alex Certify
ಕನ್ನಡ ದುನಿಯಾ       Mobile App
       

Kannada Duniya

ಸರ್ಕಾರಿ ನೌಕರರಿಗೆ ಇಲ್ಲಿದೆ ಶುಭ ಸುದ್ದಿ

ಬೆಂಗಳೂರು: ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಕಾರಣದಿಂದ ರಾಜ್ಯ ಸರ್ಕಾರಿ ನೌಕರರ ವೇತನ ಹೆಚ್ಚಳ ಪ್ರಕ್ರಿಯೆ ವಿಳಂಬವಾಗಿತ್ತು. ಕೇಂದ್ರ ಚುನಾವಣಾ ಆಯೋಗ ಅನುಮೋದನೆ ನೀಡಿದ ನಂತರದಲ್ಲಿ ನೌಕರರ ವೇತನ Read more…

ವೇತನ ಏರಿಕೆ, ರಜೆ ಖುಷಿಯಲ್ಲಿದ್ದ ಸರ್ಕಾರಿ ನೌಕರರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನವನ್ನು ಶೇ. 30 ರಷ್ಟು ಏರಿಕೆ ಮಾಡಲಾಗಿದೆ. ಇದರೊಂದಿಗೆ ಪ್ರತಿ ತಿಂಗಳ 4 ನೇ ಶನಿವಾರ ಸರ್ಕಾರಿ ರಜೆ ಮತ್ತು ಎಲ್ಲಾ ಸರ್ಕಾರಿ Read more…

ವೇತನ ಏರಿಕೆ ಜತೆಗೆ ಸರ್ಕಾರಿ ನೌಕರರಿಗೆ ಮತ್ತೊಂದು ಶುಭ ಸುದ್ದಿ

ಬೆಂಗಳೂರು: ವೇತನ ಏರಿಕೆ ಖುಷಿಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ಮತ್ತೆ ಶುಭ ಸುದ್ದಿ ಸಿಕ್ಕಿದೆ. ರಾಜ್ಯ ಸರ್ಕಾರಿ ನೌಕರರ ವೇತನವನ್ನು ಶೇ. 30 ರಷ್ಟು ಏರಿಕೆ ಮಾಡಲಾಗಿದೆ. ಇದರೊಂದಿಗೆ Read more…

ವೇತನ ಪರಿಷ್ಕರಣೆ: ಸರ್ಕಾರಿ ನೌಕರರಿಗೊಂದು ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ವಿವರವಾಗಿ ನಿಯಮ, ಫಿಟ್ ಮೆಂಟ್ ಕುರಿತಾದ ಕೋಷ್ಠಕ ರೂಪಿಸಲಾಗುತ್ತಿದ್ದು, ಈ ಕುರಿತ ಆದೇಶ ಹೊರಡಿಸಲು ಚುನಾವಣಾ ಆಯೋಗದ ನಿರಾಪೇಕ್ಷಣಾ Read more…

ವೇತನ: ಸರ್ಕಾರಿ ನೌಕರರಿಗೆ ಶಾಕಿಂಗ್ ನ್ಯೂಸ್

ವೇತನ ಏರಿಕೆ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಏಪ್ರಿಲ್ ತಿಂಗಳಿಂದ ವೇತನದಲ್ಲಿ ಶೇ. 30 ರಷ್ಟು ಏರಿಕೆಯಾಗಲಿದೆ ಎನ್ನಲಾಗಿತ್ತಾದರೂ, ಚುನಾವಣೆ ನೀತಿ ಸಂಹಿತೆ ಕಾರಣದಿಂದ Read more…

ಕೇಂದ್ರ ಸರ್ಕಾರಿ ನೌಕರರಿಗೆ ಕಾದಿದೆ ಡಬಲ್ ಶಾಕ್

ಕನಿಷ್ಟ ವೇತನ 26,000 ರೂಪಾಯಿಗೆ ಏರಿಕೆ ಆಗಲಿದೆ ಎಂಬ ನಿರೀಕ್ಷೆಯಲ್ಲಿದ್ದ ಕೇಂದ್ರ ಸರ್ಕಾರಿ ನೌಕರರಿಗೆ ನಿರಾಸೆ ಕಾದಿದೆ. ಯಾಕಂದ್ರೆ ವೇತನವನ್ನು 26,000ಕ್ಕೆ ಏರಿಸುವ ಯಾವುದೇ ಪ್ರಸ್ತಾಪ ಕೇಂದ್ರ ಸರ್ಕಾರದ Read more…

ರಾಜ್ಯ ಸರ್ಕಾರದ ವಿರುದ್ದ ಆಯನೂರು ಮಂಜುನಾಥ್ ಆಕ್ರೋಶ

ಶಿವಮೊಗ್ಗ : 6ನೇ ವೇತನ ಆಯೋಗವು ಮಾಡಿರುವ ಶಿಫಾರಸ್ಸನ್ನು ಸರ್ಕಾರ ತರಾತುರಿಯಲ್ಲಿ ಜಾರಿ ಮಾಡಿ ರಾಜ್ಯ ಸರ್ಕಾರಿ ನೌಕರರಿಗೆ ನಯವಂಚನೆ ಮಾಡಿದೆ ಎಂದು ಮಾಜಿ ಸಂಸದ ಹಾಗೂ ನೈರುತ್ಯ Read more…

ಗುಡ್ ನ್ಯೂಸ್: ಹೊರಬಿತ್ತು ನೌಕರರ ವೇತನ ಪರಿಷ್ಕರಣೆ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಇಲ್ಲಿದೆ. ಶೇ. 30 ರಷ್ಟು ವೇತನ ಏರಿಕೆ ಮಾಡಿ ಆದೇಶ ಹೊರಡಿಸಲಾಗಿದೆ. 6 ನೇ ವೇತನ ಆಯೋಗದ ಶಿಫಾರಸ್ಸಿನಂತೆ ಶೇ. Read more…

ರಾಜ್ಯ ಸರ್ಕಾರಿ ನೌಕರರಿಗೆ ಇಲ್ಲಿದೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಇಂದೇ ಸಿಹಿಸುದ್ದಿ ಸಿಗುವ ನಿರೀಕ್ಷೆ ಇದೆ. ಸಚಿವ ಸಂಪುಟ ಅನುಮೋದನೆಗೂ ಮೊದಲೇ ಶೇ. 30 ರಷ್ಟು ವೇತನ ಏರಿಕೆ ಆದೇಶ ಹೊರಡಿಸಲು ಸರ್ಕಾರ Read more…

ರಾಜ್ಯ ಸರ್ಕಾರಿ ನೌಕರರಿಗೆ ಇಲ್ಲಿದೆ ಸಿಹಿಯಾದ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ, ಮಾರ್ಚ್ 3 ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಮಹಾ ಸಮ್ಮೇಳನ ಹಾಗೂ ಪ್ರಜಾಸ್ನೇಹಿ ಆಡಳಿತ Read more…

ರಾಜ್ಯ ಸರ್ಕಾರಿ ನೌಕರರಿಗೆ ಬಜೆಟ್ ನಲ್ಲಿ ಸಿಗಲಿದೆ ಸಿಹಿ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಬಜೆಟ್ ನಲ್ಲಿ ಹಬ್ಬದೂಟ ಸಿಗುವ ಸಾಧ್ಯತೆ ಇದೆ. ಫೆಬ್ರವರಿ 16 ರಂದು ಸಿ.ಎಂ. ಸಿದ್ಧರಾಮಯ್ಯ ಬಜೆಟ್ ಮಂಡಿಸಲಿದ್ದು, ರಾಜ್ಯ ಸರ್ಕಾರಿ ನೌಕರರ ವೇತನ Read more…

ಮಹಿಳಾ ಉದ್ಯೋಗಿಗಳಿಗೆ ಸಿಹಿಸುದ್ದಿ ನೀಡಿದ ಸರ್ಕಾರ

ನವದೆಹಲಿ: ಬಾಡಿಗೆ ತಾಯಿಯಿಂದ ಮಗು ಪಡೆಯುವ ಮಹಿಳಾ ಉದ್ಯೋಗಿಗಳಿಗೂ 180 ದಿನ ರಜೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಸಿಬ್ಬಂದಿ ಸಚಿವಾಲಯದಿಂದ ಈ ಕುರಿತು ಮಾಹಿತಿ ನೀಡಲಾಗಿದ್ದು, ಬಾಡಿಗೆ Read more…

ತುಟ್ಟಿಭತ್ಯೆ: ಸರ್ಕಾರಿ ನೌಕರರಿಗೆ ‘ಸಿಹಿ’ ಸುದ್ದಿ ನೀಡಿದ ಸಿ.ಎಂ.

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿದ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ.ಪಿ. ಮಂಜೇಗೌಡ ನೇತೃತ್ವದ ನಿಯೋಗ ಮನವಿ ಸಲ್ಲಿಸಿದ್ದು, ಇದಕ್ಕೆ ಸಿ.ಎಂ. ಸ್ಪಂದಿಸಿದ್ದಾರೆ. ಸರ್ಕಾರಿ Read more…

ಸರ್ಕಾರಿ ನೌಕರರಿಗೆ ‘ಖುಷಿ ಸುದ್ದಿ’ ನೀಡಿದ ಸರ್ಕಾರ….

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗಾಗಿ ರಚಿಸಲಾಗಿದ್ದ ಆಯೋಗ ವರದಿ ನೀಡಿದ್ದು, ನೌಕರರ ವಲಯದಲ್ಲಿ ತೃಪ್ತಿ ತಂದಿಲ್ಲ ಎಂಬ ಮಾತುಗಳು ಕೇಳಿ ಬಂದಿವೆ. ಶೇ. 45 ರಷ್ಟು Read more…

ಸರ್ಕಾರಿ ನೌಕರರಿಗೆ ಬಂಪರ್, ನಾಳೆ ಆಯೋಗದ ವರದಿ ಸಲ್ಲಿಕೆ

ಬೆಂಗಳೂರು: ಚುನಾವಣೆ ವರ್ಷದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆ ನೀಡಲು ಸಿ.ಎಂ. ಸಿದ್ಧರಾಮಯ್ಯ ಮುಂದಾಗಿದ್ದಾರೆ. ರಾಜ್ಯ ಸರ್ಕಾರಿ ನೌಕರರ ವೇತನ ಹೆಚ್ಚಳ ಕುರಿತಾಗಿ ರಚಿಸಲಾಗಿರುವ 6 ವೇತನ Read more…

ಚುನಾವಣೆ ಬಜೆಟ್, ಸರ್ಕಾರಿ ನೌಕರರಿಗೆ ಬಂಪರ್

ಬೆಂಗಳೂರು: ಚುನಾವಣೆ ಸಮೀಪದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಂಡಿಸಲಿರುವ ಹೊಸ ಬಜೆಟ್ ಕುರಿತಾಗಿ ಕುತೂಹಲ ಹೆಚ್ಚಾಗಿದೆ. ಸರ್ಕಾರಿ ನೌಕರರು ಸೇರಿದಂತೆ ಎಲ್ಲಾ ವರ್ಗದವರಿಗೆ ಅನುಕೂಲವಾಗುವಂತೆ ಬಜೆಟ್ ಮಂಡನೆಗೆ ಸಿದ್ಧತೆ ನಡೆಸಲಾಗಿದೆ. Read more…

ರಾಜ್ಯ ಸರ್ಕಾರಿ ನೌಕರರಿಗೆ ಶುಭ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಫೆಬ್ರವರಿ 16 ರಂದು ಬಜೆಟ್ ಮಂಡಿಸಲಿದ್ದಾರೆ. ರಾಜ್ಯ ಸರ್ಕಾರಿ ನೌಕರರಿಗೆ ಬಜೆಟ್ ಗೂ ಮೊದಲೇ ವೇತನ ಹೆಚ್ಚಳ ಮಾಡುವ ಸಾಧ್ಯತೆ ಇದೆ. ಸರ್ಕಾರಿ ನೌಕರರ Read more…

ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್…!

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಚುನಾವಣೆಯ ಹೊತ್ತಲ್ಲಿ ಮಂಡಿಸುತ್ತಿರುವ ಬಜೆಟ್ ನಲ್ಲಿ ಎಲ್ಲಾ ವರ್ಗದವರಿಗೂ ಅನುಕೂಲತೆ ಕಲ್ಪಿಸಲು ಮುಂದಾಗಿದ್ದಾರೆ. ಅದರಂತೆ ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್ ಉಡುಗೊರೆ ನೀಡಲಿದ್ದು, ವೇತನ Read more…

ಸರ್ಕಾರಿ ನೌಕರರಿಗೆ ಇಲ್ಲಿದೆ ಶುಭ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಇಲ್ಲಿದೆ. ನೌಕರರ ನಿವೃತ್ತಿ ವಯಸ್ಸನ್ನು 60 ವರ್ಷದಿಂದ 62 ವರ್ಷಕ್ಕೆ ಏರಿಕೆ ಮಾಡಲು ಚಿಂತನೆ ನಡೆಸಲಾಗಿದೆ. ಬಿ.ಎಸ್. ಯಡಿಯೂರಪ್ಪ ಅವರ Read more…

ಅಕ್ರಮ ಸಂಪತ್ತು ಹೊಂದಿದವರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಜನಪ್ರತಿನಿಧಿಗಳು, ಸರ್ಕಾರಿ ನೌಕರರು ತಮ್ಮ ಕುಟುಂಬದ ಆಸ್ತಿ ವಿವರ ಸಲ್ಲಿಸುವುದನ್ನು ಕಡ್ಡಾಯ ಮಾಡಲಾಗಿದೆ. ಚುನಾಯಿತ ಪ್ರತಿನಿಧಿಗಳು, ಸರ್ಕಾರಿ ನೌಕರರು ಇನ್ನು ಮುಂದೆ ತಮ್ಮ ಆಸ್ತಿಯ ಮಾಹಿತಿ ನೀಡುವುದರ Read more…

ನೌಕರರಿಗೆ ಸಿಹಿಸುದ್ದಿ! ಡಬಲ್ ಆಯ್ತು ಭತ್ಯೆ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಇಲ್ಲಿದೆ. ಡೆಪ್ಯೂಟೇಷನ್(ನಿಯೋಜನೆ) ಭತ್ಯೆ ದ್ವಿಗುಣಗೊಳಿಸಲಾಗಿದೆ. ತಾವು ಕೆಲಸ ಮಾಡುವ ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ನಿಯೋಜನೆಗೊಂಡು ಕೆಲಸ ಮಾಡುವ ನೌಕರರು ಮೂಲ Read more…

ಕೇಂದ್ರ ಸರ್ಕಾರಿ ನೌಕರರಿಗೊಂದು ಬ್ಯಾಡ್ ನ್ಯೂಸ್

ಕೇಂದ್ರ ಸರ್ಕಾರಿ ನೌಕರರಿಗೆ ತೀವ್ರ ನಿರಾಸೆಯ ಸುದ್ದಿಯೊಂದು ಕಾದಿದೆ. ಕೇಂದ್ರ ಹಣಕಾಸು ಸಚಿವಾಲಯದ ಮಾಹಿತಿ ಪ್ರಕಾರ ಸರ್ಕಾರಿ ನೌಕರರ ಕನಿಷ್ಠ ವೇತನದಲ್ಲಿ ಸರ್ಕಾರ ಹೆಚ್ಚಳ ಮಾಡುತ್ತಿಲ್ಲ ಎನ್ನಲಾಗ್ತಿದೆ. 18,000 Read more…

ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಬಂಪರ್

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರದ ವತಿಯಿಂದ ದಸರಾ ಹಬ್ಬದ ಕೊಡುಗೆಯನ್ನು ನೀಡಿದ್ದು, ತುಟ್ಟಿಭತ್ಯೆಯಲ್ಲಿ ಹೆಚ್ಚಳ ಮಾಡಲಾಗಿದೆ. ಇತ್ತೀಚೆಗಷ್ಟೇ ಕೇಂದ್ರ ಸರ್ಕಾರ ತುಟ್ಟಿಭತ್ಯೆಯನ್ನು ಹೆಚ್ಚಿಸಿತ್ತು. ರಾಜ್ಯ ಸರ್ಕಾರಿ ನೌಕರರಿಗೆ ಮೂಲ Read more…

ಸರ್ಕಾರಿ ಉದ್ಯೋಗಿಗಳಿಗೆ ಸದ್ಯದಲ್ಲೇ ಸಿಹಿ ಸುದ್ದಿ..!

ದೇಶದಲ್ಲಿರುವ 48 ಲಕ್ಷಕ್ಕೂ ಅಧಿಕ ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಸದ್ಯದಲ್ಲೇ ಗುಡ್ ನ್ಯೂಸ್ ಸಿಗಲಿದೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಉದ್ಯೋಗಿಗಳ ಕನಿಷ್ಠ ವೇತನ ಹೆಚ್ಚಳಕ್ಕೆ ಮುಂದಾಗಿದೆ. Read more…

ಸರ್ಕಾರಿ ನೌಕರರಿಗೆ ಇಲ್ಲಿದೆ ಸಿಹಿಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ಇಲ್ಲಿದೆ. ನೌಕರರ ಬಹುದಿನಗಳ ಬೇಡಿಕೆಯಂತೆ ವೇತನ ಆಯೋಗ ರಚಿಸಲಾಗಿದೆ. ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆ ಹೆಚ್ಚಳ ಕುರಿತಂತೆ ವೇತನ ಆಯೋಗ Read more…

ಗೋವಾ ಸರ್ಕಾರಿ ನೌಕರರು ಇಟ್ಟಿದ್ದಾರೆ ಇಂತಹ ಬೇಡಿಕೆ

ಗೋವಾ: 500 ರೂ. ಹಾಗೂ 1000 ರೂ. ಮುಖಬೆಲೆಯ ನೋಟು ನಿಷೇಧಿಸಿರುವುದರಿಂದ, ಜನರಿಗೆ ತೊಂದರೆಯಾಗಿದ್ದು, ಕೆಲಸ ಕಾರ್ಯ ಬಿಟ್ಟು ಬ್ಯಾಂಕ್, ಪೋಸ್ಟ್ ಆಫೀಸ್ ಗಳಲ್ಲಿ ಗಂಟೆಗಟ್ಟಲೇ ಸರದಿ ಸಾಲಿನಲ್ಲಿ Read more…

ಇನ್ಮುಂದೆ ಹೆರಿಗೆ ರಜೆ 9 ತಿಂಗಳು

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು, ಈಗಾಗಲೇ ‘ಅಮ್ಮ’ ಹೆಸರಿನಲ್ಲಿ ಕ್ಯಾಂಟೀನ್, ಸಿಮೆಂಟ್, ಉಪ್ಪು, ಜಿಮ್, ಪಾರ್ಕ್ ಮೊದಲಾದ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ‘ಅಮ್ಮ’ ಬ್ರಾಂಡ್ ನಲ್ಲಿ ಜಾರಿಗೆ Read more…

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...