alex Certify ಶಾಸಕ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಸಕನ ಅಮಾನವೀಯ ನಡೆಗೆ ಮೃತಪಟ್ಟ ವೈದ್ಯ: ಅಪಘಾತದಲ್ಲಿ ಗಾಯಗೊಂಡು ನರಳಾಡುತ್ತಿದ್ರೂ ನೆರವಿಗೆ ಬಾರದೇ ನಿರ್ಲಕ್ಷ್ಯ

ಚಿಕ್ಕಮಗಳೂರು: ಅಪಘಾತದಲ್ಲಿ ವೈದ್ಯರೊಬ್ಬರು ಗಂಭೀರವಾಗಿ ಗಾಯಗೊಂಡು ರಸ್ತೆಯಲ್ಲೇ ನರಳಾಡುತ್ತಿದ್ದರೂ, ಸಮೀಪದಲ್ಲೇ ಇದ್ದ ಶಾಸಕರೊಬ್ಬರು ಸಹಾಯಕ್ಕೆ ಬಂದಿಲ್ಲ ಎಂದು ಹೇಳಲಾಗಿದೆ. ಕರ್ತವ್ಯ ಮುಗಿಸಿ ಬೈಕ್ ನಲ್ಲಿ ಮನೆಗೆ ತೆರಳುತ್ತಿದ್ದ ಕೋವಿಡ್ Read more…

ಚುನಾವಣೆ ಹೊಸ್ತಿಲಲ್ಲೇ ‘ಬಿಜೆಪಿ’ ತೊರೆದ ಶಾಸಕರು….!

ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶ ವಿಧಾನಸಭೆಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಗೆಲುವಿಗಾಗಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ. ಗೆಲುವನ್ನೇ ಮಾನದಂಡವನ್ನಾಗಿರಿಸಿಕೊಂಡು ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗುತ್ತಿದ್ದು, ಈ Read more…

‘ಕ್ರಿಶ್ಚಿಯನ್’ ಧರ್ಮಕ್ಕೆ ಮತಾಂತರಗೊಂಡ ಬಿಜೆಪಿ ಶಾಸಕರ ತಾಯಿ…!

ಬಿಜೆಪಿ ಆಡಳಿತ ನಡೆಸುತ್ತಿರುವ ಹಲವು ರಾಜ್ಯಗಳಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಆದರೆ ಇದೇ ಸಂದರ್ಭದಲ್ಲಿ ಕರ್ನಾಟಕದ ಬಿಜೆಪಿ ಶಾಸಕರೊಬ್ಬರ ತಾಯಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿರುವ ಘಟನೆ Read more…

BIG NEWS: ಬಿಜೆಪಿ ಬಾಗಿಲಲ್ಲಿ ಮತ್ತೊಬ್ಬ ಶಾಸಕ, ಸಚಿವ ಸ್ಥಾನ ಕೊಟ್ರೆ ಪಕ್ಷ ಸೇರ್ಪಡೆ

ಚಾಮರಾಜನಗರ: ಕೊಳ್ಳೇಗಾಲ ಕ್ಷೇತ್ರದ ಶಾಸಕ ಎನ್. ಮಹೇಶ್ ಅವರು ಬಿಜೆಪಿಗೆ ಹತ್ತಿರವಾಗುತ್ತಿರುವುದು ಇತ್ತೀಚೆಗೆ ಚರ್ಚೆಗೆ ಒಳಗಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಾಸಕ ಮಹೇಶ್ ಅವರು, ಸಚಿವ ಸ್ಥಾನ Read more…

BIG BREAKING: ಕೋಟ್ಯಂತರ ರೂ. ವಂಚನೆ ಪ್ರಕರಣದಲ್ಲಿ ಶಾಸಕ ಅರೆಸ್ಟ್

ಕಾಸರಗೋಡು: ಸ್ಥಳೀಯ ಸಂಸ್ಥೆಗಳ ಚುನಾವಣೆ ಘೋಷಣೆಯಾದ ಒಂದು ದಿನದ ನಂತರ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್(ಐಯುಎಂಎಲ್) ಮುಖಂಡ ಹಾಗೂ ಮಂಜೇಶ್ವರ ಶಾಸಕ ಎಂ.ಸಿ. ಕಮರುದ್ದೀನ್ ಅವರನ್ನು ಬಂಧಿಸಲಾಗಿದೆ. ಚಿನ್ನದ Read more…

ಕೊರೊನಾದಿಂದ ಚೇತರಿಸಿಕೊಂಡರೂ ಶಾಸಕನನ್ನು ಬಿಡಲಿಲ್ಲ ಮೃತ್ಯು

ಕೊರೊನಾ ವೈರಸ್‌ ಗಂಭೀರತೆ ಜನರನ್ನು ಹೈರಾಣಾಗಿಸುತ್ತಿದೆ. ಜನ ಪ್ರತಿನಿಧಿಗಳನ್ನೂ ಅದು ಬಿಡುತ್ತಿಲ್ಲ. ದೇಶದಲ್ಲಿ ಹತ್ತಾರು ಮಂದಿ ಶಾಸಕ, ಸಂಸದ, ಮಂತ್ರಿಗಳು ಕೊರೊನಾಗೆ ಬಲಿಯಾಗಿದ್ದಾರೆ. ಇದೀಗ ಗುರಗಾಂವ್‌ನ ಆಸ್ಪತ್ರೆಯಲ್ಲಿ ಕೋವಿಡ್ Read more…

ಪುಸಲಾಯಿಸಿ ಪಿಯುಸಿ ವಿದ್ಯಾರ್ಥಿನಿ ಮದುವೆಯಾದ ಶಾಸಕ: ಯುವತಿ ತಂದೆ ಆಕ್ರೋಶ

ಚೆನ್ನೈ: ತಮಿಳುನಾಡಿನ ಕಲಕುರಿಚಿ ಕ್ಷೇತ್ರದ ಎಐಎಡಿಎಂಕೆ ಶಾಸಕ ಪ್ರಭು(35), 19 ವರ್ಷದ  ಯುವತಿಯನ್ನು ಮದುವೆಯಾಗಿದ್ದು ವಿವಾದಕ್ಕೆ ಕಾರಣವಾಗಿದೆ. 35 ವರ್ಷದ ಪ್ರಭು ಬಿಟೆಕ್ ಪದವೀಧರರಾಗಿದ್ದಾರೆ. ಅವರು 19 ವರ್ಷದ Read more…

ಸದನದ ಮೊಗಸಾಲೆಯಲ್ಲಿ ಸಿದ್ದರಾಮಯ್ಯ ಕಾಲಿಗೆ ಬಿದ್ದ ಬಿಜೆಪಿ ಶಾಸಕರು…!

ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭವಾಗಿದ್ದು, ಸದನದಲ್ಲಿ ತಾರಕಕ್ಕೇರುವಂತೆ ಪರಸ್ಪರ ವಾಗ್ವಾದ ನಡೆಸುವ ಆಡಳಿತ ಮತ್ತು ಪ್ರತಿಪಕ್ಷದ ಶಾಸಕರುಗಳು ಅಲ್ಲಿಂದ ಹೊರಬಂದ ನಂತರ ಸ್ನೇಹಿತರಂತೆ ವರ್ತಿಸುತ್ತಾರೆ. ಅಲ್ಲದೆ ಪ್ರತಿ ಪಕ್ಷದವರಾದರೂ Read more…

ಕೊರೊನಾ ಗೆದ್ದ ಖುಷಿಯಲ್ಲಿ ‘ಮಾಸ್ಕ್’ ಮರೆತು ಕುಣಿದು ಕುಪ್ಪಳಿಸಿದ ಶಾಸಕ

ವಿವಾದಾತ್ಮಕ ವರ್ತನೆಯಿಂದ ಪಕ್ಷಕ್ಕೆ ಮುಜುಗರ ತರುವ ಗುಜರಾತ್ ನ ಬಿಜೆಪಿ ಶಾಸಕರೊಬ್ಬರು, ಕೊರೋನಾ ನಿಯಮ ಉಲ್ಲಂಘಿಸಿ ಮತ್ತೊಂದು ವಿವಾದ ಮೈ ಮೇಲೆ ಎಳೆದುಕೊಂಡಿದ್ದಾರೆ. ಸೋಂಕು ತಗುಲಿ ಚಿಕಿತ್ಸೆ ಪಡೆಯುತ್ತಿದ್ದ Read more…

ಕೊರೊನಾದಿಂದ ಗುಣಮುಖರಾದ ಶಾಸಕ ಹೆಚ್. ಹಾಲಪ್ಪ ಮತ್ತೆ ಆಸ್ಪತ್ರೆಗೆ ದಾಖಲು

ಬೆಂಗಳೂರು: ಶಿವಮೊಗ್ಗ ಜಿಲ್ಲೆ ಸಾಗರ ಕ್ಷೇತ್ರದ ಬಿಜೆಪಿ ಶಾಸಕ ಹರತಾಳು ಹಾಲಪ್ಪ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡ ನಂತರದಲ್ಲಿ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. Read more…

‘ಕೊರೊನಾ’ ಭೀತಿಯ ನಡುವೆ ಬಿಜೆಪಿ ಶಾಸಕನ ಅದ್ದೂರಿ ಬರ್ತಡೇ…!

ರಾಜ್ಯದಲ್ಲಿ ಕೊರೊನಾ ಮಹಾಮಾರಿ ಅಬ್ಬರಿಸುತ್ತಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದ್ದು, ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಇದರ ಮಧ್ಯೆ ಜನಪ್ರತಿನಿಧಿಯೊಬ್ಬರು ಅದ್ದೂರಿ ಹುಟ್ಟುಹಬ್ಬ ಮಾಡಿಕೊಂಡಿರುವುದು ಈಗ ಅಚ್ಚರಿಗೆ ಕಾರಣವಾಗಿದೆ. Read more…

ಕೊರೊನಾ ಸೋಂಕಿತರಿಗೆ ಶಾಸಕ ರೇಣುಕಾಚಾರ್ಯರಿಂದ ‘ಹೋಳಿಗೆ’ ಊಟ

ಮಾರ್ಚ್ ತಿಂಗಳಿನಿಂದ ದೇಶದ ಜನರನ್ನು ಕಾಡುತ್ತಿರುವ ಕೊರೊನಾ ಮಹಾಮಾರಿ ಇನ್ನೂ ತಹಬದಿಗೆ ಬಂದಿಲ್ಲ. ಲಸಿಕೆ ಕಂಡು ಹಿಡಿಯುವವರೆಗೆ ಇದರ ಆರ್ಭಟ ಮುಂದುವರಿಯಲಿದೆ ಎನ್ನಲಾಗಿದ್ದು, ಕೊರೊನಾ ಅಬ್ಬರಕ್ಕೆ ಸಾರ್ವಜನಿಕರು ಆರ್ಥಿಕವಾಗಿ Read more…

ಗರ್ಭಿಣಿಗೆ ಶಾಸಕರಿಂದ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ

ಪ್ರಸವ ವೇದನೆ ಅನುಭವಿಸುತ್ತಿದ್ದ ಗರ್ಭಿಣಿಗೆ ಶಾಸಕರು ಶಸ್ತ್ರ ಚಿಕಿತ್ಸೆ ಮಾಡಿ ಹೆರಿಗೆ ಮಾಡಿಸಿದ್ದಾರೆ. ಇತ್ತೀಚೆಗೆ ಭೂಕಂಪದಿಂದ ಹಾನಿಗೊಳಗಾದ ಚಂಫೈ ಜಿಲ್ಲೆಯ ಕೆಲ ಪ್ರದೇಶಗಳಿಗೆ ಭೇಟಿ ನೀಡಿದ ಮಿಜೋರಾಮ್ ನ Read more…

ಪ್ರವಾಹ ಸಂತ್ರಸ್ಥರ ರಕ್ಷಣೆಗಾಗಿ ಎದೆಮಟ್ಟದ ನೀರಿಗಿಳಿದ ಶಾಸಕ

ಉಕ್ಕೇರುತ್ತಿದ್ದ ಯಮುನಾ ನದಿಯಲ್ಲಿ ವಾಸುದೇವನು ಶ್ರೀಕೃಷ್ಣ ಪರಮಾತ್ಮನನ್ನು ಕುಕ್ಕೆಯಲ್ಲಿ ತಲೆಯ ಮೇಲೆ ಹೊತ್ತು ಗೋಕುಲಕ್ಕೆ ಸಾಗಿಸಿದ್ದನಂತೆ‌. ಇದು ಮಹಾಭಾರತ ಕಾಲದ ಪುರಾಣ ಕಥೆಗಳಲ್ಲಿ ಕಾಣಸಿಗುವ ಸನ್ನಿವೇಶ. ಆದರೆ, ಈ Read more…

‘ವರ್ಗಾವಣೆ’ ನಿರೀಕ್ಷೆಯಲ್ಲಿರುವ ಸರ್ಕಾರಿ ನೌಕರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ವರ್ಗಾವಣೆ ನಿರೀಕ್ಷೆಯಲ್ಲಿರುವ ಸರ್ಕಾರಿ ನೌಕರರಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ನೌಕರರ ವರ್ಗಾವಣೆಯನ್ನು ಈ ಬಾರಿ ನಡೆಸುವುದಿಲ್ಲ ಎಂದು ಹೇಳಿದ್ದ ರಾಜ್ಯ ಸರ್ಕಾರ, ಬಳಿಕ ತನ್ನ Read more…

ಡಿಕೆಶಿ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದವರಿಗೆ ಶುರುವಾಯ್ತು ಆತಂಕ

ರಾಜ್ಯದಲ್ಲಿ ಕೊರೊನಾ ಮಹಾಮಾರಿ ದಿನೇದಿನೇ ವ್ಯಾಪಕವಾಗುತ್ತಿದ್ದು, ಜನಸಾಮಾನ್ಯರಿಂದ ಹಿಡಿದು ಜನ ಪ್ರತಿನಿಧಿಗಳವರೆಗೆ ಹಬ್ಬುತ್ತಿದೆ. ಕೆಲ ಶಾಸಕರು, ಸಂಸದೆ ಕೂಡ ಸೋಂಕು ಪೀಡಿತರಾಗಿದ್ದು, ಅವರುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕುಣಿಗಲ್ ಕ್ಷೇತ್ರದ Read more…

‘ಶಾಸಕರ ಭವನ’ ಪ್ರವೇಶ ಕುರಿತಂತೆ ಮಹತ್ವದ ನಿರ್ಧಾರ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಮಹಾಮಾರಿ ಅಬ್ಬರಿಸುತ್ತಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಶಾಸಕರ ಭವನಕ್ಕೂ ಕಾಲಿಟ್ಟಿದೆ. ಹೀಗಾಗಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಶಾಸಕರ ಭವನ Read more…

ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್‌ ವಿರುದ್ದ ಆರಂಭದಲ್ಲೇ ಅಸಮಾಧಾನ

ಕೆಪಿಸಿಸಿ ಪಟ್ಟಕ್ಕೇರಲು ಡಿ.ಕೆ.ಶಿವಕುಮಾರ್ ಸಜ್ಜಾಗಿದ್ದಾರೆ. ಜೂನ್ 7 ರಂದು ಅಧಿಕೃತ ಪದಗ್ರಹಣ ಕಾರ್ಯಕ್ರಮ ನಿಗದಿಯಾಗಿದೆ. ಈ ಬೆನ್ನಲ್ಲೇ ಸಿದ್ದತೆಗಳು ಕೂಡ ನಡೆಯುತ್ತಿವೆ. ಈ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಬಸವಕಲ್ಯಾಣ Read more…

ಯತ್ನಾಳ್‌ ಅವರೇ ಹಿರಿಯ ನಾಯಕನೆಂಬ ಭ್ರಮೆಯಿಂದ ಹೊರ ಬನ್ನಿ ಎಂದ ಆಯನೂರು ಮಂಜುನಾಥ್

ಶಿವಮೊಗ್ಗ: ಮುಖ್ಯಮಂತ್ರಿಗಳ ವಿರುದ್ದ ಹಗುರವಾಗಿ ಮಾತನಾಡಿದ ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ವಿರುದ್ದ ಪಕ್ಷ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಶಾಸಕ ಆಯನೂರು ಮಂಜುನಾಥ್ ಆಗ್ರಹಿಸಿದ್ದಾರೆ. ಅವರು Read more…

ಭಿನ್ನಮತ ಭುಗಿಲೇಳಲು ಕಾರಣವಾಯ್ತಾ ಯಡಿಯೂರಪ್ಪನವರ ಆ ಒಂದು ನಿರ್ಧಾರ…?

ಕಳೆದೆರಡು ತಿಂಗಳಿನಿಂದ ತಣ್ಣಗಿದ್ದ ರಾಜ್ಯ ರಾಜಕಾರಣ ಈಗ ಇದ್ದಕ್ಕಿದ್ದಂತೆ ಕಾವು ಪಡೆದುಕೊಂಡಿದೆ. 20ಕ್ಕೂ ಅಧಿಕ ಶಾಸಕರುಗಳು ಪ್ರತ್ಯೇಕ ಸಭೆ ನಡೆಸಿ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದಾರೆ Read more…

ಅತೃಪ್ತ ಶಾಸಕರ ಬೇಡಿಕೆಗೆ ಕ್ಯಾರೆ ಎನ್ನುತ್ತಿಲ್ಲ ಯಡಿಯೂರಪ್ಪ

ಕೆಲ ಶಾಸಕರುಗಳು ಪ್ರತ್ಯೇಕ ಸಭೆ ನಡೆಸಿದ ವಿಚಾರ ಬಹಿರಂಗವಾಗುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಯಾಗಿತ್ತು. ಅದರಲ್ಲೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮುಖ್ಯಮಂತ್ರಿ ಯಡಿಯೂರಪ್ಪನವರ ವಿರುದ್ಧ ನೇರವಾಗಿಯೇ ವಾಗ್ದಾಳಿ Read more…

‘ಕೊರೊನಾ’ ನಡುವೆಯೂ ಗರಿಗೆದರಿದ ರಾಜಕೀಯ ಚಟುವಟಿಕೆ – ಮತ್ತೊಂದು ಸಂಕಷ್ಟದಲ್ಲಿ ಯಡಿಯೂರಪ್ಪ

ರಾಜ್ಯದಲ್ಲಿ ಕೊರೊನಾ ಆರ್ಭಟ ನಡೆಸುತ್ತಿರುವ ಮಧ್ಯೆ ಕಳೆದೆರಡು ತಿಂಗಳಿನಿಂದ ತಣ್ಣಗಿದ್ದ ರಾಜ್ಯ ರಾಜಕಾರಣದಲ್ಲಿ ಚಟುವಟಿಕೆ ಗರಿಗೆದರಿದೆ. ರಾಜ್ಯಸಭಾ ಚುನಾವಣೆ ಇದಕ್ಕೆ ಕಾರಣವಾಗಿದ್ದು, ರಮೇಶ್ ಕತ್ತಿಗೆ ಟಿಕೆಟ್ ನೀಡಬೇಕೆಂಬ ಬೇಡಿಕೆ Read more…

ಶಾಸಕರಿಗೆ ‘ಹಣ ನಿಮ್ಮಪ್ಪನ ಮನೆಯಿಂದ ಕೊಡ್ತಿಯೇನೋ’ ಎಂದು ಪ್ರಶ್ನಿಸಿದ ಸಂಸದ

ಕೋವಿಡ್ – 19 ಕುರಿತು ನಡೆಯುತ್ತಿದ್ದ ಸಭೆಯಲ್ಲಿ ದಾವಣಗೆರೆ ಕ್ಷೇತ್ರದ ಸಂಸದ ಜಿ.ಎಂ. ಸಿದ್ದೇಶ್ವರ ಹಾಗೂ ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವಾಚ್ಯ ಪದಗಳಿಂದ ಬೈದಾಡಿಕೊಂಡಿರುವ ಘಟನೆ Read more…

BIG NEWS: ‘ಲಾಕ್ ಡೌನ್’ ಸಡಿಲಿಕೆಗೆ ಶಾಸಕರ ಅಸಮಾಧಾನ…! ನಿರ್ಧಾರ ಮರು ಪರಿಶೀಲಿಸುತ್ತಾರಾ ಸಿಎಂ…?

ಚೀನಾದ ವುಹಾನ್ ನಗರದಲ್ಲಿ ಆರಂಭವಾದ ಕರೋನಾ ಮಹಾಮಾರಿ ಭಾರತಕ್ಕೂ ವಕ್ಕರಿಸಿದ್ದು, ಇದಕ್ಕೆ ಈಗಾಗಲೇ 778 ಮಂದಿ ಬಲಿಯಾಗಿದ್ದಾರೆ. 24 ಸಾವಿರಕ್ಕೂ ಅಧಿಕ ಸೋಂಕು ಪೀಡಿತರಿದ್ದು, ಅವರುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...