alex Certify
ಕನ್ನಡ ದುನಿಯಾ       Mobile App
       

Kannada Duniya

ನಿಟ್ಟುಸಿರು ಬಿಟ್ಟ ಕಾಗೋಡು ತಿಮ್ಮಪ್ಪ, ಕಾರಣ ಗೊತ್ತಾ…?

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಾಗೋಡು ತಿಮ್ಮಪ್ಪ ಅವರ ನಾಮಪತ್ರ ಸ್ವೀಕೃತವಾಗಿದೆ. ಕಾಗೋಡು ತಿಮ್ಮಪ್ಪ ಅವರು ನಾಮಪತ್ರ ಸಲ್ಲಿಕೆ ಅರ್ಜಿಯಲ್ಲಿ ಪೂರ್ಣವಾದ ಮಾಹಿತಿ Read more…

ಬೇಳೂರು ಗೋಪಾಲಕೃಷ್ಣರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಾಗುವುದು-ಹಾಲಪ್ಪ

ಶಿವಮೊಗ್ಗ : ಬೇಳೂರು ಗೋಪಾಲಕೃಷ್ಣ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವುದು ಸಹಜವಾಗಿದ್ದು, ಅವರನ್ನು ಪಕ್ಷದ ನಾಯಕರ ಸಮ್ಮುಖದಲ್ಲಿ ಸಮಾಧಾನಪಡಿಸಲಾಗುವುದು ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಹೇಳಿದ್ದಾರೆ. ಇಂದು Read more…

ಕುತೂಹಲ ಮೂಡಿಸಿದೆ ಬೇಳೂರು ಗೋಪಾಲಕೃಷ್ಣ ನಡೆ

ಶಿವಮೊಗ್ಗ ಜಿಲ್ಲೆ ಸಾಗರ ಕ್ಷೇತ್ರದಲ್ಲಿ ಬಿ.ಜೆ.ಪಿ. ಟಿಕೆಟ್ ಯಾರಿಗೆ ಸಿಗಲಿದೆ ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ಒಮ್ಮೆ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಮತ್ತೊಮ್ಮೆ ಮಾಜಿ ಸಚಿವ ಹರತಾಳು Read more…

ಹರತಾಳು ಹಾಲಪ್ಪಗೆ ಟಿಕೆಟ್, ಬೇಳೂರು ಬೆಂಬಲಿಗರಿಂದ ಬಿ.ಜೆ.ಪಿ. ವಾಹನಕ್ಕೆ ಕಲ್ಲು

ಶಿವಮೊಗ್ಗ: ಬಿ.ಜೆ.ಪಿ. ಬಿಡುಗಡೆ ಮಾಡಿರುವ 2 ನೇ ಪಟ್ಟಿಯಲ್ಲಿ ಸೊರಬ ಕ್ಷೇತ್ರಕ್ಕೆ ಕುಮಾರ್ ಬಂಗಾರಪ್ಪ, ತೀರ್ಥಹಳ್ಳಿಗೆ ಆರಗ ಜ್ಞಾನೇಂದ್ರ, ಸಾಗರಕ್ಕೆ ಹರತಾಳು ಹಾಲಪ್ಪ ಅವರಿಗೆ ಟಿಕೆಟ್ ನೀಡಲಾಗಿದೆ. ಸಾಗರ Read more…

ಇಂದಿನಿಂದ ಹರತಾಳು ಹಾಲಪ್ಪ ಭರ್ಜರಿ ಪ್ರಚಾರ

ಶಿವಮೊಗ್ಗ ಜಿಲ್ಲೆ ಸಾಗರ ವಿಧಾನಸಭೆ ಕ್ಷೇತ್ರದಲ್ಲಿ ಬಿ.ಜೆ.ಪಿ. ಟಿಕೆಟ್ ಗಾಗಿ ಮಾಜಿ ಸಚಿವ ಹರತಾಳು ಹಾಲಪ್ಪ ಮತ್ತು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ನಡುವೆ ಪೈಪೋಟಿ ಮುಂದುವರೆದಿದೆ. Read more…

ಸಂಧಾನದ ಬಳಿಕವೂ ಗುಟ್ಟು ಬಿಡದ ಹರತಾಳು ಹಾಲಪ್ಪ

ಮಾಜಿ ಸಚಿವ ಹರತಾಳು ಹಾಲಪ್ಪ ಕಾಂಗ್ರೆಸ್ ಗೆ ಸೇರ್ಪಡೆಯಾಗಿ ಸೊರಬದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಸುದ್ದಿಗಳು ಹರಿದಾಡ್ತಿರುವ ನಡುವೆಯೇ, ಇಂದು ಸಂಜೆ ಬಿ.ಎಸ್. ಯಡಿಯೂರಪ್ಪ ನಿವಾಸದಲ್ಲಿ ಸಂಧಾನ ಸಭೆ ನಡೆಸಲಾಗಿದೆ. Read more…

ಬಿ.ಜೆ.ಪಿ. ಟಿಕೆಟ್ ಸಿಗದಿದ್ದರೆ ಹರತಾಳು ಹಾಲಪ್ಪ ಕಾಂಗ್ರೆಸ್ ಗೆ…?

ಶಿವಮೊಗ್ಗ ಜಿಲ್ಲೆಯ ರಾಜಕಾರಣ ರಂಗೇರತೊಡಗಿದೆ. ಸೊರಬ ಕ್ಷೇತ್ರದಲ್ಲಿ ಬಿ.ಜೆ.ಪಿ. ಅಭ್ಯರ್ಥಿಯಾಗಿ ಕುಮಾರ್ ಬಂಗಾರಪ್ಪ ಸ್ಪರ್ಧಿಸಲಿದ್ದು, ಮಾಜಿ ಸಚಿವ ಹರತಾಳು ಹಾಲಪ್ಪ ಕ್ಷೇತ್ರ ಬದಲಿಸಬೇಕಿದೆ. ಸಾಗರ ಕ್ಷೇತ್ರದಲ್ಲಿ ಸ್ಪರ್ಧಿಸಲು ಹಾಲಪ್ಪ Read more…

ಟಿಕೆಟ್ ಖಚಿತವಾಗುತ್ತಿದ್ದಂತೆಯೇ ಬಿರುಸಿನ ಪ್ರಚಾರ ಕೈಗೊಂಡ ಹರತಾಳು ಹಾಲಪ್ಪ

ಶಿವಮೊಗ್ಗ : ಬಿಜೆಪಿ ಟಿಕೆಟ್ ಖಚಿತವಾಗುತ್ತಿದ್ದಂತೆ ಮಾಜಿ ಸಚಿವ ಹರತಾಳು ಹಾಲಪ್ಪ ಸಾಗರ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸಿದ್ದಾರೆ. ಬಿಜೆಪಿ ರಾಜ್ಯಾದ್ಯಕ್ಷ ಬಿ.ಎಸ್. ಯಡಿಯೂರಪ್ಪ ಸಾಗರದಲ್ಲಿ ಹರತಾಳು ಹಾಲಪ್ಪ, Read more…

ಮತ್ತೆ ಕ್ಷೇತ್ರ ಬದಲಿಸಲಿರುವ ಹರತಾಳು ಹಾಲಪ್ಪ, ಸಾಗರದಿಂದ ಸ್ಪರ್ಧೆ

ಶಿವವೊಗ್ಗ: ಮಾಜಿ ಸಚಿವ ಹರತಾಳು ಹಾಲಪ್ಪ ಮತ್ತೆ ಕ್ಷೇತ್ರ ಬದಲಿಸಲಿದ್ದಾರೆ. ಮುಂದಿನ ಚುನಾವಣೆಯಲ್ಲಿ ಸಾಗರ ವಿಧಾನಸಭೆ ಕ್ಷೇತ್ರದಿಂದ ಅವರು ಕಣಕ್ಕಿಳಿಯಲಿದ್ದಾರೆ. ಹೊಸನಗರ ಕ್ಷೇತ್ರದಿಂದ ಹರತಾಳು ಹಾಲಪ್ಪ ಶಾಸಕರಾಗಿ ಆಯ್ಕೆಯಾಗಿದ್ದರು. Read more…

ಏನಾಗಲಿದೆ ಹರತಾಳು ಹಾಲಪ್ಪ ಭವಿಷ್ಯ…?

ಶಿವಮೊಗ್ಗ: ಮಾಜಿ ಸಚಿವ ಹರತಾಳು ಹಾಲಪ್ಪ ಅವರ ಮೇಲಿನ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಇಂದು ತೀರ್ಪು ಹೊರಬೀಳಲಿದೆ. 2009 ರ ನವೆಂಬರ್ 26 Read more…

ಬಿ.ಜೆ.ಪಿ.ಗೆ ಕುಮಾರ್ ಬಂಗಾರಪ್ಪ: ಸಾಗರಕ್ಕೆ ಹಾಲಪ್ಪ.?

ಬೆಂಗಳೂರು: ಕಾಂಗ್ರೆಸ್ ತೊರೆಯಲು ಮುಂದಾಗಿರುವ ಮಾಜಿ ಸಚಿವ ಕುಮಾರ್ ಬಂಗಾರಪ್ಪ, ಬಿ.ಜೆ.ಪಿ. ಸೇರಲಿದ್ದು, ಈ ನಿಟ್ಟಿನಲ್ಲಿ ಪ್ರಕ್ರಿಯೆಗಳು ನಡೆದಿವೆ. ಸೊರಬ ಕ್ಷೇತ್ರದಲ್ಲಿ ಬಿ.ಜೆ.ಪಿ. ಟಿಕೆಟ್ ಖಾತರಿಪಡಿಸಿಕೊಂಡ ನಂತರವೇ, ಕುಮಾರ್ Read more…

Subscribe Newsletter

Get latest updates on your inbox...

Opinion Poll

  • ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುತ್ತಾ ಬಿಜೆಪಿ...?

    View Results

    Loading ... Loading ...