alex Certify ಸರ್ಕಾರ | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

KPSC ಮೂಲಕ 150 ಇಂಜಿನಿಯರ್ ಗಳ ನೇರ ನೇಮಕಾತಿಗೆ ಸರ್ಕಾರ ಅನುಮತಿ

ಬೆಂಗಳೂರು: 150 ಇಂಜಿನಿಯರ್ ಗಳ ನೇಮಕಾತಿಗೆ ಸರ್ಕಾರ ಅನುಮತಿ ನೀಡಿದೆ. ಬಿಬಿಎಂಪಿಯ ಇಂಜಿನಿಯರಿಂಗ್ ವಿಭಾಗದಲ್ಲಿ ಸುಗಮ ಕಾರ್ಯನಿರ್ವಹಣೆಯ ಉದ್ದೇಶದಿಂದ ಖಾಲಿ ಇರುವ ಹುದ್ದೆಗಳಲ್ಲಿ 150 ಸಹಾಯಕ ಮತ್ತು ಕಿರಿಯ Read more…

ಖಾತೆಗೆ ಹಣ ಬಂದ ಖುಷಿಯಲ್ಲಿದ್ದ ಗೃಹಲಕ್ಷ್ಮಿಯರಿಗೆ ಶಾಕ್: ಹಳೆ ಸಾಲಕ್ಕೆ ಗ್ಯಾರಂಟಿ ಹಣ ಜಮಾ

ವಿಧಾನಸಭೆ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಕಾಂಗ್ರೆಸ್ ಸರ್ಕಾರ ಗೃಹಲಕ್ಷ್ಮಿ ಗ್ಯಾರಂಟಿ ಜಾರಿಗೆ ತಂದಿದ್ದು, 1.10 ಕೋಟಿ ಯಜಮಾನಿಯರ ಖಾತೆಗೆ ತಲಾ 2 ಸಾವಿರ ರೂ. ಜಮಾ ಮಾಡಿದೆ. ಗ್ಯಾರಂಟಿ Read more…

ರಾಜ್ಯ ಸರ್ಕಾರದಿಂದಲೇ ಏರ್ ಲೈನ್ಸ್ ಆರಂಭ, ವಿಮಾನ ಪ್ರಾಧಿಕಾರ ರಚನೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ಏರ್ ಲೈನ್ಸ್ ಆರಂಭಿಸಲು ಚಿಂತನೆ ನಡೆಸಲಾಗಿದೆ. ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಅವರು ಈ ಬಗ್ಗೆ Read more…

BREAKING NEWS: ಇಂದಿನಿಂದಲೇ ಜಾರಿಗೆ ಬರುವಂತೆ LPG ಆಮದಿನ ಮೇಲೆ ಶೇ. 15 ರಷ್ಟು ಕೃಷಿ ಸೆಸ್ ನಿಂದ ವಿನಾಯಿತಿ

ನವದೆಹಲಿ: ಶುಕ್ರವಾರದಿಂದ ಜಾರಿಗೆ ಬರುವಂತೆ ಎಲ್‌ಪಿಜಿ, ಲಿಕ್ವಿಫೈಡ್ ಪ್ರೊಪೇನ್ ಮತ್ತು ಲಿಕ್ವಿಫೈಡ್ ಬ್ಯೂಟೇನ್ ಆಮದುಗಳಿಗೆ ಶೇ 15 ರಷ್ಟು ಅಗ್ರಿ ಸೆಸ್‌ನಿಂದ ಸರ್ಕಾರ ವಿನಾಯಿತಿ ನೀಡಿದೆ. ಜುಲೈನಲ್ಲಿ ಸರ್ಕಾರವು Read more…

ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್

ಬೆಂಗಳೂರು: ಇಂದಿನಿಂದ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಬಾಕಿ ಇರುವ ಪಡಿತರ ಚೀಟಿ ಅರ್ಜಿಗಳ ವಿಲೇವಾರಿಗೆ ಸರ್ಕಾರ ಅನುಮತಿ ನೀಡಿಲ್ಲ. ಆಹಾರ ಇಲಾಖೆ 2,95,986 ಅರ್ಜಿಗಳ ವಿಲೇವಾರಿಗೆ Read more…

LPG ಸಿಲಿಂಡರ್ ದರ ಭಾರಿ ಇಳಿಕೆ: ಬಿಪಿಎಲ್ ಕಾರ್ಡ್ ದಾರರಿಗೆ 700 ರೂ., ಇತರರಿಗೆ 350 ರೂ. ಕಡಿತ: ಸಬ್ಸಿಡಿ ಘೋಷಿಸಿದ ಪುದುಚೇರಿ ಸರ್ಕಾರ

ಪುದುಚೇರಿ: ಪುದುಚೇರಿಯಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ಗಣನೀಯವಾಗಿ ಕಡಿಮೆಯಾಗಲಿದೆ. ಗೃಹ ಬಳಕೆ ಗ್ರಾಹಕರು ಪ್ರತಿ ಸಿಲಿಂಡರ್‌ಗೆ 350 ರೂ.ಗಳ ಸಬ್ಸಿಡಿಯನ್ನು ಪಡೆಯಲಿದ್ದು, ಬಿಪಿಎಲ್ ಗ್ರಾಹಕರು 700 ರೂ.ಗಳ Read more…

ಗ್ಯಾಸ್ ಸಿಲಿಂಡರ್ ದರ ಇಳಿಕೆ ಬೆನ್ನಲ್ಲೇ ಮತ್ತೊಂದು ಸಿಹಿ ಸುದ್ದಿ: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಸಾಧ್ಯತೆ

ನವದೆಹಲಿ: ಕೇಂದ್ರ ಸರ್ಕಾರ ಗೃಹ ಬಳಕೆ ಸಿಲಿಂಡರ್ ದರವನ್ನು 200 ರೂಪಾಯಿ ಕಡಿಮೆ ಮಾಡಿದ್ದು, ಉಜ್ವಲ ಯೋಜನೆ ಫಲಾನುಭವಿಗಳಿಗೆ 400 ರೂ. ಕಡಿತವಾಗಲಿದೆ. ಇಂದಿನಿಂದಲೇ ಪರಿಷ್ಕೃತ ದರ ಜಾರಿಗೆ Read more…

ಮಳೆಗಾಗಿ ಮೋಡ ಬಿತ್ತನೆ ನಿರೀಕ್ಷೆಯಲ್ಲಿದ್ದ ರೈತರಿಗೆ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಮಳೆ ಇಲ್ಲದೆ ರೈತರು ಕಂಗಾಲಾಗಿದ್ದು, ಸರ್ಕಾರದಿಂದ ಮೋಡ ಬಿತ್ತನೆ ಮಾಡಬಹುದೆಂಬ ನಿರೀಕ್ಷೆಯಲ್ಲಿದ್ದಾರೆ. ಆದರೆ, ಮೋಡ ಬಿತ್ತನೆ ಎಲ್ಲಿಯೂ ಯಶಸ್ವಿಯಾಗಿಲ್ಲ. ಹೀಗಾಗಿ ಮೋಡ ಬಿತ್ತನೆ ಮಾಡಲು ಸರ್ಕಾರ Read more…

ಸಾರಿಗೆ ಇಲಾಖೆಯಿಂದ ರಾಜ್ಯದ ಜನತೆಗೆ ಗುಡ್ ನ್ಯೂಸ್: ಓಲಾ, ಉಬರ್ ಮಾದರಿಯಲ್ಲಿ ಆ್ಯಪ್

ಬೆಂಗಳೂರು: ಖಾಸಗಿ ಆ್ಯಪ್ ಗಳಿಂದ ಜನಕ್ಕೆ ಆಗುತ್ತಿರುವ ತೊಂದರೆ ತಪ್ಪಿಸಲು ಸರ್ಕಾರದಿಂದಲೇ ಓಲಾ, ಉಬರ್ ಮಾದರಿ ಆ್ಯಪ್ ರಚಿಸಲಾಗುವುದು. ಈ ನಿಟ್ಟಿನಲ್ಲಿ ಸರ್ಕಾರ ಚಿಂತನೆ ನಡೆಸಿದೆ. ರಾಯಚೂರಿನಲ್ಲಿ ಕಲ್ಯಾಣ Read more…

ಸರ್ಕಾರದಿಂದ ಮಹತ್ವದ ಕ್ರಮ: ಅಕ್ಕಿ, ನುಚ್ಚು ರಫ್ತು ನಿಷೇಧ ಬಳಿಕ ಬಾಸ್ಮತಿ ಅಕ್ಕಿಗೂ ನಿರ್ಬಂಧ

ನವದೆಹಲಿ: ಅಕ್ಕಿ, ನುಚ್ಚು ರಫ್ತು ನಿಷೇಧಿಸಿದ ಸರ್ಕಾರ ಕುಚಲಕ್ಕಿ ರಫ್ತಿಗೆ ಸುಂಕ ವಿಧಿಸಿದೆ. ಇದರ ಬೆನ್ನಲ್ಲೇ ಬಾಸ್ಮತಿ ಅಕ್ಕಿ ರಫ್ತಿನ ಮೇಲೆಯೂ ನಿರ್ಬಂಧ ವಿಧಿಸಲಾಗಿದೆ. ಈ ಮೂಲಕ ಎಲ್ಲಾ Read more…

BIG NEWS: ಆದ್ಯತಾ ಸಾಲ ವ್ಯಾಪ್ತಿಗೆ ಎಲೆಕ್ಟ್ರಿಕ್ ವಾಹನ: ಕೇಂದ್ರ ಸರ್ಕಾರ ಪರಿಶೀಲನೆ

ನವದೆಹಲಿ: ಎಲೆಕ್ಟ್ರಿಕ್ ವಾಹನಗಳನ್ನು ಆದ್ಯತಾ ವಲಯದ ಸಾಲ ಸೌಲಭ್ಯ ವ್ಯಾಪ್ತಿಗೆ ತರುವ ಪ್ರಸ್ತಾಪದ ಬಗ್ಗೆ ಕೇಂದ್ರ ಸರ್ಕಾರ ಪರಿಶೀಲಸುತ್ತಿದೆ. ಎಲೆಕ್ಟ್ರಿಕ್ ವಾಹನಗಳನ್ನು(ಇವಿ) ಆದ್ಯತೆಯ ವಲಯದ ಸಾಲ(ಪಿಎಸ್‌ಎಲ್) ವಿಭಾಗದಲ್ಲಿ ಸೇರಿಸುವ Read more…

ಅಲ್ಪಸಂಖ್ಯಾತ ಸಮುದಾಯದವರಿಗೆ ಗುಡ್ ನ್ಯೂಸ್ : `ಸ್ವಾವಲಂಭಿ ಸಾರಥಿ ಯೋಜನೆ’ಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2023-24ನೇ ಸಾಲಿನ ಅಲ್ಪಸಂಖ್ಯಾತರ ಸಮುದಾಯದ ಕ್ರೈಸ್ತ, ಮುಸಲ್ಮಾನ, ಜೈನ್, ಆಂಗ್ಲೋಇಂಡಿಯನ್ಸ್, ಬೌದ್ಧ, ಸಿಖ್ ಮತ್ತು ಪಾರ್ಸಿ ಜನಾಂಗದವರಿಂದ ವಿವಿಧ ಯೋಜನೆಗಳ Read more…

ಸಂಕಷ್ಟದಲ್ಲಿರುವ ಜವಳಿ ಉದ್ಯಮಕ್ಕೆ ಗುಡ್ ನ್ಯೂಸ್: ಹಣಕಾಸು ನೆರವು ಘೋಷಣೆ ಸಾಧ್ಯತೆ

ನವದೆಹಲಿ: ವರ್ಷಾಂತ್ಯದ ವೇಳೆಗೆ ಸರ್ಕಾರವು ಜವಳಿ ಉದ್ಯಮಕ್ಕೆ ಹಣಕಾಸಿನ ಪ್ರೋತ್ಸಾಹವನ್ನು ಘೋಷಿಸುವ ಸಾಧ್ಯತೆಯಿದೆ. ಅನಾರೋಗ್ಯದಿಂದ ಬಳಲುತ್ತಿರುವ ಜವಳಿ ಮತ್ತು ಉಡುಪು ಉದ್ಯಮಕ್ಕೆ ಭಾರತ ಸರ್ಕಾರವು ಈ ವರ್ಷದ ಅಂತ್ಯದ Read more…

ಆಸ್ತಿ ಖರೀದಿ, ಮಾರಾಟಗಾರರಿಗೆ ಮುಖ್ಯ ಮಾಹಿತಿ: ಮಾರ್ಗಸೂಚಿ ದರ ಶೇ. 20 ರಷ್ಟು ಹೆಚ್ಚಳ ಸಾಧ್ಯತೆ

ಬೆಂಗಳೂರು: ಸ್ಥಿರಾಸ್ತಿ ಮಾರ್ಗಸೂಚಿ ದರ ಸೆಪ್ಟೆಂಬರ್ ನಿಂದ ಪರಿಷ್ಕರಣೆ ಆಗಲಿದ್ದು, ಭೂಮಿಯ ಮೌಲ್ಯ ಶೇಕಡ 20ರವರೆಗೆ ಹೆಚ್ಚಳವಾಗುವ ಸಾಧ್ಯತೆ ಇದೆ, ನಾಲ್ಕು ವರ್ಷಗಳ ನಂತರ ಮಾರ್ಗಸೂಚಿ ದರ ಪರಿಷ್ಕರಣೆಗೆ Read more…

BIG NEWS: ಕಾವೇರಿ ನದಿ ನೀರು ವಿಚಾರವಾಗಿ ಇಂದು ಮಹತ್ವದ ಸರ್ವ ಪಕ್ಷ ಸಭೆ

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರಕ್ಕೆ ಸಂಬಂಧಿಸಿದಂತೆ ಉಂಟಾಗಿರುವ ಸಮಸ್ಯೆ ಬಗ್ಗೆ ಚರ್ಚಿಸಲು ಇಂದು ಸರ್ವ ಪಕ್ಷ ಸಭೆ ಕರೆಯಲಾಗಿದೆ. ಮಳೆ ಕೊರತೆಯಿಂದ ತಮಿಳುನಾಡಿನೊಂದಿಗೆ ಕಾವೇರಿ ಜಲವಿವಾದ ಉಂಟಾಗಿರುವ Read more…

ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನತೆಗೆ ಗುಡ್ ನ್ಯೂಸ್

ನವದೆಹಲಿ: ಆಹಾರ ಪದಾರ್ಥ, ದಿನ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ ಗ್ರಾಹಕರಿಗೆ ಕೊಂಚ ನೆಮ್ಮದಿ ಸುದ್ದಿ ಇಲ್ಲಿದೆ. ಸೆಪ್ಟೆಂಬರ್ ನಲ್ಲಿ ತರಕಾರಿ ಬೆಲೆ ಕಡಿಮೆಯಾಗುವ ಸಾಧ್ಯತೆ ಇದೆ. Read more…

ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ: ರಸ್ತೆಗಿಳಿಯಲಿವೆ 1200 ಕ್ಕೂ ಅಧಿಕ ಹೊಸ ಬಸ್

ಬೆಂಗಳೂರು: ಶಕ್ತಿ ಯೋಜನೆ ನಂತರ ಪ್ರಯಾಣಿಕರ ಸಂಖ್ಯೆ ಹೆಚ್ಚಳ ಹಿನ್ನೆಲೆಯಲ್ಲಿ 1,200ಕ್ಕೂ ಅಧಿಕ ಹೊಸ ಬಸ್ ಗಳ ಖರೀದಿಗೆ ಸರ್ಕಾರ ಕ್ರಮ ಕೈಗೊಂಡಿದ್ದು, 4 ನಿಗಮಗಳಿಗೆ ಬಸ್ ಖರೀದಿಗೆ Read more…

ಸರ್ಕಾರದಿಂದ ಭರ್ಜರಿ ಸುದ್ದಿ: 10 ಲಕ್ಷದಿಂದ 1 ಕೋಟಿ ರೂ. ನೀಡುವ ‘ಮೇರಾ ಬಿಲ್ ಮೇರಾ ಅಧಿಕಾರ್’ ಜಿಎಸ್‌ಟಿ ಬಹುಮಾನ ಯೋಜನೆ ಪ್ರಾರಂಭ

ನವದೆಹಲಿ: ‘ಮೇರಾ ಬಿಲ್ ಮೇರಾ ಅಧಿಕಾರ್’ ಜಿಎಸ್‌ಟಿ ಬಹುಮಾನ ಯೋಜನೆ ಶೀಘ್ರದಲ್ಲೇ ಪ್ರಾರಂಭವಾಗಲಿದೆ, ಗ್ರಾಹಕರಿಗೆ ಲಕ್ಕಿ ಡ್ರಾಗಳ ಮೂಲಕ ನೀಡಲಾಗುತ್ತದೆ. ಸರ್ಕಾರವು ತನ್ನ ನಿರೀಕ್ಷಿತ ‘ಮೇರಾ ಬಿಲ್ ಮೇರಾ Read more…

ಪಿಂಚಣಿ ಪಡೆಯುತ್ತಿದ್ದ ಅನರ್ಹರಿಗೆ ಬಿಗ್ ಶಾಕ್: 1.18 ಲಕ್ಷ ಜನರ ಪಿಂಚಣಿ ರದ್ದು

ಬೆಂಗಳೂರು: ವಿವಿಧ ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಪಡೆಯುತ್ತಿದ್ದ ಅನರ್ಹರನ್ನು ಪತ್ತೆ ಮಾಡಿ ಪಾವತಿಯಾಗುತ್ತಿದ್ದ ಹಣಕ್ಕೆ ಕಂದಾಯ ಇಲಾಖೆ ತಡೆ ನೀಡಿದೆ. ನಕಲಿ ದಾಖಲೆ ಸಲ್ಲಿಕೆ ಮಾಡಿದ, ಸೂಕ್ತ Read more…

ಭಾರಿ ಏರಿಕೆಯತ್ತ ಈರುಳ್ಳಿ ದರ: ತಕ್ಷಣದಿಂದಲೇ ಶೇ. 40 ರಷ್ಟು ರಫ್ತು ಸುಂಕ ವಿಧಿಸಿದ ಸರ್ಕಾರ

ನವದೆಹಲಿ: ಡಿಸೆಂಬರ್ 31 ರವರೆಗೆ ಈರುಳ್ಳಿ ಮೇಲೆ 40% ರಫ್ತು ಸುಂಕವನ್ನು ಸರ್ಕಾರ ವಿಧಿಸಿದೆ. ಶನಿವಾರ ಪ್ರಕಟವಾದ ಗೆಜೆಟ್ ಅಧಿಸೂಚನೆಯ ಪ್ರಕಾರ, ಕೇಂದ್ರ ಸರ್ಕಾರವು ಈ ವರ್ಷದ ಡಿಸೆಂಬರ್ Read more…

ಸೌಜನ್ಯಾ ಪ್ರಕರಣದ ಮರು ತನಿಖೆ ಇಲ್ಲ: ಪರಮೇಶ್ವರ್

ಧಾರವಾಡ: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಹೋರಾಟ ನಡೆಯುತ್ತಿರುವ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಸೌಜನ್ಯ ಪ್ರಕರಣದ ಮರುತನಿಖೆ ವಿಚಾರ Read more…

ಭೂಕಂಪ, ಸುನಾಮಿ, ಪ್ರವಾಹ ಪ್ರಕೃತಿ ವಿಕೋಪ ಸಂದರ್ಭದಲ್ಲಿ ಕೇಂದ್ರದಿಂದ ಮೊಬೈಲ್ ಗೆ ತುರ್ತು ಸಂದೇಶ

ನವದೆಹಲಿ: ಭೂಕಂಪ, ಸುನಾಮಿ, ಪ್ರವಾಹ ಪ್ರಕೃತಿ ವಿಕೋಪದಂತಹ ತುರ್ತು ಸಂದರ್ಭದಲ್ಲಿ ಮೊಬೈಲ್ ಮೂಲಕವೇ ಸಂದೇಶ ರವಾನಿಸುವ ವ್ಯವಸ್ಥೆಯನ್ನು ದೇಶಾದ್ಯಂತ ಯಶಸ್ವಿಯಾಗಿ ಪ್ರಯೋಗಕ್ಕೆ ಒಳಪಡಿಸಲಾಗಿದೆ. ಕೇಂದ್ರ ಸರ್ಕಾರ ತುರ್ತು ಪರಿಸ್ಥಿತಿ Read more…

ಸಿಮ್ ಬಲ್ಕ್ ಮಾರಾಟ ನಿಷೇಧಿಸಿದ ಸರ್ಕಾರ: ಸಿಮ್ ಡೀಲರ್ ಗಳ ನೋಂದಣಿ, ಬಯೋಮೆಟ್ರಿಕ್ ಪರಿಶೀಲನೆ ಕಡ್ಡಾಯ

ನವದೆಹಲಿ: ಮೊಬೈಲ್ ಸಿಮ್ ಕಾರ್ಡ್ ಡೀಲರ್‌ಗಳ ಪೊಲೀಸ್ ಮತ್ತು ಬಯೋಮೆಟ್ರಿಕ್ ಪರಿಶೀಲನೆಯನ್ನು ಕಡ್ಡಾಯಗೊಳಿಸಲು ಮತ್ತು ಬೃಹತ್ ಸಂಪರ್ಕ ಕಾರ್ಯವಿಧಾನವನ್ನು ಸ್ಥಗಿತಗೊಳಿಸಲು ಸರ್ಕಾರ ನಿರ್ಧಾರ ಕೈಗೊಂಡಿದೆ. ಗುರುವಾರ ನವದೆಹಲಿಯಲ್ಲಿ ಮಾಧ್ಯಮಗಳಿಗೆ Read more…

BPL ಕಾರ್ಡ್ ಪಡೆಯಲು ಯಾರು ಅರ್ಹರಲ್ಲ ? ಇಲ್ಲಿದೆ ವಿವರ

ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ನೆರವಾಗಲು ಸರ್ಕಾರಗಳು ಬಿಪಿಎಲ್ ಕಾರ್ಡ್ ಮೂಲಕ ಪಡಿತರ ವಿತರಣೆ ಮಾಡುತ್ತಿದೆ. ಆದರೆ ಕೆಲವರು ತಾವು ಅನುಕೂಲ ಸ್ಥಿತಿಯಲ್ಲಿದ್ದರೂ ಸಹ ಸುಳ್ಳು ಮಾಹಿತಿ ಸಲ್ಲಿಸಿ Read more…

ಹೈನುಗಾರಿಕೆ ಕೈಗೊಳ್ಳುವವರಿಗೆ ಗುಡ್ ನ್ಯೂಸ್: ಕೆಎಂಎಫ್ ನಿಂದ ಮನೆಗೊಂದು ಆಕಳು ಯೋಜನೆ

ಹೊಸಪೇಟೆ: ಮನೆಗೊಂದು ಆಕಳು ಸಾಕಣೆ ಯೋಜನೆಗೆ ಚಿಂತನೆ ನಡೆದಿದೆ ಎಂದು ಕೆಎಂಎಫ್ ಅಧ್ಯಕ್ಷ ಎಸ್. ಭೀಮಾನಾಯ್ಕ್ ತಿಳಿಸಿದ್ದಾರೆ. ಕೊಟ್ಟೂರಿನಲ್ಲಿ ಮಾತನಾಡಿದ ಅವರು, ಪ್ರತಿದಿನ ಒಂದು ಕೋಟಿ ಲೀಟರ್ ಸಾಮರ್ಥ್ಯದಲ್ಲಿ Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ: ಇಂಗ್ಲಿಷ್ ಸೇರಿ 15 ಪ್ರಾದೇಶಿಕ ಭಾಷೆಗಳಲ್ಲೂ ಕೇಂದ್ರ ನೇಮಕಾತಿ ಪರೀಕ್ಷೆ

ನವದೆಹಲಿ: ಭಾಷೆ ಸಮಸ್ಯೆಯಿಂದ ಯುವಕರು ಉದ್ಯೋಗ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಕೇಂದ್ರ ಸರ್ಕಾರ 15 ಪ್ರಾದೇಶಿಕ ಭಾಷೆಗಳಲ್ಲಿ ಸರ್ಕಾರಿ ಉದ್ಯೋಗ ನೇಮಕಾತಿ ಪರೀಕ್ಷೆ ನಡೆಸುವ ಮಹತ್ವದ ತೀರ್ಮಾನ ಕೈಗೊಂಡಿದೆ. Read more…

BIGG NEWS : ಗ್ಯಾರಂಟಿ ಯೋಜನೆ ಜಾರಿಯಿಂದ ಸಾಮಾಜಿಕ ಬದಲಾವಣೆ : ಸಚಿವ ಡಿ.ಸುಧಾಕರ್

ಚಿತ್ರದುರ್ಗ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಜಾರಿಯಿಂದ ರಾಜ್ಯದಲ್ಲಿ ಬಹುದೊಡ್ಡ ಸಾಮಾಜಿಕ ಬದಲಾವಣೆ ಮೂಡಲಿದೆ. ಬಡ ಜನರ ಕೊಳ್ಳುವ ಶಕ್ತಿ ಹೆಚ್ಚಲಿದೆ. ಇದು ಅಭಿವೃದ್ಧಿಗೆ ಪೂರಕವಾಗಲಿದೆ. Read more…

ವರ್ಗಾವಣೆಯಿಂದ ತೆರವಾದ ಸ್ಥಾನಗಳಿಗೆ ಮತ್ತೆ 15 ಸಾವಿರ ಅತಿಥಿ ಶಿಕ್ಷಕರ ನೇಮಕಾತಿ

ಬೆಂಗಳೂರು: ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ ಶಿಕ್ಷಕರ ವರ್ಗಾವಣೆ ನಿಯಂತ್ರಣ -2020 ತಿದ್ದುಪಡಿ ಕಾಯ್ದೆ ಜಾರಿಯಾದ ನಂತರ ರಾಜ್ಯದ ಸರ್ಕಾರಿ ಶಾಲೆಗಳ 30,629 ಶಿಕ್ಷಕರ ವರ್ಗಾವಣೆ ಪ್ರಯೋಜನ ಪಡೆದುಕೊಂಡಿದ್ದಾರೆ. Read more…

ಟೊಮೆಟೊ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರಿಗೆ ಗುಡ್ ನ್ಯೂಸ್: ನಾಳೆಯಿಂದಲೇ ಕಡಿಮೆ ದರದಲ್ಲಿ ಟೊಮೆಟೊ ಮಾರಾಟ

ನವದೆಹಲಿ: ಸಗಟು ಮಾರುಕಟ್ಟೆಗಳಲ್ಲಿ ಟೊಮೆಟೊ ಬೆಲೆ ಕುಸಿತದ ಹಿನ್ನೆಲೆಯಲ್ಲಿ ಆಗಸ್ಟ್ 15ರಿಂದ ಪ್ರತಿ ಕೆಜಿಗೆ 50 ರೂ.ಗೆ ಚಿಲ್ಲರೆ ದರದಲ್ಲಿ ಟೊಮೆಟೊ ಮಾರಾಟ ಮಾಡುವಂತೆ ಗ್ರಾಹಕ ವ್ಯವಹಾರಗಳ ಇಲಾಖೆ Read more…

‘ಅಸ್ವಾಭಾವಿಕ ಲೈಂಗಿಕತೆ’ ಕ್ರಿಮಿನಲ್ ಅಪರಾಧವಲ್ಲ ಎಂದು ಪ್ರಸ್ತಾಪಿಸಿದ ಹೊಸ IPC

ನವದೆಹಲಿ: ಭಾರತ ಸರ್ಕಾರವು ಭಾರತೀಯ ನ್ಯಾಯ ಸಂಹಿತಾ, 2023 ರ ಭಾಗವಾಗಿ, 19 ನೇ ಶತಮಾನದಲ್ಲಿ ಬ್ರಿಟಿಷರು ಮೂಲತಃ ರಚಿಸಿದ IPC ಅನ್ನು ಪರಿಷ್ಕರಿಸುವ ಗುರಿ ಹೊಂದಿದ್ದು, ‘ಅಸ್ವಾಭಾವಿಕ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...