ ನೀರಿನಲ್ಲಿ ಲಾರಿ ಕೊಚ್ಚಿ ಹೋದ ಪರಿಣಾಮ ಇಬ್ಬರು ನೀರು ಪಾಲಾಗಿರುವ ಘಟನೆ ಹಾವೇರಿ ತಾಲೂಕಿನ ನಾಗನೂರು ಗ್ರಾಮದ ಬಳಿ ನಡೆದಿದೆ. ಹಾವೇರಿ ಯಿಂದ ಹಾನಗಲ್ ಗೆ ಲಾರಿ Read more…

ಲಾರಿ-ಕಾರು ಮುಖಾಮುಖಿ ಡಿಕ್ಕಿ: ಮೂವರ ದುರ್ಮರಣ

ಲಾರಿ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರಿನ ಹಿಂಡಸ್ಕರೆ ಬಳಿ ನಡೆದಿದೆ. ವಿನಯ್, ಅರವಿಂದ್ ಹಾಗೂ ತಿಪ್ಪೇಸ್ವಾಮಿ ಸಾವನ್ನಪ್ಪಿದವರಾಗಿದ್ದು, Read more…

ಆಟೋಗೆ ಲಾರಿ ಡಿಕ್ಕಿಯಾಗಿ ಆರು ಮಂದಿ ಸಾವು

ಆಟೋಗೆ ಲಾರಿ ಡಿಕ್ಕಿಯಾದ ಪರಿಣಾಮ ಆರು ಮಂದಿ ಸಾವನ್ನಪ್ಪಿ, ಎಂಟು ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ನಡೆದಿದೆ. ಕಾಕಿನಾಡದ ಸಾಮರ್ಲಕೋಟೆ ಬಳಿ ಈ ಅಪಘಾತ Read more…

ಪೊಲೀಸರು ಜಫ್ತಿ ಮಾಡಿದ್ದ ಲಾರಿಯನ್ನೇ ಕದ್ದ ಭೂಪ…!

ಅಕ್ರಮ ಮರಳು ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಪೊಲೀಸರು ಜಫ್ತಿ ಮಾಡಿದ್ದ ಲಾರಿಯನ್ನೇ ಕದ್ದ ಭೂಪನನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ ಲಾರಿಯನ್ನು ಬೆಳಗಾವಿ ಜಿಲ್ಲೆ ಅಥಣಿ Read more…

ಲಾರಿ ಪಲ್ಟಿಯಾಗಿ 8 ಜನರ ದಾರುಣ ಸಾವು

ಲಾರಿ ಪಲ್ಟಿಯಾದ ಪರಿಣಾಮ ಎಂಟು ಮಂದಿ ಸಾವನ್ನಪ್ಪಿ, 20ಕ್ಕೂ ಅಧಿಕ ಮಂದಿ ಕಾರ್ಮಿಕರು ಗಾಯಗೊಂಡಿರುವ ಘಟನೆ ಆಂಧ್ರ ಪ್ರದೇಶ-ತಮಿಳುನಾಡು ಗಡಿ ಭಾಗದ ಕುಪ್ಪ ಮಂಡಲಂ ನ ಪೆದ್ದವಂಕ ಬಳಿ Read more…

ಮದ್ಯದ ಅಮಲಿನಲ್ಲಿದ್ದ ಚಾಲಕನಿಗೆ ಧರ್ಮದೇಟು

ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿಯಾಗಿ ಲಾರಿ ಚಾಲನೆ ಮಾಡುವ ಮೂಲಕ ದಾರಿಹೋಕರನ್ನು ಗಾಬರಿಗೊಳಿಸಿದ್ದ ಚಾಲಕನನ್ನು ಹಿಡಿದ ಸಾರ್ವಜನಿಕರು, ಆತನನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಕಲಬುರಗಿಯ ಲಾಲ್ ಗಿರಿ ಕ್ರಾಸ್ ಬಳಿ Read more…

ಅಪಘಾತದಲ್ಲಿ ಯುವತಿ ಸಾವು

ತನ್ನ ತಂದೆಯೊಂದಿಗೆ ಬೈಕ್ ನಲ್ಲಿ ಮನೆಗೆ ತೆರಳುತ್ತಿದ್ದ ಯುವತಿ, ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನಲ್ಲಿ ನಡೆದಿದೆ. ಇಪ್ಪತ್ತು ವರ್ಷದ ಕೀರ್ತನ ಮೃತಪಟ್ಟ ಯುವತಿಯಾಗಿದ್ದು, ಈಕೆ Read more…

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಇಬ್ಬರ ಸಾವು

ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವು ಕಂಡ ಘಟನೆ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನಲ್ಲಿ ನಡೆದಿದೆ. ಹರಿಹರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಹನಗವಾಡಿ Read more…

ಬಸ್ ಗಾಗಿ ಕಾಯುವಾಗ ದುರಂತ: ಲಾರಿ ಹರಿದು ಐವರು ಸ್ಥಳದಲ್ಲೇ ಸಾವು

ಚಿತ್ತೂರು: ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪಿಲೇರು ಬಳಿ, ಲಾರಿ ಹರಿದು ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಸ್ತೆ ಪಕ್ಕದಲ್ಲಿ ಬಸ್ ಗಾಗಿ ಕಾಯುತ್ತಿದ್ದ ಜನರ ಮೇಲೆ Read more…

ಬೆಳ್ಳಂಬೆಳಿಗ್ಗೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರ ಸಾವು

ರಾಯಚೂರು: ರಾಯಚೂರು ಜಿಲ್ಲೆ ಮಸ್ಕಿ ಡಿಪೋ ಬಳಿ ನಡೆದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕ್ರಷರ್ ಮತ್ತು 2 ಲಾರಿಗಳ ನಡುವೆ ಮುಖಾಮುಖಿ Read more…

ಲಾರಿ ಮಗುಚಿ ಮದುವೆಗೆ ಹೊರಟಿದ್ದ 20 ಮಂದಿ ದುರ್ಮರಣ

ಗುಜರಾತ್ ನ ಭಾವ್ ನಗರದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಲಾರಿ ಮಗುಚಿ ಚರಂಡಿಗೆ ಬಿದ್ದಿದ್ದರಿಂದ 20 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಕೋಟ್-ಭಾವ್ ನಗರ್ ರಾಜ್ಯ ಹೆದ್ದಾರಿಯ ರಂಘೋಲಾ ಎಂಬಲ್ಲಿ ನಡೆದಿರುವ Read more…

ಭಯ ಹುಟ್ಟಿಸುವಂತಿದೆ ಮೊಸಳೆ ರಕ್ಷಣೆಯ ಈ ವಿಡಿಯೋ

ಕಾರುಗಳ ಅಡಿ ಬೆಕ್ಕು ಮತ್ತು ನಾಯಿಗಳು ಬೆಚ್ಚಗೆ ಅಡಗಿ ಕುಳಿತುಕೊಳ್ಳುವುದು ಸಾಮಾನ್ಯ. ಆದ್ರೆ ಫ್ಲೋರಿಡಾದಲ್ಲಿ ಬೃಹತ್ ಪ್ರಾಣಿಯೊಂದು ಈ ರೀತಿ ವಾಹನದ ಕೆಳಗೆ ವಿಶ್ರಾಂತಿ ಪಡೆಯುತ್ತಿತ್ತು. ಅದೇನ್ ಗೊತ್ತಾ? Read more…

8 ಜನರನ್ನು ಬಲಿ ಪಡೆದಿದೆ ಕಬ್ಬಿಣ ತುಂಬಿದ್ದ ಲಾರಿ

ಜಬಲ್ಪುರದಲ್ಲಿ ಕಬ್ಬಿಣದ ರಾಡ್ ಹೊತ್ತೊಯ್ಯುತ್ತಿದ್ದ ಲಾರಿಯೊಂದು 8 ಜನರನ್ನು ಬಲಿ ಪಡೆದಿದೆ. 3 ಮನೆಗಳನ್ನು ಲಾರಿ ಧ್ವಂಸಗೊಳಿಸಿದ್ದು, ಅಪಘಾತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಜಬಲ್ಪುರ-ಮಾಂಡ್ಲಾ ರಸ್ತೆಯಲ್ಲಿ ಅಪಘಾತ ನಡೆದಿದ್ದು, Read more…

ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ, ಇಬ್ಬರು ಸಾವು

ಕಲಬುರಗಿ: ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ, ಇಬ್ಬರು ಸಾವು ಕಂಡ ಘಟನೆ ಕಲಬುರಗಿ ಜಿಲ್ಲೆ ಆಳಂದ ಸಮೀಪದ ಮಾದನಹಿಪ್ಪರಗಿ ಬಳಿ ನಡೆದಿದೆ. ಮಹಾರಾಷ್ಟ್ರ ಸೊಲ್ಲಾಪುರ ಮೂಲದ ಮೊಹಿಬ್(24), Read more…

ಅಕ್ಕಿ ಮೂಟೆಗಳ ಸಮೇತ ಭಸ್ಮವಾಯ್ತು ಲಾರಿ

ದಾವಣಗೆರೆ: ನಿಂತಿದ್ದ ಲಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ ದಾವಣಗೆರೆ ಸಮೀಪದ ಹೆಬ್ಬಾಳು ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಅಕ್ಕಿ ತುಂಬಿದ್ದ ಲಾರಿಯನ್ನು ನಿಲ್ಲಿಸಲಾಗಿದ್ದು, ಚಾಲಕ Read more…

ಚಾಲಕನ ಸಮಯಪ್ರಜ್ಞೆಯಿಂದ ಬದುಕುಳಿದಿದ್ದಾರೆ ಯುವತಿಯರು

ಇಂದಿನ ಒತ್ತಡದ ಜೀವನದಲ್ಲಿ ಯಾರಿಗೂ ತಾಳ್ಮೆಯೇ ಇಲ್ಲದಂತಾಗಿದೆ. ವೇಗದ ಜೀವನದೊಂದಿಗೆ ಹೆಜ್ಜೆ ಹಾಕುವ ಸಲುವಾಗಿ ತಮ್ಮ ಜೀವವನ್ನೇ ಹಲವರು ಪಣಕ್ಕಿಡುತ್ತಿದ್ದಾರೆ. ಕೊಂಚ ತಡೆದು ಹೋದರೂ ಆಕಾಶವೇನೂ ಕಳಚಿ ಬೀಳುವುದಿಲ್ಲವೆಂಬ Read more…

ವಿದ್ಯುತ್ ತಂತಿ ತಗುಲಿ ಲಾರಿ ಬೆಂಕಿಗಾಹುತಿ

ಕೊಡಗು: ವಿದ್ಯುತ್ ತಂತಿ ತಗುಲಿ ಲಾರಿ ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ, ಕೊಡಗು ಜಿಲ್ಲೆ ಸೋಮವಾರ ಪೇಟೆ ತಾಲ್ಲೂಕಿನ ಕೂಡ್ಲಿಪೇಟೆ ಬಳಿ ನಡೆದಿದೆ. ಹುಲ್ಲು ಸಾಗಿಸುತ್ತಿದ್ದ ಲಾರಿಗೆ ವಿದ್ಯುತ್ ತಂತಿ Read more…

ಅಪಘಾತಕ್ಕೆ ಬಲಿಯಾದ್ಲು 5 ತಿಂಗಳ ಗರ್ಭಿಣಿ

ದೆಹಲಿಯ ಮಂಗೋಲ್ಪುರಿಯಲ್ಲಿ ಲಾರಿ ಡಿಕ್ಕಿಯಾಗಿ ಗರ್ಭಿಣಿ ಸಾವನ್ನಪ್ಪಿದ್ದಾಳೆ . ಅಪಘಾತದಲ್ಲಿ ಆಕೆಯ ಪತಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಮೃತ ಜಾನಕಿ ದೇವಿ 5 ತಿಂಗಳ ಗರ್ಭಿಣಿಯಾಗಿದ್ಲು. ಸಂಜೆ ಸುಮಾರು 8 Read more…

ಶಾಕಿಂಗ್! ಲಾರಿ ಹರಿಸಿ ತಾಯಿ ಕೊಂದ ಪುತ್ರ

ಬೆಂಗಳೂರು: ಕಿರಾತಕನೊಬ್ಬ ಲಾರಿ ಹತ್ತಿಸಿ ತಾಯಿಯನ್ನು ಕೊಂದ ಆಘಾತಕಾರಿ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಕೆಂಪತಿಮ್ಮನಹಳ್ಳಿಯಲ್ಲಿ ನಡೆದಿದೆ. ಜಯಶ್ರೀ(45) ಮೃತಪಟ್ಟವರೆಂದು ಗುರುತಿಸಲಾಗಿದೆ. ಅವರ ಪುತ್ರ ಅರುಣ್ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...