alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಡಬ್ಲ್ಯೂಎಫ್ ರ್ಯಾಂಕಿಂಗ್: ಮತ್ತೆ 2ನೇ ಸ್ಥಾನದಲ್ಲಿ ಸಿಂಧು

ಭಾರತದ ಹೆಮ್ಮೆಯ ಶಟ್ಲರ್ ಪಿ.ವಿ. ಸಿಂಧು ಬಿಡಬ್ಯೂಎಫ್ ರ್ಯಾಂಕಿಂಗ್ ನಲ್ಲಿ ಮತ್ತೆ ಎರಡನೇ ಸ್ಥಾನದಲ್ಲಿ ವಿರಾಜಮಾನರಾಗಿದ್ದಾರೆ. ಪ್ರಸ್ತುತ ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಫ್ರೆಂಚ್ ಓಪನ್ ಚಾಂಪಿಯನ್ ಶಿಪ್ ನಲ್ಲಿ Read more…

ಮದುವೆ ದಿನಾಂಕವನ್ನು ಬಹಿರಂಗಪಡಿಸಿದ ಸೈನಾ

ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಮದುವೆ ಬಗ್ಗೆ ಕೆಲ ದಿನಗಳಿಂದ ಚರ್ಚೆಯಾಗ್ತಿದೆ. ಈಗ ಸೈನಾ ಮದುವೆಯಾಗ್ತಿರುವ ಸುದ್ದಿ ಸತ್ಯ ಎಂಬುದು ಗೊತ್ತಾಗಿದೆ. ಸ್ವತಃ ಸೈನಾ ನೆಹ್ವಾಲ್ ಮದುವೆ ಗುಟ್ಟು Read more…

ಖ್ಯಾತ ಆಟಗಾರನ ಕೈ ಹಿಡಿಯಲಿದ್ದಾರೆ ಸೈನಾ ನೆಹ್ವಾಲ್

ಭಾರತ ಬ್ಯಾಡ್ಮಿಂಟನ್ ಕ್ಷೇತ್ರದಲ್ಲಿ ಇಬ್ಬರು ಆಟಗಾರರು ಪ್ರಸಿದ್ಧಿ ಪಡೆದಿದ್ದಾರೆ. ಒಂದು ಸೈನಾ ನೆಹ್ವಾಲ್ ಆದ್ರೆ ಇನ್ನೊಬ್ಬರು ಪರುಪಳ್ಳಿ ಕಶ್ಯಪ್. ಪ್ರಸಿದ್ಧ ಆಟಗಾರರಿಬ್ಬರು ದಾಂಪತ್ಯ ಜೀವನಕ್ಕೆ ಕಾಲಿಡುವ ಮಹತ್ವದ ನಿರ್ಧಾರ Read more…

ಕಂಚು ಗೆದ್ದು ಏಷ್ಯನ್ ಗೇಮ್ಸ್ ನಲ್ಲಿ ಇತಿಹಾಸ ಬರೆದ ಸೈನಾ ನೆಹ್ವಾಲ್

18ನೇ ಏಷ್ಯನ್ ಗೇಮ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಕಂಚಿನ ಪದಕ ಬಂದಿದೆ. ಮಹಿಳಾ ಬ್ಯಾಡ್ಮಿಂಟನ್ ಸೆಮಿಫೈನಲ್ ಪಂದ್ಯದಲ್ಲಿ ಸೋಲುಂಡ ಸೈನಾ ನೆಹ್ವಾಲ್ ಕಂಚು ಗೆದ್ದಿದ್ದಾರೆ. ಏಷ್ಯನ್ ಗೇಮ್ಸ್ ನಲ್ಲಿ Read more…

ಚಿನ್ನ ಗೆದ್ದ ಸೈನಾ, ಬೆಳ್ಳಿಗೆ ಮುತ್ತಿಟ್ಟ ಸಿಂಧು

ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ಭಾರತದ ಸ್ಪರ್ಧಿಗಳ ಪದಕ ಬೇಟೆ ಮುಂದುವರೆದಿದ್ದು, ಬ್ಯಾಡ್ಮಿಂಟನ್ ನಲ್ಲಿ ಸೈನಾ ನೆಹ್ವಾಲ್ ಚಿನ್ನದ ಪದಕ ಗಳಿಸಿದ್ದು, ಪಿ.ವಿ. ಸಿಂಧು ಬೆಳ್ಳಿ ಪದಕ ಗಳಿಸಿದ್ದಾರೆ. Read more…

ಕಾಮನ್ ವೆಲ್ತ್ ನಲ್ಲಿ ಮತ್ತೊಂದು ಪದಕ, ಚಿನ್ನಕ್ಕೆ ಮುತ್ತಿಟ್ಟ ಸೈನಾ

ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಭಾರತದ ಸ್ಪರ್ಧಿಗಳ ಪದಕ ಬೇಟೆ ಮುಂದುವರೆದಿದೆ. ಮಹಿಳೆಯರ ಸಿಂಗಲ್ಸ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಭಾರತದ ಸೈನಾ ನೆಹ್ವಾಲ್ Read more…

ಕಾಮನ್ವೆಲ್ತ್ ಫೆಡರೇಶನ್ ವಿರುದ್ಧ ಸೈನಾ ನೆಹ್ವಾಲ್ ಗರಂ

ಒಲಿಂಪಿಕ್ ಕಂಚಿನ ಪದಕ ವಿಜೇತ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ತಂದೆ ಹರ್ವೀರ್ ಅವರ ಹೆಸರನ್ನು ಕಾಮನ್ವೆಲ್ತ್ ಗೇಮ್ಸ್ ಗೆ ತೆರಳುತ್ತಿರುವ ಭಾರತೀಯರ ಪಟ್ಟಿಯಿಂದ ಕೈಬಿಡಲಾಗಿದೆ. ಇದರಿಂದಾಗಿ ಸೈನಾ Read more…

ಸೈನಾ ಬಯೋಪಿಕ್ ನಲ್ಲಿ ಶ್ರದ್ಧಾ ಬದಲು ಈ ನಟಿಗೆ ಚಾನ್ಸ್?

2017 ನಟಿ ಶ್ರದ್ಧಾ ಕಪೂರ್ ಗೆ ಕಹಿ ಅನುಭವಗಳನ್ನೇ ನೀಡಿದೆ. ಶ್ರದ್ಧಾ ಗ್ಯಾಂಗ್ ಸ್ಟರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಹಸೀನಾ ಪಾರ್ಕರ್ ಚಿತ್ರ ತೋಪೆದ್ದಿತ್ತು. ಆಶಿಕಿ 2ನ ಯಶಸ್ವಿ ಜೋಡಿ Read more…

ವಧುವಾದ ಸೈನಾ ನೆಹ್ವಾಲ್

ದೇಶದ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಇನ್ಸ್ಟ್ರಾಗ್ರಾಮ್ ನಲ್ಲಿ ಹಾಕಿರುವ ಫೋಟೋವೊಂದು ಸದ್ದು ಮಾಡ್ತಿದೆ. ಸೈನಾ ವಧುವಿನ ಡ್ರೆಸ್ ನಲ್ಲಿ ಮಿಂಚುತ್ತಿದ್ದಾರೆ. ನೆಹ್ವಾಲ್ ಫೋಟೋ ನೋಡಿದ ಅಭಿಮಾನಿಗಳು ಯಾವಾಗ Read more…

ಪ್ರಭಾಸ್ ಜೊತೆ ಸೈನಾ ನೆಹ್ವಾಲ್

ರಾಜಮೌಳಿ ನಿರ್ದೇಶನದ ಬಾಹುಬಲಿ ನಂತ್ರ ಪ್ರಭಾಸ್ ಭಾರತವೊಂದೇ ಅಲ್ಲ ವಿಶ್ವದೆಲ್ಲೆಡೆ ಅಭಿಮಾನಿಗಳನ್ನು ಗಳಿಸಿದ್ದಾರೆ. ಇದ್ರಲ್ಲಿ ಯಾವುದೇ ಅನುಮಾನವಿಲ್ಲ. ಬಾಹುಬಲಿ-2 ಯಶಸ್ಸಿನ ನಂತ್ರ ಪ್ರಭಾಸ್ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಅಭಿಮಾನಿಗಳು Read more…

ಸೆಮಿಫೈನಲ್ ನಲ್ಲಿ ಸೈನಾಗೆ ಸೋಲು

ಗ್ಲಾಸ್ಗೋ: ಭಾರತದ ಭರವಸೆಯ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ. ಗ್ಲಾಸ್ಗೋದಲ್ಲಿ ನಡೆದ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ಪಂದ್ಯಾವಳಿಯ ಸೆಮಿಪೈನಲ್ ಪಂದ್ಯದಲ್ಲಿ ಸೋಲು ಕಂಡಿದ್ದಾರೆ. Read more…

ಬ್ಯಾಡ್ಮಿಂಟನ್ ತಾರೆಯ ಬಯೋಪಿಕ್ನಲ್ಲಿ ಶ್ರದ್ಧಾ ಕಪೂರ್

ನೈಜ ಕಥೆಗಳನ್ನೇ ತೆರೆಯ ಮೇಲೆ ತರಲು ಬಾಲಿವುಡ್ ನಿರ್ದೇಶಕರೆಲ್ಲ ಹೆಚ್ಚು ಆಸಕ್ತಿ ತೋರುತ್ತಿದ್ದಾರೆ. ಅದರಲ್ಲೂ ಕ್ರೀಡಾ ಲೋಕದ ದಿಗ್ಗಜರ ಬದುಕನ್ನೇ ಸಿನೆಮಾ ಮಾಡುವ ಟ್ರೆಂಡ್ ಜೋರಾಗಿದೆ. ಧೋನಿ, ಮಿಲ್ಕಾ Read more…

ಏಷ್ಯಾ ಬ್ಯಾಡ್ಮಿಂಟನ್ ನಲ್ಲಿ ಸೈನಾ, ಸಿಂಧು ಕಣಕ್ಕೆ

ನವದೆಹಲಿ: ವಿಯೆಟ್ನಾಂನಲ್ಲಿ ಫೆಬ್ರವರಿ 14 ರಿಂದ 19 ರ ವರೆಗೆ ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್ ಶಿಪ್ ನಡೆಯಲಿದೆ. ಈ ಚಾಂಪಿಯನ್ ಶಿಪ್ ನಲ್ಲಿ ಭಾರತದ ಭರವಸೆಯ ಬ್ಯಾಡ್ಮಿಂಟನ್ ಆಟಗಾರ್ತಿಯರಾಗಿರುವ, Read more…

ಮಲೇಷಿಯಾ ಮಾಸ್ಟರ್ಸ್ ಪ್ರಶಸ್ತಿ ಗಳಿಸಿದ ಸೈನಾ

ಸರವಾಕ್ : ಮಲೇಷಿಯಾದಲ್ಲಿ ನಡೆಯುತ್ತಿರುವ ಮಲೇಷಿಯಾ ಮಾಸ್ಟರ್ಸ್ ಗ್ರ್ಯಾಂಡ್ ಪ್ರಿಕ್ಸ್ ಗೋಲ್ಡ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಭರವಸೆಯ ಆಟಗಾರ್ತಿ ಸೈನಾ ನೆಹ್ವಾಲ್ ಪ್ರಶಸ್ತಿ ಗಳಿಸಿದ್ದಾರೆ. ಮಹಿಳೆಯರ ಸಿಂಗಲ್ಸ್ ಸೆಮಿಫೈನಲ್ ಪಂದ್ಯದಲ್ಲಿ Read more…

ಫೈನಲ್ ತಲುಪಿದ ಸೈನಾ ನೆಹ್ವಾಲ್

ಸರವಾಕ್ : ಮಲೇಷಿಯಾದಲ್ಲಿ ನಡೆಯುತ್ತಿರುವ ಮಲೇಷಿಯಾ ಮಾಸ್ಟರ್ಸ್ ಗ್ರ್ಯಾಂಡ್ ಪ್ರಿಕ್ಸ್ ಗೋಲ್ಡ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಭರವಸೆಯ ಆಟಗಾರ್ತಿ ಸೈನಾ ನೆಹ್ವಾಲ್ ಫೈನಲ್ ತಲುಪಿದ್ದಾರೆ. ಮಹಿಳೆಯರ ಸಿಂಗಲ್ಸ್ ಸೆಮಿಫೈನಲ್ Read more…

ಸೆಮಿಫೈನಲ್ ಗೆ ಸೈನಾ ನೆಹ್ವಾಲ್

ಸರವಾಕ್: ಮಲೇಷಿಯಾದಲ್ಲಿ ನಡೆಯುತ್ತಿರುವ, ಮಲೇಷಿಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಭರವಸೆಯ ಆಟಗಾರ್ತಿ ಸೈನಾ ನೆಹ್ವಾಲ್ ಸೆಮಿಫೈನಲ್ ಗೆ ಪ್ರವೇಶಿದ್ದಾರೆ. ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಇಂಡೋನೇಷ್ಯಾದ ಫಿತ್ರಿಯಾನಿ ವಿರುದ್ಧ Read more…

ಫಿಟ್ ಇಲ್ಲದೆ ಕಣಕ್ಕಿಳಿದೆ: ಸೈನಾ ನೆಹ್ವಾಲ್

ಮುಂಬೈ: ನಾನು ಸಂಪೂರ್ಣ ಫಿಟ್ ಆಗದೇ ಹಾಂಕಾಂಗ್ ಮತ್ತು ಮಕಾವ್ ಓಪನ್ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿದ್ದೆ ಎಂದು ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಹೇಳಿದ್ದಾರೆ. ರಿಯೋ Read more…

ಮಕಾವ್ ಟೂರ್ನಿಗೆ ಸಿಂಧು, ಸೈನಾ ನೆಹ್ವಾಲ್

ಮಕಾವ್: ಮಕಾವ್ ಓಪನ್ ಗ್ರ್ಯಾನ್ ಪ್ರಿ ಗೋಲ್ಡ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ, ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಪಿ.ವಿ. ಸಿಂಧು ಕಣಕ್ಕಿಳಿಯಲಿದ್ದಾರೆ. ಈಗಾಗಲೇ 3 ಬಾರಿ ಮಕಾವ್ ಓಪನ್ ಗ್ರ್ಯಾನ್ Read more…

‘ಹಾಂಕಾಂಗ್ ಓಪನ್’ ಕ್ವಾರ್ಟರ್ ಫೈನಲ್ ಗೆ ಸಿಂಧು, ಸೈನಾ ಎಂಟ್ರಿ

ಹಾಂಕಾಂಗ್ ಓಪನ್ ಸೂಪರ್ ಸಿರೀಸ್ ನಲ್ಲಿ ಭಾರತಕ್ಕೆ ಪದಕದ ಆಸೆ ಚಿಗುರಿದೆ. ಭಾರತದ ಬ್ಯಾಡ್ಮಿಂಟನ್ ತಾರೆಯರಾದ ಪಿ.ವಿ. ಸಿಂಧು ಹಾಗೂ ಸೈನಾ ನೆಹ್ವಾಲ್ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ. ಪಿ.ವಿ.ಸಿಂಧು, Read more…

ಟ್ವಿಟರ್ ನಲ್ಲಿ ಮುರಿದ ಮೂಳೆ ಚಿತ್ರ ಪೋಸ್ಟ್ ಮಾಡಿದ ಸೈನಾ ನೆಹ್ವಾಲ್

ಬಲ ಮಂಡಿ ಶಸ್ತ್ರಚಿಕಿತ್ಸೆ ನಂತ್ರ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಭಾರತದ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್, ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿದ್ದಾರೆ. ಅಭಿಮಾನಿಗಳಿಗಾಗಿ ಟ್ವಿಟರ್ ನಲ್ಲಿ ತಮ್ಮ ಫೋಟೋವನ್ನು ಪೋಸ್ಟ್ Read more…

ಸೈನಾ ನೆಹ್ವಾಲ್ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್

ಮುಂಬೈ: ಭಾರತದ ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಕ್ರೀಡಾಪಟುಗಳ ಆಯೋಗದ ಸದಸ್ಯ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸೋಲು ಕಂಡಿದ್ದಾರೆ. ಸದ್ಯ ಮೊಣಕಾಲು ನೋವಿನಿಂದ Read more…

ಸೈನಾ ನೆಹ್ವಾಲ್ ಗೆ ಮತ್ತೆ ನಿರಾಸೆ

ರಿಯೋ ಡಿ ಜನೈರೋ: ಭಾರತದ ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಅವರು, ಒಲಿಂಪಿಕ್ಸ್ ಟೂರ್ನಿಯಲ್ಲಿ ನಿರಾಸೆ ಅನುಭವಿಸಿದ್ದಾರೆ. ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಕ್ರೀಡಾಪಟುಗಳ ಆಯೋಗದ ಸದಸ್ಯ ಸ್ಥಾನ Read more…

ಒಲಿಂಪಿಕ್ಸ್ ನಲ್ಲಿ ಸೈನಾ ನೆಹ್ವಾಲ್ ಶೈನಿಂಗ್

ರಿಯೋ ಡಿ ಜನೈರೋ: ಬ್ರೆಜಿಲ್ ನ ರಿಯೋ ಡಿ ಜನೈರೋದಲ್ಲಿ ನಡೆಯುತ್ತಿರುವ, ಜಾಗತಿಕ ಕ್ರೀಡಾ ಹಬ್ಬ ಒಲಿಂಪಿಕ್ಸ್ ನಲ್ಲಿ ಭಾರತದ ಭರವಸೆಯ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಶುಭಾರಂಭ Read more…

ಸೈನಾ ನೆಹ್ವಾಲ್ ಗೆ ‘ಜಿ’ ಗುಂಪಿನಲ್ಲಿ ಸ್ಥಾನ

ಮುಂಬೈ: ಭಾರತದ ಭರವಸೆಯ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ರಿಯೊ ಒಲಿಂಪಿಕ್ಸ್ ನ ಮಹಿಳಾ ಸಿಂಗಲ್ಸ್ ನಲ್ಲಿ ‘ಜಿ’ ಗುಂಪಿನಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ರಿಯೊ ಒಲಿಂಪಿಕ್ಸ್ ನಲ್ಲಿ ಸೈನಾ Read more…

6 ನೇ ಸ್ಥಾನಕ್ಕೇರಿದ ಸೈನಾ ನೆಹ್ವಾಲ್

ನವದೆಹಲಿ: ಕಳೆದ ವಾರ ಆಸ್ಟ್ರೇಲಿಯಾ ಓಪನ್ ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದು ಸಾಧನೆ ಮಾಡಿದ್ದ ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಮತ್ತೊಂದು ಹಿರಿಮೆಗೆ ಪಾತ್ರವಾಗಿದ್ದಾರೆ. ರ್ಯಾಂಕಿಂಗ್ ಪಟ್ಟಿಯಲ್ಲಿ ಅವರು Read more…

ಕೊಹ್ಲಿ ಟ್ವೀಟ್ ಗೆ ಸೈನಾ ನೆಹ್ವಾಲ್ ಹೇಳಿದ್ದೇನು..?

ಆಸ್ಟ್ರೇಲಿಯನ್ ಓಪನ್ ಸೀರೀಸ್ ನಲ್ಲಿ ಜಯ ಗಳಿಸುವ ಮೂಲಕ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಮುಂಬರುವ ರಿಯೋ ಒಲಂಪಿಕ್ಸ್ ನಲ್ಲಿ ಪದಕದ ಭರವಸೆ ಹುಟ್ಟಿಸಿದ್ದಾರೆ. ಸೈನಾ ನೆಹ್ವಾಲ್ ಚಾಂಪಿಯನ್ Read more…

ಸೈನಾಗೆ ವೃತ್ತಿ ಜೀವನದ 7ನೇ ಸೂಪರ್ ಸೀರೀಸ್

ಸಿಡ್ನಿ: ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್, ವೃತ್ತಿ ಜೀವನದ 7ನೇ ಸೂಪರ್ ಸೀರೀಸ್ ಪ್ರಶಸ್ತಿ ಗೆದ್ದಿದ್ದಾರೆ. ಆಸ್ಟ್ರೇಲಿಯನ್ ಓಪನ್ ಸೂಪರ್ ಸೀರೀಸ್ ಬ್ಯಾಡ್ಮಿಂಟನ್ ಫೈನಲ್ ನಲ್ಲಿ Read more…

ಏಷ್ಯಾ ಬ್ಯಾಡ್ಮಿಂಟನ್ ಚಾಂಪಿಯನ್ ಷಿಪ್ ನಿಂದ ಸೈನಾ ನಿರ್ಗಮನ

ವುಹಾನ್(ಚೀನಾ): ಭಾರತದ ಭರವಸೆಯ ಆಟಗಾರ್ತಿ ಸೈನಾ ನೆಹ್ವಾಲ್, ಚೀನಾದ ವುಹಾನ್ ನಲ್ಲಿ ನಡೆದ, ಏಷ್ಯಾ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ಸೆಮಿಫೈನಲ್ ಪಂದ್ಯದಲ್ಲಿ ಸೋಲು ಕಂಡಿದ್ದಾರೆ. ಮಹಿಳೆಯರ ಸಿಂಗಲ್ಸ್ ವಿಭಾಗದ Read more…

ಫೋರ್ಬ್ಸ್ ಸೆಲಿಬ್ರಿಟಿ ಪಟ್ಟಿಯಲ್ಲಿ ಸ್ಥಾನ ಪಡೆದ ವಿರಾಟ್

ಏಷ್ಯಾದ ಅಂಡರ್ 30 ಫೋರ್ಬ್ಸ್ ಸೆಲಿಬ್ರಿಟಿ ಪಟ್ಟಿ ಬಿಡುಗಡೆಯಾಗಿದ್ದು, ಇದರಲ್ಲಿ ಬಾಲಿವುಡ್ ನಟಿ ಶ್ರದ್ಧಾ ಕಪೂರ್ ಹಾಗೂ ಭಾರತ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ಸ್ಥಾನ ಪಡೆದಿದ್ದಾರೆ. Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...