alex Certify
ಕನ್ನಡ ದುನಿಯಾ       Mobile App
       

Kannada Duniya

ಬ್ಯೂಟಿ ಕ್ವೀನ್ ಜತೆ ಸುತ್ತಿದ್ದಕ್ಕೆ ಸಚಿವ ಸ್ಥಾನಕ್ಕೆ ಸಂಚಕಾರ

ನಾರ್ವೆ ಮೀನುಗಾರಿಕೆ ಸಚಿವ ಭದ್ರತಾ ನಿಯಮ ಧಿಕ್ಕರಿಸಿ ಇರಾನ್ ಗೆ ರಜಾ ದಿನ ಕಳೆಯಲು ಹೋಗಿ ಸಿಕ್ಕಿಬಿದ್ದಿದ್ದಾರೆ. ಜತೆಗೆ ಬ್ಯೂಟಿ ಕ್ವೀನ್ ಜತೆ ಅವರು ಪ್ರವಾಸ ನಡೆಸಿರುವ ಫೋಟೋ Read more…

ವರದಿ ಬಳಿಕ ಬೆಳೆ ಹಾನಿಗೆ ಪರಿಹಾರ-ಶಿವಶಂಕರ ರೆಡ್ಡಿ

ಶಿವಮೊಗ್ಗ: ಅತಿವೃಷ್ಟಿಯಿಂದ ಉಂಟಾಗಿರುವ ಬೆಳೆಹಾನಿಗೆ ಸಂಬಂಧಿಸಿದಂತೆ ವರದಿ ಬಂದ ನಂತರ ಬೆಳೆ ಪರಿಹಾರ ರೈತರಿಗೆ ನೀಡಲಾಗುವುದು ಎಂದು ಕೃಷಿ ಮತ್ತು ತೋಟಗಾರಿಕೆ ಸಚಿವ ಶಿವಶಂಕರರೆಡ್ಡಿ ತಿಳಿಸಿದರು. ಇಂದು ಸುದ್ದಿಗಾರರೊಂದಿಗೆ Read more…

‘ನಾನು ಸಚಿವರಾಗಿದ್ದರೂ ಶಾಸಕನಾಗಿದ್ರು ಪವರ್ ಫುಲ್’

ಸಚಿವ ಸ್ಥಾನ ಸಿಗದೆ ಪಕ್ಷದ ಹೈಕಮಾಂಡ್ ವಿರುದ್ಧ ಅಸಮಾಧಾನಗೊಂಡಿದ್ದ ಮಾಜಿ ಸಚಿವ ಎಂ.ಬಿ. ಪಾಟೀಲ್ ಇಂದು ಪರೋಕ್ಷವಾಗಿ ಹೈಕಮಾಂಡ್ ಗೆ ಸಂದೇಶವೊಂದನ್ನು ರವಾನಿಸಿದ್ದಾರೆ. ವಿಜಯಪುರ ತಾಲೂಕಿನ ಸೋಮದೇವರ ಹಟ್ಟಿಯಲ್ಲಿ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ‘ಸಿಹಿ ಸುದ್ದಿ’

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಶಿಕ್ಷಣ ಸಚಿವ ಎನ್. ಮಹೇಶ್ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಇನ್ನು 15 ದಿನಗಳಲ್ಲಿ ವರ್ಗಾವಣೆ ಪ್ರಕ್ರಿಯೆ ಆರಂಭಿಸುವುದಾಗಿ ಸಚಿವರು ಹೇಳಿದ್ದಾರೆ. ಬಿಜೆಪಿಯ ತಾರಾ ಅನುರಾಧ Read more…

ಪದಗ್ರಹಣಕ್ಕೆ ಗೈರಾಗುವ ಮೂಲಕ ಅತೃಪ್ತರು ಕಾಂಗ್ರೆಸ್ ಗೆ ಕೊಡ್ತಾರಾ ಶಾಕ್?

ಕೆಪಿಸಿಸಿ ಅಧ್ಯಕ್ಷರಾಗಿ ನೇಮಕಗೊಂಡಿರುವ ದಿನೇಶ್ ಗುಂಡೂರಾವ್ ಹಾಗೂ ಕಾರ್ಯಾಧ್ಯಕ್ಷರಾಗಿರುವ ಈಶ್ವರ್ ಖಂಡ್ರೆ ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ. ಇದಕ್ಕಾಗಿ ಭರ್ಜರಿ ಸಿದ್ಧತೆ ನಡೆದಿದ್ದು, ರಾಜ್ಯಾದ್ಯಂತ ವಿವಿಧ Read more…

ಪಾದ ಮುಟ್ಟಿ ಕೆಲಸ ಕಳೆದುಕೊಂಡ ಪೊಲೀಸಪ್ಪ…!

ದುರ್ನಡತೆಯ ಆರೋಪದ ಮೇಲೆ ಪಂಜಾಬ್ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಸಚಿವರು ಕೆಂಡಾಮಂಡಲರಾಗಿದ್ದಾರೆ. ಕೇವಲ ಇಷ್ಟೇ ಅಗಿದ್ದರೆ ವಿಷಯ ದೊಡ್ಡದಾಗ್ತಿರಲಿಲ್ಲ. ಸಚಿವರ ಕೋಪಕ್ಕೆ ಆತ ಕೆಲಸದಿಂದಲೇ ವಜಾಗೊಂಡಿದ್ದಾನೆ. ಹಿರಿಯ ಅಧಿಕಾರಿಗಳು Read more…

ಶಿರಾಡಿ ಘಾಟ್ ನಲ್ಲಿ ಸಂಚರಿಸಿದ ವಿಐಪಿ ವಾಹನಗಳು

ಶಿರಾಡಿ ಘಾಟ್ ನಲ್ಲಿ ಇಂದಿನಿಂದ ವಾಹನ ಸಂಚಾರ ಆರಂಭವಾಗಿದ್ದು, ಮೊದಲ ದಿನವಾದ ಇಂದು ಪ್ರಮುಖ ವಾಹನಗಳ ಸಂಚಾರಕ್ಕೆ ಮಾತ್ರ ಅನುಮತಿ ನೀಡಲಾಗಿದೆ. ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್, ನಗರಾಭಿವೃದ್ಧಿ Read more…

ಕುತೂಹಲಕ್ಕೆ ಕಾರಣವಾಗಿದೆ ಕಾಂಗ್ರೆಸ್ ಸಚಿವರ ತುರ್ತು ಸಭೆ

ಧರ್ಮಸ್ಥಳದ ಶಾಂತಿವನದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂದರ್ಭದಲ್ಲೇ ಮೈತ್ರಿಕೂಟ ಸರ್ಕಾರದ ಕಾರ್ಯವೈಖರಿ ಹಾಗೂ ಆಯುಷ್ಯ ಕುರಿತು ಹೇಳಿಕೆ ನೀಡುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ರಾಜಕೀಯದಲ್ಲಿ ತಲ್ಲಣ ಮೂಡಿಸಿರುವ Read more…

ತಾವು ಎರಡು ವರ್ಷ ಮಾತ್ರ ಮಂತ್ರಿ ಎಂದು ಹೇಳಿದ ಸಚಿವ

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬಂದಿದೆ. ಹೀಗಾಗಿ ಈ ಸರ್ಕಾರ ಬಹುಕಾಲ ನಡೆಯದು ಎಂದು ವಿಪಕ್ಷ ನಾಯಕರು Read more…

ಬೆಂಗಳೂರಿನಲ್ಲಿಂದು ಕಾಂಗ್ರೆಸ್ ನ ಎರಡು ಬಣಗಳ ಪ್ರತ್ಯೇಕ ಸಭೆ

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರದ ಸಚಿವ ಸಂಪುಟ ರಚನೆಯಾದ ಬಳಿಕ, ಕಾಂಗ್ರೆಸ್ ನಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಬೆಂಗಳೂರಿನಲ್ಲಿ ಇಂದು ಶಾಸಕರ ಎರಡು ಬಣಗಳು ಪ್ರತ್ಯೇಕ ಸಭೆ ನಡೆಸುತ್ತಿರುವುದು ಕುತೂಹಲ ಮೂಡಿಸಿದೆ. Read more…

ವೇದಿಕೆಯಲ್ಲೇ ಸಾಷ್ಟಾಂಗ ನಮಸ್ಕಾರ ಮಾಡಿದ ಸಚಿವ

ಕೊಳ್ಳೇಗಾಲ ಕ್ಷೇತ್ರದ ಬಹುಜನ ಸಮಾಜವಾದಿ ಪಕ್ಷದ ಶಾಸಕ ಎನ್. ಮಹೇಶ್, ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟದ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಚಿವರಾದ ಬಳಿಕ ಇಂದು ತಮ್ಮ ಕ್ಷೇತ್ರ Read more…

ಸಿ.ಎಂ. ಮನವೊಲಿಕೆಗೆ ಮಣಿದ ಸಿ.ಎಸ್. ಪುಟ್ಟರಾಜು

ತಮಗೆ ಸಣ್ಣ ನೀರಾವರಿ ಖಾತೆ ನೀಡಿರುವುದರಿಂದ ಅಸಮಾಧಾನಗೊಂಡಿದ್ದ ಮಂಡ್ಯ ಜಿಲ್ಲೆ ಮೇಲುಕೋಟೆ ಕ್ಷೇತ್ರದ ಶಾಸಕ ಸಿ.ಎಸ್. ಪುಟ್ಟರಾಜು, ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರ ಮನವೊಲಿಕೆಗೆ ಮಣಿದಿದ್ದಾರೆಂದು ತಿಳಿದುಬಂದಿದ್ದು, ತಮಗೆ ಸಿಕ್ಕಿರುವ Read more…

ಬಿಕ್ಕಟ್ಟು ಬಗೆಹರಿಸಲು ಹೊಸ ಸೂತ್ರ ಮುಂದಿಟ್ಟ ಕಾಂಗ್ರೆಸ್ ನಾಯಕರು

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕೆಲ ಹಿರಿಯ ಕಾಂಗ್ರೆಸ್ ಶಾಸಕರು ಆಕ್ರೋಶಗೊಂಡಿದ್ದಾರೆ. ಸಚಿವ ಸ್ಥಾನ ವಂಚಿತ ಶಾಸಕರುಗಳು ಸರಣಿ Read more…

ಅಸಮಾಧಾನದ ಕುರಿತು ಸಚಿವ ಪುಟ್ಟರಾಜು ಹೇಳಿದ್ದೇನು?

ತಾವು ಬಯಸಿದ ಖಾತೆ ಸಿಗಲಿಲ್ಲವೆಂಬ ಕಾರಣಕ್ಕೆ ಪಕ್ಷದ ವರಿಷ್ಠರ ವಿರುದ್ಧ ಮುನಿಸಿಕೊಂಡು ಸಚಿವ ಸಿ.ಎಸ್. ಪುಟ್ಟರಾಜು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಲಿದ್ದಾರೆಂದು ಹಬ್ಬಿದ್ದ ವದಂತಿಗಳಿಗೆ ಸ್ವತಃ ಸಚಿವರೇ ಸ್ಪಷ್ಟನೆ Read more…

ಖಾತೆ ಹಂಚಿಕೆ ಬೆನ್ನಲ್ಲೇ ಜೆಡಿಎಸ್ ನಲ್ಲಿ ಭುಗಿಲೆದ್ದ ಅಸಮಾಧಾನ

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಮೈತ್ರಿಕೂಟ ಸರ್ಕಾರದ ಸಂಪುಟ ರಚನೆ ಬುಧವಾರದಂದು ನಡೆದಿದ್ದು, ಶುಕ್ರವಾರ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ ಹಂಚಿಕೆ ಬಳಿಕ ಜೆಡಿಎಸ್ ನಲ್ಲಿ Read more…

ಕಾಂಗ್ರೆಸ್ ಅತೃಪ್ತ ಶಾಸಕರ ಬೆನ್ನಿಗಿದ್ದಾರಾ ಮಾಜಿ ಸಿಎಂ ಸಿದ್ದರಾಮಯ್ಯ…?

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರದ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಸಚಿವ ಸ್ಥಾನ ವಂಚಿತರ ಅಸಮಾಧಾನ ಭುಗಿಲೆದ್ದಿದೆ. ಒಂದೆಡೆ ತಮ್ಮ ನಾಯಕರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಸಿಗದ Read more…

ಸಚಿವರ ಖಾತೆ ಫೈನಲ್: ಯಾರಿಗೆ ಯಾವ ಖಾತೆ, ಇಲ್ಲಿದೆ ಪಟ್ಟಿ

ಬುಧವಾರದಂದು ಪ್ರಮಾಣ ವಚನ ಸ್ವೀಕರಿಸಿದ್ದ ಮೈತ್ರಿಕೂಟ ಸರ್ಕಾರದ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದ್ದು, ಯಾರ್ಯಾರಿಗೆ ಯಾವ ಖಾತೆ ಲಭಿಸಿದೆ ಎಂಬುದರ ಪಟ್ಟಿ ಇಲ್ಲಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಹಣಕಾಸು ಇಲಾಖೆ Read more…

ಭಿನ್ನಮತ ಶಮನಕ್ಕೆ ಅಖಾಡಕ್ಕಿಳಿದ ಕಾಂಗ್ರೆಸ್ ಹೈಕಮಾಂಡ್

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರದ ಸಚಿವ ಸಂಪುಟ ರಚನೆಯಾದ ಬಳಿಕ ಸಚಿವ ಸ್ಥಾನ ವಂಚಿತ ಕಾಂಗ್ರೆಸ್ ಶಾಸಕರುಗಳ ಅಸಮಾಧಾನ ಭುಗಿಲೆದ್ದಿದೆ. ಶಿಸ್ತಿನ ಕ್ರಮ ಕೈಗೊಳ್ಳುವುದಾಗಿ ಹೈಕಮಾಂಡ್ ಎಚ್ಚರಿಸಿದರೂ ಲೆಕ್ಕಿಸದೆ ಸರಣಿ Read more…

ಎಂ.ಬಿ. ಪಾಟೀಲ್ ನಿವಾಸಕ್ಕೆ ಉಪ ಮುಖ್ಯಮಂತ್ರಿ ಪರಮೇಶ್ವರ್ ಭೇಟಿ

ಸಚಿವ ಸ್ಥಾನ ಸಿಗದೆ ಮುನಿಸಿಕೊಂಡಿರುವ ಮಾಜಿ ಸಚಿವ ಎಂ.ಬಿ. ಪಾಟೀಲ್ ಅವರ ಸದಾಶಿವ ನಗರದ ನಿವಾಸಕ್ಕೆ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಭೇಟಿ ನೀಡಿದ್ದಾರೆ. ಪರಮೇಶ್ವರ್ ಅವರಿಗೆ ಸಚಿವರಾದ Read more…

ಅತೃಪ್ತರ ನೇತೃತ್ವ ವಹಿಸಿದ್ರಾ ಎಂ.ಬಿ. ಪಾಟೀಲ್…?

ಮೈತ್ರಿಕೂಟ ಸರ್ಕಾರದ ಸಚಿವ ಸಂಪುಟ ರಚನೆಯಾದ ಬೆನ್ನಲ್ಲೇ ಭಿನ್ನಮತ ಭುಗಿಲೆದ್ದಿದ್ದು, ಸಚಿವ ಸ್ಥಾನ ವಂಚಿತ ಶಾಸಕರು ಸಭೆ ಮೇಲೆ ಸಭೆ ನಡೆಸುತ್ತಿದ್ದು, ಮುಂದೆ ಯಾವ ತೀರ್ಮಾನ ಕೈಗೊಳ್ಳಲಿದ್ದಾರೆ ಎಂಬುದು Read more…

ಕಾದು ನೋಡುವ ತಂತ್ರಕ್ಕೆ ಮೊರೆ ಹೋದ ಬಿಜೆಪಿ

ಬಹು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಸಚಿವ ಸಂಪುಟ ರಚನೆ ಕೊನೆಗೂ ನೆರವೇರಿದೆ. ಬುಧವಾರದಂದು ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಕಾಂಗ್ರೆಸ್ ನಿಂದ 15 ಹಾಗೂ ಜೆಡಿಎಸ್ ನಿಂದ 10 ಮಂದಿ Read more…

ಮಂತ್ರಿ ಸ್ಥಾನ ತಪ್ಪಿದ್ದಕ್ಕೆ ಕಾರಣ ಗೊತ್ತಿಲ್ಲ: ಎಂ.ಬಿ. ಪಾಟೀಲ್

ಮಂತ್ರಿ ಸ್ಥಾನ ತಪ್ಪಿದ್ದಕ್ಕೆ ಕಾರಣ ಗೊತ್ತಿಲ್ಲ. ಸಿದ್ದರಾಮಯ್ಯರನ್ನು ಭೇಟಿ ಮಾಡಿ ಚರ್ಚೆ ಮಾಡುತ್ತೇನೆ ಎಂದು ಸಚಿವ ಸ್ಥಾನ ವಂಚಿತ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, Read more…

ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ರಾಜೀನಾಮೆಗೆ ಮುಂದಾದ ಎಂ.ಬಿ. ಪಾಟೀಲ್?

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟದ ಸರ್ಕಾರದಲ್ಲಿ ತಮಗೆ ಸಚಿವ ಸ್ಥಾನ ನೀಡದ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿರುವ ಮಾಜಿ ಸಚಿವ ಎಂ.ಬಿ. ಪಾಟೀಲ್, ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ. Read more…

ಸಂಪುಟ ವಿಸ್ತರಣೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರದ್ದೇ ಮೇಲುಗೈ

ಬಹು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರಕಾರದ ಸಚಿವ ಸಂಪುಟ ರಚನೆ ಇಂದು ನಡೆಯುತ್ತಿದ್ದು, ಉಭಯ ಪಕ್ಷಗಳ ಸಚಿವರ ಪಟ್ಟಿ ಈಗಾಗಲೇ ಸಿದ್ಧವಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, Read more…

ಇಂದು ಸಂಪುಟ ವಿಸ್ತರಣೆ: ಯಾರಾಗಲಿದ್ದಾರೆ ನೂತನ ಸಚಿವರು?

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರದ ಸಚಿವ ಸಂಪುಟ ಇಂದು ರಚನೆಯಾಗುತ್ತಿದ್ದು, ಉಭಯ ಪಕ್ಷಗಳ ಸಚಿವರ ಪಟ್ಟಿ ಅಂತಿಮಗೊಂಡಿದೆ. 12 ಗಂಟೆ ವೇಳೆಗೆ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದು, ಕಾಂಗ್ರೆಸ್ Read more…

ಹೈಕಮಾಂಡ್ ಅಂಗಳಕ್ಕೆ ಸಚಿವ ಸಂಪುಟ ರಚನೆಯ ಕಸರತ್ತು

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬಂದು ಹತ್ತು ದಿನಗಳು ಕಳೆಯುತ್ತಾ ಬಂದರೂ ಸಚಿವ ಸಂಪುಟ ರಚನೆಯಾಗಿಲ್ಲ. ಮುಖ್ಯಮಂತ್ರಿಯಾಗಿ ಜೆಡಿಎಸ್ ನ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ನ Read more…

ಶಾಖೆಗಳನ್ನು ಬಂದ್ ಮಾಡಲಿದೆ ದೇಶದ 9 ಬ್ಯಾಂಕ್

ದೇಶದ 9 ಸರ್ಕಾರಿ ಬ್ಯಾಂಕುಗಳು ತಮ್ಮ ಕೆಲವು ದೊಡ್ಡ ಶಾಖೆಗಳ ಬಾಗಿಲು ಮುಚ್ಚುವ ಚಿಂತನೆ ನಡೆಸಿವೆ. ಆ ಶಾಖೆಗಳ ಆರ್ಥಿಕ ಪರಿಸ್ಥಿತಿ ಹದಗೆಟ್ಟಿರುವ ಕಾರಣ ಬ್ಯಾಂಕ್ ಗಳು ಈ Read more…

ಜೆಡಿಎಸ್ ನಿಂದ ಯಾರ್ಯಾರಿಗೆ ಸಚಿವ ಸ್ಥಾನ ಸಿಗಲಿದೆ ಗೊತ್ತಾ?

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬಂದು, ಮುಖ್ಯಮಂತ್ರಿಯಾಗಿ ಜೆಡಿಎಸ್ ನ ಹೆಚ್.ಡಿ. ಕುಮಾರಸ್ವಾಮಿ, ಉಪ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನ ಜಿ. ಪರಮೇಶ್ವರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇವರಿಬ್ಬರು ಅಧಿಕಾರ Read more…

ಸಚಿವ ಸಂಪುಟ ರಚನೆಗೆ ಕೊನೆಗೂ ಕೂಡಿಬಂದ ಮುಹೂರ್ತ…?

ಖಾತೆ ಹಂಚಿಕೆ ಕುರಿತಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ನಡೆಯುತ್ತಿದ್ದ ಹಗ್ಗಜಗ್ಗಾಟ ಕೊನೆಗೊಂಡಿದೆ ಎನ್ನಲಾಗಿದ್ದು, ಜೂನ್ 2 ರ ಶನಿವಾರದಂದು ಸಚಿವ ಸಂಪುಟ ರಚನೆಯಾಗುವ ಸಾಧ್ಯತೆ ಇದೆ. ಸಚಿವ Read more…

ಶನಿವಾರ ಅಥವಾ ಭಾನುವಾರ ನೂತನ ಸಚಿವರ ಪ್ರಮಾಣವಚನ…!

ಪ್ರಮುಖ ಖಾತೆಗಳ ಹಂಚಿಕೆ ಮಾಡುವ ಬಗ್ಗೆ ಅಂತಿಮ ಸುತ್ತಿನ ಮಾತುಕತೆ ನಡೆಯುತ್ತಿದ್ದು, ಶನಿವಾರ ಅಥವಾ ಭಾನುವಾರ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಖಾತೆ ಹಂಚಿಕೆಯ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...