alex Certify ಸಚಿವ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಸಚಿವರ ಸಹಾಯದಿಂದ ಬದುಕುಳಿದ ಅವಳಿ ಶಿಶುಗಳು: ಕೆಟಿಆರ್​ಗೆ ಅಭಿನಂದನೆಗಳ ಸುರಿಮಳೆ

ತೆಲಂಗಾಣ: ಹುಟ್ಟಿದ ಎಂಟು ದಿನಗಳ ನಂತರ ಪ್ರಾಥಮಿಕ ಇಮ್ಯುನೊ ಡಿಫೀಶಿಯೆನ್ಸಿ ಕಾಯಿಲೆಯಿಂದ ಬಳಲುತ್ತಿದ್ದ ಹಾಗೂ ಉಸಿರಾಟದ ತೊಂದರೆಯಿಂದ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಅವಳಿ ಮಕ್ಕಳ ಪ್ರಾಣವನ್ನು Read more…

ಕಳೆದ 10 ವರ್ಷಗಳಲ್ಲಿ ಮಾನಸಿಕ ರೋಗಿಗಳ ಸಂಖ್ಯೆಯಲ್ಲಿ ಹೆಚ್ಚಳ; ಆರೋಗ್ಯ ಸಚಿವರ ಕಳವಳ

ಕಳೆದ 10 ವರ್ಷಗಳಿಂದ ಮಾನಸಿಕ ರೋಗಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಕಳವಳ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ನಿಮ್ಹಾನ್ಸ್‌ ನಲ್ಲಿ ನಡೆದ ಮಿದುಳಿನ ಆರೋಗ್ಯ ಕುರಿತ Read more…

ವಸತಿರಹಿತ ಅಲೆಮಾರಿಗಳಿಗೆ ಭರ್ಜರಿ ಗುಡ್ ನ್ಯೂಸ್

ವಸತಿರಹಿತ ಅಲೆಮಾರಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಇವರು ಸ್ವಂತ ಸೂರು ಹೊಂದುವ ಸಲುವಾಗಿ ನಾಲ್ಕು ಲಕ್ಷ ರೂಪಾಯಿ ವೆಚ್ಚದಲ್ಲಿ ಮನೆ ನಿರ್ಮಿಸಿ ಕೊಡುವ ಚಿಂತನೆ ನಡೆಸಲಾಗಿದೆ. Read more…

ಕ್ರೀಡೆಯಲ್ಲಿ ಆಸಕ್ತಿ ಹೊಂದಿರುವ ಗ್ರಾಮಾಂತರ ಪ್ರದೇಶದ ಯುವ ಜನತೆಗೆ ‘ಗುಡ್ ನ್ಯೂಸ್’

ಕ್ರೀಡೆಯಲ್ಲಿ ಆಸಕ್ತಿ ಹೊಂದಿರುವ ಗ್ರಾಮಾಂತರ ಪ್ರದೇಶದ ಯುವಜನತೆಗೆ ಕ್ರೀಡಾ ಸಚಿವ ನಾರಾಯಣಗೌಡ ಗುಡ್ ನ್ಯೂಸ್ ನೀಡಿದ್ದಾರೆ. ರಾಜ್ಯದ ಪ್ರತಿಯೊಂದು ಗ್ರಾಮದಲ್ಲೂ ಆಟದ ಮೈದಾನ ನಿರ್ಮಾಣ ಮಾಡುವುದಾಗಿ ಅವರು ತಿಳಿಸಿದ್ದಾರೆ. Read more…

ಅತ್ಯಾಚಾರಿಯ ಸತ್ಸಂಗಕ್ಕೆ ಬಿಜೆಪಿ ಸಚಿವನ ನಂತರ ಈಗ ಆಮ್​ ಆದ್ಮಿಯ ಸಚಿವ….! ನೆಟ್ಟಿಗರ ಛೀಮಾರಿ

ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್​ನ ಸತ್ಸಂಗ ಕಾರ್ಯಕ್ರಮಕ್ಕೆ ಆಮ್​ ಆದ್ಮಿ ಪಕ್ಷದ Read more…

ರಾಜ್ಯದಲ್ಲಿ 200 ಅರೇಬಿಕ್​ ಶಾಲೆ: ಸ್ಥಿತಿಗತಿಗಳ ಮಾಹಿತಿ ನೀಡುವಂತೆ ಶಿಕ್ಷಣ ಸಚಿವ ನಾಗೇಶ್​ ಸೂಚನೆ

ಮಡಿಕೇರಿ: ರಾಜ್ಯದಲ್ಲಿರುವ ಎಲ್ಲ ಅರೇಬಿಕ್ ಶಾಲೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಬೇರೆ ಶಾಲೆಗಳ ಮಕ್ಕಳಂತೆ ಉತ್ತಮ ಶಿಕ್ಷಣ ಪಡೆಯಬೇಕು ಎಂಬ ಉದ್ದೇಶದಿಂದ ಅರೇಬಿಕ್ ಶಾಲೆಗಳ ಬೋಧನೆ ಕುರಿತು ವರದಿ ಕೇಳಲಾಗಿದೆ Read more…

ಹದಗೆಟ್ಟ ರಸ್ತೆ ಅಭಿವೃದ್ಧಿಯಾಗುವವರೆಗೆ ಬರಿಗಾಲಲ್ಲೇ ಇರುತ್ತೇನೆ: ಸಚಿವರಿಂದಲೇ ಪ್ರತಿಜ್ಞೆ

ಗ್ವಾಲಿಯರ್: ಮಧ್ಯಪ್ರದೇಶದ ಇಂಧನ ಸಚಿವ ಪ್ರದ್ಯುಮ್ನ್ ಸಿಂಗ್ ತೋಮರ್ ಅವರು ತಮ್ಮ ಕ್ಷೇತ್ರದ ರಸ್ತೆಗಳ ಸ್ಥಿತಿ ಸುಧಾರಿಸುವವರೆಗೆ ಬರಿಗಾಲಿನಲ್ಲಿ ಇರುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಅವರು ತಮ್ಮ ವಿಧಾನಸಭಾ ಕ್ಷೇತ್ರದ Read more…

ಮಾಜಿ ಸಚಿವ ಜಬ್ಬಾರ್ ಖಾನ್ ಹೊನ್ನಳ್ಳಿ ಇನ್ನಿಲ್ಲ

ಹಿರಿಯ ಕಾಂಗ್ರೆಸ್ ಮುಖಂಡ ಮಾಜಿ ಸಚಿವ ಜಬ್ಬಾರ್ ಖಾನ್ ಹೊನ್ನಳ್ಳಿ ವಿಧಿವಶರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳಿದಿದ್ದಾರೆ. ಎಸ್.ಎಂ. ಕೃಷ್ಣ ಸರ್ಕಾರದಲ್ಲಿ Read more…

ಅಡಕೆಗೆ ಎಲೆಚುಕ್ಕಿ ರೋಗ; ಕಂಗೆಟ್ಟಿದ್ದ ಬೆಳೆಗಾರರಿಗೆ ಸರ್ಕಾರದಿಂದ ‘ಬಂಪರ್ ನ್ಯೂಸ್’

ಅಡಕೆಗೆ ಹಳದಿ ರೋಗ ಹಾಗೂ ಎಲೆ ಚುಕ್ಕಿ ರೋಗ ಕಾಣಿಸಿಕೊಂಡಿದ್ದು, ಇದರಿಂದ ಇಳುವರಿ ಕಡಿಮೆಯಾಗುವ ಆತಂಕವನ್ನು ಬೆಳೆಗಾರರು ಹೊಂದಿದ್ದರು. ಇದೀಗ ರಾಜ್ಯ ಸರ್ಕಾರ ಅವರಿಗೆ ಬಂಪರ್ ನ್ಯೂಸ್ ನೀಡಿದೆ. Read more…

Good News: ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆಯಲು ಫಲಾನುಭವಿಗಳ ವಯೋಮಿತಿ ಹೆಚ್ಚಳ

ಪ್ರಸ್ತುತ ವಿಧಾನ ಮಂಡಲ ಉಭಯ ಸದನಗಳ ಕಲಾಪ ನಡೆಯುತ್ತಿದ್ದು, ಹಲವು ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಇದರ ಮಧ್ಯೆ ‘ಗಂಗಾ ಕಲ್ಯಾಣ’ ಯೋಜನೆ ಫಲಾನುಭವಿಗಳಿಗೂ ಶುಭ ಸುದ್ದಿ ಸಿಕ್ಕಿದೆ. ಹಿಂದುಳಿದ Read more…

ಸಚಿವ – ಮಾಜಿ ಶಾಸಕರ ಮುಂದೆಯೇ ಜಿಲ್ಲಾಧಿಕಾರಿ ಕಾಲಿಗೆ ಬಿದ್ದ ರೈತರು…!

ಸಚಿವ, ಮಾಜಿ ಶಾಸಕರು ಭೇಟಿ ನೀಡಿದ್ದ ವೇಳೆಯೇ ಗ್ರಾಮಸ್ಥರು ಜಿಲ್ಲಾಧಿಕಾರಿ ಕಾಲಿಗೆ ಬಿದ್ದಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಚಿಕ್ಕಕಲ್ಯಾ ಗ್ರಾಮಕ್ಕೆ ಗೋಮಾಳ Read more…

BIG NEWS: ರಾಜ ಕಾಲುವೆ ಒತ್ತುವರಿ ತೆರವಿನಲ್ಲಿ ಯಾವುದೇ ತಾರತಮ್ಯವಿಲ್ಲ; ಸಚಿವ ಆರ್. ಅಶೋಕ್ ಖಡಕ್ ನುಡಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಾಜ ಕಾಲುವೆ ಒತ್ತುವರಿ ಮಾಡಿಕೊಂಡು ಕಟ್ಟಿಕೊಂಡಿರುವ ಕಟ್ಟಡಗಳನ್ನು ತೆರವುಗೊಳಿಸಲಾಗುತ್ತಿದೆ. ಸೋಮವಾರದಿಂದಲೇ ಬುಲ್ಡೋಜರ್, ಜೆಸಿಬಿ ಅಬ್ಬರಿಸುತ್ತಿದ್ದು ಇಂದೂ ಕೂಡ ಕಾರ್ಯಾಚರಣೆ ಮುಂದುವರೆದಿದೆ. ನೂರಾರು ಕಟ್ಟಡಗಳು ರಾಜಕಾಲುವೆ Read more…

ನನಗೆ ಬಯ್ಯಲಾದರೂ ದೊಡ್ಡಪ್ಪ ಬರಲಿ ಎಂದು ಕಾಯುತ್ತಿದ್ದೇನೆ: ಉಮೇಶ್ ಕತ್ತಿ ಸಹೋದರ ಪುತ್ರ ಪೃಥ್ವಿ ಕಣ್ಣೀರು

ಆಹಾರ ಸಚಿವ ಉಮೇಶ್ ಕತ್ತಿ ಕಳೆದ ರಾತ್ರಿ ವಿಧಿವಶರಾಗಿದ್ದು, ಅವರ ಈ ಸಾವು ಕುಟುಂಬಸ್ಥರನ್ನು ಮಾತ್ರವಲ್ಲದೆ ರಾಜ್ಯದ ಜನತೆಯನ್ನು ದಿಗ್ಬ್ರಾಂತರನ್ನಾಗಿಸಿದೆ. ರಾತ್ರಿಯವರೆಗೆ ಲವಲವಿಕೆಯಿಂದ ಇದ್ದ ಉಮೇಶ್ ಕತ್ತಿ ಮರುಕ್ಷಣವೇ Read more…

ಉಮೇಶ್ ಕತ್ತಿ ನಿಧನಕ್ಕೆ ಸರ್ಕಾರ 3 ದಿನ ಶೋಕಾಚರಣೆ ಮಾಡಬೇಕಿತ್ತು: ಮಾಜಿ ಸಿಎಂ ಸಿದ್ದರಾಮಯ್ಯ ಅಭಿಪ್ರಾಯ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಆಹಾರ ಸಚಿವರಾಗಿದ್ದ ಉಮೇಶ್ ಕತ್ತಿ ಕಳೆದ ರಾತ್ರಿ ವಿಧಿವಶರಾಗಿದ್ದು, ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಒಂದು ದಿನದ ಶೋಕಾಚರಣೆಗೆ ಸೂಚನೆ Read more…

BIG NEWS: ಇಂದು ನಡೆಯಲಿರುವ ಉಮೇಶ್ ಕತ್ತಿ ಅಂತ್ಯಕ್ರಿಯೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗಿ

ಕಳೆದ ರಾತ್ರಿ ವಿಧಿವಶರಾದ ತಮ್ಮ ಸಚಿವ ಸಂಪುಟ ಸಹೋದ್ಯೋಗಿ ಉಮೇಶ್ ಕತ್ತಿ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬೆಳಗ್ಗೆ 10.30 ಕ್ಕೆ ಬೆಳಗಾವಿಗೆ ತೆರಳಲಿದ್ದಾರೆ. Read more…

ನೇರ – ನಿಷ್ಠುರ ನಡೆಗೆ ಹೆಸರಾಗಿದ್ದರು ಸಚಿವ ಉಮೇಶ್ ಕತ್ತಿ

ಕಳೆದ ರಾತ್ರಿ ಬೆಂಗಳೂರಿನಲ್ಲಿ ವಿಧಿವಶರಾಗಿರುವ ಆಹಾರ ಸಚಿವ ಉಮೇಶ್ ಕತ್ತಿ ಅವರ ಪಾರ್ಥಿವ ಶರೀರವನ್ನು ಬೆಳಗಾವಿಗೆ ಏರ್ ಲಿಫ್ಟ್ ಮಾಡಲಾಗುತ್ತಿದ್ದು, ಮೊದಲಿಗೆ ಉಮೇಶ್ ಕತ್ತಿ ಅವರ ಮಾಲೀಕತ್ವದ ಹಿರಣ್ಯಕೇಶಿ Read more…

ಸಂಪುಟ ಸಹೋದ್ಯೋಗಿಯನ್ನು ಕಳೆದುಕೊಂಡು ಕಣ್ಣೀರಿಟ್ಟ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಸಚಿವರಾಗಿದ್ದ ಉಮೇಶ್ ಕತ್ತಿ ಕಳೆದ ರಾತ್ರಿ ವಿಧಿವಶರಾಗಿದ್ದಾರೆ. ಹೃದಯಾಘಾತಕ್ಕೊಳಗಾಗಿದ್ದ ಅವರನ್ನು ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ತಮ್ಮ Read more…

ಸಚಿವ ಉಮೇಶ್ ಕತ್ತಿ ಹುಟ್ಟೂರಿನಲ್ಲಿ ‘ನೀರವ ಮೌನ’

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಆಹಾರ ಸಚಿವರಾಗಿದ್ದ ಉಮೇಶ್ ಕತ್ತಿ ಕಳೆದ ರಾತ್ರಿ ವಿಧಿವಶರಾಗಿದ್ದಾರೆ. ನೆನ್ನೆ ರಾತ್ರಿಯವರೆಗೂ ಲವಲವಿಕೆಯಿಂದ ಇದ್ದ ಅವರಿಗೆ 10 ಗಂಟೆ ಸುಮಾರಿಗೆ ಬೆಂಗಳೂರಿನ Read more…

ಉಮೇಶ್ ಕತ್ತಿ ನಿಧನದ ಹಿನ್ನೆಲೆಯಲ್ಲಿ ಇಂದು ಬೆಳಗಾವಿ ಜಿಲ್ಲೆಯ ಶಾಲಾ – ಕಾಲೇಜುಗಳಿಗೆ ರಜೆ

ಆಹಾರ ಖಾತೆ ಸಚಿವ ಉಮೇಶ್ ಕತ್ತಿ ಕಳೆದ ರಾತ್ರಿ ವಿಧಿವಶರಾಗಿದ್ದು, ಅವರ ಅಂತ್ಯಕ್ರಿಯೆ ಇಂದು ಬೆಳಗಾವಿ ಜಿಲ್ಲೆಯ ಸ್ವಗ್ರಾಮ ಬೆಲ್ಲದ ಬಾಗೇವಾಡಿಯಲ್ಲಿ ನೆರವೇರಲಿದೆ. ಅದಕ್ಕೂ ಮುನ್ನ ಅವರ ಪಾರ್ಥಿವ Read more…

ಹೀಗಿದೆ ಉಮೇಶ್ ಕತ್ತಿ ನಡೆದು ಬಂದ ‘ರಾಜಕೀಯ’ ಹಾದಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದ ಉಮೇಶ್ ಕತ್ತಿ ಕಳೆದ ರಾತ್ರಿ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. 1961 ಮಾರ್ಚ್ 14ರಂದು ಬೆಳಗಾವಿ ಜಿಲ್ಲೆಯಲ್ಲಿ ಜನಿಸಿದ್ದ ಉಮೇಶ್ ಕತ್ತಿಯವರು, Read more…

BIG NEWS: ಸಚಿವ ಉಮೇಶ್ ಕತ್ತಿ ಇನ್ನಿಲ್ಲ

ಕಳೆದ ರಾತ್ರಿ ತೀವ್ರ ಹೃದಯಾ ಘಾತಕ್ಕೊಳಗಾಗಿ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದ ಸಚಿವ ಉಮೇಶ್ ಕತ್ತಿ, ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ. ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿದ್ದ ಸಂದರ್ಭದಲ್ಲಿಯೇ Read more…

BIG NEWS: ಖಾತೆ ಹಂಚಿಕೆ ಬೆನ್ನಲ್ಲೇ ಮೊದಲ ವಿಕೆಟ್ ಪತನ; ನಿತೀಶ್ ಸರ್ಕಾರಕ್ಕೆ ಮುಖಭಂಗ

ಬಿಜೆಪಿಯೊಂದಿಗೆ ಮೈತ್ರಿ ಕಡಿದುಕೊಂಡು ಲಾಲು ಪ್ರಸಾದ್ ನೇತೃತ್ವದ ಆರ್ ಜೆ ಡಿ ಜೊತೆಗೂಡಿ ಹೊಸ ಸರ್ಕಾರ ರಚಿಸಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಖಾತೆ ಹಂಚಿಕೆ ಮಾಡಿದ Read more…

BIG NEWS: ಸಚಿವ – ಸಂಸದರ ವಾಹನ ಖರೀದಿ ಮೊತ್ತ ಹೆಚ್ಚಳ

ರಾಜ್ಯ ಸರ್ಕಾರ, ಸಚಿವರು – ಸಂಸದರು, ಹಿರಿಯ ಅಧಿಕಾರಿಗಳ ವಾಹನ ಖರೀದಿ ಮೊತ್ತವನ್ನು ಹೆಚ್ಚಳ ಮಾಡಿ ಆದೇಶಿಸಿದ್ದು ವಾಹನಗಳ ಬೆಲೆಯಲ್ಲಿ ಏರಿಕೆ ಆಗಿರುವುದೇ ಇದಕ್ಕೆ ಕಾರಣ ಎಂದು ಮೂಲಗಳು Read more…

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಿಗೆ ರಾಜ್ಯ ಸಚಿವರ ಸ್ಥಾನಮಾನ

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ಸರ್ಕಾರದ ಸೂಚನೆ ಮೇರೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಕನ್ನಡ Read more…

‘ಹೆದ್ದಾರಿ’ ಗಳ ಅಕ್ಕಪಕ್ಕ ಕಟ್ಟಡ ನಿರ್ಮಾಣ ಮಾಡುವ ಮುನ್ನ ಈ ಸುದ್ದಿ ಓದಿ

ಹೆದ್ದಾರಿಗಳ ಅಕ್ಕಪಕ್ಕ ಕಟ್ಟಡ ನಿರ್ಮಾಣ ಮಾಡಲು ನೀವು ಮುಂದಾಗಿದ್ದರೆ ಈ ಸುದ್ದಿ ಓದಲೇಬೇಕು. ಅನಧಿಕೃತ ಕಟ್ಟಡಗಳ ನಿರ್ಮಾಣವಾಗದಂತೆ ತಡೆಗಟ್ಟಲು ಲೋಕೋಪಯೋಗಿ ಇಲಾಖೆಯಿಂದ ಸ್ಪಷ್ಟ ನಿಯಮ ಜಾರಿಗೆ ತರಲಾಗಿದ್ದು, ಸಚಿವ Read more…

Good News: ಪೂರ್ವ ನಿಶ್ಚಿತವಾಗಿ ‘ವಿದ್ಯುತ್’ ಸ್ಥಗಿತಗೊಳಿಸುವುದಾದರೆ ಸಾರ್ವಜನಿಕರಿಗೆ ಮುಂಚಿತವಾಗಿ ಮಾಹಿತಿ

ಯಾವುದೇ ಮುನ್ಸೂಚನೆ ನೀಡದೆ ರಾಜ್ಯದಲ್ಲಿ ಪದೇ ಪದೇ ವಿದ್ಯುತ್ ಸ್ಥಗಿತಗೊಳಿಸಲಾಗುತ್ತದೆ ಎಂಬ ಆರೋಪಗಳು ಸಾರ್ವಜನಿಕರಿಂದ ಯಾವಾಗಲೂ ಕೇಳಿ ಬರುತ್ತಿತ್ತು. ಇದೀಗ ಈ ಕುರಿತಂತೆ ಇಂಧನ ಸಚಿವ ಸುನಿಲ್ ಕುಮಾರ್ Read more…

ಇಡಿ ದಾಳಿಗೊಳಗಾಗಿದ್ದ ಸಚಿವರ ಮನೆಗೇ ಕನ್ನ, ಈ ಕಾರಣಕ್ಕೆ ಕಳ್ಳನನ್ನು ನೋಡಿದ್ರೂ ಸುಮ್ಮನಾಗಿದ್ದ ಜನ

ಪಶ್ಚಿಮ ಬಂಗಾಳದ ಸಚಿವ ಪಾರ್ಥ ಚಟರ್ಜಿ ಮನೆಯಲ್ಲಿ ಕಳ್ಳತನ ನಡೆದಿದೆ. ಬಂಗಾಳದ ದಕ್ಷಿಣ 24 ಪರಗಣದಲ್ಲಿ ಚಟರ್ಜಿ ಮನೆಯಿದ್ದು, ಜುಲೈ 27ರ ರಾತ್ರಿ ಕಳ್ಳತನವಾಗಿದೆ. ಲಾಕ್‌ ಮುರಿದು ಒಳನುಗ್ಗಿರುವ Read more…

BIG NEWS: ರಾಜ್ಯದ 13 ಸಾವಿರಕ್ಕೂ ಅಧಿಕ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ 25 ಕ್ಕಿಂತ ಕಡಿಮೆ…!

ರಾಜ್ಯದ 13,800 ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ 25 ಕ್ಕಿಂತ ಕಡಿಮೆ ಇದೆ ಎನ್ನಲಾಗಿದ್ದು, ಹೀಗಾಗಿ ಇವುಗಳನ್ನು ಮುಚ್ಚುವ ಭೀತಿ ಎದುರಾಗಿದೆ. ಮತ್ತೊಂದು ಆಘಾತಕಾರಿ ಸಂಗತಿ ಎಂದರೆ ಈ ಪೈಕಿ Read more…

ಪಾಕ್​ ಸಚಿವನನ್ನು ಬಹಿರಂಗವಾಗಿಯೇ ʼಚೋರ್​ ಚೋರ್ʼ ಎಂದು ಛೇಡಿಸಿದ ಕುಟುಂಬ

ಪಾಕಿಸ್ತಾನ ಸಚಿವನನ್ನು ಕುಟುಂಬವೊಂದು ಚೋರ್​ ಚೋರ್ ಎಂದು ಸಾರ್ವಜನಿಕ ಸ್ಥಳದಲ್ಲಿ ಛೇಡಿಸಿದ ವಿಡಿಯೋ ವೈರಲ್​ ಆಗಿದೆ. ಇಸ್ಲಾಮಾಬಾದ್​- ಲಾಹೋರ್​ ರಸ್ತೆ ಮಾರ್ಗದಲ್ಲಿ ಬರುವ ಭೇರಾದಲ್ಲಿನ ಈಟರಿಯಲ್ಲಿ ಈ ಘಟನೆ Read more…

ಆಸ್ಪತ್ರೆಗೆ ಭೇಟಿ ನೀಡಿದ್ದ ವೇಳೆ ತುರ್ತು ಅಗತ್ಯವಿದ್ದ ರೋಗಿಗೆ ‘ರಕ್ತದಾನ’ ಮಾಡಿ ಮಾನವೀಯತೆ ಮೆರೆದ ಆರೋಗ್ಯ ಸಚಿವ

ಆರೋಗ್ಯ ಸಚಿವರೊಬ್ಬರು ತಾವು ಆಸ್ಪತ್ರೆಗೆ ಭೇಟಿ ನೀಡಿದ್ದ ವೇಳೆ ರೋಗಿಯೊಬ್ಬರಿಗೆ ತುರ್ತಾಗಿ ರಕ್ತದ ಅಗತ್ಯವಿರುವುದನ್ನು ಮನಗಂಡು ಸ್ವತಃ ತಾವೇ ರಕ್ತದಾನ ಮಾಡಿರುವ ಮಾನವೀಯ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...