alex Certify ಸಭೆ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನೇತೃತ್ವದಲ್ಲಿ ಜೆಡಿಎಸ್ ಮಹತ್ವದ ಸಭೆ

ಬೆಂಗಳೂರು: ಜೆಡಿಎಸ್ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಬೆಂಗಳೂರಿನ ಜೆಪಿ ಭವನದಲ್ಲಿ ಆರಂಭವಾಗಿದೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನೇತೃತ್ವದಲ್ಲಿ ಮಹತ್ವದ ಕಾರ್ಯಕಾರಿಣಿ ಸಭೆ Read more…

BIG NEWS: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ 150 ಅಭ್ಯರ್ಥಿಗಳ ಪಟ್ಟಿ ಪ್ರಕಟ ಬಗ್ಗೆ ನಾಯಕರ ಮಹತ್ವದ ಚರ್ಚೆ

ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ನವದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರ ಸಭೆ ನಡೆದಿದೆ. ಸುನಿಲ್ ಕನಗೋಲು ವರದಿ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಲಾಗಿದೆ. ಆದಷ್ಟು Read more…

BIG BREAKING: ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ ಮುಂದುವರಿಕೆ

ನವದೆಹಲಿ: ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಕೇಂದ್ರ ಆರೋಗ್ಯ ಇಲಾಖೆಯ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಇನ್ನೂ ಕೋವಿಡ್ ಮುಕ್ತವಾಗದ ಹಿನ್ನಲೆಯಲ್ಲಿ ಮಾಸ್ಕ್ ಕಡ್ಡಾಯ ನಿಯಮ ಮುಂದುವರೆಸಲು Read more…

BIG NEWS: ಓಲಾ, ಊಬರ್ ಜೊತೆ ಸಾರಿಗೆ ಇಲಾಖೆ ಆಯುಕ್ತರ ಮಹತ್ವದ ಸಭೆ

ಬೆಂಗಳೂರು: ಓಲಾ, ಊಬರ್ ಹಗಲು ದರೋಡೆ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಆಯುಕ್ತರು ಕ್ಯಾಬ್ ಕಂಪನಿಗಳ ಜೊತೆ ಮಹತ್ವದ ಸಭೆ ನಡೆಸಿದ್ದಾರೆ. ಓಲಾ, ಊಬರ್, ರ್ಯಾಪಿಡೋ ಕಂಪನಿಗಳು Read more…

ಮೀಸಲಾತಿ ಹೆಚ್ಚಳ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ

ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ನ್ಯಾ.ಹೆಚ್.ಎನ್. ನಾಗಮೋಹನದಾಸ್ ಸಮಿತಿ ನೀಡಿದ ವರದಿಯ ಕುರಿತಾಗಿ ಚರ್ಚಿಸಲು ವಿಧಾನ ಮಂಡಲ ಉಭಯ ಸದನಗಳ ನಾಯಕರ ಸಭೆ Read more…

BIG NEWS: ಮುರುಘಾ ಶರಣರ ಪೀಠ ತ್ಯಾಗದ ಮುಂದಿನ ನಡೆ ಬಗ್ಗೆ ಚರ್ಚಿಸಲು ಸೆ. 29 ಕ್ಕೆ ಸಭೆ

ಚಿತ್ರದುರ್ಗ: ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧಿತರಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಪೀಠ ತ್ಯಾಗ ಮಾಡದಿರುವ ಹಿನ್ನೆಲೆಯಲ್ಲಿ ಸೆ. 29 ರಂದು ವೀರಶೈವ Read more…

BIG NEWS: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ನೇತೃತ್ವದಲ್ಲಿ ಮಹತ್ವದ ಸಭೆ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕೇಸರಿ ಪಾಳಯದಲ್ಲಿ ಚಟುವಟಿಕೆಗಳು ಚುರುಕುಗೊಂಡಿದ್ದು, ಇಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಸಭೆ ನಡೆಯಲಿದೆ. Read more…

ಸರ್ಕಾರದ ವಿರುದ್ಧ ಪ್ರತಿಭಟಿಸಲು ವಿಧಾನಸಭೆಗೆ ಹಸು ತಂದ ಶಾಸಕ…!

ರಾಜಸ್ಥಾನ ವಿಧಾನಸಭೆಗೆ ಶಾಸಕ ಹಸುವಿನೊಂದಿಗೆ ಆಗಮಿಸಿ ಗಮನ ಸೆಳೆದಿದ್ದಾರೆ. ಬಿಜೆಪಿ ಶಾಸಕ ಸುರೇಶ್​ ಸಿಂಗ್​ ರಾವತ್​ ಅವರು ಸೋಮವಾರ ಹಸುವಿನ ಜೊತೆ ಆಗಮಿಸಿದ್ದು, ಚರ್ಮ ಗಂಟು ಕಾಯಿಲೆಯ ಬಗ್ಗೆ Read more…

ಸಭೆಗೆ ನನ್ನನ್ನು ಕರೆದಿಲ್ಲ, ನಾನ್ಯಾಕೆ ಹೋಗ್ಬೇಕು ? ʼಭಾರತ್ ಜೋಡೋʼ ಯಾತ್ರೆ ಸಭೆಗೆ ಹೋಗದಿರಲು ಸಿದ್ದರಾಮಯ್ಯ ನಿರ್ಧಾರ

ಬೆಂಗಳೂರು: ಭಾರತ್ ಜೋಡೋ ಯಾತ್ರೆ ಪೂರ್ವಭಾವಿ ಸಭೆಗೆ ತೆರಳಲು ವಿಪಕ್ಷ ನಾಯಕ ಸಿದ್ದರಾಮಯ್ಯ ನಿರಾಕರಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ನನಗೆ ಸಭೆಗೆ ಕರೆದಿಲ್ಲ ಎಂದು ಹೇಳಿದ್ದಾರೆ. ರಾಹುಲ್ Read more…

ಇಂಜಿನಿಯರಿಂಗ್ ಪ್ರವೇಶಕ್ಕೆ ಸಿಇಟಿ ಕೌನ್ಸೆಲಿಂಗ್ ಮುಗಿದ ನಂತರ ಕಾಮೆಡ್ -ಕೆ ಕೌನ್ಸೆಲಿಂಗ್

ಬೆಂಗಳೂರು: ಇಂಜಿನಿಯರಿಂಗ್ ಶಿಕ್ಷಣ ಪ್ರವೇಶಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕೌನ್ಸೆಲಿಂಗ್ ಮುಗಿದ ನಂತರ ಕಾಮೆಡ್ –ಕೆ  ಕೌನ್ಸೆಲಿಂಗ್ ನಡೆಸುವಂತೆ ಉನ್ನತ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ರಾಜ್ಯದ Read more…

ಕೇರಳದಲ್ಲಿಂದು ಅಮಿತ್ ಶಾ ನೇತೃತ್ವದಲ್ಲಿ ದಕ್ಷಿಣ ಭಾರತ ಸಿಎಂಗಳ ಸಭೆ: ಬೊಮ್ಮಾಯಿ ಭಾಗಿ

ತಿರುವನಂತಪುರಂ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಇಂದು ದಕ್ಷಿಣ ವಲಯ ಮಂಡಳಿ ಸಭೆ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ದಕ್ಷಿಣ ಭಾರತದ ಮುಖ್ಯಮಂತ್ರಿಗಳು ಸಭೆಯಲ್ಲಿ Read more…

ಮನೆ ಕಟ್ಟುವ ಬಡ, ಮಧ್ಯಮ ವರ್ಗದವರಿಗೆ ಶುಭ ಸುದ್ದಿ: ಮರಳು ನೀತಿ ತಿದ್ದುಪಡಿಗೆ ಸಿಎಂ ಸೂಚನೆ

ಬೆಂಗಳೂರು: ಮನೆ ಕಟ್ಟಡ ನಿರ್ಮಿಸುವ ಬಡವರು, ಮಧ್ಯಮ ವರ್ಗದವರಿಗೆ ಸಿಹಿ ಸುದ್ದಿ ಇಲ್ಲಿದೆ. ಬಡವರು, ಮಧ್ಯಮವರ್ಗದವರಿಗೆ ಸಹಾಯವಾಗುವಂತೆ ಮರಳು ನೀತಿಯನ್ನು ತಿದ್ದುಪಡಿ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Read more…

ಹಬ್ಬದ ಹೊತ್ತಲ್ಲೇ ಜನತೆಗೆ ಸಿಹಿ ಸುದ್ದಿ: ಅಡುಗೆ ಎಣ್ಣೆ 12 ರೂ. ಇಳಿಕೆಗೆ ಖಾದ್ಯ ತೈಲ ತಯಾರಕರ ಒಪ್ಪಿಗೆ

ನವದೆಹಲಿ: ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವಾಲಯದೊಂದಿಗಿನ ಸಭೆಯ ನಂತರ ಖಾದ್ಯ ತೈಲ ಸಂಸ್ಕರಣೆ ಮತ್ತು ತಯಾರಕ ಕಂಪನಿಗಳು, ಜಾಗತಿಕ ಬೆಲೆ ಇಳಿಕೆ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸಲು 10-12 Read more…

BIG BREAKING: ಮಲ್ಲಿಕಾರ್ಜುನ ಖರ್ಗೆ-ಜಿ.ಪರಮೇಶ್ವರ್ ರಹಸ್ಯ ಸಭೆ; ಕುತೂಹಲ ಮೂಡಿಸಿದ ಕಾಂಗ್ರೆಸ್ ನಾಯಕರಿಬ್ಬರ ಚರ್ಚೆ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿವೆ. ವಿಪಕ್ಷ ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿಗಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ನಡುವೆ Read more…

BIG NEWS: ಶಾಸಕಾಂಗ ಪಕ್ಷದ ಸಭೆ ಕರೆದ ದೇವೇಂದ್ರ ಫಡ್ನವಿಸ್; ಮಹಾ ಬಿಜೆಪಿ ನಾಯಕರಿಗೆ ಕಟ್ಟು ನಿಟ್ಟಿನ ಸೂಚನೆ ರವಾನೆ

ಮುಂಬೈ: ಮಾಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಕೊನೇ ಹಂತ ತಲುಪಿದ್ದು, ನಾಳೆ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರ ವಿಶ್ವಾಸಮತ ಯಾಚನೆ ಮಾಡಲಿದೆ. ಇದರ ಬೆನ್ನಲ್ಲೇ ಬಿಜೆಪಿ ಚಟುವಟಿಕೆಗಳು ಗರಿಗೆದರಿದೆ. ಮೇಲ್ನೋಟಕ್ಕೆ Read more…

ಕಾಲೇಜಿಗೆ ಹಿಜಾಬ್ ಧರಿಸಿ ಬರಲು ಅವಕಾಶ ಇಲ್ಲ, ವಿದ್ಯಾರ್ಥಿನಿಯರಿಗೆ ಕೌನ್ಸೆಲಿಂಗ್: ಬೇರೆ ಕಾಲೇಜಿಗೆ ಹೋಗುವುದಾದ್ರೆ ವ್ಯವಸ್ಥೆ

ಮಂಗಳೂರು: ಮಂಗಳೂರಿನ ಯೂನಿವರ್ಸಿಟಿ ಕಾಲೇಜಿನಲ್ಲಿ ಹಿಜಾಬ್ ವಿವಾದ ಉಂಟಾಗಿದ್ದ ಹಿನ್ನಲೆಯಲ್ಲಿ ಮಹತ್ವದ ಸಭೆ ನಡೆಸಲಾಗಿದೆ. ಸಭೆಯ ಬಳಿಕ ಮಂಗಳೂರು ವಿವಿ ಉಪಕುಲಪತಿ ಡಾ. ಸುಬ್ರಹ್ಮಣ್ಯ ಮಾತನಾಡಿ, ಯಾವುದೇ ಕಾರಣಕ್ಕೂ Read more…

ಕಚೇರಿಯಲ್ಲಿ ಸೂಟ್-ಪೈಜಾಮ ಧರಿಸಿ ಮಿಂಚಿದ ಉದ್ಯೋಗಿಗಳು

ಕೋವಿಡ್-19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಹೆಚ್ಚಿನ ಜನರು ಮನೆಯಿಂದಲೇ ಕೆಲಸ ಮಾಡಿದ್ದಾರೆ. ಮುಖಾಮುಖಿಯಾಗಿ ನಡೆಯುವ ಸಭೆಗಳಿಗಾಗಿ ಝೂಮ್ ಅಥವಾ ಮೈಕ್ರೋಸಾಫ್ಟ್ ಟೀಮ್ ಅಥವಾ ಗೂಗಲ್ ಮೀಟ್ Read more…

ಗುಡ್ ನ್ಯೂಸ್: ಅಗತ್ಯ ಔಷಧಗಳ ಬೆಲೆ ಇಳಿಕೆ ಸಾಧ್ಯತೆ

ನವದೆಹಲಿ: ಅಗತ್ಯ ಔಷಧಗಳ ಬೆಲೆ ಇಳಿಕೆಗೆ ಸಂಬಂಧಿಸಿದಂತೆ ಇಂದು ಕೇಂದ್ರದ ಔಷಧ ಬೆಲೆ ನಿಯಂತ್ರಣ ಪ್ರಾಧಿಕಾರ ಪ್ರಮುಖ ಔಷಧ ಕಂಪನಿಗಳೊಂದಿಗೆ ಸಭೆ ನಡೆಸಲಿದೆ. ಔಷಧ ವಲಯದ ಕಂಪನಿಗಳ ಬೇಡಿಕೆ Read more…

ಊಟಕ್ಕಾಗಿ ಕಿತ್ತಾಡಿಕೊಂಡ ಶಾಲಾ ಶಿಕ್ಷಕರು…..!

ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟಕ್ಕೆ ಮಕ್ಕಳು ಮುಗಿಬೀಳುವುದು ಸಾಮಾನ್ಯವಾಗಿದೆ. ಆದರೆ, ಶಿಕ್ಷಕರೇ ಊಟಕ್ಕೆ ನಾಮುಂದು ತಾಮುಂದು ಎಂದು ಮುಗಿ ಬಿದ್ದಿರುವುದನ್ನು ಊಹಿಸಲಸಾಧ್ಯ. ಇಂತಹದ್ದೊಂದು ಘಟನೆಗೆ ಪಂಜಾಬ್ ಸಾಕ್ಷಿಯಾಗಿದೆ. ಶಿಕ್ಷಣಕ್ಕೆ ಸಂಬಂಧಿಸಿದಂತೆ Read more…

ಸಿಎಂ ಭೇಟಿ ನಂತರ ಊಟಕ್ಕೆ ಕಿತ್ತಾಡಿದ ಶಿಕ್ಷಕರು….! ವಿಡಿಯೋ ವೈರಲ್

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಜೊತೆ ಸಭೆಯಲ್ಲಿ ಪಾಲ್ಗೊಂಡ ನಂತರ ನಂತರ ಸರ್ಕಾರಿ ಶಾಲೆಯ ಶಿಕ್ಷಕರು ಮತ್ತು ಪ್ರಾಂಶುಪಾಲರು ಉಚಿತ ಊಟಕ್ಕಾಗಿ ಮುಗಿಬಿದ್ದಿರುವ ವಿಡಿಯೋ ವೈರಲ್ ಆಗಿದೆ. Read more…

BIG NEWS: ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ದಿಢೀರ್ ಬದಲಾವಣೆ; ಹೋಟೆಲ್ ಬದಲಾಗಿ ಸಿಎಂ ನಿವಾಸದಲ್ಲೇ ಮಹತ್ವದ ಮೀಟಿಂಗ್

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿದ್ದು, ರಾಜ್ಯ ಬಿಜೆಪಿಯಲ್ಲಿ ಚಟುವಟಿಕೆಗಳು ಗರಿಗೆದರಿವೆ. ಈ ನಡುವೆ ಇಂದು ಮಧ್ಯಾಹ್ನ ನಿಗದಿಯಾಗಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ Read more…

ವೈರಲ್ ಆಯ್ತು ಮೋದಿ – ಸೋನಿಯಾ ಮುಖಾಮುಖಿಯಾದ ಫೋಟೋ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿದ ಫೋಟೋ ಒಂದು ಭಾರೀ ವೈರಲ್ ಆಗಿದೆ. ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ತಮ್ಮ ಅಧಿಕೃತ ಟ್ವಿಟರ್ Read more…

Big News: ಹಿರಿಯ ಅಧಿಕಾರಿಗಳೊಂದಿಗೆ ಪ್ರಧಾನಿ ಮಹತ್ವದ ಸಭೆ; ಜನಪ್ರಿಯ ಯೋಜನೆಗಳ ಬಗ್ಗೆ ಅಧಿಕಾರಿಗಳ ಕಳವಳ

ಭಾರತದ ವಿವಿಧ ರಾಜ್ಯಗಳಲ್ಲಿ ಘೋಷಿಸಿರುವ ಜನಪರ ಯೋಜನೆಗಳ ಬಗ್ಗೆ ಪ್ರಧಾನಿ ಜೊತೆಗಿನ ಸಭೆಯಲ್ಲಿ ಹಿರಿಯ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಈ ಯೋಜನೆಗಳು ಆರ್ಥಿಕವಾಗಿ ಲಾಭದಾಯಕವಲ್ಲ, ರಾಜ್ಯಗಳ ಸ್ಥಿತಿಯೂ ಶ್ರೀಲಂಕಾದಂತೆಯೇ Read more…

ಹಿಂದೂಗಳ ಪವಿತ್ರ ಅಮರನಾಥ ಯಾತ್ರೆ ಜೂನ್ 30 ರಿಂದ ಆರಂಭ, 43 ದಿನ ನಡೆಯಲಿದೆ ಯಾತ್ರೆ

ಶ್ರೀನಗರ: ಪವಿತ್ರ ಅಮರನಾಥ ಯಾತ್ರೆ ಜೂನ್ 30 ರಿಂದ ಆರಂಭವಾಗಲಿದ್ದು, 43 ದಿನಗಳ ಕಾಲ ಇರಲಿದೆ. ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರ ನೇತೃತ್ವದಲ್ಲಿ ನಡೆದ ಅಮರನಾಥ ದೇಗುಲ Read more…

BIG NEWS: ನೀವೇ ಅಧ್ಯಕ್ಷರಾಗಿ, ಕಾಂಗ್ರೆಸ್ ಅಧ್ಯಕ್ಷರಾಗಲು ರಾಹುಲ್ ಗಾಂಧಿಗೆ ಒತ್ತಡ

ನವದೆಹಲಿ: 5 ರಾಜ್ಯಗಳ ಚುನಾವಣಾ ಸೋಲು ಕುರಿತು ಚರ್ಚಿಸಲು ಇಂದು ಸಿಡಬ್ಲ್ಯೂಸಿ ಸಭೆ ನಡೆಸಲಾಗಿದ್ದು, ಸಭೆಯಲ್ಲಿ ಮೊದಲಿಗೆ ರಾಹುಲ್ ಗಾಂಧಿ ಅವರನ್ನು ಅಧಿಕಾರ ವಹಿಸಿಕೊಳ್ಳುವಂತೆ ಪಕ್ಷದ ನಾಯಕರು ಒತ್ತಡ Read more…

BIG NEWS: ಗೋವಾದಲ್ಲಿ ಅತಂತ್ರ ಸ್ಥಿತಿ ಸಾಧ್ಯತೆ; ತುರ್ತು ಸಭೆ ಕರೆದ ಕಾಂಗ್ರೆಸ್

ಪಣಜಿ: ಗೋವಾ ವಿಧಾನಸಭಾ ಚುನಾವಣೆ ಫಲಿತಾಂಶದಲ್ಲಿ ಅತಂತ್ರ ಸ್ಥಿತಿ ನಿರ್ಮಾಣ ಸಾಧ್ಯತೆ ಹೆಚ್ಚುರುವುದರಿಂದ ಕಾಂಗ್ರೆಸ್ ನಾಯಕರು ಮಧ್ಯಾಹ್ನ 1 ಗಂಟೆಗೆ ತುರ್ತು ಸಭೆ ಕರೆದಿದ್ದಾರೆ. ಗೋವಾ ವಿಧಾನಸಭೆ ಚುನಾವಣೆಯ Read more…

BIG NEWS: GST ಕನಿಷ್ಠ ದರ ಶೇ. 8 ಕ್ಕೆ ಏರಿಕೆ..? ಶೇ. 12 ಸ್ಲ್ಯಾಬ್ ಕೈಬಿಟ್ಟು ತೆರಿಗೆಗೆ ಮೂರೇ ಸ್ಲ್ಯಾಬ್..?

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ ಆರಂಭಿಕ ಸ್ಲ್ಯಾಬ್ ಅನ್ನು ಶೇಕಡ 5 ರಿಂದ ಶೇಕಡಾ 8 ಕ್ಕೆ ಏರಿಸಲು ಜಿ.ಎಸ್‌.ಟಿ. ಕೌನ್ಸಿಲ್ ಚಿಂತನೆ ನಡೆಸಿದೆ. ಸರಕು ಮತ್ತು Read more…

BIG NEWS: GST ಆರಂಭಿಕ ಸ್ಲ್ಯಾಬ್ ಶೇ. 5 ರಿಂದ 8 ಕ್ಕೆ ಏರಿಕೆ; 4 ರ ಬದಲು 3 ಸ್ಲ್ಯಾಬ್ ರಚನೆಗೆ ಕೌನ್ಸಿಲ್ ಚಿಂತನೆ

ನವದೆಹಲಿ: ಜಿ.ಎಸ್‌.ಟಿ. ಕೌನ್ಸಿಲ್ ತನ್ನ ಮುಂದಿನ ಸಭೆಯಲ್ಲಿ ಕಡಿಮೆ ತೆರಿಗೆ ಸ್ಲ್ಯಾಬ್ ಅನ್ನು ಶೇಕಡ 5 ರಿಂದ ಶೇಕಡಾ 8 ಕ್ಕೆ ಏರಿಸಲು ಮುಂದಾಗಿದೆ. ಸರಕು ಮತ್ತು ಸೇವಾ Read more…

ರೈತರಿಗೆ ಗುಡ್ ನ್ಯೂಸ್: ಆದಾಯ ದ್ವಿಗುಣಗೊಳಿಸಲು ಮತ್ತೊಂದು ಹೆಜ್ಜೆ

ಬೆಂಗಳೂರು: ಕೃಷಿಯಲ್ಲಿ ಡ್ರೋನ್ ತಂತ್ರಜ್ಞಾನ ಬಳಕೆ ಸೇರಿದಂತೆ  ಕೀಟನಾಶಕ, ಲಘು ಪೋಷಕಾಂಶಗಳು ಮತ್ತು ಬೆಳೆ ಪ್ರಚೋದಕಗಳ ಸಿಂಪಡಣೆ,  ಬೆಳೆವಾರು ಬಳಕೆ ಕುರಿತು ಸಂಶೋಧನೆಯನ್ನು ನಡೆಸಲು ಅನುಕೂಲವಾಗುವಂತೆ ನೂತನ ಪದ್ಧತಿಗಳನ್ನು Read more…

ಪಿಎಫ್ ಬಡ್ಡಿ ದರ ಬಗ್ಗೆ ಉದ್ಯೋಗಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ನವದೆಹಲಿ: 2021 -22 ನೇ ಸಾಲಿನ EPFO ಖಾತೆಗಳ ಠೇವಣಿಗಳ ಮೇಲಿನ ಬಡ್ಡಿದರ ಮುಂದಿನ ತಿಂಗಳು ಅಂತಿಮವಾಗಲಿದೆ. ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆಯ ಟ್ರಸ್ಟಿಗಳ ಕೇಂದ್ರೀಯ ಮಂಡಳಿ ಸಭೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...