alex Certify
ಕನ್ನಡ ದುನಿಯಾ       Mobile App
       

Kannada Duniya

ಕುತೂಹಲಕ್ಕೆ ಕಾರಣವಾಗಿದೆ ಒಂದೇ ಕ್ಷೇತ್ರದಲ್ಲಿ ತಾಯಿ-ಮಗನ ಸ್ಪರ್ಧೆ

ರಾಜ್ಯದಲ್ಲಿ ಚುನಾವಣಾ ಕಾವು ದಿನೇ ದಿನೇ ಹೆಚ್ಚಾಗುತ್ತಿದೆ. ಎಲ್ಲ ಪಕ್ಷಗಳ ಅಭ್ಯರ್ಥಿಗಳು ನಾಮಿನೇಷನ್ ಸಲ್ಲಿಸಲು ಭರದ ಸಿದ್ಧತೆ ನಡೆಸಿದ್ದಾರೆ. ಒಂದು ಬದಿ ಕುಟುಂಬ ರಾಜಕಾರಣದ ರಂಗು ಹೆಚ್ಚಾಗಿದ್ದರೆ, ಇನ್ನೊಂದೆಡೆ, Read more…

ಕಡೆ ಕ್ಷಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಶಾಕ್ ಕೊಟ್ಟ ಕಾಂಗ್ರೆಸ್ ಹೈಕಮಾಂಡ್

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿಯುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅಲ್ಲಿ ಗೆಲುವು ಅಷ್ಟು ಸುಲಭವಲ್ಲವೆಂಬ ಕಾರಣಕ್ಕಾಗಿ ಬಾದಾಮಿ ಕ್ಷೇತ್ರದಿಂದಲೂ ಕಣಕ್ಕಿಳಿಯಲು ಬಯಸಿದ್ದು, ಆದರೆ ಕಾಂಗ್ರೆಸ್ ಹೈಕಮಾಂಡ್ Read more…

ರಾಜ್ಯ ಸರ್ಕಾರದ ವಿರುದ್ದ ಕೆ.ಎಸ್. ಈಶ್ವರಪ್ಪ ವಾಗ್ದಾಳಿ

ಶಿವಮೊಗ್ಗ : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕಳೆದ ಐದು ವರ್ಷಗಳಲ್ಲಿ ಅನುಸರಿಸಿದ ಧೋರಣೆಯನ್ನೇ ಮುಂದೆ ಅನುಸರಿಸುತ್ತದೆಯೇ ಎಂಬುದನ್ನು ರಾಜ್ಯದ ಜನತೆ ಮುಂದೆ ಬಹಿರಂಗಪಡಿಸಬೇಕು ಎಂದು ವಿಧಾನ Read more…

ಟಿಕೆಟ್ ಸಿಕ್ಕರೂ ಬಿ ಫಾರಂ ಪಡೆಯಲು ಮುಂದಾಗದ ರೆಬೆಲ್ ಸ್ಟಾರ್

ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ದ ಮುನಿಸಿಕೊಂಡಿರುವ ರೆಬೆಲ್ ಸ್ಟಾರ್ ಅಂಬರೀಷ್, ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ಸಿಕ್ಕರೂ ಬಿ ಫಾರಂ ಪಡೆಯಲು ಮುಂದಾಗಿರುವುದು ಕುತೂಹಲಕ್ಕೆಡೆ ಮಾಡಿದ್ದು, ಅಂಬರೀಷ್ Read more…

ಕಾದು ನೋಡುವ ತಂತ್ರಕ್ಕೆ ಮೊರೆ ಹೋದ ಸೊಗಡು ಶಿವಣ್ಣ

ತುಮಕೂರು ನಗರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಸೊಗಡು ಶಿವಣ್ಣ ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆಂದು ಹೇಳಲಾಗಿತ್ತು. ತಮ್ಮ ಮುಂದಿನ ನಿರ್ಧಾರವನ್ನು Read more…

ಟಿಕೇಟ್ ಘೋಷಣೆ ಬಳಿಕ ಚುರುಕುಗೊಂಡ ಕಾಂಗ್ರೆಸ್ ಪ್ರಚಾರ

ಶಿವಮೊಗ್ಗ : ಅಳೆದು ತೂಗಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಜಿಲ್ಲೆಯ ಮೂವರು ಹಾಲಿ ಶಾಸಕರಿಗೆ ಟಿಕೆಟ್ ಘೋಷಣೆಯಾಗಿದೆ. ಮೂರು ಕ್ಷೇತ್ರಗಳಲ್ಲಿ ಅಚ್ಚರಿಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. Read more…

ಬಿಜೆಪಿಗೆ ಶಾಕ್ ಕೊಟ್ಟ ಮಾಜಿ ಶಾಸಕ

ರಾಜಕೀಯ ಪಕ್ಷಗಳು ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸುತ್ತಿದ್ದಂತೆಯೇ ಟಿಕೇಟ್ ವಂಚಿತರ ಪಕ್ಷಾಂತರ ಪರ್ವ ಆರಂಭವಾಗಿದ್ದು, ಇದೀಗ ಮಾಜಿ ಶಾಸಕರೊಬ್ಬರು ಬಿಜೆಪಿಗೆ ಬೈ ಹೇಳಿ ಜೆಡಿಎಸ್ ಸೇರ್ಪಡೆಗೆ ಮುಂದಾಗಿದ್ದಾರೆ. Read more…

ಏಪ್ರಿಲ್ 19 ರಂದು ಈಶ್ವರಪ್ಪ ನಾಮಪತ್ರ ಸಲ್ಲಿಕೆ

ಶಿವಮೊಗ್ಗ : ಬಿಜೆಪಿ ಬಿಡುಗಡೆ ಮಾಡಿರುವ ಮೊದಲ ಪಟ್ಟಿಯಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಅವರಿಗೆ ಟಿಕೆಟ್ ಘೋಷಣೆಯಾಗಿದ್ದು, ಏ.19 ರಂದು ಅವರು ನಾಮಪತ್ರ ಸಲ್ಲಿಸಲಿದ್ದಾರೆ. Read more…

ಬಿ.ವೈ. ವಿಜಯೇಂದ್ರಗೆ ಖಚಿತವಾಯ್ತು ಬಿ.ಜೆ.ಪಿ. ಟಿಕೆಟ್…?

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಗೆಲುವಿಗೆ ಕಾರ್ಯತಂತ್ರ ರೂಪಿಸುತ್ತಿರುವ ಬಿ.ಜೆ.ಪಿ. ಅಳೆದು, ತೂಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡ್ತಿದೆ. ವರುಣಾ ಕ್ಷೇತ್ರದಲ್ಲಿ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. Read more…

ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿಯುತ್ತಿರುವುದರ ಹಿಂದಿನ ‘ರಹಸ್ಯ’ ಬಿಚ್ಚಿಟ್ಟ ಸಿದ್ದರಾಮಯ್ಯ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಕ್ಷೇತ್ರ ಬದಲಿಸುತ್ತಿದ್ದಾರೆಂಬ ವದಂತಿಗೆ ಸ್ವತಃ ಸಿದ್ದರಾಮಯ್ಯನವರೇ ಅಂತ್ಯ ಹಾಡಿದ್ದು, ಚಾಮುಂಡೇಶ್ವರಿ ಕ್ಷೇತ್ರದಿಂದಲೇ ತಾವು ಈ ಬಾರಿ ಕಣಕ್ಕಿಳಿಯುವುದಾಗಿ ತಿಳಿಸಿದ್ದಾರೆ. Read more…

ಸಿ.ಎಂ. ಹಿತೈಷಿಯಾಗಿ ಇಂತಹ ಸಲಹೆ ನೀಡಿದ್ರು ಈಶ್ವರಪ್ಪ

ಬೆಂಗಳೂರು: ತಮ್ಮನ್ನು ಸೋಲಿಸಲು ಬಿ.ಜೆ.ಪಿ. ಹಾಗೂ ಜೆ.ಡಿ.ಎಸ್. ಒಂದಾಗಿವೆ ಎಂದು ಸಿ.ಎಂ. ಸಿದ್ಧರಾಮಯ್ಯ ಹೇಳುವ ಮೂಲಕ, ಚುನಾವಣೆಗೂ ಮೊದಲೇ ಸೋಲು ಒಪ್ಪಿಕೊಂಡಿದ್ದಾರೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ Read more…

‘ಇನ್ನೂ 3 -4 ಶಾಸಕರು ಬಿ.ಜೆ.ಪಿ.ಗೆ ಸೇರ್ಪಡೆ’

ಬೆಂಗಳೂರು: ಮಿಷನ್ 150 ಗುರಿ ತಲುಪಲು ಪೂರಕ ವಾತಾವರಣ ಕಂಡು ಬಂದಿದೆ. ಪಕ್ಷಕ್ಕೆ ಸೇರ್ಪಡೆಯಾಗುವವರ ಸಂಖ್ಯೆ ಹೆಚ್ಚಾಗ್ತಿದೆ ಎಂದು ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಒಂದೆರಡು ದಿನಗಳಲ್ಲಿ Read more…

ಮತದಾರರಿಗೆ ನೆರವಾಗಲಿದೆ ಈ ನಾಲ್ಕು ಆಪ್

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಯುತ್ತಿದೆ. ರಾಜಕೀಯ ನಾಯಕರ ಮತಬೇಟೆ ವೇಗ ಪಡೆದಿದೆ. ಚುನಾವಣಾ ಆಯೋಗ ಮತದಾನಕ್ಕೆ ಎಲ್ಲ ಸಿದ್ಧತೆ ನಡೆಸುತ್ತಿದೆ. ಇತ್ತ ಬೃಹತ್ ಬೆಂಗಳೂರು ಮಹಾನಗರ Read more…

‘ಯಡಿಯೂರಪ್ಪ ಬೇಕೋ?, ಸಿದ್ಧರಾಮಯ್ಯ ಬೇಕೋ? ತೀರ್ಮಾನಿಸೋದು ಜನ’

ಹಾವೇರಿ: ವಿಧಾನಸಭೆ ಚುನಾವಣೆಯಲ್ಲಿ ತಮಗೆ ಯಾರ ಆಡಳಿತ ಬೇಕೆಂದು ರಾಜ್ಯದ ಜನ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಬಿ.ಜೆ.ಪಿ. ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. ಹಾವೇರಿ ಜಿಲ್ಲೆಯ ಕಾಗಿನೆಲೆಯಲ್ಲಿ ಇಂದು Read more…

ಈ ಬಾರಿಯೂ ಕಾಂಗ್ರೆಸ್ ಬೆಂಬಲಿಸಲು ರಾಹುಲ್ ಮನವಿ

ಶಿವಮೊಗ್ಗ : ಜನರ ಆಶೋತ್ತರಗಳಿಗೆ ಸ್ಪಂದಿಸಿರುವ ಕಾಂಗ್ರೆಸ್ ಸರ್ಕಾರವನ್ನು ರಾಜ್ಯದಲ್ಲಿ ಪುನಃ ಅಧಿಕಾರಕ್ಕೆ ತರಬೇಕೆಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದರು. ನಗರದಲ್ಲಿ ಜನಾಶೀರ್ವಾದ ರೋಡ್ ಶೋ ಬಳಿಕ Read more…

ರಾಹುಲ್ ಶಿವಮೊಗ್ಗ ಭೇಟಿ ವೇಳೆ ವಾಹನ ಸವಾರರ ಪರದಾಟ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರೋಡ್ ಶೋ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ಹಲವು ಮಾರ್ಗಗಳ ಸಂಚಾರದಲ್ಲಿ ಬದಲಾವಣೆ ಮಾಡಿದ್ದರಿಂದ ವಾಹನ ಸವಾರರು ಪರದಾಡುವಂತಾಯಿತು. ನಿನ್ನೆಯಿಂದಲೇ ಪೊಲೀಸರು ಸಿದ್ದತೆ ನಡೆಸಿದ್ದು, Read more…

ರಾಹುಲ್ ಶಿವಮೊಗ್ಗ ಭೇಟಿಗೆ ಭರ್ಜರಿ ಸಿದ್ದತೆ

ಶಿವಮೊಗ್ಗ ಜಿಲ್ಲೆಯಲ್ಲಿ ವಿಧಾನಸಭಾ ಚುನಾವಣಾ ಕಾವು ಏರತೊಡಗಿದ್ದು, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಶಿವಮೊಗ್ಗಕ್ಕೆ ಬಂದು ಹೋದ ನಂತರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆಗಮಿಸುತ್ತಿದ್ದಾರೆ. ಏ.3 ರಂದು Read more…

ಬಿಜೆಪಿ ಟಿಕೇಟ್ ಆಕಾಂಕ್ಷಿಗಳಿಗೆ ಅಮಿತ್ ಷಾ ‘ಬಿಗ್ ಶಾಕ್’

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಮಗೆ ಬಿಜೆಪಿ ಟಿಕೇಟ್ ಖಚಿತ ಎಂದು ನಂಬಿಕೊಂಡಿದ್ದವರಿಗೆ ಪಕ್ಷದ ರಾಜ್ಯಾಧ್ಯಕ್ಷ ಅಮಿತ್ ಷಾ, ಬಿಗ್ ಶಾಕ್ ನೀಡಿದ್ದಾರೆ. ಅಮಿತ್ ಷಾ ಸೂಚನೆ ಮೇರೆಗೆ ಮಾರ್ಚ್ Read more…

ಪ್ರಜ್ವಲ್ ರೇವಣ್ಣ ಸ್ಪರ್ಧೆಗೆ ಹೆಚ್.ಡಿ.ಕೆ. ಗ್ರೀನ್ ಸಿಗ್ನಲ್…?

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜರಾಜೇಶ್ವರಿ ನಗರದಿಂದ ಕಣಕ್ಕಿಳಿಯಲು ಸಿದ್ದತೆ ನಡೆಸುತ್ತಿರುವ ಮಾಜಿ ಸಚಿವ ಹೆಚ್.ಡಿ. ರೇವಣ್ಣನವರ ಪುತ್ರ ಪ್ರಜ್ವಲ್ ರೇವಣ್ಣನವರ ಸ್ಪರ್ಧೆಗೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಹಸಿರು Read more…

ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿಗಳ ಬೆಂಬಲಿಗರ ಜಟಾಪಟಿ

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಶಾಸಕ ಕೆ.ಬಿ. ಪ್ರಸನ್ನಕುಮಾರ್ ಹಾಗೂ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಬೆಂಬಲಿಗರ ನಡುವೆ ವಾಗ್ವಾದ ನಡೆಯಿತು. ಒಂದು Read more…

ತ್ರಿಪುರಾ ವಿಧಾನಸಭಾ ಚುನಾವಣೆ: ಬಿಜೆಪಿ-ಸಿಪಿಎಂ ಮಧ್ಯೆ ಬಿಗ್ ಫೈಟ್

ತ್ರಿಪುರಾದಲ್ಲಿಂದು ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಒಟ್ಟು 60 ಕ್ಷೇತ್ರಗಳ ಪೈಕಿ 59 ಕ್ಷೇತ್ರಗಳಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಸಿಪಿಎಂ ಅಭ್ಯರ್ಥಿಯ ನಿಧನದ ಹಿನ್ನೆಲೆಯಲ್ಲಿ ಚಾರ್ಲಿಮನ್ ಕ್ಷೇತ್ರಕ್ಕೆ ಮಾರ್ಚ್ Read more…

ಮೇಘಾಲಯ ಚುನಾವಣೆಯಲ್ಲಿ ಮತ ಚಲಾಯಿಸಲಿದ್ದಾರೆ ಇಟಲಿ, ಅರ್ಜೆಂಟೀನಾ…!

ಫೆಬ್ರವರಿ 27ರಂದು ನಡೆಯಲಿರುವ ಮೇಘಾಲಯ ವಿಧಾನಸಭಾ ಚುನಾವಣೆ ಸಾಕಷ್ಟು ವಿಶೇಷತೆಗಳನ್ನು ಹೊಂದಿದೆ. ಇಟಲಿ, ಅರ್ಜೆಂಟೀನಾ, ಇಂಡೋನೇಷ್ಯಾ ಮತ್ತು ಸ್ವೀಡನ್ ಚುನಾವಣೆಯಲ್ಲಿ ಮತ ಚಲಾಯಿಸಲಿದ್ದು, ತಮ್ಮ ಪ್ರತಿನಿಧಿಯನ್ನು ಆಯ್ಕೆ ಮಾಡಲಿದ್ದಾರೆ. Read more…

ಶಿವಮೊಗ್ಗ ಕ್ಷೇತ್ರದ ಟಿಕೇಟ್ ಗಾಗಿ ಕಾಂಗ್ರೆಸ್ ನಲ್ಲಿ ಪೈಪೋಟಿ

ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಶಿವಮೊಗ್ಗ ಕ್ಷೇತ್ರದ ಟಿಕೇಟ್ ಪಡೆಯಲು ಕಾಂಗ್ರೆಸ್ ನಲ್ಲಿ ಪೈಪೋಟಿ ಜೋರಾಗಿದೆ. ಶಾಸಕ ಕೆ.ಬಿ. ಪ್ರಸನ್ನಕುಮಾರ್ ವಿರುದ್ಧ ಅಸಮಾಧಾನಗೊಂಡಿರುವ ಜಿಲ್ಲಾ ಕಾಂಗ್ರೆಸ್ ನ ಕೆಲ ಮುಖಂಡರು Read more…

‘ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ’

ಶಿವಮೊಗ್ಗ : ರಾಜ್ಯದಾದ್ಯಂತ ಅಕ್ಟೋಬರ್ 15ರವರೆಗೆ ಮನೆ ಮನೆಗೆ ಕಾಂಗ್ರೆಸ್ ಅಭಿಯಾನ ನಡೆಯಲಿದ್ದು. ರಾಜ್ಯದ 54 ಸಾವಿರ ಬೂತ್ ಗಳನ್ನು ತಲುಪಲು ಕಾರ್ಯಕ್ರಮ ರೂಪಿಸಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ Read more…

Subscribe Newsletter

Get latest updates on your inbox...

Opinion Poll

  • ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುತ್ತಾ ಬಿಜೆಪಿ...?

    View Results

    Loading ... Loading ...