alex Certify
ಕನ್ನಡ ದುನಿಯಾ       Mobile App
       

Kannada Duniya

ಸಚಿವ ಸ್ಥಾನಾಕಾಂಕ್ಷಿ ಶಾಸಕರಲ್ಲಿ ಮತ್ತೆ ಚಿಗುರಿದ ಕನಸು

ವಿವಿಧ ಕಾರಣಗಳ ನೆಪವೊಡ್ಡಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ರಾಜ್ಯ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯನ್ನು ನಿರಂತರವಾಗಿ ಮುಂದೂಡಿಕೆ ಮಾಡಿಕೊಂಡು ಬರುತ್ತಿದ್ದ ಕಾರಣ, ಸಚಿವ ಸ್ಥಾನದ ಆಸೆಯನ್ನೇ ತೊರೆದಿದ್ದ ಶಾಸಕರುಗಳಲ್ಲಿ Read more…

ಬೈ ಎಲೆಕ್ಷನ್ ಬಳಿಕ ಸಮ್ಮಿಶ್ರ ಸರ್ಕಾರಕ್ಕೆ ಕಾದಿದೆಯಾ ಕಂಟಕ…?

ನವೆಂಬರ್ 3ರಂದು ರಾಜ್ಯದ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದು, ಒಟ್ಟಾಗಿ ಬಿಜೆಪಿಯನ್ನು ಎದುರಿಸಲಿದೆ. ಮಂಡ್ಯ Read more…

ಸತ್ತ ಕುದುರೆಗೆ ತಮ್ಮನ್ನು ಹೋಲಿಸಿದ್ದ ಸಚಿವರ ವಿರುದ್ಧ ಏಕವಚನದಲ್ಲೇ ಚೆಲುವರಾಯಸ್ವಾಮಿ ವಾಗ್ದಾಳಿ

ಸಚಿವ ಪುಟ್ಟರಾಜು ತಮ್ಮನ್ನು ಸತ್ತ ಕುದುರೆಗೆ ಹೋಲಿಸಿದ್ದಕ್ಕೆ ಕೆಂಡಾಮಂಡಲವಾಗಿರುವ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಚೆಲುವರಾಯಸ್ವಾಮಿ, ಏಕವಚನದಲ್ಲೇ ಪುಟ್ಟರಾಜು ಅವರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಪುಟ್ಟರಾಜು ತಲೆಯಲ್ಲಿ ಮೆದುಳು Read more…

ನಿರೀಕ್ಷೆಯಂತೆ ನಡೆಯಲಿದೆಯಾ ರಾಜ್ಯ ಸಚಿವ ಸಂಪುಟ ವಿಸ್ತರಣೆ…?

ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ರಾಜ್ಯ ಸಚಿವ ಸಂಪುಟ ವಿಸ್ತರಣೆ, ಅಕ್ಟೋಬರ್ 12 ರೊಳಗೆ ನೆರವೇರಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆಯಾದರೂ ನಿರೀಕ್ಷೆಯಂತೆ ಈ ಬಾರಿಯಾದರೂ ಅದು ಕಾರ್ಯಗತವಾಗಲಿದೆಯಾ Read more…

ಸಚಿವ ಸಂಪುಟದಿಂದ ಶಂಕರ್ ಗೆ ಕೊಕ್…?

ಬಹು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಸಚಿವ ಸಂಪುಟ ವಿಸ್ತರಣೆ ಅಕ್ಟೋಬರ್ 10 ರಿಂದ 12 ರೊಳಗೆ ನಡೆಯುವ ಸಾಧ್ಯತೆಯಿದ್ದು, ಸಚಿವ ಸ್ಥಾನಾಕಾಂಕ್ಷಿ ಶಾಸಕರಗಳು ಈಗಾಗಲೇ ತಮ್ಮ ತಮ್ಮ ನಾಯಕರ Read more…

ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಫಿಕ್ಸ್

ಬಹು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಕಾಲ ಕೂಡಿ ಬಂದಿದೆ. ಇದರಿಂದಾಗಿ ಸಚಿವ ಸ್ಥಾನಾಕಾಂಕ್ಷಿ ಶಾಸಕರುಗಳಲ್ಲಿ ಮತ್ತೆ ಆಸೆ ಚಿಗುರೊಡೆದಿದ್ದು, ಸಚಿವ ಸ್ಥಾನಕ್ಕಾಗಿ Read more…

ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಕೈ ಶಾಸಕರು ಗರಂ…!

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲವೆಂಬುದು ಮತ್ತೊಮ್ಮೆ ಸಾಬೀತಾಗಿದೆ. ಸರ್ಕಾರದ ಕಾರ್ಯವೈಖರಿ ಕುರಿತು ಬಹಿರಂಗವಾಗಿಯೇ ತಮ್ಮ ಅಸಮಾಧಾನ ವ್ಯಕ್ತಪಡಿಸುತ್ತಿದ್ದ ಕೆಲ ಶಾಸಕರುಗಳು ಈಗ ಮತ್ತೊಮ್ಮೆ ತಮ್ಮ ಆಕ್ರೋಶ Read more…

ಪಿತೃಪಕ್ಷದ ಬಳಿಕ ದೋಸ್ತಿ ಸರ್ಕಾರ ಪತನ…?

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದಿದೆ. ಶಾಸಕರನ್ನು ಸೆಳೆಯುವ ಮೂಲಕ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಲು ಬಿಜೆಪಿ ಯತ್ನ Read more…

ರಾಹುಲ್ ಪ್ರಧಾನಿಯಾಗುವುದು ಖಚಿತ…! ಹೀಗೆ ಹೇಳಿದವರು ಯಾರು ಗೊತ್ತಾ…?

ಮುಂಬರುವ ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಭರ್ಜರಿ ಸಿದ್ಧತೆ ನಡೆಸುತ್ತಿವೆ. ಲೋಕಸಭಾ ಚುನಾವಣೆ ಜೊತೆಗೆ ಕೆಲ ರಾಜ್ಯಗಳ ವಿಧಾನಸಭಾ ಚುನಾವಣೆಯೂ ನಡೆಯುತ್ತಿದ್ದು, ಅಧಿಕಾರದ ಗದ್ದುಗೆಗೇರಲು ಎರಡೂ ಪಕ್ಷಗಳು Read more…

‘ದೇವಸ್ಥಾನಕ್ಕೆ ಹೋಗಿದ್ದಾರಂತೆ ಕಾಂಗ್ರೆಸ್ ಶಾಸಕರು’

‘ಆಪರೇಷನ್ ಕಮಲ’ಕ್ಕೆ ಒಳಗಾಗಿ ತಮ್ಮ ಪಕ್ಷದ ಕೆಲ ಶಾಸಕರು ಮುಂಬೈಗೆ ತೆರಳಿದ್ದಾರೆ ಎಂಬ ವದಂತಿಗಳನ್ನು ಸ್ಪಷ್ಟವಾಗಿ ತಳ್ಳಿ ಹಾಕಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಬಿ.ಸಿ. ಪಾಟೀಲ್ ಸೇರಿದಂತೆ Read more…

ರಾಜ್ಯದಲ್ಲಿ ಮತ್ತೆ ರೆಸಾರ್ಟ್ ರಾಜಕೀಯ ಶುರು

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಇದೀಗ ಶಾಸಕರ ಅಸಮಾಧಾನದ ಹಿನ್ನೆಲೆಯಲ್ಲಿ ಸರ್ಕಾರದ ಅಸ್ತಿತ್ವಕ್ಕೆ ಕುತ್ತು Read more…

ಗೌಡರ ತವರೂರಲ್ಲಿ ಇದೇ ಮೊದಲ ಬಾರಿಗೆ ನಡೆಯುತ್ತಿದೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ

ರಾಜ್ಯ ರಾಜಕಾರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿರುವುದರ ಮಧ್ಯೆ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ತವರು ಹಾಸನ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಶಾಸಕಾಂಗದ ಪಕ್ಷದ ಸಭೆ ನಡೆಯುತ್ತಿದ್ದು, ರಾಜ್ಯ Read more…

ರಾಜ್ಯ ರಾಜಕಾರಣದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸಿತ್ತು ಆ ಸುದ್ದಿ

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಶೀಘ್ರದಲ್ಲೇ ಪತನಗೊಳ್ಳಲಿದೆ ಎಂಬ ವದಂತಿಗಳ ಮಧ್ಯೆ ತಡವಾಗಿ ಬಹಿರಂಗಗೊಂಡಿರುವ ಮಾಹಿತಿಯೊಂದು ಸಮ್ಮಿಶ್ರ ಸರ್ಕಾರದಲ್ಲಿ ಕೆಲ ಹೊತ್ತು ಅಲ್ಲೋಲಕಲ್ಲೋಲ ಸೃಷ್ಟಿಸಿತ್ತು ಎನ್ನಲಾಗಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ Read more…

ಕಾಂಗ್ರೆಸ್ ಶಾಸಕರಿಗೆ ಖಡಕ್ ಎಚ್ಚರಿಕೆ ರವಾನಿಸಿದ ದಿನೇಶ್ ಗುಂಡೂರಾವ್

ಪ್ರಸಕ್ತ ನಡೆಯುತ್ತಿರುವ ರಾಜಕೀಯ ಬೆಳವಣಿಗೆಯ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಪಕ್ಷದ ಶಾಸಕರಿಗೆ ಖಡಕ್ ಎಚ್ಚರಿಕೆ ಸಂದೇಶವನ್ನು ರವಾನಿಸಿದ್ದಾರೆ. ಕೆಪಿಸಿಸಿ ಕಛೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, Read more…

ರಾಜ್ಯಕ್ಕೆ ದೌಡಾಯಿಸಲಿರುವ ಬಿಜೆಪಿ ರಾಷ್ಟ್ರೀಯ ನಾಯಕರು

ಬೆಂಗಳೂರು: ರಾಜ್ಯ ರಾಜಕೀಯ ಕ್ಷಣಕ್ಷಣಕ್ಕೂ ಕುತೂಹಲವನ್ನು ಕೆರಳಿಸುತ್ತಿದ್ದು, ಯಾವುದೇ ಸಂದರ್ಭದಲ್ಲಿ ಸಮ್ಮಿಶ್ರ ಸರ್ಕಾರ ಪತನವಾಗುವ ಸಾಧ್ಯತೆ ಹಿನ್ನಲೆಯಲ್ಲಿ ಬಿಜೆಪಿ ವರಿಷ್ಠರು ಇಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಒಂದೊಮ್ಮೆ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ Read more…

ಜಾರಕಿಹೊಳಿ ಸಹೋದರರ ಜತೆ ಸಿಎಂ ಸಂಧಾನ ಯಶಸ್ವಿ

ಬೆಂಗಳೂರು: ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಅಖಾಡಕ್ಕಿಳಿದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಜಾರಕಿಹೊಳಿ ಸಹೋದರರ ಅಸಮಾಧಾನವನ್ನು ಶಮನಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ. ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಜಾರಕಿಹೊಳಿ ಸಹೋದರರ Read more…

ಸರ್ಕಾರ ಉಳಿಸಿಕೊಳ್ಳಲು ಅಖಾಡಕ್ಕಿಳಿದ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಜಾರಕಿಹೊಳಿ ಸಹೋದರರ ಬಂಡಾಯದಿಂದಾಗಿ ರಾಜ್ಯ ಸಮ್ಮಿಶ್ರ ಸರ್ಕಾರಕ್ಕೆ ಸಂಕಷ್ಟ ಆರಂಭವಾಗಿದ್ದು, ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸ್ವತಃ ಸಿಎಂ ಹೆಚ್.ಡಿ. ಕುಮಾರಸ್ವಾಮಿಯವರೇ ಅಖಾಡಕ್ಕಿಳಿದಿದ್ದು, ಜಾರಕಿಹೊಳಿ ಸಹೋದರರನ್ನು ಭೇಟಿಯಾಗಿ ಚರ್ಚೆ Read more…

ರಾಜ್ಯ ರಾಜಕಾರಣದಲ್ಲಿ ಬಿರುಗಾಳಿಯನ್ನೆಬ್ಬಿಸಿದೆ ಹೆಚ್.ಡಿ.ಕೆ. ನೀಡಿರುವ ಹೇಳಿಕೆ

ಮೈತ್ರಿಕೂಟ ಸರ್ಕಾರವನ್ನು ಉರುಳಿಸಲು ಈ ಹಿಂದಿನಿಂದಲೂ ನಡೆಯುತ್ತಿದ್ದ ಪ್ರಯತ್ನಗಳನ್ನು ಗಮನಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಇದೀಗ ಈ ಕುರಿತು ನೀಡಿರುವ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿಯನ್ನೆಬ್ಬಿಸಿದೆ. ಶುಕ್ರವಾರದಂದು Read more…

‘ಅವರು ಶಾಸಕರನ್ನು ಖರೀದಿ ಮಾಡ್ತಾ ಇರಲಿ ನಾವು ಅಧಿಕಾರ ಮಾಡ್ತಾ ಇರ್ತಿವಿ’

ರಾಜ್ಯ ರಾಜಕಾರಣದಲ್ಲಿ ಕ್ಷಣಕ್ಕೊಂದು ಬೆಳವಣಿಗೆಗಳು ನಡೆಯುತ್ತಿರುವ ಮಧ್ಯೆ ಈ ಕುರಿತು ಪ್ರತಿಕ್ರಿಯಿಸಿರುವ ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ, ಅವರು ಶಾಸಕರನ್ನು ಖರೀದಿ ಮಾಡ್ತಾ ಇರಲಿ ನಾವು ಅಧಿಕಾರ ಮಾಡ್ತಾ Read more…

ಮೈತ್ರಿ ಸರ್ಕಾರಕ್ಕೆ ಕಂಟಕ ತರುತ್ತಾ ರಾಜಕೀಯ ಬೆಳವಣಿಗೆ?

ರಾಜ್ಯ ರಾಜಕಾರಣದಲ್ಲಿ ಕಳೆದೊಂದು ವಾರದಿಂದ ಬಿಡುವಿಲ್ಲದಂತೆ ನಡೆಯುತ್ತಿದ್ದ ಬಿರುಸಿನ ಚಟುವಟಿಕೆಗೆ ಕೊಂಚ ಬ್ರೇಕ್ ಬಿದ್ದಿದೆ. ಈ ಬೆಳವಣಿಗೆಗಳಿಗೆ ಕಾರಣಕರ್ತರಾಗಿದ್ದ ಜಾರಕಿಹೊಳಿ ಸಹೋದರರಿಗೆ ಕಾಂಗ್ರೆಸ್ ಹೈಕಮಾಂಡ್ ಎಚ್ಚರಿಕೆಯ ಸೂಚನೆ ನೀಡಿದೆ Read more…

ಸಚಿವ ಸ್ಥಾನಾಕಾಂಕ್ಷಿಗಳಿಗೆ ‘ಬಿಗ್ ಶಾಕ್’, ಲೋಕಸಭಾ ಚುನಾವಣೆವರೆಗೂ ಇಲ್ಲ ವಿಸ್ತರಣೆ

ಜಾರಕಿಹೊಳಿ ಸಹೋದರರು ಮತ್ತವರ ಬೆಂಬಲಿಗ ಶಾಸಕರ ರಾಜಕೀಯ ನಡೆಯಿಂದಾಗಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಪತನದ ಭೀತಿ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಸಚಿವ ಸ್ಥಾನಾಕಾಂಕ್ಷಿ ಶಾಸಕರುಗಳಿಗೆ ಶಾಕ್ ನೀಡಿದೆ. Read more…

ರಾಜ್ಯ ರಾಜಕಾರಣಕ್ಕೆ ಬಿಗ್ ‘ಟ್ವಿಸ್ಟ್’: ಜಾರಕಿಹೊಳಿ ಸಹೋದರರ ಜೊತೆ ಕೈಜೋಡಿಸಿದ ಮತ್ತಷ್ಟು ಶಾಸಕರು

ರಾಜ್ಯ ರಾಜಕಾರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಬೆಳಗಾವಿಯ ಪಿ.ಎಲ್.ಡಿ. ಬ್ಯಾಂಕ್ ಚುನಾವಣೆಯನ್ನು ಮುಂದಿಟ್ಟುಕೊಂಡು ಜಾರಕಿಹೊಳಿ ಸಹೋದರರು ಸರ್ಕಾರದ ವಿರುದ್ಧ ಸೆಡ್ಡು ಹೊಡೆದಿರುವ ಮಧ್ಯೆ ಈಗ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಕಾರ್ಯ Read more…

ಅಷ್ಟು ಸುಲಭವಲ್ಲ ಸಮ್ಮಿಶ್ರ ಸರ್ಕಾರದ ಪತನ-ಇಲ್ಲಿದೆ ಕಾರಣ…!

ಜಾರಕಿಹೊಳಿ ಸಹೋದರರು, ಬೆಳಗಾವಿ ಪಿ.ಎಲ್.ಡಿ. ಬ್ಯಾಂಕ್ ಚುನಾವಣೆಯಲ್ಲಿ ತಮ್ಮ ಬಣಕ್ಕೆ ಹಿನ್ನಡೆಯಾಗಿದೆ ಎಂಬ ಕಾರಣಕ್ಕೆ ಪಕ್ಷದ ನಾಯಕತ್ವದ ವಿರುದ್ಧ ತಿರುಗಿಬಿದ್ದಿದ್ದು, ಇದು ಸಮ್ಮಿಶ್ರ ಸರಕಾರದ ಪತನಕ್ಕೆ ಕಾರಣವಾಗುತ್ತದೆ ಎಂಬ Read more…

ಜಾರಕಿಹೊಳಿ ಸಹೋದರರ ಜೊತೆ ಮಾಜಿ ಸಿಎಂ ಸಿದ್ದರಾಮಯ್ಯ ಮಾತುಕತೆ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿದೇಶ ಪ್ರವಾಸದಲ್ಲಿರುವ ಸಂದರ್ಭದಲ್ಲೇ ರಾಜ್ಯ ರಾಜಕಾರಣ ಹಲವು ತಿರುವು ಪಡೆಯುತ್ತಿದ್ದು, ಸಿದ್ದರಾಮಯ್ಯನವರ ಕಟ್ಟಾ ಬೆಂಬಲಿಗರೆಂದೇ ಗುರುತಿಸಿಕೊಂಡಿರುವ ಜಾರಕಿಹೊಳಿ ಸಹೋದರರು ಸಮ್ಮಿಶ್ರ ಸರ್ಕಾರದ ವಿರುದ್ಧ ತಿರುಗಿ Read more…

ಬಿಜೆಪಿ ಶಾಸಕರನ್ನು ಸೆಳೆಯಲು ಯಶಸ್ವಿಯಾಗ್ತಾರಾ ಹೆಚ್.ಡಿ.ಕೆ…?

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ಜೆಡಿಎಸ್ ಹಾಗೂ ಕಾಂಗ್ರೆಸ್ ಒಗ್ಗೂಡಿ ಸಮ್ಮಿಶ್ರ ಸರ್ಕಾರವನ್ನು ರಚಿಸಿದ್ದು, ಅತ್ಯಧಿಕ ಶಾಸಕರನ್ನು ಹೊಂದಿದ್ದರೂ ಬಿಜೆಪಿ ಅಧಿಕಾರದಿಂದ ವಂಚಿತವಾಗಬೇಕಾಯಿತು. ಸರ್ಕಾರ Read more…

ಬಿಗ್ ನ್ಯೂಸ್: ಸೆ.16 ರಂದು ಜಾರಕಿಹೊಳಿ ಸಹೋದರರೂ ಸೇರಿದಂತೆ ಹಲವು ಶಾಸಕರ ರಾಜೀನಾಮೆ…?

ಹಲವು ದಿನಗಳಿಂದ ತೆರೆಮರೆಯಲ್ಲಿ ನಡೆಯುತ್ತಿದ್ದ ರಾಜ್ಯ ರಾಜಕಾರಣದ ಗುದ್ದಾಟ ಈಗ ಕ್ಲೈಮಾಕ್ಸ್ ಹಂತ ತಲುಪಿದ್ದು, ಸೆಪ್ಟೆಂಬರ್ 16ರಂದು ಜಾರಕಿಹೊಳಿ ಸಹೋದರರು, ಮತ್ತವರ ಬೆಂಬಲಿಗ ಶಾಸಕರು ಮಹತ್ವದ ನಿರ್ಧಾರ ಕೈಗೊಳ್ಳಲಿದ್ದಾರೆಂದು Read more…

ಜಾರಕಿಹೊಳಿ ಸಹೋದರರತ್ತ ಎಲ್ಲರ ಚಿತ್ತ…!

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ಅನಿವಾರ್ಯವಾಗಿ ಮೈತ್ರಿ ಮಾಡಿಕೊಂಡು ಅಧಿಕಾರಕ್ಕೆ ಬಂದಿರುವ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರಕ್ಕೆ ಈಗ ಸಂಕಷ್ಟ ಬಂದೊದಗಿದೆ. ಸರ್ಕಾರ ಅಧಿಕಾರಕ್ಕೆ ಬಂದು Read more…

ಸತೀಶ್ ಜಾರಕಿಹೊಳಿ ಆಗ್ತಾರಾ ರಾಜ್ಯದ ಮುಖ್ಯಮಂತ್ರಿ…?

ರಾಜ್ಯ ರಾಜಕಾರಣದಲ್ಲಿ ದಿಢೀರನೇ ಬಿರುಸಿನ ಚಟುವಟಿಕೆಗಳು ನಡೆಯಲಾರಂಭಿಸಿವೆ. ಕಾಂಗ್ರೆಸ್ ಹಾಗೂ ಜೆಡಿಎಸ್ ನ ಕೆಲ ಶಾಸಕರುಗಳು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆಂಬ ಮಾತುಗಳು ಕೇಳಿ ಬರುತ್ತಿದ್ದು, ಒಂದೊಮ್ಮೆ Read more…

ಪಿ.ಎಲ್.ಡಿ. ಬ್ಯಾಂಕ್ ಚುನಾವಣೆ ಸುಖಾಂತ್ಯ: ನಿಟ್ಟುಸಿರುಬಿಟ್ಟ ಕಾಂಗ್ರೆಸ್ ನಾಯಕರು

ಜಾರಕಿಹೊಳಿ ಸಹೋದರರು ಹಾಗೂ ಲಕ್ಷ್ಮೀ ಹೆಬ್ಬಾಳಕರ್ ಅವರ ನಡುವೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ಬೆಳಗಾವಿ ತಾಲೂಕು ಪ್ರಾಥಮಿಕ ಸಹಕಾರ ಕೃಷಿ ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಚುನಾವಣೆ ಸುಖಾಂತ್ಯಗೊಂಡಿದೆ. ಈ ಬಾರಿಯೂ Read more…

ಸಮ್ಮಿಶ್ರ ಸರ್ಕಾರದಲ್ಲಿ ಅಧಿಕಾರಕ್ಕಾಗಿ ಆಂತರಿಕ ಕಚ್ಚಾಟ: ಬಿ.ಎಸ್.ವೈ.

ಕಲಬುರಗಿ: ಸಮ್ಮಿಶ್ರ ಸರ್ಕಾರಕ್ಕೆ ಅಭಿವೃದ್ಧಿ ಬೇಕಿಲ್ಲ, ಅಧಿಕಾರಕ್ಕಾಗಿ ನಾಯಕರು ಪರಸ್ಪರ ಆಂತರಿಕವಾಗಿ ಕಚ್ಚಾಡಿಕೊಂದು ಸಾಯುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...