alex Certify ಶಿಕ್ಷಣ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ‘ಶಿಕ್ಷಕ ಮಿತ್ರ’ ಅಪ್ಲಿಕೇಶನ್ ನಲ್ಲಿ ಸಲ್ಲಿಕೆಯಾಗುವ ಪ್ರಸ್ತಾವನೆಗಳು ಕಾಲಮಿತಿಯೊಳಗೆ ಇತ್ಯರ್ಥ

ಶಿಕ್ಷಣ ಇಲಾಖೆಯಿಂದ ‘ಶಿಕ್ಷಕ ಮಿತ್ರ’ ಅಪ್ಲಿಕೇಶನ್ ಬಿಡುಗಡೆ ಮಾಡಲಾಗಿದ್ದು, ಇದರಲ್ಲಿ ಶಿಕ್ಷಕರುಗಳು 17 ಸೇವೆಗಳನ್ನು ಪಡೆಯಬಹುದಾಗಿದೆ. ಇದೀಗ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ. ಆರ್. ವಿಶಾಲ್ ಮಹತ್ವದ Read more…

ಶಿಕ್ಷಕರನ್ನು ಅನ್ಯ ಕಾರ್ಯಗಳಿಗೆ ನಿಯೋಜಿಸುವುದಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ವಿರೋಧ

  ಶಿಕ್ಷಕರನ್ನು ಜನಗಣತಿ ಸೇರಿದಂತೆ ಇತರೆ ಕಾರ್ಯಗಳಿಗೆ ನಿಯೋಜಿಸುವುದಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಈ ಕುರಿತಂತೆ ಮುಖ್ಯಮಂತ್ರಿಗಳ ಬಳಿ ಮಾತನಾಡುವುದಾಗಿಯೂ ಅವರು Read more…

ಪ್ರಧಾನಿ ನರೇಂದ್ರ ಮೋದಿಯವರಿಂದ ವಿದ್ಯಾರ್ಥಿಗಳ ಜೊತೆ ‘ಪರೀಕ್ಷಾ ಪೇ ಚರ್ಚಾ’

ಪ್ರಧಾನಿ ನರೇಂದ್ರ ಮೋದಿಯವರು ಜನವರಿ 27ರಂದು ವಿದ್ಯಾರ್ಥಿಗಳ ಜೊತೆ ‘ಪರೀಕ್ಷಾ ಪೇ ಚರ್ಚಾ’ ನಡೆಸಲಿದ್ದು, ಇದಕ್ಕಾಗಿ ಒಟ್ಟು 31.24 ಲಕ್ಷ ವಿದ್ಯಾರ್ಥಿಗಳು, 5.6 ಲಕ್ಷ ಶಿಕ್ಷಕರು ಹಾಗೂ 1.95 Read more…

ಅಫ್ಘಾನ್‌ ಮಹಿಳೆಯರಿಗೆ ಶಿಕ್ಷಣ ನಿಷೇಧ: ವಿದ್ಯಾರ್ಥಿಗಳು, ಶಿಕ್ಷಕರಿಂದ ಭಾರಿ ಪ್ರತಿಭಟನೆ

ಮಹಿಳೆಯರಿಗೆ ವಿಶ್ವವಿದ್ಯಾನಿಲಯ ಶಿಕ್ಷಣವನ್ನು ನಿಷೇಧಿಸುವ ನಿರ್ಧಾರಕ್ಕಾಗಿ ಅಫ್ಘಾನಿಸ್ತಾನದ ತಾಲಿಬಾನ್ ಭಾರೀ ಟೀಕೆಗೆ ಒಳಗಾಗಿದೆ. ತಾಲಿಬಾನ್ ಹೆಣ್ಣುಮಕ್ಕಳು ಮತ್ತು ಮಹಿಳೆಯರ ಶಿಕ್ಷಣದ ಮೇಲೆ ಸಂಪೂರ್ಣ ನಿಷೇಧವನ್ನು ಹೇರಿದೆ. ಪ್ರಾಥಮಿಕ ಶಾಲೆಗೆ Read more…

ಹೃದಯವಿದ್ರಾವಕ ವಿಡಿಯೋ ವೈರಲ್ | ಉನ್ನತ ಶಿಕ್ಷಣ ನಿರ್ಬಂಧಿಸಿದ್ದಕ್ಕೆ ಶಾಲಾ ಕೊಠಡಿಯಲ್ಲಿಯೇ ಕಣ್ಣೀರಿಟ್ಟ ಅಫ್ಘಾನ್ ವಿದ್ಯಾರ್ಥಿನಿಯರು

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಳ್ವಿಕೆ ಆರಂಭಗೊಂಡ ಬಳಿಕ ಹೆಣ್ಣು ಮಕ್ಕಳಿಗೆ ಹಲವು ನಿರ್ಬಂಧಗಳನ್ನು ವಿಧಿಸಲಾಗಿದೆ. ಈ ಪೈಕಿ ಅವರುಗಳಿಗೆ ಉನ್ನತ ವ್ಯಾಸಂಗ ನಿರಾಕರಿಸಿರುವುದೂ ಸಹ ಒಂದು. ಮಂಗಳವಾರದಂದು ತಾಲಿಬಾನ್ ಆಡಳಿತದ Read more…

ಅನುದಾನಿತ ಶಿಕ್ಷಣ ಸಂಸ್ಥೆ ನೌಕರರಿಗೆ ಇಲ್ಲಿದೆ ಗುಡ್ ನ್ಯೂಸ್

ಅನುದಾನಿತ ಶಿಕ್ಷಣ ಸಂಸ್ಥೆ ನೌಕರರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ಆರೋಗ್ಯ ವಿಮೆ ಒದಗಿಸಲು ಚಿಂತನೆ ನಡೆಸಲಾಗಿದೆ. ಮಂಗಳವಾರದಂದು ವಿಧಾನಪರಿಷತ್ ನಲ್ಲಿ Read more…

ವಿದ್ಯೆ ಕಲಿಯಲು ವಯಸ್ಸಿನ ಹಂಗಿಲ್ಲ ಎಂಬುದಕ್ಕೆ ಇಲ್ಲಿದೆ ಉದಾಹರಣೆ; 87 ನೇ ವಯಸ್ಸಿನಲ್ಲಿ ಎರಡನೇ ಸ್ನಾತಕೋತ್ತರ ಪದವಿ ಪಡೆದ ಮಹಿಳೆ

ವಿದ್ಯೆ ಕಲಿಯಲು ವಯಸ್ಸಿನ ಹಂಗಿಲ್ಲ. ಯಾವ ವಯಸ್ಸಲ್ಲಿ ಬೇಕಾದ್ರೂ ಶಿಕ್ಷಣ ಪಡೆಯಬಹುದು. ಅದಕ್ಕೆ ತಾಜಾ ಉದಾಹರಣೆಯೆಂಬಂತೆ ಕೆನಡಾದ ಶ್ರೀಮತಿ ವರತಾ ಷಣ್ಮುಗನಾಥನ್ ಅವರು ತಮ್ಮ 87 ನೇ ವಯಸ್ಸಿನಲ್ಲಿ Read more…

1ನೇ ತರಗತಿ ಪ್ರವೇಶಕ್ಕೆ ಆರು ವರ್ಷ ಕಡ್ಡಾಯ; 2025 ರಿಂದ ಹೊಸ ನಿಯಮ ಜಾರಿ

ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷ ಕಡ್ಡಾಯವಾಗಿರಬೇಕು ಎಂಬ ನಿಯಮವನ್ನು ರಾಜ್ಯ ಸರ್ಕಾರ 2023 – 24 ರ ಶೈಕ್ಷಣಿಕ ಸಾಲಿನಿಂದ ಜಾರಿಗೊಳಿಸಲು ತೀರ್ಮಾನಿಸಿತ್ತಾದರೂ ಇದೀಗ ಇದನ್ನು ತಿದ್ದುಪಡಿ Read more…

ಸಿನೆಮಾದಲ್ಲಿ ಮಾತ್ರವಲ್ಲ ರಿಯಲ್‌ ಹೀರೋ ಪುಷ್ಪಾ ಖ್ಯಾತಿಯ ಈ ನಟ: ಅಭಿಮಾನಿಗಳ ಮನ ಗೆದ್ದಿದೆ ಅಲ್ಲು ಅರ್ಜುನ್‌ ಮಾಡಿರೋ ಕೆಲಸ

ದಕ್ಷಿಣದ ಸೂಪರ್‌ ಸ್ಟಾರ್‌, ‘ಪುಷ್ಪ’ ಖ್ಯಾತಿಯ ನಟ ಅಲ್ಲು ಅರ್ಜುನ್ ತೆರೆಮೇಲೆ ಮಾತ್ರವಲ್ಲ ರಿಯಲ್‌ ಲೈಫ್‌ನಲ್ಲೂ ಹೀರೋ. ಅಲ್ಲು ಅರ್ಜುನ್‌ರಲ್ಲಿರೋ ಪರೋಪಕಾರದ ಗುಣ ಅವರಿಗೆ ಅಸಲಿ ಹೀರೋನ ಪಟ್ಟವನ್ನು Read more…

BIG NEWS: ಟಿವಿ ಗಳಲ್ಲಿ ಪ್ರತಿನಿತ್ಯ 30 ನಿಮಿಷಗಳ ಕಾಲ ‘ರಾಷ್ಟ್ರೀಯ ಹಿತಾಸಕ್ತಿ’ಕಾರ್ಯಕ್ರಮ ಪ್ರಸಾರ ಮಾಡುವುದು ಕಡ್ಡಾಯ

ಖಾಸಗಿ ಹಾಗೂ ಸರ್ಕಾರಿ ಟಿವಿ ವಾಹಿನಿಗಳ ಕುರಿತಂತೆ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನ ಒಂದನ್ನು ಕೈಗೊಂಡಿದ್ದು, ಪ್ರತಿನಿತ್ಯ 30 ನಿಮಿಷಗಳ ಕಾಲ ರಾಷ್ಟ್ರೀಯ ಹಾಗೂ ಸಾರ್ವಜನಿಕ ಹಿತಾಸಕ್ತಿ ಕುರಿತ Read more…

BIG NEWS: 9 ನೇ ತರಗತಿಯಿಂದಲೇ ಪೋಕ್ಸೋ ಕಾಯ್ದೆ ಶಿಕ್ಷಣ, ಪಠ್ಯ ರೂಪಿಸಲು ಹೈಕೋರ್ಟ್ ನಿರ್ದೇಶನ

ಧಾರವಾಡ: ಹದಿಹರೆಯದವರ ಮೇಲೆ ಪೋಕ್ಸೋ ಕೇಸ್ ಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ 9 ನೇ ತರಗತಿಯಿಂದಲೇ ಪೋಕ್ಸೋ ಕಾಯ್ದೆಯ ಬಗ್ಗೆ ಶಿಕ್ಷಣ ಅಗತ್ಯವಿದೆ ಎಂದು ಶಿಕ್ಷಣ ಇಲಾಖೆಗೆ ಧಾರವಾಡ ಹೈಕೋರ್ಟ್ Read more…

BIG BREAKING: ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10 ಮೀಸಲಾತಿ; ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿದ ನ್ಯಾಯಾಧೀಶರು

ಆರ್ಥಿಕವಾಗಿ ಹಿಂದುಳಿದವರಿಗೆ ಶೇಕಡಾ 10 ರಷ್ಟು ಮೀಸಲಾತಿ ವಿಚಾರ ನೀಡುವ ಕುರಿತಂತೆ ಸುಪ್ರೀಂ ಕೋರ್ಟ್ ನಿಂದ ಮಹತ್ವದ ತೀರ್ಮಾನ ಹೊರ ಬಿದ್ದಿದ್ದು, ಐವರು ನ್ಯಾಯಮೂರ್ತಿಗಳ ಪೈಕಿ ಮೂವರು ನ್ಯಾಯಮೂರ್ತಿಗಳು Read more…

ಫ್ಲೈ ಓವರ್​ ಕೆಳಗೆ ಬಡಮಕ್ಕಳಿಗೆ ಪಾಠ; ಯುವತಿ ಕಾರ್ಯಕ್ಕೆ ಶ್ಲಾಘನೆಗಳ ಮಹಾಪೂರ

ನವದೆಹಲಿ: ಶಿಕ್ಷಣವು ಯಶಸ್ಸಿನ ಪ್ರಮುಖ ಸ್ತಂಭಗಳಲ್ಲಿ ಒಂದಾಗಿದೆ. ಒಬ್ಬ ವ್ಯಕ್ತಿಗೆ ಮೂಲಭೂತ ಶಿಕ್ಷಣದ ಕೊರತೆಯಾದರೆ ಅವರ ಭವಿಷ್ಯಕ್ಕೆ ಅದು ಮಾರಕವಾಗಬಹುದು. ಆದರೆ ಎಷ್ಟೋ ಮಕ್ಕಳು ಮೂಲ ಶಿಕ್ಷಣವೇ ದೊರೆಯದೇ Read more…

BIG NEWS: ಪ್ರತಿ ತಿಂಗಳ ಒಂದು ಶನಿವಾರ ವಿದ್ಯಾರ್ಥಿಗಳಿಗೆ ‘ಬ್ಯಾಗ್ ರಹಿತ’ ದಿನ

ವಿದ್ಯಾರ್ಥಿಗಳಿಗೆ ವ್ಯಾಸಂಗಕ್ಕಾಗಿ ಒತ್ತಡದ ವಾತಾವರಣ ನಿರ್ಮಾಣವಾಗುತ್ತಿದೆ ಹೀಗಾಗಿ ಇದನ್ನು ಕಡಿಮೆಗೊಳಿಸಿ ಅವರನ್ನು ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗುವಂತೆ ಮಾಡಬೇಕು ಎಂಬ ಮನವಿ ಬಹುಕಾಲದಿಂದ ಕೇಳಿ ಬರುತ್ತಿದ್ದು, ಇದೀಗ ಸರ್ಕಾರ ಇದಕ್ಕೆ Read more…

ಇಲ್ಲಿದೆ 10ನೇ ತರಗತಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ

2023ರ ಏಪ್ರಿಲ್ ನಲ್ಲಿ ನಡೆಯುವ 10ನೇ ತರಗತಿ (SSLC) ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ. 2023 ರ ಏಪ್ರಿಲ್ 1ರಿಂದ Read more…

ಕರ್ತವ್ಯದ ವೇಳೆ ಖಾಸಗಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುವ ಸರ್ಕಾರಿ ವೈದ್ಯರಿಗೆ ‘ಬಿಗ್ ಶಾಕ್’

ಕರ್ತವ್ಯದ ವೇಳೆ ಖಾಸಗಿ ಆಸ್ಪತ್ರೆ, ಕ್ಲಿನಿಕ್ ಗಳಲ್ಲಿ ಕಾರ್ಯನಿರ್ವಹಿಸುವ ಸರ್ಕಾರಿ ಕಾಲೇಜು ವೈದ್ಯರಿಗೆ ಬಿಸಿ ಮುಟ್ಟಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಇಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದರ ಜೊತೆಗೆ Read more…

ರಾಜ್ಯದ ಅರೇಬಿಕ್ ಶಾಲೆಗಳಲ್ಲಿ ಶಿಕ್ಷಣದ ಬಗ್ಗೆ ವರದಿ ಸಲ್ಲಿಸಲು ಸೂಚನೆ

ಮಡಿಕೇರಿ: ರಾಜ್ಯದ ಎಲ್ಲಾ ಅರೇಬಿಕ್ ಶಾಲೆಗಳ ಮಕ್ಕಳು ಉತ್ತಮ ಶಿಕ್ಷಣ ಪಡೆಯಬೇಕೆಂಬ ಉದ್ದೇಶದಿಂದ ಅಂತಹ ಶಾಲೆಗಳ ಬೋಧನೆ ಕುರಿತು ವರದಿ ಕೇಳಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ Read more…

BIG NEWS: ಅನಧಿಕೃತ ಮನೆಪಾಠ ಕೇಂದ್ರಗಳಿಗೆ ಕಡಿವಾಣ; ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ

ಅನಧಿಕೃತ ಮನೆ ಪಾಠ ಕೇಂದ್ರಗಳಿಗೆ ಕಡಿವಾಣ ಹಾಕಲು ಶಿಕ್ಷಣ ಇಲಾಖೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಮಹತ್ವದ ಸೂಚನೆ ಹೊರಡಿಸಲಾಗಿದೆ. ಈ ರೀತಿ Read more…

BIG NEWS: ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಂದ 100 ರೂ. ದೇಣಿಗೆ ಸಂಗ್ರಹಕ್ಕೆ ವ್ಯಾಪಕ ವಿರೋಧ

ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಪೋಷಕರಿಂದ ಪ್ರತಿ ತಿಂಗಳು ನೂರು ರೂಪಾಯಿ ದೇಣಿಗೆ ಸಂಗ್ರಹಿಸಲು ಶಾಲಾಭಿವೃದ್ಧಿ ಸಮಿತಿ (SDMC) ಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಕುರಿತಂತೆ Read more…

ವಿಸ್ತರಣೆಯಾಗಲಿದೆಯಾ ದಸರಾ ರಜೆ ? ಕುತೂಹಲ ಕೆರಳಿಸಿದೆ ಸರ್ಕಾರದ ಮುಂದಿನ ನಡೆ

ಈ ಬಾರಿಯ ದಸರಾ ರಜೆ ಹಲವು ಗೊಂದಲಗಳಿಂದ ಕೂಡಿತ್ತು. ಕೆಲ ಜಿಲ್ಲೆಗಳಲ್ಲಿ ನವರಾತ್ರಿ ಆರಂಭವಾದ ದಿನದಿಂದಲೇ ರಜೆ ಶುರುವಾಗಿದ್ದರೆ ಮತ್ತೆ ಕೆಲ ಜಿಲ್ಲೆಗಳಲ್ಲಿ ಅಕ್ಟೋಬರ್ 3 ರಿಂದ ದಸರಾ Read more…

BIG NEWS: ಶಾಲಾ ಪ್ರವೇಶಕ್ಕೆ ಆರು ವರ್ಷ ವಯೋಮಿತಿ; 2 ವರ್ಷದ ನಂತರ ಅನುಷ್ಠಾನ

ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಪ್ರಕಾರ ಶಾಲಾ ಶಿಕ್ಷಣಕ್ಕೆ ಮಗು ಪ್ರವೇಶ ಪಡೆಯಲು ಆರು ವರ್ಷಗಳು ಪೂರ್ಣಗೊಂಡಿರುವುದು ಕಡ್ಡಾಯ ಎಂದು ತಿಳಿಸಲಾಗಿತ್ತು. ಈಗಾಗಲೇ 23 ರಾಜ್ಯಗಳು ಈ ನಿಯಮವನ್ನು Read more…

ವಿದ್ಯಾರ್ಥಿಗಳಿಗೆ ಪಾಠ ಮಾಡಿ ಶಿಕ್ಷಣ ಪ್ರೀತಿ ಮೆರೆದ ‘ಜಿಲ್ಲಾಧಿಕಾರಿ’

ಸಾಮಾನ್ಯವಾಗಿ ಜಿಲ್ಲಾಧಿಕಾರಿಗಳೆಂದರೆ ಅವರಿಗೆ ವಿಪರೀತ ಕೆಲಸದ ಒತ್ತಡವಿರುತ್ತದೆ. ಜಿಲ್ಲೆಯ ಸಮಗ್ರ ಹಿತಕ್ಕಾಗಿ ಶ್ರಮಿಸಬೇಕಾಗಿರುವ ಕಾರಣ ಸದಾಕಾಲ ಸಭೆಗಳನ್ನು ನಡೆಸುತ್ತಾ ವಿಚಾರ ವಿನಿಮಯ ಮಾಡಬೇಕಾಗಿರುತ್ತದೆ. ಇಂಥದರ ಮಧ್ಯೆಯೂ ಚಿಕ್ಕಮಗಳೂರು ಜಿಲ್ಲಾಧಿಕಾರಿ Read more…

Good News: ದೈಹಿಕ ಶಿಕ್ಷಣ ಶಿಕ್ಷಕರ ನೇಮಕಕ್ಕೆ ಮುಂದಾದ ಸರ್ಕಾರ

ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಒಟ್ಟು 2,120 ದೈಹಿಕ ಶಿಕ್ಷಣ ಶಿಕ್ಷಕರ ಗ್ರೇಡ್ 2 ಹುದ್ದೆಗಳು ಖಾಲಿ ಇದ್ದು, Read more…

ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಅತಿಥಿ ಶಿಕ್ಷಕರಿಗೆ ‘ಗುಡ್ ನ್ಯೂಸ್’

ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಅತಿಥಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿರುವವರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಇವರುಗಳ ಸಂಭಾವನೆಗಾಗಿ ಒಟ್ಟು 175 ಕೋಟಿ ರೂಪಾಯಿಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. Read more…

ಕೆಲಸ ಕಳೆದುಕೊಳ್ಳುವ ಆತಂಕದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆಯರಿಗೆ ‘ಗುಡ್ ನ್ಯೂಸ್’

ರಾಜ್ಯದ 20,000 ಅಂಗನವಾಡಿಗಳಲ್ಲಿ ‘ಹೊಸ ಶಿಕ್ಷಣ ನೀತಿ’ (NEP) ಜಾರಿಗೊಳಿಸಲು ಸರ್ಕಾರ ಸಿದ್ಧತೆ ನಡೆಸಿದ್ದು, ಈ ಪಠ್ಯಕ್ರಮ ನವೆಂಬರ್ ವೇಳೆಗೆ ಜಾರಿಗೆ ಬರಲಿದೆ ಎಂದು ಹೇಳಲಾಗಿದೆ. ಹೀಗಾಗಿ ಕಡಿಮೆ Read more…

ಕಾರ್ಮಿಕರ ಮಕ್ಕಳಿಗೆ ಆರ್ಥಿಕ ನೆರವು: ಇಲ್ಲಿದೆ ಗುಡ್ ನ್ಯೂಸ್

ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಬೀಡಿ, ಗಣಿ, ಸಿನೆಮಾ, ಹಾಗೂ ಸುಣ್ಣದ ಕಲ್ಲು, ಡಾಲಮೈಟ್ ಗಣಿಗಳು, ಕಬ್ಬಿಣ ಕ್ರೋಮ್ ಮತ್ತು ಮ್ಯಾಂಗನೀಸ್ ಕಾರ್ಮಿಕರ ಮಕ್ಕಳಿಗೆ 2022-23 Read more…

ಕಾರ್ಮಿಕರ ಮಕ್ಕಳಿಗೆ ಇಲ್ಲಿದೆ ಗುಡ್ ನ್ಯೂಸ್

ಧಾರವಾಡ: ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಬೀಡಿ, ಗಣಿ, ಸಿನೆಮಾ, ಹಾಗೂ ಸುಣ್ಣದ ಕಲ್ಲು, ಡಾಲಮೈಟ್ ಗಣಿಗಳು, ಕಬ್ಬಿಣ ಕ್ರೋಮ್ ಮತ್ತು ಮ್ಯಾಂಗನೀಸ್ ಕಾರ್ಮಿಕರ ಮಕ್ಕಳಿಗೆ Read more…

ಅಮೆರಿಕ ವಿವಿಯಲ್ಲಿ ವ್ಯಾಸಂಗ ಮಾಡಲು ಹೈದರಾಬಾದ್ ವಿದ್ಯಾರ್ಥಿಗೆ 1 ಕೋಟಿ ರೂ. ಮೊತ್ತದ ವಿದ್ಯಾರ್ಥಿ ವೇತನ

ಅಮೆರಿಕಾ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡಲು ಹೈದರಾಬಾದ್ ಮೂಲದ ಭಾರತೀಯ ವಿದ್ಯಾರ್ಥಿ ಒಂದು ಕೋಟಿ ರೂಪಾಯಿಗಳಿಗೂ ಅಧಿಕ ಮೊತ್ತದ ವಿದ್ಯಾರ್ಥಿ ವೇತನ ಪಡೆದಿದ್ದಾರೆ. ವೇದಾಂತ್ ಆನಂದವಾಡೆ 1.3 ಕೋಟಿ ರೂಪಾಯಿ Read more…

ದ್ವಿತೀಯ ಪಿಯು ಪೂರಕ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಆಗಸ್ಟ್ 12 ರಿಂದ 25 ರವರೆಗೆ ನಡೆಯಲಿದ್ದು, ಇದಕ್ಕಾಗಿ ಈಗಾಗಲೇ 1,85,270 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಈ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದ್ದು, Read more…

ರಾಜ್ಯದ ಈ 2 ಕಾಲೇಜುಗಳಲ್ಲಿ ಸಿಗಲಿದೆ ‘ಕನ್ನಡ’ ಮಾಧ್ಯಮದಲ್ಲಿ ಇಂಜಿನಿಯರಿಂಗ್ ಶಿಕ್ಷಣ

ಪ್ರಾದೇಶಿಕ ಭಾಷೆಗಳಲ್ಲಿಯೇ ಇಂಜಿನಿಯರಿಂಗ್ ಶಿಕ್ಷಣ ನೀಡಲು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಅವಕಾಶ ನೀಡಿದ್ದು, ಸದ್ಯಕ್ಕೆ ಸಿವಿಲ್ ಮತ್ತು ಮೆಕ್ಯಾನಿಕಲ್ ಇಂಜಿನಿಯರಿಂಗ್ ಕೋರ್ಸ್ ಗಳಿಗೆ ಮಾತ್ರ ಅನುಮತಿಸಲಾಗಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...