alex Certify
ಕನ್ನಡ ದುನಿಯಾ       Mobile App
       

Kannada Duniya

ಫೇಸ್ ಬುಕ್ ಫ್ರೆಂಡ್ ಸಜೆಶನ್ ಕುರಿತು ಹೊರಬಿದ್ದಿದೆ ‘ಶಾಕಿಂಗ್’ ಸಂಗತಿ…!

ಸಾಮಾಜಿಕ ಜಾಲತಾಣ ಫೇಸ್ ಬುಕ್ ಈಗ ಮತ್ತೊಂದು ವಿವಾದದಲ್ಲಿ ಸಿಕ್ಕಿ ಹಾಕಿಕೊಂಡಿದೆ. ಫೇಸ್ ಬುಕ್ ಅಪ್ರಾಪ್ತೆಯರಿಗೆ ಅರೆಬೆತ್ತಲೆ ಪುರುಷರ ಫ್ರೆಂಡ್ಸ್ ಸಜೆಶನ್ ಕಳುಹಿಸುತ್ತಿದೆ ಎಂಬ ಆಘಾತಕಾರಿ ವಿಚಾರವನ್ನು ಬ್ರಿಟನ್ Read more…

‘ಮಿ ಟೂ’ ಎನ್ನುತ್ತಾ ಕನ್ನಡ ನಟನತ್ತ ಬೊಟ್ಟು ಮಾಡಿದ ಆರ್‌ಜೆ ನೇತ್ರಾ

ದೇಶಾದ್ಯಂತ ವಿವಿಧ ಕ್ಷೇತ್ರಗಳಲ್ಲಿ ಪ್ರಮುಖರೆನಿಸಿಕೊಂಡ ಪುರುಷರಿಂದ ತಾವು ಲೈಂಗಿಕವಾಗಿ ಶೋಷಣೆಗೊಳಗಾದ ಕಥೆಗಳನ್ನು ಅನೇಕ ಮಹಿಳೆಯರು #MeToo ಹ್ಯಾಶ್‌ಟ್ಯಾಗ್‌ನ ಅಡಿಯಲ್ಲಿ ಬಿಚ್ಚಿಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಅಭಿಯಾನದ ಸದ್ದು ಜೋರಾಗಿದೆ. Read more…

‘ಮೀ ಟೂ’ ಆರೋಪಕ್ಕೆ ಕೇಂದ್ರ ಸರ್ಕಾರದ ಸಚಿವನ ತಲೆದಂಡ

ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಒಳಗಾಗಿದ್ದ ಕೇಂದ್ರ ವಿದೇಶಾಂಗ ಖಾತೆ ರಾಜ್ಯ ಸಚಿವ ಎಂ.ಜೆ. ಅಕ್ಬರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇ-ಮೇಲ್ ಮೂಲಕ ಅಕ್ಬರ್ ತಮ್ಮ ರಾಜೀನಾಮೆ Read more…

ಹಿಮಾ ದಾಸ್ ಕೋಚ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ

ಹಿಮಾ ದಾಸ್ ಕೋಚ್ ನಿಪೋನ್ ದಾಸ್ ಮೇಲೆ ಇನ್ನೋರ್ವ ಶಿಷ್ಯೆ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ. 20 ವರ್ಷದ ಅಥ್ಲೀಟ್ ಮೇ ತಿಂಗಳಿನಲ್ಲಿ ತಮ್ಮ ಮೇಲೆ ಕೋಚ್ ಲೈಂಗಿಕ Read more…

ಶಾಕಿಂಗ್: ಒಂದು ವರ್ಷದ ಮಗು ಮೇಲೆ ಲೈಂಗಿಕ ದೌರ್ಜನ್ಯ

ಇಡೀ ನಾಗರಿಕ ಸಮುದಾಯ ತಲೆ ತಗ್ಗಿಸುವಂತಾ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. 14 ತಿಂಗಳ ಹೆಣ್ಣು ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣ ನಡೆದಿದೆ. 38 ವರ್ಷದ ಗಜರಾಜ್ Read more…

ಶಾಕಿಂಗ್: ನಟಿ ರಮ್ಯಾ ಆಪ್ತನ ವಿರುದ್ಧ ಲೈಂಗಿಕ ದೌರ್ಜನ್ಯದ ದೂರು

ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ನಟಿ ರಮ್ಯಾ ಆಪ್ತ ಚಿರಾಗ್ ಪಟ್ನಾಯಕ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿದ್ದು, ಈ ಕುರಿತು ಆತನ ವಿರುದ್ಧ ದೆಹಲಿ Read more…

‘ಅಮ್ಮ’ದಿಂದ ದೂರ ಉಳಿಯಲು ನಿರ್ಧರಿಸಿದ ನಟ ದಿಲೀಪ್

ಮಲಯಾಳಂ ಚಿತ್ರರಂಗದ ಖ್ಯಾತ ನಾಯಕ ನಟ ದಿಲೀಪ್ ಗೆ ಕಷ್ಟಕಾಲ ಮುಂದುವರೆದಿದೆ. ದಿಲೀಪ್ ಸದ್ಯ ‘ಅಮ್ಮ’ದಿಂದ ದೂರ ಉಳಿಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಅಸೋಷಿಯೇಷನ್ ಆಫ್ ಮಲಯಾಳಂ ಮೂವಿ ಆರ್ಟಿಸ್ಟ್ Read more…

ನಟನಿಗೆ ಮರಳಿ ಸದಸ್ಯತ್ವ ನೀಡುತ್ತಿದ್ದಂತೆ ಸಂಘದಿಂದ ಹೊರನಡೆದ ನಟಿಯರು

ನಟಿಯೊಬ್ಬರ ಮೇಲೆ ದೌರ್ಜನ್ಯ ನಡೆಸಲು ಕುಮ್ಮಕ್ಕು ನೀಡಿದ ಆರೋಪದ ಮೇಲೆ ಬಂಧಿತರಾಗಿ ಈಗ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಖ್ಯಾತ ಮಲಯಾಳಂ ನಟ ದಿಲೀಪ್ ಗೆ ಮಲಯಾಳಂ ಚಲನಚಿತ್ರ ಕಲಾವಿದರ Read more…

ತರಗತಿಯಲ್ಲೇ ಯುವತಿಗೆ ಲೈಂಗಿಕ ಕಿರುಕುಳ

ಬೆಂಗಳೂರು: ಮಾನಸಿಕ ಅಸ್ವಸ್ಥ ಯುವತಿ ಮೇಲೆ ತರಗತಿ ಕೊಠಡಿಯಲ್ಲೇ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ಸಿ. ವಡಿವೇಲು ಬಂಧಿತ ಆರೋಪಿ. ಸ್ನೇಹಧಾರಾ ಫೌಂಡೇಷನ್ ನಲ್ಲಿ ಕೆಲಸ Read more…

ಪುತ್ರಿ ಮೇಲೆ ತಂದೆಯಿಂದಲೇ ಲೈಂಗಿಕ ದೌರ್ಜನ್ಯ

ಪಾಟ್ನಾ: ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯ ಬೇತಿಯಾದಲ್ಲಿ ತಂದೆಯೇ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ನೊಂದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವಜೌಲಿಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 30 Read more…

ಬ್ಯೂಟಿ ಪಾರ್ಲರ್ ನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ

ಬೆಂಗಳೂರು: ಬ್ಯೂಟಿ ಪಾರ್ಲರ್ ಗೆ ತೆರಳಿದ್ದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಕಾಮುಕನನ್ನು ಯಶವಂತಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸೌದಿ ಅರೇಬಿಯಾದ ವಿದ್ಯಾರ್ಥಿನಿ ಬೆಂಗಳೂರಿನ ಪ್ರತಿಷ್ಠಿತ ಇಂಜಿನಿಯರಿಂಗ್ Read more…

ವೈದ್ಯಕೀಯ ಸಂಸ್ಥೆ ಮಾಲೀಕನಿಂದ ಲೈಂಗಿಕ ದೌರ್ಜನ್ಯ

ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ವೈದ್ಯಕೀಯ ಸಂಸ್ಥೆಯ ಮಾಲೀಕನ ವಿರುದ್ಧ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಸಂಸ್ಥೆಯ ಮಾಲೀಕ ತನ್ನದೇ ಸಂಸ್ಥೆಯಲ್ಲಿ 4 ವರ್ಷಗಳಿಂದ ಕೆಲಸ ಮಾಡುತ್ತಿದ್ದ Read more…

ಪತ್ನಿ ಮೇಲೆಯೇ ನೀಚ ಕೃತ್ಯವೆಸಗಿದ ಕಿರಾತಕ

ಬೆಂಗಳೂರು: ಅನೈತಿಕ ಸಂಬಂಧ ಪ್ರಶ್ನಿಸಿದ ಪತ್ನಿ ಮೇಲೆಯೇ ವ್ಯಕ್ತಿಯೊಬ್ಬ ಬಲವಂತವಾಗಿ ಲೈಂಗಿಕ ದೌರ್ಜನ್ಯವೆಸಗಿದ್ದು, ನೊಂದ ಮಹಿಳೆ ಬಸವೇಶ್ವರ ನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. 2009 ರಲ್ಲಿ ಮದುವೆಯಾಗಿರುವ Read more…

ಕೆಲಸ ಕೊಡಿಸುವುದಾಗಿ ನಿರಂತರ ಲೈಂಗಿಕ ದೌರ್ಜನ್ಯ

ಬೆಂಗಳೂರು: ಕೆಲಸ ಕೊಡಿಸುವುದಾಗಿ ನಾಗಾಲ್ಯಾಂಡ್ ಯುವತಿಯನ್ನು ಕರೆತಂದು ವಂಚಿಸಿದ ವ್ಯಕ್ತಿಯೊಬ್ಬ, ಒಂದೂವರೆ ವರ್ಷದಿಂದ ಲೈಂಗಿಕ ದೌರ್ಜನ್ಯ ನಡೆಸಿರುವ ಪ್ರಕರಣ ಬೆಳಕಿಗೆ ಬಂದಿದೆ. ವಾಹೆಂಗ್ ಬಾಮ್ ಲಲಿತ್ ಎಂಬಾತನೇ ಲೈಂಗಿಕ Read more…

ಕಾಲೇಜಿನಲ್ಲೇ ಲೈಂಗಿಕ ದೌರ್ಜನ್ಯ…?

ಬೆಂಗಳೂರು: ಬೆಂಗಳೂರು ಶೇಷಾದ್ರಿಪುರಂನಲ್ಲಿರುವ ಪ್ರತಿಷ್ಠಿತ ಕಾಲೇಜಿನಲ್ಲಿ ಸಹಾಯಕ ವ್ಯವಸ್ಥಾಪಕ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಮಹಿಳಾ ಸಿಬ್ಬಂದಿಯನ್ನು ಕೊಠಡಿಗೆ ಕರೆದು ಏನೂ ಆಗಲ್ಲ Read more…

ಸ್ಪೆಷಲ್ ಕ್ಲಾಸ್ ನೆಪದಲ್ಲಿ ಲೈಂಗಿಕ ದೌರ್ಜನ್ಯ

ಚಿಕ್ಕಮಗಳೂರು: ಸ್ಪೆಷಲ್ ಕ್ಲಾಸ್ ನೆಪದಲ್ಲಿ ವಿದ್ಯಾರ್ಥಿನಿಯನ್ನು ಕರೆಸಿಕೊಂಡ ಪ್ರಾಂಶುಪಾಲ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದಿದೆ. ಚಿಕ್ಕಮಗಳೂರು ಪಿ.ಯು. ಕಾಲೇಜೊಂದರ ಪ್ರಿನ್ಸಿಪಾಲ್ ಇಂತಹ ಕೃತ್ಯವೆಸಗಿದ ಆರೋಪಿಯಾಗಿದ್ದು, ಪ್ರಕರಣ Read more…

ಹೀನ ಕೃತ್ಯವೆಸಗಿದ ಮಹಿಳೆ ಅರೆಸ್ಟ್

ಕೋಲಾರ: ಪತಿಯಿಂದ ದೂರವಾಗಿದ್ದ ಮಹಿಳೆಯೊಬ್ಬಳು 17 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಆಕೆಯನ್ನು ಬಂಧಿಸಲಾಗಿದೆ. 24 ವರ್ಷದ ಮಹಿಳೆ ಬಂಧಿತ ಆರೋಪಿ. ಚಾಂಪಿಯನ್ಸ್ ರೀಫ್ಸ್ ನಿವಾಸಿಯಾಗಿರುವ Read more…

ಕಾಲೇಜು ಸೇರಲು ಬಂದವನಿಂದ ನೀಚ ಕೃತ್ಯ

ಬೆಂಗಳೂರು: ಕಾಲೇಜ್ ಸೇರುವುದಾಗಿ ಮಾಹಿತಿ ಕೇಳಲು ಬಂದಿದ್ದ ಯುವಕನೊಬ್ಬ. ಸಮಾಲೋಚಕಿ ಮೇಲೆಯೇ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಅಕ್ಟೋಬರ್ 23 ರಂದು ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡ ಜಯನಗರ ಠಾಣೆ Read more…

ದೇಗುಲದಲ್ಲೇ ಕಾಮುಕನಿಂದ ನೀಚಕೃತ್ಯ

ದಾವಣಗೆರೆ: ದೇಗುಲದಲ್ಲಿಯೇ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕನಿಗೆ ಸ್ಥಳೀಯರು ಧರ್ಮದೇಟು ನೀಡಿದ ಘಟನೆ ದಾವಣಗೆರೆಯ ಜಾಲಿನಗರದಲ್ಲಿ ನಡೆದಿದೆ. 19 ವರ್ಷದ ಕಾಮುಕ ಮೊಬೈಲ್ ಕೊಡಿಸುವುದಾಗಿ ಅಪ್ರಾಪ್ತೆಯನ್ನು Read more…

ಬೆಂಗಳೂರಿನಲ್ಲಿ ಮತ್ತೊಂದು ನೀಚಕೃತ್ಯ

ಬೆಂಗಳೂರು: ರಾಜಧಾನಿಯಲ್ಲಿ ಮತ್ತೊಂದು ಅನಾಗರಿಕ ಕೃತ್ಯ ನಡೆದಿದೆ. 4 ವರ್ಷದ ಮಗುವಿನ ಮೇಲೆ ಶಾಲೆಯಲ್ಲಿಯೇ ಸೆಕ್ಯೂರಿಟಿ ಗಾರ್ಡ್ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರತಿಷ್ಠಿತ Read more…

ರಾಜಧಾನಿಯಲ್ಲಿ ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣ

ಬೆಂಗಳೂರು: ರಾಜಧಾನಿಯಲ್ಲಿ ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣ ನಡೆದಿದ್ದು, 2 ದಿನಗಳ ಬಳಿಕ ಬೆಳಕಿಗೆ ಬಂದಿದೆ. ಬಸವೇಶ್ವರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸವಾಗಿರುವ ಶ್ರೀನಿವಾಸ್ ಎಂಬಾತ ಪಕ್ಕದ Read more…

ಪಲ್ಸರ್ ಸುನಿಯ ವಕೀಲರನ್ನೂ ಆರೋಪಿಯನ್ನಾಗಿಸಲು ಮುಂದಾದ ಪೊಲೀಸರು

ಕೇರಳದ ಕೊಚ್ಚಿಯಲ್ಲಿ ನಡೆದಿದ್ದ ಖ್ಯಾತ ಬಹು ಭಾಷಾ ನಟಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಆರೋಪಿ ಪಲ್ಸರ್ ಸುನಿಯ ವಕೀಲರನ್ನೂ ಪೊಲೀಸರು ಆರೋಪಿಯನ್ನಾಗಿಸಲು ಮುಂದಾಗಿದ್ದಾರೆ. ನಟಿ Read more…

ಅಪ್ರಾಪ್ತನ ಸಂಗ ಬೆಳೆಸಿದ್ದ ಯುವತಿ ಈಗ ಪೊಲೀಸರ ಅತಿಥಿ

ಅಪ್ರಾಪ್ತ ಬಾಲಕನ ಜೊತೆ ವಾಸಿಸ್ತಾ ಇದ್ದ 21 ವರ್ಷದ ಯುವತಿಯೊಬ್ಬಳನ್ನು ಕೇರಳದ ಕೊಟ್ಟಾಯಂನಲ್ಲಿ ಪೋಕ್ಸೋ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ. 17 ವರ್ಷದ ಆ ಬಾಲಕನ ತಾಯಿ ಯುವತಿ ವಿರುದ್ಧ Read more…

ಆ ದೃಶ್ಯವನ್ನು ಕಣ್ಣಾರೆ ಕಂಡ ತಾಯಿ….

ಮಂಡ್ಯ: ಕಂದಮ್ಮನ ಮೇಲೆ ವಯಸ್ಸಾದ ಕಾಮುಕ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ, ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಕೆ.ಎಂ. ದೊಡ್ಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆಟವಾಡಲು ಮನೆಗೆ Read more…

ಲೈಂಗಿಕ ದೌರ್ಜನ್ಯದ ಬಗ್ಗೆ ನಟಿಯ ಮೊದಲ ಪ್ರತಿಕ್ರಿಯೆ

ಚಲಿಸುತ್ತಿರುವ ಕಾರಿನಲ್ಲೇ ಲೈಂಗಿಕ ದೌರ್ಜನ್ಯಕ್ಕೊಳಗಾಗಿರುವ ನಟಿ ಘಟನೆ ಬಗ್ಗೆ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಬದುಕಿನಲ್ಲಿ ಮುಂದಡಿ ಇಡದಂತೆ ಈ ಕಹಿ ಘಟನೆ ತಮ್ಮನ್ನು ತಡೆಯಲು ಸಾಧ್ಯವಿಲ್ಲ Read more…

ಸಹಾಯಕ್ಕೆ ಬಂದ ಪೊಲೀಸರಿಗೇ ಚಳ್ಳೆಹಣ್ಣು ತಿನ್ನಿಸಿದ ಚಾಲಾಕಿ

ಅಮೆರಿಕದ ಅರಿಝೋನಾದಲ್ಲಿ ನಗ್ನವಾಗಿದ್ದ ಮಹಿಳೆಯೊಬ್ಬಳು ಪೊಲೀಸರ ಕಾರಿನೊಂದಿಗೆ ಪರಾರಿಯಾಗಿದ್ಲು. ಸುಮಾರು 100 ಮೈಲಿ ದೂರದವರೆಗೂ ಆಕೆ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸ್ತಾನೇ ಇದ್ಲು. ಕೊನೆಗೂ ಅವಳನ್ನು ಹಿಡಿಯುವಲ್ಲಿ ಪೊಲೀಸರು Read more…

ಬೆಂಗಳೂರಿನಲ್ಲಿ ಭದ್ರತೆ ಹೆಚ್ಚಳಕ್ಕೆ ಸರ್ಕಾರದ ಕ್ರಮ

ಹೊಸ ವರ್ಷದಂದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಾಮುಕರು ನಡೆಸಿದ ಹೀನಾಯ ಕೃತ್ಯದಿಂದಾಗಿ ನಾಗರಿಕ ಸಮಾಜ ತಲೆತಗ್ಗಿಸುವಂತಾಗಿತ್ತು. ಘಟನೆ ರಾಷ್ಟ್ರಮಟ್ಟದಲ್ಲೂ ಸುದ್ದಿ ಮಾಡಿದ್ದು, ರಾಷ್ಟ್ರೀಯ ಮಹಿಳಾ ಆಯೋಗ, ಗೃಹ ಸಚಿವ ಜಿ. Read more…

ಲೈಂಗಿಕ ದೌರ್ಜನ್ಯ ಕೇಸ್ ಗಳ ಇತ್ಯರ್ಥಕ್ಕೆ ಗಡುವು ನಿಗದಿ

ಕಚೇರಿಯಲ್ಲಿ ಮಹಿಳೆಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಗಳ ಇತ್ಯರ್ಥಕ್ಕೆ ಸರ್ಕಾರ 30 ದಿನಗಳ ಗಡುವು ನೀಡಿದೆ. 30 ದಿನಗಳೊಳಗೆ ಎಲ್ಲಾ ಪ್ರಕರಣಗಳನ್ನು ವಿಲೇವಾರಿ ಮಾಡುವಂತೆ ವಿವಿಧ ಇಲಾಖೆಗಳು Read more…

52 ಮಹಿಳೆಯರ ಮೇಲೆ ‘ಆಪ್’ ನಾಯಕರಿಂದ ಲೈಂಗಿಕ ದೌರ್ಜನ್ಯ..?

ಆಪ್ ಮಾಜಿ ಶಾಸಕ ಸಂದೀಪ್ ಕುಮಾರ್ ಸೆಕ್ಸ್ ಸಿಡಿ ಪ್ರಕರಣದಿಂದ ಮುಜುಗರಕ್ಕೊಳಗಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಮತ್ತಷ್ಟು ಸಂದಿಗ್ಧ ಸ್ಥಿತಿ ಎದುರಾಗಿದೆ. ದೆಹಲಿಯ 52 ಆಮ್ Read more…

ಬೆಂಗಳೂರಿಗರು ಬೆಚ್ಚಿ ಬೀಳುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಮಣಿಪುರದ ಯುವತಿಯೊಬ್ಬಳು ತನ್ನ ಪಿಜಿ ಗೆ ಹಿಂದಿರುಗುತ್ತಿದ್ದ ವೇಳೆ ಕಾಮುಕರಿಬ್ಬರು ಆಕೆಯನ್ನು ಹೊತ್ತೊಯ್ದು ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಬೆಂಗಳೂರಿನ ಕತ್ರಿಗುಪ್ಪೆಯ ಮಾರಮ್ಮ ದೇವಾಲಯದ ಬಳಿ ನಡೆದಿದ್ದು, ಈ ದೃಶ್ಯಾವಳಿಗಳು Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...