alex Certify
ಕನ್ನಡ ದುನಿಯಾ       Mobile App
       

Kannada Duniya

ಶಿವಮೊಗ್ಗದಲ್ಲಿ ಹಾಡಹಗಲೇ ಮಚ್ಚಿನಿಂದ ವ್ಯಕ್ತಿ ಮೇಲೆ ಹಲ್ಲೆ

ಶಿವಮೊಗ್ಗದಲ್ಲಿ ಹಾಡಹಗಲೇ ವ್ಯಕ್ತಿಯೊಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಇಂದು ನಡೆದಿದೆ. ವಿಶ್ವನಾಥ್ ಗೌಡ ದುಷ್ಕರ್ಮಿಗಳಿಂದ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದು, ಈತ ಕರ್ನಾಟಕ ನಾಡು ರಕ್ಷಣಾ ವೇದಿಕೆ ಪ್ರಧಾನ Read more…

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಬಸ್ ಡಿಕ್ಕಿ

ಚಾಲಕನ ನಿಯಂತ್ರಣ ತಪ್ಪಿದ ಬಸ್, ಮರಕ್ಕೆ ಡಿಕ್ಕಿ ಹೊಡೆದ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಗೋವಿನಕೋವಿ ಬಳಿ ನಡೆದಿದೆ. ಹೊನ್ನಾಳಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ರಾಜ್ಯ ರಸ್ತೆ ಸಾರಿಗೆ Read more…

ಪ್ರಾಪ್ಸ್ ಯೋಗವೆಂದರೇನು…?

ಯೋಗ ಮಾಡಿದ್ರೆ ದೇಹಕ್ಕೂ ಮನಸ್ಸಿಗೂ ತುಂಬಾ ಒಳ್ಳೆಯದು ಅಂತಾ ಗೊತ್ತಿದೆ. ಇಡೀ ಜಗತ್ತೇ ನಮ್ಮ ಭಾರತೀಯ ಯೋಗಕ್ಕೆ ಮನ ಸೋತಿರುವಾಗ, ಆ ಯೋಗದಿಂದಾಗುವ ಶುಭ- ಲಾಭಗಳನ್ನು ಕಂಡುಕೊಂಡು ಕೊಂಡಾಡುತ್ತಿರುವಾಗ, Read more…

ಕಿಕ್ ಬಾಕ್ಸಿಂಗ್ ನಲ್ಲಿ ಕೀರ್ತಿ ಪತಾಕೆ ಹಾರಿಸಿದ ಶಿವಮೊಗ್ಗ ಸ್ಪರ್ಧಿಗಳು

ಶಿವಮೊಗ್ಗ: ಗೋವಾದಲ್ಲಿ ಜೂನ್ 15, 16ರಂದು ಆಯೋಜಿಸಲಾಗಿದ್ದ ರಾಷ್ಟ್ರೀಯ ಕಿಕ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿ ಜಿಲ್ಲಾ ಕಿಕ್ ಬಾಕ್ಸಿಂಗ್ ನ ಬಾಕ್ಸರ್ ಗಳು 2 ಚಿನ್ನದ ಪದಕ Read more…

ಹಳ್ಳಕ್ಕೆ ಬಿದ್ದ ಬೈಕ್: ಮೂವರ ಸ್ಥಿತಿ ಗಂಭೀರ

ಶಿವಮೊಗ್ಗ ತಾಲ್ಲೂಕಿನ ಚೋರಡಿ ಸಮೀಪದ ಹೊರಬೈಲು ಗ್ರಾಮದ ಬಳಿ ಬೈಕ್ ಒಂದು ಹಳ್ಳಕ್ಕೆ ಬಿದ್ದಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಭಾನುವಾರ ಬಿದ್ದ ಮಳೆಗೆ ಆ ಭಾಗದ ಸೇತುವೆ ಕೊಚ್ಚಿಕೊಂಡು Read more…

ಮೀನಿಗೆ ಹಾಕಿದ ಬಲೆಯಲ್ಲಿ 6 ಅಡಿ ಉದ್ದದ ಹೆಬ್ಬಾವು

ಶಿವಮೊಗ್ಗ : ಮೀನಿಗೆ ಹಾಕಿದ ಬಲೆಯಲ್ಲಿ 6 ಅಡಿ ಉದ್ದದ ಹೆಬ್ಬಾವೊಂದು ಸಿಲುಕಿ ಒದ್ದಾಡಿದ ಘಟನೆ ಆಲ್ಕೊಳ ಕೆರೆಯಲ್ಲಿ ನಡೆದಿದ್ದು, ಉರಗ ರಕ್ಷಕ ಕಿರಣ್ ಅದನ್ನು ರಕ್ಷಿಸಿ ಅರಣ್ಯ Read more…

ಕುವೆಂಪು ವಿಶ್ವವಿದ್ಯಾಲಯದ ವೆಬ್ಸೈಟ್ ಹ್ಯಾಕ್…!

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ವೆಬ್ಸೈಟನ್ನು ದುಷ್ಕರ್ಮಿಗಳು ಹ್ಯಾಕ್ ಮಾಡಿದ್ದಾರೆ. ವೆಬ್ಸೈಟ್ ಹ್ಯಾಕ್ ಮಾಡಿರುವ ಹ್ಯಾಕರ್ಗಳು ವಿಶ್ವವಿದ್ಯಾಲಯಕ್ಕೆ ಸಂಬಂಧಪಟ್ಟ ಮಾಹಿತಿಗಳನ್ನು ತೆಗೆದು ಹಾಕಿದ್ದಾರೆ. ಅಲ್ಲದೇ ವೆಬ್ಸೈಟ್ ಮೇಲೆ ಪಾಕಿಸ್ತಾನ್ ಜಿಂದಾಬಾದ್ ಎಂದು Read more…

ಶಿವಮೊಗ್ಗದಲ್ಲೂ ಬಂದ್ ಗೆ ನೀರಸ ಪ್ರತಿಕ್ರಿಯೆ

ಶಿವಮೊಗ್ಗ: ರೈತರ ಸಾಲ ಮನ್ನಾ ವಿಚಾರದಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಚನಭ್ರಷ್ಟರಾಗಿದ್ದದಾರೆ ಎಂದು ಆರೋಪಿಸಿ ಬಿಜೆಪಿ ಕರೆ ನೀಡಿದ್ದ ಸ್ವಯಂಪ್ರೇರಿತ ಕರ್ನಾಟಕ ಬಂದ್ ಗೆ ಶಿವಮೊಗ್ಗ ನಗರದಲ್ಲಿ ನೀರಸ Read more…

ಸರಗಳ್ಳತನಕ್ಕೆ ಯತ್ನಿಸಿದವ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದ

ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರ ಸರವನ್ನು ಕಿತ್ತುಕೊಂಡು ಹೋಗುತ್ತಿರುವಾಗ ಸ್ಥಳೀಯರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಶಿವಮೊಗ್ಗ ನಗರದಲ್ಲಿ ಇಂದು ನಡೆದಿದೆ. ಗೋಪಾಳದ ರಂಗನಾಥ ಸ್ವಾಮಿ ದೇವಾಲಯದ Read more…

ಲ್ಯಾಬ್ ವರದಿ ಬಳಿಕ ದೂರವಾಯ್ತು ಆತಂಕ

ಶಿವಮೊಗ್ಗ ಜಿಲ್ಲೆಯಲ್ಲಿ ವರದಿಯಾಗಿದ್ದ ಶಂಕಿತ ನಿಫಾ ಪ್ರಕರಣ ಪುಣೆಯಲ್ಲಿನ ಲ್ಯಾಬ್ ಟೆಸ್ಟ್ ರಿಪೋರ್ಟ್ ನಲ್ಲಿ ನೆಗೆಟಿವ್ ಎಂದು ಬಂದಿದ್ದು, ಜಿಲ್ಲೆಯ ಜನರಲ್ಲಿ ಹಾಗೂ ಯುವಕನ ಕುಟುಂಬದಲ್ಲಿ ಆವರಿಸಿದ್ದ ಆತಂಕ Read more…

ಕುದುರೆಗಳ ಕಾರಣಕ್ಕೆ ನಡೆದಿದೆ ಸರಣಿ ಅಪಘಾತ

ಶಿವಮೊಗ್ಗ ನಗರದ ಪ್ರಮುಖ ರಸ್ತೆಗಳು, ವೃತ್ತಗಳು ಹಾಗೂ ಆಯಕಟ್ಟಿನ ಜಾಗಗಳಲ್ಲಿ ಬೀಡಾಡಿ ಹಸು, ಕುದುರೆಗಳ ಹಾವಳಿ ವಿಪರೀತವಾಗಿದ್ದು, ಇಂದು ಬೆಳಿಗ್ಗೆ ವಿದ್ಯಾನಗರ ಮುಖ್ಯರಸ್ತೆಯಲ್ಲಿ ಕುದುರೆಗಳು ಅಡ್ಡ ಬಂದ ಪರಿಣಾಮ Read more…

ಶಿವಮೊಗ್ಗ ಜಿಲ್ಲೆಗೂ ಕಾಲಿಟ್ಟಿದೆಯಾ…? ನಿಫಾ ವೈರಸ್

ಶಿವಮೊಗ್ಗ : ಎಲ್ಲೆಡೆ ಭೀತಿ ಹುಟ್ಟಿಸಿರುವ ನಿಫಾ ವೈರಸ್ ಜಿಲ್ಲೆಗೂ ಕಾಲಿಟ್ಟಿದೆ. ಸಾಗರದ ಯುವಕನೊಬ್ಬನಲ್ಲಿ ಶಂಕಿತ ಸೊಂಕು ತಗುಲಿರುವ ಅನುಮಾನ ವ್ಯಕ್ತವಾಗಿದ್ದು, ರಕ್ತದ ಮಾದರಿಯನ್ನು ಇದೀಗ ಪೂನಾದ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಸಾಗರದ Read more…

ಕುಮಾರಸ್ವಾಮಿ ಹೇಳಿಕೆಗೆ ಈಶ್ವರಪ್ಪ ಆಕ್ರೋಶ

ಶಿವಮೊಗ್ಗ: ಪೂರ್ಣ ಬಹುಮತ ಬಂದರೆ ಮಾತ್ರ ರೈತರ ಸಾಲ ಮನ್ನಾ ಮಾಡುತ್ತಿದ್ದೆ ಎಂದು ನಿಯೋಜಿತ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆ ನೀಡುವ ಮೂಲಕ ರಾಜ್ಯದ ರೈತ ಸಮುದಾಯಕ್ಕೆ ದ್ರೋಹ Read more…

ಶಿವಮೊಗ್ಗ ಜಿಲ್ಲೆ : ವಿವಿಧ ಪಕ್ಷಗಳ ಅಭ್ಯರ್ಥಿಗಳು ಪಡೆದ ಮತದ ವಿವರ

ಶಿವಮೊಗ್ಗ : ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ 45,484 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಕೆ.ಎಸ್.ಈಶ್ವರಪ್ಪ-ಬಿಜೆಪಿ (1,02,983), ಕೆ.ಬಿ. ಪ್ರಸನ್ನಕುಮಾರ್-ಕಾಂಗ್ರೆಸ್(57,459), ಹೆಚ್.ಎನ್. ನಿರಂಜನ್-ಜೆಡಿಎಸ್ (5,707). ಶಿವಮೊಗ್ಗ ಗ್ರಾಮಾಂತರದಲ್ಲಿ ಬಿಜೆಪಿಯ ಕೆ.ಬಿ. Read more…

ಶಿವಮೊಗ್ಗ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಫಲಿತಾಂಶ

ಶಿವಮೊಗ್ಗ : ಕಳೆದ ಬಾರಿ ಬಿಜೆಪಿ-ಕೆಜೆಪಿ ವಿಭಜನೆಯಾಗಿ ಜಿಲ್ಲೆಯಲ್ಲಿ ಒಂದೇ ಒಂದು ಸ್ಥಾನವನ್ನು ಕೂಡ ಗಳಿಸದೇ ತೀವ್ರ ಮುಖಭಂಗ ಅನುಭವಿಸಿದ್ದ ಬಿಜೆಪಿ ಈ ಬಾರಿ ಸೇಡು ತೀರಿಸಿಕೊಂಡಿದೆ. ಜಿಲ್ಲೆಯ Read more…

ಬಿಜೆಪಿಗೆ ನಿರೀಕ್ಷೆಗೂ ಮೀರಿದ ಜನ ಬೆಂಬಲ-ಈಶ್ವರಪ್ಪ

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ನಿರೀಕ್ಷೆಗೂ ಮೀರಿದ ಜನ ಬೆಂಬಲ ವ್ಯಕ್ತವಾಗಿದ್ದು, 15 ಸಾವಿರಕ್ಕಿಂತ ಹೆಚ್ಚು ಮತಗಳ ಅಂತರದಿಂದ ಗೆಲುವು ಖಚಿತ ಎಂದು ಬಿಜೆಪಿ ಅಭ್ಯರ್ಥಿ ಹಾಗೂ Read more…

ಪ್ರಸನ್ನಕುಮಾರ್ ಬೆಂಬಲಿಸಲು ಸಿದ್ದರಾಮಯ್ಯ ಮನವಿ

ಶಿವಮೊಗ್ಗ : ಶಿವಮೊಗ್ಗ ಕ್ಷೇತ್ರದಲ್ಲಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಹಲವಾರು ಯೋಜನೆಗಳನ್ನು ಜಾರಿಗೆ ತಂದು ಅಭಿವೃದ್ದಿಪಡಿಸಿದ್ದು, ಈ ಚುನಾವಣೆಯಲ್ಲಿ ಅವರನ್ನು ಬೆಂಬಲಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಾಜಿ ಶಾಸಕ Read more…

ಬಿಜೆಪಿ ಚುನಾವಣಾ ಪ್ರಣಾಳಿಕೆ ಸುಳ್ಳಿನ ಕಂತೆ-ಸಿದ್ದರಾಮಯ್ಯ

ಶಿವಮೊಗ್ಗ : ಬಿಜೆಪಿ ಪ್ರಣಾಳಿಕೆ ಸುಳ್ಳಿನ ಕಂತೆ. ಜನರಿಗೆ ಸುಳ್ಳು ಭರವಸೆಯನ್ನು ನೀಡಲು ಹೊರಟಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತದಾರರು ಈಗಾಗಲೇ Read more…

ಸ್ನೇಹಿತನ ಮನೆಯಲ್ಲಿ ನೀಚಕೃತ್ಯವೆಸಗಿದ ಕಾಮುಕ

ಶಿವಮೊಗ್ಗ: ಅಪ್ರಾಪ್ತೆಯನ್ನು ಸ್ನೇಹಿತನ ಮನೆಗೆ ಕರೆದುಕೊಂಡು ಬಂದು ಅತ್ಯಾಚಾರ ಎಸಗಿದ್ದ ಆರೋಪಿಯನ್ನು ಸಾಗರ ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಾಗರದ ಎಸ್.ಎನ್. ನಗರದ ನಿವಾಸಿ, ಚಾಲಕನಾಗಿರುವ ಸಂಜಯ್ ಕುಮಾರ್ Read more…

ಮತ್ತೆ ಮೋದಿ ಹವಾ: 4 ಸಮಾವೇಶದಲ್ಲಿ ಭಾಗಿ

ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ರಾಜ್ಯದಲ್ಲಿ ಪ್ರಧಾನಿ ಮೋದಿ ಇಂದು ಮತ್ತು ನಾಳೆ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಮೇ 1 ಮತ್ತು 3 ರಂದು ರಾಜ್ಯದಲ್ಲಿ ಪ್ರವಾಸ ಕೈಗೊಂಡಿದ್ದ ಮೋದಿ Read more…

ಶಿವಮೊಗ್ಗದಲ್ಲಿ ಗುಡುಗು-ಮಿಂಚು ಸಹಿತ ಭಾರೀ ಮಳೆ

ಶಿವಮೊಗ್ಗ : ಗುರುವಾರ ರಾತ್ರಿ ಶಿವಮೊಗ್ಗ ನಗರದಾದ್ಯಂತ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿದಿದೆ. ಬಲವಾದ ಗಾಳಿಯೊಂದಿಗೆ ರಾತ್ರಿ 11 ಗಂಟೆಗೆ ಪ್ರಾರಂಭವಾದ ಮಳೆ ಸರಿಸುಮಾರು 1 Read more…

3 ದಶಕಗಳ ಬಳಿಕ ಮಲೆನಾಡ ಹೆಬ್ಬಾಗಿಲಿಗೆ ಪ್ರಧಾನಿ

ಶಿವಮೊಗ್ಗ: ಮೂರು ದಶಕಗಳ ನಂತರ ದೇಶದ ಪ್ರಧಾನಿಯೊಬ್ಬರು ಮಲೆನಾಡ ಹೆಬ್ಬಾಗಿಲು ಶಿವಮೊಗ್ಗಕ್ಕೆ ಭೇಟಿ ನೀಡುತ್ತಿರುವುದು ವಿಶೇಷವಾಗಿದೆ. ಪ್ರಧಾನಿ ನರೇಂದ್ರ ಮೋದಿ ವಿಧಾನಸಭಾ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಶಿವಮೊಗ್ಗಕ್ಕೆ ಇದೇ Read more…

ಬಂಗಾರಪ್ಪರ ದಾಖಲೆಯನ್ನು ಸರಿಗಟ್ಟಲಿದ್ದಾರೆಯೇ ಯಡಿಯೂರಪ್ಪ?

ಹಿಂದಿನಿಂದಲೂ ಶಿವಮೊಗ್ಗ ಜಿಲ್ಲೆಯ ನಾಯಕರು ರಾಜ್ಯ ರಾಜಕಾರಣದಲ್ಲಿ ಪ್ರಮುಖವಾದ ಪಾತ್ರವನ್ನು ನಿರ್ವಹಿಸಿದ್ದಾರೆ. ಹಲವರು ಚುನಾವಣೆಗಳಲ್ಲಿ ಗೆಲುವು, ಸೋಲು ಕಂಡಿದ್ದಾರೆ. ಅವಿಭಜಿತ ಶಿವಮೊಗ್ಗ ಜಿಲ್ಲೆಯಿಂದ ಕಡಿದಾಳು ಮಂಜಪ್ಪ, ಎಸ್. ಬಂಗಾರಪ್ಪ, Read more…

ಈಶ್ವರಪ್ಪರ ಗೆಲುವು ಖಚಿತವೆಂದ ಯಡಿಯೂರಪ್ಪ

ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ 25 ರಿಂದ 30 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ Read more…

ಮೇ 5 ರಂದು ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ

ಶಿವಮೊಗ್ಗಕ್ಕೆ ಮೇ 5 ರಂದು ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಹಾಗೂ ಶಿವಮೊಗ್ಗ ನಗರ ಬಿಜೆಪಿ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಹೇಳಿದರು. ಇಂದು Read more…

ಶಿವಮೊಗ್ಗದಲ್ಲಿ ನಾಪತ್ತೆಯಾದ ಅಭ್ಯರ್ಥಿ, ದೂರು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸೊರಬ ವಿಧಾನಸಭೆ ಕ್ಷೇತ್ರದ ಸ್ವರಾಜ್ ಇಂಡಿಯಾ ಪಕ್ಷದ ಅಭ್ಯರ್ಥಿ ಹೆಚ್.ಬಿ. ಗಂಗಾಧರಪ್ಪ ಹುಣವಳ್ಳಿ ನಾಪತ್ತೆಯಾಗಿದ್ದಾರೆ. ಮೊಬೈಲ್ ಅನ್ನು ಮನೆಯಲ್ಲೇ ಬಿಟ್ಟುಹೋಗಿರುವ ಗಂಗಾಧರಪ್ಪ ಅವರಿಗಾಗಿ 2 Read more…

ಪಿಯು ಫಲಿತಾಂಶ: ಶಿವಮೊಗ್ಗ ಜಿಲ್ಲೆಗೆ 5 ನೇ ಸ್ಥಾನ

ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯದಲ್ಲಿ ಶಿವಮೊಗ್ಗ ಜಿಲ್ಲೆ 5ನೇ ಸ್ಥಾನ ಗಳಿಸಿದೆ. ಕಳೆದ ಮಾರ್ಚ್ ನಲ್ಲಿ ನಡೆಸಲಾದ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪದವಿಪೂರ್ವ ಶಿಕ್ಷಣ ಇಲಾಖೆ Read more…

ಮತದಾರರ ಮನಸೆಳೆದ ಫ್ಲಾಶ್ ಮಾಬ್ ಡ್ಯಾನ್ಸ್

ಶಿವಮೊಗ್ಗ: ಜಿಲ್ಲಾಡಳಿತದ ವತಿಯಿಂದ ಮತದಾರರ ಜಾಗೃತಿಗಾಗಿ ಶುಕ್ರವಾರ ಶಿವಮೊಗ್ಗ ನಗರದ ವಿವಿಧೆಡೆ ಆಯೋಜಿಸಲಾದ ಫ್ಲಾಶ್ ಮಾಬ್ ಡ್ಯಾನ್ಸ್ ಎಲ್ಲರನ್ನೂ ಆಕರ್ಷಿಸಿದೆ. ನಗರದ ಡ್ರ್ಯಾಗನ್ ನೃತ್ಯ ತಂಡದ ಸುಮಾರು 20 Read more…

ಈ ಬಾರಿ ತಮ್ಮ ಗೆಲುವು ನಿಶ್ಚಿತ ಎಂದ ಈಶ್ವರಪ್ಪ

ಶಿವಮೊಗ್ಗ ನಗರವನ್ನು ರಾಜ್ಯದಲ್ಲೇ ಮಾದರಿಯನ್ನಾಗಿಸಬೇಕು ಎಂಬ ಸ್ಪಷ್ಟ ಗುರಿ ನಮ್ಮ ಮುಂದಿದೆ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಹಾಗೂ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ Read more…

ಮದುವೆ ಹೆಸರಲ್ಲಿ ದೈಹಿಕ ಸಂಪರ್ಕ, ವೈದ್ಯನಿಂದ ದೋಖಾ

ಶಿವಮೊಗ್ಗ: ಅಂತರರಾಷ್ಟ್ರೀಯ ಮಹಿಳಾ ಕ್ರೀಡಾಪಟುವಿಗೆ ಮದುವೆಯಾಗುವುದಾಗಿ ನಂಬಿಸಿದ್ದ ಕಲಬುರಗಿ ವೈದ್ಯನ ವಿರುದ್ಧ ಮಹಾರಾಷ್ಟ್ರದ ಕೊಲ್ಲಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಇತ್ತೀಚೆಗಷ್ಟೇ ಸುದ್ದಿಯಾಗಿತ್ತು. ಈ ವೈದ್ಯ ಶಿವಮೊಗ್ಗದಲ್ಲಿ ಬೇರೆ ಯುವತಿಯನ್ನು Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...