alex Certify
ಕನ್ನಡ ದುನಿಯಾ       Mobile App
       

Kannada Duniya

ಚುನಾವಣೆ ಸಂದರ್ಭದಲ್ಲೇ ಪಕ್ಷಕ್ಕೆ ಕೈಕೊಟ್ಟ ಬಿಜೆಪಿ ಶಾಸಕ

ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ ನಡೆಸುತ್ತಿರುವ ಮಧ್ಯೆ, ರಾಜಸ್ಥಾನ ವಿಧಾನಸಭಾ ಚುನಾವಣೆಯೂ ನಡೆಯಲಿದ್ದು, ಇದರ ನಡುವೆ ಹಿರಿಯ ನಾಯಕರೊಬ್ಬರ ಪುತ್ರ ಪಕ್ಷಕ್ಕೆ ಶಾಕ್ ನೀಡಿದ್ದಾರೆ. ಬಿಜೆಪಿ Read more…

ಕೇಂದ್ರ ಸರ್ಕಾರಕ್ಕೆ ಕಂಟಕ ತರುತ್ತಾ ಪೆಟ್ರೋಲ್-ಡೀಸೆಲ್ ದರ ಏರಿಕೆ…?

ದಿನನಿತ್ಯ ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಏರಿಕೆಯಾಗುತ್ತಲೇ ಇದೆ. ಡಾಲರ್ ಎದುರು ರೂಪಾಯಿ ಮೌಲ್ಯ ಪಾತಾಳಕ್ಕಿಳಿಯುತ್ತಿರುವ ಕಾರಣ ತೈಲ ಬೆಲೆಯಲ್ಲಿ ಏರಿಕೆಯಾಗುತ್ತಿದ್ದು, ಇದರ ಪರಿಣಾಮವನ್ನು ಶ್ರೀಸಾಮಾನ್ಯರು ಎದುರಿಸಬೇಕಾಗಿ ಬಂದಿದೆ. ಪ್ರತಿನಿತ್ಯವೂ ಅಂತರರಾಷ್ಟ್ರೀಯ Read more…

ಚುನಾವಣೆಗೆ ಸ್ಪರ್ಧಿಸುತ್ತಾನಂತೆ ವ್ಯಕ್ತಿಯ ಹತ್ಯೆಯೆಸಗಿ ವಿಡಿಯೋ ಮಾಡಿದ ವ್ಯಕ್ತಿ

ಮುಸ್ಲಿಂ ಕಾರ್ಮಿಕನೊಬ್ಬನನ್ನು ಜೀವಂತ ಸುಟ್ಟು ಅದನ್ನು ವಿಡಿಯೋ ಮಾಡಿ ಜೈಲು ಸೇರಿದ್ದ ಶಂಭುಲಾಲ್ ರೆಗಾರ್ ರಾಜಕೀಯಕ್ಕಿಳಿಯುವ ಸಾಧ್ಯತೆ ಇದೆ. ಉತ್ತರ ಪ್ರದೇಶದ ನವನಿರ್ಮಾಣ ಸೇನೆ ಆತನಿಗೆ ಆಗ್ರಾದಿಂದ ಲೋಕಸಭಾ Read more…

ಲೋಕಸಭಾ ಚುನಾವಣೆಗೆ ತವರು ಜಿಲ್ಲೆ ಮಂಡ್ಯದಿಂದ ಸ್ಪರ್ಧಿಸ್ತಾರಂತೆ ಹುಚ್ಚ ವೆಂಕಟ್

ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಹೀನಾಯ ಸೋಲುಂಡಿದ್ದ ನಟ-ನಿರ್ದೇಶಕ ಹುಚ್ಚ ವೆಂಕಟ್ ಈಗ 2019 ರ ಲೋಕಸಭಾ ಚುನಾವಣೆಯಲ್ಲಿ ತವರೂರು Read more…

ಸರ್ಕಾರ ರಚನೆಯ ಬಿಜೆಪಿ ಕಸರತ್ತಿಗೆ ತಣ್ಣೀರೆರೆಚಿದ ಆರ್.ಎಸ್.ಎಸ್.

ಬೆಂಗಳೂರು: ರಾಜ್ಯ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಉರುಳಿಸಿ ಸರ್ಕಾರ ರಚನೆ ಮಾಡಲು ಮುಂದಾಗಿ, ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನೇತ್ವದಲ್ಲಿ ನಡೆದಿದ್ದ ಪ್ರಯತ್ನಕ್ಕೆ ಆರ್.ಎಸ್.ಎಸ್. ಬ್ರೇಕ್ ಹಾಕಿದೆ. ಸರ್ಕಾರ ರಚನೆ Read more…

ಸ್ಥಳೀಯ ಸಂಸ್ಥೆ ಚುನಾವಣೆಯ ಮತ ಎಣಿಕೆ ನಾಳೆ: ಅಭ್ಯರ್ಥಿಗಳ ಎದೆಯಲ್ಲಿ ಢವಢವ

ಶುಕ್ರವಾರದಂದು ರಾಜ್ಯದ 4 ಮಹಾನಗರಪಾಲಿಕೆ, 29 ನಗರಸಭೆ, 53 ಪುರಸಭೆ ಹಾಗೂ 20 ಪಟ್ಟಣ ಪಂಚಾಯಿತಿಗಳಿಗೆ ಮತದಾನ ನಡೆದಿದ್ದು, ನಾಳೆ ಮತ ಎಣಿಕೆ ಕಾರ್ಯ ನಡೆಯಲಿದೆ. ಮುಂಬರುವ ಲೋಕಸಭಾ Read more…

ಲೋಕಸಭಾ ಚುನಾವಣೆಗೆ ಸಜ್ಜಾಗುತ್ತಿರುವ ಬಿಜೆಪಿ

ಆ. 26 ರಂದು ನಡೆಯಲಿರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಶ್ರದ್ಧಾಂಜಲಿ ಸಭೆ ಬಳಿಕ ಬಿಜೆಪಿ ನಾಯಕರು ಮುಂಬರುವ ಲೋಕಸಭಾ ಚುನಾವಣೆ ಗೆಲುವಿಗಾಗಿ ಸ್ಥಳೀಯ ಮಟ್ಟದಲ್ಲಿ Read more…

ಲೋಕಸಭಾ ಚುನಾವಣೆ ಜೊತೆಗೆ 11 ರಾಜ್ಯಗಳ ಚುನಾವಣೆ ನಡೆಸಲು ಬಿಜೆಪಿ ಪ್ಲಾನ್?

ಬಿಜೆಪಿಯು ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯ ಜೊತೆಗೆ 11 ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ಜೊತೆಯಾಗಿ ನಡೆಸಲು ಚಿಂತಿಸುತ್ತಿದೆ ಎಂದು ತಿಳಿದು ಬಂದಿದೆ. 11 ರಾಜ್ಯಗಳ ಪೈಕಿ ಮಧ್ಯಪ್ರದೇಶ, Read more…

‘ಲೋಕಸಭಾ ಚುನಾವಣೆಗೆ ಪ್ರಜ್ವಲ್ ರೇವಣ್ಣ ಕಣಕ್ಕೆ’

ಹಾಸನ: ಲೋಕಸಭಾ ಚುನಾವಣೆಯಲ್ಲಿ ಮೊಮ್ಮಗ ಪ್ರಜ್ವಲ್ ರೇವಣ್ಣ ಸ್ಪರ್ಧೆ ಖಚಿತಪಡಿಸಿರುವ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ತಾವು ಪ್ರಧಾನಿ ಅಭ್ಯರ್ಥಿಯೂ ಅಲ್ಲ, ಚುನಾವಣೆಯಲ್ಲಿ ಸ್ಪರ್ಧಿಸುವುದೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. Read more…

ಬೀದರ್ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದರಾ ರಾಹುಲ್…?

ಲೋಕಸಭಾ ಚುನಾವಣೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಬೀದರ್ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆಯೇ…? ಹೀಗೊಂದು ಮಾತು ಕಾಂಗ್ರೆಸ್ ಪಾಳಯದಿಂದ ಕೇಳಿಬರುತ್ತಿದೆ. ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್‌ ನಿಧನ ಹಿನ್ನಲೆಯಲ್ಲಿ ಬೀದರ್‌ ಕ್ಷೇತ್ರಕ್ಕೆ Read more…

ಸ್ವಪಕ್ಷೀಯರ ಷಡ್ಯಂತ್ರ ತಡೆಯಲು ಬಿ.ಎಸ್.ವೈ. ಮಾಸ್ಟರ್ ಪ್ಲಾನ್

ಲೋಕಸಭಾ ಚುನಾವಣೆ ಸಮರಕ್ಕೆ ಸಜ್ಜಾಗುತ್ತಿರುವ ರಾಜ್ಯ ಬಿಜೆಪಿ, ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಸಕಲ ಸಿದ್ಧತೆ ಕೈಗೊಂಡಿದ್ದು, ಈಗಾಗಲೇ ರಾಜ್ಯ ಪ್ರವಾಸ ಕೂಡ ಆರಂಭಿಸಿದೆ. ಇನ್ನು ಪಕ್ಷದೊಳಗಿನ ಷಡ್ಯಂತ್ರಗಳನ್ನು ಮಟ್ಟಹಾಕಲು Read more…

ಚುನಾವಣಾ ಸಮರಕ್ಕೆ ಬಿಜೆಪಿ ಸಜ್ಜು: ಬಿ.ಎಸ್.ವೈ ನೇತೃತ್ವದಲ್ಲಿ ಇಂದಿನಿಂದ ರಾಜ್ಯ ಪ್ರವಾಸ

ಸ್ಥಳೀಯ ಸಂಸ್ಥೆಗಳ ಚುನಾವಣೆ ಜತೆಗೆ ಪ್ರಮುಖವಾಗಿ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲೇಬೇಕೆಂಬ ಪಣ ತೊಟ್ಟಿರುವ ಬಿಜೆಪಿ, ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಇಂದಿನಿಂದ ರಾಜ್ಯ ಪ್ರವಾಸ Read more…

ಯುದ್ಧಕ್ಕೂ ಮುನ್ನವೇ ಶಸ್ತ್ರತ್ಯಾಗ ಮಾಡಿದ ಮಧು ಬಂಗಾರಪ್ಪ; ಶಾಕ್ ಆದ ಜೆಡಿಎಸ್ ನಾಯಕರು

ಲೋಕಸಭಾ ಚುನಾವಣೆಗೆ ಭಾರೀ ಕಸರತ್ತು ನಡೆಸುತ್ತಿರುವ ಜೆಡಿಎಸ್ ಗೆ ಆರಂಭದಲ್ಲೇ ಶಾಕ್ ಆಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ವಿರುದ್ಧ ಮಧು ಬಂಗಾರಪ್ಪನವರನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸಿತ್ತು. Read more…

ಮಠ, ಮಂದಿರಗಳ ಮಾಹಿತಿ ಕಲೆ ಹಾಕಲು ಮುಂದಾದ ಬಿಜೆಪಿ…! ಕಾರಣವೇನು ಗೊತ್ತಾ…?

ಮುಂಬರುವ ಲೋಕಸಭಾ ಚುನಾವಣೆಗೆ ಬೇರು ಮಟ್ಟದ ತಯಾರಿ ಆರಂಭಿಸಿರುವ ಬಿಜೆಪಿಯು ಮತ ಸಮೀಕರಣಕ್ಕೆ ಹೊಸ ಸೂತ್ರವೊಂದನ್ನು ಹೆಣೆದಿದೆ. ಲೋಕಸಭೆಯಲ್ಲಿ ಅತಿ ಹೆಚ್ಚುಸ್ಥಾನ ಹೊಂದಿರುವ ಉತ್ತರ ಪ್ರದೇಶದಲ್ಲಿ 2013ರಲ್ಲಿ ಉತ್ತಮ Read more…

ಸಿದ್ದರಾಮಯ್ಯನವರ ಈ ನಿರ್ಧಾರದಿಂದ ಕಾಂಗ್ರೆಸ್ ಹೈಕಮಾಂಡ್ ಗೆ ‘ಶಾಕ್’

ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸುತ್ತಿರುವಾಗಲೇ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೈಗೊಂಡಿರುವ ನಿರ್ಧಾರದಿಂದಾಗಿ ಆಘಾತಕ್ಕೊಳಗಾಗಿದೆ. ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗಳಿಸಬೇಕೆಂಬ ಕಾರಣಕ್ಕಾಗಿ ಪ್ರಭಾವಿ ಮುಖಂಡರಾಗಿರುವ Read more…

ಕಾಂಗ್ರೆಸ್ ಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಿದ ಮಾಜಿ ಸಿಎಂ

ಮುಂಬರುವ ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಕಾಂಗ್ರೆಸ್, ಇಂದು ನವದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ಕರೆದಿದ್ದು, ಈ ಸಭೆಯಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರಳಿದ್ದಾರೆಂದು ತಿಳಿದುಬಂದಿದೆ. Read more…

ಲೋಕಸಭಾ ಚುನಾವಣೆಯ ಸಂಪೂರ್ಣ ಜವಾಬ್ದಾರಿ ಯಡಿಯೂರಪ್ಪನವರ ಹೆಗಲಿಗೆ

ಬೆಂಗಳೂರು: ಲೋಕಸಭಾ ಚುನಾವಣಾ ಗೆಲುವಿಗಾಗಿ ಬಿಜೆಪಿ ಭರ್ಜರಿ ಸಿದ್ಧತೆ ನಡೆಸಿದ್ದು, ತಂತ್ರಗಳನ್ನು ಹೆಣೆದು ಕಾರ್ಯರೂಪಕ್ಕಿಳಿದಿದೆ. ಬಿಜೆಪಿ ಹೈಕಮಾಂಡ್ ಈಗಾಗಲೇ ಲೋಕಸಭಾ ಚುನಾವಣೆಯ ರಾಜ್ಯ ಉಸ್ತುವಾರಿ, ಚುನಾವಣಾ ಪ್ರಚಾರ, ರಣತಂತ್ರಗಳ Read more…

ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದೆ ಜೆಡಿಎಸ್ ವರಿಷ್ಠ ದೇವೇಗೌಡರ ಈ ಹೇಳಿಕೆ

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಇದೇ ಮೈತ್ರಿ ಮುಂಬರುವ ಲೋಕಸಭಾ ಚುನಾವಣೆಯಲ್ಲೂ ಮುಂದುವರೆಯುತ್ತದೆ ಎಂಬ Read more…

ಲೋಕಸಭಾ ಚುನಾವಣೆಯ ಗೆಲುವಿಗಾಗಿ ಹೇಗಿದೆ ಗೊತ್ತಾ ಬಿಜೆಪಿ ತಯಾರಿ?

2019 ರಲ್ಲಿ ನಡೆಯುವ ಲೋಕಸಭಾ ಚುನಾವಣೆಗಾಗಿ ಭಾರತೀಯ ಜನತಾ ಪಕ್ಷ ಈಗಿನಿಂದಲೇ ಭರ್ಜರಿ ತಯಾರಿ ನಡೆಸಿದ್ದು, 2014 ರಲ್ಲಿ ಗಳಿಸಿದ್ದಕ್ಕಿಂತ ಅಧಿಕ ಸ್ಥಾನಗಳನ್ನು ಪಡೆಯಲು ಕಾರ್ಯತಂತ್ರ ರೂಪಿಸುತ್ತಿದೆ. ಇದರ Read more…

ಪದಗ್ರಹಣಕ್ಕೆ ಗೈರಾಗುವ ಮೂಲಕ ಅತೃಪ್ತರು ಕಾಂಗ್ರೆಸ್ ಗೆ ಕೊಡ್ತಾರಾ ಶಾಕ್?

ಕೆಪಿಸಿಸಿ ಅಧ್ಯಕ್ಷರಾಗಿ ನೇಮಕಗೊಂಡಿರುವ ದಿನೇಶ್ ಗುಂಡೂರಾವ್ ಹಾಗೂ ಕಾರ್ಯಾಧ್ಯಕ್ಷರಾಗಿರುವ ಈಶ್ವರ್ ಖಂಡ್ರೆ ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ. ಇದಕ್ಕಾಗಿ ಭರ್ಜರಿ ಸಿದ್ಧತೆ ನಡೆದಿದ್ದು, ರಾಜ್ಯಾದ್ಯಂತ ವಿವಿಧ Read more…

ರಾಹುಲ್ ಗಾಂಧಿಯವರನ್ನು ಭೇಟಿಯಾದ ದಿನೇಶ್ ಗುಂಡೂರಾವ್

ನಿಯೋಜಿತ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಕಾರ್ಯಾಧ್ಯಕ್ಷ ಈಶ್ವರ್ ಕಂಡ್ರೆ ದೆಹಲಿಯಲ್ಲಿಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರಕ್ಕೂ ಮುನ್ನ Read more…

‘ಡಿಸೆಂಬರ್ ನಲ್ಲಿ ಲೋಕಸಭಾ ಚುನಾವಣೆಗೆ ಬಿಜೆಪಿ ಪ್ಲಾನ್’

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಲೋಕಸಭೆಗೆ ಅವಧಿಪೂರ್ವ ಚುನಾವಣೆ ನಡೆಸಲು ಸಿದ್ಧವಾಗಿದೆಯಾ ಎಂಬ ಪ್ರಶ್ನೆ ಈಗ ಮೂಡಿದೆ. ಗುರುವಾರದಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮಾಜಿ ಪ್ರಧಾನಿ Read more…

ಪ್ರಕೃತಿ ಚಿಕಿತ್ಸಾಲಯದಿಂದಲೇ ಮಾಜಿ ಸಿಎಂ ಸಿದ್ದರಾಮಯ್ಯ ಸಿಡಿಸಿದ್ದಾರೆ ಮತ್ತೊಂದು ಬಾಂಬ್

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಾಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ನಡುವಿನ ಜಟಾಪಟಿ ತಾರಕಕ್ಕೇರಿರುವ ಮಧ್ಯೆಯೇ ಹೊಸ ಸರ್ಕಾರದ ಆಯುಷ್ಯ ಕುರಿತು ಸಿದ್ದರಾಮಯ್ಯ ಈಗ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಧರ್ಮಸ್ಥಳದ Read more…

ಸಮ್ಮಿಶ್ರ ಸರ್ಕಾರದ ಭವಿಷ್ಯದ ಕುರಿತು ಕುಮಾರಸ್ವಾಮಿ ನೀಡಿದ್ದಾರೆ ಶಾಕಿಂಗ್ ಹೇಳಿಕೆ

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಮಂತ್ರಿ ಸ್ಥಾನ ಸಿಗದವರು ಭಿನ್ನಮತೀಯ ಚಟುವಟಿಕೆ ಆರಂಭಿಸಿದ ಕಾರಣ ಸರ್ಕಾರದ ಭವಿಷ್ಯದ ಕುರಿತು ಅನುಮಾನಗಳು ವ್ಯಕ್ತವಾಗಿದ್ದವು. ಆದರೆ ಇದೀಗ Read more…

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದರಾ ಬಿಜೆಪಿ ಭೀಷ್ಮ?

2019 ರ ಲೋಕಸಭಾ ಚುನಾವಣೆ ಭಾರೀ ಕುತೂಹಲ ಕೆರಳಿಸಿದೆ ಅಂದ್ರೆ ತಪ್ಪಾಗಲಾರದು. ಪ್ರಧಾನಿ ಗದ್ದುಗೆಗೆ ಈಗಾಗಲೇ ಮುಸುಕಿನ ಗುದ್ದಾಟ ನಡೆಯುತ್ತಿದೆ. ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ Read more…

ರಾಜ್ಯದ ಪ್ರಮುಖ ನಾಯಕರ ಜೊತೆ ಸೋನಿಯಾ, ರಾಹುಲ್ ಚರ್ಚೆ

ರಾಜ್ಯದಲ್ಲಿ ಇಂದು ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಮುಖ್ಯಮಂತ್ರಿಯಾಗಿ ಜೆಡಿಎಸ್ ನ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನ ಜಿ. ಪರಮೇಶ್ವರ್ Read more…

ತೃತೀಯ ರಂಗದ ನಾಯಕರ ಒಗ್ಗಟ್ಟಿಗೆ ಸಾಕ್ಷಿಯಾಯಿತು ಪ್ರಮಾಣವಚನ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಜೆಡಿಎಸ್ ನ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನ ಜಿ. ಪರಮೇಶ್ವರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ವಿಧಾನಸೌಧದ ಮುಂಭಾಗದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ Read more…

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದಾರೆ ಕನ್ಹಯ್ಯಾ

ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತವನ್ನು ದೆಹಲಿ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾನಿಲಯದ ಮಾಜಿ ಅಧ್ಯಕ್ಷ ಕನ್ಹಯ್ಯಾ ಕುಮಾರ್ ಹಾಗೂ ಮಾಜಿ ಉಪಾಧ್ಯಕ್ಷೆ ಶೆಹಲಾ ರಶೀದ್ Read more…

ಈಗ ಲೋಕಸಭಾ ಚುನಾವಣೆ ನಡೆದ್ರೂ NDA ಗೆ ಭಾರೀ ಬಹುಮತ..!

ಲೋಕಸಭಾ ಚುನಾವಣೆಯನ್ನು ಈಗ ನಡೆಸಿದ್ರೂ ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟ ಭಾರೀ ಬಹುಮತ ಪಡೆಯಲಿದೆ ಅಂತಾ ಸಮೀಕ್ಷೆಯೊಂದು ಬಹಿರಂಗಪಡಿಸಿದೆ. ಸಮೀಕ್ಷೆ ಪ್ರಕಾರ ಈಗ ಚುನಾವಣೆ ನಡೆದ್ರೆ ಬಿಜೆಪಿ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...