alex Certify
ಕನ್ನಡ ದುನಿಯಾ       Mobile App
       

Kannada Duniya

ಹೇಗಿದೆ ಗೊತ್ತಾ ಸೋನಿಯಾ ಪುತ್ರಿ ಪ್ರಿಯಾಂಕಾರ ನೂತನ ನಿವಾಸ…?

ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮಗಳು ಪ್ರಿಯಾಂಕ ವಾದ್ರಾ ಐಷಾರಾಮಿ ಮನೆ ಕನಸು ನನಸಾಗ್ತಿದೆ. ಶಿಮ್ಲಾದ ಚರಾಬ್ರಾದಲ್ಲಿ ಸುಂದರ ಮನೆ ನಿರ್ಮಾಣ ಪೂರ್ಣಗೊಂಡಿದೆ. ಅಂತಿಮ ಕೆಲಸದ ವೀಕ್ಷಣೆಗಾಗಿ Read more…

ತಟ್ಟೆ-ಲೋಟ ತೊಳೆದ ಸೋನಿಯಾ, ರಾಹುಲ್…!

ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ಮಹಾರಾಷ್ಟ್ರದ ವಾರ್ಧಾದಲ್ಲಿ ನಡೆಯುತ್ತಿದೆ. ಈ ಸಭೆಯಲ್ಲಿ ಕಾಂಗ್ರೆಸ್ ವರಿಷ್ಠೆ ಸೋನಿಯಾಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ Read more…

ರಾಜ್ಯ ನಾಯಕರ ಲೆಕ್ಕಾಚಾರ ತಲೆಕೆಳಗು ಮಾಡಿದ ಕಾಂಗ್ರೆಸ್ ಹೈಕಮಾಂಡ್

ಸಿದ್ದರಾಮಯ್ಯನವರ ನೇತೃತ್ವದಲ್ಲಿ ಎದುರಿಸಿದ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಗಳಿಸಲು ಕಾಂಗ್ರೆಸ್ ವಿಫಲವಾದ ಬಳಿಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಪಕ್ಷದ ಹೈಕಮಾಂಡ್ ಕಡೆಗಣಿಸಲಿದೆ ಎಂದು ರಾಜ್ಯ ಕಾಂಗ್ರೆಸ್ ನ ಕೆಲ Read more…

ಶಿಮ್ಲಾದಲ್ಲಿ ಅಂತೂ ನಿರ್ಮಾಣವಾಯ್ತು ಪ್ರಿಯಾಂಕ ಗಾಂಧಿ ಮನೆ

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮಗಳು ಪ್ರಿಯಾಂಕ ಗಾಂಧಿ ಕನಸಿನ ಮನೆ ಪೂರ್ಣಗೊಂಡಿದೆ. ಶಿಮ್ಲಾದಿಂದ 9 ಕಿಲೋಮೀಟರ್ ದೂರದಲ್ಲಿ ಪ್ರಿಯಾಂಕ ಗಾಂಧಿ ಮನೆ ಕಟ್ಟಿಸಿದ್ದಾರೆ. 2007ರಲ್ಲಿಯೇ ಪ್ರಿಯಾಂಕಾ ಗಾಂಧಿ Read more…

ಟ್ವೀಟರ್ ಮೂಲಕ ಬಿಜೆಪಿ ನಾಯಕರಿಗೆ ಪಂಚ್ ನೀಡಿದ ರಾಹುಲ್

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿದೇಶಕ್ಕೆ ತೆರಳಿದ್ದಾರೆ. ಈ ವಿಚಾರವನ್ನು ರಾಹುಲ್ ಗಾಂಧಿ ಸ್ವತಃ ತಮ್ಮ ಟ್ವೀಟರ್ ಮೂಲಕ ತಿಳಿಸಿದ್ದಾರೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಚಿಕಿತ್ಸೆಗಾಗಿ ರಾಹುಲ್ Read more…

ರಾಜ್ಯದ ಪ್ರಮುಖ ನಾಯಕರ ಜೊತೆ ಸೋನಿಯಾ, ರಾಹುಲ್ ಚರ್ಚೆ

ರಾಜ್ಯದಲ್ಲಿ ಇಂದು ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಮುಖ್ಯಮಂತ್ರಿಯಾಗಿ ಜೆಡಿಎಸ್ ನ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನ ಜಿ. ಪರಮೇಶ್ವರ್ Read more…

ಸೋನಿಯಾ, ರಾಹುಲ್ ಜೊತೆ ಹೆಚ್.ಡಿ.ಕೆ. ಭೇಟಿ

ಇಂದು ದೆಹಲಿಗೆ ಭೇಟಿ ನೀಡಿರುವ ಕರ್ನಾಟಕದ ನಿಯೋಜಿತ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು, ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ತಮ್ಮ ಭೇಟಿ Read more…

ಇಂದು ಕಾಂಗ್ರೆಸ್ ವರಿಷ್ಟರೊಂದಿಗೆ ಹೆಚ್.ಡಿ.ಕೆ. ಭೇಟಿ

ನಿಯೋಜಿತ ಮುಖ್ಯಮಂತ್ರಿ ಜೆಡಿಎಸ್ ನ ಹೆಚ್.ಡಿ. ಕುಮಾರಸ್ವಾಮಿಯವರು ಬುಧವಾರದಂದು ವಿಧಾನಸೌಧದ ಮುಂಭಾಗದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬುಧವಾರದಂದು ಕುಮಾರಸ್ವಾಮಿಯವರೊಬ್ಬರೇ ಪ್ರಮಾಣವಚನ ಸ್ವೀಕರಿಸಲಿದ್ದಾರೆಂದು ಹೇಳಲಾಗಿದ್ದು, ಬಹುಮತ ಸಾಬೀತುಪಡಿಸಿದ Read more…

ಕಾಂಗ್ರೆಸ್-ಜೆಡಿಎಸ್ ಒಂದಾಗಲು ಕಾರಣವಾದ್ರು ಈ ಮಹಿಳೆಯರು

ಜೆಡಿಎಸ್-ಕಾಂಗ್ರೆಸ್ ಒಂದಾಗಿದೆ. ಕರ್ನಾಟಕದಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ರೂ ಬಹುಮತ ಸಿಕ್ಕಿಲ್ಲ. ಇದನ್ನೇ ಲಾಭ ಮಾಡಿಕೊಂಡ ಜೆಡಿಎಸ್-ಕಾಂಗ್ರೆಸ್ ನಾಯಕರು ಒಂದಾಗಿ ಸರ್ಕಾರ ರಚನೆಗೆ ಪ್ಲಾನ್ ಮಾಡಿದ್ದಾರೆ. ಕುಮಾರಸ್ವಾಮಿಗೆ ಸಿಎಂ Read more…

ಪ್ರಧಾನಿ ಮೋದಿ ವಿರುದ್ಧ ಸೋನಿಯಾಗಾಂಧಿ ವಾಗ್ದಾಳಿ

ವಿಜಯಪುರ: ಯು.ಪಿ.ಎ. ಅಧ್ಯಕ್ಷೆ ಸೋನಿಯಾಗಾಂಧಿ ಇಂದು ರಾಜ್ಯಕ್ಕೆ ಆಗಮಿಸಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಭರ್ಜರಿ ಪ್ರಚಾರ ನಡೆಸಿದ್ದಾರೆ. ವಿಜಯಪುರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ Read more…

ಪ್ರಚಾರ ಕಣಕ್ಕೆ ಸೋನಿಯಾ ಗಾಂಧಿ : ನಾಲ್ಕು ರೋಡ್ ಶೋನಲ್ಲಿ ಮೋದಿ ಅಬ್ಬರ

ಕರ್ನಾಟಕ ವಿಧಾನಸಭಾ ಚುನಾವಣಾ ಕಣ ರಂಗೇರಿದೆ. ಮಂಗಳವಾರ ದಿಗ್ಗಜರ ದಂಡೇ ಪ್ರಚಾರದ ಅಖಾಡಕ್ಕಿಳಿಯುತ್ತಿದೆ. ಒಂದು ಕಡೆ ಪ್ರಧಾನ ಮಂತ್ರಿ ಮೋದಿ ಪ್ರಚಾರ ರ್ಯಾಲಿ ನಡೆಸಲಿದ್ದು, ಇನ್ನೊಂದೆಡೆ ಸೋನಿಯಾ ಗಾಂಧಿ Read more…

ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು

ಯುಪಿಎ ಅಧ್ಯಕ್ಷೆ ಹಾಗೂ ಕಾಂಗ್ರೆಸ್ ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದೆ. ಅನಾರೋಗ್ಯದಿಂದ ಬಳಲುತ್ತಿರುವ ಸೋನಿಯಾ ಗಾಂಧಿ ಚಂಡೀಗಢದಿಂದ ದೆಹಲಿಗೆ ವಾಪಸ್ ಆಗ್ತಿದ್ದಾರೆ. ಗುರುವಾರ Read more…

ಮಗಳ ನಿರ್ಮಾಣ ಹಂತದ ಮನೆ ವೀಕ್ಷಿಸಿದ ಸೋನಿಯಾ

ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಎರಡು ದಿನಗಳ ಪ್ರವಾಸಕ್ಕಾಗಿ ಶಿಮ್ಲಾಗೆ ತೆರಳಿದ್ದಾರೆ. ಚರಬ್ರ ಎಂಬಲ್ಲಿ ಪುತ್ರಿ ಪ್ರಿಯಾಂಕಾ ವಾದ್ರಾ ಹೊಸದಾಗಿ ಮನೆ ಕಟ್ಟಿಸುತ್ತಿದ್ದು, ಅದನ್ನು ವೀಕ್ಷಿಸಲು ಸೋನಿಯಾ Read more…

ಬಿ.ಜೆ.ಪಿ. ಸೋಲಿಸಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್

ನವದೆಹಲಿ: ಕರ್ನಾಟಕದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಪಕ್ಷದ ನಾಯಕಿ ಸೋನಿಯಾ ಗಾಂಧಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನವದೆಹಲಿಯಲ್ಲಿ ನಡೆದ ಎ.ಐ.ಸಿ.ಸಿ. ಮಹಾ Read more…

ರಾಹುಲ್ ಗಾಂಧಿ ನನಗೂ ಬಾಸ್ ಎಂದ ಸೋನಿಯಾ

ರಾಹುಲ್ ಗಾಂಧಿ ತಮಗೂ ಕೂಡ ಬಾಸ್ ಅಂತಾ ಕಾಂಗ್ರೆಸ್ ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ. ಅದರಲ್ಲಿ ಯಾವುದೇ ಅನುಮಾನವಿಲ್ಲ ಎಂದಿದ್ದಾರೆ. ಕಾಂಗ್ರೆಸ್ ಪಕ್ಷದ ಪುನಶ್ಚೇತನಕ್ಕಾಗಿ ರಾಹುಲ್ Read more…

ಗೋವಾದಲ್ಲಿ ರಾಹುಲ್ ಗಾಂಧಿ ಹೊಸ ವರ್ಷಾಚರಣೆ

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಗೋವಾದ ಹೊಟೇಲ್ ಒಂದರಲ್ಲಿ ತಮ್ಮ ತಾಯಿ ಸೋನಿಯಾ ಗಾಂಧಿ ಜೊತೆ ಹೊಸ ವರ್ಷವನ್ನು ಸ್ವಾಗತಿಸಿದ್ದಾರೆ. ಈ ವಿಷ್ಯವನ್ನು ಪಕ್ಷದ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ. Read more…

ಗೋವಾದಲ್ಲಿ ರಜೆಯ ಮೂಡ್ ನಲ್ಲಿ ಸೋನಿಯಾ ಗಾಂಧಿ

ಸುದೀರ್ಘ ಅವಧಿಗೆ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಸೋನಿಯಾ ಗಾಂಧಿ ಅವರು, ಪುತ್ರ ರಾಹುಲ್ ಗಾಂಧಿ ಅವರಿಗೆ ಜವಾಬ್ದಾರಿಯನ್ನು ವರ್ಗಾಯಿಸಿದ್ದಾರೆ. ಅವರೀಗ ರಜೆ ಕಳೆಯಲು ಗೋವಾಕ್ಕೆ ಬಂದಿದ್ದಾರೆ. ಗೋವಾದಲ್ಲಿ ರಜೆಯ ಮಜಾ Read more…

AICC ಅಧ್ಯಕ್ಷರಾಗಿ ರಾಹುಲ್, ಘೋಷಣೆಯಷ್ಟೇ ಬಾಕಿ

ನವದೆಹಲಿ: ಎ.ಐ.ಸಿ.ಸಿ. ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸೋಮವಾರ ಪಕ್ಷದ CWC ಸಭೆ ಕರೆದಿದ್ದಾರೆ. ಗುಜರಾತ್ ವಿಧಾನಸಭೆ ಚುನಾವಣೆಗೂ ಮೊದಲೇ ಎ.ಐ.ಸಿ.ಸಿ. ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಪಟ್ಟ Read more…

ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ನವದೆಹಲಿ: ಅನಾರೋಗ್ಯದ ಕಾರಣ ಎ.ಐ.ಸಿ.ಸಿ. ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ಸೇರಿಸಲಾಗಿದೆ. ಶಿಮ್ಲಾ ಪ್ರವಾಸದಲ್ಲಿದ್ದ ಅವರು ಅಸ್ವಸ್ಥರಾಗಿದ್ದು, ಪ್ರವಾಸವನ್ನು ಮೊಟಕುಗೊಳಿಸಿ, ದೆಹಲಿಗೆ ಆಗಮಿಸಿದ್ದಾರೆ. ಆಸ್ಪತ್ರೆಯಲ್ಲಿ Read more…

ಶೀಘ್ರದಲ್ಲಿ ಕಾಂಗ್ರೆಸ್ ಅಧ್ಯಕ್ಷರಾಗಲಿದ್ದಾರೆ ರಾಹುಲ್

ಶೀಘ್ರದಲ್ಲಿಯೇ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕಾಂಗ್ರೆಸ್ ನ ಸಂಪೂರ್ಣ ಜವಾಬ್ದಾರಿ ಹೊರಲಿದ್ದಾರೆ. ಶೀಘ್ರದಲ್ಲಿಯೇ ಅವರಿಗೆ ಕಾಂಗ್ರೆಸ್ ಅಧ್ಯಕ್ಷರ ಸ್ಥಾನ ನೀಡಲಾಗುವುದೆಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ. Read more…

ಬಿಜೆಪಿ ನಾಯಕರಿಂದ ಸೋನಿಯಾ ಗಾಂಧಿ ಭೇಟಿ

ರಾಷ್ಟ್ರಪತಿ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಹಿರಿಯ ನಾಯಕರು ಹಾಗೂ ಕೇಂದ್ರ ಸಚಿವರುಗಳಾದ ರಾಜನಾಥ್ ಸಿಂಗ್ ಹಾಗೂ ವೆಂಕಯ್ಯ ನಾಯ್ಡು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಒಮ್ಮತದ Read more…

ಸೋನಿಯಾ ಗಾಂಧಿ ಪದತ್ಯಾಗ, ರಾಹುಲ್ ಗೆ ಪಟ್ಟ

ನವದೆಹಲಿ: ಎ.ಐ.ಸಿ.ಸಿ. ಅಧ್ಯಕ್ಷೆ ಸೋನಿಯಾ ಗಾಂಧಿ ಪದತ್ಯಾಗ ಮಾಡಲು ತೀರ್ಮಾನಿಸಿದ್ದು, ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಪಟ್ಟ ಕಟ್ಟಲಿದ್ದಾರೆ. ಅಕ್ಟೋಬರ್ 15 ರೊಳಗೆ ರಾಹುಲ್ ಗಾಂಧಿ ಅವರು ಎ.ಐ.ಸಿ.ಸಿ. Read more…

ಸೋನಿಯಾ ಸಭೆಗೆ ಚಕ್ಕರ್ ಹಾಕಿದ ನಿತೀಶ್ ರಿಂದ ನಾಳೆ ಮೋದಿ ಭೇಟಿ

ನವದೆಹಲಿ: ನಾಳೆ ರಾಷ್ಟ್ರ ರಾಜಧಾನಿಯಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಯೊಂದು ನಡೆಯಲಿದೆ. ಬಿ.ಜೆ.ಪಿ. ವಿರೋಧಿ ಬಣದಲ್ಲಿ ಗುರುತಿಸಿಕೊಂಡಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನಾಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು Read more…

ರಾಷ್ಟ್ರಪತಿ ಚುನಾವಣೆ: ಮೇ 26 ರಂದು ವಿರೋಧ ಪಕ್ಷಗಳ ಸಭೆ

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಧಿಕಾರಾವಧಿ ಜುಲೈ ತಿಂಗಳಿನಲ್ಲಿ ಮುಗಿಯಲಿದೆ. ಮುಂದಿನ ರಾಷ್ಟ್ರಪತಿ ಯಾರೆನ್ನುವ ಬಗ್ಗೆ ಈಗಾಗಲೇ ಚರ್ಚೆಯಾಗ್ತಾ ಇದೆ. ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷ ರಾಷ್ಟ್ರಪತಿ ಆಯ್ಕೆಯನ್ನು Read more…

ಆಸ್ಪತ್ರೆಯಿಂದ್ಲೇ ದೀದಿಗೆ ಕರೆ ಮಾಡಿದ ಸೋನಿಯಾ

ಫುಡ್ ಪಾಯ್ಸನ್ ನಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಇವತ್ತು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ. ಸೋಮವಾರ Read more…

ರಾಷ್ಟ್ರಪತಿ ಚುನಾವಣೆ: ವಿಪಕ್ಷ ನಾಯಕರ ಜೊತೆ ಮೇಡಂ ಮಾತುಕತೆ

ರಾಷ್ಟ್ರಪತಿ-ಉಪರಾಷ್ಟ್ರಪತಿ ಚುನಾವಣೆ ಹತ್ತಿರ ಬರ್ತಾ ಇದ್ದಂತೆ ರಾಜಕೀಯ ಚಟುವಟಿಕೆಗಳು ಚುರುಕುಪಡೆದಿವೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ವಿಪಕ್ಷಗಳನ್ನು ಒಂದುಗೂಡಿಸುವ ಪ್ರಯತ್ನದಲ್ಲಿ ನಿರತರಾಗಿದ್ದಾರೆ. ಪಶ್ಚಿಮ Read more…

ಸೋನಿಯಾ ಗಾಂಧಿ ಜೊತೆ ನಿತೀಶ್ ಬಿಸಿಬಿಸಿ ಚರ್ಚೆ

ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ದುರ್ಬಲ ಪ್ರದರ್ಶನ ತೋರಿದ ನಂತ್ರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಭೇಟಿ ಮಾಡಿದ್ದಾರೆ. ಗುರುವಾರ ಸೋನಿಯಾ ಗಾಂಧಿಯವರನ್ನು Read more…

ತಮ್ಮ ಕ್ಷೇತ್ರದ ಜನರಿಗೆ ಪತ್ರ ಬರೆದ ಸೋನಿಯಾ ಗಾಂಧಿ

ಉತ್ತರ ಪ್ರದೇಶ ವಿಧಾನಸಭೆಗೆ ಚುನಾವಣೆ ನಡೆಯುತ್ತಿದೆ. ಎಲ್ಲ ಪಕ್ಷಗಳ ರಾಜಕಾರಣಿಗಳು ಪ್ರಚಾರದಲ್ಲಿ ನಿರತರಾಗಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮಾತ್ರ ಮತಪ್ರಚಾರ ನಡೆಸಲಿಲ್ಲ. ಇದೇ ಮೊದಲ ಬಾರಿ ಸೋನಿಯಾ Read more…

ಚುನಾವಣಾ ಪ್ರಚಾರ ನಡೆಸಲಿದ್ದಾರೆ ಮೇಡಂ

ಉತ್ತರ ಪ್ರದೇಶ ಚುನಾವಣಾ ಪ್ರಚಾರಕ್ಕಿಳಿಯಲಿದ್ದಾರೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ. ಫೆಬ್ರವರಿ 20 ರಂದು ರಾಯ್ಬರೇಲಿಯಲ್ಲಿ ಸೋನಿಯಾ ಗಾಂಧಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಈ ವಿಷಯವನ್ನು Read more…

ಆಸ್ಪತ್ರೆಗೆ ದಾಖಲಾದ ಕಾಂಗ್ರೆಸ್ ಅಧಿನಾಯಕಿ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಜ್ವರದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸೋನಿಯಾಗೆ ವೈರಲ್ ಫೀವರ್ ಇದ್ದು, ಇನ್ನೆರಡು ದಿನ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...