alex Certify ಸಚಿವ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಸಿ.ಟಿ. ರವಿಗೆ ಕೊರೋನಾ ನೆಗೆಟಿವ್…? ಪಾಸಿಟಿವ್….? ಇಂದು ಕನ್ಫರ್ಮ್

ಒಂದು ವಾರದಲ್ಲಿ ಎರಡು ಬಾರಿ ಕೋವಿಡ್ ಟೆಸ್ಟ್ ಮಾಡಿಸಲಾಗಿದ್ದು ಒಮ್ಮೆ ನೆಗೆಟಿವ್ ಮತ್ತೊಮ್ಮೆ ಪಾಸಿಟಿವ್ ಬಂದಿದೆ. ಹೀಗಾಗಿ ಇಂದು ಮೂರನೇ ಬಾರಿಗೆ ಟೆಸ್ಟ್ ಮಾಡಿಸಿದ್ದೇನೆ. ಥರ್ಡ್ ಅಂಪೈರ್ ರಿಸಲ್ಟ್ Read more…

BIG NEWS: ಸಚಿವ ಸಿ.ಟಿ. ರವಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ಸಚಿವ ಸಿ.ಟಿ. ರವಿ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಸಿ.ಟಿ. ರವಿ ಅವರಿಗೆ ಕೊರೊನಾ ಸೋಂಕು ತಗುಲಿರುವ ಬಗ್ಗೆ ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಕೆ. Read more…

BPL ಹಾಗೂ ಅಂತ್ಯೋದಯ ಕಾರ್ಡ್ ದಾರರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿರುವವರಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಹೊಸ ನಿಯಮದಡಿ ಜುಲೈ 15 ಅಥವಾ ಜುಲೈ 16ರಂದು ಪಡಿತರ ವಿತರಿಸಲು ತೀರ್ಮಾನಿಸಲಾಗಿದೆ. ಆಹಾರ ಸಚಿವ ಕೆ. Read more…

ಬೆಚ್ಚಿಬೀಳಿಸುವಂತಿದೆ ‘ಕೊರೊನಾ’ ಕುರಿತ ICMR ಮುನ್ಸೂಚನೆ

ರಾಜ್ಯದಲ್ಲಿ ಕೊರೊನಾ ಮಹಾಮಾರಿ ಆರ್ಭಟ ನಡೆಸುತ್ತಿದ್ದು, ಅದರಲ್ಲೂ ಕಳೆದ ಕೆಲದಿನಗಳಿಂದ ಪ್ರತಿನಿತ್ಯ ಸಾವಿರಕ್ಕೂ ಅಧಿಕ ಸೋಂಕಿನ ಪ್ರಕರಣಗಳು ವರದಿಯಾಗುತ್ತಿವೆ. ಇದರ ಮಧ್ಯೆ ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ (ಐಸಿಎಂಆರ್) Read more…

‘ವಿಕ್ಟೋರಿಯಾ’ ಆಸ್ಪತ್ರೆಯಲ್ಲೇ ಊಟ ಮಾಡಿದ ಸಚಿವ…!

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪತ್ತೆಯಾಗುತ್ತಿರುವ ಪ್ರಕರಣಗಳು ಸರ್ಕಾರಕ್ಕೂ ತಲೆ ಬಿಸಿಯನ್ನುಂಟು ಮಾಡಿದೆ. ಇದರ ಜೊತೆಗೆ ಆಸ್ಪತ್ರೆಯಲ್ಲಿ ದಾಖಲಾಗಿರುವವರಿಗೆ Read more…

ರೈತರಿಗೆ ಭರ್ಜರಿ ಗುಡ್ ನ್ಯೂಸ್: 10 ದಿನದಲ್ಲಿ ಲಭ್ಯವಾಗಲಿದೆ ಬೆಳೆ ಸಾಲ

ರಾಜ್ಯದಲ್ಲಿ ಮುಂಗಾರು ಆರಂಭವಾಗಿದ್ದು, ಹೀಗಾಗಿ ಕೃಷಿ ಚಟುವಟಿಕೆಗಳು ಬಿರುಸುಗೊಂಡಿವೆ. ಕೊರೊನಾ ಲಾಕ್ಡೌನ್ ಕಾರಣಕ್ಕೆ ತಮ್ಮ ಬೆಳೆಯನ್ನು ಸಕಾಲಕ್ಕೆ ಮಾರಾಟ ಮಾಡಲಾಗದೆ ಆರ್ಥಿಕವಾಗಿ ಕಂಗೆಟ್ಟಿದ್ದ ರೈತ ಸಮುದಾಯ ಮುಂಗಾರು ಹಂಗಾಮಿನಲ್ಲಿ Read more…

ಕೃಷಿಕರಿಗೆ ಭರ್ಜರಿ ಗುಡ್ ನ್ಯೂಸ್: ಕೃಷಿ ಮೊಬೈಲ್ ಹೆಲ್ತ್ ಕ್ಲಿನಿಕ್ ಆರಂಭಕ್ಕೆ ಮುಂದಾದ ಸರ್ಕಾರ

ಕೃಷಿಕರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ರೈತರು ಬಿತ್ತನೆ ಬೀಜ, ಗೊಬ್ಬರ, ಮಣ್ಣು ಪರೀಕ್ಷೆಗೆಂದು ಜಿಲ್ಲಾ ಕೇಂದ್ರಕ್ಕೆ ಬರುವುದನ್ನು ತಪ್ಪಿಸಲು ಕೃಷಿ ಮೊಬೈಲ್ ಹೆಲ್ತ್  ಕ್ಲಿನಿಕ್ Read more…

ಮತ್ತೊಬ್ಬ ಸಚಿವರಿಗೆ ‘ಕೊರೊನಾ’ ಸೋಂಕು…!

ದೆಹಲಿ ಸರ್ಕಾರದ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಕೊರೊನಾ ಸೋಂಕು ಪೀಡಿತರಾಗಿದ್ದು ಅವರ ಆರೋಗ್ಯ ಪರಿಸ್ಥಿತಿ ತೀರಾ ಹದಗೆಟ್ಟಿದೆ ಎನ್ನಲಾಗಿದೆ. ಹೀಗಾಗಿ ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ Read more…

ಸಚಿವ ಸ್ಥಾನಾಕಾಂಕ್ಷಿಗಳಿಗೆ ಜುಲೈ ಅಂತ್ಯಕ್ಕೆ ಸಿಗಲಿದೆಯಾ ಸಿಹಿ ಸುದ್ದಿ…?

ರಾಜ್ಯಸಭಾ ಚುನಾವಣೆಯಲ್ಲಿ ತಮಗೆ ಬೇಕಾದವರಿಗೆ ಟಿಕೆಟ್ ಕೊಡಿಸಲು ವಿಫಲರಾಗಿದ್ದ ಮುಖ್ಯಮಂತ್ರಿ ಯಡಿಯೂರಪ್ಪ, ವಿಧಾನಪರಿಷತ್ ಚುನಾವಣೆಯಲ್ಲಿ ಯಶಸ್ವಿಯಾಗಿದ್ದಾರೆ. ಕೊಟ್ಟ ಮಾತಿನಂತೆ ತಮ್ಮ ಸರ್ಕಾರ ಅಧಿಕಾರಕ್ಕೆ ಬರಲು ಕಾರಣಕರ್ತರಾಗಿದ್ದ ಎಂಟಿಬಿ ನಾಗರಾಜ್ Read more…

ಉಪನ್ಯಾಸಕ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ‘ಬಂಪರ್’ ಸುದ್ದಿ

ದೇಶಕ್ಕೆ ಮಹಾಮಾರಿಯಾಗಿ ವಕ್ಕರಿಸಿಕೊಂಡಿರುವ ಕೊರೊನಾ ಪರಿಣಾಮ ಲಾಕ್ಡೌನ್ ಜಾರಿಗೊಳಿಸಿದ್ದ ಕಾರಣ ಆರ್ಥಿಕ ಪರಿಸ್ಥಿತಿ ಅಲ್ಲೋಲಕಲ್ಲೋಲವಾಗಿದೆ. ಈ ಹಿನ್ನೆಲೆಯಲ್ಲಿ ಸದ್ಯಕ್ಕೆ ಯಾವುದೇ ನೇಮಕಾತಿ ನಡೆಯುವುದಿಲ್ಲವೆಂದು ಭಾವಿಸಿದ್ದ ಉದ್ಯೋಗಾಕಾಂಕ್ಷಿಗಳು ನಿರಾಸೆಗೊಂಡಿದ್ದರು. ಇದೀಗ Read more…

‘ಪಡಿತರ’ ಚೀಟಿದಾರರಿಗೆ ಇಲ್ಲಿದೆ ಒಂದು ಮುಖ್ಯ ಮಾಹಿತಿ

ಪಡಿತರ ಚೀಟಿದಾರರಿಗೆ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಗೋಪಾಲಯ್ಯ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಆಯಾ ಪ್ರದೇಶಕ್ಕೆ ಅನುಗುಣವಾಗಿ 3 ಕೆಜಿ ಅಕ್ಕಿಯ ಜೊತೆಗೆ 2ಕೆಜಿ ಜೋಳ ಅಥವಾ Read more…

‘ಪಡಿತರ’ ಪಡೆಯುವ ಬಡ ಕೂಲಿ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್

ಪಡಿತರ ವಿತರಣೆ ಕುರಿತಂತೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಸರ್ಕಾರದ ಈ ನಿರ್ಧಾರದಿಂದ ಕೂಲಿ ಕಾರ್ಮಿಕರಿಗೆ ಅನುಕೂಲಕರವಾಗಲಿದೆ. ಕೂಲಿ ಕೆಲಸ ಮಾಡುವವರು ತಮ್ಮ ಕೆಲಸಕ್ಕೆ ರಜೆ Read more…

ರಾಜ್ಯ ರಾಜಕಾರಣದಲ್ಲಿ ಕುತೂಹಲಕ್ಕೆ ಕಾರಣವಾಯ್ತು ಸಿಎಂ ಜೊತೆಗಿನ ಉಮೇಶ್ ಕತ್ತಿ ಭೇಟಿ

ರಾಜ್ಯ ಕೊರೊನಾ ಸಂಕಷ್ಟ ಎದುರಿಸುತ್ತಿರುವ ಸಂದರ್ಭದಲ್ಲಿ ಆಡಳಿತರೂಢ ಬಿಜೆಪಿಯ ಇಪ್ಪತ್ತಕ್ಕೂ ಅಧಿಕ ಶಾಸಕರು ಪ್ರತ್ಯೇಕ ಸಭೆ ನಡೆಸಿದ ವಿಚಾರ ಚರ್ಚೆಗೆ ಗ್ರಾಸವಾಗಿತ್ತು. ಅಲ್ಲದೆ ಈ ಶಾಸಕರುಗಳು ಮುಖ್ಯಮಂತ್ರಿ ಯಡಿಯೂರಪ್ಪನವರನ್ನು Read more…

ಸ್ವಂತ ಸೂರು ಹೊಂದುವ ಕನಸು ಕಾಣುತ್ತಿರುವವರಿಗೆ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

ಸ್ವಂತ ಸೂರು ಹೊಂದಬೇಕೆಂಬುದೇ ಬಹುತೇಕ ಎಲ್ಲರ ಬಯಕೆಯಾಗಿರುತ್ತದೆ. ಆದರೆ ಇಂದಿನ ದುಬಾರಿ ದುನಿಯಾದಲ್ಲಿ ಎಲ್ಲರೂ ಈ ಕನಸನ್ನು ಈಡೇರಿಸಿಕೊಳ್ಳುವುದು ಅಸಾಧ್ಯ. ಇದೀಗ ರಾಜ್ಯ ಸರ್ಕಾರ ಇದನ್ನು ಸಾಕಾರಗೊಳಿಸಲು ಮುಂದಾಗುವ Read more…

ಆಶಾ ಕಾರ್ಯಕರ್ತೆಯರಿಗೆ ಭರ್ಜರಿ ಗುಡ್ ನ್ಯೂಸ್

ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ವೈರಸ್ ಸೋಂಕು ಪೀಡಿತರಾಗಿ ಆಸ್ಪತ್ರೆಗೆ ದಾಖಲಾಗಿರುವವರ ಚಿಕಿತ್ಸೆಗಾಗಿ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಇವರ ಜೊತೆಗೆ ಆಶಾ ಕಾರ್ಯಕರ್ತೆಯರು ಸಹ Read more…

ಬಸ್ ಗಳ ಮೇಲೆ ನಿಮಗ್ಯಾಕೆ ಸಿಟ್ಟು ಎಂದು ಪ್ರಶ್ನಿಸಿದ ಸಾರಿಗೆ ಸಚಿವ ಲಕ್ಷ್ಮಣ ಸವದಿ

ಕೇಂದ್ರ ಸರ್ಕಾರ ಬಸ್ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿದ ಬಳಿಕ ರಾಜ್ಯದಲ್ಲಿ ಸರ್ಕಾರ, ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಬಸ್ ಸಂಚಾರವನ್ನು ಆರಂಭಿಸಿದೆ. ಪ್ರಯಾಣದ ಸಂದರ್ಭದಲ್ಲಿ ಪ್ರಯಾಣಿಕರು ನಿಯಾಮಾವಳಿಗಳನ್ನು ಪಾಲಿಸಬೇಕಿದೆ. Read more…

KSRTC ಸಿಬ್ಬಂದಿ ವೇತನ ಕುರಿತು ಸಾರಿಗೆ ಸಚಿವರಿಂದ ಸಿಹಿಸುದ್ದಿ

ಕಳೆದ ಎರಡು ತಿಂಗಳಿಗೂ ಅಧಿಕ ಕಾಲದಿಂದ ದೇಶದಲ್ಲಿ ಲಾಕ್ ಡೌನ್ ಜಾರಿಯಲ್ಲಿದ್ದು, ನಾಲ್ಕನೆ ಹಂತದ ಲಾಕ್ ಡೌನ್ ಜಾರಿ ಸಂದರ್ಭದಲ್ಲಿ ಬಹಳಷ್ಟು ಸಡಿಲಿಕೆಗಳನ್ನು ನೀಡಲಾಗಿದ್ದು, ಇದರಿಂದಾಗಿ ಬಸ್ ಆಟೋ, Read more…

ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಶಾಸಕ ಮಹೇಶ್ ಕುಮಟಳ್ಳಿಗೆ ಶಾಕ್

ರಾಜ್ಯದಲ್ಲಿ ಕೊರೋನಾ ಮಹಾಮಾರಿ ಆರ್ಭಟಿಸುತ್ತಿರುವ ಕಾರಣ ಸರ್ಕಾರ ಇದರ ನಿಯಂತ್ರಣಕ್ಕಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಹೀಗಾಗಿ ಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆಯಾಗಲಿ ಅಥವಾ ನಿಗಮ – ಮಂಡಳಿ ನೇಮಕಾತಿಯಾಗಲಿ Read more…

ಉದ್ಯೋಗದ ನಿರೀಕ್ಷೆಯಲ್ಲಿರುವ ಇಂಜಿನಿಯರಿಂಗ್ ಪದವೀಧರರಿಗೆ ಗುಡ್ ನ್ಯೂಸ್

ಪ್ರಸ್ತುತ ದಿನಗಳಲ್ಲಿ ಉದ್ಯೋಗ ಸಿಗುವುದು ಅಷ್ಟು ಸುಲಭವಿಲ್ಲ. ಅದರಲ್ಲೂ ಕೊರೊನಾ ವೈರಸ್ ಕಾರಣಕ್ಕಾಗಿ ಕಳೆದ ಎರಡು ತಿಂಗಳಿನಿಂದ ಲಾಕ್ಡೌನ್ ಜಾರಿಯಲ್ಲಿದ್ದ ಕಾರಣ ಉದ್ಯೋಗದಲ್ಲಿದ್ದವರೇ ಕೆಲಸ ಕಳೆದುಕೊಳ್ಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ Read more…

ರಾಜ್ಯ ಸರ್ಕಾರಿ ನೌಕರರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

  ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಕಚೇರಿಗೆ ಹಾಜರಾಗುವವರು ಅರೋಗ್ಯ ಸೇತು ಆಪ್ ಬಳಸುವುದು ಕಡ್ಡಾಯವಾಗಿದ್ದು, ಇದನ್ನು ಡೌನ್ಲೋಡ್ ಮಾಡಿಕೊಳ್ಳದೆ ಕಚೇರಿಗೆ ಹಾಜರಾಗುವಂತಿಲ್ಲ ಎಂದು ತಿಳಿಸಲಾಗಿದೆ. Read more…

ರೈತ ಮಹಿಳೆಗೆ ರಾಸ್ಕಲ್, ಮುಚ್ಚು ಬಾಯಿ ಎಂದು ಗದರಿದ ಸಚಿವ ಮಾಧುಸ್ವಾಮಿ

ತಮ್ಮ ಹೇಳಿಕೆಗಳಿಂದ ಆಗಾಗ ವಿವಾದಕ್ಕೆ ಸಿಲುಕುವ ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಈಗ ರೈತ ಮಹಿಳೆಯೊಬ್ಬರಿಗೆ ಹೇ ರಾಸ್ಕಲ್, ಮುಚ್ಚು ಬಾಯಿ ಎಂದು ಹೇಳುವ ಮೂಲಕ ಮತ್ತೆ Read more…

ಬೆಂಗಳೂರು ನಿಮ್ಮಪ್ಪಂದಾ ಎಂದು ಸಚಿವ ಸೋಮಣ್ಣಗೆ ಮಾಧುಸ್ವಾಮಿ ಪ್ರಶ್ನೆ

ಇತ್ತೀಚೆಗಷ್ಟೇ ದಾವಣಗೆರೆಯಲ್ಲಿ ಸಂಸದ ಸಿದ್ದೇಶ್ವರ ಹಾಗೂ ಶಾಸಕ ಮಾಡಾಳು ವಿರೂಪಾಕ್ಷಪ್ಪ ಸಾರ್ವಜನಿಕವಾಗಿಯೇ ಶರಂಪರ ಕಿತ್ತಾಡಿಕೊಂಡಿದ್ದರು. ಮಾಡಾಳು ವಿರೂಪಾಕ್ಷಪ್ಪ ಉಚಿತ ನೀರು ಸರಬರಾಜು ಮಾಡಲು ಮನವಿ ಮಾಡಿದ ವೇಳೆ ಹಣ Read more…

ಸ್ವಂತ ಸೂರು ಹೊಂದುವ ಕನಸು ಕಾಣುವ ಬಡವರಿಗೆ ಸಿಹಿಸುದ್ದಿ

ಸ್ವಂತ ಮನೆ ಹೊಂದಬೇಕೆಂಬ ಕನಸು ಎಲ್ಲರಿಗೂ ಇರುತ್ತದೆ. ಆದರೆ ನಾನಾ ಕಾರಣಗಳಿಂದಾಗಿ ಇದು ಸಾಧ್ಯವಾಗುವುದಿಲ್ಲ. ಅದರಲ್ಲೂ ಬಡ ಜನತೆಯ ಸೂರಿನ ಕನಸು ಬಹುತೇಕ ಕನಸಾಗಿಯೇ ಉಳಿದು ಹೋಗುತ್ತದೆ. ಇದೀಗ Read more…

ಪಡಿತರ ಚೀಟಿ ಹೊಂದಿಲ್ಲದಿದ್ದರೂ ಇಲ್ಲ ತೊಂದರೆ…! ಉಚಿತವಾಗಿ ಸಿಗಲಿದೆ 10 ಕೆಜಿ ಅಕ್ಕಿ

  ಪಡಿತರ ಚೀಟಿ ಹೊಂದಿಲ್ಲದ ಸಾರ್ವಜನಿಕರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಕೋವಿಡ್ 19 ಲಾಕ್ಡೌನ್ ಹಿನ್ನೆಲೆಯಲ್ಲಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿ ಸ್ವೀಕೃತಿ ಹೊಂದಿರುವ ಕುಟುಂಬಗಳಿಗೂ ಉಚಿತವಾಗಿ 10 Read more…

ಮದ್ಯ ಮಾರಾಟ ಆರಂಭಕ್ಕೆ ಸಚಿವರಿಂದಲೇ ‘ಅಪಸ್ವರ’

ಲಾಕ್ ಡೌನ್ ನಡುವೆಯೂ ನಿರ್ಬಂಧಗಳೊಂದಿಗೆ ಕೆಲವೊಂದು ಆರ್ಥಿಕ ಚಟುವಟಿಕೆ ನಡೆಸಲು ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಹೀಗಾಗಿ ರಾಜ್ಯದಲ್ಲಿ ಸೋಮವಾರದಿಂದ ಮದ್ಯದಂಗಡಿಗಳನ್ನು ತೆರೆಯಲು ರಾಜ್ಯ ಸರ್ಕಾರ ಹಸಿರು ನಿಶಾನೆ Read more…

ಸಾರ್ವಜನಿಕರ ಎದುರೇ ಸಚಿವರ ಕಾಲಿಗೆ ಬಿದ್ದ ಅಧಿಕಾರಿ…!

ಕರೋನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಮೇ 17 ರವರೆಗೆ ಮೂರನೇ ಹಂತದ ಲಾಕ್ಡೌನ್ ಜಾರಿಗೊಳಿಸಿದ್ದು, ಪರಿಸ್ಥಿತಿಯನ್ನು ನಿಭಾಯಿಸಲು ರಾಜ್ಯ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ಇದರ ಮಧ್ಯೆಯೂ Read more…

ಆಧಾರ್ ನೀಡಿದವರ ಖಾತೆಗೆ ಸರ್ಕಾರದಿಂದ 2000 ರೂ. ಪಾವತಿ: ಸಚಿವ ಸಿ.ಟಿ. ರವಿ ಮಾಹಿತಿ

ಬೆಂಗಳೂರು: ಬಡ ಕಲಾವಿದರ ಖಾತೆಗೆ ಸರ್ಕಾರದ ವತಿಯಿಂದ 2000 ರೂಪಾಯಿ ಹಣವನ್ನು ಜಮಾ ಮಾಡಲಾಗುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಯುವಜನ ಸೇವಾ ಕ್ರೀಡಾ ಇಲಾಖೆ Read more…

ಶಾಲಾ ಶುಲ್ಕ ಪಾವತಿಗೆ ಒತ್ತಡ ಹೇರುವಂತಿಲ್ಲ, ಪೋಷಕರು ಇಚ್ಚಿಸಿದ್ರೆ ಪಡೆಯಬಹುದು

ಲಾಕ್ ಡೌನ್ ಅವಧಿ ಮುಗಿಯುವವರೆಗೆ ಪೋಷಕರಿಂದ ಶುಲ್ಕ ವಸೂಲಿಗೆ ಮುಂದಾಗಬಾರದು ಎಂದು ಖಾಸಗಿ ಶಾಲಾ ಆಡಳಿತ ಮಂಡಳಿಗಳಿಗೆ ಶಿಕ್ಷಣ ಇಲಾಖೆ ನಿರ್ದೇಶನ ನೀಡಿದೆ. ಅನಿಶ್ಚಿತತೆ ಅನಿರ್ದಿಷ್ಟ ಅವಧಿಯವರೆಗೆ ಮುಂದುವರೆಯುತ್ತಿರುವುದರಿಂದ Read more…

ಲಾಕ್ ಡೌನ್ ವೇಳೆ ಮಕ್ಕಳ ಹೇರ್ ಕಟ್ ಮಾಡ್ತಿದ್ದಾರೆ ಈ ಸಚಿವರು..!

ಕೊರೊನಾ ಸೋಂಕಿನಿಂದಾಗಿ ರಾಷ್ಟ್ರವ್ಯಾಪಿ ಲಾಕ್‌ಡೌನ್ ಜಾರಿಯಲ್ಲಿದೆ. ಜನಸಾಮಾನ್ಯರು ಸೇರಿದಂತೆ ನಾಯಕರು ಮತ್ತು ಮಂತ್ರಿಗಳೂ ಸಹ ಮನೆಯಲ್ಲಿ ಬಂಧಿಯಾಗಿದ್ದಾರೆ. ಮನೆಯಲ್ಲಿರುವ ನಾಯಕರು ಮನೆ ಕೆಲಸಗಳನ್ನು ಮಾಡ್ತಿದ್ದಾರೆ. ಉತ್ತರ ಪ್ರದೇಶದ ಶಿಕ್ಷಣ Read more…

ಕರೋನಾ ಎಫೆಕ್ಟ್: ಸಚಿವರಿಂದಲೇ ಮಕ್ಕಳಿಗೆ ಹೇರ್ ಕಟ್

ಚೀನಾದ ವುಹಾನ್ ನಗರದಲ್ಲಿ ಆರಂಭವಾದ ಕರೋನಾ ಮಹಾಮಾರಿ ಈಗ ವಿಶ್ವದಾದ್ಯಂತ ವ್ಯಾಪಿಸಿದ್ದು, ಭಾರತದಲ್ಲೂ ತನ್ನ ಅಟ್ಟಹಾಸ ಮೆರೆದಿದೆ. ಈ ಮಾರಣಾಂತಿಕ ರೋಗಕ್ಕೆ ಈಗಾಗಲೇ ಭಾರತದಲ್ಲಿ ನೂರಾರು ಮಂದಿ ಬಲಿಯಾಗಿದ್ದು, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...