alex Certify ಶಿವಮೊಗ್ಗ | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನನ್ನ ಬಹಳ ವರ್ಷದ ಕನಸು ನನಸಾಗಿದೆ ಎಂದ ಮಾಜಿ ಸಿಎಂ ಬಿಎಸ್ ವೈ

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಿಂದ ನಮಗೆ ಆನೆ ಬಲ ಬಂದಂತಾಗಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. Read more…

BIG NEWS: ಅಮಿತ್ ಶಾ ಭಾಷಣ ವಿಶ್ವದ 8ನೇ ಅದ್ಭುತ; ಮಾಜಿ ಸಿಎಂ H.D ಕುಮಾರಸ್ವಾಮಿ ವ್ಯಂಗ್ಯ

ಶಿವಮೊಗ್ಗ: ಮೂರುವರೆ ವರ್ಷ ಏನೂ ಮಾಡದೇ ಈಗ ರಾಜ್ಯವನ್ನು ಭ್ರಷ್ಟಾಚಾರ ಮುಕ್ತ ರಾಜ್ಯವನ್ನಾಗಿ ಮಾಡುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳುತ್ತಿದ್ದಾರೆ. ಬಿಜೆಪಿ ಮಾಡಿದ ಭ್ರಷ್ಟಾಚಾರವನ್ನು Read more…

ಶಿವಮೊಗ್ಗ ಜಿಲ್ಲೆಯಲ್ಲಿ 4 ನೇ ದಿನಕ್ಕೆ ಕಾಲಿಟ್ಟ ಜೆಡಿಎಸ್ ಪಂಚರತ್ನ ರಥಯಾತ್ರೆ: ಇಂದು ಶೃಂಗೇರಿಗೆ ಹೆಚ್.ಡಿ.ಕೆ.

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಜೆಡಿಎಸ್ ಪಂಚರತ್ನ ರಥಯಾತ್ರೆ 4 ನೇ ದಿನಕ್ಕೆ ಕಾಲಿಟ್ಟಿದೆ. ಇಂದು ಚಿಕ್ಕಮಗಳೂರು ಜಿಲ್ಲೆ ಶೃಂಗೇರಿಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಭೇಟಿ ನೀಡಲಿದ್ದಾರೆ. ತೀರ್ಥಹಳ್ಳಿ Read more…

BIG NEWS: ಹಾಸನ JDS ಅಭ್ಯರ್ಥಿ ಗೊಂದಲಕ್ಕೆ ವಾರದಲ್ಲೇ ಅಂತಿಮ ತೆರೆ; ಮಾಜಿ ಸಿಎಂ HDK ಮಾಹಿತಿ

ಶಿವಮೊಗ್ಗ: ಹಾಸನ ಜೆಡಿಎಸ್ ಟಿಕೆಟ್ ಗೊಂದಲಕ್ಕೆ ಶೀಘ್ರದಲ್ಲಿಯೇ ತೆರೆ ಎಳೆಯಲಾಗುವುದು ಎಂದು ಮಾಜಿ ಸಿಎ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ. ಕುಮಾರಸ್ವಾಮಿ, 2ನೇ ಕಂತಿನ Read more…

BREAKING NEWS: ಶಿವಮೊಗ್ಗ ವಿಮಾನ ನಿಲ್ದಾಣ ಆರಂಭಕ್ಕೆ DGCA ಗ್ರೀನ್‌ ಸಿಗ್ನಲ್‌ʼ; ಇಂದಿನಿಂದಲೇ ‌ʼಟ್ರಯಲ್‌ ರನ್ʼ ಶುರು

ಫೆ.27 ರಂದು ಪ್ರಧಾನಿ ನರೇಂದ್ರ ಮೋದಿಯವರಿಂದ ಉದ್ಘಾಟನೆಗೊಳ್ಳಲಿರುವ ಶಿವಮೊಗ್ಗದ ನೂತನ ವಿಮಾನ ನಿಲ್ದಾಣಕ್ಕೆ ಕಳೆದ ರಾತ್ರಿ ವಿಮಾನಯಾನ ಪ್ರಾಧಿಕಾರದ ವತಿಯಿಂದ ಲೈಸೆನ್ಸ್ ಸಿಕ್ಕಿದೆ. ವಿಮಾನ ನಿಲ್ದಾಣ ಆರಂಭಕ್ಕೆ ಡಿಜಿಸಿಎ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗಾವಕಾಶ

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಫೆ.23 ರ ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಈ ಉದ್ಯೋಗ Read more…

ರಿಯಾಯಿತಿ ದರದಲ್ಲಿ ರೈತರಿಗೆ ಟಾರ್ಪಲ್; ಇಲ್ಲಿದೆ ಮಾಹಿತಿ

ಕೃಷಿ ಉತ್ಪನ್ನಗಳ ಸಂಸ್ಕರಣೆ ಯೋಜನೆಯಡಿ ರೈತರಿಗೆ ರಿಯಾಯಿತಿ ದರದಲ್ಲಿ ಟಾರ್ಪಲಿನ್ ವಿತರಿಸಲಾಗುತ್ತದೆ. ಈ ಹಿಂದೆ ಟಾರ್ಪಲಿನ್ ಪಡೆಯದ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ರೈತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. Read more…

ದುರಸ್ತಿ ಹಾಗೂ ಪುನರ್ ನಿರ್ಮಾಣಕ್ಕೆ ಕಾದಿವೆ ರಾಜ್ಯದ 19 ಸೇತುವೆಗಳು; ಇಲ್ಲಿದೆ ಅವುಗಳ ವಿವರ

ರಾಜ್ಯದ 19 ಸೇತುವೆಗಳು ದುರಸ್ತಿ ಹಾಗೂ ಪುನರ್ ನಿರ್ಮಾಣಕ್ಕೆ ಕಾದಿದ್ದು, ಈ ಕುರಿತಂತೆ ಕೇಂದ್ರ ಹೆದ್ದಾರಿ ಹಾಗೂ ಸಾರಿಗೆ ಸಚಿವಾಲಯ ಮಾಹಿತಿ ನೀಡಿದೆ. ಈ ಪೈಕಿ ಕೆಲವೊಂದು ಸೇತುವೆಗಳು Read more…

ಶಿವರಾತ್ರಿಯಂದು ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವೈದ್ಯಕೀಯ ವಿದ್ಯಾರ್ಥಿ ಸಾವು

ಶಿವರಾತ್ರಿಯಂದು ತನ್ನ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವೈದ್ಯಕೀಯ ವಿದ್ಯಾರ್ಥಿ ಸಾವನ್ನಪ್ಪಿರುವ ದಾರುಣ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಕೊಡಗು ಮೂಲದ 22 ವರ್ಷದ ಜಗನ್ ಮೃತಪಟ್ಟವನಾಗಿದ್ದು, ಈತ ಶಿವಮೊಗ್ಗದ Read more…

ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ನವಜಾತ ಶಿಶು ‘ಜೀರೋ ಟ್ರಾಫಿಕ್’ ನಲ್ಲಿ ಬೆಂಗಳೂರಿಗೆ

ಆಗಷ್ಟೇ ಜನಿಸಿದ ಮಗುವಿಗೆ ಹೃದಯ ಸಮಸ್ಯೆ ಇರುವುದನ್ನು ಗಮನಿಸಿ ತಕ್ಷಣ ಶಸ್ತ್ರ ಚಿಕಿತ್ಸೆ ಅಗತ್ಯವಿದೆ ಎಂಬ ಕಾರಣಕ್ಕೆ ಜೀರೋ ಟ್ರಾಫಿಕ್ ನಲ್ಲಿ ಬೆಂಗಳೂರಿನ ಆಸ್ಪತ್ರೆಗೆ ಕಳುಹಿಸಿಕೊಟ್ಟಿರುವ ಘಟನೆ ನಡೆದಿದೆ. Read more…

ಹಾಡಹಗಲೇ ಯುವಕನ ಕುತ್ತಿಗೆಗೆ ಮಚ್ಚು ಇಟ್ಟು ನಗ – ನಗದು ಅಪಹರಣ….!

ಸಾಗರದ ಮಾರಿ ಜಾತ್ರೆಗೆ ಕಾರಿನಲ್ಲಿ ತೆರಳುತ್ತಿದ್ದ ಯುವಕನ ಕುತ್ತಿಗೆಗೆ ಮಚ್ಚು ಇಟ್ಟು ಹಾಡಹಗಲೇ ನಗ – ನಗದು ಅಪಹರಿಸಿರುವ ಆಘಾತಕಾರಿ ಘಟನೆ ಶಿವಮೊಗ್ಗ ಸಮೀಪ ನಡೆದಿದೆ. ತರೀಕೆರೆಯ ವಸಂತ Read more…

ಬಸ್ ನಲ್ಲಿ ಸಿಕ್ಕ 30,000 ರೂ. ಮರಳಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್

ಪ್ರಾಮಾಣಿಕತೆ ಮರೆಯಾಗುತ್ತಿರುವ ಇಂದಿನ ದಿನಮಾನಗಳಲ್ಲಿ ವರದಿಯಾಗುವ ಕೆಲವೊಂದು ಘಟನೆಗಳು ಮತ್ತೆ ಮಾನವೀಯತೆ ಹಾಗೂ ಪ್ರಾಮಾಣಿಕತೆ ಮೇಲೆ ವಿಶ್ವಾಸ ಮೂಡಿಸುತ್ತದೆ. ಅಂತವುದೇ ಒಂದು ಘಟನೆ ಈಗ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. Read more…

ಮದುವೆಯಾಗುವಂತೆ ಯುವಕ ಮತ್ತವನ ಕುಟುಂಬದಿಂದ ಪೀಡನೆ; ವಿಷ ಸೇವಿಸಿದ್ದ ಯುವತಿ ಸಾವು

ಎಂಸಿಎ ವ್ಯಾಸಂಗ ಪೂರ್ಣಗೊಳಿಸುವ ಕನಸು ಹೊಂದಿದ್ದ ಯುವತಿಯೊಬ್ಬಳು ಈ ಕಾರಣಕ್ಕಾಗಿಯೇ ಮದುವೆ ಮುಂದೂಡಿಕೊಂಡು ಬಂದಿದ್ದು, ಆದರೆ ಈಕೆಯನ್ನು ಮದುವೆಯಾಗುವ ಇರಾದೆ ಹೊಂದಿದ್ದ ಸಂಬಂಧಿ ಯುವಕ ಮತ್ತವನ ಕುಟುಂಬಸ್ಥರು ಪದೇ Read more…

ʼಬಿಡುಗಡೆʼ ಕಿರುಚಿತ್ರಕ್ಕೆ ಎರಡನೇ ಬಹುಮಾನ

ಶಿವಮೊಗ್ಗ ನಗರದ ಸುವರ್ಣ ಸಾಂಸ್ಕೃತಿಕ ಭವನದಲ್ಲಿ ಅಂಬೆಗಾಲು ಸಂಸ್ಥೆಯಿಂದ ಏರ್ಪಡಿಸಲಾಗಿದ್ದ ಕಿರುಚಿತ್ರ ಅವಾರ್ಡ್ ಸ್ಪರ್ಧೆಯಲ್ಲಿ ಹದಿನೈದು ಚಿತ್ರಗಳು ಆಯ್ಕೆಯಾಗಿದ್ದವು. ಸ್ಕ್ರೀನಿಂಗ್ ಮಾಡಿ ತೀರ್ಪುದಾರರ ಆಯ್ಕೆಯಂತೆ “ಬಿಡುಗಡೆ” ಕಿರುಚಿತ್ರಕ್ಕೆ ಶ್ರೇಷ್ಟ Read more…

ಚಲಿಸುತ್ತಿದ್ದಾಗಲೇ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಕಾರು

ಚಲಿಸುತ್ತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಭಾನುವಾರದಂದು ನಡೆದಿದೆ. ಸೊರಬ ತಾಲೂಕಿನ ಉಳವಿಯ ವಿಜಯ್ ಸಾಗರದಲ್ಲಿ ನಡೆಯುತ್ತಿರುವ ಮಾರಿ ಜಾತ್ರೆಗೆ Read more…

ಪಿಕ್ನಿಕ್ ಹೋದವರ ಮೇಲೆ ಹೆಜ್ಜೇನು ದಾಳಿ; ಆರು ಮಂದಿಗೆ ಗಾಯ

ಭಾನುವಾರದ ರಜೆ ಕಳೆಯಲು ಪಿಕ್ನಿಕ್ ತೆರಳಿದ್ದ ಗುಂಪಿನ ಮೇಲೆ ಹೆಜ್ಜೇನು ದಾಳಿ ನಡೆಸಿದ ಪರಿಣಾಮ ಆರು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಜಯನಗರ Read more…

BIG NEWS: ಮಗಳಿಗೆ ಸಿಬಿಐ ನೋಟೀಸ್, ಕಾಲೇಜು, ಸ್ಕೂಲ್ ಫೀಜ್ ಕಟ್ಟಿದ್ದರ ಬಗ್ಗೆಯೂ ಕೇಳುತ್ತಿದ್ದಾರೆ; ಬೇಸರಿಸಿದ ಡಿ.ಕೆ.ಶಿವಕುಮಾರ್

ಶಿವಮೊಗ್ಗ: ನನ್ನ ಮಗಳಿಗೆ ಸಿಬಿಐ ನೋಟೀಸ್ ನೀಡಿದೆ. ಕಾಲೇಜು, ಸ್ಕೂಲ್ ಶುಲ್ಕ ಕಟ್ಟಿದ್ದರ ಬಗ್ಗೆಯೂ ಕೇಳುತ್ತಿದ್ದಾರೆ. ಯಾವ ಮಟ್ಟಕ್ಕೆ ತೊಂದರೆ ಕೊಡುತ್ತಿದ್ದಾರೆ ಎಂಬುದನ್ನು ನೀವೇ ಯೋಚಿಸಿ ಎಂದು ಕೆಪಿಸಿಸಿ Read more…

ಬೈಕ್ ನಲ್ಲಿ ದೇಶ ಸುತ್ತಲು ಹೊರಟ ರಿಪ್ಪನ್ ಪೇಟೆ ಯುವಕ…!

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್ ಪೇಟೆಯ ವ್ಯಕ್ತಿಯೊಬ್ಬರು ಬೈಕ್ ನಲ್ಲಿ ದೇಶ ಸುತ್ತಲು ಹೊರಟಿದ್ದಾರೆ. ವಿಜೋ ವರ್ಗಿಸ್ ಈ ಸಾಹಸಯಾತ್ರೆ ಕೈಗೊಂಡವರಾಗಿದ್ದು ಇಂದಿನಿಂದ ಇದು ಶುರುವಾಗಿದೆ. ಎರಡೂವರೆ Read more…

ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಹುಲಿ ‘ದತ್ತು’

ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಹುಲಿ ಒಂದನ್ನು ದತ್ತು ತೆಗೆದುಕೊಳ್ಳಲಾಗಿದೆ. ಸೋಮವಾರದಂದು ಅರಣ್ಯಾಧಿಕಾರಿಗಳೊಂದಿಗೆ ಸಮಾಲೋಚಿಸಿದ ಬಳಿಕ ಈ ತೀರ್ಮಾನ ಕೈಗೊಳ್ಳಲಾಗಿದೆ. ಶಿವಮೊಗ್ಗದ ಹುಲಿ – ಸಿಂಹಧಾಮಕ್ಕೆ ಸರ್ಕಾರಿ Read more…

ಇತಿಹಾಸ ಪ್ರಸಿದ್ಧ ಸಾಗರ ಮಾರಿಕಾಂಬ ಜಾತ್ರೆ ಇಂದಿನಿಂದ ಆರಂಭ

ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಇಂದಿನಿಂದ ಇತಿಹಾಸ ಪ್ರಸಿದ್ಧ ಶ್ರೀ ಮಾರಿಕಾಂಬ ಜಾತ್ರೆ ಆರಂಭವಾಗಿದ್ದು, ಫೆಬ್ರವರಿ 15ರ ವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಮನೋರಂಜನಾ ಕಾರ್ಯಕ್ರಮಗಳು ನಡೆಯಲಿವೆ. ಎಂಟು Read more…

ಲಾರಿಯಲ್ಲೇ ಹೃದಯಾಘಾತ; ಮೂರು ದಿನಗಳ ಬಳಿಕ ಚಾಲಕನ ಮೃತದೇಹ ಪತ್ತೆ

ಅಂಗಡಿಗೆ ಸರಕುಗಳನ್ನು ಡೆಲಿವರಿ ನೀಡಲು ಹುಬ್ಬಳ್ಳಿಯಿಂದ ಬಂದಿದ್ದ ಲಾರಿ ಚಾಲಕನೊಬ್ಬ ವಾಹನದಲ್ಲೇ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿ ನಡೆದಿದೆ. ಈತನ ಮೃತ ದೇಹ ಮೂರು ದಿನಗಳ ಬಳಿಕ Read more…

ಸ್ಮಶಾನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಚುನಾವಣಾ ಪ್ರಚಾರ ಆರಂಭಿಸಿದ ಪ್ರಜಾಕೀಯ ಅಭ್ಯರ್ಥಿ….!

ಖ್ಯಾತ ನಟ ಉಪೇಂದ್ರ ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಿರುವುದು ಎಲ್ಲರಿಗೂ ಗೊತ್ತೇ ಇದೆ. ಅವರು ಪ್ರಜಾಕೀಯ ಪಕ್ಷವನ್ನು ಆರಂಭಿಸಿದ್ದು, ವಿಭಿನ್ನ ಭರವಸೆಗಳೊಂದಿಗೆ ಸಾರ್ವಜನಿಕರ ಗಮನ ಸೆಳೆಯುತ್ತಿದೆ. ಈ ಬಾರಿಯ ವಿಧಾನಸಭಾ Read more…

ನೀರಿನ ಟ್ಯಾಂಕ್ ಏರಿ ಪ್ರತಿಭಟಿಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷ….!

ಗ್ರಾಮದಲ್ಲಿನ ಕುಡಿಯುವ ನೀರು ಸಂಗ್ರಹ ಟ್ಯಾಂಕ್ ಶಿಥಿಲಾವಸ್ಥೆ ತಲುಪಿದ್ದು, ಸಂಪೂರ್ಣವಾಗಿ ಹಾಳಾಗಿದೆ. ಇದರಲ್ಲಿ ಸಂಗ್ರಹವಾಗುವ ನೀರು ಬಳಕೆಗೆ ಯೋಗ್ಯವಾಗಿಲ್ಲ. ಹೀಗಾಗಿ ಹೊಸ ಟ್ಯಾಂಕ್ ನಿರ್ಮಾಣಕ್ಕೆ ಆದೇಶ ನೀಡಬೇಕು ಎಂದು Read more…

ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದ ಹೋಂಡಾ ಸಿಟಿ ಕಾರು

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ನೋಡನೋಡುತ್ತಿದ್ದಂತೆ ಹೊತ್ತಿ ಉರಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದಲ್ಲಿ ನಡೆದಿದೆ. ಸೋಮವಾರದಂದು ಉಜ್ಜನಿಪುರ ಆನೆಕೊಪ್ಪ ಎಂ ಪಿ ಎಂ Read more…

NPS – OPS ಭಾವನಾತ್ಮಕ ವಿಚಾರವೆಂದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು…!

ಹೊಸ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನೇ ಮುಂದುವರಿಸಬೇಕೆಂದು ಒತ್ತಾಯಿಸಿ NPS ನೌಕರರು ಹಲವು ದಿನಗಳಿಂದಲೂ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಅಲ್ಲದೆ ಮುಂದಿನ ದಿನಗಳಲ್ಲಿ ಈ ಹೋರಾಟವನ್ನು Read more…

‘ಸರ್ವೋದಯ ದಿನ’ ದ ಅಂಗವಾಗಿ ಜ.30ರಂದು ಶಿವಮೊಗ್ಗದಲ್ಲಿ ಮಾಂಸ ಮಾರಾಟ ನಿಷೇಧ

ಸರ್ವೋದಯ ದಿನದ ಅಂಗವಾಗಿ ಜನವರಿ 30ರಂದು ಶಿವಮೊಗ್ಗ ನಗರದಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಿ ಆದೇಶಿಸಲಾಗಿದೆ. ಮಹಾನಗರ ಪಾಲಿಕೆ ವತಿಯಿಂದ ಈ ಪ್ರಕಟಣೆ ಹೊರಡಿಸಲಾಗಿದ್ದು, Read more…

BIG NEWS: ತಹಶೀಲ್ದಾರ್ ವರ್ಗಾವಣೆ ವಿವಾದ; ಶಾಸಕ ಕುಮಾರ್ ಬಂಗಾರಪ್ಪ ಸ್ಪಷ್ಟನೆ

ಶಿವಮೊಗ್ಗ: ತಹಶೀಲ್ದಾರ್ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸೊರಬ ಶಾಸಕ ಕುಮಾರ್ ಬಂಗಾರಪ್ಪ, ಈತನಕ ನಾನು ವರ್ಗಾವಣೆ ಅಥವಾ ನೇಮಕಕ್ಕೆ ಲೆಟರ್ ನೀಡಿಲ್ಲ, ವರ್ಗಾವಣೆ ಬಗ್ಗೆ ಸಿಎಂ ಬೊಮ್ಮಾಯಿ Read more…

ರನ್ ವೇಯಲ್ಲೇ ವಾಹನ ಚಾಲನೆ ಬಗ್ಗೆ ದೂರು ಹಿನ್ನೆಲೆ ವಿಮಾನ ನಿಲ್ದಾಣಕ್ಕೆ ಪ್ರವೇಶ ನಿರ್ಬಂಧ

ಶಿವಮೊಗ್ಗ: ನಗರದ ಹೊರ ವಲಯದ ಸೋಗಾನೆಯಲ್ಲಿ ನಿರ್ಮಾಣಗೊಂಡಿರುವ ವಿಮಾನ ನಿಲ್ದಾಣಕ್ಕೆ ಸುರಕ್ಷತಾ ಹಿನ್ನೆಲೆಯಲ್ಲಿ ಅನುಮತಿ ಇಲ್ಲದೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ತಿಳಿಸಿದ್ದಾರೆ. Read more…

ಹಣವಿದ್ದ ಬ್ಯಾಗ್ ಮರಳಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ

ಪ್ರಸ್ತುತ ದಿನಗಳಲ್ಲಿ ಪ್ರಾಮಾಣಿಕ ಜನರ ಸಂಖ್ಯೆ ಕಡಿಮೆಯಾಗುತ್ತಿದೆ ಎಂಬ ಮಾತುಗಳ ಮಧ್ಯೆ ಚಾಲಕರೊಬ್ಬರು ಆಸ್ಪತ್ರೆಗೆ ಬಂದಿದ್ದ ಮಹಿಳೆ ಆಟೋದಲ್ಲಿಯೇ ಹಣವಿದ್ದ ತಮ್ಮ ಬ್ಯಾಗ್ ಮರೆತು ಹೋಗಿದ್ದ ವೇಳೆ ಅದನ್ನು Read more…

ಮಲೆನಾಡಿನಲ್ಲಿ ವರ್ಷದ ಮೊದಲ ಮಳೆಯ ಸಿಂಚನ…!

ಪ್ರಸ್ತುತ ಬೆಳಗಿನ ಜಾವ ಮೈ ಕೊರೆಯುವಂತೆ ಚಳಿ ಕಾಡುತ್ತಿದ್ದು, ಮಧ್ಯಾಹ್ನದ ವೇಳೆಗೆ ಬಿರು ಬಿಸಿಲು ಬರುತ್ತದೆ. ಇದರ ಮಧ್ಯೆ ಮಂಗಳವಾರದಂದು ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯ ಹಲವು ಭಾಗಗಳಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...