alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರತಿಭಟನೆಗೆ ಮಣಿದು ರೈತರಿಗೆ ಸಿಹಿ ಸುದ್ದಿ ನೀಡಿದ ಮೋದಿ ಸರ್ಕಾರ

ಗೋಧಿಯ ಕನಿಷ್ಠ ಬೆಂಬಲ ಬೆಲೆಯನ್ನು 2018-19 ನೇ ಸಾಲಿಗೆ 105 ರೂ. ಏರಿಸಿರುವ ಕೇಂದ್ರ ಸರ್ಕಾರ 1,840 ರೂ. ಗೆ ನಿಗದಿಪಡಿಸಿದೆ ಎಂದು ಮೂಲಗಳು ತಿಳಿಸಿವೆ. ಬುಧವಾರ ಪ್ರಧಾನಿ Read more…

ಕೇಂದ್ರ ಸರ್ಕಾರಿ ನೌಕರರಿಗೆ ಏಪ್ರಿಲ್ ನಲ್ಲಿ ಸಿಗಲಿದೆ ಸಿಹಿ ಸುದ್ದಿ

ನವದೆಹಲಿ: ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಹೊಸ ವೇತನ ಹೆಚ್ಚಳ ಮುಂದಿನ ವರ್ಷ ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ ಎಂದು ವರದಿಯೊಂದು ತಿಳಿಸಿದೆ. ನ್ಯಾಷನಲ್ ಅನೋಮಲಿ ಕಮಿಟಿ(NAC) ಡಿಸೆಂಬರ್ Read more…

ರಾಜ್ಯ ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಭಿನ್ನಮತ

ಬೆಂಗಳೂರು: ಸಂಪುಟ ವಿಸ್ತರಣೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಲ್ಲಿ ಭಿನ್ನಮತ ಭುಗಿಲೆದ್ದಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಕೆ.ಪಿ.ಸಿ.ಸಿ. ಅಧ್ಯಕ್ಷ ಡಾ. ಜಿ. ಪರಮೇಶ್ವರ್ ನಡುವೆ ಅಸಮಾಧಾನ ಉಂಟಾಗಿದೆ. ಪರಮೇಶ್ವರ್ Read more…

ಅನಂತ್ ಗೆ ರಾಜ್ಯ ಖಾತೆ, ನಾಲ್ವರಿಗೆ ಕ್ಯಾಬಿನೆಟ್ ದರ್ಜೆಗೆ ಬಡ್ತಿ

ನವದೆಹಲಿ: ರಾಷ್ಟ್ರಪತಿ ಭವನದ ದರ್ಬಾರ್ ಹಾಲ್ ನಲ್ಲಿ ಇಂದು ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು. ಕ್ಯಾಬಿನೆಟ್ ದರ್ಜೆ ಸಚಿವರಾಗಿ ನಾಲ್ವರಿಗೆ ಬಡ್ತಿ ನೀಡಲಾಗಿದೆ. ಧರ್ಮೇಂದ್ರ Read more…

ಕೇಂದ್ರ ಸಂಪುಟಕ್ಕೆ ಅನಂತಕುಮಾರ್ ಹೆಗಡೆ

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪದಲ್ಲಿರುವುದರಿಂದ ಕೇಂದ್ರ ಸಚಿವ ಸಂಪುಟದಲ್ಲಿ ಹಲವರಿಗೆ ಸ್ಥಾನ ನೀಡುವ ಸಾಧ್ಯತೆ ಇದೆ ಎಂಬ ಮಾತು ಕೇಳಿ ಬಂದಿದ್ದವು. ರಾಜ್ಯದಿಂದ ಸಂಸದರಾದ ಶೋಭಾ ಕರಂದ್ಲಾಜೆ, Read more…

ಮೋದಿ ಸಂಪುಟದಲ್ಲಿ ಹೊಸ ಮುಖಕ್ಕೆ ಅವಕಾಶ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಶೀಘ್ರ ಸಚಿವ ಸಂಪುಟದಲ್ಲಿ ಬದಲಾವಣೆ ತರಲಿದ್ದಾರೆ. ಶನಿವಾರ ಸಚಿವ ಸಂಪುಟ ಪುನಾರಚನೆಯಾಗಲಿದೆ ಎನ್ನುವ ಮಾತುಗಳು ಕೇಳಿ ಬಂದಿದ್ದವು. ಆದ್ರೀಗ ಭಾನುವಾರ ಬೆಳಿಗ್ಗೆ 10 Read more…

ಸಿ.ಎಂ. ಇಬ್ರಾಹಿಂ ಅವಿರೋಧ ಆಯ್ಕೆ..?

ಬೆಂಗಳೂರು: ವಿಧಾನಪರಿಷತ್ ನ ಒಬ್ಬರು ಸದಸ್ಯರ ಆಯ್ಕೆಗೆ ನಡೆಯಲಿರುವ ಉಪ ಚುನಾವಣೆಗೆ ಸಿ.ಎಂ. ಇಬ್ರಾಹಿಂ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ವಿಧಾನಸಭೆ ಕಾರ್ಯದರ್ಶಿ ಮತ್ತು ಚುನಾವಣಾಧಿಕಾರಿ ಎಸ್. ಮೂರ್ತಿ Read more…

ಖುರ್ಚಿ ಕಳೆದುಕೊಳ್ಳಲಿದ್ದಾರೆ ಕೆಲಸ ಮಾಡದ ಕೇಂದ್ರ ಮಂತ್ರಿಗಳು

ನರೇಂದ್ರ ಮೋದಿ ಸರ್ಕಾರದ ಕ್ಯಾಬಿನೆಟ್ ನಲ್ಲಿ ಭಾರೀ ಬದಲಾವಣೆಯಾಗುವ ಸಾಧ್ಯತೆಯಿದೆ. ಈ ಸಂಬಂಧ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಜೊತೆ ಮಾತುಕತೆ ನಡೆಸಿದ್ದಾರೆ. ಆಗಸ್ಟ್ 18ರ ಆಸುಪಾಸು Read more…

ಡೈರಿ ಸ್ಪೋಟ ಬೆನ್ನಲ್ಲೇ ಸಂಪುಟಕ್ಕೆ ಸರ್ಜರಿ..?

ಬೆಂಗಳೂರು: ‘ಕಪ್ಪ ಕಾಣಿಕೆ’ ಡೈರಿಯ ಮಾಹಿತಿ ಬಹಿರಂಗವಾದ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ಧರಾಮಯ್ಯ ಸೈಲೆಂಟ್ ಆಗಿದ್ದಾರೆ. ಕಾಂಗ್ರೆಸ್ ಹಾಗೂ ಬಿ.ಜೆ.ಪಿ. ನಾಯಕರು ಆರೋಪ- ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ. ಡೈರಿಯಲ್ಲಿನ ಕಪ್ಪಕಾಣಿಕೆ ಮಾಹಿತಿ Read more…

ಸಚಿವ ಸ್ಥಾನಾಕಾಂಕ್ಷಿಗಳಿಗೆ ನಿರಾಸೆಯ ಸುದ್ದಿ

ಮೈಸೂರು: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಸ್ಥಾನಗಳ ಮೇಲೆ ಕಣ್ಣಿಟ್ಟು, ಅನೇಕ ಆಕಾಂಕ್ಷಿಗಳು ಸಂಪುಟ ಸೇರಲು ತಯಾರಿ ನಡೆಸಿದ್ದಾರೆ. ಸಂಪುಟ ವಿಸ್ತರಣೆ ಶೀಘ್ರವೇ ನಡೆಯಲಿದೆ. ಸಚಿವ ಸ್ಥಾನಾಕಾಂಕ್ಷಿಗಳು Read more…

ಮಂಡನೆಗೆ ಸಿದ್ಧವಾಯ್ತು ರಾಷ್ಟ್ರೀಯ ಜಲ ನೀತಿ

ನವದೆಹಲಿ: ಕರ್ನಾಟಕ-ತಮಿಳುನಾಡು, ಕರ್ನಾಟಕ-ಗೋವಾ ಮೊದಲಾದ ರಾಜ್ಯಗಳ ನಡುವೆ, ನದಿ ನೀರು ಹಂಚಿಕೆ ವಿಚಾರವಾಗಿ ಬಿಕ್ಕಟ್ಟು ಉಂಟಾಗಿದೆ. ಹಿಂದಿನಿಂದಲೂ ಇರುವ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ದೃಷ್ಠಿಯಿಂದ, ರಾಷ್ಟ್ರೀಯ ಜಲ Read more…

ಕೊನೆಗೂ ಕಠಿಣ ನಿರ್ಧಾರ ಕೈಗೊಂಡ ರಾಜ್ಯ ಸರ್ಕಾರ

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸದಿರಲು, ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ. ತಮಿಳುನಾಡಿಗೆ ನೀರು ಹರಿಸದಿರಲು ತುರ್ತು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ವಿಧಾನಸೌಧದಲ್ಲಿ Read more…

‘ಯಾವ ಖಾತೆ ಕೊಟ್ಟರೂ ನಿರ್ವಹಿಸುವೆ’

ಬೆಂಗಳೂರು: ವಿಜಯನಗರ ಕ್ಷೇತ್ರದ ಶಾಸಕ ಎಂ. ಕೃಷ್ಣಪ್ಪ ಅವರು, ರಾಜಭವನದಲ್ಲಿ ಸಂಜೆ ನಡೆಯಲಿರುವ ಕಾರ್ಯಕ್ರಮದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಗಣಪತಿ ಹಬ್ಬದಂದೇ ಸಚಿವರಾಗಿ ಅಧಿಕಾರ ಸ್ವೀಕರಿಸುತ್ತಿರುವ ಕೃಷ್ಣಪ್ಪ Read more…

ನಾಳೆ ಸಚಿವ ಸಂಪುಟ ವಿಸ್ತರಣೆ

ಬೆಂಗಳೂರು: ಬಹು ನಿರೀಕ್ಷೆಯ ನಿಗಮ, ಮಂಡಳಿ ನೇಮಕಾತಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ಸಿಗದ ಹಿನ್ನಲೆಯಲ್ಲಿ ಆಕಾಂಕ್ಷಿಗಳಿಗೆ ನಿರಾಸೆಯಾಗಿದೆ. ಆದರೆ, ನಾಳೆ ಸಂಜೆ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಹಸಿರು ನಿಶಾನೆ Read more…

ವಾವ್ ! ಸರ್ವ ಋತುವಿನಲ್ಲೂ ಜೋಗ ವೈಭವ ಕಣ್ತುಂಬಿಕೊಳ್ಳಿ

ವಿಶ್ವ ವಿಖ್ಯಾತ ಜೋಗ ಜಲಪಾತದ ಸೌಂದರ್ಯಕ್ಕೆ ಮಾರು ಹೋಗದವರಿಲ್ಲ. ಪ್ರವಾಸಿಗರಿಗೆ ಮಳೆಗಾಲದಲ್ಲಿ ಮಾತ್ರ ಕಾಣ ಸಿಗುತ್ತಿದ್ದ ಜೋಗದ ಸಿರಿಯನ್ನು, ಇನ್ನು ಮುಂದೆ ವರ್ಷವಿಡೀ ಕಣ್ತುಂಬಿಕೊಳ್ಳುವ ಅವಕಾಶ ಸಿಗಲಿದೆ. ವಿಶ್ವವಿಖ್ಯಾತ Read more…

ಕಲ್ಲಪ್ಪ ಹಂಡಿಭಾಗ್ ಪತ್ನಿಗೆ ಉದ್ಯೋಗ, ಕುಟುಂಬಕ್ಕೆ 30 ಲಕ್ಷ ರೂ.

ಬೆಂಗಳೂರು: ಚಿಕ್ಕಮಗಳೂರು ಡಿ.ವೈ.ಎಸ್.ಪಿ.ಯಾಗಿದ್ದ ಕಲ್ಲಪ್ಪ ಹಂಡಿಭಾಗ್, ತಮ್ಮ ಮೇಲೆ ಅಪಹರಣ, ಹಣಕ್ಕಾಗಿ ಬೇಡಿಕೆ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಮನನೊಂದು, ಜುಲೈ 4ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಕಲ್ಲಪ್ಪ ಹಂಡಿಭಾಗ್ Read more…

ಬದಲಾಯ್ತು ಸದಾನಂದಗೌಡರ ಖಾತೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟ ಪುನಾರಚನೆ ಮಾಡಿದ್ದು, ಹಲವು ಸಚಿವರ ಖಾತೆಗಳಲ್ಲಿ ಬದಲಾವಣೆ ಮಾಡಲಾಗಿದೆ. ಕಾನೂನು ಸಚಿವರಾಗಿದ್ದ ಡಿ.ವಿ.ಸದಾನಂದಗೌಡ ಅವರಿಗೆ ಯೋಜನೆ ಜಾರಿ ಸಾಂಖ್ಯಿಕ ಖಾತೆಯ Read more…

ರಮೇಶ್ ಜಿಗಜಿಣಗಿ ಸೇರಿ 9 ಸಂಸದರಿಗೆ ಸಚಿವ ಸ್ಥಾನ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಅಧಿಕಾರಕ್ಕೆ ಬಂದ 2 ವರ್ಷದ ಬಳಿಕ, ಸಚಿವ ಸಂಪುಟ ಪುನಾರಚನೆ ಮಾಡುತ್ತಿದ್ದು, ರಾಜ್ಯದ ವಿಜಯಪುರ ಲೋಕಸಭೆ ಕ್ಷೇತ್ರದ ಸದಸ್ಯ Read more…

9 ಸಂಪುಟ, 4 ಮಂದಿ ರಾಜ್ಯ ಸಚಿವರ ಪ್ರಮಾಣ

ಬೆಂಗಳೂರು: ಬಹುನಿರೀಕ್ಷೆಯ ಸಚಿವ ಸಂಪುಟ ಪುನಾರಚನೆ ಕೊನೆಗೂ ಪೂರ್ಣಗೊಂಡಿದ್ದು, ತೀವ್ರ ಗೊಂದಲ, ಆಕಾಂಕ್ಷಿಗಳ ಆಕ್ರೋಶ, ನೂತನ ಸಚಿವರ ಸಂಭ್ರಮಾಚರಣೆ ನಡುವೆಯೇ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಸಚಿವರು ಪ್ರಮಾಣ Read more…

ಮೆಟ್ರೋ ತಡೆದು ಬೆಂಬಲಿಗರ ಆಕ್ರೋಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಮುಂದಾಗಿರುವುದು ಜೇನುಗೂಡಿಗೆ ಕಲ್ಲು ಹೊಡೆದಂತಾಗಿದ್ದು, ವಿವಿಧ ಕಡೆಗಳಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳ ಬೆಂಬಲಿಗರು ಗಲಾಟೆ ನಡೆಸಿದ್ದಾರೆ. ಡಾ. ಮಾಲಕರೆಡ್ಡಿ Read more…

ದೆಹಲಿಯಲ್ಲಿ ಮುಂದುವರೆದ ಸಂಪುಟ ಸರ್ಕಸ್

ನವದೆಹಲಿ: ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆ.ಪಿ.ಸಿ.ಸಿ. ಅಧ್ಯಕ್ಷ ಡಾ. ಜಿ.ಪರಮೇಶ್ವರ್ ನವದೆಹಲಿಯ 10, ಜನಪಥ್ ರಸ್ತೆಯಲ್ಲಿರುವ ಎ.ಐ.ಸಿ.ಸಿ. ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನಿವಾಸಕ್ಕೆ ಭೇಟಿ ನೀಡಿ, ಸಮಾಲೋಚನೆ ನಡೆಸಿದ್ದಾರೆ. Read more…

ದೆಹಲಿಯಲ್ಲಿ ಜೋರಾಗಿದೆ ಸಂಪುಟ ಸರ್ಕಸ್

ನವದೆಹಲಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಮುಂದಾಗಿದ್ದು, ಈಗಾಗಲೇ ಪ್ರಕ್ರಿಯೆಗಳು ಆರಂಭವಾಗಿವೆ. ಕೆಲವು ಸಚಿವರನ್ನು ಸಂಪುಟದಿಂದ ಕೈ ಬಿಟ್ಟು, ಒಂದಿಬ್ಬರು ಹಿರಿಯರು ಹಾಗೂ ಯುವಕರಿಗೆ ಆದ್ಯತೆ Read more…

ಮಂತ್ರಿಮಂಡಲ ಪುನಾರಚನೆಗೆ ಮುಂದಾದ ಸಿದ್ಧರಾಮಯ್ಯ

ಬೆಂಗಳೂರು: ರಾಜ್ಯ ಮಂತ್ರಿಮಂಡಲ ಪುನಾರಚನೆ ಮಾಡುವ ಕುರಿತಂತೆ ಕಾಂಗ್ರೆಸ್ ನಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಗಳು ಆರಂಭವಾಗಿದ್ದು, ಬಹುತೇಕರಿಗೆ ಕೊಕ್ ನೀಡಿ ಹೊಸಬರಿಗೆ, ಹಿರಿಯರಿಗೆ ಅವಕಾಶ ನೀಡಲಾಗುವುದೆಂದು ಹೇಳಲಾಗಿದೆ. ವಿಧಾನಸಭೆಯಿಂದ Read more…

ಮುಂಗಾರು ಅಧಿವೇಶನ ಮತ್ತು ಅಮಾವಾಸ್ಯೆ

ಬೆಂಗಳೂರು: ವಿಧಾನಮಂಡಲ ಉಭಯ ಸದನಗಳ ಅಧಿವೇಶನ ಜುಲೈ 4ರಿಂದ ಆರಂಭವಾಗಲಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಜುಲೈ 4ರಿಂದ 23ರವರೆಗೆ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ. Read more…

‘ನಾವು ಉತ್ತರಕುಮಾರರಾದರೆ ಸಿದ್ಧರಾಮಯ್ಯ ಬೃಹನ್ನಳೆನಾ?’

ಮೈಸೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಪರಸ್ಪರ ಟೀಕೆ ಮಾಡುವುದು ಹಿಂದಿನಿಂದಲೂ ಇದೆ. ಸಿಎಂ ನನ್ನನ್ನು ಏಕವಚನದಲ್ಲಿ ಕರೆದರೂ, ನಾನು ಬೇಜಾರಾಗಲ್ಲ ಎಂದು Read more…

ಕಾಂಗ್ರೆಸ್ ಕಾರ್ಯಕರ್ತರಿಗೆ ಬೇವು- ಬೆಲ್ಲ

ಬೆಂಗಳೂರು: ಬಹುದಿನಗಳಿಂದ ನೆನೆಗುದಿಗೆ ಬಿದ್ದಿದ್ದ ನಿಗಮ, ಮಂಡಳಿಗಳ ನೇಮಕಕ್ಕೆ ಯುಗಾದಿ ಮುಹೂರ್ತ ಫಿಕ್ಸ್ ಆಗಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ ಹಬ್ಬದ ಕೊಡುಗೆ ನೀಡಿದ್ದಾರೆ. ಇದರಿಂದಾಗಿ ಕಾಂಗ್ರೆಸ್ ಕಾರ್ಯಕರ್ತರ ಹಬ್ಬದ ಸಂಭ್ರಮ ಇಮ್ಮಡಿಸಿದೆ. Read more…

ಸಚಿವ ಸ್ಥಾನಾಕಾಂಕ್ಷಿಗಳ ಮೊಗದಲ್ಲಿ ಮಂದಹಾಸ

ಬೆಂಗಳೂರು: ಸುಮಾರು 25 ಅತೃಪ್ತ ಶಾಸಕರು ನಡೆಸಿದ ಸಭೆಯ ಪರಿಣಾಮವೋ ಅಥವಾ ಹಿರಿಯ ಶಾಸಕರ ಒತ್ತಡವೋ ಗೊತ್ತಿಲ್ಲ. ಎಲ್ಲವೂ ಅಂದುಕೊಂಡಂತೆ ನಡೆದರೆ, ಶೀಘ್ರವೇ ರಾಜ್ಯ ಸಚಿವ ಸಂಪುಟ ಪುನರ್ Read more…

ದಾವೂದ್ ನನ್ನು ಭೇಟಿ ಮಾಡಿದ್ರಂತೆ ಪ್ರಧಾನಿ..!

ಪ್ರಧಾನಿ ನರೇಂದ್ರ ಮೋದಿ ಅವರು ಭೂಗತ ಪಾತಕಿ ದಾವೂದ್ ಇಬ್ರಾಹಿಂನನ್ನು ಭೇಟಿಯಾಗಿದ್ದರು ಎಂದು ಉತ್ತರ ಪ್ರದೇಶದ ಸಚಿವ ಆಜಂ ಖಾನ್ ಆರೋಪಿಸಿದ್ದಾರೆ. ಮೋದಿ ಲಾಹೋರ್ ಗೆ ಇತ್ತೀಚೆಗೆ ಭೇಟಿ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...