alex Certify
ಕನ್ನಡ ದುನಿಯಾ       Mobile App
       

Kannada Duniya

ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ ಹಿರಿಯ ನಾಯಕ

ಕಳೆದ 52 ವರ್ಷಗಳಿಂದಲೂ ರಾಜಕಾರಣದಲ್ಲಿ ಸಕ್ರಿಯವಾಗಿರುವ ಹಿರಿಯ ರಾಜಕೀಯ ನೇತಾರ ಶರದ್ ಪವಾರ್, ತಾವು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲವೆಂದು ಹೇಳುವ ಮೂಲಕ ರಾಜಕೀಯ ನಿವೃತ್ತಿಯ ಸುಳಿವು ನೀಡಿದ್ದಾರೆ. Read more…

ಚುನಾವಣೆಯಲ್ಲಿನ ಸ್ಪರ್ಧೆ ಕುರಿತು ಮಹತ್ವದ ಹೇಳಿಕೆ ನೀಡಿದ ಸಿದ್ದರಾಮಯ್ಯ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂಬರುವ ಚುನಾವಣೆಯಲ್ಲಿನ ಸ್ಪರ್ಧೆ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಅವರು, ಸ್ಪರ್ಧೆ ಕುರಿತು ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ. ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯುವುದಾಗಿ Read more…

ಮತದಾರರಿಗೆ ಹಣ ಹಂಚುತ್ತಿದ್ದ ವ್ಯಕ್ತಿ ಅರೆಸ್ಟ್

ಶಿವಮೊಗ್ಗ: ಮತದಾರರಿಗೆ ಹಣ ಹಂಚುತ್ತಿದ್ದ ವ್ಯಕ್ತಿಯೊಬ್ಬನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ವಾರ್ಡ್ ನಂ.7 ವಿನೋಬನಗರದಲ್ಲಿ ನಡೆದಿದೆ. ರಾಜಕೀಯ ಪಕ್ಷವೊಂದರ ಪರವಾಗಿ ಮತ ಹಾಕುವಂತೆ ಕಾರ್ಯಕರ್ತರಿಗೆ ಬೂತ್ Read more…

ನಾಳೆ ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಿಗೆ ಎಲ್ಲೆಲ್ಲಿ ಇರಲಿದೆ ರಜೆ…?

ನವೆಂಬರ್ 3 ರ ನಾಳೆ ರಾಜ್ಯದ ಶಿವಮೊಗ್ಗ, ಮಂಡ್ಯ ಹಾಗೂ ಬಳ್ಳಾರಿ ಲೋಕಸಭಾ ಕ್ಷೇತ್ರ ಮತ್ತು ಜಮಖಂಡಿ ಹಾಗೂ ರಾಮನಗರ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದೆ. ಈ Read more…

ಬಹಿರಂಗ ಪ್ರಚಾರಕ್ಕೆ ಇಂದು ಬೀಳುತ್ತೆ ತೆರೆ

ನವೆಂಬರ್ 3 ರಂದು ನಡೆಯಲಿರುವ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ತೆರೆ ಬೀಳಲಿದ್ದು, ಗೆಲುವಿಗಾಗಿ ಅಭ್ಯರ್ಥಿಗಳು ತೆರೆಮರೆ ಹಿಂದಿನ Read more…

ಬಂಗಾಳಕ್ಕೆ ಬಿಜೆಪಿ ಗಾಳ, ಯಾತ್ರೆ ಮೇಳ

ಪಶ್ಚಿಮ ಬಂಗಾಳ: ಮುಂಬರುವ ಲೋಕಸಭೆ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಜೆಪಿ, ಪಶ್ಚಿಮ ಬಂಗಾಳವನ್ನು ಗಂಭೀರವಾಗಿ ಪರಿಗಣಿಸಿದೆ. ಇದಕ್ಕಾಗಿ 3 ಹಂತಗಳಲ್ಲಿ ರಥಯಾತ್ರೆ ನಡೆಸಲು ಮುಂದಾಗಿದೆ. ಡಿಸೆಂಬರ್ ತಿಂಗಳಲ್ಲಿ ಯಾತ್ರೆ Read more…

ಮೋದಿಯವರಿಗೆ ಅಷ್ಟು ಸುಲಭವಿಲ್ಲ ಮುಂದಿನ ಚುನಾವಣೆ…!

ಕಳೆದ ಲೋಕಸಭಾ ಚುನಾವಣೆಯಲ್ಲಿ ವಿಪಕ್ಷಗಳನ್ನು ಧೂಳೀಪಟ ಮಾಡಿ ಅಧಿಕಾರದ ಗದ್ದುಗೆಗೇರಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ, ಮುಂದಿನ ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಅಗ್ನಿ ಪರೀಕ್ಷೆಯೊಂದು ಎದುರಾಗಿದೆ. ಲೋಕಸಭಾ ಚುನಾವಣೆಗೂ Read more…

ಉಪ ಚುನಾವಣೆಯಲ್ಲಿ ಯಾರೆಲ್ಲಾ ಕಣಕ್ಕಿಳಿಯಲಿದ್ದಾರೆ ಗೊತ್ತಾ…?

ಬೆಂಗಳೂರು: ರಾಜ್ಯದ 3 ಲೋಕಸಭೆ ಮತ್ತು 2 ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ಈ ಮೂಲಕ ಮತ್ತೆ ರಾಜ್ಯದಲ್ಲಿ ಚುನಾವಣಾ ಪೈಪೋಟಿ ಶುರುವಾಗಿದೆ. ಯಡಿಯೂರಪ್ಪ ಅವರು Read more…

ಉಪ ಚುನಾವಣೆ: ಪುತ್ರನ ಪರ ಪ್ರಚಾರ ಆರಂಭಿಸಿದ ಯಡಿಯೂರಪ್ಪ

ಕೇಂದ್ರ ಚುನಾವಣಾ ಆಯೋಗ ಶನಿವಾರದಂದು ರಾಜ್ಯದ 3 ಲೋಕಸಭಾ ಹಾಗೂ 2 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ನಿಗದಿಪಡಿಸಿದೆ. ಶಿವಮೊಗ್ಗ, ಮಂಡ್ಯ ಹಾಗೂ ಬಳ್ಳಾರಿ ಲೋಕಸಭಾ ಕ್ಷೇತ್ರ ಮತ್ತು Read more…

ಕರ್ನಾಟಕ ಉಪ ಚುನಾವಣೆಗೂ ಮುಹೂರ್ತ ಫಿಕ್ಸ್: ನ. 3,12 ರಂದು ನಡೆಯಲಿದೆ ಮತದಾನ

ಕೇಂದ್ರ ಚುನಾವಣಾ ಆಯೋಗ ಪಂಚ ರಾಜ್ಯಗಳ ಚುನಾವಣಾ ದಿನಾಂಕವನ್ನು ಪ್ರಕಟಿಸಿದೆ. ಇದ್ರ ಜೊತೆಗೆ ಲೋಕಸಭೆ ಉಪ ಚುನಾವಣಾ ದಿನಾಂಕವನ್ನು ಮುಖ್ಯ ಚುನಾವಣಾ ಆಯುಕ್ತ ಒ.ಪಿ. ರಾವತ್ ಘೋಷಣೆ ಮಾಡಿದ್ದಾರೆ. Read more…

ಕಾಂಗ್ರೆಸ್ ಪರ ಪ್ರಚಾರಕ್ಕಿಳಿಯಲಿದ್ದಾನೆ ಮೋದಿ ತದ್ರೂಪಿ

ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಾಗಲೇ ಕಾಂಗ್ರೆಸ್, ಬಿಜೆಪಿಗೆ ಸೆಡ್ಡು ಹೊಡೆಯಲು ಸಜ್ಜಾಗುತ್ತಿದೆ. ಇದಕ್ಕೆ ಪೂರಕವೆಂಬಂತೆ ಇದೀಗ ಮೋದಿಯನ್ನು ಹೋಲುವ ವ್ಯಕ್ತಿ ಕಾಂಗ್ರೆಸ್ ನತ್ತ ವಾಲಲು ಸಜ್ಜಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರನ್ನು Read more…

ಮುಂಬರುವ ಲೋಕಸಭಾ ಚುನಾವಣೆ ಫಲಿತಾಂಶ ಕುರಿತು ಏನೇಳಿದೆ ಸಮೀಕ್ಷೆ…?

2019ರ ಲೋಕಸಭೆ ಚುನಾವಣೆಯಲ್ಲಿ ಎನ್‍ಡಿಎ ಮೈತ್ರಿಕೂಟ 276 ಸ್ಥಾನಗಳನ್ನು ಗಳಿಸುವ ಮೂಲಕ ಮತ್ತೆ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ರಚನೆಯಾಗಲಿದೆ. ಹಾಗಂತ ಎಬಿಪಿ ನ್ಯೂಸ್ ನಡೆಸಿರುವ “ದೇಶ್ Read more…

ಲೋಕಸಭಾ ಚುನಾವಣೆ ಜೊತೆ 11 ರಾಜ್ಯಗಳ ವಿಧಾನಸಭಾ ಚುನಾವಣೆ ವದಂತಿ ತಳ್ಳಿ ಹಾಕಿದ ಬಿಜೆಪಿ

ನವದೆಹಲಿ: ಲೋಕಸಭೆ ಚುನಾವಣೆ ಜೊತೆಗೆ 11 ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಯುವುದರಿಂದ ಬಿಜೆಪಿಗೆ ಅನುಕೂಲವಾಗಲಿದೆ ಎಂಬ ಕಾರಣಕ್ಕೆ ಒಟ್ಟಿಗೆ ಚುನಾವಣೆ ನಡೆಸಲು ಪ್ರಯತ್ನ ನಡೆದಿದೆ ಎಂಬ ವಾದವನ್ನು ಬಿಜೆಪಿ Read more…

ಗುಡ್ ನ್ಯೂಸ್: ಶೀಘ್ರದಲ್ಲೇ ಇನ್ನಷ್ಟು ವಸ್ತುಗಳ ಜಿಎಸ್‌ಟಿ ಕಡಿತ

ಇನ್ನಷ್ಟು ವಸ್ತುಗಳ ಮೇಲಿನ ಜಿಎಸ್‌ಟಿಯನ್ನು ಕಡಿತಗೊಳಿಸುವುದರಿಂದ ಮಾರಾಟ ಹೆಚ್ಚಾಗಿ, ಆದಾಯವೂ ಹೆಚ್ಚಾಗುತ್ತದೆ. ಹೀಗಾದಲ್ಲಿ ಆರ್ಥಿಕ ಪರಿಸ್ಥಿತಿಯಲ್ಲಿ ಹೆಚ್ಚು ಸುಧಾರಣೆ ಕಾಣಲು ಸಾಧ್ಯ ಎಂದು ಆರ್ಥಿಕ ಸಚಿವ ಪಿಯೂಷ್‌ ಗೋಯಲ್‌ Read more…

ರೈತರ ಸಾಲಮನ್ನಾ ಕುರಿತ ಕರ್ನಾಟಕ ಸಂಸದರ ಪ್ರಶ್ನೆಗೆ ಕೇಂದ್ರ ಸಚಿವರು ಹೇಳಿದ್ದೇನು?

ನವದೆಹಲಿ: ತುಮಕೂರು ಲೋಕಸಭಾ ಕ್ಷೇತ್ರದ ಸಂಸದ ಎಸ್‌.ಪಿ. ಮುದ್ದಹನುಮೇಗೌಡ ಅವರು ಲೋಕಸಭೆಯಲ್ಲಿ ಕೇಳಿದ ರಾಷ್ಟ್ರೀಕೃತ ಬ್ಯಾಂಕ್‌ಗಳ ಸಾಲ ಮನ್ನಾ ಪ್ರಶ್ನೆಗೆ ಸರಿಯಾದ ಉತ್ತರವೇ ಸಿಕ್ಕಿಲ್ಲ. ಕರ್ನಾಟಕದಲ್ಲಿ ಕುಮಾರಸ್ವಾಮಿ ಸರಕಾರ Read more…

ಮಕ್ಕಳ ಮೇಲೆ ಅತ್ಯಾಚಾರವೆಸಗುವವರಿಗೆ ಗಲ್ಲು ಶಿಕ್ಷೆ

ಲೋಕಸಭೆಯಲ್ಲಿ ಸೋಮವಾರದಂದು ಮಹತ್ವದ ವಿಧೇಯಕವೊಂದು ಅಂಗೀಕಾರವಾಗಿದೆ. 12 ವರ್ಷದೊಳಗಿನ ಮಕ್ಕಳ ಮೇಲೆ ಅತ್ಯಾಚಾರವೆಸಗುವವರಿಗೆ ಮರಣ ದಂಡನೆ ವಿಧಿಸುವ ಕಾನೂನಿಗೆ ಅಂಗೀಕಾರ ನೀಡಲಾಗಿದೆ. ಜಮ್ಮು-ಕಾಶ್ಮೀರದ ಕಠುವಾ ಹಾಗೂ ಉತ್ತರ ಪ್ರದೇಶದ Read more…

ತಪ್ಪು ಪದ ಬಳಕೆಯಿಂದ ನಗೆಪಾಟಲಿಗೀಡಾದ ರಾಹುಲ್

ಲೋಕಸಭೆಯ ಮುಂಗಾರು ಅಧಿವೇಶನದಲ್ಲಿ ರಾಹುಲ್ ಇಂಗ್ಲೀಷ್ ಹಾಗೂ ಹಿಂದಿ ಎರಡೂ ಭಾಷೆಯಲ್ಲೂ ಭಾಷಣ ಮಾಡಿದ್ರು. ಭಾಷಣದ ಮಧ್ಯೆ ರಾಹುಲ್ ಗಾಂಧಿ, ಮೋದಿಯರಿಗೆ ಹಿಂದಿಯಲ್ಲಿ ತಮ್ಮ ಭಾವನೆಗಳನ್ನು ತಿಳಿಸುವ ಇರಾದೆ Read more…

ಸೋಶಿಯಲ್ ಮೀಡಿಯಾದಲ್ಲಿ ಟ್ರೆಂಡಿಂಗ್ ಆಗಿರುವ ಜಯದೇವ್ ಗಲ್ಲಾ ಯಾರು ಗೊತ್ತಾ?

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಎನ್ ಡಿ ಎ ಸರ್ಕಾರದ ವಿರುದ್ಧ ಟಿಡಿಪಿ ಅವಿಶ್ವಾಸ ನಿರ್ಣಯ ಮಂಡಿಸಿದ್ದು, ಲೋಕಸಭೆಯಲ್ಲಿ ಇದರ ಚರ್ಚೆ ನಡೆಯುತ್ತಿದೆ. ಇದರ ಮಧ್ಯೆ ಅವಿಶ್ವಾಸ Read more…

ಲೋಕಸಭೆಯಲ್ಲೂ ಕುಮಾರಸ್ವಾಮಿಯವರ ಕಣ್ಣೀರಿನ ವಿಷಯ ಪ್ರಸ್ತಾಪ

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಅಧಿಕಾರಕ್ಕೆ ಬಂದ ಬಳಿಕ ಮೊದಲ ಬಾರಿಗೆ ಅಗ್ನಿಪರೀಕ್ಷೆಗೆ ಗುರಿಯಾಗಿದೆ. ಟಿಡಿಪಿ ಮಂಡಿಸಿರುವ ಅವಿಶ್ವಾಸ ನಿರ್ಣಯದ ಚರ್ಚೆ ನಡೆಯುತ್ತಿದ್ದು, ಈ ವೇಳೆ ಕರ್ನಾಟಕ Read more…

ಕುತೂಹಲ ಕೆರಳಿಸಿದೆ ಬಿಜೆಪಿ ಮಿತ್ರ ಪಕ್ಷ ಶಿವಸೇನೆ ನಡೆ

ನವದೆಹಲಿ: ಲೋಕಸಭೆಯಲ್ಲಿ ನಡೆಯಲಿರುವ ಅವಿಶ್ವಾಸ ಮಂಡನೆಯಲ್ಲಿ ಶಿವಸೇನೆ, ಬಿಜೆಪಿ ಪರವಾಗಿಯೇ ನಿಲ್ಲಲಿದೆ ಎಂದು ಕೇಂದ್ರ ಸಚಿವ ಅನಂತ ಕುಮಾರ್‌ ಭರವಸೆ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಸರಕಾರದ Read more…

ಬಹಿರಂಗವಾಯ್ತು ಬಿಜೆಪಿಯ ದೊಡ್ಡ ಪ್ಲಾನ್

2019 ರ ಲೋಕಸಭೆ ಚುನಾವಣೆಯ ಬಿಜೆಪಿ ರಣತಂತ್ರವೊಂದು ಬಹಿರಂಗವಾಗಿದೆ. ಲೋಕಸಭೆ ಗೆಲುವಿನ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿರುವ ಬಿಜೆಪಿ ಮಹತ್ವದ ಹೆಜ್ಜೆಯಿಡಲು ಮುಂದಾಗಿದೆ. ಮಾಹಿತಿ ಪ್ರಕಾರ 2019 ರ ಚುನಾವಣೆಗೆ Read more…

ಮೋದಿ ಮಣಿಸಲು ಎಂಥ ದೊಡ್ಡ ತ್ಯಾಗಕ್ಕೂ ತಯಾರಿದ್ದಾರೆ ಅಖಿಲೇಶ್

ಲೋಕಸಭೆ ಚುನಾವಣೆಗೆ ತಯಾರಿ ಜೋರಾಗಿ ನಡೆಯುತ್ತಿದೆ. 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಮೋದಿ ಪಡೆ ಮಣಿಸುವುದು ವಿರೋಧ ಪಕ್ಷಗಳ ಗುರಿಯಾಗಿದೆ. ಹಾಗಾಗಿ ಬಿಜೆಪಿ ಸೋಲಿಸಲು ಯಾವ ತ್ಯಾಗಕ್ಕೂ ಸಿದ್ಧ Read more…

ಅಡ್ವಾಣಿ ಕಣಕ್ಕಿಳಿಸಲು ಮೋದಿ ಮಾಸ್ಟರ್ ಪ್ಲಾನ್

ಬಿಜೆಪಿ ತನ್ನ ಸಂಸದರು ಹಾಗೂ ಶಾಸಕರಿಗೆ ವಿಧಿಸಿದ್ದ ವಯಸ್ಸಿನ ನಿರ್ಬಂಧವನ್ನು ಸಡಿಲಗೊಳಿಸಲು ನಿರ್ಧರಿಸಿದೆ. 2019ರ ಲೋಕಸಭಾ ಚುನಾವಣೆಗೆ ಹಿರಿಯ ನಾಯಕರನ್ನು ಸ್ಪರ್ಧೆಗಿಳಿಸಲು ಮುಂದಾಗಿದೆ. ವರದಿಯೊಂದರ ಪ್ರಕಾರ ಲಾಲ್ ಕೃಷ್ಣ Read more…

ಮೋದಿ-ಷಾ ಮುಂದಿದೆ 429 ಸೀಟಿನ ಚಕ್ರವ್ಯೂಹ

ಕರ್ನಾಟಕದಲ್ಲಿ ಸಿಕ್ಕ ಗೆಲುವು ವಿರೋಧಿ ಪಕ್ಷಗಳಲ್ಲಿ ಹೊಸ ಉತ್ಸಾಹ ಮೂಡಿಸಿದೆ. ಇದೇ ಉತ್ಸಾಹದಲ್ಲಿ 2019ರ ಲೋಕಸಭೆ ಚುನಾವಣೆಯಲ್ಲಿ ಮೋದಿ ವಿಜಯ ರಥಕ್ಕೆ ತಡೆಯೊಡ್ಡಲು ಹೊಸ ಫಾರ್ಮುಲಾ ಸಿದ್ಧಪಡಿಸಿವೆ. 13 Read more…

ಉದ್ಯೋಗಿಗಳಿಗೆ ಇಲ್ಲಿದೆ ಶುಭ ಸುದ್ದಿ

ನವದೆಹಲಿ: 7 ನೇ ವೇತನ ಆಯೋಗ ಜಾರಿಯಾದ ನಂತರದಲ್ಲಿ ಕೇಂದ್ರ ಸರ್ಕಾರಿ ನೌಕರರ ಗ್ರಾಚ್ಯುಟಿ ಮಿತಿ 10 ಲಕ್ಷ ರೂ.ನಿಂದ 20 ಲಕ್ಷ ರೂ.ಗೆ ಏರಿಕೆಯಾಗಿದೆ. ಈ ಬದಲಾವಣೆ Read more…

ಬಜೆಟ್ ಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ

ಬಹುನಿರೀಕ್ಷಿತ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ಅರುಣ್ ಜೇಟ್ಲಿ ಲೋಕಸಭೆಯಲ್ಲಿ ಬೆಳಿಗ್ಗೆ 11 ಗಂಟೆಗೆ ಬಜೆಟ್ ಮಂಡನೆ ಮಾಡಲಿದ್ದಾರೆ. ಅರುಣ್ ಬಜೆಟ್ ಗೆ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ Read more…

”ಶ್ರೀಮಂತ ಸಂಸದರೆಲ್ಲಾ ಸಂಬಳ ತ್ಯಾಗ ಮಾಡಿ” : ವರುಣ್ ಗಾಂಧಿ

ಶ್ರೀಮಂತ ಸಂಸದರೆಲ್ಲ ತಮ್ಮ ವೇತನವನ್ನು ತ್ಯಾಗ ಮಾಡಬೇಕೆಂದು ಒತ್ತಾಯಿಸಿ ಬಿಜೆಪಿ ಎಂಪಿ ವರುಣ್ ಗಾಂಧಿ, ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಗೆ ಪತ್ರ ಬರೆದಿದ್ದಾರೆ. ಸ್ವಇಚ್ಛೆಯಿಂದ ಶ್ರೀಮಂತ ಸಂಸದರೆಲ್ಲ Read more…

ಏಕಾಂಗಿ ಹೋರಾಟಕ್ಕೆ ಶಿವಸೇನೆ ಸಿದ್ಧ

ಬಿಜೆಪಿ ನೇತೃತ್ವದ ಎನ್ ಡಿ ಎ ಯ ಅತ್ಯಂತ ಹಳೆಯ ಪಾಲುದಾರ ಶಿವಸೇನೆ ಮಹತ್ವದ ಹೆಜ್ಜೆಯಿಟ್ಟಿದೆ. ಮುಂಬರುವ 2019ರ ಲೋಕಸಭೆ ಚುನಾವಣೆ ಹಾಗೂ ವಿಧಾನಸಭೆ ಚುನಾವಣೆಯನ್ನು ಏಕಾಂಗಿಯಾಗಿ ಎದುರಿಸುವ Read more…

ಶಾಕಿಂಗ್ ! ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಏರಿಕೆ

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆಯಾಗಿದ್ದರೂ, ಕೇಂದ್ರ ಸರ್ಕಾರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಶೇ. 126 ರಷ್ಟು, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಶೇ. Read more…

ಕಾರು ಖರೀದಿಸಬೇಕೆಂದುಕೊಂಡವರಿಗೆ ಶಾಕಿಂಗ್ ನ್ಯೂಸ್

ನವದೆಹಲಿ: ಐಷಾರಾಮಿ ಕಾರುಗಳನ್ನು ಖರೀದಿಸಬೇಕೆಂದುಕೊಂಡವರಿಗೆ ಮಾಹಿತಿಯೊಂದು ಇಲ್ಲಿದೆ. ಲಕ್ಸುರಿ ಕಾರುಗಳ ಮೇಲಿನ ಜಿ.ಎಸ್.ಟಿ.ಯನ್ನು ಶೇ. 25 ರವರೆಗೆ ಏರಿಕೆ ಮಾಡಲಾಗಿದೆ. ರಾಜ್ಯಗಳ ಆದಾಯ ನಷ್ಟ ಪರಿಹಾರವನ್ನು ಹೆಚ್ಚಿಸುವ ನಿಟ್ಟಿನಲ್ಲಿ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...