alex Certify
ಕನ್ನಡ ದುನಿಯಾ       Mobile App
       

Kannada Duniya

ಜೆಡಿಎಸ್ ಸಮಾವೇಶ: 7 ಗಂಟೆಗಳ ಕಾಲ ಹೆದ್ದಾರಿ ಬಂದ್

ಮಂಡ್ಯ ನಗರದ ಸರ್ ಎಂ.ವಿ. ಕ್ರೀಡಾಂಗಣದಲ್ಲಿ ಜೆಡಿಎಸ್ ಕೃತಜ್ಞತಾ ಸಮಾವೇಶ ಆಯೋಜಿಸಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿಯವರು ಪಾಲ್ಗೊಂಡಿದ್ದಾರೆ. ಸಮಾವೇಶದ ಹಿನ್ನೆಲೆಯಲ್ಲಿ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಸಮಾವೇಶದಲ್ಲಿ ಸುಮಾರು Read more…

ಪ್ರಧಾನಿ ಮೋದಿ ಸಮಾವೇಶದಲ್ಲಿ ಪೊಲೀಸರ ಮೇಲೆ ಹಲ್ಲೆ

ಕೋಲ್ಕತ್ತ: ಪ್ರಧಾನಿ ನರೇಂದ್ರ ಮೋದಿ ಅವರ ಸಮಾವೇಶದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡದೇ ಇದ್ದ ಕಾರಣಕ್ಕೆ ಸುಮಾರು 12 ಮಂದಿ ಪೊಲೀಸರಿಗೆ ಸಾರ್ವಜನಿಕರು ಥಳಿಸಿದ್ದಾರೆ ಸಮಾವೇಶಕ್ಕೆ ಆಗಮಿಸುತ್ತಿದ್ದ ಬಿಜೆಪಿ ಬೆಂಬಲಿಗರ Read more…

ಅವರು ಅತ್ತಿದ್ದಕ್ಕೆ ಕಾಂಗ್ರೆಸ್‌ ಕಾರಣ ಅಲ್ಲ: ದಿನೇಶ್ ಗುಂಡೂರಾವ್‌

ಬೆಂಗಳೂರು : ಮುಖ್ಯಮಂತ್ರಿ ಕುಮಾರಸ್ವಾಮಿ ಸಮಾವೇಶದಲ್ಲಿ ಅತ್ತಿದ್ದು ಭಾವುಕರಾಗಿಯೇ ಹೊರತು, ಅದಕ್ಕೆ ಕಾಂಗ್ರೆಸ್‌ ನಾಯಕರು ಕಾರಣ ಅಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ವಿಧಾನಸಭೆ ಮಾಜಿ Read more…

ಬಿ.ಜೆ.ಪಿ. ಅಭ್ಯರ್ಥಿಗಳ ಪರ ಮೋದಿ ಅಬ್ಬರದ ಪ್ರಚಾರ

ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಬಳಿಕ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಕಾಂಗ್ರೆಸ್ ಪರವಾಗಿ ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ ಈಗಾಗಲೇ ಭರ್ಜರಿ ಪ್ರಚಾರ ನಡೆಸಿದ್ದು, ಮತ್ತೆ ರಾಜ್ಯಕ್ಕೆ ಆಗಮಿಸಲಿದ್ದಾರೆ. Read more…

ಫ್ರೀಡಂ ಪಾರ್ಕ್ ನಲ್ಲೇ ಪ್ರತಿಭಟನೆ, ರ್ಯಾಲಿಗೆ ಇಲ್ಲ ಅನುಮತಿ

ಬೆಂಗಳೂರು: ಪ್ರಧಾನಿ ಮಧ್ಯಪ್ರವೇಶಿಸಿ ಮಹದಾಯಿ ಸಮಸ್ಯೆಯನ್ನು ಬಗೆಹರಿಸಬೇಕೆಂದು ಒತ್ತಾಯಿಸಿ, ಕನ್ನಡ ಸಂಘಟನೆಗಳ ಕಾರ್ಯಕರ್ತರು ಮತ್ತು ಮಹದಾಯಿ ಹೋರಾಟಗಾರರು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಕೈಗೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ Read more…

ಬಿ.ಜೆ.ಪಿ. ಸಮಾವೇಶಕ್ಕೆ ಮೋದಿ, ಬೆಂಗಳೂರಿನಲ್ಲಿ ಬಿಗಿ ಭದ್ರತೆ

ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ನಡೆಯಲಿರುವ ಬಿ.ಜೆ.ಪಿ. ಪರಿವರ್ತನಾ ಯಾತ್ರೆಯ ಸಮಾವೇಶದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿರುವ ಮೋದಿ, ಹೆಚ್.ಎ.ಎಲ್.ನಿಂದ ಹೆಲಿಕಾಪ್ಟರ್ Read more…

ಹುಬ್ಬಳ್ಳಿ ಬಿ.ಜೆ.ಪಿ. ಸಮಾವೇಶಕ್ಕೆ ಯೋಗಿ ಆದಿತ್ಯನಾಥ್

ಹುಬ್ಬಳ್ಳಿ: ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಇಂದು ಬಿ.ಜೆ.ಪಿ. ಪರಿವರ್ತನಾ ಯಾತ್ರೆಯ ಸಮಾವೇಶ ಹಮ್ಮಿಕೊಂಡಿದ್ದು, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾಗವಹಿಸಲಿದ್ದಾರೆ. ವಿಶೇಷ ವಿಮಾನದಲ್ಲಿ ಹುಬ್ಬಳ್ಳಿಗೆ ಆಗಮಿಸುವ ಅವರು Read more…

ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡಲು ಗಡುವು

ಬೆಂಗಳೂರು: ಡಿಸೆಂಬರ್ ಅಂತ್ಯದೊಳಗೆ ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕೆಂದು ಒತ್ತಾಯಿಸಲಾಗಿದೆ. ಬೆಂಗಳೂರಿನ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ನಡೆದ ಲಿಂಗಾಯತ ಧರ್ಮ ರಾಷ್ಟ್ರೀಯ ಸಮಾವೇಶದಲ್ಲಿ Read more…

ಶಿವಮೊಗ್ಗದಲ್ಲಿ ರಾಜ್ಯಮಟ್ಟದ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರ ಸಮಾವೇಶ

ರಾಜ್ಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರ ಸಂಸ್ಥೆಯ ವತಿಯಿಂದ ನ.10, 11 ಮತ್ತು 12ರಂದು ಶಿವಮೊಗ್ಗ ನಗರದ ಸಿಮ್ಸ್ ಮೆಡಿಕಲ್ ಕಾಲೇಜ್ ಆವರಣದಲ್ಲಿ ರಾಜ್ಯಮಟ್ಟದ ಪ್ರಸೂತಿ ಮತ್ತು ಸ್ತ್ರೀರೋಗ Read more…

ನಾಳೆ ಬಿ.ಜೆ.ಪಿ. ನವ ಕರ್ನಾಟಕ ಪರಿವರ್ತನಾ ಯಾತ್ರೆಗೆ ಚಾಲನೆ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಈಗಾಗಲೇ ಕಾರ್ಯೋನ್ಮುಖವಾಗಿರುವ ಬಿ.ಜೆ.ಪಿ. ನವೆಂಬರ್ 2 ರಿಂದ ನವ ಕರ್ನಾಟಕ ಪರಿವರ್ತನಾ ಯಾತ್ರೆ ಕೈಗೊಂಡಿದೆ. ಬೆಂಗಳೂರಿನಲ್ಲಿ ನಾಳೆ ಆರಂಭವಾಗಲಿರುವ Read more…

PFI ಸಮಾವೇಶದಲ್ಲಿ ಸ್ವಾಮೀಜಿ ವಿವಾದಾತ್ಮಕ ಹೇಳಿಕೆ

ಬೆಂಗಳೂರು: ಭಾರತ ಕೊಲೆಗಡುಕ ದೇಶವಾಗಿ ಪ್ರಸಿದ್ಧಿಯಾಗುತ್ತಿದೆ ಎಂದು ಮೈಸೂರು ಉರಿಲಿಂಗಪೆದ್ದಿ ಮಠದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ ಹೇಳಿದ್ದಾರೆ. ಬೆಂಗಳೂರು ಅರಮನೆ ಮೈದಾನದಲ್ಲಿ ಪಿ.ಎಫ್.ಐ. ಆಯೋಜಿಸಿದ್ದ ಸಮಾವೇಶದಲ್ಲಿ ಮಾತನಾಡಿದ ಅವರು, Read more…

ಲಿಂಗಾಯತ ಸಮಾವೇಶಕ್ಕೆ ಸಜ್ಜಾದ ಕಲಬುರಗಿ

ಕಲಬುರಗಿ: ಬೀದರ್, ಬೆಳಗಾವಿಯಲ್ಲಿ ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆಗೆ ಆಗ್ರಹಿಸಿ ಈಗಾಗಲೇ ಸಮಾವೇಶ ನಡೆದಿದ್ದು, ಇಂದು ಕಲಬುರಗಿಯಲ್ಲಿ ಮತ್ತೊಂದು ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್, Read more…

ರಾಯಚೂರು ಕಾಂಗ್ರೆಸ್ ಸಮಾವೇಶಕ್ಕೆ ರಾಹುಲ್

ರಾಯಚೂರು: ರಾಯಚೂರಿನಲ್ಲಿ ಇಂದು ಕಾಂಗ್ರೆಸ್ ಪಕ್ಷದ ವತಿಯಿಂದ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಎ.ಐ.ಸಿ.ಸಿ. ಉಪಾಧ್ಯಕ್ಷ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ. ನಗರದ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ನಡೆಯಲಿರುವ ಸಮಾವೇಶದಲ್ಲಿ 1 Read more…

ಬೆರಗಾಗುವಂತಿದೆ ಈ ಹಿರಿಯಜ್ಜಿಯ ಸಾಧನೆ

ಫುಜಿಸಾವಾ: ಸಾಧಿಸುವ ಛಲವೊಂದಿದ್ದರೆ ಏನನ್ನಾದರೂ ಸಾಧಿಸಬಹುದು. ವಯಸ್ಸು ಎಂಬುದೆಲ್ಲ ನಗಣ್ಯ ಎಂಬುದನ್ನು ತೋರಿಸಿಕೊಟ್ಟಿದ್ದಾರೆ ಜಪಾನ್ ದೇಶದ ಈ ಹಿರಿಯ ಮಹಿಳೆ. 82 ವರ್ಷದ ಮಸಾಕೊ ವಕಾಮಿಯಾ ವಿಶ್ವದ ಅತಿ Read more…

ರಾಯಚೂರು ಕಾಂಗ್ರೆಸ್ ಸಮಾವೇಶ ರದ್ದು..?

ಬೆಂಗಳೂರು: ರಾಯಚೂರಿನಲ್ಲಿ ಆಗಸ್ಟ್ 4 ರಂದು ಎ.ಐ.ಸಿ.ಸಿ. ಉಪಾಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಸಮಾವೇಶವನ್ನು ರದ್ದುಪಡಿಸಲಾಗಿದೆ. ಮಾಜಿ ಮುಖ್ಯಮಂತ್ರಿ ಎನ್. ಧರಂಸಿಂಗ್ ನಿಧನ ಮತ್ತು ಉಪ Read more…

ಭಿನ್ನಮತೀಯರ ಮಣಿಸಲು JDS ನಾಯಕರ ಪ್ಲಾನ್

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿ, ಅಮಾನತುಗೊಂಡಿರುವ 7 ಶಾಸಕರ ಮಣಿಸಲು ಜೆ.ಡಿ.ಎಸ್. ನಾಯಕರು ಪ್ಲಾನ್ ಮಾಡಿದ್ದಾರೆ. ಭಿನ್ನಮತೀಯರ ಕ್ಷೇತ್ರದಲ್ಲಿ ಸರಣಿ ಸಮಾವೇಶಗಳನ್ನು ನಡೆಸುವ ಮೂಲಕ, ಪಕ್ಷಕ್ಕೆ Read more…

ಮೋದಿ ಸಮಾವೇಶಕ್ಕೆ ಹುಸಿ ಬಾಂಬ್ ಬೆದರಿಕೆ : ಆರೋಪಿ ಬಂಧನ

ಉತ್ತರಪ್ರದೇಶದಲ್ಲಿ ನಿನ್ನೆ ನಡೆದ ಪ್ರಧಾನಿ ನರೇಂದ್ರ ಮೋದಿ ಅವರ ಚುನಾವಣಾ ರ್ಯಾಲಿ ವೇಳೆ ಹುಸಿ ಬಾಂಬ್ ಕರೆ ಮಾಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ದೆಹಲಿಯ ಪೊಲೀಸ್ ಕಂಟ್ರೋಲ್ ರೂಂಗೆ 21 Read more…

ಖಾಲಿ ಕುರ್ಚಿ ನೋಡಿ ಭಾಷಣ ಮಾಡದೇ ಹೊರಟ ಸಿಎಂ

ಪುಣೆಯಲ್ಲಿ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಮುಜುಗರಕ್ಕೊಳಗಾಗುವ ಘಟನೆಯೊಂದು ನಡೆದಿದೆ. ಫಡ್ನವಿಸ್ ಸಾರ್ವಜನಿಕ ಸಮಾವೇಶವೊಂದರಲ್ಲಿ ಪಾಲ್ಗೊಂಡು ಮಾತನಾಡಲು ಆಗಮಿಸಿದ್ರು. ಆದ್ರೆ ಅವರನ್ನು ಸ್ವಾಗತಿಸಿದ್ದು ಖಾಲಿ ಕುರ್ಚಿಗಳು. ಜನರೇ ಇಲ್ಲದೆ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...