alex Certify
ಕನ್ನಡ ದುನಿಯಾ       Mobile App
       

Kannada Duniya

ಗೆಲುವಿನ ಹುಡುಕಾಟದಲ್ಲಿ ಸೈಕಲ್ ಏರಲಿದ್ದಾರೆ ಅಖಿಲೇಶ್

2017 ರ ವಿಧಾನಸಭೆ ಚುನಾವಣೆಯಲ್ಲಿ ಸೋಲುಂಡಿರುವ ಎಸ್ಪಿ ಅಧ್ಯಕ್ಷ ಅಖಿಲೇಶ್ ಯಾದವ್ 2019 ರ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುವ ಪಣತೊಟ್ಟಿದ್ದಾರೆ. ಲೋಕಸಭೆಯಲ್ಲಿ ಗೆಲುವಿನ ನಗೆ ಬೀರಲು ಮತ್ತೆ Read more…

ಶಿಕ್ಷಕರಿಗೊಂದು ಗುಡ್ ನ್ಯೂಸ್: ಜೂನ್ 18 ರಿಂದ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ

ಚುನಾವಣೆಗಳ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಜೂನ್ 18ರಿಂದ ಚಾಲನೆ ನೀಡಲಾಗುತ್ತಿದ್ದು, ಇದರಿಂದಾಗಿ ಹಲವಾರು ವರ್ಷಗಳಿಂದ ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕ ವಲಯದಲ್ಲಿ ಸಂತಸ ಮೂಡಿದೆ. ಶೇಕಡ 8 Read more…

ಮತ್ತೊಂದು ಸಮೀಕ್ಷೆ: ಯಾವ ಪಕ್ಷಕ್ಕೆ ಎಷ್ಟು ಸ್ಥಾನ ಗೊತ್ತಾ…?

ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಹಲವು ಸಮೀಕ್ಷೆಗಳನ್ನು ನಡೆಸಲಾಗಿದ್ದು, ಚುನಾವಣಾ ಪೂರ್ವ ಸಮೀಕ್ಷೆಗಳಲ್ಲಿ ಅತಂತ್ರ ವಿಧಾನಸಭೆ ಫಲಿತಾಂಶದ ಬಗ್ಗೆ ಅಭಿಪ್ರಾಯ ವ್ಯಕ್ತವಾಗಿದೆ. ಕೆಲವು ಸಮೀಕ್ಷೆಗಳ ಪ್ರಕಾರ ಕಾಂಗ್ರೆಸ್, ಮತ್ತೆ ಕೆಲವು Read more…

ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದ್ದು ಯಾವಾಗ ಗೊತ್ತಾ?

ವಿಧಾನಸಭೆ ಚುನಾವಣೆ ನಡೆಯುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ರಾಜ್ಯದ ಆಡಳಿತಾತ್ಮಕ ಮುಖ್ಯಸ್ಥರಾಗಿರುವ ಮುಖ್ಯಮಂತ್ರಿ ಹುದ್ದೆಗೇರಲು ಪೈಪೋಟಿ ನಡೆದಿದೆ. ರಾಜ್ಯದಲ್ಲಿ ಕಾರಣಾಂತರದಿಂದ ಹಲವು ಬಾರಿ ರಾಷ್ಟ್ರಪತಿ ಆಳ್ವಿಕೆ ನಡೆಸಲಾಗಿದೆ. ಭಾರತದ ಸಂವಿಧಾನದ Read more…

ಮೇ 4 ರಂದು ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ

ಶಿವಮೊಗ್ಗ : ವಿಧಾನಸಭೆ ಚುನಾವಣೆಗೆ ಬಿಜೆಪಿ ಪ್ರಣಾಳಿಕೆಯನ್ನು ಮೇ 4ರಂದು ಬಿಡುಗಡೆ ಮಾಡಲಿದ್ದು, ಶೇ.5 ರಷ್ಟು ಮತ ಗಳಿಕೆ ಪ್ರಮಾಣ ಹೆಚ್ಚಾಗಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ Read more…

ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ, ಶೋಭಾ ಕರಂದ್ಲಾಜೆ ಹೇಳಿದ್ದೇನು ಗೊತ್ತಾ…?

ಬೆಂಗಳೂರು: ಸಂಸದರಿಗೆ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶವಿಲ್ಲ ಎಂದಿದ್ದ ಬಿ.ಜೆ.ಪಿ. ವರಿಷ್ಠರು. ಕಾರಣಾಂತರದಿಂದ ಸಂಸದರಾದ ಬಿ.ಎಸ್. ಯಡಿಯೂರಪ್ಪ ಮತ್ತು ಬಿ. ಶ್ರೀರಾಮುಲು ಅವರಿಗೆ ಟಿಕೆಟ್ ನೀಡಿದ್ದಾರೆ. ಇದರೊಂದಿಗೆ ಸಂಸದೆ Read more…

ಮುಂದುವರೆದ ಆಕ್ರೋಶ, ಬಂಡಾಯ ಶಮನಕ್ಕೆ ಮುಂದಾದ ನಾಯಕರು

ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿ ಬಿ ಫಾರಂ ವಿತರಿಸುತ್ತಿದ್ದಂತೆ ಆಕಾಂಕ್ಷಿಗಳ ಬಂಡಾಯ ಜೋರಾಗತೊಡಗಿದೆ. ತಮಗಿರುವ ಸಂಪರ್ಕವನ್ನು ಬೆಳೆಸಿ ನಾಯಕರ ಮನೆಬಾಗಿಲಿಗೆ ಎಡತಾಕುತ್ತಿರುವ ಆಕಾಂಕ್ಷಿಗಳು ಬಿ ಫಾರಂ ಪಡೆಯಲು ಕಸರತ್ತು ನಡೆಸಿದ್ದಾರೆ. Read more…

ಮತ್ತೊಬ್ಬರು ಸಂಸದರಿಗೆ ಬಿ.ಜೆ.ಪಿ. ಟಿಕೆಟ್…?

ಬೆಂಗಳೂರು: ಮುಖ್ಯಮಂತ್ರಿ ಅಭ್ಯರ್ಥಿಯಾಗಿರುವ ಬಿ.ಎಸ್. ಯಡಿಯೂರಪ್ಪ ಹೊರತುಪಡಿಸಿ, ಬೇರೆ ಸಂಸದರಿಗೆ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶವಿಲ್ಲ ಎಂದು ಬಿ.ಜೆ.ಪಿ.ವರಿಷ್ಠರು ಹೇಳಿದ್ದರಾದರೂ, ಸಂಸದ ಶ್ರೀರಾಮುಲು ಅವರಿಗೆ ಮೊಳಕಾಲ್ಮೂರು ಕ್ಷೇತ್ರದಲ್ಲಿ ಟಿಕೆಟ್ Read more…

15 ಮಹಿಳೆಯರಿಗೆ ಕಾಂಗ್ರೆಸ್ ಟಿಕೆಟ್, ಯಾರಿಗೆ ಗೊತ್ತಾ…?

218 ವಿಧಾನಸಭೆ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, 15 ಮಂದಿ ಮಹಿಳೆಯರಿಗೆ ಅವಕಾಶ ನೀಡಲಾಗಿದೆ. ರಾಜಾಜಿನಗರದಲ್ಲಿ ಜಿ. ಪದ್ಮಾವತಿ, ಜಯನಗರದಲ್ಲಿ ಆರ್. ಸೌಮ್ಯ, ಬೊಮ್ಮನಹಳ್ಳಿಯಿಂದ ಸುಷ್ಮಾ, Read more…

ಕುತೂಹಲ ಮೂಡಿಸಿದೆ ಬಿ.ಜೆ.ಪಿ. 2 ನೇ ಪಟ್ಟಿ

ನವದೆಹಲಿ: ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಬೆನ್ನಲ್ಲೇ ಬಂಡಾಯ ಬಿಸಿ ಅನುಭವಿಸಿದ್ದ ಬಿ.ಜೆ.ಪಿ. ನಾಯಕರು ಇಂದು 2 ನೇ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸಿದ್ದಾರೆ. ಈಗಾಗಲೇ ಬಿ.ಜೆ.ಪಿ. ರಾಜ್ಯಾಧ್ಯಕ್ಷ Read more…

ಕಾಂಗ್ರೆಸ್ ಆಕಾಂಕ್ಷಿಗಳಲ್ಲಿ ಶುರುವಾಗಿದೆ ಡವಡವ

ನವದೆಹಲಿ: ವಿಧಾನಸಭೆ ಚುನಾವಣೆಗೆ ಗೆಲುವನ್ನು ಮಾನದಂಡವಾಗಿಟ್ಟುಕೊಂಡು ರಾಜಕೀಯ ಪಕ್ಷಗಳು ಅಭ್ಯರ್ಥಿಗಳನ್ನು ಆಯ್ಕೆ ಮಾಡತೊಡಗಿವೆ. ಬಿ.ಜೆ.ಪಿ. ಮೊದಲ ಪಟ್ಟಿ ಬಿಡುಗಡೆಯಾಗ್ತಿದ್ದಂತೆ ಬಂಡಾಯ ಜೋರಾಗಿದ್ದು, ಕಾಂಗ್ರೆಸ್ ವಲಯದಲ್ಲಿ ತಲ್ಲಣಕ್ಕೆ ಕಾರಣವಾಗಿದೆ. ಅಳೆದು Read more…

ಶ್ರೀರಾಮುಲು ಸ್ಪರ್ಧೆ: ಹೇಗಿದೆ ಗೊತ್ತಾ ಬಿ.ಜೆ.ಪಿ. ಲೆಕ್ಕಾಚಾರ…?

ವಿಧಾನಸಭೆ ಚುನಾವಣೆ ರಂಗೇರಿದ್ದು, ಮೊಳಕಾಲ್ಮೂರು ಕ್ಷೇತ್ರದಿಂದ ಸಂಸದ ಬಿ. ಶ್ರೀರಾಮುಲು ಅವರಿಗೆ ಬಿ.ಜೆ.ಪಿ. ಟಿಕೆಟ್ ನೀಡಲಾಗಿದೆ. ಮೊದಲಿಗೆ ಬಿ.ಎಸ್. ಯಡಿಯೂರಪ್ಪ ಹೊರತುಪಡಿಸಿ ಬೇರೆ ಸಂಸದರಿಗೆ ವಿಧಾನಸಭೆ ಟಿಕೆಟ್ ನೀಡುವುದಿಲ್ಲ Read more…

ಶ್ರೀರಾಮುಲು ಸೋಲಿಸಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್, ಏನದು ಗೊತ್ತಾ…?

ಬಿ.ಜೆ.ಪಿ. ಬಿಡುಗಡೆ ಮಾಡಿರುವ 72 ಅಭ್ಯರ್ಥಿಗಳ ಪಟ್ಟಿಯಲ್ಲಿ ಸಂಸದ ಬಿ. ಶ್ರೀರಾಮುಲು ಅವರಿಗೆ ಟಿಕೆಟ್ ಘೋಷಿಸಲಾಗಿದೆ. ಬಳ್ಳಾರಿ ಜಿಲ್ಲೆಯ ಬದಲಿಗೆ ಪಕ್ಕದ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದಿಂದ ಶ್ರೀರಾಮುಲು Read more…

ಬಿ.ಜೆ.ಪಿ. ಟಿಕೆಟ್: ಘಟಾನುಘಟಿ ನಾಯಕರು, ಬೆಂಬಲಿಗರಿಗೆ ಶಾಕ್…!

ವಿಧಾನಸಭೆ ಚುನಾವಣೆಗೆ ಬಿ.ಜೆ.ಪಿ. ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, 18 ಮಾಜಿ ಸಚಿವರು, ಇಬ್ಬರು ಸಂಸದರು, ಮೂವರು ವಿಧಾನಪರಿಷತ್ ಸದಸ್ಯರು ಸೇರಿ 72 ಮಂದಿಗೆ ಅವಕಾಶ ನೀಡಲಾಗಿದೆ. ರಾಜ್ಯದ Read more…

BJP ಮೊದಲ ಪಟ್ಟಿ: ಏನೆಲ್ಲಾ ವಿಶೇಷವಿದೆ ಗೊತ್ತಾ…?

ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲದಂತೆ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುವುದಾಗಿ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದರಾದರೂ, ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ಟಿಕೆಟ್ ವಂಚಿತರ ಆಕ್ರೋಶ ಸ್ಪೋಟಗೊಂಡಿದೆ. Read more…

ಹೆಚ್.ಡಿ.ಕೆ. ಕ್ಷೇತ್ರದಲ್ಲಿ ತೇಜಸ್ವಿನಿ ಗೌಡ ಸ್ಪರ್ಧೆ

ಬೆಂಗಳೂರು: ಈ ಹಿಂದೆ ಕನಕಪುರ ಲೋಕಸಭೆ ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಎದುರು ಜಯಗಳಿಸಿದ್ದ ತೇಜಸ್ವಿನಿ ಗೌಡ ಈ ಬಾರಿ ರಾಮನಗರ ವಿಧಾನಸಭೆ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ. Read more…

ಆರಂಭದಲ್ಲೇ ಹೈಜಾಕ್ ರಾಜಕೀಯಕ್ಕೆ ಮುಂದಾದ ಬಿ.ಎಸ್.ವೈ. ಪುತ್ರ

ಮೈಸೂರು: ವರುಣಾ ಕ್ಷೇತ್ರದಲ್ಲಿ ಅಖಾಡಕ್ಕಿಳಿಯಲು ಸಜ್ಜಾಗಿರುವ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಆರಂಭದಲ್ಲೇ ಹೈಜಾಕ್ ರಾಜಕೀಯಕ್ಕೆ ಕೈ ಹಾಕಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ Read more…

ಸಿ.ಎಂ.ಗೆ ತಿರುಗೇಟು ನೀಡಿದ ಹೆಚ್.ಡಿ.ಕೆ.

ಹಾವೇರಿ: ವಿಧಾನಸಭೆ ಚುನಾವಣೆ ಕಾವು ಏರತೊಡಗಿದ್ದು, ರಾಜಕೀಯ ನಾಯಕರ ನಡುವೆ ಆರೋಪ, ಪ್ರತ್ಯಾರೋಪ ಜೋರಾಗಿಯೇ ನಡೆದಿದೆ. ಮಾಜಿ ಮುಖ್ಯಮಂತ್ರಿಗಳಾದ ಜೆ.ಡಿ.ಎಸ್. ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ, ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. Read more…

ಚುನಾವಣಾ ಆಯೋಗಕ್ಕೆ ದೇವೇಗೌಡರ ದೂರು

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘಿಸುತ್ತಿರುವ ಕುರಿತಾಗಿ ಮಾಜಿ ಪ್ರಧಾನಿ, ಜೆ.ಡಿ.ಎಸ್. ವರಿಷ್ಠ ಹೆಚ್.ಡಿ. ದೇವೇಗೌಡರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ನೀತಿ ಸಂಹಿತೆ ಜಾರಿಯಲ್ಲಿದ್ರೂ, ನಿಗಮ Read more…

ಕೆ.ಪಿ.ಸಿ.ಸಿ. ಅಧ್ಯಕ್ಷರಿಗೇ ಖಚಿತವಾಗಿಲ್ಲ ಟಿಕೆಟ್…!

ವಿಧಾನಸಭೆ ಚುನಾವಣೆ ಕಾವು ರಂಗೇರಿದ್ದು, ರಾಜಕೀಯ ಪಕ್ಷಗಳ ನಾಯಕರು ಬಿರುಸಿನ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಅಭ್ಯರ್ಥಿಗಳ ಆಯ್ಕೆಗೂ ಕಸರತ್ತು ನಡೆದಿದೆ. ಕೆಲವರಿಗೆ ಟಿಕೆಟ್ ಖಚಿತವಾಗಿದ್ದರೆ, ಇನ್ನೂ ಕೆಲವರಿಗೆ ಟಿಕೆಟ್ ಕನ್ಫರ್ಮ್ Read more…

2 ನೇ ದಿನವೂ ರಾಹುಲ್ ಗಾಂಧಿ ಮಿಂಚಿನ ಸಂಚಾರ

ವಿಧಾನಸಭೆ ಚುನಾವಣೆ ಕಾವು ಏರತೊಡಗಿದ್ದು, ರಾಜ್ಯದಲ್ಲಿ 5 ನೇ ಹಂತದ ಜನಾಶೀರ್ವಾದ ಯಾತ್ರೆ ಕೈಗೊಂಡಿರುವ ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ, ಇಂದು ದಾವಣಗೆರೆಯಿಂದ 2 ನೇ ದಿನದ ಪ್ರವಾಸ Read more…

ಚುನಾವಣೆ ಎಫೆಕ್ಟ್! ದುಬಾರಿಯಾಯ್ತು ಚಿಕನ್, ಮದ್ಯದ ಬೆಲೆ

ವಿಧಾನಸಭೆ ಚುನಾವಣೆ ಎಫೆಕ್ಟ್ ನಿಂದಾಗಿ ಚಿಕನ್ ರೇಟು ಏರತೊಡಗಿದೆ. ಮದ್ಯದ ಬೆಲೆ ಏಪ್ರಿಲ್ 1 ರಿಂದ ಜಾಸ್ತಿಯಾಗಿದೆ. ಚುನಾವಣೆಯಲ್ಲಿ ಹಣ, ಮದ್ಯದ ಹೊಳೆ ಹರಿಯುವುದು ಸಾಮಾನ್ಯ. ಇದರೊಂದಿಗೆ ಬಾಡೂಟ Read more…

ಐಟಿಯಿಂದಲೂ ಚುನಾವಣೆ ಮೇಲೆ ಹದ್ದಿನ ಕಣ್ಣು

ವಿಧಾನಸಭೆ ಚುನಾವಣೆಯಲ್ಲಿ ನೀತಿಸಂಹಿತೆ ಕಟ್ಟುನಿಟ್ಟಿನ ಜಾರಿಗೆ ಚುನಾವಣಾ ಆಯೋಗ ಈಗಾಗಲೇ ಕ್ರಮಕೈಗೊಂಡಿದ್ದು, ವಿವಿಧೆಡೆ ಹಣ, ಮದ್ಯ, ಉಡುಗೊರೆ ನೀಡಲು ತಂದಿದ್ದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಚುನಾವಣಾ ಆಯೋಗದ ಬಳಿಕ Read more…

ಸಂತರೊಂದಿಗೆ ಅಮಿತ್ ಶಾ ಸಂವಾದ

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಗೆಲುವಿಗೆ ಕಾರ್ಯತಂತ್ರ ರೂಪಿಸಿರುವ ‘ಚುನಾವಣಾ ಚಾಣಕ್ಯ’ ಖ್ಯಾತಿಯ ಬಿ.ಜೆ.ಪಿ. ಅಧ್ಯಕ್ಷ ಅಮಿತ್ ಶಾ ಇಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಹಾವೇರಿ ಜಿಲ್ಲೆ ಕಾಗಿನೆಲೆಯಲ್ಲಿ ನಡೆಯಲಿರುವ Read more…

ಸಂಧಾನದ ಬಳಿಕವೂ ಗುಟ್ಟು ಬಿಡದ ಹರತಾಳು ಹಾಲಪ್ಪ

ಮಾಜಿ ಸಚಿವ ಹರತಾಳು ಹಾಲಪ್ಪ ಕಾಂಗ್ರೆಸ್ ಗೆ ಸೇರ್ಪಡೆಯಾಗಿ ಸೊರಬದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಸುದ್ದಿಗಳು ಹರಿದಾಡ್ತಿರುವ ನಡುವೆಯೇ, ಇಂದು ಸಂಜೆ ಬಿ.ಎಸ್. ಯಡಿಯೂರಪ್ಪ ನಿವಾಸದಲ್ಲಿ ಸಂಧಾನ ಸಭೆ ನಡೆಸಲಾಗಿದೆ. Read more…

ಮೊದಲ ದಿನವೇ ಸಿ.ಎಂ. ಗೆ ಟಾಂಗ್ ಕೊಟ್ಟ ವಿಜಯೇಂದ್ರ

ಮೈಸೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಸ್ಪರ್ಧಿಸಲಿರುವ ವರುಣಾ ಕ್ಷೇತ್ರದಲ್ಲಿ ಮಾಜಿ ಸಿ.ಎಂ. ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಸ್ಪರ್ಧಿಸಲಿದ್ದಾರೆ. ಇಂದು ವರುಣಾ Read more…

ಬಿ.ಜೆ.ಪಿ. ಮುಖಂಡನಿಗೆ ಸೇರಿದ 10 ಲಕ್ಷ ರೂ. ಜಪ್ತಿ

ಹಾವೇರಿ: ವಿಧಾನಸಭೆ ಚುನಾವಣೆಯಲ್ಲಿ ನೀತಿಸಂಹಿತೆ ಕಟ್ಟುನಿಟ್ಟಿನ ಜಾರಿಗೆ ಚುನಾವಣಾ ಆಯೋಗ ಕ್ರಮ ಕೈಗೊಂಡಿದ್ದು, ಎಲ್ಲೆಡೆ ಹದ್ದಿನ ಕಣ್ಣಿಟ್ಟಿದೆ. ಚುನಾವಣೆಯಲ್ಲಿ ಹಣದ ಹೊಳೆ ಹರಿಯುತ್ತಿದೆ ಎಂಬುದಕ್ಕೆ ಪೂರಕವಾಗಿ ಈಗಾಗಲೇ ಅನೇಕ Read more…

ವರುಣಾ ಕ್ಷೇತ್ರದ ಭೇಟಿಗೂ ಮೊದಲು ಪೂಜೆ ಸಲ್ಲಿಸಿದ ಬಿ.ಎಸ್.ವೈ. ಪುತ್ರ

ಮೈಸೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರತಿನಿಧಿಸುತ್ತಿರುವ ವರುಣಾ ಕ್ಷೇತ್ರದಲ್ಲಿ ಅವರ ಪುತ್ರ ಡಾ. ಯತೀಂದ್ರ ಕಣಕ್ಕಿಳಿಯಲಿದ್ದಾರೆ. ಸಿ.ಎಂ. ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದು, ಈಗಾಗಲೇ ಬಿರುಸಿನ ಪ್ರಚಾರ ನಡೆಸಿದ್ದಾರೆ. ವರುಣಾದಲ್ಲಿ ಪುತ್ರನ Read more…

ಅಮಿತ್ ಶಾ ಪ್ರವಾಸ ದಿಢೀರ್ ಮುಂದೂಡಿಕೆ

ಬಿ.ಜೆ.ಪಿ. ಅಧ್ಯಕ್ಷ ಅಮಿತ್ ಶಾ ಅವರು ಇಂದಿನಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೈಗೊಂಡಿದ್ದ ಪ್ರವಾಸವನ್ನು ದಿಢೀರ್ ಮುಂದೂಡಲಾಗಿದೆ. ನಿಗದಿಯಾಗಿದ್ದ ಕಾರ್ಯಕ್ರಮದಂತೆ ಅವರು ಬೆಳಗಾವಿ ಜಿಲ್ಲೆಯಲ್ಲಿ ಇಂದು ವಿವಿಧ ಕಾರ್ಯಕ್ರಮಗಳಲ್ಲಿ Read more…

ಕುತೂಹಲ ಮೂಡಿಸಿದೆ ರೆಬೆಲ್ ಸ್ಟಾರ್ ಅಂಬರೀಶ್ ನಡೆ

ಹಿರಿಯನಟ ರೆಬಲ್ ಸ್ಟಾರ್ ಅಂಬರೀಶ್ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸ್ತಾರಾ? ಇಲ್ಲವಾ ಎಂಬ ಕುತೂಹಲಕ್ಕೆ ಇಂದು ತೆರೆ ಬೀಳಲಿದೆ. ಟಿಕೆಟ್ ಗಾಗಿ ಅರ್ಜಿ ಸಲ್ಲಿಸದ ಅಂಬರೀಶ್ ಅವರು, ಈ ಬಾರಿ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...