alex Certify
ಕನ್ನಡ ದುನಿಯಾ       Mobile App
       

Kannada Duniya

ಮನೆ ಬಿಟ್ಟು ಬಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ಶಿವಮೊಗ್ಗ: ಕೋಲಾರದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳನ್ನು, 1 ತಿಂಗಳ ಕಾಲ ಮನೆಯಲ್ಲಿ ಕೂಡಿ ಹಾಕಿ, ನಿರಂತರವಾಗಿ ಅತ್ಯಾಚಾರ ಎಸಗಿದ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ನಿವಾಸಿಯಾಗಿರುವ 17 ವರ್ಷದ ವಿದ್ಯಾರ್ಥಿನಿ, Read more…

ಪೊಲೀಸ್ ಕೆಲಸಕ್ಕೆ ಕುತ್ತು ತಂದ ವಾಟ್ಸಾಪ್ ಸಂದೇಶ

ಶಿವಮೊಗ್ಗ: ನವೆಂಬರ್ 14 ರಂದು ಪ್ರತಿಭಟನೆ ನಡೆಸಲು ಪೊಲೀಸರನ್ನು ಪ್ರಚೋದಿಸಿದ್ದ, ಪೇದೆಯೊಬ್ಬರನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಅಮಾನತು ಮಾಡಿದ್ದಾರೆ. ವೇತನ ಹೆಚ್ಚಳ ಸೇರಿದಂತೆ ಪೊಲೀಸರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ Read more…

ಚಲಿಸುತ್ತಿದ್ದ ವಾಹನಕ್ಕೆ ತಗುಲಿದ ಬೆಂಕಿ

ಶಿವಮೊಗ್ಗ: ಚಲಿಸುತ್ತಿದ್ದ ವಾಹನದಲ್ಲಿಯೇ, ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ, ಶಿವಮೊಗ್ಗದ ಸವಳಂಗ ರಸ್ತೆಯಲ್ಲಿ ನಡೆದಿದೆ. ಹೊನ್ನಾಳಿ ತಾಲ್ಲೂಕು ಒಡೆಯರ ಹತ್ತೂರು ಗ್ರಾಮದ ನಾಗರಾಜ್ ಎಂಬುವವರಿಗೆ ಸೇರಿದ ಓಮ್ನಿ, ಬೆಂಕಿಗೆ Read more…

ಚಲಿಸುತ್ತಿದ್ದ ಕಾರೊಳಗೆ ಸೇರಿತು ದಾರಿಯಲ್ಲಿದ್ದ ಹಾವು

ಶಿವಮೊಗ್ಗ: ಚಲಿಸುತ್ತಿದ್ದ ಕಾರಿನೊಳಗೆ ನಾಗರಹಾವು ಸೇರಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ನಡೆದಿದೆ. ಸಾಗರದ ಬಿ.ಹೆಚ್. ರಸ್ತೆಯಲ್ಲಿ ವ್ಯಕ್ತಿಯೊಬ್ಬರು, ಪತ್ನಿ ಮಕ್ಕಳೊಂದಿಗೆ ವ್ಯಾಗನರ್ ಕಾರಿನಲ್ಲಿ ಹೋಗುವಾಗ, ನಾಗರ ಹಾವೊಂದು Read more…

ಬರಪೀಡಿತ ಪಟ್ಟಿಗೆ ಮತ್ತೆ 42 ತಾಲ್ಲೂಕು

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಮಳೆ ಇಲ್ಲದ ಕಾರಣ, ಹಲವು ತಾಲ್ಲೂಕುಗಳಲ್ಲಿ ಸಂಕಷ್ಟ ಎದುರಾಗಿದೆ. ಬರಪೀಡಿತ ತಾಲ್ಲೂಕುಗಳ ಘೋಷಣೆ ಮಾಡಿ, ಸರ್ಕಾರ ಅನೇಕ ಕಾರ್ಯಕ್ರಮ ಕೈಗೊಂಡಿದೆ. ಈ ಮೊದಲು Read more…

ತಾಯತ ಕಟ್ಟುವುದಾಗಿ ಹೇಳಿ ಹೀನ ಕೃತ್ಯ

ಶಿವಮೊಗ್ಗ: ದೇವಾಲಯಕ್ಕೆ ಬಂದಿದ್ದ ಬಾಲಕಿಗೆ, ತಾಯತ ಕಟ್ಟುವುದಾಗಿ ಹೇಳಿ ಕೊಠಡಿಗೆ ಕರೆದೊಯ್ದ ಪೂಜಾರಿಯೊಬ್ಬ, ಅತ್ಯಾಚಾರ ಎಸಗಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ವಿನೋಬನಗರದಲ್ಲಿರುವ ದೇವಾಲಯದಲ್ಲಿ ಪೂಜೆ ಮಾಡುವ 52 Read more…

ಯುವತಿ ಜೊತೆಗಿದ್ದಾಗಲೇ ಯುವಕನ ಮೇಲೆ ಹಲ್ಲೆ

ಶಿವಮೊಗ್ಗ: ಜೊತೆಗೆ ಓದುತ್ತಿದ್ದ ಒಂದೇ ಕಾಲೇಜಿನ ವಿದ್ಯಾರ್ಥಿಗಳಿಬ್ಬರು ಮಾತನಾಡುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿಗಳಾಗಿರುವ ಯುವಕ ಹಾಗೂ ಯುವತಿ Read more…

ಶಿವಮೊಗ್ಗ ಸೇರಿ ರಾಜ್ಯದ 4 ನಗರ ಸ್ಮಾರ್ಟ್ ಸಿಟಿಗೆ ಆಯ್ಕೆ

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಸ್ಮಾರ್ಟ್ ಸಿಟಿ ಯೋಜನೆಯಡಿ 2 ನೇ ಹಂತದಲ್ಲಿ ನಗರಗಳನ್ನು ಆಯ್ಕೆ ಮಾಡಲಾಗಿದೆ. ಕರ್ನಾಟಕದ ಶಿವಮೊಗ್ಗ, ಹುಬ್ಬಳ್ಳಿ-ಧಾರವಾಡ, ಮಂಗಳೂರು ಹಾಗೂ ತುಮಕೂರು ನಗರಗಳನ್ನು ಸ್ಮಾರ್ಟ್ Read more…

ಬಿ.ಜೆ.ಪಿ.ಯಲ್ಲಿ ಗೊಂದಲ ಬಗೆಹರಿದಿಲ್ಲವೆಂದ ಈಶ್ವರಪ್ಪ

ಶಿವಮೊಗ್ಗ: ರಾಜ್ಯ ಬಿ.ಜೆ.ಪಿ.ಯಲ್ಲಿ ಗೊಂದಲ ಇನ್ನೂ ಬಗೆಹರಿದಿಲ್ಲ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ರಾಜ್ಯದಲ್ಲಿ ಹಿಂದ ವರ್ಗದ ಸಂಘಟನೆಗಾಗಿ ಸಂಗೊಳ್ಳಿ ರಾಯಣ್ಣ Read more…

ರೈಲು ತಡೆಗೆ ಮುಂದಾದವರ ಅರೆಸ್ಟ್

ಶಿವಮೊಗ್ಗ: ಕಾವೇರಿ ನದಿ ನೀರಿನ ವಿಚಾರವಾಗಿ ಶಿವಮೊಗ್ಗದಲ್ಲಿ ಹೋರಾಟ ಮುಂದುವರೆದಿದೆ. ರೈಲು ತಡೆಗೆ ಮುಂದಾದ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಕಾವೇರಿ ವಿಚಾರವಾಗಿ ಇಂದು ರಾಜ್ಯದಲ್ಲಿ ರೈಲು Read more…

ಶಿವಮೊಗ್ಗದಲ್ಲಿ ತಮಿಳು ಶಾಲೆಗೆ ಬೀಗ

ಶಿವಮೊಗ್ಗ: ಕಾವೇರಿ ನದಿ ನೀರಿನ ಕುರಿತಾಗಿ, ಸುಪ್ರೀಂ ಕೋರ್ಟ್ ಮಧ್ಯಂತರ ತೀರ್ಪು ನೀಡಿದ ನಂತರ, ಜಿಲ್ಲಾ ಕೇಂದ್ರಗಳಲ್ಲಿಯೂ ಹೋರಾಟ ತೀವ್ರಗೊಂಡಿದೆ. ಶಿವಮೊಗ್ಗದಲ್ಲಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. Read more…

ರೇಪ್ ಆರೋಪದ ಮೇಲೆ ವೆಂಕಟೇಶ್ ಮೂರ್ತಿ ಅರೆಸ್ಟ್

ಶಿವಮೊಗ್ಗ: ಮಾಜಿ ಸಚಿವ ಹರತಾಳು ಹಾಲಪ್ಪನವರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ್ದ ಮಹಿಳೆಯ ಪತಿಯನ್ನು ಶಿವಮೊಗ್ಗ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ವೆಂಕಟೇಶ ಮೂರ್ತಿ ಬಂಧಿತ ಆರೋಪಿ. ಹರತಾಳು Read more…

ಗಣಪತಿ ಹಬ್ಬ ಅಲ್ಲಿನ್ನು ಕರಾಳ ನೆನಪು ಮಾತ್ರ….

ಹಬ್ಬವೆಂದರೆ ಸಾಮಾನ್ಯವಾಗಿ ಸಡಗರ, ಸಂಭ್ರಮ ಮನೆ ಮಾಡಿರುತ್ತದೆ. ಅಂತೆಯೇ ಈ ಗ್ರಾಮದಲ್ಲಿಯೂ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಿದ ಜನ, ಗಣಪತಿ ವಿಸರ್ಜನೆಗೆ ಹೋದ ಸಂದರ್ಭದಲ್ಲಿ ದುರಂತವೊಂದು ನಡೆದು ಹೋಗಿದೆ. Read more…

ಕ್ಷಣಾರ್ಧದಲ್ಲಿ ಕರಗಿತ್ತು ಹಬ್ಬದ ಸಂಭ್ರಮ

ಶಿವಮೊಗ್ಗ: ಇಡೀ ಊರಿಗೆ ಊರೇ ಗೌರಿ, ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸಿತ್ತು. ಊರಿನ ಜನರೆಲ್ಲಾ ಸೇರಿ ಅದ್ಧೂರಿ ಮೆರವಣಿಗೆ ನಡೆಸಿ, ಗಣಪತಿಯನ್ನು ಬಿಡಲು ತುಂಗಾ ಭದ್ರಾ ನದಿಗೆ ತೆರಳಿದ್ದರು. Read more…

ಗಣಪತಿ ಪೆಂಡಾಲ್ ಸಿದ್ಧತೆಯಲ್ಲಿ ಅವಘಡ

ಶಿವಮೊಗ್ಗ: ಗಣಪತಿ ಪೆಂಡಾಲ್ ಬಳಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ, ವಿದ್ಯುತ್ ಪ್ರವಹಿಸಿ ಮೃತಪಟ್ಟ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. 24 ವರ್ಷದ ಸುನಿಲ್ ಮೃತಪಟ್ಟವರು. ಶಿವಮೊಗ್ಗದ ಗಾಂಧಿನಗರದ ಗಾಂಧಿಪಾರ್ಕ್ ಸಮೀಪ Read more…

‘ನಾನು ಅವನಲ್ಲ ಅವಳು’ ಚಿತ್ರ ಕಡೆಗಣನೆ ಆರೋಪ

ಬೆಂಗಳೂರು: ಶಿವಮೊಗ್ಗದಲ್ಲಿ ಆಗಸ್ಟ್ 25 ರಿಂದ 27 ರವರೆಗೆ ಪನೋರಮಾ ಚಿತ್ರೋತ್ಸವ ನಡೆಯಲಿದ್ದು, ಉದ್ದೇಶಪೂರ್ವಕವಾಗಿಯೇ ‘ನಾನು ಅವನಲ್ಲ ಅವಳು’ ಚಿತ್ರವನ್ನು ಕಡೆಗಣಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ನಿರ್ದೇಶಕ Read more…

ರವಿ ಚನ್ನಣ್ಣನವರ್ ಸೇರಿ ಮೂವರು ಐ.ಪಿ.ಎಸ್. ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ ಮತ್ತೆ ಅಧಿಕಾರಿಗಳ ವರ್ಗಾವಣೆಗೆ ಮುಂದಾಗಿದ್ದು, ಮೂವರು ಐ.ಪಿ.ಎಸ್. ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ. ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕ ರವಿ Read more…

ಭಾಷಣ ಮಾಡುವಾಗಲೇ ಅಸ್ವಸ್ಥರಾದ ಕಾಗೋಡು

ಶಿವಮೊಗ್ಗ: ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕಾಗೋಡು ತಿಮ್ಮಪ್ಪ, ಭಾಷಣ ಮಾಡುವಾಗಲೇ ಅಸ್ವಸ್ಥರಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ನಗರದ ಡಿ.ಎ.ಆರ್. ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡುತ್ತಿದ್ದರು. Read more…

ಎಂಥ ಕೆಲಸ ಮಾಡಿದ್ದಾಳೆ ನೋಡಿ ಫೇಸ್ ಬುಕ್ ಗೆಳತಿ

ಶಿವಮೊಗ್ಗ: ಸಾಮಾಜಿಕ ಜಾಲತಾಣಗಳಿಂದ ಅಪರಿಚಿತರು ಪರಿಚಿತರಾಗುತ್ತಾರೆ. ಮರೆತು ಹೋಗಿದ್ದ ಗೆಳೆಯರು ಮತ್ತೆ ಸಿಗುತ್ತಾರೆ. ಇದೆಲ್ಲಾ ಸಾಮಾನ್ಯ ಸಂಗತಿ. ಹೀಗೆ ಫೇಸ್ ಬುಕ್ ನಲ್ಲಿ ಪರಿಚಿತನಾದ ಗೆಳೆಯನನ್ನು ಯುವತಿ ವಂಚಿಸಿದ Read more…

ಡೆತ್ ನೋಟ್ ಬರೆದಿಟ್ಟು ನದಿಗೆ ಹಾರಿದ ವಿದ್ಯಾರ್ಥಿ

ಕಾಲೇಜು ವಿದ್ಯಾರ್ಥಿಯೊಬ್ಬ ಡೆತ್ ನೋಟ್ ಬರೆದಿಟ್ಟು ತುಂಗಾ ನದಿಗೆ ಹಾರಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಇಲಿಯಾಸ್ ನಗರದ ಅಹಮದ್ ಖಲೀಲ್ ಎಂಬವರ ಪುತ್ರ ಮಹಮ್ಮದ್ ರಿಜ್ವಾನ್, ಸಹೋದರನ ಮೆಡಿಕಲ್ Read more…

ಪುಟ್ಟ ಮಗುವಿಗೆ ಕಾಟ ಕೊಟ್ಟ ಮಲತಾಯಿಗೆ ತಕ್ಕ ಶಾಸ್ತಿ

ಮಲತಾಯಿಯೊಬ್ಬಳು ಪುಟ್ಟ ಮಗುವಿಗೆ ಇನ್ನಿಲ್ಲದ ಕಷ್ಟ ಕೊಟ್ಟ ತಪ್ಪಿಗೆ ಈಗ ಕಂಬಿ ಎಣಿಸುವ ಪರಿಸ್ಥಿತಿ ಬಂದೊದಗಿದೆ. ಆಕೆಗೆ ಹದಿನೈದು ದಿನ ಸಾದಾ ಸಜೆ ಮತ್ತು ದಂಡ ವಿಧಿಸಲಾಗಿದೆ. ಶಿವಮೊಗ್ಗ ನಗರದ Read more…

ಯಾವ ಜಿಲ್ಲೆಗೆ ಯಾರ ಉಸ್ತುವಾರಿ? ಇಲ್ಲಿದೆ ವಿವರ

ಭಾನುವಾರದಂದು ತಮ್ಮ ಸಚಿವ ಸಂಪುಟ ಪುನಾರಚನೆ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಖಾತೆಗಳ ಹಂಚಿಕೆ ಮಾಡಿದ ತರುವಾಯ ಈಗ ಜಿಲ್ಲೆಗಳ ಉಸ್ತುವಾರಿಯನ್ನು ವಹಿಸಿದ್ದಾರೆ. ಯಾವ ಜಿಲ್ಲೆಗೆ ಯಾರು ಉಸ್ತುವಾರಿ ಮಂತ್ರಿಯಾಗಿದ್ದಾರೆಂಬ Read more…

ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿರುವ ಜೋಗ ಜಲಪಾತ

ಮುಂಗಾರು ಮಳೆ ಆರಂಭಗೊಂಡಿದ್ದು, ಮಲೆನಾಡಿನಲ್ಲೂ ಮಳೆಯ ಸಿಂಚನವಾಗಿದೆ. ಮಲೆನಾಡಿನ ಮಳೆಗಾಲದ ಸೊಬಗು ನೋಡುಗರ ಕಣ್ಮನ ಸೆಳೆಯುತ್ತಿದೆ. ಶಿವಮೊಗ್ಗ ಜಿಲ್ಲೆಯ ವಿಶ್ವ ವಿಖ್ಯಾತ ಜೋಗ ಜಲಪಾತದ ರಾಜ, ರಾಣಿ, ರೋರರ್, ರಾಕೆಟ್ ಧುಮ್ಮಿಕ್ಕಲಾರಂಭಿಸಿದ್ದು, Read more…

ರಾಜ್ಯ ಸರ್ಕಾರಕ್ಕೆ ಮತ್ತೆ ಚಾಟಿ ಬೀಸಿದ ಸ್ಪೀಕರ್

ಶಿವಮೊಗ್ಗ: ರಾಜ್ಯ ಸರ್ಕಾರದ ಕಾರ್ಯವೈಖರಿ ಬಗ್ಗೆ, ಸಮಯ ಸಿಕ್ಕಾಗಲೆಲ್ಲಾ ಟೀಕಿಸಿ, ಚಾಟಿ ಬೀಸುವ ವಿಧಾನಸಭೆ ಅಧ್ಯಕ್ಷ ಕಾಗೋಡು ತಿಮ್ಮಪ್ಪನವರು ಮತ್ತೊಮ್ಮೆ ಗುಡುಗಿದ್ದಾರೆ. ಈ ಸರ್ಕಾರ ದಿಕ್ಕೆಟ್ಟು ಹೋಗಿದೆ ಎಂದು Read more…

ನಕಲಿ ಬಂಗಾರ ಅಡವಿಟ್ಟು ವಂಚಿಸುತ್ತಿದ್ದವರ ಅರೆಸ್ಟ್

ನಕಲಿ ಬಂಗಾರದ ಬಳೆ ಅಡವಿಟ್ಟು ಖಾಸಗಿ ಹಣಕಾಸು ಸಂಸ್ಥೆಗಳಿಂದ ಹಣ ಪಡೆದು ವಂಚಿಸುತ್ತಿದ್ದ ಇಬ್ಬರನ್ನು ಶಿವಮೊಗ್ಗದ ವಿನೋಬನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೀನಾ ಕೌಸರ್ ಹಾಗೂ ಮುಗ್ದಂ ಬಂಧಿತ ಆರೋಪಿಗಳು. ಮಹಾರಾಷ್ಟ್ರದ Read more…

ಅಪಘಾತದಲ್ಲಿ ಸಾವನ್ನಪ್ಪಿದ ಬೈಕ್ ಸವಾರ

ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ಶಿವಮೊಗ್ಗ ನಗರದ ಬಾಲರಾಜ್ ಅರಸ್ ರಸ್ತೆಯ ಕೆಇಬಿ ವೃತ್ತದ ಬಳಿ ನಡೆದಿದೆ. ಬೈಕ್ Read more…

ಮಾರಕಾಸ್ತ್ರಗಳಿಂದ ಯುವಕನ ಮೇಲೆ ಹಲ್ಲೆ

ಶಿವಮೊಗ್ಗ: ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಆರಂಭವಾದ ಜಗಳ ವಿಕೋಪಕ್ಕೆ ತಿರುಗಿ ಯುವಕನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಬಾಪೂಜಿ ನಗರ ಬಡಾವಣೆಯಲ್ಲಿ ನಿನ್ನೆ ತಡರಾತ್ರಿ ಘಟನೆ ನಡೆದಿದೆ. ಶಫಿ Read more…

ಶಿವಮೊಗ್ಗದಲ್ಲಿ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ

ಶಿವಮೊಗ್ಗದ ಮಾರಿಕಾಂಬ ಜಾತ್ರೆ ಅಂಗವಾಗಿ ಮಾ.4 ರಿಂದ 6 ರವರೆಗೆ ನೆಹರೂ ಕ್ರೀಡಾಂಗಣದಲ್ಲಿ ಪ್ರತಿದಿನ ಮಧ್ಯಾಹ್ನ 3 ಗಂಟೆಗೆ ರಾಜ್ಯಮಟ್ಟದ ಬಯಲು ಕುಸ್ತಿ ಪಂದ್ಯಾವಳಿ ಏರ್ಪಡಿಸಲಾಗಿದೆ. ಮಹಾರಾಷ್ಟ್ರದ ಕೊಲ್ಲಾಪುರ Read more…

ಹುಟ್ಟುಹಬ್ಬದ ದಿನವೇ ದುರಂತ ಸಾವು ಕಂಡ ಬಾಲಕ

ಶಿವಮೊಗ್ಗ: ಹುಟ್ಟುಹಬ್ಬದ ದಿನವಾದ್ದರಿಂದ ಬೆಳಿಗ್ಗೆಯೇ ಬೇಗನೆ ಎದ್ದ ಬಾಲಕ ಖುಷಿ ಸಂಭ್ರಮದಿಂದ ಶಾಲೆಗೆ ಹೋಗಲು ರೆಡಿಯಾಗಿದ್ದಾನೆ. ಸ್ನೇಹಿತರಿಗೆ ಹಂಚಲು ಚಾಕೊಲೇಟ್ ಖರೀದಿಸಿದ್ದಾನೆ. ಪೋಷಕರಿಗೆ ಹೇಳಿ ಸೈಕಲ್ ನಲ್ಲಿ ಶಾಲೆಗೆ Read more…

ಖೋಟಾ ನೋಟು ಸಾಗಿಸುತ್ತಿದ್ದ ಮೂವರ ಆರೆಸ್ಟ್

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಮಳಗಿ ಸಮೀಪ ಖೋಟಾ ನೋಟು ಸಾಗಿಸುತ್ತಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಶಿವಮೊಗ್ಗ ಮೂಲದ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...