alex Certify
ಕನ್ನಡ ದುನಿಯಾ       Mobile App
       

Kannada Duniya

ಚುನಾವಣೆಯಲ್ಲಿ ಅತ್ತಿಗೆ ಸೋಲು: ಹತಾಶೆಗೊಂಡ ಮೈದುನನಿಂದ ಮಹಿಳೆಗೆ ಚಾಕು ಇರಿತ

ಕೊಪ್ಪಳ: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ತನ್ನ ಅತ್ತಿಗೆ ಸೋತ ಹಿನ್ನಲೆಯಲ್ಲಿ ಬೇಸರಗೊಂಡ ಮೈದುನ ಮಹಿಳೆಯೊಬ್ಬರಿಗೆ ಚಾಕು ಇರಿದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಸಯ್ಯದ್ ನಿಜಾಮುದ್ದೀನ್ ಹುಸೇನಿ ಎಂಬ Read more…

ಹೊಸ ದಾಖಲೆ ಬರೆದ ವಿಜಯಪುರ ಜಿಲ್ಲೆ

ವಿಜಯಪುರ: ನಗರ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶದಲ್ಲಿ ವಿಜಯಪುರ ಜಿಲ್ಲೆ ಈ ಬಾರಿ ದಾಖಲೆಯೊಂದನ್ನು ಬರೆದಿದೆ. ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿ ಕೇವಲ 7 ನಿಮಿಷಗಳಲ್ಲೇ ಜಿಲ್ಲೆಯ ಸಂಪೂರ್ಣ Read more…

ಲೋಕಲ್ ಫೈಟ್ ನಲ್ಲಿ ಹೊಸ ವರಸೆ: ಕಾಂಗ್ರೆಸ್ ನಾಯಕರಿಗೆ ಆರಂಭವಾಯ್ತು ಮತ್ತೊಂದು ತಲೆನೋವು

ಬೆಳಗಾವಿ: ಬೆಳಗಾವಿಯಲ್ಲಿ ಜಾರಕಿಹೊಳಿ ಸಹೋದರರು ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ಕಾದಾಟಗಳ ನಡುವೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ರಮೇಶ್ ಜಾರಕಿಹೊಳಿ ತಮ್ಮ ಬೆಂಬಲಿತ ಪಕ್ಷೇತರ ಅಭ್ಯರ್ಥಿಗಳನ್ನು Read more…

ಹಾಲಿ ಹಾಗೂ ಮಾಜಿ ಕಾರ್ಪೊರೇಟರ್ ಗುಂಪಿನ ನಡುವೆ ಮಾರಾಮಾರಿ

ಬೆಳಗಾವಿ: ಮಾಜಿ ಹಾಗೂ ಹಾಲಿ ಕಾರ್ಪೊರೇಟರ್ ಗಳ ಗುಂಪಿನ ನಡುವೆ ನಡೆದ ಘರ್ಷಣೆ ಹಾಗೂ ಮಾರಾಮಾರಿಯಲ್ಲಿ ಪಾಲಿಕೆ ಮಾಜಿ ಸದಸ್ಯನಿಗೆ ಚಾಕುವಿನಿಂದ ಇರಿದ ಘಟನೆ ಬೆಳಗಾವಿಯ ಉಜ್ವಲ್ ನಗರದಲ್ಲಿ Read more…

ಗಂಗೂಲಿಯಂತೆ ಶರ್ಟ್ ಬಿಚ್ಚಿ ಸಂಭ್ರಮಿಸಿದ ಬಿಜೆಪಿ ಅಭ್ಯರ್ಥಿ

ನಾಟ್ ವೆಸ್ಟ್ ಸರಣಿಯಲ್ಲಿ ಸೌರವ್ ಗಂಗೂಲಿ ಶರ್ಟ್ ಬಿಚ್ಚಿ ಗೆಲುವಿನ ಸಂಭ್ರಮವನ್ನು ಆಚರಿಸಿದ್ದು, ಎಲ್ಲರಿಗೂ ನೆನಪಿರಬಹುದು. ಅದೇ ರೀತಿ ಬಿಜೆಪಿ ಅಭ್ಯರ್ಥಿಯೊಬ್ಬರು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜಯ ದಾಖಲಿಸುತ್ತಿದ್ದಂತೆ Read more…

‘ಶಾಸಕರು ಬರುತ್ತಾರೆಂದು ಕಾದು ಕುಳಿತಿದ್ದಾರೆ ಬಿಜೆಪಿಯವರು’

ಬಿಜೆಪಿ ನಾಯಕರು, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದಿಂದ ಶಾಸಕರುಗಳು ಬರುತ್ತಾರೆಂದು ಪಟ್ಟಿ ಹಿಡಿದುಕೊಂಡು ಕಾದು ಕುಳಿತಿದ್ದಾರೆ. ಆದರೆ ಅವರ ಕನಸು ಈಡೇರುವುದಿಲ್ಲವೆಂದು ಮುಖ್ಯಮಂತ್ರಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ Read more…

ಸಂಘಟಿತ ಪ್ರಯತ್ನದಿಂದ ಬಿಜೆಪಿಗೆ ಗೆಲುವು: ಈಶ್ವರಪ್ಪ

ಶಿವಮೊಗ್ಗ: ಪಕ್ಷದ ಸಂಘಟನೆ ಹಾಗೂ ಕಾರ್ಯಕರ್ತರ ಶಕ್ತಿ ಮೀರಿದ ಪ್ರಯತ್ನದಿಂದ ಬಿಜೆಪಿಗೆ ಗೆಲುವು ದೊರಕಿದೆ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಹೇಳಿದರು. ಪಾಲಿಕೆ ಚುನಾವಣೆ ಫಲಿತಾಂಶ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಒಂದು ಮತದ ಅಂತರದಿಂದ ಗೆಲುವು ಸಾಧಿಸಿದ ಅಭ್ಯರ್ಥಿಗಳಿವರು

ಬಳ್ಳಾರಿ: ಮತದಾರನ ಒಂದು ವೋಟು ಕೂಡ ಎಷ್ಟು ಅಮೂಲ್ಯ ಎಂಬುದಕ್ಕೆ ಈ ಚುನಾವಣಾ ಫಲಿತಾಂಶ ಸಾಕ್ಷಿಯಾಗಿದೆ. ತೀವ್ರ ಕುತೂಹಲ ಮೂಡಿಸಿರುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಹಲವು Read more…

ಸ್ಥಳೀಯ ಸಂಸ್ಥೆಗಳ ಚುನಾವಣೆ: ಮತ ಎಣಿಕೆ ಆರಂಭ; ಗೆಲುವಿನ ನಿರೀಕ್ಷೆಯಲ್ಲಿ ರಾಜಕೀಯ ಪಕ್ಷಗಳು

2019ರ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎನಿಸಿರುವ, ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಇಂದು ಹೊರಬೀಳಲಿದೆ. ರಾಜ್ಯದ 102 ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಬೆಳಗ್ಗೆ Read more…

ಸ್ಥಳೀಯ ಸಂಸ್ಥೆ ಚುನಾವಣೆಯ ಮತ ಎಣಿಕೆ ನಾಳೆ: ಅಭ್ಯರ್ಥಿಗಳ ಎದೆಯಲ್ಲಿ ಢವಢವ

ಶುಕ್ರವಾರದಂದು ರಾಜ್ಯದ 4 ಮಹಾನಗರಪಾಲಿಕೆ, 29 ನಗರಸಭೆ, 53 ಪುರಸಭೆ ಹಾಗೂ 20 ಪಟ್ಟಣ ಪಂಚಾಯಿತಿಗಳಿಗೆ ಮತದಾನ ನಡೆದಿದ್ದು, ನಾಳೆ ಮತ ಎಣಿಕೆ ಕಾರ್ಯ ನಡೆಯಲಿದೆ. ಮುಂಬರುವ ಲೋಕಸಭಾ Read more…

ಸದ್ಯಕ್ಕಿಲ್ಲ ನಿಗಮ-ಮಂಡಳಿಗೆ ಶಾಸಕರ ನೇಮಕಾತಿ?

ಸಚಿವ ಸ್ಥಾನ ಹಾಗೂ ನಿಗಮ ಮಂಡಳಿಗಳ ಆಕಾಂಕ್ಷಿಗಳಾಗಿದ್ದ ಕಾಂಗ್ರೆಸ್-ಜೆಡಿಎಸ್ ನಾಯಕರಿಗೆ ಮತ್ತೆ ನಿರಾಸೆಯಾಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಸಂಪುಟ ವಿಸ್ತರಣೆ ಹಾಗೂ ನಿಗಮ ಮಂಡಳಿಗಳ ನೇಮಕಾತಿ Read more…

ಸ್ಥಳೀಯ ಸಂಸ್ಥೆಗಳಿಗೆ ಚುನಾವಣಾ ದಿನಾಂಕ ಘೋಷಣೆ

ಸ್ಥಳೀಯ ಸಂಸ್ಥೆ ಚುನಾವಣೆಗೆ ದಿನಾಂಕ ನಿಗದಿಪಡಿಸಿ ರಾಜ್ಯ ಚುನಾವಣಾ ಆಯೋಗ ಇಂದು ದಿನಾಂಕ ಘೋಷಿಸಿದ್ದು, ಆಗಸ್ಟ್ 29 ಕ್ಕೆ ಮತದಾನ ನಡೆಯಲಿದ್ದರೆ ಸೆಪ್ಟೆಂಬರ್ 1 ರಂದು ರಂದು ಫಲಿತಾಂಶ Read more…

ಚುನಾವಣೆ: ಹೈಕೋರ್ಟ್ ಮೆಟ್ಟಿಲೇರಿದ ಚುನಾವಣಾ ಆಯೋಗ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಮೀಸಲಾತಿ ವಿಳಂಬದ ಹಿನ್ನಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್ ಮೆಟ್ಟಿಲೇರಿದೆ. ಇದೇ ವರ್ಷ 215 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯಬೇಕಿದೆ. ಆದರೆ, Read more…

ಬಿ.ಜೆ.ಪಿ. ಭರ್ಜರಿ ಯಶಸ್ಸಿಗೆ ಇಲ್ಲಿದೆ ಕಾರಣ

ಗುಜರಾತ್ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಅಭ್ಯಾಸ ಪಂದ್ಯದ ರೀತಿ ನಡೆದ ಉತ್ತರ ಪ್ರದೇಶದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿ.ಜೆ.ಪಿ. ಭರ್ಜರಿ ಜಯಗಳಿಸಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ Read more…

ಉತ್ತರಪ್ರದೇಶ ಸ್ಥಳೀಯ ಸಂಸ್ಥೆ ಚುನಾವಣೆ: ಬಿ.ಜೆ.ಪಿ.ಗೆ ಭರ್ಜರಿ ಮುನ್ನಡೆ

ಲಖ್ನೋ: ಉತ್ತರಪ್ರದೇಶ ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಮತ ಎಣಿಕೆಯ ಆರಂಭದಲ್ಲಿ ಬಿ.ಜೆ.ಪಿ. ಭರ್ಜರಿ ಮುನ್ನಡೆ ಕಾಯ್ದುಕೊಂಡಿದೆ. 16 ಪಾಲಿಕೆಗಳಿಗೆ ನಡೆದ ಚುನಾವಣೆಯಲ್ಲಿ Read more…

ಚುನಾವಣೆಯಲ್ಲಿ ಸೋತ ಅಭ್ಯರ್ಥಿ ಆತ್ಮಹತ್ಯೆಗೆ ಶರಣು

ಪಶ್ಚಿಮ ಬಂಗಾಳದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸೋಲು ಅನುಭವಿಸಿರುವ ಟಿಎಂಸಿ ಬಂಡಾಯ ಅಭ್ಯರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುಪ್ರಿಯಾ ಡೇ ಎಂಬಾಕೆ 35 ವಿವಿಧ ಬಗೆಯ ಮಾತ್ರೆಗಳನ್ನು ಸೇವಿಸಿ ಸಾವಿಗೆ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...