alex Certify
ಕನ್ನಡ ದುನಿಯಾ       Mobile App
       

Kannada Duniya

ಯಾರಾಗಲಿದ್ದಾರೆ ವಿಧಾನ ಪರಿಷತ್ ವಿಪಕ್ಷ ನಾಯಕ?

ವಿಧಾನಪರಿಷತ್ ವಿಪಕ್ಷ ನಾಯಕರಾಗಿದ್ದ ಕೆ.ಎಸ್. ಈಶ್ವರಪ್ಪ ಈಗ ಶಿವಮೊಗ್ಗ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದು, ಈ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕನ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಈಗ Read more…

ಬೆಂಗಳೂರಿನಲ್ಲಿಂದು ಸಮನ್ವಯ ಸಮಿತಿಯ ಮೊದಲ ಸಭೆ

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಹಿನ್ನೆಲೆಯಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು, ಸುಗಮ ಆಡಳಿತ ನಿರ್ವಹಣೆಗಾಗಿ ಸಮನ್ವಯ ಸಮಿತಿಯನ್ನು ರಚಿಸಲಾಗಿತ್ತು. Read more…

ಸಚಿವರ ಕೊಠಡಿಯಲ್ಲಿ ಇನ್ನೂ ರಾರಾಜಿಸುತ್ತಿದೆ ಮಾಜಿ ಸಿಎಂ ಫೋಟೋ

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟದ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಮುಖ್ಯಮಂತ್ರಿಯಾಗಿ ಜೆಡಿಎಸ್ ನ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಉಪ Read more…

ಕಾಂಗ್ರೆಸ್ ಸಂಸದರೊಂದಿಗೆ ಉಪ ಮುಖ್ಯಮಂತ್ರಿ ಪರಮೇಶ್ವರ್ ಸಭೆ

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರದ ಸಚಿವರುಗಳಾಗಿ ಉಭಯ ಪಕ್ಷಗಳ ಕೆಲ ಶಾಸಕರು ಪ್ರಮಾಣವಚನ ಸ್ವೀಕರಿಸಿದ ಬಳಿಕ, ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಈ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ Read more…

ಮತ್ತೆ ಸರ್ಕಾರ ರಚನೆಗೆ ಈ ಲೆಕ್ಕಾಚಾರದಲ್ಲಿದೆಯಾ ಬಿಜೆಪಿ?

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅತ್ಯಧಿಕ ಸ್ಥಾನ ಗಳಿಸಿದರೂ ಅಧಿಕಾರ ಪಡೆಯುವಲ್ಲಿ ವಿಫಲವಾಯಿತು. ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಬಿ.ಎಸ್. ಯಡಿಯೂರಪ್ಪನವರು ಅನ್ಯ ಪಕ್ಷಗಳ ಶಾಸಕರ ಬೆಂಬಲ ಸಿಗದ ಕಾರಣ Read more…

ಸಚಿವರ ಪ್ರಮಾಣವಚನ ಸಮಾರಂಭ ಬುಧವಾರಕ್ಕೆ ಮುಂದೂಡಿಕೆ?

ಇಂದು ಬೆಳಗ್ಗೆಯಿಂದ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕಸರತ್ತುಗಳು ನಡೆಯುತ್ತಲೇ ಇವೆ. ಪದ್ಮನಾಭನಗರದ ಜೆಡಿಎಸ್ ವರಿಷ್ಠ ದೇವೇಗೌಡರ ನಿವಾಸದಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ವೇಣುಗೋಪಾಲ್, ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, Read more…

ಸಾಲ ಮನ್ನಾ ಕುರಿತು ನಾಳೆ ಸಿಎಂ, ರೈತ ಸಂಘಟನೆಗಳ ಸಭೆ

ಕಾಂಗ್ರೆಸ್-ಜೆಡಿಎಸ್ ನೇತೃತ್ವದಲ್ಲಿ ಮುಖ್ಯಮಂತ್ರಿಯಾಗಿ ಹೆಚ್.ಡಿ. ಕುಮಾರಸ್ವಾಮಿ ಅಧಿಕಾರಕ್ಕೆ ಬಂದಾಗಿನಿಂದ ಅಡ್ಡಗೋಡೆ ಮೇಲಿಟ್ಟ ದೀಪದಂತೆ ಇದ್ದ ರೈತರ ಸಾಲಮನ್ನಾ ಕುರಿತ ವಿಚಾರದ ಬಗ್ಗೆ ನಾಳೆ ಮುಖ್ಯಮಂತ್ರಿಗಳು ನಿರ್ಣಯ ಕೈಗೊಳ್ಳಲಿದ್ದಾರೆ. ರೈತರ Read more…

ಸಚಿವ ಸ್ಥಾನಕ್ಕೆ ದುಂಬಾಲು ಬಿದ್ದಿಲ್ಲ: ಜಮೀರ್

ಬೆಂಗಳೂರು: ನನಗೆ ಸಚಿವ ಸ್ಥಾನ ನೀಡಬೇಕು ಎಂದು ನಾನು ಯಾರ ಬಳಿಯೂ ಕೇಳಿಕೊಂಡಿಲ್ಲ, ಕೇಳುವುದೂ ಇಲ್ಲ ಎಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಜಮೀರ್ ಅಹಮದ್ ಖಾನ್ Read more…

ರಾಜೀನಾಮೆ ನೀಡಲು ಮುಂದಾದ ಪರಮೇಶ್ವರ್ ಗೆ ಪರಿಷತ್ ಸಭಾಪತಿ ಹೇಳಿದ್ದೇನು?

ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಕೂಟದ ಸರ್ಕಾರದಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿದ್ದ ಜಿ. ಪರಮೇಶ್ವರ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಉಪ ಮುಖ್ಯಮಂತ್ರಿಯಾದ ಬಳಿಕ ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷ Read more…

ಶಾಸಕರು ತಂಗಿದ್ದ ಹೋಟೆಲ್ಗೆ ತೆರಳಿ ಅಭಿನಂದಿಸಿದ ಸೋನಿಯಾ

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ರಾಜ್ಯದಲ್ಲಿ ಇಂದು ಅಸ್ತಿತ್ವಕ್ಕೆ ಬಂದಿದ್ದು, ಸಂಜೆ 4-30 ಕ್ಕೆ ಮುಖ್ಯಮಂತ್ರಿಯಾಗಿ ಜೆಡಿಎಸ್ ನ ಕುಮಾರಸ್ವಾಮಿ ಉಪಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನ ಜಿ. ಪರಮೇಶ್ವರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. Read more…

ನಿಗದಿಯಂತೆ ವಿಧಾನಸೌಧದ ಮುಂಭಾಗದಲ್ಲಿ ನಡೆಯಲಿದೆ ಪ್ರಮಾಣವಚನ

ಮುಖ್ಯಮಂತ್ರಿಯಾಗಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಪ್ರಮಾಣವಚನ ಸ್ವೀಕರಿಸುತ್ತಿದ್ದು, ಇದಕ್ಕಾಗಿ ವಿಧಾನಸೌಧದ ಮುಂಭಾಗ ವೇದಿಕೆ ನಿರ್ಮಿಸಲಾಗಿದೆ. ಆದರೆ Read more…

ವಿಧಾನಸೌಧದ ಬಳಿ ಬಿಎಂಟಿಸಿ ಬಸ್ ಸಂಚಾರ ನಿಷೇಧ

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಇಂದು ಅಧಿಕಾರಕ್ಕೆ ಬರುತ್ತಿದ್ದು, ಮುಖ್ಯಮಂತ್ರಿಯಾಗಿ ಜೆಡಿಎಸ್ ನ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನ ಜಿ. ಪರಮೇಶ್ವರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. Read more…

ಹೆಚ್.ಡಿ.ಕೆ. ಪ್ರಮಾಣವಚನ ಸಮಾರಂಭಕ್ಕೆ ಭರ್ಜರಿ ಸಿದ್ಧತೆ

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿಯವರು ನಾಳೆ ಸಂಜೆ 4.30 ಕ್ಕೆ ವಿಧಾನಸೌಧದ ಮುಂಭಾಗದಲ್ಲಿ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ಇದಕ್ಕಾಗಿ ಭಾರೀ ಸಿದ್ಧತೆ Read more…

ಏನಾಗಲಿದೆ ರಾಜ್ಯ ಸರ್ಕಾರದ ಭವಿಷ್ಯ…?

ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದ ರಾಜ್ಯ ಸರ್ಕಾರಕ್ಕೆ ಇಂದು ಅಗ್ನಿ ಪರೀಕ್ಷೆ. ಸುಪ್ರೀಂ ಕೋರ್ಟ್ ಆದೇಶದಂತೆ ಇಂದು ಸಂಜೆ 4 ಗಂಟೆಗೆ ಬಹುಮತ ಸಾಬೀತುಪಡಿಸುವ ಅನಿವಾರ್ಯತೆಯಲ್ಲಿರುವ ಯಡಿಯೂರಪ್ಪನವರು ಇದಕ್ಕೆ ಬೇಕಾದ Read more…

ಕಾಂಗ್ರೆಸ್ ಗೆ ಶಾಕ್ ! ಶಾಸಕಾಂಗ ಸಭೆಗೆ 12 ಶಾಸಕರ ಗೈರು

ಯಾವುದೇ ಪಕ್ಷಕ್ಕೆ ಬಹುಮತವಿಲ್ಲದೆ ರಾಜ್ಯದಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾದ ಹಿನ್ನಲೆಯಲ್ಲಿ ಅಧಿಕಾರಕ್ಕೇರಲು ಮೂರೂ ಪಕ್ಷಗಳು ತಯಾರಿ ನಡೆಸುತ್ತಿದ್ದು, ಜೆಡಿಎಸ್ ಜೊತೆ ಕಾಂಗ್ರೆಸ್ ಈಗಾಗಲೇ ಕೈ ಜೋಡಿಸಿದ್ದರೆ ಜೆಡಿಎಸ್ ಬೆಂಬಲ Read more…

ವಿಧಾನಸೌಧದ ವಿಶೇಷತೆ ಏನು ಗೊತ್ತಾ…?

ರಾಜ್ಯ ವಿಧಾನಮಂಡಲದ ಸಭೆ ನಡೆಯುವ ಕಟ್ಟಡವೇ ವಿಧಾನಸೌಧ. 1952ರಲ್ಲಿ ಪ್ರಾರಂಭವಾದ ಕಟ್ಟಡ ಪೂರ್ಣಗೊಳ್ಳಲು ನಾಲ್ಕು ವರ್ಷಗಳು ತಗುಲಿವೆ. ಕರ್ನಾಟಕದ ಗೆಜೆಟ್‌ ಪ್ರಕಾರ ಅಂದು ವಿಧಾನಸೌಧ ಕಟ್ಟಲು ತಗುಲಿದ ವೆಚ್ಚ Read more…

ವಿಧಾನಸೌಧದಲ್ಲಿ ನಡೆದಿದೆ ಆಘಾತಕಾರಿ ಘಟನೆ

ಬೆಂಗಳೂರು: ವಿಧಾನಸೌಧದಲ್ಲಿ ಲಿಫ್ಟ್ ಕೈಕೊಟ್ಟು ಕೆಲಕಾಲ ಆತಂಕ ಮೂಡಿಸಿದ ಘಟನೆ ನಡೆದಿದೆ. ಲಿಫ್ಟ್ ಕೈಕೊಟ್ಟು, ಮೂವರು 1 ಗಂಟೆಗೂ ಅಧಿಕ ಕಾಲ ಪರದಾಡಿದ್ದಾರೆ. ಮುಖ್ಯಮಂತ್ರಿಯವರ ಕಚೇರಿ ಛಾಯಾಗ್ರಾಹಕ ವಿಶ್ವೇಶ್ವರಯ್ಯ, Read more…

ವಿಧಾನಸೌಧದಲ್ಲೇ ಮಹಿಳಾ ಅಧಿಕಾರಿಗೆ ಲೈಂಗಿಕ ಕಿರುಕುಳ..?

ಬೆಂಗಳೂರು: ರಾಜ್ಯದ ಆಡಳಿತದ ಶಕ್ತಿಕೇಂದ್ರವಾಗಿರುವ ವಿಧಾನಸೌಧದಲ್ಲಿಯೇ ಮಹಿಳಾ ಅಧಿಕಾರಿಯೊಬ್ಬರಿಗೆ ಹಿರಿಯ ಅಧಿಕಾರಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ವಿಧಾನಸೌಧದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳಾ ಅಧಿಕಾರಿಯನ್ನು Read more…

ಜಗಮಗಿಸಿದ ವಿಧಾನಸೌಧ : ಇಂದು ರಾಷ್ಟ್ರಪತಿ ಭಾಷಣ

ಬೆಂಗಳೂರು: ರಾಜ್ಯದ ಶಕ್ತಿಸೌಧ ವಿಧಾನಸೌಧ ವಜ್ರಮಹೋತ್ಸವ ಸಮಾರಂಭ ಇಂದು ನಡೆಯಲಿದೆ. ಬೆಳಿಗ್ಗೆ 11 ಗಂಟೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು, ವಿಧಾನಮಂಡಲ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದಾರೆ. ಸಮಾರಂಭದಲ್ಲಿ Read more…

ಶಾಸಕರಿಗೆ ಚಿನ್ನದ ಬಿಸ್ಕೆಟ್, ಸಿಬ್ಬಂದಿಗೆ ಬೆಳ್ಳಿತಟ್ಟೆ

ಬೆಂಗಳೂರು: ವಿಧಾನಸೌಧ ವಜ್ರ ಮಹೋತ್ಸವದ ನೆನಪಲ್ಲಿ ಶಾಸಕರಿಗೆ ಚಿನ್ನದ ಬಿಸ್ಕೆಟ್ ಮತ್ತು ಸಿಬ್ಬಂದಿಗೆ ಬೆಳ್ಳಿ ತಟ್ಟೆಯನ್ನು ಉಡುಗೊರೆಯಾಗಿ ನೀಡಲು ಉದ್ದೇಶಿಸಲಾಗಿದ್ದು, ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ವಿಧಾನಸಭೆ ಮತ್ತು Read more…

ವಿಧಾನಸೌಧ, ನೆಹರೂ ತಾರಾಲಯಕ್ಕೆ ಬಾಂಬ್ ಬೆದರಿಕೆ

ಬೆಂಗಳೂರು: ರಾಜ್ಯದ ಶಕ್ತಿಸೌಧವಾಗಿರುವ ವಿಧಾನಸೌಧವನ್ನು ಸ್ಪೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ. ಮಧ್ಯಾಹ್ನ ‘ನಮ್ಮ 100’ ಗೆ ಕರೆ ಮಾಡಿದ್ದ ವ್ಯಕ್ತಿಯೊಬ್ಬ ವಿಧಾನಸೌಧ ಮತ್ತು ನೆಹರೂ ತಾರಾಲಯವನ್ನು ರಾಸಾಯನಿಕ ಬಾಂಬ್ ನಿಂದ Read more…

ವಿಧಾನಸೌಧದಲ್ಲೇ ನಡೆದಿದೆ ಆಘಾತಕಾರಿ ಘಟನೆ

ಬೆಂಗಳೂರು: ರಾಜ್ಯದ ಶಕ್ತಿಕೇಂದ್ರ ವಿಧಾನಸೌಧದಲ್ಲಿಯೇ ಆಘಾತಕಾರಿ ಘಟನೆಯೊಂದು ನಡೆದಿದೆ. ಹಿಜಾಬ್ ಧರಿಸಿದ್ದ ವಿದ್ಯಾರ್ಥಿನಿಗೆ ಪ್ರವೇಶ ನಿರಾಕರಿಸಲಾಗಿದೆ. ರಾಜ್ಯ ವಿಧಾನ ಮಂಡಲ ಅಧಿವೇಶನ ನಡೆಯುತ್ತಿದ್ದು, ಬೆಂಗಳೂರಿನ ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿಗಳು Read more…

ವಿಧಾನಸೌಧ ಸಿಬ್ಬಂದಿಗೆ ನಡುಕ ಹುಟ್ಟಿಸಿದ ಸರ್ಪ

ಬೆಳಗ್ಗೆ ಕರ್ತವ್ಯಕ್ಕೆ ಅಂತಾ ಬೆಂಗಳೂರಿನ ವಿಧಾನಸೌಧಕ್ಕೆ ಬಂದವರಿಗೆಲ್ಲ ಶಾಕ್ ಕಾದಿತ್ತು. 3 ಅಡಿ ಉದ್ದದ ಸರ್ಪವೊಂದು ವಿಧಾನಸೌಧದ ಆವರಣದಲ್ಲಿರುವ ಲಾನ್ ನಲ್ಲಿ ಹಾಯಾಗಿ ಮಲಗಿತ್ತು. ಸುಮಾರು 45 ನಿಮಿಷಗಳವರೆಗೂ Read more…

ನಾಪತ್ತೆಯಾಗಿದ್ದ ಸಚಿವರ ಮೊಬೈಲ್ ಪತ್ತೆ

ವಿಧಾನಸೌಧದಲ್ಲಿ ನಾಪತ್ತೆಯಾಗಿದ್ದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ಮೊಬೈಲ್ ಗಳು ಪತ್ತೆಯಾಗಿವೆ. ಮೊಬೈಲ್ ನಾಪತ್ತೆ ಸಂಬಂಧ ಸಚಿವರು, ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸಂತೋಷ್ ಲಾಡ್ Read more…

ಪೊಲೀಸರೊಂದಿಗೆ ಡಿ.ಕೆ. ರವಿ ಕುಟುಂಬಸ್ಥರ ಜಟಾಪಟಿ

ದಕ್ಷ ಜಿಲ್ಲಾಧಿಕಾರಿ ಡಿ.ಕೆ. ರವಿಯವರ ನಿಗೂಢ ಸಾವಿನ ಕುರಿತ ತನಿಖಾ ವರದಿಯನ್ನು ಬಹಿರಂಗಪಡಿಸಿ ಎಂದು ಒತ್ತಾಯಿಸಿ ಅವರ ಕುಟುಂಬಸ್ಥರು ನಡೆಸುತ್ತಿದ್ದ ಪ್ರತಿಭಟನೆ ಇಂದು ಹೊಸ ತಿರುವು ಪಡೆದಿದೆ. ಡಿ.ಕೆ. Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...