alex Certify
ಕನ್ನಡ ದುನಿಯಾ       Mobile App
       

Kannada Duniya

‘ದಿ ವಿಲನ್’ ಚಿತ್ರಕ್ಕೆ ಎದುರಾಯ್ತು ಹೊಸ ಸಂಕಷ್ಟ…!

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಕಿಚ್ಚ ಸುದೀಪ್ ಅಭಿನಯದ ‘ದಿ ವಿಲನ್’ ಚಿತ್ರ ದೇಶದಾದ್ಯಂತ ಬಿಡುಗಡೆಗೊಂಡಿದ್ದು, ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಮೊದಲ ದಿನವೇ ಈ ಚಿತ್ರ Read more…

‘ದಿ ವಿಲನ್ ‘ ಬಗ್ಗೆ ಸುದೀಪ್ ಹೇಳಿದ್ದೇನು ಗೊತ್ತೇ…?

ಶಿವರಾಜ್ ಕುಮಾರ್, ಸುದೀಪ್ ಕಾಂಬಿನೇಷನ್ ನಲ್ಲಿ ಮೂಡಿಬಂದ ದಿ ವಿಲನ್ ಚಿತ್ರ ಈಗಾಗಲೇ ಚಿತ್ರಮಂದಿರದಲ್ಲಿ ಬಿಡುಗಡೆಯಾಗಿದೆ. ಹಾಗೇ ಗಲ್ಲಾ ಪೆಟ್ಟಿಗೆಯಲ್ಲೂ ಸಖತ್ ಸದ್ದು ಮಾಡುತ್ತಿದೆ. ಸಿನಿಮಾ ನೋಡಿದ ಅಭಿಮಾನಿಗಳು Read more…

ಗಲ್ಲಾ ಪೆಟ್ಟಿಗೆಯಲ್ಲಿ ಸಖತ್ ಸದ್ದು ಮಾಡುತ್ತಿದೆ ‘ದಿ ವಿಲನ್’

ಸ್ಯಾಂಡಲ್ ವುಡ್ ನ ಸ್ಟಾರ್ ನಟರಾದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಕಿಚ್ಚ ಸುದೀಪ್ ಜೊತೆಯಾಗಿ ನಟಿಸಿರುವ ‘ದಿ ವಿಲನ್’ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಸಖತ್ Read more…

‘ದಿ ವಿಲನ್’ ನೋಡಲು ನಕಲಿ ಟಿಕೆಟ್ ನೊಂದಿಗೆ ಬಂದ ಭೂಪರು…!

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಕಿಚ್ಚ ಸುದೀಪ್ ಅಭಿನಯದ ‘ದಿ ವಿಲನ್’ ಚಿತ್ರ ಇಂದು ದೇಶದಾದ್ಯಂತ ತೆರೆಕಂಡಿದೆ. ಜೋಗಿ ಪ್ರೇಮ್ ನಿರ್ದೇಶನದ ಈ ಚಿತ್ರದಲ್ಲಿ ಅಮಿ ಜಾಕ್ಸನ್ Read more…

‘ದಿ ವಿಲನ್’ ಬಿಡುಗಡೆ ಸಂದರ್ಭದಲ್ಲಿ ಮುಗಿಲು ಮುಟ್ಟಿದ ಅಭಿಮಾನಿಗಳ ಸಂಭ್ರಮ

ಜೋಗಿ ಪ್ರೇಮ್ ನಿರ್ದೇಶನದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷೆಯ ಚಿತ್ರ ‘ದಿ ವಿಲನ್’ ಇಂದು ದೇಶದಾದ್ಯಂತ ತೆರೆ ಕಂಡಿದೆ. ‘ದಿ Read more…

‘ಜೋಗಿ’ ಪ್ರೇಮ್ ಚಿತ್ರದಲ್ಲಿ ಏಮಿಗೇನು ಕೆಲಸ…?

ಕನ್ನಡ ಚಿತ್ರ ನಿರ್ದೇಶಕ ಕಂ ನಟ ಪ್ರೇಮ್ ತಮ್ಮ ಚಿತ್ರಗಳಲ್ಲಿ ಆಮದು ಪ್ರತಿಭೆಗಳನ್ನು ಪರಿಚಯಿಸುವುದರಲ್ಲಿ ಫೇಮಸ್. ಈ ಹಿಂದೆಯೂ ಮಲ್ಲಿಕಾ ಶೆರಾವತ್ ಮತ್ತು ಸನ್ನಿ ಲಿಯೋನ್ ಅವರು ಪ್ರೇಮ್ Read more…

‘ದಿ ವಿಲನ್’ ಟಿಕೆಟ್ ದರ ಎಷ್ಟಂತೆ ನಿಮಗೇನಾದ್ರೂ ಗೊತ್ತಾ?

ಸ್ಯಾಂಡಲ್ ವುಡ್ ಸ್ಟಾರ್ ನಟರಾದ ಶಿವರಾಜ್ ಕುಮಾರ್ ಹಾಗೂ ಸುದೀಪ್ ಜೋಡಿಯಾಗಿ ನಟಿಸಿದ ದೊಡ್ಡ ಬಜೆಟ್ ನಲ್ಲಿ ಮೂಡಿಬರುತ್ತಿರುವ ‘ದಿ ವಿಲನ್’ ಚಿತ್ರದ ಟಿಕೆಟ್ ಬೆಲೆ ಕೇಳಿದ್ರೆ ತಲೆ Read more…

ಆಂಟಿಕ್ ಜ್ಯುವೆಲ್ಲರಿಗಳಲ್ಲಿ ಮಿಂಚಿದ ರಾಧಿಕಾ ಕುಮಾರಸ್ವಾಮಿ

ಬೆಂಗಳೂರು: ಜ್ಯುವೆಲ್ಸ್ ಆಫ್ ಇಂಡಿಯಾ ರಾಯಭಾರಿಯಾಗಿರುವ ನಟಿ ರಾಧಿಕಾ ಕುಮಾರಸ್ವಾಮಿ, ಗಣೇಶ ಹಬ್ಬದ ಪ್ರಯುಕ್ತ ಲಾಂಚ್ ಆಗಿರುವ ನವೀನ ವಿನ್ಯಾಸದ ಆಭರಣಗಳನ್ನ ಪರಿಚಯಿಸಿ, ಗಮನ ಸೆಳೆದಿದ್ದಾರೆ. ಡಾಲರ್ಸ್ ಕಾಲೋನಿಯ Read more…

ನರ್ತಕಿಯಲ್ಲಿ ‘ನಾಗರಹಾವು’ ವೀಕ್ಷಿಸಿದ ಹ್ಯಾಟ್ರಿಕ್ ಹೀರೋ ಶಿವಣ್ಣ

ಸಾಹಸಸಿಂಹ ವಿಷ್ಣುವರ್ಧನ್ ಹಾಗೂ ರೆಬಲ್ ಸ್ಟಾರ್ ಅಂಬರೀಶ್ ಅವರಿಗೆ ಕನ್ನಡ ಚಿತ್ರರಂಗದಲ್ಲಿ ಉನ್ನತ ಸ್ಥಾನ ಕಲ್ಪಿಸಿಕೊಟ್ಟ ದಿವಂಗತ ಪುಟ್ಟಣ್ಣ ಕಣಗಾಲ್ ನಿರ್ದೇಶನದ ‘ನಾಗರಹಾವು’ ಚಲನಚಿತ್ರ ದಶಕಗಳ ಬಳಿಕ ಹೊಸ Read more…

‘ದಿ ವಿಲನ್’ ಟೀಸರ್ ಗೆ ಸಿನಿಪ್ರೇಮಿಗಳ ಜೈಕಾರ

ಪ್ರೇಮ್ ನಿರ್ದೇಶನದ ಬಹುನಿರೀಕ್ಷಿತ ಸಿನಿಮಾ ‘ದಿ ವಿಲನ್’ ಸ್ಯಾಂಡಲ್ ವುಡ್ ನಲ್ಲಿ ಸದ್ಯ ಸೆನ್ಸೇಷನ್ ಸೃಷ್ಟಿಸಿದೆ. ದಿ ವಿಲನ್ ಸಿನಿಮಾದ ಟೀಸರ್ ಗಳು ಸಿನಿಪ್ರಿಯರಿಗೆ ಮೋಡಿಮಾಡಿಬಿಟ್ಟಿವೆ. ಕರುನಾಡ ಚಕ್ರವರ್ತಿ Read more…

ಈ ದಾಖಲೆಗೆ ಪಾತ್ರವಾಗಲಿದೆ ‘ದಿ ವಿಲನ್’ ಟೀಸರ್

‘ದಿ ವಿಲನ್’ ಚಂದನವನದ ಸ್ಟಾರ್ ಡೈರೆಕ್ಟರ್ ಪ್ರೇಮ್, ಕರುನಾಡ ಚಕ್ರವರ್ತಿ ಶಿವಣ್ಣ ಮತ್ತು ಅಭಿನಯ ಚಕ್ರವರ್ತಿ ಸುದೀಪ್ ಕಾಂಬಿನೇಷನ್ನಲ್ಲಿ ಬರ್ತಿರೋ ಮೋಸ್ಟ್ ಎಕ್ಸ್ಪೆಕ್ಟೆಡ್ ಸಿನಿಮಾ. ಸಿನಿಮಾದ ಮೇಕಿಂಗ್ ಸ್ಟಿಲ್ಸ್ Read more…

‘ದಿ ವಿಲನ್’ ಸಿನಿಮಾ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷೆಯ ಚಿತ್ರ’ದಿ ವಿಲನ್’ ಕಣ್ತುಂಬಿಕೊಳ್ಳಲು ಕಾಯುತ್ತಿರುವ ಸಿನಿ ರಸಿಕರಿಗೆ ಸಿಹಿ ಸುದ್ದಿ ಇಲ್ಲಿದೆ. ಸುದೀಪ್ ಮತ್ತು Read more…

‘ರುಸ್ತುಂ’ ಶಿವಣ್ಣ ಎದುರು ಖಡಕ್ ವಿಲನ್ ಗಳ ಅಬ್ಬರ

ಕನ್ನಡ, ಹಿಂದಿ ಸೇರಿದಂತೆ ವಿವಿಧ ಭಾಷೆಯ ಚಿತ್ರಗಳಲ್ಲಿ ಸಾಹಸ ನಿರ್ದೇಶಕರಾಗಿ ಗಮನಸೆಳೆದಿರುವ ರವಿವರ್ಮಾ ನಿರ್ದೇಶನದಲ್ಲಿ ‘ರುಸ್ತುಂ’ ಚಿತ್ರ ಮೂಡಿಬರುತ್ತಿದ್ದು, ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಪೊಲೀಸ್ ಆಫೀಸರ್ ಪಾತ್ರದಲ್ಲಿ Read more…

‘ಟಗರು’ ನೋಡಿ ಶಿವಣ್ಣನಿಗೆ ಫಿದಾ ಆದ ಇಂಗ್ಲೆಂಡ್ ಕ್ರಿಕೆಟರ್

ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅಭಿನಯದ ‘ಟಗರು’ ಬಿಡುಗಡೆಯಾದಲ್ಲೆಲ್ಲ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ದೇಶ, ವಿದೇಶಗಳಲ್ಲಿಯೂ ಸದ್ದು ಮಾಡ್ತಿದೆ. ಇದೇ ಮೊದಲ ಬಾರಿಗೆ ಕನ್ನಡ ಚಿತ್ರನ್ನು ನೋಡಿರುವ ಇಂಗ್ಲೆಂಡ್ Read more…

‘ದಿ ವಿಲನ್’ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ದಿ ವಿಲನ್’ ಚಿತ್ರ ಆರಂಭವಾಗಿ ವರ್ಷವಾಗುತ್ತಾ ಬಂದಿದ್ದು, ಚಿತ್ರದ ಕುರಿತಾಗಿ ಅಭಿಮಾನಿಗಳ ಕುತೂಹಲ ಹೆಚ್ಚಾಗ್ತಿದೆ. ‘ಜೋಗಿ’ Read more…

ಹಿರಿಯ ನಟಿ ಜಯಂತಿ ಚೇತರಿಕೆ, ಶಿವಣ್ಣ ಹೇಳಿದ್ದೇನು…?

ಬೆಂಗಳೂರು: ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ನಟಿ ಜಯಂತಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಅನಾರೋಗ್ಯದ ಕಾರಣ ಜಯಂತಿ ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದ್ದು, Read more…

‘ಟಗರು’ ಚಿತ್ರದ ಡೈಲಾಗ್ ವಿರುದ್ದ ರೊಚ್ಚಿಗೆದ್ದ ಹುಚ್ಚ ವೆಂಕಟ್

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ, ಸೂರಿ ನಿರ್ದೇಶನದ ‘ಟಗರು’ ಬಿಡುಗಡೆಗೊಂಡು ಭರ್ಜರಿ ಪ್ರದರ್ಶನ ಕಾಣುತ್ತಿದೆ. ಚಿತ್ರದಲ್ಲಿ ವಿಲನ್ ಪಾತ್ರಧಾರಿಗಳು ನಾಯಕ ನಟ ಶಿವರಾಜ್ ಕುಮಾರ್ ವಿರುದ್ದ ಬಳಸಿರುವ Read more…

ಸೂರಿ, ಧನಂಜಯ್ ವಿರುದ್ಧ ರೊಚ್ಚಿಗೆದ್ರು ‘ಟಗರು’ ಶಿವಣ್ಣನ ಫ್ಯಾನ್ಸ್

ಸೆಂಚುರಿ ಸ್ಟಾರ್, ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅಭಿನಯದ ‘ಟಗರು’ ಬಿಡುಗಡೆಯಾದಲ್ಲೆಲ್ಲಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಅಭಿಮಾನಿಗಳು ಮಾತ್ರವಲ್ಲದೇ, ಸಿನಿ ರಸಿಕರು ಮುಗಿಬಿದ್ದು ಸಿನಿಮಾ ವೀಕ್ಷಿಸಿದ್ದು, ಎಲ್ಲೆಡೆ ಹೌಸ್ Read more…

ಶಿವಣ್ಣ ‘ಟಗರು’ ಚಿತ್ರಕ್ಕೆ ಪ್ರೇಕ್ಷಕರು ಫುಲ್ ಫಿದಾ

ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅಭಿನಯದ ‘ಟಗರು’ ಬಿಡುಗಡೆಯಾದಲ್ಲೆಲ್ಲಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಆರಂಭದಿಂದಲೂ ಭಾರೀ ಕುತೂಹಲ ಮೂಡಿಸಿದ್ದ ‘ಟಗರು’ ಮೊದಲ ದಿನವೇ ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದೆ. ಅಭಿಮಾನಿಗಳು Read more…

‘ದಿ ವಿಲನ್’ನಲ್ಲಿ ಡಾ. ರಾಜ್ ಕುಮಾರ್–ಮಂಜುಳಾ ಮೋಡಿ

ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಮತ್ತು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ದಿ ವಿಲನ್’ ಆರಂಭದಿಂದಲೂ ಭಾರೀ ಕುತೂಹಲ ಮೂಡಿಸಿದೆ. ‘ಜೋಗಿ’ ಪ್ರೇಮ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ದಿ Read more…

ಇದೇ ತಿಂಗಳು ‘ದಿ ವಿಲನ್’ ಟೀಸರ್ ರಿಲೀಸ್

ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ದಿ ವಿಲನ್’ ಆರಂಭದಿಂದಲೂ ಭಾರೀ ನಿರೀಕ್ಷೆ ಮೂಡಿಸಿದೆ. ಬೆಂಗಳೂರು, ಶಿವಮೊಗ್ಗ, ಬೆಳಗಾವಿ, ಚಿಕ್ಕಮಗಳೂರು ಸೇರಿದಂತೆ ದೇಶ, Read more…

ನಾಳೆಯಿಂದ ಶುರುವಾಗಲಿದೆ ‘ಮಫ್ತಿ’ ಅಬ್ಬರ

ಟ್ರೇಲರ್ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಹಲ್ ಚಲ್ ಎಬ್ಬಿಸಿದ್ದ ‘ಮಫ್ತಿ’ ಡಿಸೆಂಬರ್ 1 ರಿಂದ ಬಿಡುಗಡೆಯಾಗಲಿದ್ದು, ಈಗಾಗಲೇ ಅಭಿಮಾನಿಗಳ ಕುತೂಹಲ ಹೆಚ್ಚಾಗಿದೆ. ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್, Read more…

ಗೃಹ ಸಚಿವರನ್ನು ಭೇಟಿಯಾದ ನಟ ಶಿವರಾಜ್ ಕುಮಾರ್

ಖ್ಯಾತ ನಟ ಶಿವರಾಜ್ ಕುಮಾರ್ ಗೃಹ ಸಚಿವ ರಾಮಲಿಂಗಾ ರೆಡ್ಡಿಯವರನ್ನು ಇಂದು ಭೇಟಿ ಮಾಡಿ ಮಾನ್ಯತಾ ಟೆಕ್ ಪಾರ್ಕ್ ನಿಂದಾಗಿ ಸ್ಥಳೀಯ ನಿವಾಸಿಗಳಿಗಾಗುತ್ತಿರುವ ಸಮಸ್ಯೆಗಳ ಕುರಿತು ಮಾತುಕತೆ ನಡೆಸಿದ್ದಾರೆ. ಪತ್ನಿ Read more…

‘ದಿ ವಿಲನ್’ನಲ್ಲಿ ಶಿವಣ್ಣ ಹೈ ವೋಲ್ಟೇಜ್ ಸ್ಟಂಟ್

ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ದಿ ವಿಲನ್’ ಆರಂಭದಿಂದಲೂ ಭಾರೀ ಕುತೂಹಲ ಮೂಡಿಸಿದೆ. ‘ಜೋಗಿ’ ಪ್ರೇಮ್ ನಿರ್ದೇಶನ, ಸಿ.ಆರ್. ಮನೋಹರ್ ನಿರ್ಮಾಣದಲ್ಲಿ Read more…

‘ದಿ ವಿಲನ್’ ಸೆಟ್ ನಲ್ಲಿ ಆಯುಧಪೂಜೆ ಸಂಭ್ರಮ

ಸ್ಯಾಂಡಲ್ ವುಡ್ ಬಹು ನಿರೀಕ್ಷೆಯ ಚಿತ್ರ ‘ದಿ ವಿಲನ್’ ಚಿತ್ರೀಕರಣ ಭರದಿಂದ ಸಾಗಿದೆ. ಶಿವರಾಜ್ ಕುಮಾರ್ ಹಾಗೂ ಸುದೀಪ್ ಒಟ್ಟಿಗೆ ನಟಿಸಿರುವ ಈ ಚಿತ್ರವನ್ನು ‘ಜೋಗಿ’ ಪ್ರೇಮ್ ನಿರ್ದೇಶಿಸಿದ್ದಾರೆ. Read more…

ಹಸಿರ ಸಿರಿಯಲ್ಲಿ ‘ದಿ ವಿಲನ್’ ಅಬ್ಬರ

ಚಿಕ್ಕಮಗಳೂರು ಜಿಲ್ಲೆಯ ಬಾಬಾ ಬುಡನ್ ಗಿರಿ, ಮುಳ್ಳಯ್ಯನಗಿರಿ ಬೆಟ್ಟದಲ್ಲಿ ಸ್ಯಾಂಡಲ್ ವುಡ್ ಭಾರೀ ನಿರೀಕ್ಷೆಯ ಚಿತ್ರ ‘ದಿ ವಿಲನ್’ ಚಿತ್ರೀಕರಣ ನಡೆದಿದೆ. ಸುದೀಪ್, ಆಮಿ ಜಾಕ್ಸನ್ ಪಾಲ್ಗೊಂಡಿದ್ದ ದೃಶ್ಯಗಳ Read more…

ಚಿಕ್ಕಮಗಳೂರಲ್ಲಿ ‘ದಿ ವಿಲನ್’ ಚಿತ್ರೀಕರಣ

ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ದಿ ವಿಲನ್’ ಚಿತ್ರೀಕರಣ ಚಿಕ್ಕಮಗಳೂರಿನಲ್ಲಿ ನಡೆಯಲಿದೆ. ‘ಜೋಗಿ’ ಪ್ರೇಮ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ದಿ ವಿಲನ್’ Read more…

ಮತ್ತೆ ಸ್ಯಾಂಡಲ್ ವುಡ್ ದಿಗ್ಗಜರ ಸಂಗಮ

ಸ್ಯಾಂಡಲ್ ವುಡ್ ಸ್ಟಾರ್ ನಟರಾದ ಶಿವರಾಜ್ ಕುಮಾರ್ ಮತ್ತು ಸುದೀಪ್ ಮೊದಲ ಬಾರಿಗೆ ಒಂದೇ ಚಿತ್ರದಲ್ಲಿ ಸ್ಕ್ರೀನ್ ಶೇರ್ ಮಾಡಿಕೊಂಡಿದ್ದಾರೆ. ಈಗಾಗಲೇ ಪೂರ್ಣಗೊಳ್ಳುವ ಹಂತದಲ್ಲಿರುವ ‘ಜೋಗಿ’ ಪ್ರೇಮ್ ನಿರ್ದೇಶನದ Read more…

ಲಂಡನ್ ನಲ್ಲಿ ಶಿವಣ್ಣ, ಸುದೀಪ್

ಶಿವರಾಜ್ ಕುಮಾರ್ ಹಾಗೂ ಸುದೀಪ್ ಅಭಿನಯದ ‘ಜೋಗಿ’ ಪ್ರೇಮ್ ನಿರ್ದೇಶನದ ‘ದಿ ವಿಲನ್’ ಶೂಟಿಂಗ್ ಲಂಡನ್ ನಲ್ಲಿ ನಡೆಯುತ್ತಿದೆ. ಈಗಾಗಲೇ ಶಿವಮೊಗ್ಗ ಹೊಸ ಜೈಲ್, ಬೆಳಗಾವಿಯ ರಾಮದುರ್ಗ ಮಾತ್ರವಲ್ಲದೇ, Read more…

ಲಂಡನ್ ನಲ್ಲಿ ‘ದಿ ವಿಲನ್’ ಕಮಾಲ್

ಶಿವರಾಜ್ ಕುಮಾರ್, ಸುದೀಪ್ ಹಾಗೂ ‘ಜೋಗಿ’ ಪ್ರೇಮ್ ಕಾಂಬಿನೇಷನ್ ನಲ್ಲಿ ಮೂಡಿ ಬರುತ್ತಿರುವ ‘ದಿ ವಿಲನ್’ ಚಿತ್ರೀಕರಣ ಲಂಡನ್ ನಲ್ಲಿ ನಡೆದಿದೆ. ಎಮಿ ಜಾಕ್ಸನ್ ಹಾಗೂ ಸುದೀಪ್ ಪಾಲ್ಗೊಂಡಿದ್ದ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...