alex Certify
ಕನ್ನಡ ದುನಿಯಾ       Mobile App
       

Kannada Duniya

ಲಾರಿ ಅಡಿ ಅಪ್ಪಚ್ಚಿಯಾಗ್ತಿದ್ದ ಮಹಿಳೆ ಬಚಾವ್ ಆಗಿದ್ಹೇಗೆ?

ಮಹಿಳೆಯೊಬ್ಬಳು ರಸ್ತೆ ಅಪಘಾತದಲ್ಲಿ ಪವಾಡ ಸದೃಶ ರೀತಿಯಲ್ಲಿ ಪಾರಾಗಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಭಯಾನಕ ವಿಡಿಯೋ ಫೇಸ್ಬುಕ್ ನಲ್ಲಿ ವೈರಲ್ ಆಗಿದೆ. ಚೀನಾದಲ್ಲಿ ನಡೆದ ಘಟನೆ ಇದು. Read more…

ಮನೆ-ಮಠವಿಲ್ಲದ ಭಿಕ್ಷುಕನೀಗ 2.5 ಕೋಟಿ ಮೌಲ್ಯದ ಆಸ್ತಿಗೆ ಒಡೆಯ

ಯಾರಿಗಾದ್ರೂ ಉಪಕಾರ ಮಾಡಿದ್ರೆ ಅದಕ್ಕೆ ತಕ್ಕ ಪ್ರತಿಫಲ ಸಿಗುತ್ತೆ ಅನ್ನೋದಕ್ಕೆ ಇದೊಂದು ತಾಜಾ ನಿದರ್ಶನ. ಮನೆ-ಮಠವಿಲ್ಲದ ಕಡು ಬಡವನೊಬ್ಬ 15 ಡಾಲರ್ ಮೌಲ್ಯದ ಪೆಟ್ರೋಲ್ ಕೊಟ್ಟು ಸಹಕರಿಸಿದ್ದ. ಅದಕ್ಕೆ Read more…

ಈ ಪೊಲೀಸನ ಸಾಹಸ ನೋಡಿ ಬೆರಗಾಗಿದ್ದಾರೆ ಜನ…!

ಇಂಗ್ಲೆಂಡ್ ನ ವೆಸ್ಟ್ ಯಾರ್ಕ್ ಶೈರ್ ನಲ್ಲಿ ಸೇತುವೆಯಿಂದ ಕೆಳಗೆ ಬೀಳುತ್ತಿದ್ದ ಲಾರಿಯೊಂದನ್ನು ಸಾಹಸಿ ಪೊಲೀಸ್ ಅಧಿಕಾರಿ ಬರಿಗೈನಲ್ಲೇ ತಡೆದು ನಿಲ್ಲಿಸುವ ಮೂಲಕ ಚಾಲಕನ ಪ್ರಾಣ ಉಳಿಸಿದ್ದಾರೆ. ಬೆಳಗ್ಗೆ Read more…

ವೈರಲ್ ಆಗಿದೆ ಮೈನಡುಗಿಸುವಂಥ ಶಾಕಿಂಗ್ ವಿಡಿಯೋ

ಬೆಚ್ಚಿಬೀಳಿಸುವಂಥ ವಿಡಿಯೋ ಒಂದು ವೈರಲ್ ಆಗಿದೆ. ಲಾರಿ ಅಡಿ ಸಿಲುಕಿ ನುಜ್ಜುಗುಜ್ಜಾಗಿ ಹೋಗ್ತಿದ್ದ ಬಾಲಕ ಕೂದಲೆಳೆ ಅಂತರದಲ್ಲಿ ಬಚಾವ್ ಆಗಿದ್ದಾನೆ. ನಾರ್ವೆಯಲ್ಲಿ ಈ ಘಟನೆ ನಡೆದಿದೆ. ಐವರು ಮಕ್ಕಳು Read more…

ಭೀಕರ ಅಪಘಾತದಲ್ಲಿ ಬೈಕ್ ಸವಾರ ಸಜೀವ ದಹನ

ಹುಬ್ಬಳ್ಳಿ: ಹುಬ್ಬಳ್ಳಿ ಹೊರವಲಯದಲ್ಲಿ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸಜೀವ ದಹನವಾಗಿ ಮತ್ತೊಬ್ಬ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ತಾರಿಹಾಳ್ ಕೈಗಾರಿಕಾ ಪ್ರದೇಶದ ಬಳಿ ಲಾರಿ ಹಾಗೂ ಬೈಕ್ Read more…

ರಸ್ತೆಯಲ್ಲಿ ಹರಿದಿತ್ತು ಮದ್ಯದ ಹೊಳೆ

ಜರ್ಮನಿಯ ಹೈವೇಯಲ್ಲಿ ಬಿಯರ್ ಬಾಟಲಿಗಳನ್ನು ಹೊತ್ತು ತರ್ತಾ ಇದ್ದ ವಾಹನವೊಂದು ಅಪಘಾತಕ್ಕೀಡಾಗಿದೆ. ಫ್ರಾಂಕ್ಫರ್ಟ್ ಹೆದ್ದಾರಿಯಲ್ಲಿ ಬಿಯರ್ ಬಾಟಲಿ ತುಂಬಿಕೊಂಡು ಬರ್ತಾ ಇದ್ದ ಲಾರಿಗೆ ಕಾರ್ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ Read more…

ಬೆಂಗಳೂರಲ್ಲಿ ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ

ಬೆಂಗಳೂರು: ಬೆಂಗಳೂರಿನಲ್ಲಿ ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಪಾದಚಾರಿಗಳಿಬ್ಬರು ಸಾವು ಕಂಡಿದ್ದಾರೆ. ಬಾಣಸವಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಬಾಬುಸಾಬ್ ಪಾಳ್ಯದಲ್ಲಿ ತಮಿಳುನಾಡು ಮೂಲದ ಮಹಿಳೆಯರಿಬ್ಬರ ಮೇಲೆ ಲಾರಿ ಹರಿದಿದ್ದು, Read more…

ಲಾರಿ ಹರಿದು ಅಂಬಾಭವಾನಿ ಭಕ್ತರ ದಾರುಣ ಸಾವು

ಬೀದರ್: ಪಾದಯಾತ್ರಿಗಳ ಮೇಲೆ ಲಾರಿ ಹರಿದು, ಇಬ್ಬರು ಸ್ಥಳದಲ್ಲೇ ಸಾವು ಕಂಡ ಘಟನೆ ಬೀದರ್ ಜಿಲ್ಲೆ ಹುಮ್ನಾಬಾದ್ ಹೊರವಲಯದಲ್ಲಿ ನಡೆದಿದೆ. ಲಕ್ಷ್ಮಿವೆಂಕಟಗೌಡ ಹಾಗೂ ಗೌರಮ್ಮ ಸಂಗಮೇಶ್ ಮೃತಪಟ್ಟವರು. ತೆಲಂಗಾಣದ Read more…

ಚೀನಾದ ರಸ್ತೆಯಲ್ಲಿ ಒಂಟಿ ಚಕ್ರದ ಸವಾರಿ

ಚೀನಾದ ಕ್ವೆಝೋ ಹೈವೇಯಲ್ಲಿ ರನ್ ವೇ ಟೈರ್ ಒಂದು ಗಲಿಬಿಲಿ ಸೃಷ್ಟಿಸಿತ್ತು. ವೇಗವಾಗಿ ಚಲಿಸ್ತಾ ಇದ್ದ ಲಾರಿಯೊಂದರಿಂದ ಈ ಟೈರ್ ಕಳಚಿ ಬಿದ್ದಿದೆ. ಚಕ್ರ ಕಳಚಿರೋದು ಚಾಲಕನ ಅರಿವಿಗೇ Read more…

ಧಗಧಗನೆ ಉರಿಯುತ್ತಲೇ 3 ಕಿಮೀ ಸಾಗಿದ ಲಾರಿ

ಬೆಚ್ಚಿಬೀಳಿಸುವಂಥ ವಿಡಿಯೋ ಒಂದು ಫೇಸ್ಬುಕ್ ನಲ್ಲಿ ಹರಿದಾಡ್ತಾ ಇದೆ. ಸೆಪ್ಟೆಂಬರ್ 16ರಂದು ಚೀನಾದ ಜಿಯಾಂಗ್ಸು ಪ್ರದೇಶದಲ್ಲಿ ನಡೆದ ಘಟನೆ ಇದು. ಹೈವೇಯಲ್ಲಿ ಚಲಿಸ್ತಾ ಇದ್ದ ಖಾಲಿ ಸಿಮೆಂಟ್ ಟ್ಯಾಂಕ್ Read more…

ಲಾರಿ, ಟಂಟಂ ಡಿಕ್ಕಿಯಾಗಿ ಮೂವರ ಸಾವು

ರಾಯಚೂರು: ಲಾರಿ ಹಾಗೂ ಟಂಟಂ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವು ಕಂಡಿದ್ದಾರೆ. ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕಿನ ಉಮಲೂಟಿ ಬಳಿ ಅಪಘಾತ ಸಂಭವಿಸಿದ್ದು, Read more…

ತಡರಾತ್ರಿ ಭೀಕರ ಅಪಘಾತಕ್ಕೆ ನಾಲ್ವರು ಬಲಿ

ಚಿತ್ರದುರ್ಗ: ಆಟೋ ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಬೆಳಹರ್ತಿಕೋಟೆಯಲ್ಲಿ ನಡೆದಿದೆ. ಮೃತರನ್ನು ಸೂರಗೊಂಡನಹಳ್ಳಿಯ Read more…

ನಿಂತಿದ್ದ ಲಾರಿಗೆ ಕಾರ್ ಡಿಕ್ಕಿಯಾಗಿ ಇಬ್ಬರು ಸಾವು

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲ್ಲೂಕಿನ ಚಂದಾಪುರ –ಹೊಸೂರು ರಸ್ತೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಿಂತಿದ್ದ ಲಾರಿಗೆ ಚಾಲಕನ ನಿಯಂತ್ರಣ ತಪ್ಪಿದ ಕಾರ್ Read more…

ಪತ್ನಿ, ಮಕ್ಕಳೊಂದಿಗೆ ವಾಕ್ ಹೋದಾಗಲೇ ಸಾವು

ವಿಜಯಪುರ: ವಿಜಯಪುರ ಜಿಲ್ಲೆ ಇಂಡಿ ಪಟ್ಟಣದ ಹೊರವಲಯದಲ್ಲಿ ಬೆಳ್ಳಂಬೆಳಿಗ್ಗೆ ನಡೆದ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಭೂಪಾಲ್(54) ಮೃತಪಟ್ಟವರು. ಇಂಡಿ ಹೊರವಲಯದ ಮುಖ್ಯ ರಸ್ತೆಯಲ್ಲಿ ಪತ್ನಿ, ಮಕ್ಕಳೊಂದಿಗೆ ವಾಯು ವಿಹಾರಕ್ಕೆ Read more…

ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ಸಾವು

ರಾಯಚೂರು: ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕಿನ ಬೂದಿಹಾಳ ಬಳಿ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ಸಾವನ್ನಪ್ಪಿದ್ದಾರೆ. ಲಾರಿ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ Read more…

ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಐವರ ಸಾವು

ರಂಗಾರೆಡ್ಡಿ: ನಿಂತಿದ್ದ ಲಾರಿಗೆ ಇಂಡಿಕಾ ಕಾರ್ ಡಿಕ್ಕಿ ಹೊಡೆದು, ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ನಂದಿಗ್ರಾಮದ ಬಳಿ ನಡೆದಿದೆ. ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು Read more…

ಲಾರಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ ಸಮೀಪ ಲಾರಿ ಡಿಕ್ಕಿ ಹೊಡೆದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹರೀಶ್(28), ನಾರಾಯಣ(34) ಹಾಗೂ ವಿಶ್ವಾಸ್(10) ಮೃತಪಟ್ಟವರು. ಬೈಕ್ ನಲ್ಲಿ Read more…

ಲಾರಿಗೆ ಸಿಲುಕಿ ಉಬರ್ ಕ್ಯಾಬ್ ಚಾಲಕ ಸಾವು

ಬೆಂಗಳೂರು: ಬೆಂಗಳೂರಿನ ಯಶವಂತಪುರ ಬಿ.ಇ.ಎಲ್. ಫ್ಲೈ ಓವರ್ ಬಳಿ ನಡೆದ ಅಪಘಾತದಲ್ಲಿ, ಉಬರ್ ಕ್ಯಾಬ್ ಚಾಲಕ ಮೃತಪಟ್ಟಿದ್ದಾರೆ. ಅನಿಲ್ ಕುಮಾರ್ ಮೃತಪಟ್ಟವರು. ಅತಿವೇಗವಾಗಿ ಚಲಿಸುತ್ತಿದ್ದ ಲಾರಿ ಚಾಲಕ ಸಡನ್ Read more…

ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವು

ತುಮಕೂರು: ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ, ತುಮಕೂರು ಜಿಲ್ಲೆ ಶಿರಾ ಹೊರವಲಯದ ಮಾನಂಗಿ ಗ್ರಾಮದ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸಾಗುತ್ತಿದ್ದ Read more…

ಆಂಧ್ರದ ಚಿತ್ತೂರು ಜಿಲ್ಲೆಯಲ್ಲಿ ಭೀಕರ ಅಪಘಾತ

ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಬದಿಯ ಅಂಗಡಿಗಳಿಗೆ ನುಗ್ಗಿದ ಪರಿಣಾಮ 15 ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಂದು Read more…

ಮನೆ ಮುಂದೆಯೇ ಮಕ್ಕಳ ದಾರುಣ ಸಾವು

ಯಾದಗಿರಿ: ಲಾರಿ ಹರಿದು ಮಕ್ಕಳಿಬ್ಬರು ಮೃತಪಟ್ಟು, ಮತ್ತೊಬ್ಬ ಗಂಭಿರವಾಗಿ ಗಾಯಗೊಂಡ ಘಟನೆ ಯಾದಗಿರಿ ಜಿಲ್ಲೆ ಶಹಾಪುರ ತಾಲ್ಲೂಕಿನ ಗುಂಡಗುರ್ತಿ ಗ್ರಾಮದಲ್ಲಿ ನಡೆದಿದೆ. ಯಲ್ಲಾಲಿಂಗ(8), ಮೈತ್ರಾ(10) ಮೃತಪಟ್ಟವರು. ಮನೆಯ ಮುಂದೆ Read more…

ಲಾರಿಗೆ ಬಸ್ ಡಿಕ್ಕಿಯಾಗಿ 20 ಮಂದಿಗೆ ಗಂಭೀರ ಗಾಯ

ಮಂಡ್ಯ: ನಿಂತಿದ್ದ ಲಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದು, 20 ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಕದಬಹಳ್ಳಿ ಸಮೀಪ ರಾಷ್ಟ್ರೀಯ Read more…

ಭೀಕರ ದುರಂತದಲ್ಲಿ ಚಾಲಕ ಸಜೀವ ದಹನ

ವಿಜಯಪುರ: ವಿಜಯಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ, ಭೀಕರ ಅಪಘಾತದಲ್ಲಿ ಲಾರಿ ಚಾಲಕ ಸಜೀವ ದಹನವಾಗಿದ್ದಾನೆ. ರಾಷ್ಟ್ರೀಯ ಹೆದ್ದಾರಿ 50 ರ ಹಿಟ್ನಳ್ಳಿ ಸಮೀಪದಲ್ಲಿ ನಿಯಂತ್ರಣ ತಪ್ಪಿದ Read more…

ಅಪಘಾತದಲ್ಲಿ ಬೈಕ್ ಸವಾರರ ದುರ್ಮರಣ

ತುಮಕೂರು: ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲ್ಲೂಕಿನ ಹಿಂಡಸ್ಕರೆ ಬಳಿ ನಡೆದಿದೆ. ಬೆಂಗಳೂರು ಮೂಲದ ಅರುಣ್(24) ಹಾಗೂ ವಿನಯ್ Read more…

ಮೂತ್ರ ವಿಸರ್ಜನೆ ಮಾಡುವಾಗಲೇ ಸಾವು

ತುಮಕೂರು: ತುಮಕೂರು ಜಿಲ್ಲೆಯ ನೆಲಹಾಳ್ ಸಮೀಪ ನಡೆದ ಭೀಕರ ಅಪಘಾತದಲ್ಲಿ ಎ.ಎಸ್.ಐ. ಮೃತಪಟ್ಟಿದ್ದಾರೆ. ಹೈವೇ ಪೆಟ್ರೊಲಿಂಗ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕ್ಯಾತ್ಸಂದ್ರ ಠಾಣೆಯ ಎ.ಎಸ್.ಐ. ವಿಶ್ವೇಶ್ವರಯ್ಯ ಮೃತಪಟ್ಟವರು. ರಸ್ತೆ ಬದಿಯಲ್ಲಿ Read more…

ಸಿಲಿಂಡರ್ ಲಾರಿ ಪಲ್ಟಿ: ಓರ್ವ ಸಾವು

ದಾವಣಗೆರೆ: ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ ಪಲ್ಟಿಯಾಗಿ, ರಸ್ತೆ ಬದಿ ನಿಂತಿದ್ದ ಓರ್ವ ದುರಂತ ಸಾವು ಕಂಡಿದ್ದು, ಶಾಲಾ ಬಾಲಕಿಯೊಬ್ಬಳು ಗಾಯಗೊಂಡಿದ್ದಾಳೆ. ಚನ್ನಗಿರಿ ತಾಲ್ಲೂಕಿನ ಗಾಣದಕಟ್ಟೆ ಬಳಿ ಈ ದುರ್ಘಟನೆ Read more…

50 ಲಕ್ಷ ರೂ. ಮೌಲ್ಯದ ಅಡಿಕೆ ವಶ

ಕಾರವಾರ: ತೆರಿಗೆ ವಂಚಿಸಿ ಹೊರ ರಾಜ್ಯಕ್ಕೆ ಸಾಗಿಸುತ್ತಿದ್ದ ಅಡಿಕೆ ತುಂಬಿದ್ದ 2 ಲಾರಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. 2 ಪ್ರತ್ಯೇಕ ಪ್ರಕರಣಗಳಲ್ಲಿ 50 ಲಕ್ಷ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ Read more…

ಅಪಘಾತದಲ್ಲಿ ಸಾವನ್ನಪ್ಪಿದ ತಾಯಿ- ಮಗಳು

ತುಮಕೂರು ಜಿಲ್ಲೆ ಶಿರಾ ತಾಲೂಕಿನ ಕಳ್ಳಂಬೆಳ್ಳ ಟೋಲ್ ಬಳಿ ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ತಾಯಿ- ಮಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಇವರುಗಳು Read more…

ಅಪಘಾತದಲ್ಲಿ ಜೈನಮುನಿ ದಾರುಣ ಸಾವು

ಹಾವೇರಿ: ಅಪಘಾತದಲ್ಲಿ ಜೈನಮುನಿಯೊಬ್ಬರು ಸಾವು ಕಂಡ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲ್ಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ನಡೆದಿದೆ. ರಸ್ತೆ ಬದಿಯಲ್ಲಿ ಸಾಗುತ್ತಿದ್ದ ಜೈನ ಮುನಿ ದರ್ಶನಪ್ರಿಯ(62) ಮೃತಪಟ್ಟವರು. Read more…

ಪಲ್ಟಿಯಾಯ್ತು ನಿಷೇಧಿತ ನೋಟು ಸಾಗಿಸುತ್ತಿದ್ದ ಲಾರಿ

ರಾಯಚೂರು: ಭಾರತೀಯ ರಿಸರ್ವ್ ಬ್ಯಾಂಕ್ ಗೆ(ಆರ್.ಬಿ.ಐ) ಸೇರಿದ ಹಣ ಸಾಗಿಸುತ್ತಿದ್ದ ಲಾರಿ ಪಲ್ಟಿಯಾದ ಘಟನೆ ರಾಯಚೂರು ಜಿಲ್ಲೆ ಸಿಂಧನೂರು ಬಳಿ ನಡೆದಿದೆ. ಸಿಂಧನೂರು ತಾಲ್ಲೂಕಿನ ಕುನ್ನಟಗಿ ಸಮೀಪ ಹೆದ್ದಾರಿಯಲ್ಲಿ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...