alex Certify ವಿದ್ಯಾರ್ಥಿ | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಪಿಯು ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಪಿಯು ಪರೀಕ್ಷೆ ಬರೆಯಲಿರುವ ಖಾಸಗಿ ಅಭ್ಯರ್ಥಿಗಳು, ಅನುತ್ತೀರ್ಣ ಹಾಗೂ ಫಲಿತಾಂಶ ತಿರಸ್ಕರಿಸಿದ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. 2023ರ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳುವ ಅವಧಿಯನ್ನು ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳು ಮತ್ತು Read more…

BIG NEWS: ಹಾಡಹಗಲೇ ವಿದ್ಯಾರ್ಥಿಯ ಬರ್ಬರ ಹತ್ಯೆ; ಬೆಚ್ಚಿಬಿದ್ದ ಕಲಬುರಗಿ ಜನ

ಕಲಬುರಗಿಯಲ್ಲಿ ಹಾಡಹಗಲೇ ವಿದ್ಯಾರ್ಥಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದು, ಈ ಘಟನೆಯಿಂದ ಜನ ಬೆಚ್ಚಿಬಿದ್ದಿದ್ದಾರೆ. ಮಂಗಳವಾರ ಮಧ್ಯಾಹ್ನ ನಾಲ್ಕು ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ನಗರದ Read more…

ಪದವೀಧರ ಶಿಕ್ಷಕರ ನೇಮಕಾತಿ ಕುರಿತಂತೆ ಇಲ್ಲಿದೆ ಮಹತ್ವದ ಮಾಹಿತಿ

ಪದವೀಧರ ಶಿಕ್ಷಕರ ನೇಮಕಾತಿ ಕುರಿತಂತೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಆರರಿಂದ ಎಂಟನೇ ತರಗತಿಗೆ 15,000 ಶಿಕ್ಷಕರ ನೇಮಕಾತಿಗೆ ಸರ್ಕಾರ ಮುಂದಾಗಿದ್ದು, ಈಗಾಗಲೇ ಕಾರ್ಯ ಪ್ರಗತಿಯಲ್ಲಿದೆ. ಈ ಮೊದಲು 1:2 Read more…

1ನೇ ತರಗತಿ ಪ್ರವೇಶಕ್ಕೆ ಆರು ವರ್ಷ ಕಡ್ಡಾಯ; 2025 ರಿಂದ ಹೊಸ ನಿಯಮ ಜಾರಿ

ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷ ಕಡ್ಡಾಯವಾಗಿರಬೇಕು ಎಂಬ ನಿಯಮವನ್ನು ರಾಜ್ಯ ಸರ್ಕಾರ 2023 – 24 ರ ಶೈಕ್ಷಣಿಕ ಸಾಲಿನಿಂದ ಜಾರಿಗೊಳಿಸಲು ತೀರ್ಮಾನಿಸಿತ್ತಾದರೂ ಇದೀಗ ಇದನ್ನು ತಿದ್ದುಪಡಿ Read more…

ಹಾಸ್ಟೆಲ್ ಗೆ ನುಗ್ಗಿ ‘ಅಲ್ಲಾಹು ಅಕ್ಬರ್’ ಎಂದು ಹೇಳುವಂತೆ ಒತ್ತಾಯಿಸಿ ವಿದ್ಯಾರ್ಥಿಗೆ ಥಳಿತ

ಹೈದರಾಬಾದ್: ಹಾಸ್ಟೆಲ್ ಗೆ ನುಗ್ಗಿ ವಿದ್ಯಾರ್ಥಿಗೆ ಥಳಿಸಿ ‘ಅಲ್ಲಾಹು ಅಕ್ಬರ್’ ಎಂದು ಕೂಗಲು ಒತ್ತಾಯಿಸಲಾಗಿದೆ. 20ಕ್ಕೂ ಹೆಚ್ಚು ವಿದ್ಯಾರ್ಥಿಗಳ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಶಂಕರಪಲ್ಲಿ ಪೊಲೀಸ್ Read more…

ಜಾಲತಾಣದಲ್ಲಿ ವೈರಲ್​ ಆಗ್ತಿದೆ ವಿದ್ಯಾರ್ಥಿಯೊಬ್ಬನ ರಜಾ ಚೀಟಿ…!

ಬುಂದೇಲ್‌ಖಂಡ್‌ (ಉತ್ತರ ಪ್ರದೇಶ): ಶಾಲೆ, ಕಾಲೇಜುಗಳಿಗೆ ರಜೆ ಹಾಕುವಾಗ ರಜೆ ಚೀಟಿ ಕೊಡುವುದು ಎಲ್ಲರಿಗೂ ತಿಳಿದದ್ದೇ. ಕೆಲವೊಂದು ಸುಳ್ಳು ಹೇಳಿಯೂ ಕೊಡುವುದಿದೆ. ಆದರೆ ಇಲ್ಲೊಬ್ಬ ಶಾಲಾ ವಿದ್ಯಾರ್ಥಿ ನೀಡಿರುವ Read more…

BIG NEWS: ಸುತ್ತೋಲೆ ಹೊರಡಿಸಿದ 24 ಗಂಟೆಯೊಳಗೆ ವಾಪಸ್ ಪಡೆದ ಶಿಕ್ಷಣ ಇಲಾಖೆ

ರಾಜ್ಯ ಸರ್ಕಾರ ಕೆಲವೊಂದು ಆದೇಶಗಳನ್ನು ಹೊರಡಿಸಿ ಮತ್ತೆ ವಾಪಸ್ ಪಡೆದಿರುವ ಕುರಿತು ಈ ಹಿಂದೆ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಇಲಾಖೆಯ Read more…

10 ನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ಅಪಾರ್ಟ್ ಮೆಂಟ್ 10 ನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ನಾಗವಾರ ಸಮೀಪದ ಖಾಸಗಿ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ. ಮೋಹಿನ್ ಆತ್ಮಹತ್ಯೆ Read more…

BBMP ಶಾಲೆಗಳ ಮುಖ್ಯೋಪಾಧ್ಯಾಯರಿಗೆ ಬಂಪರ್‌ ಆಫರ್;‌ ಶೇ.100 ಫಲಿತಾಂಶ ಬಂದ್ರೆ ಫಾರಿನ್‌ ಟ್ರಿಪ್

ಉತ್ತಮ ಫಲಿತಾಂಶ ನೀಡುವ ಶಾಲೆಗಳಿಗೆ ಬಿಬಿಎಂಪಿ ಬಂಪರ್ ಆಫರ್ ನೀಡಿದೆ. ಬಿಬಿಎಂಪಿ ನಡೆಸುತ್ತಿರುವ ಶಾಲೆಗಳಲ್ಲಿ ಶಿಕ್ಷಕರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ , ಶೇಕಡಾ 100 ರಷ್ಟು ಫಲಿತಾಂಶ ನೀಡುವ ಶಾಲೆಯ Read more…

ಶಿಕ್ಷಕಿ – ವಿದ್ಯಾರ್ಥಿನಿ ನಡುವೆ ಲವ್ವಿ ಡವ್ವಿ; ಮದುವೆಯಾಗಲು ಲಿಂಗ ಬದಲಾವಣೆ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡ ಟೀಚರ್

ಪ್ರೀತಿ ಕುರುಡು, ಪ್ರೇಮ ಕುರುಡು ಅನ್ನೋ ಮಾತಿದೆ. ಇದು ಅಕ್ಷರಶಃ ನಿಜವಾ ಅನ್ನೋದು ಅನೇಕ ಬಾರಿ ಬರುವ ಪ್ರಶ್ನೆ. ಆದರೆ ಕೆಲವೊಂದು ನಿದರ್ಶನ ನೋಡಿದರೆ ಇದು ನಿಜ ಅನ್ನಬಹುದು. Read more…

ಇಂದು ‘ಟಿಇಟಿ’ ಪರೀಕ್ಷೆ ಬರೆಯುತ್ತಿರುವ ಅಭ್ಯರ್ಥಿಗಳಿಗೆ ತಿಳಿದಿರಲಿ ಈ ಮಾಹಿತಿ

ಇಂದು ರಾಜ್ಯದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ 2022ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಯಲಿದೆ. ಪರೀಕ್ಷೆಯಲ್ಲಿ ಯಾವುದೇ ಅಕ್ರಮ ನಡೆಯದಂತೆ ನೋಡಿಕೊಳ್ಳಲು ಬಿಗಿ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ ಪರೀಕ್ಷೆಗೆ Read more…

ಸಹಪಾಠಿಯನ್ನು ಮನಬಂದಂತೆ ಥಳಿಸಿದ ವಿದ್ಯಾರ್ಥಿಗಳು..! ಶಾಕಿಂಗ್‌ ವಿಡಿಯೋ ವೈರಲ್

ಹೈದರಾಬಾದ್: ಅವರೆಲ್ಲಾ ಒಂದೇ ಕಾಲೇಜಿನ ವಿದ್ಯಾರ್ಥಿಗಳು. ಜೊತೆಗೆ ಓದುತ್ತಿದ್ದವರು ಸ್ನೇಹಿತರಾಗಿ ಇರೋದು ಬಿಟ್ಟು ಕಟ್ಟಾ ವೈರಿಗಳಂತೆ ವರ್ತನೆ ಮಾಡಿದ್ದಾರೆ. ಎಲ್ಲರೂ ಸೇರಿಕೊಂಡು ಒಬ್ಬ ವಿದ್ಯಾರ್ಥಿಗೆ ಥಳಿಸಿದ್ದಾರೆ. ಈ ಘಟನೆ Read more…

10 – 12 ನೇ ತರಗತಿ ಪಾಸಾದವರಿಗೆ ಬಂಪರ್; ಪೋಸ್ಟ್ ಆಫೀಸ್ ನ 90 ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ; ಇಲ್ಲಿದೆ ವಿವರ

ಉದ್ಯೋಗದ ಹುಡುಕಾಟ ನಡೆಸುತ್ತಿರುವ 10, 12ನೇ ತರಗತಿ ಪಾಸಾದವರಿಗೆ ಬಂಪರ್ ಸುದ್ದಿಯೊಂದು ಇಲ್ಲಿದೆ. ಅಂಚೆ ಇಲಾಖೆಯು 98,083 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, ಈ ಪೈಕಿ 59,099 ಪೋಸ್ಟ್ Read more…

BIG NEWS: ಪ್ರತಿ ತಿಂಗಳ ಒಂದು ಶನಿವಾರ ವಿದ್ಯಾರ್ಥಿಗಳಿಗೆ ‘ಬ್ಯಾಗ್ ರಹಿತ’ ದಿನ

ವಿದ್ಯಾರ್ಥಿಗಳಿಗೆ ವ್ಯಾಸಂಗಕ್ಕಾಗಿ ಒತ್ತಡದ ವಾತಾವರಣ ನಿರ್ಮಾಣವಾಗುತ್ತಿದೆ ಹೀಗಾಗಿ ಇದನ್ನು ಕಡಿಮೆಗೊಳಿಸಿ ಅವರನ್ನು ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗುವಂತೆ ಮಾಡಬೇಕು ಎಂಬ ಮನವಿ ಬಹುಕಾಲದಿಂದ ಕೇಳಿ ಬರುತ್ತಿದ್ದು, ಇದೀಗ ಸರ್ಕಾರ ಇದಕ್ಕೆ Read more…

ಇಲ್ಲಿದೆ 10ನೇ ತರಗತಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ

2023ರ ಏಪ್ರಿಲ್ ನಲ್ಲಿ ನಡೆಯುವ 10ನೇ ತರಗತಿ (SSLC) ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ. 2023 ರ ಏಪ್ರಿಲ್ 1ರಿಂದ Read more…

ವಿವಿಯಿಂದ ವಿದ್ಯಾರ್ಥಿ ನಾಪತ್ತೆ ಪೊಲೀಸರಿಗೆ ದೂರು….!

ಧಾರವಾಡ- ಧಾರವಾಡ ಕರ್ನಾಟಕ ವಿವಿಯಲ್ಲಿ ಸಂಶೋಧನಾ ಉಗಾಂಡ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿದ್ದಾನೆ. ಜಿಯೋಲ್ ಎಂಬ ಉಗಾಂಡಾ ವಿದ್ಯಾರ್ಥಿಯೊಬ್ಬ ನಾಪತ್ತೆಯಾದವನು. ಈ ಸಂಬಂಧ ಇದೀಗ ಪೊಲೀಸ್ ಕಮಿಷನರ್ ಗೆ ದೂರು ನೀಡಲಾಗಿದೆ. Read more…

BIG NEWS: ಅನಧಿಕೃತ ಮನೆಪಾಠ ಕೇಂದ್ರಗಳಿಗೆ ಕಡಿವಾಣ; ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ

ಅನಧಿಕೃತ ಮನೆ ಪಾಠ ಕೇಂದ್ರಗಳಿಗೆ ಕಡಿವಾಣ ಹಾಕಲು ಶಿಕ್ಷಣ ಇಲಾಖೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಮಹತ್ವದ ಸೂಚನೆ ಹೊರಡಿಸಲಾಗಿದೆ. ಈ ರೀತಿ Read more…

ಪರೀಕ್ಷೆಯಲ್ಲಿ ನಕಲು ತಡೆಯಲು ಹೊಸ ವಿಧಾನ; ವೈರಲ್‌ ಆಗಿದೆ ಮಾಸ್ಕ್‌ ಧರಿಸಿದ ವಿದ್ಯಾರ್ಥಿಗಳ ಫೋಟೋ

ವಿದ್ಯಾರ್ಥಿಗಳಲ್ಲಿ ಕೆಲವರು ವಿಶೇಷವಾಗಿ ಪರೀಕ್ಷೆಯ ಸಮಯದಲ್ಲಿ ಅಡ್ಡದಾರಿ ಹಿಡಿಯುವುದು ಸಾಮಾನ್ಯ ಅಭ್ಯಾಸವಾಗಿದೆ. ಇದನ್ನು ತಡೆಗಟ್ಟಲು, ಲೆಗಾಜ್ಪಿ ನಗರದ ಒಂದು ಕಾಲೇಜಿನಲ್ಲಿ ಹೊಸ ಪ್ರಯೋಗ ನಡೆದಿದೆ‌. ಪರೀಕ್ಷೆ ಬರೆಯುವಾಗ ವಿದ್ಯಾರ್ಥಿಗಳು Read more…

ಕ್ಷುಲ್ಲಕ ಕಾರಣಕ್ಕೆ ಸಹಪಾಠಿಗಳಿಂದಲೇ ಹೈಸ್ಕೂಲ್ ವಿದ್ಯಾರ್ಥಿ ಹತ್ಯೆ…!

ಕ್ಷುಲ್ಲಕ ಕಾರಣಕ್ಕೆ ಹೈಸ್ಕೂಲ್ ವಿದ್ಯಾರ್ಥಿಯನ್ನು ಆತನ ಸಹಪಾಠಿಗಳೇ ಬರ್ಬರವಾಗಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಪ್ರಜ್ವಲ್ ಶಿವಾನಂದ ಕರೆಗಾರ ಎಂಬ ಹೈಸ್ಕೂಲ್ ವಿದ್ಯಾರ್ಥಿ ಹತ್ಯೆಯಾಗಿದ್ದು, Read more…

‘ನೀಟ್’ ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ನೀಟ್ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಆನ್ಲೈನ್ ನೋಂದಣಿ ಮತ್ತು ಅರ್ಜಿ ಸಲ್ಲಿಕೆ ಅವಧಿಯನ್ನು ಇದೀಗ ಮತ್ತೊಮ್ಮೆ ವಿಸ್ತರಿಸಲಾಗಿದೆ. ಈ ಮೊದಲು ಅಕ್ಟೋಬರ್ 23ರವರೆಗೆ ಇದ್ದ ಅವಕಾಶವನ್ನು ಈಗ Read more…

BIG NEWS: ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಂದ 100 ರೂ. ದೇಣಿಗೆ ಸಂಗ್ರಹಕ್ಕೆ ವ್ಯಾಪಕ ವಿರೋಧ

ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಪೋಷಕರಿಂದ ಪ್ರತಿ ತಿಂಗಳು ನೂರು ರೂಪಾಯಿ ದೇಣಿಗೆ ಸಂಗ್ರಹಿಸಲು ಶಾಲಾಭಿವೃದ್ಧಿ ಸಮಿತಿ (SDMC) ಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಕುರಿತಂತೆ Read more…

ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಮತ್ತೊಂದು ಹೊರೆ; SDMC ಪ್ರತಿ ತಿಂಗಳು 100 ರೂ. ದೇಣಿಗೆ ಸಂಗ್ರಹಿಸಲು ಸರ್ಕಾರದ ‘ಗ್ರೀನ್ ಸಿಗ್ನಲ್’

ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿ ಹೋಗಿದ್ದರ ಮಧ್ಯೆ ಇದೀಗ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳ ಪೋಷಕರಿಗೆ ಮತ್ತೊಂದು ಹೊರೆಯನ್ನು ಹೇರಲು ರಾಜ್ಯ ಸರ್ಕಾರ ಮುಂದಾಗಿದೆ. ಶಾಲಾಭಿವೃದ್ಧಿ ಮತ್ತು Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಬಿಸಿಯೂಟ – ಹಾಸ್ಟೆಲ್ ಗಳಿಗೂ ಸಿರಿಧಾನ್ಯ

ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್ ಗಳಲ್ಲಿರುವವರಿಗೆ ರಾಜ್ಯ ಸರ್ಕಾರ ಶುಭ ಸುದ್ದಿ ಒಂದನ್ನು ನೀಡಲು ಮುಂದಾಗಿದೆ. ಆಹಾರ ತಯಾರಿಕೆಗೆ ಸಿರಿಧಾನ್ಯ ನೀಡಲು ಚಿಂತನೆ ನಡೆಸಲಾಗಿದೆ Read more…

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್; 50ಕ್ಕೂ ಅಧಿಕ ಸಹಾಯಕ ಸಾಂಖ್ಯಿಕ ಅಧಿಕಾರಿಗಳ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿನ 58 ಸಹಾಯಕ ಸಾಂಖ್ಯಿಕ ಅಧಿಕಾರಿಗಳ ಹುದ್ದೆಗಳ ಭರ್ತಿಗಾಗಿ ಕರ್ನಾಟಕ ಲೋಕಸೇವಾ ಆಯೋಗವು ಅರ್ಜಿ ಆಹ್ವಾನಿಸಿದೆ. Read more…

‘ಕಾಮೆಡ್ ಕೆ’ ಕೌನ್ಸೆಲಿಂಗ್ ಗೆ ಹಾಜರಾದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಸಿಇಟಿ ಮೂಲಕ ಸೀಟು ಪಡೆದರೆ ಸಂಪೂರ್ಣ ಶುಲ್ಕ ವಾಪಸ್

ಪ್ರಸ್ತುತ ಇಂಜಿನಿಯರಿಂಗ್ ಕೋರ್ಸ್ ಗಳ ಪ್ರವೇಶಾತಿಗೆ ಕೌನ್ಸೆಲಿಂಗ್ ನಡೆಯುತ್ತಿದ್ದು ಇದರ ಮಧ್ಯೆ, ಸಿಇಟಿಗಿಂತ ಮುಂಚೆ ಕಾಮೆಡ್ ಕೆ ಕೌನ್ಸೆಲಿಂಗ್ ನಡೆಸಿದ ಕಾರಣ ಇಕ್ಕಟ್ಟಿಗೆ ಸಿಲುಕಿದ್ದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ Read more…

ಬೆಚ್ಚಿಬೀಳಿಸುವಂತಿದೆ ಪರೀಕ್ಷೆಯಲ್ಲಿ ನಕಲು ಮಾಡಲು ವಿದ್ಯಾರ್ಥಿ ಅನುಸರಿಸಿದ ತಂತ್ರ…!

ಪರೀಕ್ಷೆಯಲ್ಲಿ ನಕಲು ಮಾಡಲು ವಿದ್ಯಾರ್ಥಿಗಳು ವಿವಿಧ ತಂತ್ರಗಳಿಗೆ ಮೊರೆ ಹೋಗುವುದು ಹೊಸದೇನಲ್ಲ. ‘ಮುನ್ನಾಬಾಯ್ ಎಂಬಿಬಿಎಸ್’ ಚಿತ್ರದಲ್ಲಿ ಆಧುನಿಕ ತಂತ್ರಜ್ಞಾನ ಬಳಸಿ ನಕಲು ಮಾಡುವ ದೃಶ್ಯವಿದ್ದು, ನಿಜ ಜೀವನದಲ್ಲೂ ಇದನ್ನು Read more…

ವಿಸ್ತರಣೆಯಾಗಲಿದೆಯಾ ದಸರಾ ರಜೆ ? ಕುತೂಹಲ ಕೆರಳಿಸಿದೆ ಸರ್ಕಾರದ ಮುಂದಿನ ನಡೆ

ಈ ಬಾರಿಯ ದಸರಾ ರಜೆ ಹಲವು ಗೊಂದಲಗಳಿಂದ ಕೂಡಿತ್ತು. ಕೆಲ ಜಿಲ್ಲೆಗಳಲ್ಲಿ ನವರಾತ್ರಿ ಆರಂಭವಾದ ದಿನದಿಂದಲೇ ರಜೆ ಶುರುವಾಗಿದ್ದರೆ ಮತ್ತೆ ಕೆಲ ಜಿಲ್ಲೆಗಳಲ್ಲಿ ಅಕ್ಟೋಬರ್ 3 ರಿಂದ ದಸರಾ Read more…

BIG NEWS: ಶಾಲಾ ಪ್ರವೇಶಕ್ಕೆ ಆರು ವರ್ಷ ವಯೋಮಿತಿ; 2 ವರ್ಷದ ನಂತರ ಅನುಷ್ಠಾನ

ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಪ್ರಕಾರ ಶಾಲಾ ಶಿಕ್ಷಣಕ್ಕೆ ಮಗು ಪ್ರವೇಶ ಪಡೆಯಲು ಆರು ವರ್ಷಗಳು ಪೂರ್ಣಗೊಂಡಿರುವುದು ಕಡ್ಡಾಯ ಎಂದು ತಿಳಿಸಲಾಗಿತ್ತು. ಈಗಾಗಲೇ 23 ರಾಜ್ಯಗಳು ಈ ನಿಯಮವನ್ನು Read more…

ಶಿಕ್ಷಕಿ ಪ್ರೀತಿಯ ಬಲೆಗೆ ಬಿದ್ದಿದ್ದ ವಿದ್ಯಾರ್ಥಿ ನೇಣಿಗೆ ಶರಣು; ಮೊಬೈಲ್ ಪರಿಶೀಲನೆ ವೇಳೆ ಬೆಚ್ಚಿ ಬೀಳಿಸುವ ಸಂಗತಿ ಬಹಿರಂಗ

ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕಿ ಪ್ರೀತಿಯ ಬಲೆಗೆ ಬಿದ್ದಿದ್ದು, ಆಕೆಯ ವಿವಾಹ ಮತ್ತೊಬ್ಬರೊಂದಿಗೆ ನಿಶ್ಚಯಗೊಂಡ ಬಳಿಕ ತನ್ನೊಂದಿಗೆ ಮಾತನಾಡುವುದನ್ನು ನಿಲ್ಲಿಸಿದಳೆಂಬ ಕ್ಷುಲ್ಲಕ ಕಾರಣಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ Read more…

BIG NEWS: ಬಸ್ ಹತ್ತುವಾಗ ಕೆಳಗೆ ಬಿದ್ದ ವಿದ್ಯಾರ್ಥಿನಿ ಮೇಲೆ ಹರಿದ ಬಸ್

ಬೆಂಗಳೂರು: ಬಸ್ ಹತ್ತುವಾಗ ಆಕಸ್ಮಿಕವಾಗಿ ಕೆಳಗೆ ಬಿದ್ದ ವಿದ್ಯಾರ್ಥಿನಿಯ ಮೇಲೆಯೇ ಬಸ್ ಹರಿದ ಘಟನೆ ಬೆಂಗಳೂರಿನ ಜ್ಞಾನಭಾರತಿ ಯುನಿವರ್ಸಿಟಿ ಬಳಿ ನಡೆದಿದೆ. ಪಿಜಿ ಓದುತ್ತಿದ್ದ ಕೋಲಾರ ಮೂಲದ ವಿದ್ಯಾರ್ಥಿನಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...