alex Certify
ಕನ್ನಡ ದುನಿಯಾ       Mobile App
       

Kannada Duniya

ಸಲ್ಮಾನ್ ಖಾನ್ ಲವ್ ಲೈಫ್ ಗುಟ್ಟು ಬಿಚ್ಚಿಟ್ಟ ಟೀಚರ್

ಬಾಲಿವುಡ್ ನ ಮೋಸ್ಟ್ ಎಲಿಜಬಲ್ ಬ್ಯಾಚುಲರ್ ಯಾರು ಅಂದ್ರೆ ಎಲ್ಲರೂ ಹೇಳೋದು ಸಲ್ಮಾನ್ ಖಾನ್ ಅಂತ. ಹಾಗಿದ್ದರೂ ಮಿಸ್ಟರ್ ಬಾಕ್ಸ್ ಆಫೀಸ್ ಸುಲ್ತಾನ್ ನ ಪ್ರೇಮ ಪ್ರಕರಣಗಳು ಒಂದೆರಡಲ್ಲ. Read more…

ಸ್ಕೂಲ್ ಆಗಿ ಬದಲಾಯ್ತು ಪೊಲೀಸ್ ಠಾಣೆ

ಸಾಮಾನ್ಯವಾಗಿ ಪೊಲೀಸ್ ಸ್ಟೇಷನ್ ಅಂದ್ರೆ ಕಳ್ಳಕಾಕರು ತುಂಬಿರುವ ಜಾಗ ಅನ್ನೋ ಅಭಿಪ್ರಾಯ ಎಲ್ಲರಿಗೂ ಇದೆ. ಆದ್ರೆ ಡೆಹ್ರಾಡೂನ್ ನ ಪ್ರೇಮ್ ನಗರ್ನಲ್ಲಿರುವ ಪೊಲೀಸ್ ಠಾಣೆ ಹಾಗಲ್ಲ. ಇದು ದುಷ್ಟರನ್ನು Read more…

ವೈರಲ್ ಆಗಿದೆ ವಿದ್ಯಾರ್ಥಿಯನ್ನು ಮನಬಂದಂತೆ ಥಳಿಸಿದ ಶಿಕ್ಷಕನ ವಿಡಿಯೋ

ರಾಜಸ್ಥಾನದ ದೌಶಾ ಜಿಲ್ಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಯೊಬ್ಬನನ್ನು ಶಿಕ್ಷಕ ಮನಸೋ ಇಚ್ಚೆ ಥಳಿಸಿದ ಪರಿಣಾಮ ವಿದ್ಯಾರ್ಥಿ ಪ್ರಜ್ಞೆ ಕಳೆದುಕೊಂಡ ಘಟನೆ ನಡೆದಿದೆ. ಇದರಿಂದಾಗಿ ವಿದ್ಯಾರ್ಥಿಯ ಪೋಷಕರು ಶಿಕ್ಷಕನ ವಿರುದ್ಧ Read more…

ಶಾಲೆಯಲ್ಲೇ ವಿದ್ಯಾರ್ಥಿಯ ಪ್ಯಾಂಟ್ ಬಿಚ್ಚಿಸಿದ ಶಿಕ್ಷಕಿ

ನವಿ ಮುಂಬೈ ಶಾಲೆಯ ಮಹಿಳಾ ಶಿಕ್ಷಕರೊಬ್ಬರು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದಾರೆ. ಇತರೆ ವಿದ್ಯಾರ್ಥಿಗಳ ಸಮ್ಮುಖದಲ್ಲಿ ವಿದ್ಯಾರ್ಥಿಯೊಬ್ಬನ ಬಟ್ಟೆ ಬಿಚ್ಚಿಸಿದ ತಪ್ಪಿಗೆ ಅವರನ್ನ ಬಂಧಿಸಲಾಗಿದೆ. ಒಂದನೇ ತರಗತಿಯ ವಿದ್ಯಾರ್ಥಿಯೊಬ್ಬನ ತುಂಟತನಕ್ಕೆ Read more…

ವಿದೇಶಕ್ಕೆ ಹಾರಲಿದ್ದಾರೆ ಈ ಶಿಕ್ಷಕರು, ಕಾರಣ ಏನು ಗೊತ್ತಾ…?

ದೆಹಲಿಯ ಶಿಕ್ಷಕರ ಕಾರ್ಯಕ್ಷಮತೆ ಹಚ್ಚಿಸುವ ನಿಟ್ಟಿನಲ್ಲಿ ಸಿಂಗಾಪುರದ ಅಕಾಡೆಮಿಯೊಂದಕ್ಕೆ ತರಬೇತಿಗಾಗಿ ಕಳುಹಿಸಲು ದೆಹಲಿ ಸರ್ಕಾರ ನಿರ್ಧರಿಸಿದೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಸಲುವಾಗಿ ಮೊದಲು ಶಿಕ್ಷಕರ ಕಾರ್ಯವೈಖರಿಯನ್ನ ಸಾಣೆ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೊಂದು ಸುದ್ದಿ

ಬೆಂಗಳೂರು: ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಈ ವೇಳೆಗೆ ಶಿಕ್ಷಕರ ವರ್ಗಾವಣೆ ಪೂರ್ಣಗೊಳ್ಳಬೇಕಿತ್ತು. ವಿಧಾನಸಭೆ ಚುನಾವಣೆ ಸೇರಿದಂತೆ ನಾನಾ ಕಾರಣಗಳಿಂದ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ವಿಳಂಬವಾಗಿದೆ. Read more…

ಪ್ರತಿಭಟನೆ ನಡುವೆಯೂ ವಿದ್ಯಾರ್ಥಿಗಳ ಬಗ್ಗೆ ಶಿಕ್ಷಕರ ಕಾಳಜಿ

ವೇತನ ಹೆಚ್ಚಳ ಹಾಗೂ ವಿವಿಧ ಸೌಲಭ್ಯಗಳಿಗಾಗಿ ಒತ್ತಾಯಿಸಿ ವೆಸ್ಟ್ ವರ್ಜೀನಿಯಾದಲ್ಲಿ ಶಿಕ್ಷಕರು ಪ್ರತಿಭಟನೆಗಿಳಿದಿದ್ದಾರೆ. ಆದರೆ ಮಕ್ಕಳ ಬಗ್ಗೆ ಕಾಳಜಿಯನ್ನು ಮರೆತಿಲ್ಲ. ವಿದ್ಯಾರ್ಥಿಗಳಲ್ಲಿ ಬಹುತೇಕ ಎಲ್ಲರೂ ಬಡವರು. ಉಚಿತ ಹಾಗೂ Read more…

ಸರ್ಕಾರಿ ಶಾಲೆ ಶಿಕ್ಷಕರಿಗೂ ಕಡ್ಡಾಯವಾಯ್ತು ಡ್ರೆಸ್ ಕೋಡ್

ಭೋಪಾಲ್: ಶಾಲಾ ಮಕ್ಕಳು ಸಮವಸ್ತ್ರ ಧರಿಸುವುದು ಸಾಮಾನ್ಯ. ಇನ್ಮುಂದೆ ಶಿಕ್ಷಕರಿಗೂ ಸಮವಸ್ತ್ರ ಕಡ್ಡಾಯ ಮಾಡಲಾಗಿದೆ. ಅನೇಕ ಶಾಲೆಗಳಲ್ಲಿ ಶಿಕ್ಷಕರಿಗೆ ವಸ್ತ್ರ ಸಂಹಿತೆ ಜಾರಿಗೆ ತರಲಾಗಿದೆ. ಅದೇ ರೀತಿ ಮಧ್ಯಪ್ರದೇಶದಲ್ಲಿ Read more…

ಶಿಕ್ಷಕರು, ಉಪನ್ಯಾಸಕರಿಗೆ ಇಲ್ಲಿದೆ ಒಂದು ಮಾಹಿತಿ

ಬೆಂಗಳೂರು: ಗುತ್ತಿಗೆಯ ಆಧಾರದಲ್ಲಿ ನೇಮಕವಾಗಿ ನಂತರ ಕಾಯಂ ಆದ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಮಾಹಿತಿಯೊಂದು ಇಲ್ಲಿದೆ. ಇಂತಹ ಉಪನ್ಯಾಸಕರು ಮತ್ತು ಶಿಕ್ಷಕರ ವೇತನ, ಪಿಂಚಣಿಯ ಸುತ್ತೋಲೆಯನ್ನು ರಾಜ್ಯ ಸರ್ಕಾರ Read more…

ಶಿಕ್ಷಕರ ವರ್ಗಾವಣೆ: ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ತನ್ವೀರ್ ಸೇಠ್ ತಿಳಿಸಿದ್ದಾರೆ. Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು : ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ. ಸಾವಿರಾರು ಮಂದಿ ಶಿಕ್ಷಕರು ವರ್ಗಾವಣೆಗಾಗಿ ಅರ್ಜಿ ಸಲ್ಲಿಸಿದ್ದಾರೆ. ಇದರ ನಡುವೆಯೇ ಪ್ರಕ್ರಿಯೆಯನ್ನು Read more…

ಶಿಕ್ಷಕರು, ಉಪನ್ಯಾಸಕರಿಗೆ ಇಲ್ಲಿದೆ ಒಂದು ಮಾಹಿತಿ

ಬೆಂಗಳೂರು: ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸುವ ಶಿಕ್ಷಕರು ಮತ್ತು ಉಪನ್ಯಾಸಕರನ್ನು ಸೇವೆಯಿಂದ ವಜಾ ಮಾಡಲಾಗುವುದು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ತನ್ವೀರ್ ಸೇಠ್, ತಪ್ಪು ಕಂಡು ಬಂದಲ್ಲಿ ಶಿಕ್ಷಕರು, Read more…

ಸರ್ಕಾರಿ ಶಾಲಾ-ಕಾಲೇಜು ಶಿಕ್ಷಕರಿಗೂ ಡ್ರೆಸ್ ಕೋಡ್

ಶಾಲೆ ಮತ್ತು ಕಾಲೇಜುಗಳಲ್ಲಿ ಶಿಕ್ಷಕರಿಗೆ ಡ್ರೆಸ್ ಕೋಡ್ ಜಾರಿ ಮಾಡಲು ಮಧ್ಯಪ್ರದೇಶ ಸರ್ಕಾರ ಮುಂದಾಗಿದೆ. ಶಿಕ್ಷಕರಿಗೆ ಸಮಾಜದಲ್ಲಿ ವಿಶೇಷ ಸ್ಥಾನಮಾನ ಸಿಗಬೇಕು ಎಂಬ ಉದ್ದೇಶದಿಂದ ಡ್ರೆಸ್ ಕೋಡ್ ಜಾರಿ Read more…

ಶಿಕ್ಷಕರ ವರ್ಗಾವಣೆ: ಇಲ್ಲಿದೆ ಗುಡ್ ನ್ಯೂಸ್

ಬೆಂಗಳೂರು: ವರ್ಗಾವಣೆ ಬಯಸಿದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿ ಇಲ್ಲಿದೆ. ಡಿಸೆಂಬರ್ 29 ರಿಂದ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದೆ. ಅಂದಿನಿಂದ ಜನವರಿ 10 ರ ವರೆಗೆ Read more…

ಸಹೋದ್ಯೋಗಿಯನ್ನು ಮದುವೆಯಾಗಿದ್ದಕ್ಕೆ ಕೆಲಸವೇ ಹೋಯ್ತು..!

ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿರೋ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸ್ತಾ ಇದ್ದ ಇಬ್ಬರು ಶಿಕ್ಷಕರನ್ನು ಅವರ ಮದುವೆಯ ದಿನವೇ ವಜಾ ಮಾಡಲಾಗಿದೆ. ಅವರಿಬ್ಬರ ರೊಮ್ಯಾನ್ಸ್ ವಿದ್ಯಾರ್ಥಿಗಳ ಮೇಲೆ ಕೆಟ್ಟ ಪರಿಣಾಮ ಬೀರಬಹುದು Read more…

ಪ್ರವಾಸದಲ್ಲಿ ಶಿಕ್ಷಕರು ಮಾಡಿದ್ದಾರೆ ಇಂತಹ ಕೆಲಸ

ತುಮಕೂರು: ಪ್ರವಾಸಕ್ಕೆ ತೆರಳಿದ್ದ ಸಂದರ್ಭದಲ್ಲಿ ಶಿಕ್ಷಕರು, ಮಕ್ಕಳಿಗೆ ಮದ್ಯ ಕುಡಿಸಿದ ಆರೋಪ ಕೇಳಿ ಬಂದಿದೆ. ಕೊರಟಗೆರೆ ತಾಲ್ಲೂಕು ಬೊಮ್ಮಲದೇವಿಪುರದ ಸರ್ಕಾರಿ ಪ್ರೌಢಶಾಲೆಯ ಮಕ್ಕಳು ಪ್ರವಾಸಕ್ಕೆ ತೆರಳಿದ್ದ ಸಂದರ್ಭದಲ್ಲಿ ಈ Read more…

ಶಾಲೆ ಮುಗಿಸಿ ಹೋಗುವಾಗಲೇ ನಡೆದಿದೆ ದುರಂತ

ಕಲಬುರಗಿ: ಭೀಕರ ಅಪಘಾತದಲ್ಲಿ ಶಿಕ್ಷಕರಿಬ್ಬರು ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆ ಅಫಜಲಪುರ ತಾಲ್ಲೂಕಿನ ಬಳ್ಳುರಗಿ ಬಳಿ ನಡೆದಿದೆ. ಸುಭಾಷ್ ಹಾಗೂ ಬಸವರಾಜ ಮೃತಪಟ್ಟ ಶಿಕ್ಷಕರೆಂದು ಗುರುತಿಸಲಾಗಿದೆ. ಬಡದಾಳ ಸರ್ಕಾರಿ Read more…

ಪರೀಕ್ಷೆಯಲ್ಲೇ ಇಂತಹ ಕೆಲಸ ಮಾಡಿದ್ರು ಶಿಕ್ಷಕರು

ದಾವಣಗೆರೆ: ಶಿಕ್ಷಕರೇ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಮಾಡಿಸಿದ ಘಟನೆ ದಾವಣಗೆರೆ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಸೇವಾನಗರ ಶಾಲೆಯಲ್ಲಿ ನಡೆದಿದೆ. ಮಕ್ಕಳ ಕಲಿಕಾ ಗುಣಮಟ್ಟ ತಿಳಿಯುವ ಉದ್ದೇಶದಿಂದ 4 ರಿಂದ Read more…

ಹೈಸ್ಕೂಲ್ ವಿದ್ಯಾರ್ಥಿನಿಯರಿಗೆ ಚೂಡಿದಾರ್

ಬೆಂಗಳೂರು: ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಸಮವಸ್ತ್ರವಾಗಿ ಸ್ಕರ್ಟ್ ಬದಲು, ಚೂಡಿದಾರ್ ವಿತರಿಸಲು ಸರ್ಕಾರ ತೀರ್ಮಾನಿಸಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಗತಿ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...