alex Certify
ಕನ್ನಡ ದುನಿಯಾ       Mobile App
       

Kannada Duniya

ಚಾಮುಂಡೇಶ್ವರಿ ಕ್ಷೇತ್ರದ ಸೋಲಿನ ಗುಟ್ಟು ರಟ್ಟು ಮಾಡಿದ ಸಿದ್ದರಾಮಯ್ಯ

ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ತಮಗೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲುಂಟಾಗಿದ್ದರ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಿದ್ದರಾಮಯ್ಯನವರು, ಹಿಂದುಳಿದ ವರ್ಗದವನೊಬ್ಬ ಎಲ್ಲಿ ಎರಡನೇ Read more…

ಟ್ರೋಲರ್ ಬಾಯಿಗೆ ಆಹಾರವಾದ ಕೊಹ್ಲಿ

ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ನಾಲ್ಕನೇ ಟೆಸ್ಟ್ ಪಂದ್ಯದಲ್ಲೂ ಸೋಲುಂಡಿದೆ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಉತ್ತಮ ಫಾರ್ಮ್ ನಲ್ಲಿದ್ದಾರೆ. ಆದ್ರೆ ತಂಡದ ಪ್ರದರ್ಶನ ಕಳಪೆಯಾಗಿದೆ. ಇದು Read more…

ಚುನಾವಣೆಯಲ್ಲಿ ಅತ್ತಿಗೆ ಸೋಲು: ಹತಾಶೆಗೊಂಡ ಮೈದುನನಿಂದ ಮಹಿಳೆಗೆ ಚಾಕು ಇರಿತ

ಕೊಪ್ಪಳ: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ತನ್ನ ಅತ್ತಿಗೆ ಸೋತ ಹಿನ್ನಲೆಯಲ್ಲಿ ಬೇಸರಗೊಂಡ ಮೈದುನ ಮಹಿಳೆಯೊಬ್ಬರಿಗೆ ಚಾಕು ಇರಿದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಸಯ್ಯದ್ ನಿಜಾಮುದ್ದೀನ್ ಹುಸೇನಿ ಎಂಬ Read more…

ಇಶಾಂತ್ ಶರ್ಮಾಗೆ ದಂಡ ವಿಧಿಸಿದ ಐಸಿಸಿ

ಇಂಗ್ಲೆಂಡ್‍ ವಿರುದ್ಧದ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ ನಲ್ಲಿ ಐದು ವಿಕೆಟ್ ಪಡೆದು ಮಿಂಚಿದ್ದ ಇಶಾಂತ್ ಶರ್ಮಾಗೆ ಐಸಿಸಿ ಶಾಕ್ ನೀಡಿದೆ. ಪಂದ್ಯದ 3ನೇ ದಿನದಾಟದಲ್ಲಿ ಇಶಾಂತ್ ಶರ್ಮಾ Read more…

ಸೋಲು ಗೆಲುವಿನ ಲೆಕ್ಕಾಚಾರಕ್ಕೆ ನಾಳೆ ಮಧ್ಯಾಹ್ನದೊಳಗೆ ತೆರೆ

ದೇಶದ ಗಮನಸೆಳೆದ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ನಾಳೆ ಪ್ರಕಟವಾಗಲಿದೆ. ಚುನಾವಣೆ ಆರಂಭದ ದಿನದಿಂದಲೂ ಪ್ರಚಾರ, ಮತಗಳಿಕೆ, ಸೋಲು –ಗೆಲುವು ಮೊದಲಾದ ವಿಚಾರಗಳ ಬಗ್ಗೆ ನಡೆದಿದ್ದ ಮಾತುಕತೆಗಳು ಮುಂದುವರೆದಿವೆ. Read more…

ಸಿ.ಎಂ. ಹಿತೈಷಿಯಾಗಿ ಇಂತಹ ಸಲಹೆ ನೀಡಿದ್ರು ಈಶ್ವರಪ್ಪ

ಬೆಂಗಳೂರು: ತಮ್ಮನ್ನು ಸೋಲಿಸಲು ಬಿ.ಜೆ.ಪಿ. ಹಾಗೂ ಜೆ.ಡಿ.ಎಸ್. ಒಂದಾಗಿವೆ ಎಂದು ಸಿ.ಎಂ. ಸಿದ್ಧರಾಮಯ್ಯ ಹೇಳುವ ಮೂಲಕ, ಚುನಾವಣೆಗೂ ಮೊದಲೇ ಸೋಲು ಒಪ್ಪಿಕೊಂಡಿದ್ದಾರೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ Read more…

ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ಸೋತವನು ಮಾಡಿದ್ದ ಖತರ್ನಾಕ್ ಪ್ಲಾನ್

ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ಸೋತು ಹಣ ಕೊಡುವುದನ್ನು ತಪ್ಪಿಸಿಕೊಳ್ಳಲು ತಾನು ಕೊಲೆಯಾದಂತೆ ನಾಟಕವಾಡಿದ್ದ ವ್ಯಕ್ತಿಯನ್ನು ಬಾಂಗ್ಲಾದೇಶ ಪೊಲೀಸರು ಬಂಧಿಸಿದ್ದಾರೆ. ಅಡೆಲ್ ಶಿಕ್ದರ್ ಎಂಬಾತ ಬೆಟ್ಟಿಂಗ್ ನಲ್ಲಿ ಸೋತಿದ್ದ. ಒಪ್ಪಂದದಂತೆ Read more…

ಭಾರತ ಗೆಲ್ಲುತ್ತಿದ್ದಂತೆಯೇ ಗವಾಸ್ಕರ್ ಮಾಡಿದ್ದೇನು…?

ನಿದಾಹಸ್ ಟ್ರೋಫಿಯ ಲೀಗ್ ಮ್ಯಾಚ್ ನಲ್ಲಿ ಶ್ರೀಲಂಕಾ ವಿರುದ್ಧ ಗೆಲುವು ಸಾಧಿಸಿದ ಬಳಿಕ ಬಾಂಗ್ಲಾದೇಶದ ಆಟಗಾರರು ನಾಗಿನ್ ನೃತ್ಯ ಮಾಡಿದ್ರು. ಶ್ರೀಲಂಕಾವನ್ನು ಅಣಕಿಸುವ ರೀತಿಯಲ್ಲಿ ವರ್ತಿಸಿದ್ರು. ಆದ್ರೆ ಫೈನಲ್ Read more…

ತ್ರಿಕೋನ ಸರಣಿಯ ಮೊದಲ ಪಂದ್ಯದಲ್ಲೇ ‘ಟೀಂ ಇಂಡಿಯಾ’ಗೆ ಸೋಲು

ಶ್ರೀಲಂಕಾ ವಿರುದ್ಧದ ಮೊದಲ ಟಿ-20 ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ 5 ವಿಕೆಟ್ ಗಳ ಸೋಲು ಅನುಭವಿಸಿದೆ. ಭರ್ಜರಿ ಗೆಲುವಿನೊಂದಿಗೆ ಶ್ರೀಲಂಕಾ ಅಂಕಪಟ್ಟಿಯಲ್ಲಿ ಖಾತೆ ತೆರೆದಿದೆ. Read more…

UNO ಗೇಮ್ ಸೋತಿದ್ದಕ್ಕೆ ಚಾಕುವಿನಿಂದ ಇರಿದ ಯುವಕ

ಗೇಮ್ ನಲ್ಲಿ ಸೋತಿದ್ದಕ್ಕಾಗಿ ಕೋಪಗೊಂಡು ಯುವಕನೊಬ್ಬ ತನ್ನ ನೆರೆಮನೆಯವನನ್ನೇ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಮುಂಬೈನ ಅಬುಜ್ ಅನ್ಸಾರಿ ಕೊಲೆಯಾದ ಯುವಕ. ಸಂಜೆ 6.15ರ ವೇಳೆಗೆ ಈ ಕೃತ್ಯ Read more…

ಟೀಮ್ ಇಂಡಿಯಾ ಸೋಲಿನ ಕಾರಣ ಬಿಚ್ಚಿಟ್ಟ ಧವನ್

ಜೋಹಾನ್ಸ್ ಬರ್ಗ್ ನಲ್ಲಿ ನಡೆದ ನಾಲ್ಕನೇ ಏಕದಿನ ಪಂದ್ಯದಲ್ಲಿ ದಕ್ಷಿಣ ಅಫ್ರಿಕಾ ವಿರುದ್ದ ಪರಾಭವಗೊಳ್ಳುವ ಮೂಲಕ ಟೀಮ್ ಇಂಡಿಯಾದ ಗೆಲುವಿನ ನಾಗಾಲೋಟಕ್ಕೆ ಬ್ರೇಕ್ ಬಿದ್ದಿದೆ. 6 ಪಂದ್ಯಗಳ ಏಕದಿನ Read more…

2ನೇ ಟೆಸ್ಟ್ ನಲ್ಲಿ ಲಂಕಾ ದಹನ ಮಾಡಿದ ಟೀಂ ಇಂಡಿಯಾ

ನಾಗ್ಪುರದಲ್ಲಿ ನಡೆದ ಶ್ರೀಲಂಕಾ ವಿರುದ್ಧದ 2ನೇ ಟೆಸ್ಟ್ ನಲ್ಲಿ ಟೀಂ ಇಂಡಿಯಾ ಐತಿಹಾಸಿಕ ಜಯ ದಾಖಲಿಸಿದೆ. ಇನ್ನಿಂಗ್ಸ್ ಹಾಗೂ 239 ರನ್ ಗಳಿಂದ ಲಂಕಾ ತಂಡವನ್ನು ಮಣಿಸಿದೆ. ಈ Read more…

ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡ ಪಿ.ವಿ. ಸಿಂಧು

ಹಾಂಕಾಂಗ್: ಹಾಂಕಾಂಗ್ ಓಪನ್ ಸೂಪರ್ ಸೀರೀಸ್ ಬ್ಯಾಡ್ಮಿಂಟನ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತದ ಭರವಸೆಯ ಆಟಗಾರ್ತಿ ಪಿ.ವಿ. ಸಿಂಧು ಪರಾಭವಗೊಂಡಿದ್ದಾರೆ. 21 -18, 21 -18 ನೇರ ಸೆಟ್ Read more…

ಸೆಮಿಫೈನಲ್ ನಲ್ಲಿ ಸೈನಾಗೆ ಸೋಲು

ಗ್ಲಾಸ್ಗೋ: ಭಾರತದ ಭರವಸೆಯ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ. ಗ್ಲಾಸ್ಗೋದಲ್ಲಿ ನಡೆದ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ಪಂದ್ಯಾವಳಿಯ ಸೆಮಿಪೈನಲ್ ಪಂದ್ಯದಲ್ಲಿ ಸೋಲು ಕಂಡಿದ್ದಾರೆ. Read more…

ಚುನಾವಣೆಯಲ್ಲಿ ಸೋತ ಅಭ್ಯರ್ಥಿ ಆತ್ಮಹತ್ಯೆಗೆ ಶರಣು

ಪಶ್ಚಿಮ ಬಂಗಾಳದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸೋಲು ಅನುಭವಿಸಿರುವ ಟಿಎಂಸಿ ಬಂಡಾಯ ಅಭ್ಯರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುಪ್ರಿಯಾ ಡೇ ಎಂಬಾಕೆ 35 ವಿವಿಧ ಬಗೆಯ ಮಾತ್ರೆಗಳನ್ನು ಸೇವಿಸಿ ಸಾವಿಗೆ Read more…

ಮಗನ ಸಿನೆಮಾ ಸೋತಿದ್ದಕ್ಕೆ ನಿರ್ದೇಶಕರ ಮೇಲೆ ಗರಂ ಆಗಿದ್ದಾರೆ ನಟ

ಬಾಲಿವುಡ್ ನಿರ್ದೇಶಕ ಅನುರಾಗ್ ಬಸು ಮೇಲೆ ನಟ ರಿಶಿ ಕಪೂರ್ ಗರಂ ಆಗಿದ್ದಾರೆ. ರಣಬೀರ್ ಕಪೂರ್ ಅಭಿನಯದ ಜಗ್ಗಾ ಜಾಸೂಸ್ ಚಿತ್ರದ ಸೋಲಿಗೆ ನಿರ್ದೇಶಕ ಅನುಗಾರ್ ಬಸು ಅವರೇ Read more…

ಟೀಂ ಇಂಡಿಯಾ ಸೋಲಿಗೆ ಕಣ್ಣೀರಾದ ಧೋನಿ

ವೆಸ್ಟ್ ಇಂಡೀಸ್ ವಿರುದ್ದದ ಏಕದಿನ ಸರಣಿಯ ನಾಲ್ಕನೇ ಪಂದ್ಯದಲ್ಲಿ, ಗೆಲ್ಲುವ ಅವಕಾಶವಿದ್ದರೂ ಕೆಲವೊಂದು ತಪ್ಪು ನಿರ್ಧಾರದ ಕಾರಣಗಳಿಗಾಗಿ ಟೀಂ ಇಂಡಿಯಾ ಪರಾಭವಗೊಂಡಿದೆ. ಈ ಮೂಲಕ ಸರಣಿಯನ್ನು ಕೈ ವಶಪಡಿಸಿಕೊಳ್ಳಲು Read more…

ಪಾಕ್ ಗೆಲುವಿನ ರಹಸ್ಯ ಬಿಚ್ಚಿಟ್ಟ ಪಾಂಡ್ಯ

ಲಂಡನ್ ನ ಕೆನಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಐ.ಸಿ.ಸಿ. ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಬದ್ಧವೈರಿ ಪಾಕಿಸ್ತಾನ ವಿರುದ್ಧ ಭಾರತ ತಂಡ ಹೀನಾಯ ಸೋಲು ಕಂಡಿದೆ. ಈ ಸೋಲಿಗೆ Read more…

ಪಾಕ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು

ಲಂಡನ್: ಕೆನಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಐ.ಸಿ.ಸಿ. ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಬದ್ಧವೈರಿ ಪಾಕಿಸ್ತಾನ ವಿರುದ್ಧ ಭಾರತ ತಂಡ ಹೀನಾಯ ಸೋಲು ಕಂಡಿದೆ. 339 ಗೆಲುವಿನ ಗುರಿ Read more…

‘ಸ್ಟುಪಿಡ್’ ಎಂದಿದ್ದ ಟೆನಿಸ್ ತಾರೆಗೆ ಇಂದೆಂಥಾ ಶಿಕ್ಷೆ..?

ಸ್ಯಾಮ್ ಗ್ರಾಥ್ ಹಾಗೂ ಬ್ರೈಡನ್ ಕ್ಲೈನ್ ನಡುವೆ ನಡೆದ ಎಟಿಪಿ ಚಾಲೆಂಜರ್ ಪಂದ್ಯ ಬೇಡದ ಕಾರಣಕ್ಕೆ ಸುದ್ದಿಯಾಗಿದೆ. ಸ್ಟುಪಿಡ್ ಅಂತಾ ಗೊಣಗಿದ ತಪ್ಪಿಗೆ ಬ್ರೈಡನ್ ಕ್ಲೈನ್ ಪಂದ್ಯವನ್ನೇ ಕಳೆದುಕೊಳ್ಳಬೇಕಾಗಿದೆ. Read more…

ಟ್ವಿಟ್ಟರ್ ನಲ್ಲಿ ಪಾಕ್ ಕ್ರಿಕೆಟಿಗರ ಬೆಂಡೆತ್ತಿದ್ದಾರೆ ಅಭಿಮಾನಿಗಳು

ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಹೀನಾಯ ಸೋಲುಂಡಿರೋದು ಪಾಕ್ ಅಭಿಮಾನಿಗಳಲ್ಲಿ ತೀವ್ರ ಆಕ್ರೋಶ ಹುಟ್ಟುಹಾಕಿದೆ. ಪಾಕ್ ಸೋಲಿನ ನಂತರ ಅಲ್ಲಿ ಟಿವಿ ಪುಡಿಗಟ್ಟೋದು ಇವೆಲ್ಲಾ ಕಾಮನ್. ಆದ್ರೆ Read more…

ಕೆ.ಕೆ.ಆರ್. ವಿರುದ್ಧ ಮುಂಬೈಗೆ ರೋಚಕ ಗೆಲುವು

ಕೋಲ್ಕತ್ತ: ಇಲ್ಲಿನ ಈಡನ್ ಗಾರ್ಡನ್ ಮೈದಾನದಲ್ಲಿ ನಡೆದ ಐ.ಪಿ.ಎಲ್. ಪಂದ್ಯದಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ತಂಡವನ್ನು ಮಣಿಸಿದ ಮುಂಬೈ ಇಂಡಿಯನ್ಸ್ ಅಂಕಪಟ್ಟಿಯಲ್ಲಿ ಆಗ್ರಸ್ಥಾನದೊಂದಿಗೆ ಪ್ಲೇ ಆಫ್ ಗೆ ಕಾಲಿಟ್ಟಿದೆ. Read more…

ಯಶಸ್ಸಿಗೆ ಇಲ್ಲಿದೆ ಸಿಂಪಲ್ ಸೂತ್ರ

ಒಂದೇ ಒಂದು ಸೋಲಿಗೆ ಎಲ್ಲವೂ ಮುಗಿದೇ ಹೋಯ್ತು ಎಂದು ಕೊರಗುವವರೇ ಜಾಸ್ತಿ. ಯಾವುದೇ ಕೆಲಸ ಕಾರ್ಯಗಳಿಗೆ ಸತತ ಪ್ರಯತ್ನ, ಪರಿಶ್ರಮ ಅಗತ್ಯ. ಕೆಲವೊಮ್ಮೆ ಸೋಲು ಎದೆಗುಂದಿಸಿಬಿಡುತ್ತದೆ. ಅದಕ್ಕೆಲ್ಲ ಅಂಜದೆ Read more…

ಬ್ಯಾಟಿಂಗ್ ವೈಫಲ್ಯದಿಂದ ಮತ್ತೆ ಸೋತ ಆರ್.ಸಿ.ಬಿ.

ಬೆಂಗಳೂರು: ಬ್ಯಾಟಿಂಗ್ ವೈಫಲ್ಯಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತೆ ಬೆಲೆ ತೆತ್ತಿದ್ದು, ಪ್ಲೇ ಆಫ್ ಕನಸಿಗೆ ಕಲ್ಲು ಬಿದ್ದಂತಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್.ಸಿ.ಬಿ. ಗುಜರಾತ್ Read more…

ನಂಜನಗೂಡು, ಗುಂಡ್ಲುಪೇಟೆಯಲ್ಲಿ ಬಿ.ಜೆ.ಪಿ. ಸಮಾವೇಶ

ಮೈಸೂರು/ ಚಾಮರಾಜನಗರ: ಉಪ ಚುನಾವಣೆಯಲ್ಲಿ ಸೋಲು ಕಂಡಿದ್ದ ಬಿ.ಜೆ.ಪಿ. ವತಿಯಿಂದ, ಸೋಮವಾರ ನಂಜನಗೂಡು ಮತ್ತು ಗುಂಡ್ಲುಪೇಟೆಯಲ್ಲಿ ಸಮಾವೇಶ ಏರ್ಪಡಿಸಲಾಗಿದೆ. ಬೆಳಿಗ್ಗೆ 11.30 ಕ್ಕೆ ಮೈಸೂರು ಜಿಲ್ಲೆಯ ನಂಜನಗೂಡು ಮತ್ತು Read more…

ಸ್ಯಾಮ್ಸನ್ ಶತಕದ ಅಬ್ಬರಕ್ಕೆ ಪುಣೆಗೆ ಸೋಲು

ಪುಣೆ: ಸಂಜು ಸ್ಯಾಮ್ಸನ್ ಸಿಡಿಸಿದ ಶತಕದ ಅಬ್ಬರಕ್ಕೆ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ಮಂಕಾಗಿದೆ. ಇಲ್ಲಿನ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ನಡೆದ ಐ.ಪಿ.ಎಲ್. ಪಂದ್ಯದಲ್ಲಿ ಡೆಲ್ಲಿ ಡೇರ್ Read more…

ಅಖಿಲೇಶ್, ಪರ್ಸೇಕರ್, ರಾವತ್ ರಾಜೀನಾಮೆ

ನವದೆಹಲಿ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ  ಸೋಲು ಕಂಡಿರುವುದರಿಂದ ಮುಖ್ಯಮಂತ್ರಿ ಅಖಿಲೇಶ್ ಸಿಂಗ್ ಯಾದವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಿದ Read more…

ಉಕ್ಕಿನ ಮಹಿಳೆಗೆ ಒಲಿಯದ ಮತದಾರ

ಮಣಿಪುರದಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿ.ಜೆ.ಪಿ. ಇದೇ ಮೊದಲ ಬಾರಿಗೆ 16 ಸ್ಥಾನಗಳಲ್ಲಿ ಮುನ್ನಡೆ ಗಳಿಸಿದೆ. ಕಾಂಗ್ರೆಸ್ 12 ಸ್ಥಾನಗಳಲ್ಲಿ, ಇತರರು 7 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಉಕ್ಕಿನ Read more…

ಅಭಿಮಾನಿ ಜೊತೆ ಟೆನಿಸ್ ತಾರೆಯ ಡೇಟಿಂಗ್..!

ಕೆನಡಾದ ಟೆನಿಸ್ ಆಟಗಾರ್ತಿ ಯುಗೀನ್ ಬೌಚರ್ಡ್ ಈಗ ಅಪರಿಚಿತನ ಜೊತೆ ಡೇಟ್ ಗೆ ಹೋಗಬೇಕಾಗಿ ಬಂದಿದೆ. ಇದಕ್ಕೆ ಕಾರಣ ಬೆಟ್ಟಿಂಗ್. ಟ್ವಿಟ್ಟರ್ ನಲ್ಲಿ ಅಭಿಮಾನಿಯೊಬ್ಬನ ಜೊತೆ ಸೂಪರ್ ಬೌಲ್ Read more…

ಜಯಾ ಸೋಲಿನ ರಹಸ್ಯ ಬಿಚ್ಚಿಟ್ಟ ರಜನಿಕಾಂತ್

ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ನಿಧನದ ಹಿನ್ನಲೆಯಲ್ಲಿ, ಚೆನ್ನೈನಲ್ಲಿ ದಕ್ಷಿಣ ಭಾರತ ಕಲಾವಿದರ ಸಂಘದ ವತಿಯಿಂದ ಶ್ರದ್ಧಾಂಜಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸೂಪರ್ ಸ್ಟಾರ್ ರಜನಿಕಾಂತ್, Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...