alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯದ ರೈತರಿಗೆ ಮತ್ತೊಂದು ಸಿಹಿ ಸುದ್ದಿ ಕೊಟ್ಟ ಸರ್ಕಾರ

ಮುಖ್ಯಮಂತ್ರಿ ಕುಮಾರಸ್ವಾಮಿಯವರು ತಮ್ಮ ಬಜೆಟ್ ನಲ್ಲಿ ಘೋಷಿಸಿದಂತೆ, ರೈತರ ಸಾಲ ಮನ್ನಾ ಕಾರ್ಯಕ್ಕೆ ಚಾಲನೆ ದೊರೆತಿರುವ ಮಧ್ಯೆ, ರೈತ ಸಮುದಾಯಕ್ಕೆ ಮತ್ತೊಂದು ಸಿಹಿ ಸುದ್ದಿಯನ್ನು ರಾಜ್ಯ ಸರ್ಕಾರ ನೀಡಿದೆ. Read more…

ರೈತರೇ ತಾಳ್ಮೆ ಕಳೆದುಕೊಳ್ಳಬೇಡಿ: ಸಿಎಂ ನೀಡಿದ್ದಾರೆ ಈ ಸಿಹಿ ಸುದ್ದಿ

ಮುಖ್ಯಮಂತ್ರಿ ಕುಮಾರಸ್ವಾಮಿಯವರು ತಮ್ಮ ಬಜೆಟ್ ನಲ್ಲಿ ರೈತರ ಸಾಲ ಮನ್ನಾ ಯೋಜನೆ ಘೋಷಣೆ ಮಾಡಿದ್ದರೂ, ಅದಿನ್ನೂ ಕಾರ್ಯರೂಪಕ್ಕೆ ಬಾರದ ಕಾರಣ ಸಾಲಮನ್ನಾವಾಗುತ್ತದೋ ಇಲ್ಲವೋ ಎಂಬ ಆತಂಕದಲ್ಲಿ ರಾಜ್ಯದ ರೈತರಿದ್ದರು. Read more…

ಸರ್ಕಾರದ ಎಚ್ಚರಿಕೆಯ ನಡುವೆಯೂ ರೈತನ ಆಸ್ತಿ ಜಪ್ತಿಗೆ ಮುಂದಾದ ಬ್ಯಾಂಕ್

ಮುಖ್ಯಮಂತ್ರಿ ಕುಮಾರಸ್ವಾಮಿಯವರು ತಮ್ಮ ಬಜೆಟ್ ನಲ್ಲಿ ರೈತರ ಸಾಲ ಮನ್ನಾ ಘೋಷಿಸಿದ್ದು, ಅದನ್ನು ಈಗ ಕಾರ್ಯಗತಗೊಳಿಸಲಾಗುತ್ತಿದೆ. ಜೊತೆಗೆ ತಮ್ಮ ಸರ್ಕಾರದ ಅವಧಿಯಲ್ಲಿ ಸಾಲಗಾರ ರೈತರಿಗೆ ಬ್ಯಾಂಕುಗಳು ಯಾವುದೇ ತೊಂದರೆ Read more…

ರೈತರ ‘ಸಾಲ ಮನ್ನಾ’ ಕುರಿತು ಮಹತ್ವದ ಮಾಹಿತಿ ಬಹಿರಂಗ

ಮುಖ್ಯಮಂತ್ರಿ ಕುಮಾರಸ್ವಾಮಿಯವರು, ಬಜೆಟ್ ನಲ್ಲಿ ರೈತರ ಸಾಲ ಮನ್ನಾ ಮಾಡುವುದಾಗಿ ಘೋಷಿಸಿದ್ದು, ಆದರೆ ಇಷ್ಟು ದಿನಗಳು ಕಳೆದರೂ ಅದಿನ್ನೂ ಕಾರ್ಯರೂಪಕ್ಕೆ ಬಂದಿಲ್ಲ. ಹೀಗಾಗಿ ಸಾಲ ಮನ್ನಾವಾಗುತ್ತದೋ ಇಲ್ಲವೋ ಎಂಬ Read more…

ರೈತ ಸಮುದಾಯಕ್ಕೆ ಮತ್ತೊಂದು ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ

ಬಜೆಟ್ ನಲ್ಲಿ ಘೋಷಿಸಿದಂತೆ ರಾಜ್ಯ ಸರ್ಕಾರ ರಾಜ್ಯದ ರೈತರ ‘ಸಾಲ ಮನ್ನಾ’ ಪ್ರಕ್ರಿಯೆ ಆರಂಭಿಸಿದೆ. ಇದರ ಜೊತೆಗೆ ಈಗ ಮತ್ತೊಂದು ಸಿಹಿ ಸುದ್ದಿಯೊಂದನ್ನು ರೈತ ಸಮುದಾಯಕ್ಕೆ ನೀಡಿದೆ. ರೈತರು Read more…

ಖಾಸಗಿ ಬ್ಯಾಂಕ್ ಗಳಿಗೆ ಖಡಕ್ ಎಚ್ಚರಿಕೆ ನೀಡುವ ಮೂಲಕ ರೈತರಿಗೆ ‘ನೆಮ್ಮದಿ’ ಕೊಟ್ಟ ಸಿಎಂ

ಸಾಲ ವಸೂಲಾತಿಗೆ ಸಂಬಂಧಿಸಿದಂತೆ ಕೋಲ್ಕೊತಾ ನ್ಯಾಯಾಲಯದಿಂದ ನೋಟಿಸ್ ಕೊಡಿಸುವ ಮೂಲಕ ರೈತ ಸಮುದಾಯದಲ್ಲಿ ಕಳವಳ ಹುಟ್ಟಿಸಿದ್ದ ಆಕ್ಸಿಸ್ ಬ್ಯಾಂಕ್ ಸೇರಿದಂತೆ ಖಾಸಗಿ ಬ್ಯಾಂಕುಗಳಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಖಡಕ್ ಎಚ್ಚರಿಕೆ Read more…

ಆಕ್ಸಿಸ್ ಬ್ಯಾಂಕ್ ವಿರುದ್ಧ ಭುಗಿಲೆದ್ದಿದೆ ರೈತರ ಆಕ್ರೋಶ

ಸಾಲ ವಸೂಲಾತಿಗೆ ಸಂಬಂಧಿಸಿದಂತೆ ಕೋಲ್ಕತ್ತಾ ನ್ಯಾಯಾಲಯದಿಂದ ರೈತರ ಬಂಧನಕ್ಕೆ ಆಕ್ಸಿಸ್ ಬ್ಯಾಂಕ್ ವಾರಂಟ್ ತಂದಿರುವುದು ರೈತ ಸಮುದಾಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ Read more…

ರೈತರ ‘ಸಾಲ ಮನ್ನಾ’ ಕುರಿತು ಸರ್ಕಾರದಿಂದ ಮಹತ್ವದ ತೀರ್ಮಾನ

ಮುಖ್ಯಮಂತ್ರಿ ಕುಮಾರಸ್ವಾಮಿಯವರು ತಮ್ಮ ಬಜೆಟ್ ನಲ್ಲಿ ರಾಜ್ಯದ ರೈತರ ಸಾಲ ಮನ್ನಾ ಕುರಿತು ಘೋಷಣೆ ಮಾಡಿದ್ದರೂ ಅದು ಇನ್ನೂ ಕಾರ್ಯರೂಪಕ್ಕೆ ಬಾರದ ಕಾರಣ ರೈತರು, ತಮಗೆ ಸಾಲ ಮನ್ನಾದ Read more…

‘ಸಾಲ ಮನ್ನಾ’ ದ ನಿರೀಕ್ಷೆಯಲ್ಲಿದ್ದ ರೈತರಿಗೆ ಕೊನೆಗೂ ಸಿಕ್ಕಿದೆ ಸಿಹಿ ಸುದ್ದಿ

ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ತಮ್ಮ ಬಜೆಟ್ ನಲ್ಲಿ ಘೋಷಿಸಿದಂತೆ ಸಾಲ ಮನ್ನಾದ ಭಾಗ್ಯ ತಮಗೆ ಯಾವಾಗ ಸಿಗುವುದೆಂಬ ನಿರೀಕ್ಷೆಯಲ್ಲಿ ಕಾಯುತ್ತಿದ್ದ ರೈತರಿಗೆ ಕೊನೆಗೂ ಸಿಹಿ ಸುದ್ದಿ Read more…

ಸಾಲ ಪಡೆದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಕೊಟ್ಟ ಸಿಎಂ

ತಮ್ಮ ಬಜೆಟ್ ನಲ್ಲಿ ರಾಜ್ಯದ ರೈತರ ಸಾಲ ಮನ್ನಾ ಮಾಡಿದ್ದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಈಗ ಶೈಕ್ಷಣಿಕ ಸಾಲ ಪಡೆದ ವಿದ್ಯಾರ್ಥಿಗಳ ನೆರವಿಗೆ ಮುಂದಾಗಿದ್ದಾರೆ. ಮಂಗಳವಾರದಂದು ಬೆಂಗಳೂರು ಪ್ರೆಸ್ Read more…

ರೈತರಿಗೆ ಗುಡ್ ನ್ಯೂಸ್: ಸರ್ಕಾರದ ಸಾಲ ಮನ್ನಾ ತೀರ್ಮಾನಕ್ಕೆ ವಾಣಿಜ್ಯ ಬ್ಯಾಂಕ್ ಗಳ ಒಪ್ಪಿಗೆ

ಮುಖ್ಯಮಂತ್ರಿ ಕುಮಾರಸ್ವಾಮಿಯವರು ತಮ್ಮ ಬಜೆಟ್ ನಲ್ಲಿ ಪ್ರಕಟಿಸಿದ್ದ ರಾಜ್ಯದ ರೈತರ ಸಾಲ ಮನ್ನಾ ವಿಚಾರಕ್ಕೆ ಇದ್ದ ದೊಡ್ಡ ತೊಡಕೊಂದು ಬಗೆಹರಿದಿದೆ. ಸರ್ಕಾರದ ಸಾಲ ಮನ್ನಾ ತೀರ್ಮಾನಕ್ಕೆ ತಕರಾರು ತೆಗೆದಿದ್ದ Read more…

ಸಾಲ ಮನ್ನಾದ ನಿರೀಕ್ಷೆಯಲ್ಲಿದ್ದ ರೈತರಿಗೆ ‘ಬಿಗ್ ಶಾಕ್’

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರದ ಮುಖ್ಯ ಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಬಜೆಟ್ ಮಂಡನೆ ಸಂದರ್ಭದಲ್ಲಿ ಸಾಲ ಮನ್ನಾದ ಘೋಷಣೆ ಮಾಡಿದ ವೇಳೆ ರಾಜ್ಯದ ರೈತ ಸಮುದಾಯ ಸಂತಸಗೊಂಡಿತ್ತು. ಆದರೆ Read more…

ರೈತ ಸಮುದಾಯವನ್ನು ಗೊಂದಲಕ್ಕೀಡು ಮಾಡಿದೆ ‘ಸಾಲ ಮನ್ನಾ’ ಕುರಿತ ಸರ್ಕಾರದ ಆದೇಶ

ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಜೆಟ್ ನಲ್ಲಿ ಘೋಷಿಸಿದಂತೆ ರಾಜ್ಯದ ರೈತರ ಸಾಲ ಮನ್ನಾ ಕುರಿತು ಆದೇಶ ಹೊರಡಿಸಿದ್ದರೂ ಈ ಕುರಿತ ಗೊಂದಲ ಮಾತ್ರ ಇನ್ನೂ ಮುಂದುವರೆದಿದೆ. ಈ ಮೊದಲು ಕುಟುಂಬದ Read more…

ಸಾಲ ಮನ್ನಾದ ಲಾಭ ಪಡೆಯಲು ಮುಂದಾದ ರೈತರಿಗೆ ಸಿಹಿ ಸುದ್ದಿ

ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಜೆಟ್ ನಲ್ಲಿ ಘೋಷಿಸಿದ್ದ ರೈತರ ಸಾಲ ಮನ್ನಾ ಯೋಜನೆಯ ಪ್ರಕ್ರಿಯೆಗಳು ಈಗ ಆರಂಭವಾಗಿವೆ. ಆರಂಭದಲ್ಲಿ ಸಾಲ ಮನ್ನಾದ ಲಾಭ ಪಡೆಯಲು ಕೆಲ ನಿಬಂಧನೆಗಳನ್ನು ಹೇರಲಾಗಿತ್ತಾದರೂ ಅದನ್ನು Read more…

ರಾಜ್ಯದ ರೈತರಿಗೆ ಕೊನೆಗೂ ಸಿಕ್ತು ನೆಮ್ಮದಿಯ ಸುದ್ದಿ

ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಮ್ಮ ಬಜೆಟ್ ನಲ್ಲಿ ರಾಜ್ಯದ ರೈತರ ಸಾಲ ಮನ್ನಾ ಮಾಡುವ ಮೂಲಕ ರೈತ ಸಮುದಾಯದಲ್ಲಿ ಸಂತಸ ಮೂಡಿಸಿದ್ದರು. ಆ ಬಳಿಕ ಕೆಲ ನಿಯಮಗಳನ್ನು ಜಾರಿಗೊಳಿಸಲು Read more…

ಸಾಲ ಮನ್ನಾದ ಲಾಭ ಪಡೆಯಲು ಮುಂದಾದ ರೈತರಿಗೆ ಬಿಗ್ ಶಾಕ್

ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬಜೆಟ್ ನಲ್ಲಿ ರಾಜ್ಯದ ರೈತರ ಸಾಲ ಮನ್ನಾ ಮಾಡುವ ಮೂಲಕ ರೈತ ಸಮುದಾಯದಲ್ಲಿ ಹರ್ಷ ಮೂಡಿಸಿದ್ದರು. ಆದರೆ ಆ ನಂತರ ಇದರ ಲಾಭ ಪಡೆಯಲು Read more…

ಬೆಚ್ಚಿ ಬೀಳಿಸುತ್ತೆ ರೈತರ ಆತ್ಮಹತ್ಯೆ ಕುರಿತು ಬಹಿರಂಗವಾಗಿರುವ ‘ಶಾಕಿಂಗ್’ ಸುದ್ದಿ

ಕಳೆದ ಐದು ತಿಂಗಳಲ್ಲಿ, ಅಂದರೆ ಏಪ್ರಿಲ್ 1 ರಿಂದ ಆಗಸ್ಟ್ 31 ರ ತನಕ ಕರ್ನಾಟಕದಲ್ಲಿ ಸರಾಸರಿ ಪ್ರತಿ 12 ಗಂಟೆಗಳಿಗೆ ಒಬ್ಬ ರೈತನ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಗಳು Read more…

ಸಾಲ ಪಡೆದ ರೈತರಿಗೆ ನೆಮ್ಮದಿಯ ಸುದ್ದಿ ನೀಡಿದ ಸಿಎಂ

ಸಾಲ ಮನ್ನಾ ವಿಚಾರಕ್ಕೆ ಸಂಬಂಧಿಸಿದಂತೆ ಇನ್ನೂ ಸರ್ಕಾರದ ಆದೇಶ ಲಭ್ಯವಾಗದ ಹಿನ್ನೆಲೆಯಲ್ಲಿ ಇದನ್ನೇ ನೆಪವಾಗಿಟ್ಟುಕೊಂಡು ರೈತರಿಗೆ ನೋಟಿಸ್ ನೀಡುವ ಮೂಲಕ ಕಿರುಕುಳ ನೀಡುತ್ತಿರುವ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳಿಗೆ ಮುಖ್ಯಮಂತ್ರಿ Read more…

ಸಾಲ ಮನ್ನಾ ಇನ್ನೂ ಘೋಷಣೆಯಲ್ಲಿ: ಸಂಕಷ್ಟದಲ್ಲಿ ರೈತರು

ರಾಜ್ಯ ಸರ್ಕಾರ ಸಾಲಮನ್ನಾ ಆದೇಶವೇನೋ ಹೊರಡಿಸಿದೆ. ಆದರೆ ಬ್ಯಾಂಕ್ ಗಳಿಂದ ರೈತರಿಗೆ ಉಂಟಾಗುತ್ತಿರುವ ಕಾಟ ಮಾತ್ರ ತಪ್ಪಿಲ್ಲ. ಹೌದು, ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ರಾಜ್ಯ ಸಮ್ಮಿಶ್ರ ಸರ್ಕಾರ, Read more…

ಸಾಲ ಮನ್ನಾದ ಲಾಭ ಪಡೆಯಲು ಮುಂದಾಗುವ ರೈತರ ಗಮನಕ್ಕೆ

ಬೆಂಗಳೂರು: ರೈತರ ಸಾಲಮನ್ನಾ ವಿಚಾರಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಕೃತ ಬ್ಯಾಂಕುಗಳು ಮತ್ತು ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಿಂದ ಪಡೆದ ಬೆಳೆ ಸಾಲದಲ್ಲಿ 2 ಲಕ್ಷವರೆಗಿನ ಸುಸ್ತಿ ಮನ್ನಾ ಮಾಡುವಾಗ ಎರಡು ವರ್ಷಗಳ Read more…

ರೈತರ ಸಾಲ ಮನ್ನಾದ ಜೊತೆಗೆ ಖಾಸಗಿ ಬಡ್ಡಿ ದಂಧೆಕೋರರಿಗೂ ಬೀಳಲಿದೆ ಕಡಿವಾಣ…!

ಜೆಡಿಎಸ್, ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ರಾಜ್ಯದ ರೈತರ ಸಾಲ ಮನ್ನಾ ಮಾಡಿದೆ. ಬಜೆಟ್ ನಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಈ ಕುರಿತು ಪ್ರಕಟಿಸಿದ್ದು, ಆ ಬಳಿಕ ಮೊದಲ ಹಂತದಲ್ಲಿ Read more…

ರಾಜ್ಯದ ರೈತರಿಗೆ ಕೊನೆಗೂ ಸಿಕ್ತು ‘ಸಿಹಿ ಸುದ್ದಿ’

ಮುಖ್ಯಮಂತ್ರಿ ಕುಮಾರಸ್ವಾಮಿಯವರು ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ತಾವು ನೀಡಿದ ಭರವಸೆಯಂತೆ ಬಜೆಟ್ ನಲ್ಲಿ ರೈತರ ಸಾಲ ಮನ್ನಾ ಮಾಡಿದ್ದರು. ಇದೀಗ ರಾಜ್ಯದ ಸಹಕಾರಿ ಸಂಸ್ಥೆಗಳಿಂದ ರೈತರು ಪಡೆದ ಅಲ್ಫಾವಧಿ Read more…

ಸಾಲ ಮನ್ನಾದ ಲಾಭ ಪಡೆಯಲು ಬೇಕೇ ಬೇಕು ‘ಆಧಾರ್’…?

ರಾಜ್ಯ ಸರ್ಕಾರ ಬಜೆಟ್ ನಲ್ಲಿ ರಾಜ್ಯದ ರೈತರ ಸಾಲ ಮನ್ನಾ ಮಾಡಿದ್ದು, ಮೊದಲಿಗೆ ಕೇವಲ ಸುಸ್ತಿ ಸಾಲ ಮಾತ್ರ ಮನ್ನಾ ಮಾಡಿದ್ದಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು Read more…

‘ಸಾಲ ಮನ್ನಾ’ ಯೋಜನೆಗೆ ಬಿಗ್ ಟ್ಟಿಸ್ಟ್: ರೈತರಿಗೆ ಸಿಗಲಿದೆ ಮತ್ತೊಂದು ಸಿಹಿ ಸುದ್ದಿ

ಬಜೆಟ್ ನಲ್ಲಿ ರೈತರ ಸಾಲ ಮನ್ನಾ ಯೋಜನೆ ಘೋಷಿಸಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿಯವರು, ಈ ಯೋಜನೆಯಲ್ಲಿ ಕೆಲ ಷರತ್ತುಗಳನ್ನು ಒಡ್ಡಿರುವುದಕ್ಕೆ ರೈತರು ವಿರೋಧ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ ಬಜೆಟ್ ಮೇಲಿನ ಚರ್ಚೆ Read more…

ರಾಜ್ಯದ ರೈತರಿಗೆ ಬಜೆಟ್ ನಲ್ಲಿ ಸಿಗಲಿದೆ ‘ಸಿಹಿ’ ಸುದ್ದಿ

ಜೆಡಿಎಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ರಾಜ್ಯದ ರೈತರ ಸಾಲ ಮನ್ನಾ ಯೋಜನೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಜುಲೈ 5 ರಂದು ಮಂಡಿಸಲಿರುವ ಬಜೆಟ್ ನಲ್ಲಿ ಘೋಷಣೆಯಾಗುವುದು ಖಚಿತವಾಗಿದೆ. ಮೈತ್ರಿಕೂಟ Read more…

ಸಿಎಂ ರಾಜೀನಾಮೆ ಕೇಳಿದ್ದ ಪೊಲೀಸ್ ಪೇದೆ ಈಗ ಮನೆಗೆ

ರಾಜ್ಯದ ರೈತರ ಸಾಲ ಮನ್ನಾ ವಿಚಾರದಲ್ಲಿ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಬಿಜೆಪಿ ಹಾಕಿದ್ದ, ಕುಮಾರಸ್ವಾಮಿಯವರೇ ರಾಜೀನಾಮೆ ಯಾವಾಗ? ಎಂಬ ಪೋಸ್ಟನ್ನು ಶೇರ್ ಮಾಡಿದ್ದ ಪೊಲೀಸ್ ಪೇದೆ Read more…

ಮುಖ್ಯಮಂತ್ರಿ ಕುಮಾರಸ್ವಾಮಿಯವರ ರಾಜೀನಾಮೆ ಕೇಳಿದ ಪೊಲೀಸ್ ಪೇದೆ

ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕರಿಸಿದ ಮಾರನೇ ದಿನದಿಂದಲೇ ವಿರೋಧ ಪಕ್ಷ ಬಿಜೆಪಿ ರಾಜೀನಾಮೆ ಕೇಳುತ್ತಿದೆ. ಅದು ಸಹಜವೂ Read more…

ಸಾಲ ಮನ್ನಾ ಮಾಡಲು ಕೇಂದ್ರದ ನೆರವು ಕೋರಿದ ಕುಮಾರಸ್ವಾಮಿ

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನವದೆಹಲಿಯಲ್ಲಿಂದು ನೀತಿ ಆಯೋಗದ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಪಾಲ್ಗೊಂಡಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಕೇಂದ್ರದ ಮುಂದೆ ಹಲವು ಬೇಡಿಕೆಗಳನ್ನಿಟ್ಟಿದ್ದಾರೆ. ನೀತಿ ಆಯೋಗದ ಸಭೆಯಲ್ಲಿ Read more…

ರಾಜ್ಯದ ರೈತರಿಗೆ ಬಜೆಟ್ ನಲ್ಲಿ ಸಿಗಲಿದೆ ಸಿಹಿ ಸುದ್ದಿ

ಜೆಡಿಎಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ರೈತರ ಸಾಲ ಮನ್ನಾ ಮಾಡಲಿದ್ದಾರೆಂಬ ನಿರೀಕ್ಷೆ ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ. ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ರಾಜ್ಯದ Read more…

ರೈತರ ಸಾಲ ಮನ್ನಾ ಮಾಡಲು 15 ದಿನಗಳ ಕಾಲಾವಕಾಶ ಕೋರಿದ ಸಿಎಂ

ರೈತರ ಸಾಲ ಮನ್ನಾ ಕುರಿತಂತೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರೈತ ಮುಖಂಡರು ಹಾಗೂ ರಾಜಕೀಯ ಪಕ್ಷಗಳ ನಾಯಕರೊಂದಿಗೆ ಸಭೆ ನಡೆಸಿದ್ದು, ಸಾಲಮನ್ನಾದ ಕುರಿತಂತೆ ನಿರ್ಧಾರ ಕೈಗೊಳ್ಳಲು Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...