alex Certify
ಕನ್ನಡ ದುನಿಯಾ       Mobile App
       

Kannada Duniya

ಸಂಪುಟ ವಿಸ್ತರಣೆಗೆ ಹಿಂದೇಟು ಹಾಕುತ್ತಿದೆಯಾ ಜೆಡಿಎಸ್…?

ಹಲವು ದಿನಗಳಿಂದ ಮುಂದೂಡಿಕೊಂಡು ಬರುತ್ತಲೇ ಇರುವ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಈಗ ಮೈತ್ರಿ ಸರ್ಕಾರದ ದೋಸ್ತಿ ಪಕ್ಷ ಕಾಂಗ್ರೆಸ್ ಮನಸ್ಸು ಮಾಡಿದ್ದರೆ, ಜೆಡಿಎಸ್ ಹಿಂದೇಟು ಹಾಕುತ್ತಿದೆ ಎಂಬ Read more…

ಅಧಿಕಾರಿಗಳ ಮುಂದೆಯೇ ಮಾವನಿಗೆ ಸಿಎಂ ಕ್ಲಾಸ್

ಮುಖ್ಯಮಂತ್ರಿ ಕುಮಾರಸ್ವಾಮಿಯವರು, ಸಂಬಂಧದಲ್ಲಿ ಮಾವನಾಗಿರುವ ತಮ್ಮ ಸಚಿವ ಸಂಪುಟದ ಸಹೋದ್ಯೋಗಿ ಡಿ.ಸಿ. ತಮ್ಮಣ್ಣನವರನ್ನು ಅಧಿಕಾರಿಗಳ ಸಭೆಯಲ್ಲಿ ಕ್ಲಾಸ್ ತೆಗೆದುಕೊಂಡಿರುವ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಸಾರಿಗೆ ಸಚಿವರಾಗಿರುವ Read more…

ನಾನೇಕೆ ರಾಜೀನಾಮೆ ಕೊಡಬೇಕು ಎಂದು ಪ್ರಶ್ನಿಸಿದ ಸಚಿವ

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರದಲ್ಲಿ ಸಚಿವರಾಗಿರುವ ಬಹುಜನ ಸಮಾಜ ಪಕ್ಷದ ಶಾಸಕ ಮಹೇಶ್ ರನ್ನು ಮೈತ್ರಿಕೂಟದ ಪಕ್ಷ ಕಾಂಗ್ರೆಸ್ ವಿರುದ್ಧವೇ ಮಾತನಾಡಿದ ಕಾರಣ, ಅವರನ್ನು ಸಂಪುಟದಿಂದ ಕೈ ಬಿಡಲಾಗುತ್ತದೆ ಎಂಬ Read more…

ರಾಜ್ಯ ಸರ್ಕಾರಿ ನೌಕರರಿಗೆ ಶೀಘ್ರದಲ್ಲೇ ಸಿಗಲಿದೆ ಶುಭ ಸುದ್ದಿ

ಹಲವು ದಿನಗಳಿಂದ ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ, ಶೀಘ್ರದಲ್ಲೇ ಶುಭ ಸುದ್ದಿ ದೊರೆಯುವ ಸಾಧ್ಯತೆಯಿದೆ. 6ನೇ ವೇತನ ಆಯೋಗದ ವರದಿಯನ್ನು ಅಕ್ಟೋಬರ್ 4 ರಂದು ನಡೆಯಲಿರುವ Read more…

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್

ಬೆಂಗಳೂರು: ಆರನೇ ರಾಜ್ಯ ವೇತನ ಆಯೋಗದ ಅಂತಿಮ ವರದಿ ಅ.4 ರಂದು ಸಚಿವ ಸಂಪುಟದ ಮುಂದೆ ಮಂಡನೆಯಾಗಲಿದ್ದು, ನೌಕರರ ವೇತನ ಹೆಚ್ಚಳ, ರಜೆ ಕಡಿತ, ಕೆಲಸದ ಅವಧಿ ಹೆಚ್ಚಳ, Read more…

ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಫಿಕ್ಸ್

ಬಹು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಕಾಲ ಕೂಡಿ ಬಂದಿದೆ. ಇದರಿಂದಾಗಿ ಸಚಿವ ಸ್ಥಾನಾಕಾಂಕ್ಷಿ ಶಾಸಕರುಗಳಲ್ಲಿ ಮತ್ತೆ ಆಸೆ ಚಿಗುರೊಡೆದಿದ್ದು, ಸಚಿವ ಸ್ಥಾನಕ್ಕಾಗಿ Read more…

ರಾಜ್ಯ ರಾಜಕಾರಣದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸಿತ್ತು ಆ ಸುದ್ದಿ

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಶೀಘ್ರದಲ್ಲೇ ಪತನಗೊಳ್ಳಲಿದೆ ಎಂಬ ವದಂತಿಗಳ ಮಧ್ಯೆ ತಡವಾಗಿ ಬಹಿರಂಗಗೊಂಡಿರುವ ಮಾಹಿತಿಯೊಂದು ಸಮ್ಮಿಶ್ರ ಸರ್ಕಾರದಲ್ಲಿ ಕೆಲ ಹೊತ್ತು ಅಲ್ಲೋಲಕಲ್ಲೋಲ ಸೃಷ್ಟಿಸಿತ್ತು ಎನ್ನಲಾಗಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ Read more…

ಸಚಿವ ಸಂಪುಟ ವಿಸ್ತರಣೆಗೆ ಹೆಚ್ಚಿದ ಒತ್ತಡ

ಸಂಪುಟ ವಿಸ್ತರಣೆ ತಡವಾಗುತ್ತಿರುವ ಹಿನ್ನೆಲೆ, ಆದಷ್ಟು ಬೇಗ ಸಂಪುಟ ವಿಸ್ತರಣೆ ಮಾಡಿ ಎಂದು ಕಾಂಗ್ರೆಸ್ ನ ಕೆಲವು ನಾಯಕರು ಒತ್ತಾಯ ಹೇರಲು ಮುಂದಾಗಿದ್ದಾರೆ. ಆಷಾಢ ಬಳಿಕ ಸಂಪುಟ‌ ವಿಸ್ತರಣೆ Read more…

ಉನ್ನತ ಶಿಕ್ಷಣ ಸಚಿವರಾಗಿಯೇ ಕಾರ್ಯ ನಿರ್ವಹಿಸಲಿದ್ದಾರೆ ಜಿ.ಟಿ. ದೇವೇಗೌಡ

ತಮಗೆ ಉನ್ನತ ಶಿಕ್ಷಣ ಖಾತೆ ನೀಡಿದ್ದರಿಂದ ಮುನಿಸಿಕೊಂಡು ಇದುವರೆಗೂ ಖಾತೆ ವಹಿಸಿಕೊಳ್ಳದಿದ್ದ ಸಚಿವ ಜಿ.ಟಿ. ದೇವೇಗೌಡ ಕೊನೆಗೂ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಮನವೊಲಿಕೆಗೆ ಮಣಿದಿದ್ದು, ನಾಳೆ ಅಧಿಕಾರ ಸ್ವೀಕರಿಸಲಿದ್ದಾರೆಂದು ತಿಳಿದು Read more…

ಸಚಿವ ಸಂಪುಟ ಪುನಾರಚನೆಗೆ ಪ್ರಧಾನಿ ಮೋದಿ ಸಿದ್ಧತೆ

ಮುಂದಿನ ವರ್ಷ ಲೋಕಸಭಾ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ತಮ್ಮ ಸಚಿವ ಸಂಪುಟವನ್ನು ಪುನಾರಚಿಸುವ ಮೂಲಕ ಮಿತ್ರ ಪಕ್ಷಗಳ ಮನವೊಲಿಸಲು ಮುಂದಾಗಿದ್ದಾರೆನ್ನಲಾಗಿದೆ. ಪ್ರಾರಂಭದಲ್ಲಿ ಬೆಂಬಲಕ್ಕೆ Read more…

ಇಲ್ಲಿದೆ ಸಂಭವನೀಯ ಸಚಿವರ ಪಟ್ಟಿ

ಪದ್ಮನಾಭನಗರದ ಹೆಚ್.ಡಿ. ದೇವೇಗೌಡರ ನಿವಾಸದಲ್ಲಿ ನಡೆಯುತ್ತಿರುವ ಕಾಂಗ್ರೆಸ್-ಜೆಡಿಎಸ್ ಮುಖಂಡರ ಸಭೆಯಲ್ಲಿ ರಾಜ್ಯ ಸಚಿವ ಸಂಪುಟವನ್ನು ಎರಡು ಹಂತದಲ್ಲಿ ತುಂಬುವ ಬಗ್ಗೆ ತೀರ್ಮಾನಿಸಲಾಗಿದ್ದು, ಮೊದಲ ಹಂತದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ Read more…

ದೊಡ್ಡ ಗೌಡರ ಸಮ್ಮುಖದಲ್ಲಿ ಸಚಿವರ ಪಟ್ಟಿ ಫೈನಲ್

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರದ ಸಂಪುಟ ರಚನೆ ಅಂತಿಮ ಕಸರತ್ತು ಈಗ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಪದ್ಮನಾಭನಗರದ ಮನೆಯಲ್ಲಿ ನಡೆಯುತ್ತಿದೆ. ಜೆಡಿಎಸ್ ವರಿಷ್ಠ ಹೆಚ್.ಡಿ. Read more…

ಕೊನೆಗೂ ಸಚಿವರ ಪ್ರಮಾಣ ವಚನಕ್ಕೆ ಮುಹೂರ್ತ ಫಿಕ್ಸ್

ಪ್ರಮುಖ ಖಾತೆಗಳಿಗಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ನಡುವಿನ ಹಗ್ಗಜಗ್ಗಾಟ ಕೊನೆಗೊಂಡಿದ್ದು, ನೂತನ ಸಚಿವರ ಪ್ರಮಾಣ ವಚನಕ್ಕೆ ಈಗ ಕಾಲ ಕೂಡಿಬಂದಿದೆ. ಭಾನುವಾರದಂದು ನೂತನ ಸಚಿವರುಗಳು ಪ್ರಮಾಣವಚನ ಸ್ವೀಕರಿಸಲಿದ್ದಾರೆಂದು Read more…

ಖಾತೆ ಹಂಚಿಕೆ ಬಿಕ್ಕಟ್ಟು ಬಗೆಹರಿದು ಬೆನ್ನಲ್ಲೇ ಶುರುವಾಗಿದೆ ಮತ್ತೊಂದು ಸಮಸ್ಯೆ

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ದೊರೆಯದ ಕಾರಣ ರಾಜ್ಯದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಮುಖ್ಯಮಂತ್ರಿಯಾಗಿ ಜೆಡಿಎಸ್ ನ ಹೆಚ್.ಡಿ. ಕುಮಾರಸ್ವಾಮಿ ಹಾಗೂ Read more…

ಸಚಿವ ಸಂಪುಟ ರಚನೆ ಕುರಿತಂತೆ ದೇವೇಗೌಡರ ನಿವಾಸದಲ್ಲಿ ಮಹತ್ವದ ಸಭೆ

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬಂದು ವಾರ ಕಳಿಯುತ್ತಾ ಬಂದರೂ ಸಚಿವ ಸಂಪುಟ ಇನ್ನೂ ರಚನೆಯಾಗಿಲ್ಲ. ಮುಖ್ಯಮಂತ್ರಿಯಾಗಿ ಜೆಡಿಎಸ್ ನ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ Read more…

ಖಾಲಿ ಇರುವ 3 ಸಚಿವ ಸ್ಥಾನಗಳಿಗೆ ಲಾಬಿ

ಬೆಂಗಳೂರು: ಗೃಹ ಸಚಿವ ಡಾ. ಜಿ. ಪರಮೇಶ್ವರ್ ನೀಡಿದ್ದ ರಾಜೀನಾಮೆ ಅಂಗೀಕಾರವಾಗಿದ್ದು, ಸಚಿವ ಸಂಪುಟದಲ್ಲಿ 3 ಸ್ಥಾನ ಖಾಲಿ ಉಳಿದಿವೆ. ಕೆ.ಪಿ.ಸಿ.ಸಿ. ಅಧ್ಯಕ್ಷರಾಗಿ ಪರಮೇಶ್ವರ್ ಮುಂದುವರೆಯಲಿರುವ ಹಿನ್ನಲೆಯಲ್ಲಿ ಸಚಿವ Read more…

ಪ್ರಧಾನಿ ಮೋದಿ ವಿದೇಶ ಪ್ರವಾಸಕ್ಕಾಗಿ ಮಾಡಿದ ಖರ್ಚೆಷ್ಟು ಗೊತ್ತಾ..?

ಪ್ರಧಾನಿಯಾದ ಬಳಿಕ ವಿದೇಶ ಪ್ರವಾಸದಲ್ಲಿಯೇ ಪ್ರಧಾನಿ ಮೋದಿ ಅವರು ಕಾಲಹರಣ ಮಾಡುತ್ತಿದ್ದಾರೆ ಎಂಬ ಟೀಕೆ ಕೇಳಿ ಬರುತ್ತಿರುವ ನಡುವೆಯೇ ಒಂದೇ ವರ್ಷದಲ್ಲಿ ನರೇಂದ್ರ ಮೋದಿ ಮತ್ತು ಅವರ ಸಚಿವ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...