alex Certify
ಕನ್ನಡ ದುನಿಯಾ       Mobile App
       

Kannada Duniya

ಶಶಿಕಲಾ ಆರೋಗ್ಯದಲ್ಲಿ ಏರುಪೇರು: ಜೈಲು ಆಸ್ಪತ್ರೆಯಲ್ಲೇ ಚಿಕಿತ್ಸೆ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ವಿ.ಕೆ. ಶಶಿಕಲಾ ಅನಾರೋಗ್ಯಕ್ಕೀಡಾಗಿದ್ದು, ಜೈಲಿನ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ. ಶಶಿಕಲಾ ಅವರಿಗೆ ಬಿಪಿ, ಶುಗರ್ ಇದ್ದು Read more…

ಪತಿ ಸಾವಿನ ಸುದ್ದಿ ಕೇಳಿ ಕುಸಿದು ಬಿದ್ದ ಶಶಿಕಲಾ

ಬೆಂಗಳೂರು: ಚೆನ್ನೈ ಆಸ್ಪತ್ರೆಯಲ್ಲಿ ಪತಿ ನಟರಾಜನ್ ಮಾರುತಪ್ಪ(74) ಅವರು ನಿಧನರಾಗಿರುವ ಸುದ್ದಿ ತಿಳಿದ ವಿ.ಕೆ. ಶಶಿಕಲಾ ಕುಸಿದು ಬಿದ್ದಿದ್ದಾರೆ. ಅನಾರೋಗ್ಯದ ಕಾರಣ ನಟರಾಜನ್ ಅವರನ್ನು ಆಸ್ಪತ್ರೆಗೆ ಸೇರಿಸಿದಾಗಲೇ ಪರಪ್ಪನ Read more…

ಜಯಲಲಿತಾ ಆಪ್ತೆ ಶಶಿಕಲಾ ಪತಿ ನಟರಾಜನ್ ನಿಧನ

ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ. ಜಯಲಲಿತಾ ಆಪ್ತೆ ಶಶಿಕಲಾ ಅವರ ಪತಿ ಎಂ. ನಟರಾಜನ್ ತಡರಾತ್ರಿ ನಿಧನರಾಗಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಶಿಕಲಾ ಬೆಂಗಳೂರಿನ ಪರಪ್ಪನ Read more…

ಮರಳಿ ಜೈಲು ಸೇರಿದ ಶಶಿಕಲಾ

ಬೆಂಗಳೂರು: ಪೆರೋಲ್ ಮೇಲೆ ಹೊರ ಹೋಗಿದ್ದ ವಿ.ಕೆ. ಶಶಿಕಲಾ, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಮರಳಿದ್ದಾರೆ. ಪತಿ ನಟರಾಜನ್ ಕರಳು, ಕಿಡ್ನಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಅವರ ಆರೋಗ್ಯ ವಿಚಾರಿಸಲು Read more…

ಶಶಿಕಲಾ ಪೆರೋಲ್ ಅರ್ಜಿ ವಜಾ

ಬೆಂಗಳೂರು: ಅಕ್ರಮ ಸಂಪತ್ತು ಗಳಿಕೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ, ವಿ.ಕೆ. ಶಶಿಕಲಾ ಸಲ್ಲಿಸಿದ್ದ ಪೆರೋಲ್ ಅರ್ಜಿಯನ್ನು ಬಂಧಿಖಾನೆ ಇಲಾಖೆ ಅಧಿಕಾರಿಗಳು ತಿರಸ್ಕರಿಸಿದ್ದಾರೆ. ಶಶಿಕಲಾ ಅವರ ಪತಿ Read more…

ಶಶಿಕಲಾಗೆ ಸುಪ್ರೀಂಕೋರ್ಟ್ ಬಿಗ್ ಶಾಕ್

ನವದೆಹಲಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದೋಷಿಯಾಗಿ ವಿ.ಕೆ. ಶಶಿಕಲಾ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ತೀರ್ಪನ್ನು ಮರುಪರಿಶೀಲಿಸಬೇಕೆಂದು ಶಶಿಕಲಾ, ಇಳವರಸಿ ಹಾಗೂ ಸುಧಾಕರನ್ ಸಲ್ಲಿಸಿದ್ದ ಅರ್ಜಿಯನ್ನು Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...