alex Certify
ಕನ್ನಡ ದುನಿಯಾ       Mobile App
       

Kannada Duniya

ವರಮಹಾಲಕ್ಷ್ಮಿ ಹಬ್ಬದಂದು ಬಂಗಾರ ಪ್ರಿಯರಿಗೆ ‘ಕಹಿ’ ಸುದ್ದಿ

ಜಾಗತಿಕ ಮಾರುಕಟ್ಟೆಯಲ್ಲಿ ಧನಾತ್ಮಕ ಬೆಳವಣಿಗೆ ಹಾಗೂ ಸ್ಥಳೀಯ ಚಿನ್ನಾಭರಣ ವ್ಯಾಪಾರಿಗಳ ಬೇಡಿಕೆಯಲ್ಲಿ ಹೆಚ್ಚಳದ ಕಾರಣ ಬಂಗಾರದ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ. ಶುಕ್ರವಾರ ದೆಹಲಿ ಆಭರಣ ಮಾರುಕಟ್ಟೆಯಲ್ಲಿ ಬಂಗಾರದ Read more…

ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ: ಗೊರವನಹಳ್ಳಿ ದೇವಸ್ಥಾನದಲ್ಲಿ ಮಹಾಲಕ್ಷ್ಮಿ ದರ್ಶನ ಪಡೆದ ಭಕ್ತರು

ತುಮಕೂರು: ಇಂದು ಎಲ್ಲೆಲ್ಲೂ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ. ಮನೆ-ಮಂದಿರಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ಸಡಗರ-ಸಂಭ್ರಮದಿಂದ ನಡೆಯುತ್ತಿದೆ. ಹಬ್ಬದ ಪ್ರಯುಕ್ತ ತುಮಕೂರಿನ ಗೊರವನಹಳ್ಳಿ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಮುಂಜಾನೆಯಿಂದಲೇ ವಿಶೇಷ ಪೂಜಾ Read more…

ವರಮಹಾಲಕ್ಷ್ಮಿ ಹಬ್ಬಕ್ಕೆ ತಪ್ಪದೆ ಮಾಡಿ ಈ ಸಿದ್ಧತೆ

ಶ್ರಾವಣ ಮಾಸದ ಶುಕ್ರವಾರ. ವರವನ್ನು ಕೊಡುವ ಲಕ್ಷ್ಮಿ ದೇವಿಯ ಆರಾಧನೆ ಮಾಡುವ ದಿನ. ಅನೇಕ ಮುತ್ತೈದೆಯರು ವರಮಹಾಲಕ್ಷ್ಮಿ ವ್ರತವನ್ನು ಶ್ರದ್ಧಾ ಭಕ್ತಿಯಿಂದ ನೆರೆವೇರಿಸ್ತಾರೆ. ಕುಟುಂಬಕ್ಕೆ, ಮುಖ್ಯವಾಗಿ ಪತಿಯ ಆರೋಗ್ಯಾಭಿವೃದ್ಧಿ Read more…

ಬಹುಪಯೋಗಿ ಶಿವಪ್ರಿಯ ಬಿಲ್ವಪತ್ರೆ

ಬಿಲ್ವಪತ್ರೆ ಹಿಂದೂಗಳಿಗೆ ಬಹಳ ಪವಿತ್ರವಾದದ್ದು. ಶಿವನ ಪೂಜೆಗೆ ಇದು ಬಹಳ ಮುಖ್ಯ. ಮಳೆಗಾಲದಲ್ಲಿ ಇದರ ಬೇಡಿಕೆ ಜಾಸ್ತಿ. ಶ್ರಾವಣ ಮಾಸದಲ್ಲಿ ಶಿವನ ಆರಾಧನೆಗೆ ಭಕ್ತರು ಬಿಲ್ವಪತ್ರೆಯನ್ನು ಬಳಸುತ್ತಾರೆ. ಶಿವ ಪ್ರಿಯ ಬಿಲ್ವಪತ್ರೆ ಔಷಧಿ ಗುಣವನ್ನು ಹೊಂದಿದೆ. ಜ್ವರಕ್ಕೆ ಪ್ರಯೋಜನಕಾರಿ: ಆಯುರ್ವೇದದ ಪ್ರಕಾರ ಬಿಲ್ವಪತ್ರೆ ಎಲೆಗಳು ಸಾಮಾನ್ಯ ಶೀತ ಮತ್ತು ಜ್ವರಕ್ಕೆ ರಾಮಬಾಣ. ಹೃದಯ ರೋಗ: ಬಿಲ್ವಪತ್ರೆಯ ಕಷಾಯ ಹೃದಯದ ಕಾರ್ಯಕ್ಷಮತೆ ಹೆಚ್ಚಿಸುತ್ತದೆ. ಅಲ್ಲದೆ ಇದರಿಂದ ಹೃದಯ ಸಂಬಂಧಿ ರೋಗಗಳ ಅಪಾಯ Read more…

ಬೆಲೆ ಏರಿಕೆ ಬಿಸಿಯಲ್ಲೂ ವರಮಹಾಲಕ್ಷ್ಮಿ ಹಬ್ಬಕ್ಕೆ ತಯಾರಿ

ನಾಳೆ ವರ ಮಹಾಲಕ್ಷ್ಮಿ ಹಬ್ಬ. ಹೆಂಗೆಳೆಯರು ಇವತ್ತೇ ಹಬ್ಬಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ತಿದ್ದಾರೆ. ಹೂವು-ಹಣ್ಣುಗಳ ಖರೀದಿ ಭರಾಟೆ ಜೋರಾಗಿದೆ. ಆದ್ರೆ ಈ ಬಾರಿ ವರಮಹಾಲಕ್ಷ್ಮಿ ಸಡಗರಕ್ಕೆ ಬೆಲೆ ಏರಿಕೆಯ Read more…

ರಿಯಾಯಿತಿ ದರದ ರೇಷ್ಮೆ ಸೀರೆ ಕಂಡು ‘ಶಾಕ್’ ಆದ್ರು ಮಹಿಳೆಯರು

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಹೊಸ ಸರ್ಕಾರದ ಕೊಡುಗೆಯಾಗಿ ವರಮಹಾಲಕ್ಷ್ಮಿ ಹಬ್ಬಕ್ಕೆ ರಿಯಾಯಿತಿ ದರದಲ್ಲಿ ಮೈಸೂರು ಸಿಲ್ಕ್ ಸೀರೆ ಸಿಗುತ್ತದೆಂಬ ನಿರೀಕ್ಷೆಯಲ್ಲಿದ್ದ ಮಹಿಳೆಯರಿಗೆ ಶಾಕ್ ಆಗಿದೆ. Read more…

ಸಮ್ಮಿಶ್ರ ಸರ್ಕಾರದಿಂದ ವರಮಹಾಲಕ್ಷ್ಮಿ ಹಬ್ಬಕ್ಕೆ ಬಂಪರ್ ಆಫರ್

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ವರಮಹಾಲಕ್ಷ್ಮಿ ಹಬ್ಬಕ್ಕೆ ಮಹಿಳೆಯರಿಗೆ ಬಂಪರ್ ಆಫರ್ ನೀಡಲು ಮುಂದಾಗಿದೆ. 9 ರಿಂದ 10 ಸಾವಿರ ರೂ. ಬೆಲೆ ಬಾಳುವ ಪ್ರಖ್ಯಾತ ಮೈಸೂರು ಸಿಲ್ಕ್ ಸೀರೆಯನ್ನು Read more…

ಮಹಿಳೆಯರಿಗೊಂದು ಗುಡ್ ನ್ಯೂಸ್: ವರಮಹಾಲಕ್ಷ್ಮಿ ಹಬ್ಬಕ್ಕೆ ಸಿಗಲಿದೆ ಈ ಕೊಡುಗೆ

ವರಮಹಾಲಕ್ಷ್ಮಿ ಹಬ್ಬಕ್ಕೆ ರಾಜ್ಯ ಸರ್ಕಾರ ಮಹಿಳೆಯರಿಗೊಂದು ವಿಶೇಷ ಕೊಡುಗೆ ನೀಡಲು ಮುಂದಾಗಿದೆ. ಹಬ್ಬದ ಸಂದರ್ಭದಲ್ಲಿ 10,000 ರೂ. ಮೌಲ್ಯದ ಮೈಸೂರು ರೇಷ್ಮೆ ಸೀರೆಯನ್ನು 4,500 ರೂ. ಗಳಿಗೆ ಮಾರಾಟ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...