alex Certify ಸಿದ್ಧರಾಮಯ್ಯ | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

ʼಸಿದ್ಧರಾಮಯ್ಯ ಸವಾಲುಗಳನ್ನು ಎದುರಿಸಿಲ್ಲ ಸಾಧನೆಯನ್ನೂ ಮಾಡಿಲ್ಲʼ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಸವಾಲುಗಳಿದ್ದವು. ಆದರೆ ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಸವಾಲುಗಳು ಇರಲಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಯಡಿಯೂರಪ್ಪ ಮತ್ತು Read more…

BIG NEWS: ಮಾಜಿ ಸಿಎಂ ಸಿದ್ಧರಾಮಯ್ಯಗೆ ದೇವೇಗೌಡರ ಟಾಂಗ್

ಕೊರೊನಾ ಚಿಕಿತ್ಸಾ ಪರಿಕರಗಳ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಇದಕ್ಕೆ ಜೆಡಿಎಸ್ ವರಿಷ್ಠ ದೇವೇಗೌಡರು ಟಾಂಗ್ Read more…

‘ಕೊರೊನಾ’ಗೆ ಖರ್ಚು ಮಾಡಿದ ಹಣವೆಷ್ಟು..? ಲೆಕ್ಕ ಕೊಡಿ ಅಭಿಯಾನ ಕೈಗೊಂಡ ಮಾಜಿ ಸಿಎಂ ಸಿದ್ಧರಾಮಯ್ಯ

‘ರಾಜ್ಯದ ಜನ ಕೇಳುತ್ತಿದ್ದಾರೆ ಲೆಕ್ಕ ಕೊಡಿ ಅಭಿಯಾನ’ವನ್ನು ಕಾಂಗ್ರೆಸ್ ಪಕ್ಷದಿಂದ ಆರಂಭಿಸಲಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಈ ಕುರಿತು ಪ್ರಶ್ನೆಗಳನ್ನು ಎತ್ತಿದ್ದಾರೆ. ಕೊರೊನಾ ಸೋಂಕು ಬಂದಾಗಿನಿಂದ ಇದುವರೆಗೆ ರಾಜ್ಯ Read more…

ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ ಜೆಡಿಎಸ್ ಜೊತೆಗಿನ ಮೈತ್ರಿ ಕುರಿತ ಸಿದ್ಧರಾಮಯ್ಯ ಹೇಳಿಕೆ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪದಗ್ರಹಣ ಸಮಾರಂಭದಲ್ಲಿ ಜೆಡಿಎಸ್ ಜೊತೆಗಿನ ಮೈತ್ರಿ ವಿಚಾರ ಪ್ರಸ್ತಾಪವಾಗಿತ್ತು. ಕೆಪಿಸಿಸಿ ನಿಕಟಪೂರ್ವ ಅಧ್ಯಕ್ಷ ದಿನೇಶ್ ಗುಂಡೂರಾವ್ ಈ ಬಗ್ಗೆ ಪ್ರಸ್ತಾಪಿಸಿದ್ದರು. ಈಗ ಮಾಜಿ Read more…

ಬಿಜೆಪಿ ನಾಯಕ ಬಿ.ಎಲ್. ಸಂತೋಷ್ ಗೆ ಮಾಜಿ ಸಿಎಂ ಸಿದ್ಧರಾಮಯ್ಯ ಟಾಂಗ್

ಪ್ರತಿಪಕ್ಷ ನಾಯಕರಾಗಿ ಸಿದ್ದರಾಮಯ್ಯ ಅಧಿಕಾರಿಗಳ ಸಭೆ ನಡೆಸಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಆರೋಪಿಸಿರುವುದಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ Read more…

ಮಾಜಿ ಸಿಎಂ ಸಿದ್ಧರಾಮಯ್ಯ ಆರೋಪಕ್ಕೆ ಸಚಿವ ಶ್ರೀರಾಮುಲು ತಿರುಗೇಟು

ಕೊರೋನಾ ಪರಿಕರ ಖರೀದಿಯಲ್ಲಿ ಲೂಟಿ ಹೊಡೆದಿದ್ದರೆ ಸಿದ್ಧರಾಮಯ್ಯ ದಾಖಲೆ ಬಿಡುಗಡೆ ಮಾಡಲಿ ಎಂದು ಸಚಿವ ಶ್ರೀರಾಮುಲು ಸವಾಲು ಹಾಕಿದ್ದು, ಇದಕ್ಕೆ ಸಿದ್ಧರಾಂಯ್ಯ, ಬಳ್ಳಾರಿಯ ನಿಮ್ಮ ಅಣ್ಣ, ತಮ್ಮಂದಿರು ಇದೇ Read more…

ಶ್ರೀರಾಮುಲು ಅವರೇ ಸವಾಲ್ ಹಾಕ್ಬೇಡಿ..! ಸವಾಲ್ ಹಾಕಿದ್ದ ನಿಮ್ಮ ಅಣ್ಣ -ತಮ್ಮಂದಿರು ಜೈಲ್ ಸೇರಿದ್ರು

‘ಲೂಟಿ ಹೊಡೆದಿದ್ದರೆ ದಾಖಲೆ ಬಿಡುಗಡೆ ಮಾಡಲಿ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಸವಾಲು ಹಾಕಿದ್ದಾರೆ. ಶ್ರೀರಾಮುಲು ಅವರೇ, ಬಳ್ಳಾರಿಯ ನಿಮ್ಮ ಅಣ್ಣ ತಮ್ಮಂದಿರು ಇದೇ ರೀತಿ ಸವಾಲು Read more…

ಕೊರೋನಾ ಹೆಸರಲ್ಲಿ 2000 ಕೋಟಿ ರೂಪಾಯಿ ಲೂಟಿ: ಸಿದ್ದರಾಮಯ್ಯ ಗಂಭೀರ ಆರೋಪ

ಬೆಂಗಳೂರು: ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಒದಗಿಸಿದ ಉಪಕರಣಗಳ ಖರೀದಿಯಲ್ಲಿ ಸುಮಾರು 2 ಸಾವಿರ ಕೋಟಿ ರೂಪಾಯಿಯಷ್ಟು ಅವ್ಯವಹಾರ ನಡೆದಿದ್ದು ತನಿಖೆ ನಡೆಸಬೇಕೆಂದು ವಿಧಾನಸಭೆ ವಿರೋಧ ಪಕ್ಷದ ನಾಯಕ Read more…

ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಉಳುವವರಿಗೆ ಭೂಮಿ ಕೊಡಬೇಕು, ಬಡವರಿಗೆ ಭೂಮಿ ನೀಡಬೇಕೆಂಬುದು ಕಾಂಗ್ರೆಸ್ ಪಕ್ಷದ ನಿಲುವಾಗಿತ್ತು. ಅಂಬೇಡ್ಕರ್ ಅವರು ಇದನ್ನೇ ಪ್ರತಿಪಾದಿಸಿದ್ದರು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ Read more…

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಚಿವ ಈಶ್ವರಪ್ಪಗೆ ಮುಖಭಂಗ

ಬೆಂಗಳೂರು: ಕುರುಬರ ಸಂಘದ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಬೆಂಬಲಿಗರಿಗೆ ಭರ್ಜರಿ ಗೆಲುವು ಸಿಕ್ಕಿದ್ದು, ಸಚಿವ  ಕೆ.ಎಸ್. ಈಶ್ವರಪ್ಪನವರಿಗೆ ತೀವ್ರ ಮುಖಭಂಗವಾಗಿದೆ. ಪ್ರದೇಶ ಕುರುಬರ ಸಂಘಕ್ಕೆ ನಡೆದ ಚುನಾವಣೆಯಲ್ಲಿ Read more…

BIG NEWS: ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಜಾರಿಗೆ ಆಗ್ರಹ

ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಆಗಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಆರಂಭದಲ್ಲಿ ಪೂರ್ವ ಸಿದ್ಧತೆಯಿಲ್ಲದೆ ಲಾಕ್ ಡೌನ್ ಘೋಷಣೆ ಮಾಡಲಾಗಿತ್ತು. ಜನರ ಆರೋಗ್ಯ Read more…

ಸಿದ್ದರಾಮಯ್ಯರನ್ನು ಹಾಡಿ ಹೊಗಳಿ ಡಿಕೆಶಿಗೆ ರಮೇಶ್ ಜಾರಕಿಹೊಳಿ ಟಾಂಗ್

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಳ್ಳೆಯ ನಾಯಕ. ಅವರ ಬಗ್ಗೆ ಏನೂ ಹೇಳುವುದಿಲ್ಲ ಎಂದು ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆ ಗೋಕಾಕ್ ನಲ್ಲಿ ಮಾತನಾಡಿದ ಅವರು, ಮಾಜಿ Read more…

ರಾಜ್ಯಸಭೆಗೆ ಖರ್ಗೆ: ಶಾಸಕಾಂಗ ಸಭೆ ಕರೆದ ಸಿದ್ದರಾಮಯ್ಯ, ಮಹತ್ವದ ನಿರ್ಧಾರ

ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಾಳೆ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಶಾಸಕಾಂಗ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎನ್ನಲಾಗಿದೆ. ಕಾಂಗ್ರೆಸ್ ಪಕ್ಷದ Read more…

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಶ್ಲೀಲ ಪೋಸ್ಟ್, ಯುವಕ ಅರೆಸ್ಟ್

ಬಾದಾಮಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. 4 ವರ್ಷಗಳ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ವೇದಿಕೆಯಲ್ಲೇ ಮಹಿಳೆಯೊಬ್ಬರು ಕೆನ್ನೆಗೆ Read more…

ಪಕ್ಷ ಸಂಘಟನೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾಸ್ಟರ್ ಪ್ಲಾನ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಡಿ.ಕೆ. ಶಿವಕುಮಾರ್ ಪಕ್ಷ ಸಂಘಟನೆಗೆ ಚುರುಕು ನೀಡತೊಡಗಿದ್ದಾರೆ. ಈ ತಿಂಗಳ ಅಂತ್ಯಕ್ಕೆ ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಪದಗ್ರಹಣ ಸಮಾರಂಭ ನಡೆಯಲಿದ್ದು ಇದಕ್ಕೆ ಪೂರ್ವಭಾವಿಯಾಗಿ Read more…

ಗ್ರಾಮ ಪಂಚಾಯಿತಿ ಅವಧಿ ವಿಸ್ತರಿಸಲು ಸಿದ್ದರಾಮಯ್ಯ ಒತ್ತಾಯ

ಗ್ರಾಮ ಪಂಚಾಯಿತಿಗಳಿಗೆ ಯಾವುದೇ ಕಾರಣಕ್ಕೂ ಹೊಸ ಆಡಳಿತ ಸಮಿತಿಯನ್ನು ರಚಿಸಬಾರದು. ಈ ಮೂಲಕ ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಬಾರದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಪ್ರಸ್ತುತ ಅಧಿಕಾರದಲ್ಲಿರುವ Read more…

ರೈತರಿಗೆ ಉಚಿತ ಬಿತ್ತನೆ ಬೀಜ, ಗೊಬ್ಬರ: ಶ್ರಮಿಕರಿಗೆ ತಿಂಗಳಿಗೆ 10 ಸಾವಿರ ರೂ. ಪರಿಹಾರಕ್ಕೆ ಮನವಿ

ಬೆಂಗಳೂರು: ಮುಂಗಾರು ಕೃಷಿ ಚಟುವಟಿಕೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು 10,000 ಕೋಟಿ ರೂಪಾಯಿ ಸಾಲ ಸೌಲಭ್ಯ ಒದಗಿಸಬೇಕು. ಉಚಿತವಾಗಿ ಔಷಧ, ಗೊಬ್ಬರ, ಬಿತ್ತನೆ ಬೀಜ ನೀಡಬೇಕೆಂದು ವಿರೋಧ Read more…

ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ಧರಾಮಯ್ಯ ಆಕ್ರೋಶ

ಬೆಂಗಳೂರು: ವಲಸೆ ಕಾರ್ಮಿಕರಿಗೆ ತೊಂದರೆ ಇದೆ. ಊಟ, ವಸತಿ ತೊಂದರೆ ಇರುವುದರಿಂದ ಅವರನ್ನು ಆರೋಗ್ಯ ತಪಾಸಣೆ ಮಾಡಿ ಊರಿಗೆ ಕಳಿಸಿಕೊಡಿ ಎಂದು ಸರ್ಕಾರಕ್ಕೆ ಮನವಿ ಮಾಡಿದ್ದರೂ, ನಿರ್ಲಕ್ಷ್ಯ ವಹಿಸಲಾಗಿದೆ Read more…

ಮದ್ಯದಂಗಡಿ ತೆರೆಯಲು ಸರ್ಕಾರಕ್ಕೆ ಮಾಜಿ ಸಿಎಂ ಸಲಹೆ

ಬೆಂಗಳೂರು: ಗ್ರೀನ್ ಜೋನ್ ವ್ಯಾಪ್ತಿಯಲ್ಲಿ ಮದ್ಯದ ಅಂಗಡಿ ತೆರೆಯುವಂತೆ ಮಾಜಿ ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಆರ್ಥಿಕ ಸಮಸ್ಯೆ ಇದೆ. ಅಬಕಾರಿ ಸುಂಕ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...