alex Certify
ಕನ್ನಡ ದುನಿಯಾ       Mobile App
       

Kannada Duniya

ಖಡಕ್ ಅಧಿಕಾರಿ ಅಣ್ಣಾಮಲೈ ಅವರ ಮುಂದೆ ಹಾಜರಾಗಬೇಕಿದೆ ದುನಿಯಾ ವಿಜಯ್

ಕಳೆದ ಕೆಲವು ದಿನಗಳಿಂದ ಸಲ್ಲದ ಕಾರಣಗಳಿಗಾಗಿ ಸುದ್ದಿಯಲ್ಲಿರುವ ನಟ ದುನಿಯಾ ವಿಜಯ್, ಈಗ ಖಡಕ್ ಪೊಲೀಸ್ ಅಧಿಕಾರಿ, ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಅಣ್ಣಾಮಲೈ ಅವರ ಮುಂದೆ ಹಾಜರಾಗಬೇಕಿದೆ. Read more…

ಬೋಪೋರ್ಸ್ ಹಗರಣದ ಮರು ವಿಚಾರಣೆಗೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

ಈ ಹಿಂದೆ ಪ್ರಧಾನಿ ರಾಜೀವ್ ಗಾಂಧಿಯವರ ಅಧಿಕಾರಾವಧಿಯಲ್ಲಿ ನಡೆದಿದ್ದ ಬೋಪೋರ್ಸ್ ಪ್ರಕರಣದ ಮರು ವಿಚಾರಣೆ ಕೋರಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಇದರಿಂದಾಗಿ ಸಿಬಿಐ Read more…

ದುನಿಯಾ ವಿಜಿಗಿಲ್ಲ ಜಾಮೀನು; ಇನ್ನೂ ಕೆಲ ದಿನ ಜೈಲೇ ಖಾಯಂ

  ಜಿಮ್ ಟ್ರೈನರ್ ಮಾರುತಿ ಗೌಡರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿರುವ ನಟ ದುನಿಯಾ ವಿಜಯ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿರುವ Read more…

ಕೇರಳ ಬಿಷಪ್ ಗೆ ಹೆಚ್ಚಾಯ್ತು ಸಂಕಷ್ಟ

ಅತ್ಯಾಚಾರದ ಆರೋಪ ಎದುರಿಸುತ್ತಿರುವ ಕೇರಳದ ಬಿಷಪ್ ಫ್ರಾನ್ಕೋ ಮುಳಕಲ್ ಗೆ ಈಗ ಸಂಕಷ್ಟ ಹೆಚ್ಚಾಗಿದೆ. ಮಂಗಳವಾರ ಅತ್ಯಾಚಾರದ ಆರೋಪದ ಮೇಲೆ ವಶಕ್ಕೆ ಪಡೆದ ಪೊಲೀಸರು ಬುಧವಾರ ಏಳು ಗಂಟೆಗೂ Read more…

ವಾಟ್ಸಾಪ್ ವಿಡಿಯೋ ಕಾಲ್ ವಿಚಾರಣೆಗೆ ಸುಪ್ರೀಂ ಕೋರ್ಟ್ ತರಾಟೆ

ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ ವಿಚಾರಣೆ ಕೇಳಿದ್ದೇವೆ. ಆದರೆ ವಾಟ್ಸಾಪ್ ಮುಖಾಂತರ ವಿಚಾರಣೆ ಎಂದಾದರೂ ಕೇಳಿದ್ದೀರಾ? ಹೀಗೊಂದು ಘಟನೆ ನಿಜವಾಗಿಯೂ ನಡೆದಿದ್ದು, ವಿಷಯ ತಿಳಿದು ಸುಪ್ರೀಂ ಕೋರ್ಟ್ ಅಸಮಾಧಾನಗೊಂಡಿರುವುದು Read more…

ಸಂಕಷ್ಟದ ಸುಳಿಯಲ್ಲಿ ಬಿಹಾರದ ಮತ್ತೊಬ್ಬ ಮಾಜಿ ಮಂತ್ರಿ

ಬಿಹಾರದ ಎನ್ಜಿಒ ಒಂದರಲ್ಲಿನ 34 ಮಂದಿ ಯುವತಿಯರ ಮೇಲೆ ನಡೆದ ಅತ್ಯಾಚಾರದ ಪ್ರಕರಣದಿಂದ ಮುಜುಗರಕ್ಕೊಳಗಾಗಿರುವ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ಜೆಡಿಯುನ ಮಾಜಿ Read more…

ಆರುಷಿ ತಲ್ವಾರ್ ಕೊಲೆ ಪ್ರಕರಣಕ್ಕೆ ‘ಬಿಗ್ ಟ್ವಿಸ್ಟ್’

  2008 ರಲ್ಲಿ ತನ್ನ ನಿವಾಸದಲ್ಲಿಯೇ ಬರ್ಬರವಾಗಿ ಹತ್ಯೆಗೀಡಾಗಿದ್ದ 14 ವರ್ಷದ ಬಾಲಕಿ ಆರುಷಿ ತಲ್ವಾರ್ ಕೊಲೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿದ್ದ Read more…

ವಾಟ್ಸಾಪ್ ವಿಡಿಯೋ ಮೂಲಕ ನ್ಯಾಯಾಲಯದಲ್ಲಿ ನಡೆದಿದೆ ವಿಚಾರಣೆ

ಪುಣೆ: ಇದೇ ಮೊದಲ ಬಾರಿಗೆ ನ್ಯಾಯಾಲಯದಲ್ಲಿ ವಾಟ್ಸಾಪ್ ವಿಡಿಯೋ ಕಾಲ್‌ ಮೂಲಕ ಅರ್ಜಿದಾರನ ವಿಚಾರಣೆ ನಡೆಸಲಾಗಿದೆ. ಇತ್ತೀಚೆಗೆ ವಾಟ್ಸಾಪ್, ಸಾಮಾಜಿಕ ತಾಣಗಳು ಸುಳ್ಳು ಸುದ್ದಿಗಳ ವಿಚಾರಕ್ಕೆ ಸುದ್ದಿಯಲ್ಲಿದ್ದರೆ, ಪುಣೆ Read more…

ತಮಿಳುನಾಡಿನ ಸೈಕೋ ಕಿಲ್ಲರ್ ಬೆಂಗಳೂರಿನಲ್ಲಿ ಅರೆಸ್ಟ್

ತಮಿಳುನಾಡಿನ ಕುಖ್ಯಾತ ಸೈಕೋ ಕಿಲ್ಲರ್ 50 ವರ್ಷದ ದೊರೆಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬ್ಯಾಡರಹಳ್ಳಿ ಠಾಣೆ ಪೊಲೀಸರು ಸೈಕೋ ಕಿಲ್ಲರ್ ದೊರೆಯನ್ನು ಬಂಧಿಸಿದ್ದು, ಇನ್ಸ್ಪೆಕ್ಟರ್ ಸತ್ಯನಾರಾಯಣ ನೇತೃತ್ವದಲ್ಲಿ ಕಾರ್ಯಾಚರಣೆ Read more…

ಹತ್ಯೆ ರಹಸ್ಯವನ್ನು ಬಿಚ್ಚಿಟ್ಟಿತ್ತು ವಿದ್ಯಾರ್ಥಿಯ ಶಾಲಾ ಬೆಲ್ಟ್

ವ್ಯಕ್ತಿಯೊಬ್ಬ ತನ್ನ ಲಿವ್ ಇನ್ ಪಾರ್ಟನರ್ ಹಾಗೂ ಆಕೆಯ 8 ವರ್ಷದ ಮಗನನ್ನು ಕುತ್ತಿಗೆ ಸೀಳಿ ಭೀಕರವಾಗಿ ಕೊಲೆಗೈದಿರುವ ಘಟನೆ ದೆಹಲಿಯಲ್ಲಿ ನಡೆದಿದೆ. 29 ವರ್ಷದ ಬಬ್ಲೂ ತನ್ನ Read more…

ಕುಡಿತ ಬೇಡ ಎಂದಿದ್ದಕ್ಕೆ ಪತ್ನಿಯ ಮೂಗನ್ನೇ ಕತ್ತರಿಸಿದ

ಕುಡಿಯೋದು ಬೇಡ ಎಂದಿದ್ದಕ್ಕೆ ಕುಡುಕ ಪತಿಯೊಬ್ಬ ಪತ್ನಿಯ ಮೂಗನ್ನೇ ಕತ್ತರಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಇಲ್ಲಿನ ಶಹಜಾನ್ಪುರದ ಬಹದೂರಪುರ ಎಂಬಲ್ಲಿ ರಾಜೇಶ್ ಕುಮಾರ್ ಎಂಬವ ಕುಡಿತದ ದಾಸನಾಗಿದ್ದ. Read more…

ವಾಟ್ಸಾಪ್ ನಲ್ಲಿ ಬಂದ ವಿಡಿಯೋ ನೋಡಿ ಕಂಗಾಲಾಯ್ತು ಕುಟುಂಬ

ದೇಶದಲ್ಲಿ ಒಂದಾದ ಮೇಲೊಂದರಂತೆ ಅತ್ಯಾಚಾರ ಪ್ರಕರಣ ಬೆಳಕಿಗೆ ಬರುತ್ತಿವೆ. ಕಾಮುಕನೊಬ್ಬ ಮಾನಸಿಕ ಅಸ್ವಸ್ಥ ಬಾಲಕಿಯನ್ನು ಅತ್ಯಾಚಾರ ಮಾಡಿದ್ದು, ಮೂವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಆ ಬಾಲಕಿಯ ಕುಟುಂಬದ ಸದಸ್ಯರಿಗೆ Read more…

ಅತ್ಯಾಚಾರಕ್ಕೊಳಗಾದ ಮಹಿಳೆ ಆತ್ಮಹತ್ಯೆಗೆ ಶರಣು

ನ್ಯಾಯ ಸಿಗುವ ಯಾವುದೇ ಭರವಸೆಯಿಲ್ಲದ, ಅತ್ಯಾಚಾರಕ್ಕೊಳಗಾದ ಮಹಿಳೆಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇದಾದ ಎರಡು ದಿನಗಳ ಬಳಿಕ ಆಕೆಯ ಪತಿಯೂ ಆತ್ಮಹತ್ಯೆ ಮಾಡಿಕೊಂಡಿದ್ದು, ದಂಪತಿಯ 5 ವರ್ಷದ ಮಗಳು ಅನಾಥಳಾದ Read more…

ಜಪ್ತಿಯಾಯ್ತು ದಾಖಲೆ ಇಲ್ಲದ ಅಪಾರ ಹಣ

ಚಿಕ್ಕಬಳ್ಳಾಪುರ: ವಿಧಾನಸಭೆ ಚುನಾವಣೆಯಲ್ಲಿ ಹಣ ಹಾಗೂ ಮದ್ಯದ ಹೊಳೆ ಹರಿಯುತ್ತದೆ ಎಂಬ ಮಾತಿಗೆ ಪೂರಕವೆನ್ನುವಂತಹ ಘಟನೆಗಳು ನಡೆದಿದೆ. ಹಲವು ಕಡೆಗಳಲ್ಲಿ ಹಣ ಮತ್ತು ಮದ್ಯವನ್ನು ವಶಕ್ಕೆ ಪಡೆಯಲಾಗಿದೆ. ಚಿಕ್ಕಬಳ್ಳಾಪುರ Read more…

ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಆರೋಪಿಗಳಿಗೆ ಕಠಿಣ ಶಿಕ್ಷೆ

ಸಾಗರ : ಯುವತಿಯ ಆತ್ಯಹತ್ಯೆಗೆ ಪ್ರಚೋದನೆ ನೀಡಿದ್ದ ಇಬ್ಬರು ಆರೋಪಿಗಳಿಗೆ ಇಲ್ಲಿನ 5 ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡ Read more…

ಕಾರ್ತಿ ಚಿದಂಬರಂಗೆ ಫುಲ್ ಡ್ರಿಲ್, ಇಂದ್ರಾಣಿಯೊಂದಿಗೆ ಮುಖಾಮುಖಿ

ನವದೆಹಲಿ: ಐ.ಎನ್.ಎಕ್ಸ್. ಮೀಡಿಯಾ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಧಿತರಾಗಿರುವ ಕೇಂದ್ರದ ಮಾಜಿ ಹಣಕಾಸು ಸಚಿವ ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ರನ್ನು ಮುಂಬೈಗೆ ಕರೆತರಲಾಗಿದೆ. Read more…

ವಿಚಾರಣೆಯಲ್ಲಿ ಬಯಲಾಯ್ತು ಬೆಚ್ಚಿ ಬೀಳಿಸುವ ರಹಸ್ಯ

ಬೆಂಗಳೂರು: ಅನೈತಿಕ ಸಂಬಂಧದ ಶಂಕೆಯಿಂದ ಪತ್ನಿಯನ್ನು ತುಂಡಾಗಿ ಕತ್ತರಿಸಿದ ಭೀಕರ ಘಟನೆ ದೊಡ್ಡಬಳ್ಳಾಪುರ ಸಮೀಪದ ಬೊಮ್ಮನಹಳ್ಳಿಯಲ್ಲಿ ನಡೆದಿದೆ. ಪತ್ನಿಯನ್ನು ಹತ್ಯೆ ಮಾಡಿದ ಪತಿರಾಯ, ಆಕೆಯ ತಲೆ ಕತ್ತರಿಸಿ ಸುಟ್ಟು Read more…

ನಟಿ ಆತ್ಮಹತ್ಯೆ ಪ್ರಕರಣದಲ್ಲಿ ದೂರು ಕೊಟ್ಟ ತಾಯಿಯೇ ವಿಚಾರಣೆಗೆ ಗೈರು

ಬಾಲಿವುಡ್ ನಟಿ ಸಾವಿನ ಪ್ರಕರಣ ಕುರಿತಂತೆ ಮುಂಬೈ ನ್ಯಾಯಾಲಯದಲ್ಲಿ ಸಿಬಿಐ ಸಲ್ಲಿಸಿರುವ ಆರೋಪ ಪಟ್ಟಿ ಮೇರೆಗೆ ಇಂದಿನಿಂದ ವಿಚಾರಣೆ ಆರಂಭಗೊಂಡಿದ್ದು, ತಮ್ಮ ಪುತ್ರಿಯ ಸಾವಿಗೆ ಹಿರಿಯ ನಟ ಆದಿತ್ಯ Read more…

21 ಸಲ ಪತ್ನಿಯನ್ನು ಇರಿದು ಕೊಂದವನಿಗೆ ತಕ್ಕ ಶಾಸ್ತಿ

ನವದೆಹಲಿ: ಸಣ್ಣ ವಿಚಾರಕ್ಕೆ ಜಗಳವಾಡಿ, ಪತ್ನಿಯನ್ನು ಹರಿತವಾದ ಚಾಕುವಿನಿಂದ 21 ಸಲ ಇರಿದು ಹತ್ಯೆ ಮಾಡಿದ್ದ ಆರೋಪಿಗೆ, ದೆಹಲಿ ಹೈಕೋರ್ಟ್ ಜೀವಾವಧಿ ಶಿಕ್ಷೆ ನೀಡಿದೆ. ದೇವೇಂದರ್ ದಾಸ್ ಎಂಬಾತನೇ Read more…

ಅಕ್ರಮ ಬಂಧನದಲ್ಲಿಟ್ಟು ಅತ್ಯಾಚಾರ, ಕಾಮುಕನಿಗೆ ತಕ್ಕ ಶಾಸ್ತಿ

ಚಿತ್ರದುರ್ಗ: ಬಾಲಕಿಯನ್ನು ಅಕ್ರಮ ಬಂಧನದಲ್ಲಿಟ್ಟು ಅತ್ಯಾಚಾರ ಎಸಗಿದ್ದ ಕಾಮುಕನಿಗೆ, 7 ವರ್ಷ ಜೈಲು ಶಿಕ್ಷೆ ಹಾಗೂ 20,000 ರೂ. ದಂಡ ವಿಧಿಸಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ Read more…

ಇಂದಿನಿಂದ ‘ಬಾಬ್ರಿ ಮಸೀದಿ’ ಅಂತಿಮ ವಿಚಾರಣೆ

ನವದೆಹಲಿ: ಉತ್ತರ ಪ್ರದೇಶದ ಫೈಜಾಬಾದ್ ಜಿಲ್ಲೆಯ ಅಯೋಧ್ಯೆಯಲ್ಲಿನ ಬಾಬ್ರಿ ಮಸೀದಿಯನ್ನು ಧ್ವಂಸಗೊಳಿಸಿ, ನಾಳೆಗೆ 25 ವರ್ಷವಾಗಲಿದೆ. ಇಂದಿನಿಂದ ಸುಪ್ರೀಂ ಕೋರ್ಟ್ ನಲ್ಲಿ ಅಯೋಧ್ಯೆ ವಿವಾದಿತ ಜಾಗಕ್ಕೆ ಸಂಬಂಧಿಸಿದಂತೆ ಅಂತಿಮ Read more…

ಲವ್ ಜಿಹಾದ್: ಶಿಕ್ಷಣ ಮುಂದುವರೆಸಲು ಹಾದಿಯಾಗೆ ಸೂಚನೆ

ನವದೆಹಲಿ: ದೇಶದ ಗಮನ ಸೆಳೆದಿದ್ದ ಕೇರಳದ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಕೊಠಡಿಯಲ್ಲಿ ಹಾದಿಯಾ ವಿಚಾರಣೆ ನಡೆಸಲಾಗಿದೆ. ವಿಚಾರಣೆ ಸಂದರ್ಭದಲ್ಲಿ ಹಾದಿಯಾ, Read more…

ಗೌರಿ ಲಂಕೇಶ್ ಹತ್ಯೆ ಪ್ರಕರಣ : ಮೂವರು ವಶಕ್ಕೆ

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ತನಿಖಾ ತಂಡದ ಅಧಿಕಾರಿಗಳು ಮೂವರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಸೆಪ್ಟಂಬರ್ 5 ರಂದು ಗೌರಿ ಲಂಕೇಶ್ Read more…

ಇತಿಹಾಸ ಬರೆದ ಪಾಟ್ನಾ ಹೈಕೋರ್ಟ್….

ಪಾಟ್ನಾ ಹೈಕೋರ್ಟ್ ಇತಿಹಾಸ ಸೃಷ್ಟಿಸಿದೆ. ಏಳು ತಿಂಗಳೊಳಗೆ ನ್ಯಾಯಾಲಯದಲ್ಲಿ ದಾಖಲಾಗಿದ್ದ 63,070 ಪ್ರಕರಣದಲ್ಲಿ 62,061 ಪ್ರಕರಣಗಳ ವಿಚಾರಣೆ ಪೂರ್ಣಗೊಳಿಸಿದೆ. ಮಾರ್ಚ್ 15,2017 ರಂದು ಪಾಟ್ನಾ ಹೈಕೋರ್ಟ್ ಗೆ ಮೆನನ್ Read more…

ಯಾವುದೇ ಮಾಹಿತಿ ಮುಚ್ಚಿಡಲ್ಲ: ಡಿ.ಕೆ. ಶಿವಕುಮಾರ್

ಬೆಂಗಳೂರು: ಐ.ಟಿ. ದಾಳಿ ಹಿನ್ನಲೆಯಲ್ಲಿ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಇಂದು ಕುಟುಂಬ ಸಮೇತರಾಗಿ ವಿಚಾರಣೆಗೆ ಹಾಜರಾಗಿದ್ದಾರೆ. ಸುಮಾರು 2 ಗಂಟೆಗಳ ಕಾಲ ಕುಟುಂಬ ಸದಸ್ಯರನ್ನು ಪ್ರತ್ಯೇಕವಾಗಿ ವಿಚಾರಣೆ Read more…

ಸಚಿವ ಡಿ.ಕೆ. ಶಿವಕುಮಾರ್ ಗೆ ಮತ್ತೆ ಐ.ಟಿ. ಶಾಕ್

ಬೆಂಗಳೂರು: ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಆದಾಯ ತೆರಿಗೆ ಇಲಾಖೆ ಮತ್ತೆ ನೋಟಿಸ್ ಜಾರಿ ಮಾಡಿದೆ. ಡಿ.ಕೆ. ಶಿವಕುಮಾರ್ ಮತ್ತು ಕುಟುಂಬದವರು ನವೆಂಬರ್ 6 ರಂದು ವಿಚಾರಣೆಗೆ Read more…

ಪೊಲೀಸ್ ನೋಟಿಸ್ ಗೆ ಹೀಗಿದೆ ಬಿ.ಎಸ್.ವೈ. ಉತ್ತರ

ಬೆಂಗಳೂರು: ವಿನಯ್ ಮೇಲೆ ಹಲ್ಲೆ ಮತ್ತು ಕಿಡ್ನಾಪ್ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಪೊಲೀಸ್ ನೋಟಿಸ್ ಗೆ Read more…

ಈಶ್ವರಪ್ಪ ಪಿ.ಎ. ವಿನಯ್ ಕಿಡ್ನಾಪ್ ಪ್ರಕರಣಕ್ಕೆ ಟ್ವಿಸ್ಟ್

ಬೆಂಗಳೂರು: ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಅವರ ಪಿ.ಎ. ವಿನಯ್ ಅಪಹರಣ ಪ್ರಕರಣ ಮತ್ತೊಂದು ತಿರುವು ಪಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾಲಕ್ಷ್ಮಿ ಲೇಔಟ್ ಠಾಣೆ Read more…

ಗಣಪತಿ ಹಬ್ಬದಂದೇ ಬಿ.ಎಸ್.ವೈ.ಗೆ ಬ್ಯಾಡ್ ನ್ಯೂಸ್

ಬೆಂಗಳೂರು: ಹೈಕೋರ್ಟ್ ನಲ್ಲಿ ರದ್ದಾಗಿದ್ದ ಡಿನೋಟಿಫಿಕೇಷನ್ ಪ್ರಕರಣಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಮುಂದಾಗಿದ್ದು, ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪನವರಿಗೆ ಮತ್ತೆ ಸಂಕಷ್ಟ ಎದುರಾದಂತಾಗಿದೆ. ತಮ್ಮ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣಗಳನ್ನು Read more…

ಐ.ಟಿ. ವಿಚಾರಣೆಗೆ ಡಿ.ಕೆ. ಶಿವಕುಮಾರ್

ಬೆಂಗಳೂರು: ಇಂಧನ ಸಚಿವ ಡಿ.ಕೆ. ಶಿವಕುಮಾರ್ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ್ದ ಐ.ಟಿ. ನೋಟಿಸ್ ಜಾರಿಗೊಳಿಸಿದೆ. ಡಿ.ಕೆ. ಶಿವಕುಮಾರ್ ಸೇರಿದಂತೆ ದಾಳಿಗೆ ಒಳಗಾಗಿದ್ದ ಎಲ್ಲರಿಗೂ ನೋಟಿಸ್ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...