alex Certify
ಕನ್ನಡ ದುನಿಯಾ       Mobile App
       

Kannada Duniya

ಬಂದ್ ಆಗಲಿದೆ 2 ಸಾವಿರ ರೂ. ನೋಟು..!

2000 ಮುಖ ಬೆಲೆಯ ನೋಟುಗಳ ಮುದ್ರಣದ ವೇಳೆ ಭಾರೀ ವಿರೋಧ ವ್ಯಕ್ತವಾಗಿತ್ತು. 500 ಹಾಗೂ ಸಾವಿರ ಮುಖಬೆಲೆಯ ನೋಟುಗಳನ್ನು ನಿಷೇಧಿಸುತ್ತಿದ್ದಂತೆ ಕೇಂದ್ರ ಸರ್ಕಾರ 2 ಸಾವಿರ ಮುಖಬೆಲೆಯ ನೋಟುಗಳನ್ನು Read more…

ರಾಜ್ಯ ಸರ್ಕಾರದಿಂದ ಉಚಿತ ವೈಫೈ ಭಾಗ್ಯ

ಬೆಂಗಳೂರು: ಗ್ರಾಮಾಂತರ ಪ್ರದೇಶಗಳಲ್ಲಿ ಉಚಿತವಾಗಿ ವೈ ಫೈ ಸೇವೆಯನ್ನು ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಬಿ.ಎಸ್.ಎನ್.ಎಲ್. ನೊಂದಿಗೆ ರಾಜ್ಯ ಸರ್ಕಾರ 3 ವರ್ಷದ ಅವಧಿಗೆ ಒಪ್ಪಂದ ಮಾಡಿಕೊಳ್ಳಲಿದೆ. ರಾಜ್ಯದ Read more…

ಹಳೆ ನೋಟು ಮನೆಯಲ್ಲಿಟ್ಟವರಿಗೆ ಸಿಗುತ್ತಾ ಇನ್ನೊಂದು ಅವಕಾಶ?

ಹಳೆ ನೋಟುಗಳನ್ನು ಬ್ಯಾಂಕ್ ಗಳಿಗೆ ಜಮಾ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಮಹತ್ವದ ಪ್ರಶ್ನೆಯೊಂದನ್ನಿಟ್ಟಿದೆ. ಹಳೆ ನೋಟುಗಳ ಜಮೆ ಮಾಡಲು ಇನ್ನೊಂದು ಅವಕಾಶವನ್ನು ಸಾರ್ವಜನಿಕರಿಗೆ Read more…

ಕಾಳಧನಿಕರನ್ನು ಸುಮ್ಮನೆ ಬಿಡಲ್ಲ ಎಂದ ಮೋದಿ

ನವದೆಹಲಿ: ಕಾಳಧನಿಕರನ್ನು ನಮ್ಮ ಸರ್ಕಾರ ಸುಮ್ಮನೆ ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಂದಿರಾಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಲೆಕ್ಕಪತ್ರ ಪರಿಶೋಧಕರ ಸಂಸ್ಥೆಯ ಸಂಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ Read more…

100 ದಿನಗಳ ಸಂಭ್ರಮಾಚರಣೆಯಲ್ಲಿ ಯೋಗಿ ಸರ್ಕಾರ

ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಮಂಗಳವಾರ ಯುಪಿ ಸರ್ಕಾರದ 100 ದಿನಗಳ ರಿಪೋರ್ಟ್ ಕಾರ್ಡ್ ಮಂಡಿಸಿದ್ದಾರೆ. ಈ ವೇಳೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈವರೆಗೆ ಸರ್ಕಾರ ಮಾಡಿದ Read more…

ಬಿಜೆಪಿ ಒತ್ತಡಕ್ಕೆ ಮಣಿದು ಸಾಲಮನ್ನಾ-ಯಡಿಯೂರಪ್ಪ

ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಬಿಜೆಪಿ ನಿರಂತರವಾಗಿ ನಡೆಸಿದ ಹೋರಾಟಕ್ಕೆ ಮಣಿದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಲ ಮನ್ನಾ ಮಾಡಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ನಡೆದ Read more…

ರೈತರ ಸಾಲ ಮನ್ನಾ ಮಾಡಿದ ರಾಜ್ಯ ಸರ್ಕಾರ

ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡುವ ಮಹತ್ವದ ಘೋಷಣೆ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕುರಿತು ವಿಧಾನಸಭೆಯಲ್ಲಿ ಪ್ರಕಟಿಸಿದ್ದಾರೆ. ಸಹಕಾರಿ ಬ್ಯಾಂಕ್ ಗಳಲ್ಲಿ ರೈತರು Read more…

ಸರ್ಕಾರದಿಂದ ರೈತರ ಸಾಲಮನ್ನಾ ಘೋಷಣೆ

ಮುಂಬೈ: ಸಾಲಮನ್ನಾ ಮಾಡಬೇಕೆಂದು ಮಹಾರಾಷ್ಟ್ರ ರೈತರು ನಡೆಸುತ್ತಿದ್ದ ಹೋರಾಟಕ್ಕೆ ಜಯ ಸಿಕ್ಕಿದೆ. ರಾಜ್ಯದ ರೈತರ ಸಾಲಮನ್ನಾ ಮಾಡುವುದಾಗಿ ಮಹಾರಾಷ್ಟ್ರ ಸರ್ಕಾರ ಘೋಷಿಸಿದೆ. ಶೀಘ್ರವೇ ರೈತರ ಸಾಲಮನ್ನಾ ಮಾಡುವ ಕುರಿತಾಗಿ Read more…

ಷೇರು ಮಾರುಕಟ್ಟೆಯಲ್ಲಿ ಐತಿಹಾಸಿಕ ದಾಖಲೆ

ಮೋದಿ ಸರ್ಕಾರ ಮೂರು ವರ್ಷ ಪೂರೈಸಿದ ಸಂಭ್ರಮಾಚರಣೆಯಲ್ಲಿರುವಾಗಲೇ ಮುಂಬೈ ಷೇರು ಮಾರುಕಟ್ಟೆಯಲ್ಲಿ ಸೆನ್ಸೆಕ್ಸ್ ದಾಖಲೆ ಮಟ್ಟದಲ್ಲಿ ಏರಿಕೆ ಕಂಡಿದೆ. ಷೇರುದಾರರ ಮುಖದಲ್ಲಿ ನಗು ಮೂಡಿದೆ. ಷೇರು ಸೂಚ್ಯಾಂಕ 31 Read more…

ಜಿ ಎಸ್ ಟಿ ಜಾರಿಯಾದ್ರೆ ಇಷ್ಟು ಕಡಿಮೆಯಾಗಲಿದೆ ಸ್ಯಾನಿಟರಿ ಪ್ಯಾಡ್ ಬೆಲೆ

ಮುಟ್ಟಿನ ಬಗ್ಗೆ ಭಾರತೀಯ ಮಹಿಳೆಯರಿಗೆ ಸರಿಯಾದ ಜ್ಞಾನವಿಲ್ಲ. ಹಳೆ ಪದ್ಧತಿಗಳನ್ನೇ ಇನ್ನೂ ಅನುಸರಿಸಿಕೊಂಡು ಬರುತ್ತಿರುವ ಮಹಿಳೆಯರ ಸಂಖ್ಯೆ ಜಾಸ್ತಿ ಇದೆ. ಇದ್ರಿಂದ ಆರೋಗ್ಯ ಸಂಬಂಧಿ ಸಮಸ್ಯೆಗಳು ಎದುರಾಗ್ತಾ ಇವೆ. Read more…

ಶನಿವಾರದಂದು ಶಾಲಾ ಮಕ್ಕಳಿಗಿಲ್ಲ ಬ್ಯಾಗ್ ಹೊರೆ

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಆನೇಕ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತಿದೆ. ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ಮಕ್ಕಳ ನಡುವಿನ ತಾರತಮ್ಯ ಹೋಗಲಾಡಿಸಲು Read more…

ವಿಧವೆಯರನ್ನು ಮದುವೆಯಾದ್ರೆ ಯುಪಿ ಸರ್ಕಾರ ನೀಡಲಿದೆ 51 ಸಾವಿರ ರೂ.

ಉತ್ತರ ಪ್ರದೇಶದ ಯೋಗಿ ಸರ್ಕಾರ ವಿಧವೆಯರಿಗೆ ಮರು ಮದುವೆ ಮಾಡಿಸಿ ಅವರನ್ನು ಮತ್ತೆ ಮುಖ್ಯವಾಹಿನಿಗೆ ತರುವ ಪ್ರಯತ್ನಕ್ಕೆ ಮುಂದಾಗಿದೆ. ಈ ನಿಟ್ಟಿನಲ್ಲಿ ಯುಪಿ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. Read more…

NRI ಗಳಿಗೆ ಹರಿಯಾಣ ಸರ್ಕಾರದಿಂದ ಭಾರೀ ವೆಚ್ಚ

ಈ ವರ್ಷದ ಜನವರಿಯಲ್ಲಿ ಹರಿಯಾಣದ ಮನೋಹರ್ ಲಾಲ್ ಖಟ್ಟರ್ ನೇತೃತ್ವದ ಬಿಜೆಪಿ ಸರ್ಕಾರ, ಗುರ್ಗಾಂವ್ ನಲ್ಲಿ ಎರಡು ದಿನಗಳ ಕಾಲ ಆಯೋಜಿಸಿದ್ದ ‘ಪ್ರವಾಸಿ ಹರಿಯಾಣ ದಿವಸ್’ ವೇಳೆ ಆಗಮಿಸಿದ್ದ ಅನಿವಾಸಿ ಭಾರತೀಯರ Read more…

ಇಲ್ಲಿದೆ ಗೋವಾ ಪ್ರವಾಸಿಗರಿಗೊಂದು ಸುದ್ದಿ..!

ಗೋವಾ: ಮೋಜು, ಮಸ್ತಿಗೆಂದು ಗೋವಾಕ್ಕೆ ಹೋಗುವವರ ಸಂಖ್ಯೆ ಜಾಸ್ತಿ. ವಿಶ್ವದ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಗೋವಾ ಕೂಡ ಒಂದಾಗಿದ್ದು, ವರ್ಷವಿಡೀ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಾರೆ. ಇದೀಗ ಗೋವಾ Read more…

‘ನನ್ನ ಸಾವಿಗೆ ರಾಜ್ಯ ಸರ್ಕಾರ ಕಾರಣವೆಂದ ರೈತ’

ವಿಜಯಪುರ: ನನ್ನ ಸಾವಿಗೆ ರಾಜ್ಯ ಸರ್ಕಾರವೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು, ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ಜಿಲ್ಲೆ ಸಿಂದಗಿ ತಾಲ್ಲೂಕಿನ ಚಟ್ಟರಡಿ ಗ್ರಾಮದಲ್ಲಿ ನಡೆದಿದೆ. Read more…

ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ರೆ ಸಿಗಲ್ಲ ಸರ್ಕಾರಿ ನೌಕರಿ..!

ಅಸ್ಸಾಂನ ಸರ್ಬಾನಂದ್ ಸೋನೊವಾಲ್ ಸರ್ಕಾರ ಜನಸಂಖ್ಯೆ ನಿಯಂತ್ರಣಕ್ಕೆ ಹೊಸ ಕರಡು ಸಿದ್ಧಪಡಿಸಿದೆ. ಈ ಜನಸಂಖ್ಯೆ ನೀತಿ ಪ್ರಕಾರ, ಎರಡಕ್ಕಿಂತ ಹೆಚ್ಚು ಮಕ್ಕಳಿರುವ ಪಾಲಕರಿಗೆ ಸರ್ಕಾರಿ ನೌಕರಿ ಸಿಗುವುದಿಲ್ಲ. ಹಾಗೆ ಪದವಿಯವರೆಗೆ Read more…

2000 ರೂ. ನೋಟ್ ಬ್ಯಾನ್ ಬಗ್ಗೆ ಕೇಂದ್ರ ಹೇಳಿದ್ದೇನು..?

ನವದೆಹಲಿ: ಕಳೆದ ವರ್ಷ ನವೆಂಬರ್ ನಲ್ಲಿ ದೊಡ್ಡ ಮೊತ್ತದ ನೋಟ್ ಬ್ಯಾನ್ ಮಾಡಿದ ಬಳಿಕ, ಹೊಸ 2000 ರೂ ಮತ್ತು 500 ರೂ ನೋಟ್ ಗಳನ್ನು ಚಲಾವಣೆಗೆ ತರಲಾಗಿದೆ. Read more…

ಇನ್ಮುಂದೆ ಇದಕ್ಕೂ ಕಡ್ಡಾಯವಾಗಲಿದೆ ಆಧಾರ್ ಕಾರ್ಡ್

ಎಲ್ಲ ಸೇವೆಗಳಿಗೂ ಈಗ ಆಧಾರ್ ಕಾರ್ಡ್ ಕಡ್ಡಾಯವಾಗ್ತಾ ಇದೆ. ವಿಮಾನ ಪ್ರಯಾಣಕ್ಕೆ ಕೂಡ ಆಧಾರ್ ಕಾರ್ಡ್ ಕಡ್ಡಾಯ ಮಾಡುವ ಸಾಧ್ಯತೆ ದಟ್ಟವಾಗಿದೆ. ಐಟಿ ದಿಗ್ಗಜ ವಿಪ್ರೋ ಕಂಪನಿಗೆ ಆಧಾರ್ Read more…

ಕಾನೂನು ಸಮರದ ಬಿಲ್ ಮುಂದಿಟ್ಟ ಕೇಜ್ರಿವಾಲ್

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿಯವರ ನಡುವೆ ಕಾನೂನು ಸಮರ ನಡೆಯುತ್ತಿದೆ. ಅರುಣ್ ಜೇಟ್ಲಿ, ದೆಹಲಿ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಹಣಕಾಸು Read more…

ಭಾರತ –ಪಾಕ್ ಕ್ರಿಕೆಟ್ ಅಭಿಮಾನಿಗಳಿಗೊಂದು ಸುದ್ದಿ

ನವದೆಹಲಿ: ಕ್ರಿಕೆಟ್ ಜಗತ್ತಿನ ಹೈವೋಲ್ಟೇಜ್ ಪಂದ್ಯವೆಂದೇ ಹೇಳಲಾಗುವ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಪಂದ್ಯವನ್ನು ಶೀಘ್ರವೇ ನೋಡಬಹುದಾಗಿದೆ. ಪಾಕಿಸ್ತಾನ ತಂಡದೊಂದಿಗೆ ಕ್ರಿಕೆಟ್ ಆಡಲು ಅನುಮತಿ ನೀಡಬೇಕೆಂದು ಭಾರತೀಯ Read more…

”ಕಲ್ಯಾಣ ಯೋಜನೆಗಳಿಗೆ ಆಧಾರ್ ಕಡ್ಡಾಯವಲ್ಲ”

ಸರ್ಕಾರಿ ಯೋಜನೆಗಳ ಲಾಭ ಪಡೆಯಲು ಆಧಾರ್ ಕಾರ್ಡ್ ಕಡ್ಡಾಯ ಮಾಡುವುದು ಸರಿಯಲ್ಲ ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ. ಜೊತೆಗೆ ಇದಕ್ಕೆ ಸಂಬಂಧಿಸಿದಂತೆ ಬೇಗ ವಿಚಾರಣೆ Read more…

‘ಅಂಗನವಾಡಿ ಹೋರಾಟ ಹತ್ತಿಕ್ಕಲು ಷಡ್ಯಂತ್ರ’

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿರುವ ಹೋರಾಟವನ್ನು ಹತ್ತಿಕ್ಕಲು ಸರ್ಕಾರ ಪ್ರಯತ್ನಿಸಿದೆ ಎಂದು ಹೋರಾಟಗಾರ್ತಿ ವರಲಕ್ಷ್ಮಿ ಆರೋಪಿಸಿದ್ದಾರೆ. ಕಳೆದ 3 ದಿನಗಳಿಂದ ಅಹೋರಾತ್ರಿ ಧರಣಿ ನಡೆಯುತ್ತಿದ್ದು, ಸರ್ಕಾರ ಹೋರಾಟಕ್ಕೆ ಸಾಥ್ Read more…

ಯುಪಿ ಸರ್ಕಾರದ ಟ್ವಿಟ್ಟರ್ ಮೇಲೂ ಎಸ್ಪಿ ಸೋಲಿನ ಎಫೆಕ್ಟ್

ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದ ಹೀನಾಯ ಸೋಲಿನ ನಂತರ ರಾಜ್ಯ ಸರ್ಕಾರದ ಎಲ್ಲಾ ಚಟುವಟಿಕೆಗಳಿಗೂ ಬ್ರೇಕ್ ಬಿದ್ದಂತಾಗಿದೆ. ಇದ್ದಕ್ಕಿದ್ದಂತೆ ನಿನ್ನೆ ಸರ್ಕಾರದ ಅಧಿಕೃತ ಟ್ವಿಟ್ಟರ್ ಪೇಜ್ ಬ್ಲಾಂಕ್ ಆಗಿದೆ. Read more…

ಅಮಿತ್ ಶಾ ಹೆಗಲಿಗೆ ಸಿ.ಎಂ. ಆಯ್ಕೆ ಹೊಣೆ

ನವದೆಹಲಿ: ಉತ್ತರ ಪ್ರದೇಶ ಮತ್ತು ಉತ್ತರಾಖಂಡ್ ನಲ್ಲಿ ಪ್ರಚಂಡ ಜಯದೊಂದಿಗೆ, ಸರ್ಕಾರ ರಚನೆಗೆ ಮುಂದಾಗಿರುವ ಬಿ.ಜೆ.ಪಿ. ಸಂಸದೀಯ ಮಂಡಳಿ ಸಭೆ ದೆಹಲಿಯಲ್ಲಿ ನಡೆದಿದ್ದು, ಮುಖ್ಯಮಂತ್ರಿ ಆಯ್ಕೆ ಜವಾಬ್ದಾರಿಯನ್ನು ಪಕ್ಷದ Read more…

ಕೇಂದ್ರ ಸರ್ಕಾರಿ ನೌಕರರ ಡಿ.ಎ. ಹೆಚ್ಚಳ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ. 2 -4 ರಷ್ಟು ಹೆಚ್ಚಿಸುವ ನಿರೀಕ್ಷೆ ಇದೆ. 50 ಲಕ್ಷ ನೌಕರರು ಮತ್ತು 58 ಲಕ್ಷ ಪಿಂಚಣಿದಾರರಿಗೆ ಜನವರಿ 1 Read more…

ಕಾರ್ ಮಾಲೀಕರಿಗೆ ಬೀಳುತ್ತೆ ವಿಮೆ ಬರೆ

ನವದೆಹಲಿ: ವಾಹನಗಳ ಥರ್ಡ್ ಪಾರ್ಟಿ ವಿಮೆ ಕಂತನ್ನು ಹೆಚ್ಚಳ ಮಾಡಬೇಕೆಂದು, ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ ಸಲ್ಲಿಸಿದ್ದ ಮನವಿಗೆ ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದೆ. ಟಾಟಾ ನ್ಯಾನೊ, Read more…

ಸಾಕ್ಷಿ ಮಲಿಕ್ ಸಿಡಿಮಿಡಿ, ಕಾರಣ ಗೊತ್ತಾ..?

ರೋಹ್ಟಕ್: ರಿಯೋ ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ಗಳಿಸಿದ್ದ ರೆಸ್ಲರ್ ಸಾಕ್ಷಿ ಮಲಿಕ್, ಹರಿಯಾಣ ಸರ್ಕಾರದ ವಿರುದ್ಧ ಸಿಡಿಮಿಡಿಗೊಂಡಿದ್ದಾರೆ. ಒಲಿಂಪಿಕ್ಸ್ ನಲ್ಲಿ ಪದಕ ಗೆದ್ದ ಸಂದರ್ಭದಲ್ಲಿ ಹರಿಯಾಣ ಸರ್ಕಾರ Read more…

‘ಕಾಂಗ್ರೆಸ್ ಸರ್ಕಾರ ಅಸ್ಥಿರಕ್ಕೆ ಮೋದಿ, ಶಾ ಷಡ್ಯಂತ್ರ’

ಮಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು, ಬಿ.ಜೆ.ಪಿ. ನಾಯಕರು ಷಡ್ಯಂತ್ರ ರೂಪಿಸಿದ್ದಾರೆ ಎಂದು ಹಿರಿಯ ನಾಯಕ ಜನಾರ್ಧನ ಪೂಜಾರಿ ಆರೋಪಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷ Read more…

ಫೆಬ್ರವರಿ 27 ರಂದು ಚಿನ್ನದ ಬಾಂಡ್ ರಿಲೀಸ್

ನವದೆಹಲಿ: ಈಗಾಗಲೇ 6 ಹಂತದ ಚಿನ್ನದ ಬಾಂಡ್(ಎಸ್.ಬಿ.ಜಿ. ಯೋಜನೆ)ಗಳನ್ನು ಬಿಡುಗಡೆ ಮಾಡಿದ್ದ ಕೇಂದ್ರ ಸರ್ಕಾರ, ಇದೇ ಫೆಬ್ರವರಿ 27 ರಂದು 7 ನೇ ಹಂತದ ಬಾಂಡ್ ಗಳನ್ನು ರಿಲೀಸ್ Read more…

ಜನರನ್ನು ಕೂಲ್ ಆಗಿಸಲು ಸರ್ಕಾರದ ಪ್ಲಾನ್

ನಿಧಾನವಾಗಿ ಬೇಸಿಗೆ ಶುರುವಾಗ್ತಾ ಇದೆ. ಜನರು ಹೇಗಪ್ಪಾ ಬಿಸಿಲ ಧಗೆಯಿಂದ ತಪ್ಪಿಸಿಕೊಳ್ಳೋದು ಎಂಬ ಚಿಂತೆಯಲ್ಲಿದ್ದಾರೆ. ಎಸಿ, ಫ್ಯಾನ್ ಖರೀದಿಗೆ ಹಣ ಹೊಂದಿಸುತ್ತಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡಿರುವ ಸರ್ಕಾರ, ಕಡಿಮೆ ಬೆಲೆಯಲ್ಲಿ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...