alex Certify
ಕನ್ನಡ ದುನಿಯಾ       Mobile App
       

Kannada Duniya

ಅಧಿಕಾರಕ್ಕೆ ಬರುವವರೆಗೂ ಗಡ್ಡ ಬೋಳಿಸುವುದಿಲ್ಲವೆಂದ ಕಾಂಗ್ರೆಸ್ ಅಧ್ಯಕ್ಷ

ತೆಲಂಗಾಣ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರು ಪ್ರತಿಜ್ಞೆಯೊಂದನ್ನು ಮಾಡಿದ್ದಾರೆ. ಕಾಂಗ್ರೆಸ್ ಅಧಿಕಾರ ಗದ್ದುಗೆಗೇರುವವರೆಗೂ ತಾವು ಗಡ್ಡ ಬೋಳಿಸುವುದಿಲ್ಲವೆಂಬ ಶಪಥ ಮಾಡಿದ್ದಾರೆ. ಈ ವಿಚಾರವನ್ನು ಸ್ವತಃ ಅವರೇ ಮಾಧ್ಯಮಗಳ ಮುಂದೆ ಬಾಯ್ಬಿಟ್ಟಿದ್ದಾರೆ. ತೆಲಂಗಾಣ Read more…

ನಿಗಮ, ಮಂಡಳಿ ಅಧ್ಯಕ್ಷರ ನೇಮಕಾತಿಗೆ ಗ್ರೀನ್ ಸಿಗ್ನಲ್

ನವದೆಹಲಿ: ನಿಗಮ, ಮಂಡಳಿ ನೇಮಕಾತಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ. ನವದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ನಿಗಮ ಮಂಡಳಿಗಳಲ್ಲಿ ಈ ಬಾರಿ ಶಾಸಕರಿಗೂ ಪ್ರಾತಿನಿಧ್ಯ Read more…

ಶ್ರೀನಿವಾಸ್ ಪ್ರಸಾದ್ ರಾಜೀನಾಮೆ ಅಂಗೀಕಾರ

ನಂಜನಗೂಡು ಕ್ಷೇತ್ರದ ಕಾಂಗ್ರೆಸ್ ಶಾಸಕ ಶ್ರೀನಿವಾಸ್ ಪ್ರಸಾದ್, ತಮ್ಮ ಶಾಸಕ ಸ್ಥಾನಕ್ಕೆ ಸಲ್ಲಿಸಿದ್ದ ರಾಜೀನಾಮೆಯನ್ನು ಕಡೆಗೂ ವಿಧಾನಸಭಾ ಸ್ಪೀಕರ್ ಕೆ.ಬಿ. ಕೋಳಿವಾಡ ಅಂಗೀಕರಿಸಿದ್ದಾರೆ. ಸಚಿವ ಸಂಪುಟ ಪುನಾರಚನೆ ಸಂದರ್ಭದಲ್ಲಿ Read more…

ಸಮಾಜವಾದಿ ಪಾರ್ಟಿ ಶಾಸಕನ ವಿಡಿಯೋ ವೈರಲ್

ವಿವಾಹ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ಶಾಸಕನೊಬ್ಬ ಬಾರ್ ಡ್ಯಾನ್ಸರ್ ಗಳ ಮೇಲೆ ಹಣ ತೂರಿದ್ದಲ್ಲದೇ ಅವರೊಂದಿಗೆ ಅಸಭ್ಯವಾಗಿ ನಡೆದುಕೊಂಡಿದ್ದು, ಈ ವಿಡಿಯೋ ಈಗ ಸಾಮಾಜಿಕ Read more…

ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಶ್ರೀನಿವಾಸ್ ಪ್ರಸಾದ್

ನಂಜನಗೂಡು ಕ್ಷೇತ್ರದ ಕಾಂಗ್ರೆಸ್ ಶಾಸಕ ವಿ. ಶ್ರೀನಿವಾಸ್ ಪ್ರಸಾದ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ಬೆಳಿಗ್ಗೆ ವಿಧಾನಸಭಾ ಸ್ಪೀಕರ್ ಕೆ.ಬಿ. ಕೋಳಿವಾಡ ಅವರ ಕಛೇರಿಗೆ ತೆರಳಿದ Read more…

ಪೊಲೀಸರಿಗೆ ಶರಣಾದ ಆಪ್ ಶಾಸಕ

ನವದೆಹಲಿ: ವಸೂಲಿ ಪ್ರಕರಣದಲ್ಲಿ ಜಾಮೀನು ರಹಿತ ವಾರೆಂಟ್ ಜಾರಿಯಾದ ಹಿನ್ನಲೆಯಲ್ಲಿ, ಆಮ್ ಆದ್ಮಿ ಪಕ್ಷದ ಶಾಸಕ ಗುಲಾಬ್ ಸಿಂಗ್ ಪೊಲೀಸರಿಗೆ ಶರಣಾಗಿದ್ದಾರೆ. ಗುಜರಾತ್ ರಾಜ್ಯದ ಆಮ್ ಆದ್ಮಿ ಪಕ್ಷದ Read more…

ಮಂಡ್ಯ ಉಸ್ತುವಾರಿ ಸಚಿವರಾಗಿ ವಸತಿ ಸಚಿವ ಎಂ. ಕೃಷ್ಣಪ್ಪ

ಕೆಲ ದಿನಗಳ ಹಿಂದಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಂಪುಟಕ್ಕೆ ಸೇರ್ಪಡೆಯಾಗಿದ್ದ ಎಂ. ಕೃಷ್ಣಪ್ಪ ಅವರನ್ನು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗಿದೆ. ಈ ಮೊದಲು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರು, Read more…

ಕಾಂಗ್ರೆಸ್ ತೊರೆಯುವ ನಿರ್ಧಾರಕ್ಕೆ ಬದ್ದ ಎಂದ ಶ್ರೀನಿವಾಸ್ ಪ್ರಸಾದ್

ಅಕ್ಟೋಬರ್ 17 ರಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವ ಮಾಜಿ ಸಚಿವ ವಿ. ಶ್ರೀನಿವಾಸ್ ಪ್ರಸಾದ್, ಕಾಂಗ್ರೆಸ್ ಪಕ್ಷವನ್ನೂ ತಾವು ತೊರೆಯುವುದಾಗಿ ತಿಳಿಸಿದ್ದಾರಲ್ಲದೇ ಈ ನಿರ್ಧಾರದಿಂದ ಹಿಂದೆ Read more…

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಶ್ರೀನಿವಾಸ್ ಪ್ರಸಾದ್ ನಿರ್ಧಾರ

ನಂಜನಗೂಡು ಕ್ಷೇತ್ರದ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆಂದು ಹೇಳಲಾಗಿದ್ದು, ಮುಂದೆ ಯಾವ ಪಕ್ಷ ಸೇರಬೇಕೆಂಬುದರ ಕುರಿತು Read more…

ಶಾಸಕನ ಮೇಲೆ ಹಲ್ಲೆ ನಡೆಸಲು ಪ್ರಚೋದನೆ ನೀಡಿದ್ದ ಮಹಿಳೆ ಅರೆಸ್ಟ್

ಉತ್ತರ ಪ್ರದೇಶದ ಮುಜಫರ್ ನಗರ ಬಿಜೆಪಿ ಶಾಸಕ ಕಪಿಲ್ ದೇವ್ ಅಗರ್ವಾಲ್ ಅವರ ಕಣ್ಣಿಗೆ ಖಾರದ ಪುಡಿ ಎರಚಿ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಜಫರ್ ನಗರ ಪೊಲೀಸರು Read more…

ವಿಶೇಷ ಅಧಿವೇಶನಕ್ಕೆ ಅಂಬರೀಶ್ ಗೈರು

ಮಾಜಿ ಸಚಿವ, ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಂಬರೀಶ್, ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಹರಿಸದಿರಲು ತೀರ್ಮಾನಿಸಿ ನಿರ್ಣಯ ಕೈಗೊಳ್ಳಲು ಇಂದು ಕರೆಯಲಾಗಿದ್ದ ವಿಧಾನಮಂಡಲದ ತುರ್ತು ಅಧಿವೇಶನಕ್ಕೆ ಗೈರು Read more…

ಮಂಡ್ಯದಲ್ಲಿ ಸಂಸದ, ಶಾಸಕರಿಂದ ರಾಜೀನಾಮೆ

ಮಂಡ್ಯ: ಕಾವೇರಿ ನದಿ ನೀರಿನ ಕುರಿತಾಗಿ ಸುಪ್ರೀಂ ಕೋರ್ಟ್ ನೀಡಿರುವ ಆದೇಶ ವಿರೋಧಿಸಿ ಹಾಗೂ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸದಿರುವುದರಿಂದ ಅಸಮಾಧಾನಗೊಂಡಿರುವ ಮಂಡ್ಯ ಸಂಸದ ಸಿ.ಎಸ್.ಪುಟ್ಟರಾಜು ತಮ್ಮ ಸ್ಥಾನಕ್ಕೆ Read more…

ಸದ್ಯದಲ್ಲೇ ರಾಜಕೀಯಕ್ಕೆ ಅಂಬರೀಶ್ ಗುಡ್ ಬೈ..?

ಮಾಜಿ ಸಚಿವ, ಸ್ಯಾಂಡಲ್ ವುಡ್ ಹಿರಿಯ ನಟ, ಮಂಡ್ಯದ ಗಂಡು ಅಂಬರೀಶ್ ರಾಜಕೀಯಕ್ಕೆ ಸದ್ಯದಲ್ಲಿಯೇ ಗುಡ್ ಬೈ ಹೇಳಲಿದ್ದಾರಂತೆ. ಹೀಗೊಂದು ಸುದ್ದಿ ಹರಿದಾಡ್ತಾ ಇದೆ. ಜನತಾದಳದ ಮೂಲಕ ರಾಜಕೀಯಕ್ಕೆ Read more…

ಶಾಸಕರ ಪುತ್ರನ ವೇಶ್ಯಾವಾಟಿಕೆ, ನಾಳೆ ಮತ್ತೆ ವಿಚಾರಣೆ

ಮಡಿಕೇರಿ: ಕುಶಾಲನಗರ ಪೊಲೀಸ್ ಠಾಣೆ ವ್ಯಾಪ್ತಿಯ, ಕೂರ್ಗ್ ವ್ಯೂವ್ ಹೋಂ ಸ್ಟೇ ನಲ್ಲಿ ಸಿಕ್ಕಿ ಬಿದ್ದಿದ್ದ ಶಾಸಕರ ಪುತ್ರನ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಲ್ಪಟ್ಟಿದೆ. ಮಡಿಕೇರಿ ಜಿಲ್ಲೆ Read more…

ವೇಶ್ಯಾವಾಟಿಕೆ ಅಡ್ಡೆಯಲ್ಲಿ ಸಿಕ್ಕಿಬಿದ್ದ ಶಾಸಕರ ಪುತ್ರ

ಮಡಿಕೇರಿ: ವೇಶ್ಯಾವಾಟಿಕೆ ಅಡ್ಡೆಯಲ್ಲಿ ಜೆ.ಡಿ.ಎಸ್. ಪಕ್ಷದ ಶಾಸಕರೊಬ್ಬರ ಪುತ್ರ ಸಿಕ್ಕಿ ಬಿದ್ದ ಘಟನೆ ಮಡಿಕೇರಿ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ಶಾಸಕರ ಪುತ್ರ ಮಡಿಕೇರಿ ಜೈಲಿನಲ್ಲಿದ್ದಾರೆ. ಮಡಿಕೇರಿ ಜಿಲ್ಲೆ ಸೋಮವಾರ Read more…

‘ಯಾವ ಖಾತೆ ಕೊಟ್ಟರೂ ನಿರ್ವಹಿಸುವೆ’

ಬೆಂಗಳೂರು: ವಿಜಯನಗರ ಕ್ಷೇತ್ರದ ಶಾಸಕ ಎಂ. ಕೃಷ್ಣಪ್ಪ ಅವರು, ರಾಜಭವನದಲ್ಲಿ ಸಂಜೆ ನಡೆಯಲಿರುವ ಕಾರ್ಯಕ್ರಮದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಗಣಪತಿ ಹಬ್ಬದಂದೇ ಸಚಿವರಾಗಿ ಅಧಿಕಾರ ಸ್ವೀಕರಿಸುತ್ತಿರುವ ಕೃಷ್ಣಪ್ಪ Read more…

ಆಪ್ ಅಧ್ಯಕ್ಷನ ನಿಗೂಢ ಸಾವು

ಯಾದಗಿರಿ: ಕಲಬುರಗಿ ಜಿಲ್ಲೆ ಜೇವರ್ಗಿ ತಾಲ್ಲೂಕಿನ ಆಮ್ ಆದ್ಮಿ ಪಕ್ಷದ ಅಧ್ಯಕ್ಷ ಗಣೇಶ್ ಕೋಬಾಳಕರ್(35) ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್ ನೋಟ್ ನಲ್ಲಿ ತಮ್ಮ ಸಾವಿಗೆ ಜೇವರ್ಗಿ ಶಾಸಕ ಡಾ. Read more…

ನಿಗಮ-ಮಂಡಳಿಯಲ್ಲಿ ಹಾಲಿ,ಮಾಜಿ ಶಾಸಕರಿಗೆ ಆದ್ಯತೆ

ಬೆಂಗಳೂರು: ನಿಗಮ, ಮಂಡಳಿ ನೇಮಕಾತಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಮುಂದಾಗಿದ್ದು, ಸಚಿವ ಸ್ಥಾನ ಸಿಗದ ಶಾಸಕರು, ಮಾಜಿ ಶಾಸಕರಿಗೆ ಹಾಗೂ ಕಳೆದ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಸೋತಿರುವ ಅಭ್ಯರ್ಥಿಗಳಿಗೆ ಆದ್ಯತೆ Read more…

ಡೆಪ್ಯುಟಿ ಕಲೆಕ್ಟರ್ ಗೆ ಶಾಸಕನಿಂದ ಕಪಾಳಮೋಕ್ಷ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ ಒಂದು ಈಗ ವೈರಲ್ ಆಗಿದೆ. ಮಹಾರಾಷ್ಟ್ರದ ರಾಯಘಡ ಜಿಲ್ಲೆಯ ಭೂಸ್ವಾಧೀನಾಧಿಕಾರಿಗೆ ಶಾಸಕರೊಬ್ಬರು ಸಾರ್ವಜನಿಕವಾಗಿಯೇ ಕಪಾಳ ಮೋಕ್ಷ ಮಾಡಿರುವುದು ಇದರಲ್ಲಿ ಸೆರೆಯಾಗಿದೆ. ಕರ್ಜತ್ ಕ್ಷೇತ್ರದ ಎನ್.ಸಿ.ಪಿ. Read more…

ಮೊಬೈಲ್ ನಲ್ಲಿ ಕಡಿಮೆ ಮಾತನಾಡಿ: ಶಾಸಕರಿಗೆ ಮೋದಿ ಖಡಕ್ ವಾರ್ನಿಂಗ್

ಯಾವಾಗಲೂ ಮೊಬೈಲ್ ನಲ್ಲಿ ಬ್ಯುಸಿಯಾಗಿರೋ ಶಾಸಕರಿಗೆ ಪ್ರಧಾನಿ ನರೇಂದ್ರ ಮೋದಿ ಖಡಕ್ಕಾಗೇ ವಾರ್ನ್ ಮಾಡಿದ್ದಾರೆ. ಮೊಬೈಲ್ ಬಳಕೆ ಕಡಿಮೆ ಮಾಡಿ, ಮಾತು ಹಿತಮಿತವಾಗಿರಲಿ. ಮೊಬೈಲ್ ನಲ್ಲಿ ಮಾತನಾಡುತ್ತ ಕಳೆಯುವ Read more…

ಕಾರ್ಯಕರ್ತೆ ಆತ್ಮಹತ್ಯೆ ಕೇಸಲ್ಲಿ ಶಾಸಕ ಅರೆಸ್ಟ್

ನವದೆಹಲಿ: ನವದೆಹಲಿಯಲ್ಲಿ ಆಡಳಿತ ನಡೆಸುತ್ತಿರುವ ಆಮ್ ಆದ್ಮಿ ಪಕ್ಷಕ್ಕೆ ಮತ್ತೊಮ್ಮೆ ಆಘಾತವಾಗಿದೆ. ಪಕ್ಷಕ್ಕೆ ಮುಜುಗರ ಉಂಟಾಗುವ ಘಟನೆಯೂ ಇದಾಗಿದೆ. ಹೆಣ್ಣುಮಕ್ಕಳಿಗೆ ಕಿರುಕುಳ ನೀಡಿದ, ಮೊದಲಾದ ಕಾರಣಕ್ಕೆ ಈಗಾಗಲೇ ಮೂವರು Read more…

ಬಾರ್ ಗರ್ಲ್ ಜತೆ ಶಾಸಕನ ಡರ್ಟಿ ಡ್ಯಾನ್ಸಿಂಗ್

ಪಾಟ್ನಾ: ಸಾರ್ವಜನಿಕ ಜೀವನದಲ್ಲಿರುವವರನ್ನು ಬಹುತೇಕರು ಗಮನಿಸುತ್ತಾರೆ. ಅಲ್ಲದೇ, ಅನುಸರಿಸುತ್ತಾರೆ. ಹಾಗಾಗಿ, ಸಾರ್ವಜನಿಕ ಜೀವನದಲ್ಲಿ ಇರುವವರ ನಡೆ ಉತ್ತಮವಾಗಿರಬೇಕು. ಇಲ್ಲದಿದ್ದರೆ, ಯಡವಟ್ಟಾಗಿ ಮುಜುಗರ ಅನುಭವಿಸಬೇಕಾಗುತ್ತದೆ. ಅಂದ ಹಾಗೆ ಬಿಹಾರದಲ್ಲಿ ಆಡಳಿತ Read more…

ಬಂಡಾಯದ ಬೇಗುದಿಯಲ್ಲೇ ವಿಧಾನಮಂಡಲ ಅಧಿವೇಶನ

ಬೆಂಗಳೂರು: ವಿಧಾನ ಮಂಡಲ ಉಭಯ ಸದನಗಳ  ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ಆಡಳಿತ ಮತ್ತು ಪ್ರತಿಪಕ್ಷಗಳಲ್ಲಿ ಬಂಡಾಯದ ಬೇಗುದಿ ಇದೆ. ಸಂಪುಟ ಪುನಾರಚನೆ ನಂತರ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದೆ. Read more…

ಭಿನ್ನಮತೀಯರ ಪಾಳೆಯ ತೊರೆದ ಮಾಜಿ ಸಚಿವ

ತಮಗೆ ಸಚಿವ ಸ್ಥಾನದಿಂದ ಕೈ ಬಿಟ್ಟಿರುವ ಹಿನ್ನಲೆಯಲ್ಲಿ ಆಕ್ರೋಶಗೊಂಡಿದ್ದ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್, ಈಗ ಭಿನ್ನಮತೀಯರ ಪಾಳೆಯದಿಂದ ದೂರವುಳಿಯುವ ನಿರ್ಧಾರಕ್ಕೆ ಬಂದಿದ್ದಾರೆಂದು ಹೇಳಲಾಗಿದೆ. ಮಾಜಿ ಸಚಿವರುಗಳಾದ ಅಂಬರೀಷ್, Read more…

ಬೀದಿಗೆ ಬಂತು ಮಾಜಿ ಶಾಸಕರ ಮನೆ ಜಗಳ

ಮೂಡಿಗೆರೆಯ ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿಯವರ ಮನೆ ಜಗಳ ಈಗ ಬೀದಿಗೆ ಬಂದಿದೆ. ಕಳೆದ 6 ತಿಂಗಳಿನಿಂದ ಮನೆಗೆ ಬಾರದ ಹಿನ್ನಲೆಯಲ್ಲಿ ಬೆಂಗಳೂರಿನ ಶಾಸಕರ ಭವನದಲ್ಲಿದ್ದ ಕುಮಾರಸ್ವಾಮಿಯವರನ್ನು ವಿಚಾರಿಸಲು Read more…

ಮುಖ್ಯಮಂತ್ರಿ ವಿರುದ್ಧ ಹೆಚ್ಚಾಗುತ್ತಿದೆ ಬಂಡಾಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಜ್ಯ ಸಚಿವ ಸಂಪುಟ ಪುನಾರಚನೆ ಮಾಡಿದ ನಂತರ, ಸಚಿವ ಸ್ಥಾನ ಕಳೆದುಕೊಂಡವರು, ಅವಕಾಶ ವಂಚಿತರ ಆಕ್ರೋಶ ಹೆಚ್ಚಾಗಿದ್ದು, ಬಂಡಾಯದ ಗಾಳಿ ಜೋರಾಗಿ ಬೀಸತೊಡಗಿದೆ. ಮಾಜಿ Read more…

ರಾಜೀನಾಮೆ ಈಗ ಮಾಲೀಕಯ್ಯ ಗುತ್ತೇದಾರ್ ಸರದಿ

ಕಲಬುರಗಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಜ್ಯ ಸಚಿವ ಸಂಪುಟ ಪುನಾರಚನೆ ಮಾಡಿದ ನಂತರ, ಸಚಿವ ಸ್ಥಾನ ಕಳೆದುಕೊಂಡವರು, ಅವಕಾಶ ವಂಚಿತರ ಆಕ್ರೋಶ ಹೆಚ್ಚಾಗತೊಡಗಿದ್ದು, ಈಗಾಗಲೇ ಸಚಿವ ಸ್ಥಾನ ಕಳೆದುಕೊಂಡಿರುವ ಅಂಬರೀಶ್ Read more…

ಬಂಡಾಯ ಶಾಸಕರಿಗೆ ತಿರುಗೇಟು ನೀಡಲು ಸಿಎಂ ತಂತ್ರ ?

ಸಂಪುಟ ಪುನಾರಚನೆಯಾದ ಬಳಿಕ ಸಚಿವ ಸ್ಥಾನ ಕಳೆದುಕೊಂಡವರು ಹಾಗೂ ಸ್ಥಾನ ವಂಚಿತ ಶಾಸಕರ ಅಸಮಾಧಾನ ಭುಗಿಲೆದ್ದಿರುವ ಹಿನ್ನಲೆಯಲ್ಲಿ ಅವರುಗಳ ಮನವೊಲಿಸಲು ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಒಂದು ವೇಳೆ ಇದು Read more…

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ರೆಬೆಲ್ ಸ್ಟಾರ್

ಸಚಿವ ಸ್ಥಾನದಿಂದ ತಮ್ಮನ್ನು ಕೈ ಬಿಟ್ಟಿರುವುದಕ್ಕೆ ಗರಂ ಆಗಿರುವ ರೆಬೆಲ್ ಸ್ಟಾರ್ ಅಂಬರೀಷ್ ಇಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಅಂಬರೀಷ್, ತಮ್ಮ Read more…

ಲೈವ್ ಪ್ರೋಗ್ರಾಂ ನಲ್ಲೇ ನಡೀತು ಅಚಾತುರ್ಯ

ಇಸ್ಲಾಮಾಬಾದ್: ಟಿ.ವಿ, ವಾಹಿನಿಗಳಲ್ಲಿ ಪರ, ವಿರೋಧ ಕುರಿತಾಗಿ ಚರ್ಚೆ ನಡೆಯುವ ಸಂದರ್ಭದಲ್ಲಿ ಕೆಲವರು ಸಂಯಮ ಕಳೆದುಕೊಂಡು ಹೇಗೆಲ್ಲಾ ವರ್ತಿಸುತ್ತಾರೆ ಎಂಬುದನ್ನು ಸಾಮಾನ್ಯವಾಗಿ ನೋಡಿರುತ್ತೀರಿ. ಅಂತಹುದೇ ಘಟನೆಯೊಂದು ಪಾಕಿಸ್ತಾನದಲ್ಲಿ ನಡೆದಿದೆ. Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...