alex Certify
ಕನ್ನಡ ದುನಿಯಾ       Mobile App
       

Kannada Duniya

ಗುತ್ತಿಗೆದಾರನ ಪತ್ನಿಯೊಂದಿಗೆ ಪರಾರಿಯಾದ ಕೌನ್ಸಿಲರ್

ಬಾಗಲಕೋಟೆ: ಚುನಾಯಿತ ಪ್ರತಿನಿಧಿಯೊಬ್ಬನ ಅಕ್ರಮ ಸಂಬಂಧದ ವಿಚಾರ, ಬಾಗಲಕೋಟೆಯಲ್ಲಿ ಭಾರೀ ಚರ್ಚೆಗೆ ಒಳಗಾಗಿದೆ. ನಗರಸಭೆ ಸದಸ್ಯರೊಬ್ಬರು ತಮ್ಮ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದು, ಆಕೆಯೊಂದಿಗೆ ನಾಪತ್ತೆಯಾಗಿದ್ದಾರೆ ಎಂದು ಗುತ್ತಿಗೆದಾರ Read more…

ಮಾರಕಾಸ್ತ್ರಗಳಿಂದ ಥಳಿಸಿ ಗ್ರಾ.ಪಂ. ಸದಸ್ಯನ ಹತ್ಯೆ

ಕಲಬುರಗಿ: ಹಳೆ ವೈಷಮ್ಯದ ಹಿನ್ನಲೆಯಲ್ಲಿ ಗ್ರಾಮಪಂಚಾಯಿತಿ ಸದಸ್ಯನೊಬ್ಬನನ್ನು, ಮಾರಕಾಸ್ತ್ರಗಳಿಂದ ಥಳಿಸಿ ಕೊಲೆ ಮಾಡಿದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಅಫಜಲ್ ಪುರ ತಾಲ್ಲೂಕಿನ ಮಣ್ಣೂರು ಗ್ರಾಮ ಪಂಚಾಯಿತಿ ಸದಸ್ಯ Read more…

ಮೊದಲ ವಾರ ‘ಬಿಗ್ ಬಾಸ್’ ಮನೆಯಿಂದ ಹೊರ ಹೋಗಿದ್ಯಾರು ಗೊತ್ತಾ..?

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ, ‘ಬಿಗ್ ಬಾಸ್’ ಸೀಸನ್ 4 ರಲ್ಲಿ ಮೊದಲ ವಾರ ವಾಣಿಶ್ರೀ ಮನೆಯಿಂದ ಹೊರ ಹೋಗಿದ್ದಾರೆ. ಶನಿವಾರ ‘ವಾರದ ಕತೆ ಕಿಚ್ಚನ ಜೊತೆ’ ನಡೆದಿದ್ದು, Read more…

‘ಬಿಗ್ ಬಾಸ್’: ಕೀರ್ತಿಗಿಂತಲೂ ಕಿರಿಕ್ ಪ್ರಥಮ್

‘ಬಿಗ್ ಬಾಸ್’ ಸೀಸನ್ 4 ರಲ್ಲಿ ಭಾಗವಹಿಸಿರುವ ಕಿರಿಕ್ ಕೀರ್ತಿ ಹೆಸರಿಗಷ್ಟೇ ಕಿರಿಕ್. ಅವರಿಗಿಂತಲೂ ಜಾಸ್ತಿ ಕಿರಿಕ್ ಪ್ರಥಮ್ ಅವರಿಂದಾಗುತ್ತಿದೆ. ಮನೆಗೆ ಎಂಟ್ರಿ ಕೊಟ್ಟ ಸಂದರ್ಭದಲ್ಲಿ ಬ್ಯಾಂಡ್ ಕೊಡುವುದರಿಂದ Read more…

ಒಲಂಪಿಕ್ ನಲ್ಲಿ ಪ್ರಶಸ್ತಿ ನೀಡಿದ ಪ್ರಪ್ರಥಮ ಭಾರತೀಯ ಮಹಿಳೆ

ರಿಯೊ: ಅಂತರಾಷ್ಟ್ರೀಯ ಒಲಂಪಿಕ್ ಕಮಿಟಿಯ ಹೊಸ ಸದಸ್ಯರಾಗಿರುವ ನೀತಾ ಅಂಬಾನಿಯವರು ಒಲಂಪಿಕ್ ನಲ್ಲಿ ಐತಿಹಾಸಿಕ ದಾಖಲೆ ಮಾಡಿದ್ದಾರೆ. ಸೋಮವಾರದಂದು ರಿಯೋದಲ್ಲಿ ನಡೆದ ಮಹಿಳೆಯರ 400 ಮೀಟರ್ ಫ್ರೀ ಸ್ಟೈಲ್ ಈಜು Read more…

ವೇದಿಕೆಯಲ್ಲೇ ಸಿದ್ಧರಾಮಯ್ಯಗೆ ಮುತ್ತು ಕೊಟ್ಟ ಮಹಿಳೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ವೇದಿಕೆಯಲ್ಲೇ ಮಹಿಳೆಯೊಬ್ಬರು ಮುತ್ತು ಕೊಟ್ಟ ಘಟನೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದಿದೆ. ಕುರುಬ ಸಂಘದ ವತಿಯಿಂದ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಹಿಳೆ ಎಲ್ಲರೆದುರಿನಲ್ಲೇ ಮುತ್ತು Read more…

ಹರೀಶ್ ರಾವತ್ ಗೆ ಸಿಕ್ತು ಬಿಗ್ ರಿಲೀಫ್

ನವದೆಹಲಿ: ಭಾರೀ ರಾಜಕೀಯ ಮೇಲಾಟಕ್ಕೆ ಕಾರಣವಾಗಿದ್ದ ಉತ್ತರಾಖಂಡ್ ನಲ್ಲಿ, ಪದಚ್ಯುತ ಮುಖ್ಯಮಂತ್ರಿ ಹರೀಶ್ ರಾವತ್ ಗೆ, ಸುಪ್ರೀಂ ಕೋರ್ಟ್ ತೀರ್ಪಿನಿಂದ ರಿಲೀಫ್ ಸಿಕ್ಕಿದ್ದು, ಅವರು ವಿಶ್ವಾಸಮತ ಗೆಲ್ಲುವ ಸಾಧ್ಯತೆ Read more…

ವಿಜಯ್ ಮಲ್ಯ ರಾಜೀನಾಮೆ ತಿರಸ್ಕೃತ

ನವದೆಹಲಿ: ದೇಶದ ಹಲವಾರು ಬ್ಯಾಂಕ್ ಗಳಿಗೆ 9000 ಕೋಟಿ ರೂ. ಸಾಲ ತೀರಿಸಬೇಕಿರುವ ಉದ್ಯಮಿ ವಿಜಯ್ ಮಲ್ಯ ವಿದೇಶದಲ್ಲಿ ನೆಲೆಸಿದ್ದಾರೆ. ಈ ನಡುವೆ ವಿಜಯ್ ಮಲ್ಯ ರಾಜ್ಯಸಭೆ ಸದಸ್ಯ Read more…

ಕಣ್ಣಿಗೆ ಕಾರದ ಪುಡಿ ಎರಚಿ ಕೊಲೆ

ಹಳೆ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿದ ಘಟನೆ ಆನೇಕಲ್ ತಾಲ್ಲೂಕಿನ ನೆರಿಗಾ ಗ್ರಾಮದಲ್ಲಿ ನಡೆದಿದೆ. ಗ್ರಾಮ ಪಂಚಾಯಿತಿ ಉಪಾಧ್ಯಕ್ಷ, 30 ವರ್ಷದ ಅಶ್ವಥ್ ಕೊಲೆಯಾದವರು. ಮನೆಗೆ ಬರುತ್ತಿದ್ದ Read more…

ರಾಜ್ಯಸಭೆಗೆ ಎಂಟ್ರಿಕೊಡಲಿದ್ದಾರಾ ಎಸ್.ಎಲ್.ಭೈರಪ್ಪ?

ಬೆಂಗಳೂರು: ಸಾಹಿತಿ ಎಸ್.ಎಲ್.ಭೈರಪ್ಪ ಅವರನ್ನು, ರಾಜ್ಯಸಭೆ ಸದಸ್ಯರಾಗಿ ನಾಮನಿರ್ದೇಶನ ಮಾಡಬೇಕೆಂದು ರಾಜ್ಯ ಬಿಜೆಪಿ ಘಟಕ ಶಿಫಾರಸು ಮಾಡಿದೆ. ರಾಜ್ಯಸಭೆಯಲ್ಲಿ ಸದಸ್ಯರಾಗಿದ್ದ ಹಿರಿಯ ರಂಗಕಲಾವಿದೆ ಹಾಗೂ ಗಾಯಕಿ ಬಿ. ಜಯಶ್ರೀ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...