alex Certify
ಕನ್ನಡ ದುನಿಯಾ       Mobile App
       

Kannada Duniya

ಭದ್ರತೆ ಕುರಿತು ನಡೆದ ಸಭೆಯಲ್ಲಿ ಪೊಲೀಸರ ಗಡದ್ದು ನಿದ್ರೆ

ರಾಜ್ಯದ ಕಾನೂನು ಸುವ್ಯವಸ್ಥೆ ಸುಸೂತ್ರವಾಗಿ ನಡೆದುಕೊಂಡು ಹೋಗಲು, ಪೊಲೀಸ್ ಇಲಾಖೆಯ ಪಾತ್ರ ಅಪಾರವಾದದ್ದು. ಆದರೆ ಅದೇ ಪೊಲೀಸ್ ಸಿಬ್ಬಂದಿಗಳು ಸಭೆಯಲ್ಲಿ ನಿದ್ರೆಗೆ ಜಾರಿದರೆ ಏನು ಮಾಡಬೇಕು? ಈ ರೀತಿಯ Read more…

ಲೋಕಸಭಾ ಚುನಾವಣೆ ಬಳಿಕ ಜೈಲಿಗೋಗ್ತಾರಾ ಡಿಕೆಶಿ…?

ಡಿ.ಕೆ. ಶಿವಕುಮಾರ್ ಅವರ ಮೈ ತುಂಬಾ ಭ್ರಷ್ಟಾಚಾರದ ಪ್ರಕರಣವೇ ಮೆತ್ತಿಕೊಂಡಿವೆ. ಅವರ ಭವಿಷ್ಯವೇ ಅವರಿಗೆ ಗೊತ್ತಿಲ್ಲ. ಇನ್ನು ಬಳ್ಳಾರಿಯ ಭವಿಷ್ಯ ಬದಲಾಯಿಸುವ ಮಾತನಾಡುತ್ತಿದ್ದಾರೆ ಎಂದು ಶಾಸಕ ಬಿ. ಶ್ರೀರಾಮುಲು Read more…

ಉಪ ಚುನಾವಣೆ ಅಭ್ಯರ್ಥಿ ಆಯ್ಕೆಗೆ ಇಂದು ಕಾಂಗ್ರೆಸ್ ಸರಣಿ ಸಭೆ

ಬೆಂಗಳೂರು: ನವೆಂಬರ್ ಮೂರರಂದು ನಡೆಯುವ ಎರಡು ವಿಧಾನಸಭಾ ಕ್ಷೇತ್ರ ಹಾಗೂ ಮೂರು ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ಆಯ್ಕೆಗಾಗಿ ಕಾಂಗ್ರೆಸ್ ಇಂದು ಸರಣಿ ಸಭೆ ನಡೆಸಲಿದೆ. Read more…

ಪಿಎಂ ಭೇಟಿಗೆ ಅವಕಾಶ ಸಿಗಲಿಲ್ಲವೆಂದು ಬಸ್‌ಗೆ ಬೆಂಕಿ

ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಅವಕಾಶ ನೀಡಲಿಲ್ಲ ಎನ್ನುವ ಕಾರಣಕ್ಕೆ ವಾರಣಾಸಿಯಲ್ಲಿ ಸರಕಾರಿ ಬಸ್ಸಿಗೆ ಮಹಿಳೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಇತ್ತೀಚಿಗೆ ಮೋದಿ ಅವರು Read more…

ಪೈಜಾಮ ತೊಟ್ಟು ಆಫೀಸ್ ಗೆ ಬಂದ ಆಮೆಜಾನ್ ಸಿಇಓ

ಆಮೆಜಾನ್ ಸಂಸ್ಥೆಯ ಸಿಇಓ ಜೆಫ್ ಬೆಝೋಸ್ ಇತ್ತೀಚೆಗಷ್ಟೇ ವಿಶಿಷ್ಟ ವೇಷಭೂಷಣದೊಂದಿಗೆ ಬೋರ್ಡ್ ಮೀಟಿಂಗ್ ನಲ್ಲಿ ಕಾಣಿಸಿಕೊಂಡರು. ರಾತ್ರಿಯ ವೇಳೆ ಧರಿಸುವ ಪೈಜಾಮ, ಕಡು ನೀಲಿ ಬಣ್ಣದ ನೈಟ್ ವೇರ್, ಬೆಡ್ Read more…

ಬಿಗ್ ನ್ಯೂಸ್: ಸೆ.16 ರಂದು ಜಾರಕಿಹೊಳಿ ಸಹೋದರರೂ ಸೇರಿದಂತೆ ಹಲವು ಶಾಸಕರ ರಾಜೀನಾಮೆ…?

ಹಲವು ದಿನಗಳಿಂದ ತೆರೆಮರೆಯಲ್ಲಿ ನಡೆಯುತ್ತಿದ್ದ ರಾಜ್ಯ ರಾಜಕಾರಣದ ಗುದ್ದಾಟ ಈಗ ಕ್ಲೈಮಾಕ್ಸ್ ಹಂತ ತಲುಪಿದ್ದು, ಸೆಪ್ಟೆಂಬರ್ 16ರಂದು ಜಾರಕಿಹೊಳಿ ಸಹೋದರರು, ಮತ್ತವರ ಬೆಂಬಲಿಗ ಶಾಸಕರು ಮಹತ್ವದ ನಿರ್ಧಾರ ಕೈಗೊಳ್ಳಲಿದ್ದಾರೆಂದು Read more…

ಮಹಿಳೆಯರಿಗೆ ‘ಸಿಹಿ’ ಸುದ್ದಿ ನೀಡಿದ ಕೇಂದ್ರ ಸರ್ಕಾರ

ನವದೆಹಲಿ : ಸ್ಯಾನಿಟರಿ ನ್ಯಾಪ್‌ ಕಿನ್ಸ್‌ಗಳನ್ನು ಜಿ.ಎಸ್‌.ಟಿ. ಯಿಂದ ಹೊರಗಿಡಲಾಗುವುದು ಎಂದು ಮಹಾರಾಷ್ಟ್ರ ಹಣಕಾಸು ಸಚಿವ ಸುಧೀರ್‌ ಮುಂಗತಿವಾರ್‌ ತಿಳಿಸಿದ್ದಾರೆ. ಜಿ.ಎಸ್‌.ಟಿ. ಮಂಡಳಿ ಸಭೆಯ ಬಳಿಕ ಮಾತನಾಡಿದ ಅವರು, Read more…

ಪದಗ್ರಹಣಕ್ಕೆ ಗೈರಾಗುವ ಮೂಲಕ ಅತೃಪ್ತರು ಕಾಂಗ್ರೆಸ್ ಗೆ ಕೊಡ್ತಾರಾ ಶಾಕ್?

ಕೆಪಿಸಿಸಿ ಅಧ್ಯಕ್ಷರಾಗಿ ನೇಮಕಗೊಂಡಿರುವ ದಿನೇಶ್ ಗುಂಡೂರಾವ್ ಹಾಗೂ ಕಾರ್ಯಾಧ್ಯಕ್ಷರಾಗಿರುವ ಈಶ್ವರ್ ಖಂಡ್ರೆ ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ. ಇದಕ್ಕಾಗಿ ಭರ್ಜರಿ ಸಿದ್ಧತೆ ನಡೆದಿದ್ದು, ರಾಜ್ಯಾದ್ಯಂತ ವಿವಿಧ Read more…

ಬೆಂಗಳೂರಿನಲ್ಲಿಂದು ಕಾಂಗ್ರೆಸ್ ನ ಎರಡು ಬಣಗಳ ಪ್ರತ್ಯೇಕ ಸಭೆ

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರದ ಸಚಿವ ಸಂಪುಟ ರಚನೆಯಾದ ಬಳಿಕ, ಕಾಂಗ್ರೆಸ್ ನಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಬೆಂಗಳೂರಿನಲ್ಲಿ ಇಂದು ಶಾಸಕರ ಎರಡು ಬಣಗಳು ಪ್ರತ್ಯೇಕ ಸಭೆ ನಡೆಸುತ್ತಿರುವುದು ಕುತೂಹಲ ಮೂಡಿಸಿದೆ. Read more…

ಕಾಂಗ್ರೆಸ್ ಸಂಸದರೊಂದಿಗೆ ಉಪ ಮುಖ್ಯಮಂತ್ರಿ ಪರಮೇಶ್ವರ್ ಸಭೆ

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರದ ಸಚಿವರುಗಳಾಗಿ ಉಭಯ ಪಕ್ಷಗಳ ಕೆಲ ಶಾಸಕರು ಪ್ರಮಾಣವಚನ ಸ್ವೀಕರಿಸಿದ ಬಳಿಕ, ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಈ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ Read more…

ರೈತರ ಸಾಲ ಮನ್ನಾ ಮಾಡಲು 15 ದಿನಗಳ ಕಾಲಾವಕಾಶ ಕೋರಿದ ಸಿಎಂ

ರೈತರ ಸಾಲ ಮನ್ನಾ ಕುರಿತಂತೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರೈತ ಮುಖಂಡರು ಹಾಗೂ ರಾಜಕೀಯ ಪಕ್ಷಗಳ ನಾಯಕರೊಂದಿಗೆ ಸಭೆ ನಡೆಸಿದ್ದು, ಸಾಲಮನ್ನಾದ ಕುರಿತಂತೆ ನಿರ್ಧಾರ ಕೈಗೊಳ್ಳಲು Read more…

ಸಿ .ಎಂ. ನೇತೃತ್ವದಲ್ಲಿ ಸಾಲಮನ್ನಾ ಕುರಿತ ಸಭೆ ಆರಂಭ

ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿನಿಂದಲೂ ರೈತರ ಸಾಲಮನ್ನಾ ಕುರಿತ ಚರ್ಚೆ ರಾಜ್ಯದಲ್ಲಿ ನಡೆದಿದ್ದು, ಸಾಲ ಮನ್ನಾಕ್ಕೆ ಆಗ್ರಹಿಸಿ ಬಂದ್ ಕೂಡ ನಡೆದಿದೆ. ರೈತರ ಸಾಲ ಮನ್ನಾ ಮಾಡಲು ತಮ್ಮ Read more…

ರಾತ್ರಿಯಿಡಿ ಮನೆಗೆ ಬಾರದ ಯಡಿಯೂರಪ್ಪ…!

ರಾಜ್ಯದ 23 ನೇ ಮುಖ್ಯಮಂತ್ರಿಯಾಗಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಗುರುವಾರದಂದು ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಪ್ರಮಾಣವಚನದ ಬಳಿಕ ನೇರವಾಗಿ ವಿಧಾನಸೌಧಕ್ಕೆ ತೆರಳಿದ್ದ Read more…

ಸರ್ಕಾರ ರಚನೆಗೆ ಬಿ.ಜೆ.ಪಿ.ಯಿಂದ ಮಾಸ್ಟರ್ ಪ್ಲಾನ್

ಬೆಂಗಳೂರು: ದೊಡ್ಡ ಪಕ್ಷವಾಗಿ ಹೊರ ಹೊಮ್ಮಿ, ಅಧಿಕಾರ ಹಿಡಿಯಲು ಕೂದಲೆಳೆ ಅಂತರದಲ್ಲಿರುವ ಬಿ.ಜೆ.ಪಿ. ಸರ್ಕಾರ ರಚನೆಗೆ ಮಾಸ್ಟರ್ ಪ್ಲಾನ್ ಮಾಡಿದೆ. ಸರಳ ಬಹುಮತವಿಲ್ಲದ ಕಾರಣ, ಬಿ.ಜೆ.ಪಿ.ಗೆ ಹಿನ್ನಡೆಯಾಗಿದೆ. ದೊಡ್ಡ Read more…

ಸಿಗದ ಬಿ.ಜೆ.ಪಿ. ಟಿಕೆಟ್, ಸೊಗಡು ಶಿವಣ್ಣ ನಡೆ ಇಂದು ನಿರ್ಧಾರ

ತುಮಕೂರು: ಮಾಜಿ ಸಚಿವ ಸೊಗಡು ಶಿವಣ್ಣ ಅವರಿಗೆ ಬಿ.ಜೆ.ಪಿ. ಟಿಕೆಟ್ ತಪ್ಪಿದ್ದು, ಮಾಜಿ ಸಂಸದ ಜಿ.ಎಸ್. ಬಸವರಾಜು ಪುತ್ರ ಜ್ಯೋತಿ ಗಣೇಶ್ ಗೆ ಅವಕಾಶ ನೀಡಲಾಗಿದೆ. ತುಮಕೂರು ನಗರ Read more…

ವಿದೇಶಕ್ಕೆ ರಾಹುಲ್, ಎಲ್ಲಾ ಕ್ಷೇತ್ರಕ್ಕೂ ಅಭ್ಯರ್ಥಿಗಳು ಫೈನಲ್

ನವದೆಹಲಿ: ಸರಣಿ ಸಭೆಗಳನ್ನು ನಡೆಸಿದ್ರೂ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಒಮ್ಮತ ಮೂಡದ ಕಾರಣ, ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಳಂಬವಾಗ್ತಿದೆ. ಬೆಂಗಳೂರಿನಲ್ಲಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿದ್ದ ನಾಯಕರು, Read more…

ಇಂದು ಬಿಡುಗಡೆಯಾಗುತ್ತಾ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ?

ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ನಡುವಿನ ಪೈಪೋಟಿಯಿಂದ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಇನ್ನೂ ಬಿಡುಗಡೆಯಾಗಿಲ್ಲ. ವಲಸಿಗರಿಗೆ ಟಿಕೆಟ್ ಕೊಡಲು ಸಿ.ಎಂ. ಮುಂದಾಗಿದ್ದು, Read more…

ಬಿಡುಗಡೆಯಾಗ್ತಿಲ್ಲ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಇನ್ನೂ ಬಿಡುಗಡೆಯಾಗಿಲ್ಲ. ಈ ಕ್ಷೇತ್ರಕ್ಕೆ ಇವರು, ಆ ಕ್ಷೇತ್ರಕ್ಕೆ ಅವರು ಎಂದು ಹೆಸರು ಕೇಳಿ ಬರುತ್ತಿದೆಯಾದರೂ, ಅಧಿಕೃತವಾಗಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿಲ್ಲ. Read more…

2 ಕ್ಷೇತ್ರಗಳ ಪೀಕಲಾಟ, 136 ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಅಳೆದು ತೂಗಿ ಗೆಲ್ಲುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು 4-5 ದಿನಗಳಿಂದ ನಿರಂತರವಾಗಿ ಸಭೆ ನಡೆಸಿದ ಕಾಂಗ್ರೆಸ್ ನಾಯಕರು ಪಟ್ಟಿಗೆ ಅಂತಿಮ ಟಚ್ ನೀಡಿದ್ದಾರೆ. ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಪಕ್ಷದ Read more…

ಆರ್.ಬಿ.ಐ. ರೆಪೊ ದರ: ಈ ಬಾರಿಯೂ ಬದಲಾವಣೆ ಇಲ್ಲ…?

ನವದೆಹಲಿ: ಬಜೆಟ್ ಮಂಡನೆಯಾದ ಬಳಿಕ ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಊರ್ಜಿತ್ ಪಟೇಲ್ ನೇತೃತ್ವದಲ್ಲಿ ಮೊದಲ ಆರ್ಥಿಕ ಪರಾಮರ್ಶೆ ಸಭೆ ಏಪ್ರಿಲ್ 4 ಮತ್ತು 5 ರಂದು ನಡೆಯಲಿದೆ. Read more…

ಯತೀಂದ್ರ, ಬೋಸ್ ಗೆ ಚಾನ್ಸ್: ಹರ್ಷ ಮೊಯ್ಲಿಗಿಲ್ಲ ಟಿಕೆಟ್

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಸಚಿವ ಹೆಚ್.ಸಿ. ಮಹದೇವಪ್ಪ ಅವರ ಪುತ್ರರಿಗೆ ಅವಕಾಶ ಸಿಗಲಿದೆ. ಆದರೆ, ಮಾಜಿ ಮುಖ್ಯಮಂತ್ರಿ ವೀರಪ್ಪಮೊಯ್ಲಿ ಅವರ ಪುತ್ರ ಹರ್ಷ ಮೊಯ್ಲಿ ಅವರಿಗೆ Read more…

ಜಿ.ಎಸ್.ಟಿ. ರಿಟರ್ನ್ಸ್: ಇಲ್ಲಿದೆ ಗುಡ್ ನ್ಯೂಸ್

ನವದೆಹಲಿ: ಪ್ರತಿ ತಿಂಗಳು ಜಿ.ಎಸ್.ಟಿ. ರಿಟರ್ನ್ಸ್ ಸಲ್ಲಿಕೆಯಿಂದ ವಿನಾಯಿತಿ ನೀಡುವುದು ಸೇರಿದಂತೆ, ಹಲವು ವಿಚಾರಗಳ ಕುರಿತು ಸರಕು ಮತ್ತು ಸೇವಾ ತೆರಿಗೆ(ಜಿ.ಎಸ್.ಟಿ.) ಮಂಡಳಿ ಮುಂದಿನ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ Read more…

2 ನೇ ದಿನವೂ ಬಿರುಸಿನ ಚಟುವಟಿಕೆಯಲ್ಲಿ ರಾಹುಲ್ ಗಾಂಧಿ

ಮೈಸೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ತವರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುವ ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ, ಮೈಸೂರಿನ ಸರ್ಕಾರಿ ಅತಿಥಿಗೃಹದಲ್ಲಿ ತಂಗಿದ್ದಾರೆ. ಮೊದಲ ದಿನ ಮೈಸೂರು, ಚಾಮರಾಜನಗರ, ಮಂಡ್ಯ Read more…

ಲಿಂಗಾಯತ ಧರ್ಮ: ರಾಜ್ಯ ಸರ್ಕಾರದ ವಿರುದ್ಧ ‘ಮಹಾಸಭಾ’ ಖಂಡನಾ ನಿರ್ಣಯ

ಬೆಂಗಳೂರು: ಲಿಂಗಾಯತ ಮತ್ತು ವೀರಶೈವ ಲಿಂಗಾಯತರಿಗೆ(ಬಸವತತ್ವ ಅನುಸರಿಸುವ) ಅಲ್ಪಸಂಖ್ಯಾತ ಧರ್ಮದ ಮಾನ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿರುವುದನ್ನು ಅಖಿಲ ಭಾರತ Read more…

ಲಿಂಗಾಯತ ಧರ್ಮ: ಏನಾಗಲಿದೆ ‘ಮಹಾಸಭಾ’ ನಿರ್ಧಾರ…?

ಲಿಂಗಾಯತ ಮತ್ತು ವೀರಶೈವ ಲಿಂಗಾಯತರಿಗೆ(ಬಸವತತ್ವ ಅನುಸರಿಸುವ) ಅಲ್ಪಸಂಖ್ಯಾತ ಧರ್ಮದ ಮಾನ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇದಕ್ಕೆ ಅಖಿಲ ಭಾರತ Read more…

ಪಿ.ಯು.ಸಿ. ಉಪನ್ಯಾಸಕರಿಗೆ ಗುಡ್ ನ್ಯೂಸ್

ಬೆಂಗಳೂರು: ವೇತನ ತಾರತಮ್ಯ ಸರಿಪಡಿಸಲು ಒತ್ತಾಯಿಸಿ, ಮೌಲ್ಯಮಾಪನ ಬಹಿಷ್ಕರಿಸಲು ಮುಂದಾಗಿದ್ದ ಉಪನ್ಯಾಸಕರೊಂದಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ತನ್ವೀರ್ ಸೇಠ್ ಸಭೆ ನಡೆಸಿದ್ದಾರೆ. ಉಪನ್ಯಾಸಕರ ಕೆಲವು ಬೇಡಿಕೆಗಳನ್ನು Read more…

ಲಿಂಗಾಯತ ಧರ್ಮ: ಬಿ.ಎಸ್.ವೈ. ನಿವಾಸದಲ್ಲಿ ಮಹತ್ವದ ಸಭೆ

ಬೆಂಗಳೂರು: ಲಿಂಗಾಯತ ಹಾಗೂ ವೀರಶೈವ ಲಿಂಗಾಯತರಿಗೆ(ಬಸವತತ್ವವನ್ನು ನಂಬುವವರಿಗೆ) ಅಲ್ಪಸಂಖ್ಯಾತ ಧರ್ಮದ ಮಾನ್ಯತೆ ನೀಡಬೇಕೆಂದು, ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಈ Read more…

ಏಪ್ರಿಲ್ 1 ರಿಂದ ಜಾರಿಯಾಗಲಿದೆ ಇ –ವೇ ಬಿಲ್

ನವದೆಹಲಿ: ಸರಕು ಮತ್ತು ಸೇವಾ ತೆರಿಗೆಯ(ಜಿ.ಎಸ್.ಟಿ.) ಭಾಗವಾಗಿರುವ ಇ –ವೇ ಬಿಲ್ ಏಪ್ರಿಲ್ 1 ರಿಂದ ಜಾರಿಯಾಗಲಿದೆ. ಜಿ.ಎಸ್.ಟಿ. ಮಂಡಳಿಯ ಸಭೆಯಲ್ಲಿ ಏಪ್ರಿಲ್ 1 ರಿಂದ ಇ –ವೇ Read more…

ಆಪ್ ಸರ್ಕಾರದ ಎಲ್ಲಾ ಸಭೆಗಳ ನೇರ ಪ್ರಸಾರ

ದೆಹಲಿಯ ಆಮ್ ಆದ್ಮಿ ಸರ್ಕಾರ ಒಂದಿಲ್ಲೊಂದು ವಿವಾದದಲ್ಲಿ ಸಿಲುಕಿಕೊಳ್ಳುತ್ತಲೇ ಇದೆ. ಇದರ ನೇರ ಪರಿಣಾಮ ಮುಂದಿನ ಚುನಾವಣೆ ಮೇಲೂ ಆಗಬಹುದು ಅನ್ನೋದು ಎಎಪಿ ಆತಂಕ. ಹಾಗಾಗಿ ಜನರು ಮತ್ತು Read more…

ಗ್ರಾಹಕರಿಗೆ ಸಿಹಿಸುದ್ದಿ ನೀಡಿದ GST ಮಂಡಳಿ

ನವದೆಹಲಿ: ಹಣಕಾಸು ಸಚಿವ ಅರುಣ್ ಜೇಟ್ಲಿ ಅಧ್ಯಕ್ಷತೆಯಲ್ಲಿ ನಡೆದ ಸರಕು ಮತ್ತು ಸೇವಾ ತೆರಿಗೆ(ಜಿ.ಎಸ್.ಟಿ.) ಮಂಡಳಿ ಸಭೆಯಲ್ಲಿ, ಹಲವು ಸೇವೆ ಮತ್ತು ಸರಕುಗಳ ತೆರಿಗೆಯನ್ನು ಇಳಿಸಲಾಗಿದೆ. ಮತ್ತೆ ಕೆಲವು Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...