alex Certify
ಕನ್ನಡ ದುನಿಯಾ       Mobile App
       

Kannada Duniya

ಮತದಾರರಿಗೆ ಹಣ ಹಂಚುತ್ತಿದ್ದ ವ್ಯಕ್ತಿ ಅರೆಸ್ಟ್

ಶಿವಮೊಗ್ಗ: ಮತದಾರರಿಗೆ ಹಣ ಹಂಚುತ್ತಿದ್ದ ವ್ಯಕ್ತಿಯೊಬ್ಬನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ವಾರ್ಡ್ ನಂ.7 ವಿನೋಬನಗರದಲ್ಲಿ ನಡೆದಿದೆ. ರಾಜಕೀಯ ಪಕ್ಷವೊಂದರ ಪರವಾಗಿ ಮತ ಹಾಕುವಂತೆ ಕಾರ್ಯಕರ್ತರಿಗೆ ಬೂತ್ Read more…

ನಾಳೆ ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಿಗೆ ಎಲ್ಲೆಲ್ಲಿ ಇರಲಿದೆ ರಜೆ…?

ನವೆಂಬರ್ 3 ರ ನಾಳೆ ರಾಜ್ಯದ ಶಿವಮೊಗ್ಗ, ಮಂಡ್ಯ ಹಾಗೂ ಬಳ್ಳಾರಿ ಲೋಕಸಭಾ ಕ್ಷೇತ್ರ ಮತ್ತು ಜಮಖಂಡಿ ಹಾಗೂ ರಾಮನಗರ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದೆ. ಈ Read more…

ಬಹಿರಂಗ ಪ್ರಚಾರಕ್ಕೆ ಇಂದು ಬೀಳುತ್ತೆ ತೆರೆ

ನವೆಂಬರ್ 3 ರಂದು ನಡೆಯಲಿರುವ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ತೆರೆ ಬೀಳಲಿದ್ದು, ಗೆಲುವಿಗಾಗಿ ಅಭ್ಯರ್ಥಿಗಳು ತೆರೆಮರೆ ಹಿಂದಿನ Read more…

ಚುನಾವಣಾ ಪ್ರಣಾಳಿಕೆಯಲ್ಲಿ ಭರಪೂರ ಭರವಸೆ ನೀಡಿದ ‘ಆಮ್ ಆದ್ಮಿ’

ಆಮ್ ಆದ್ಮಿ ಪಕ್ಷ(ಆಪ್) ಕೂಡ ಈಗ ರೈತರ ಸಾಲ ಮನ್ನಾ ಮಾಡಲು ಮುಂದಾಗಿದೆ. ಅಷ್ಟೇ ಅಲ್ಲ, ಮನೆ ಜೊತೆಗೆ ನೀರನ್ನು ನೀಡುವುದಾಗಿ ಭರವಸೆ ನೀಡಿದೆ. ಅಂದ ಹಾಗೆ ಇದು Read more…

ಉಪ ಚುನಾವಣೆಯಲ್ಲಿ ಯಾರೆಲ್ಲಾ ಕಣಕ್ಕಿಳಿಯಲಿದ್ದಾರೆ ಗೊತ್ತಾ…?

ಬೆಂಗಳೂರು: ರಾಜ್ಯದ 3 ಲೋಕಸಭೆ ಮತ್ತು 2 ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ಈ ಮೂಲಕ ಮತ್ತೆ ರಾಜ್ಯದಲ್ಲಿ ಚುನಾವಣಾ ಪೈಪೋಟಿ ಶುರುವಾಗಿದೆ. ಯಡಿಯೂರಪ್ಪ ಅವರು Read more…

ತೆಲಂಗಾಣ ವಿಧಾನಸಭೆ ವಿಸರ್ಜನೆಗೆ ರಾಜ್ಯಪಾಲರ ಅಸ್ತು

ಅವಧಿಗೂ ಮುನ್ನವೇ ತೆಲಂಗಾಣ ವಿಧಾನಸಭೆ ವಿಸರ್ಜನೆಯಾಗೋದು ಖಚಿತವಾಗಿದೆ. ಸರ್ಕಾರ ವಿಸರ್ಜನೆಗೆ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಶಿಫಾರಸ್ಸು ಮಾಡಿದ್ದಾರೆ. ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ಬಗ್ಗೆ ಮಹತ್ವದ Read more…

ಅವರು ಅತ್ತಿದ್ದಕ್ಕೆ ಕಾಂಗ್ರೆಸ್‌ ಕಾರಣ ಅಲ್ಲ: ದಿನೇಶ್ ಗುಂಡೂರಾವ್‌

ಬೆಂಗಳೂರು : ಮುಖ್ಯಮಂತ್ರಿ ಕುಮಾರಸ್ವಾಮಿ ಸಮಾವೇಶದಲ್ಲಿ ಅತ್ತಿದ್ದು ಭಾವುಕರಾಗಿಯೇ ಹೊರತು, ಅದಕ್ಕೆ ಕಾಂಗ್ರೆಸ್‌ ನಾಯಕರು ಕಾರಣ ಅಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ವಿಧಾನಸಭೆ ಮಾಜಿ Read more…

ಬಹುಮತ ಸಾಬೀತುಪಡಿಸಿದ ಕುಮಾರಸ್ವಾಮಿ : ವಾಕ್ ಔಟ್ ಮಾಡಿದ ಬಿಜೆಪಿ

ನೂತನ ಸಿಎಂ ಕುಮಾರಸ್ವಾಮಿ ಮತ್ತೊಂದು ಗೆಲುವು ಸಾಧಿಸಿದ್ದಾರೆ. ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕುಮಾರಸ್ವಾಮಿ ವಿಶ್ವಾಸ ಮತಯಾಚನೆಗೆ ಮುಂದಾದ್ರೆ ಬಿಜೆಪಿ ಸದಸ್ಯರು ಸದನದಿಂದ ಹೊರ ನಡೆದಿದ್ದರು. ವಿಶ್ವಾಸ ಮತಯಾಚನೆಗೂ Read more…

ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿ ಬಿ.ಎಸ್. ಯಡಿಯೂರಪ್ಪ?

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಮುಖ್ಯಮಂತ್ರಿಯಾಗಿ ಜೆಡಿಎಸ್ ನ  ಹೆಚ್.ಡಿ. ಕುಮಾರಸ್ವಾಮಿ ಉಪ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನ ಜಿ. ಪರಮೇಶ್ವರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಾಳೆ ವಿಧಾನಸಭಾ Read more…

ರಂಗೇರಿದ ವಿಧಾನಸಭಾ ಸ್ಪೀಕರ್ ಚುನಾವಣಾ ಕಣ

ವಿಧಾನಸಭಾ ಸಭಾಪತಿ ಸ್ಥಾನಕ್ಕೆ ನಾಳೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಶಾಸಕ ರಮೇಶ್ ಕುಮಾರ್ ಇಂದು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ವಿಧಾನಸಭಾ ಕಾರ್ಯದರ್ಶಿ ಎಸ್. ಮೂರ್ತಿಯವರಿಗೆ Read more…

ಭಾಷಣದ ವೇಳೆ ಭಾವುಕರಾದ ಯಡಿಯೂರಪ್ಪ

ಸಿಎಂ ಯಡಿಯೂರಪ್ಪ ವಿಧಾನಸಭೆ ಕಲಾಪದಲ್ಲಿ ಭಾಷಣ ಶುರು ಮಾಡಿದ್ದಾರೆ. ಭಾಷಣದ ಆರಂಭದಲ್ಲೇ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಾಧ್ಯಕ್ಷ ಅಮಿತ್ ಶಾರ ಬಗ್ಗೆ ಉಲ್ಲೇಖ ಮಾಡಿದ್ದಾರೆ. ಪರಿವರ್ತನಾ ಯಾತ್ರೆಯಲ್ಲಿ Read more…

ಎಲ್ಲ ಶಾಸಕರೂ ನಮ್ಮ ಜೊತೆಗಿದ್ದಾರೆ: ಡಿಕೆಶಿ ವಿಶ್ವಾಸ

ವಿಧಾನಸಭೆ ಕಲಾಪ ಮುಗಿಸಿ ಹೊರ ಬಂದ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಎಲ್ಲ ಶಾಸಕರೂ ನಮ್ಮ ಜೊತೆಗಿದ್ದಾರೆಂದಿದ್ದಾರೆ. ಇಬ್ಬರು ಶಾಸಕರು ಸದನಕ್ಕೆ ಗೈರಾಗಿದ್ದಾರೆ ಎಂಬ ಪ್ರಶ್ನೆಗೆ Read more…

ವಿಧಾನಸಭೆ ಕಲಾಪ ಆರಂಭ : ಕಲಾಪಕ್ಕೆ ಇಬ್ಬರು ಶಾಸಕರ ಗೈರು

ವಿಧಾನಸಭೆ ಕಲಾಪ ಆರಂಭವಾಗಿದೆ. ವಂದೇ ಮಾತರಂ ಜೊತೆ ಕಲಾಪವನ್ನು ಆರಂಭಿಸಲಾಗಿದೆ. ಎಲ್ಲ ಶಾಸಕರಿಗೆ  ಬೋಪಯ್ಯ ಪ್ರಮಾಣ ವಚನ ಬೊಧಿಸಿದ್ದಾರೆ. ಮೊದಲು ಸಿಎಂ ಯಡಿಯೂರಪ್ಪ ಪ್ರತಿಜ್ಞಾವಿಧಿ ಸ್ವೀಕರಿಸಿದ್ರು. ನಂತ್ರ ವಿರೋಧ Read more…

ಕೊಳ್ಳೇಗಾಲದಲ್ಲಿ ಮಹೇಶ್ ಗೆಲುವು : ಕರ್ನಾಟಕದಲ್ಲಿ ಖಾತೆ ತೆರೆದ ಬಿಎಸ್ಪಿ

ಕರ್ನಾಟಕದಲ್ಲಿ ಬಿಎಸ್ಪಿ ಖಾತೆ ತೆರೆದಿದೆ. ಅನೇಕ ವರ್ಷಗಳ ನಂತ್ರ ರಾಜ್ಯದಲ್ಲಿ ಬಿಎಸ್ಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಬಿಎಸ್ಪಿ ಅಭ್ಯರ್ಥಿ ಮಹೇಶ್ ಗೆಲುವು ಸಾಧಿಸಿದ್ದಾರೆ. ಕೊಳ್ಳೇಗಾಲದಲ್ಲಿ Read more…

ಮತದಾನಕ್ಕೆ ತೆರಳುವಾಗಲೇ ನಡೆದಿದೆ ದುರಂತ

ಮತದಾನ ಮಾಡಲು ಆಟೋದಲ್ಲಿ ತೆರಳುತ್ತಿದ್ದ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಓರ್ವರು ಸಾವನ್ನಪ್ಪಿ 10 ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ ಬೇಲೂರಿನಲ್ಲಿ ನಡೆದಿದೆ. Read more…

ಮತದಾನಕ್ಕೂ ಮುನ್ನ ಗೋ ಪೂಜೆ ಮಾಡಿದ ಶ್ರೀರಾಮುಲು

ಬಾದಾಮಿ ಹಾಗೂ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಸಂಸದ ಬಿ. ಶ್ರೀರಾಮುಲು ಇಂದು ಮತದಾನಕ್ಕೂ ಮುನ್ನ ತಮ್ಮ ನಿವಾಸದಲ್ಲಿ ಗೋ ಪೂಜೆ ನೆರವೇರಿಸಿದ್ದಾರೆ. ಬಳ್ಳಾರಿಯ ತಮ್ಮ Read more…

ಮತ ಚಲಾಯಿಸಿ ಸಂಭ್ರಮಿಸಿದ ನಿವೇದಿತಾ ಗೌಡ

‘ಬಿಗ್ ಬಾಸ್’ ಖ್ಯಾತಿಯ ನಿವೇದಿತಾ ಗೌಡರಿಗೆ ಇಂದು ವಿಶೇಷ ದಿನ. ಹೌದು, ನಿವೇದಿತಾ ಗೌಡ ಇಂದು ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ ಹುಟ್ಟು ಹಬ್ಬದ ದಿನದಂದೇ Read more…

ಬಸ್ ಗಳಿಲ್ಲದೆ ಮತದಾನಕ್ಕೆ ತೆರಳಲು ಪರದಾಡಿದ ಮತದಾರರು

ರಾಜ್ಯ ವಿಧಾನಸಭಾ ಚುನಾವಣೆಗೆ ಇಂದು ನಡೆಯುತ್ತಿರುವ ಮತದಾನದಲ್ಲಿ ತಮ್ಮ ಹಕ್ಕು ಚಲಾಯಿಸಲು ಮುಂದಾದ ಹೊರ ಊರುಗಳಲ್ಲಿರುವ ಮತದಾರರು ಬಸ್ ಗಳಿಲ್ಲದೆ ಪರದಾಡುತ್ತಿದ್ದಾರೆ. ಕಾರ್ಯ ನಿಮಿತ್ತ ಪರವೂರುಗಳಲ್ಲಿ ನೆಲೆಸಿರುವ ಮತದಾರರು Read more…

ಮತದಾನಕ್ಕೆ ಬಂದಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

ಮತದಾನಕ್ಕೆಂದು ಬಂದಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಅಂಡಿಜೆ ಗ್ರಾಮದಲ್ಲಿ ನಡೆದಿದೆ. ಜಾರಿಗೆದಡಿ ನಿವಾಸಿ 70 ವರ್ಷದ ಅಣ್ಣಿ ಆಚಾರ್ಯ ಸಾವನ್ನಪ್ಪಿದವರಾಗಿದ್ದು, Read more…

ಅಂಬುಲೆನ್ಸ್ ನಲ್ಲಿ ಬಂದು ಮತ ಚಲಾಯಿಸಿದ ಅಭ್ಯರ್ಥಿ

ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಪಕ್ಷೇತರ ಅಭ್ಯರ್ಥಿಯೊಬ್ಬರು ಅಂಬುಲೆನ್ಸ್ ನಲ್ಲಿ ಬಂದು ಮತ ಚಲಾಯಿಸಿರುವ ಘಟನೆ ಮೈಸೂರಿನ ಕೆ.ಆರ್. ನಗರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ. ಕೆ.ಆರ್. ನಗರ ಕ್ಷೇತ್ರದಲ್ಲಿ Read more…

ಸರದಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಮದುಮಗಳು

ರಾಜ್ಯ ವಿಧಾನಸಭಾ ಚುನಾವಣೆಗೆ ಇಂದು ನಡೆಯುತ್ತಿರುವ ಮತದಾನದ ವೇಳೆ ಮಂಗಳೂರಿನಲ್ಲಿ ಮದುಮಗಳು ಸರದಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸಿದ್ದಾರೆ. ವಿಯೋಲಾ ಫರ್ನಾಡೀಸ್ ಅವರ ವಿವಾಹ ಇಂದು ನಡೆಯಲಿದೆ Read more…

ಕೈ ಕೊಟ್ಟ ಇವಿಎಂ ಯಂತ್ರ-ಕೆಲ ಮತಗಟ್ಟೆಯಲ್ಲಿ ಆರಂಭವಾಗದ ಮತದಾನ

ಇಂದು ನಡೆಯುತ್ತಿರುವ ರಾಜ್ಯ ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಇಂದು ಬೆಳಿಗ್ಗೆ 7 ಗಂಟೆಯಿಂದ ಆರಂಭಗೊಂಡಿದ್ದು, ಕೆಲ ಮತಗಟ್ಟೆಗಳಲ್ಲಿ ಮತಯಂತ್ರದಲ್ಲಿ ತಲೆದೋರಿದ ತಾಂತ್ರಿಕ ದೋಷದಿಂದ ಇನ್ನೂ ಮತದಾನ ಆರಂಭವಾಗಿಲ್ಲವೆಂದು Read more…

ಚುನಾವಣಾ ಸಿಬ್ಬಂದಿಗೆ ಇಂದಿರಾ ಕ್ಯಾಂಟೀನ್ ಊಟ

ಬೆಂಗಳೂರಿನ ಮತಗಟ್ಟೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಚುನಾವಣಾ ಸಿಬ್ಬಂದಿಗೆ ಇಂದಿರಾ ಕ್ಯಾಂಟೀನ್ ನಲ್ಲಿ ತಯಾರಿಸಿದ ಊಟ-ತಿಂಡಿಯ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನ ವಿವಿಧ ವಾರ್ಡ್ ಗಳಲ್ಲಿರುವ ಇಂದಿರಾ ಕ್ಯಾಂಟೀನ್ Read more…

ಇವಿಎಂ ಯಂತ್ರದಲ್ಲಿ ದೋಷ: ಮತ ಚಲಾಯಿಸಲು ಕಾದು ನಿಂತ ದೇವೇಗೌಡರು

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಟ ಹೆಚ್.ಡಿ. ದೇವೇಗೌಡ ವಿಧಾನಸಭಾ ಚುನಾವಣೆಗೆ ಮತ ಚಲಾಯಿಸಲು ಹೊಳೆನರಸೀಪುರದ ಪಡವಲಹಿಪ್ಪೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಗೆ ಹೋದ ವೇಳೆ ಮತ ಯಂತ್ರದಲ್ಲಿ Read more…

ಮಂದಗತಿಯಲ್ಲಿ ಆರಂಭಗೊಂಡ ಮತದಾನ ಪ್ರಕ್ರಿಯೆ

ರಾಜ್ಯ ವಿಧಾನಸಭೆಗೆ ನಡೆಯುತ್ತಿರುವ ಚುನಾವಣೆಯ ಮತದಾನ ಪ್ರಕ್ರಿಯೆ ಇಂದು ಬೆಳಿಗ್ಗೆ 7 ಗಂಟೆಯಿಂದ ಆರಂಭಗೊಂಡಿದ್ದು, ಮತಗಟ್ಟೆಗಳಲ್ಲಿ ಆರಂಭದಲ್ಲಿ ಜನಸಂದಣಿ ಕಾಣದೆ ಮಂದಗತಿಯಲ್ಲಿ ಸಾಗಿದ್ದರೂ ಬಳಿಕ ಹೆಚ್ಚಳವಾಗುವ ಸಾಧ್ಯತೆಯಿದೆ. ಕೆಲ Read more…

2019 ರಲ್ಲಿ ‘ಕೈ’ಗೆ ಬಲ ಬಂದ್ರೆ ಪಿಎಂ ಆಗ್ತೇನೆ–ರಾಹುಲ್ ಗಾಂಧಿ

ಕರ್ನಾಟಕ ವಿಧಾನಸಭೆ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಹುಮುಖ್ಯ ಹೇಳಿಕೆಯೊಂದನ್ನು ನೀಡಿದ್ದಾರೆ. ಮಂಗಳವಾರ ಚುನಾವಣಾ ಪ್ರಚಾರ ನಡೆಸಿದ ರಾಹುಲ್ ಗಾಂಧಿ 2019 ರಲ್ಲಿ ಲೋಕಸಭೆ Read more…

ತ್ರಿಶಂಕು ವಿಧಾನಸಭೆ, ತಲೆನೋವಾದ ಸಮೀಕ್ಷೆ

ವಿಧಾನಸಭೆ ಚುನಾವಣೆಯ ಮತದಾನ ಪೂರ್ವ ಸಮೀಕ್ಷೆ ನಡೆಸಲಾಗಿದ್ದು, ಅತಂತ್ರ ವಿಧಾನಸಭೆ ಫಲಿತಾಂಶ ಬರುವ ಸಾಧ್ಯತೆ ಇದೆ. ಇತ್ತೀಚೆಗೆ ಇಂಡಿಯಾ ಟುಡೇ–ಕಾರ್ವಿ ನಡೆಸಿದ ಸಮೀಕ್ಷೆಯಲ್ಲೂ ಅತಂತ್ರ ವಿಧಾನಸಭೆ ಫಲಿತಾಂಶದ ಬಗ್ಗೆ Read more…

ಯಾವ ಪಕ್ಷಕ್ಕೂ ಇಲ್ಲ ಬಹುಮತ, ಅತಂತ್ರ ಸರ್ಕಾರ ನಿಶ್ಚಿತ…?

ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನ ಪೂರ್ವ ಸಮೀಕ್ಷೆ ನಡೆಸಲಾಗಿದ್ದು, ಅತಂತ್ರ ವಿಧಾನಸಭೆ ಫಲಿತಾಂಶ ಬುರುವ ಸಾಧ್ಯತೆ ಇದೆ. ಎ.ಬಿ.ಪಿ.ಯಿಂದ ನಡೆಸಲಾದ ಮತದಾನ ಪೂರ್ವ ಸಮೀಕ್ಷೆಯಲ್ಲಿ ಬಿ.ಜೆ.ಪಿ. ಬಹುದೊಡ್ಡ ಪಕ್ಷವಾಗಿ Read more…

ಅಪ್ರಾಪ್ತೆಯರ ಮೇಲೆ ಅತ್ಯಾಚಾರ ಎಸಗಿದವರಿಗೆ ಗಲ್ಲು

ಅಪ್ರಾಪ್ತೆಯರ ಮೇಲೆ ಅತ್ಯಾಚಾರ ಎಸಗಿದವರಿಗೆ ಗಲ್ಲು ಶಿಕ್ಷೆ ವಿಧಿಸುವ ಕುರಿತು ಹರಿಯಾಣ ವಿಧಾನಸಭೆಯಲ್ಲಿ ಮಹತ್ವದ ವಿಧೇಯಕ ಅಂಗೀಕರಿಸಲಾಗಿದೆ. ಹರಿಯಾಣದಲ್ಲಿ ಇತ್ತೀಚೆಗೆ ಅಪ್ರಾಪ್ತೆಯರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾದ ಹಿನ್ನಲೆಯಲ್ಲಿ Read more…

ವೈರಲ್ ಆಗಿದೆ ಶಾಸಕರ ಮಾರಾಮಾರಿ ವಿಡಿಯೋ

ಗುಜರಾತ್ ವಿಧಾನಸಭೆಯಲ್ಲಿ ಮಾರಾಮಾರಿ ನಡೆದಿದೆ. ಬಿಜೆಪಿ ಶಾಸಕ ಜಗದೀಶ್ ಪಾಂಚಲ್ ಹಾಗೂ ಕಾಂಗ್ರೆಸ್ ನ ಪ್ರತಾಪ್ ಧುದತ್ ಪರಸ್ಪರ ಕಿತ್ತಾಡಿಕೊಂಡಿದ್ದಾರೆ. ಅಸಾರಾಂ ಬಾಪು ವಿರುದ್ಧದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಜಸ್ಟಿಸ್ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...