alex Certify
ಕನ್ನಡ ದುನಿಯಾ       Mobile App
       

Kannada Duniya

ಸೆಕ್ಸ್ ವಿಡಿಯೋ ಬಗ್ಗೆ ಮೌನ ಮುರಿದ ಹಾರ್ದಿಕ್ ಪಟೇಲ್

ಪಾಟಿದಾರ್ ಮುಖಂಡ ಹಾರ್ದಿಕ್ ಪಟೇಲ್ ಸೆಕ್ಸ್ ವಿಡಿಯೋ ಬಗ್ಗೆ ಸಾಕಷ್ಟು ಚರ್ಚೆಯಾಗ್ತಿದೆ. ಗುಜರಾತ್ ಚುನಾವಣೆ ಹತ್ತಿರ ಬರುತ್ತಿರುವಾಗ್ಲೇ ಈ ವಿಡಿಯೋ ವೈರಲ್ ಆಗಿರೋದು ಹಾರ್ದಿಕ್ ಪಟೇಲ್ ಗೆ ಇರಿಸುಮುರುಸು Read more…

“ಸೆಕ್ಸ್ ಮೂಲಭೂತ ಹಕ್ಕು’’ – ಹಾರ್ದಿಕ್ ಗೆ ಬೆಂಬಲ ನೀಡಿದ ಜಿಗ್ನೇಶ್

ಗುಜರಾತ್ ವಿಧಾನಸಭಾ ಚುನಾವಣೆಗೂ ಮುನ್ನ ವೈರಲ್ ಆಗಿರುವ ಪಾಟಿದಾರ್ ಹೋರಾಟದ ಪ್ರಮುಖ ನಾಯಕ ಹಾರ್ದಿಕ್ ಪಟೇಲ್ ಸೆಕ್ಸ್ ಸಿಡಿ ಎಲ್ಲೆಡೆ ಸದ್ದು ಮಾಡ್ತಿದೆ. ಹಾರ್ದಿಕ್ ಈ ಸಿಡಿ ವಿರೋಧ Read more…

ಹಲ್ ಚಲ್ ಎಬ್ಬಿಸಿದೆ ಯುವ ನಾಯಕನ ಸೆಕ್ಸ್ ಸಿ.ಡಿ.

ಗುಜರಾತ್ ವಿಧಾನಸಭೆ ಚುನಾವಣೆ ಕಾವು ಏರತೊಡಗಿದ್ದಂತೆಯೇ ಆರೋಪ –ಪ್ರತ್ಯಾರೋಪಗಳ ಜೊತೆಗೆ ಡರ್ಟಿ ಪಾಲಿಟಿಕ್ಸ್ ಕೂಡ ಶುರುವಾಗಿದೆ. ಗುಜರಾತ್ ಎಲೆಕ್ಷನ್ ವೇಳೆಯೇ ಯುವ ನಾಯಕ ಹಾರ್ದಿಕ್ ಪಟೇಲ್ ಅವರ ಸೆಕ್ಸ್ Read more…

ಕುತೂಹಲಕ್ಕೆ ಕಾರಣವಾಗಿದೆ ಹಾರ್ದಿಕ್ ಪಟೇಲ್ ನಡೆ

ಗುಜರಾತ್ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಮತ್ತೊಮ್ಮೆ ಅಧಿಕಾರಕ್ಕೆ ಬರಲು ಬಿಜೆಪಿ ತಯಾರಿ ನಡೆಸುತ್ತಿದ್ದರೆ, ಈ ಬಾರಿ ಶತಾಯಗತಾಯ ಬಹುಮತ ಗಳಿಸಿ ಗದ್ದುಗೆ ಪಡೆಯಲು ಕಾಂಗ್ರೆಸ್ ಇನ್ನಿಲ್ಲದ ಕಸರತ್ತು Read more…

ಶಿವಸೇನೆ ಸೇರಿದ ಹಾರ್ದಿಕ್ ಪಟೇಲ್ : ಬಿಜೆಪಿಗೆ ಇರಿಸು ಮುರುಸು

ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಮುಜುಗರ ತರುವಂತಹ ರಾಜಕೀಯ ಬೆಳವಣಿಗೆಯೊಂದು ನಡೆದಿದೆ. ಗುಜರಾತ್ ನಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ತೊಡೆತಟ್ಟಿದ್ದ ಪಾಟಿದಾರ್ ಮೀಸಲಾತಿ ಹೋರಾಟದ ನಾಯಕ ಹಾರ್ದಿಕ್ ಪಟೇಲ್ ಶಿವಸೇನೆ ಸೇರಿದ್ದಾರೆ. Read more…

ರಾಜೇ ಸರ್ಕಾರದ ವಿರುದ್ಧ ಹಾರ್ದಿಕ್ ಪಟೇಲ್ ಕಿಡಿ

ಪಾಟಿದಾರ್ ಅನಾಮತ್ ಆಂದೋಲನ ಸಮಿತಿಯ ಮುಖಂಡ ಹಾರ್ದಿಕ್ ಪಟೇಲ್ ರಾಜಸ್ತಾನ ಸರ್ಕಾರದ ಮೇಲೆ ಗರಂ ಆಗಿದ್ದಾರೆ. ರಾಜಸ್ತಾನ ಸರ್ಕಾರದ ಆದೇಶದ ಮೇರೆಗೆ ಜೈಪುರ ಪೊಲೀಸರು ತಮ್ಮನ್ನು ಬಂಧಿಸಿದ್ದಾರೆ ಅಂತಾ Read more…

6 ತಿಂಗಳು ಗುಜರಾತ್ ತೊರೆಯಲು ಹಾರ್ದಿಕ್ ಪಟೇಲ್ ಗೆ ಸೂಚನೆ

ಅಹಮದಾಬಾದ್: ದೇಶದ್ರೋಹ ಆರೋಪದ ಮೇಲೆ ಬಂಧಿತರಾಗಿ ಜೈಲಿನಲ್ಲಿರುವ, ಮೀಸಲಾತಿ ಹೋರಾಟಗಾರ ಹಾರ್ದಿಕ್ ಪಟೇಲ್ ಅವರಿಗೆ ಗುಜರಾತ್ ಹೈಕೋರ್ಟ್ ಜಾಮೀನು ಮಂಜೂರು ಮಾಡಿದ್ದು, 6 ತಿಂಗಳು ರಾಜ್ಯ ತೊರೆಯಲು ಸೂಚಿಸಿದೆ. Read more…

ಹಿಂಸೆಗೆ ತಿರುಗಿದ ಪ್ರತಿಭಟನೆ, ಜಾರಿಯಾಯ್ತು ಕರ್ಫ್ಯೂ

ಗುಜರಾತ್ ನಲ್ಲಿ ಪಟೇಲ್ ಸಮುದಾಯದವರು ನಡೆಸುತ್ತಿದ್ದ ಪ್ರತಿಭಟನೆ ಹಿಂಸೆಗೆ ತಿರುಗಿದ್ದು, ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು, ಟಿಯರ್ ಗ್ಯಾಸ್ ಸಿಡಿಸಿದ್ದಾರೆ. ಘಟನೆಯಲ್ಲಿ ಹಲವರನ್ನು ಬಂಧಿಸಲಾಗಿದ್ದು, ಕರ್ಫ್ಯೂ ಜಾರಿಗೊಳಿಸಲಾಗಿದೆ. ಕಳೆದ ಅಕ್ಟೋಬರ್ Read more…

ಹೋರಾಟದ ಎರಡನೇ ಹೆಜ್ಜೆ ಇಟ್ಟ ಹಾರ್ದಿಕ್ ಪಟೇಲ್

ಪಟೇಲ್ ಸಮುದಾಯಕ್ಕೆ ಮೀಸಲಾತಿ ಕಲ್ಪಿಸುವಂತೆ ಹೋರಾಟಕ್ಕಿಳಿದು ವಿವಾದಾತ್ಮಕ ಹೇಳಿಕೆ ನೀಡಿ ದೇಶದ್ರೋಹದ ಆರೋಪದಲ್ಲಿ ಜೈಲಿನಲ್ಲಿರುವ ಹಾರ್ದಿಕ್ ಪಟೇಲ್ ಇದೀಗ ಜೈಲಿನಲ್ಲಿಯೇ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದು, ಕುತೂಹಲಕ್ಕೆ ಕಾರಣವಾಗಿದೆ. Read more…

ಹಾರ್ದಿಕ್ ಪಟೇಲ್ ಗೆ 1,200 ಕೋಟಿ ರೂ. ಕೊಡಲು ಮುಂದಾಗಿತ್ತಂತೆ ಸರ್ಕಾರ

ಗುಜರಾತಿನ ಪಟೇಲ್ ಸಮುದಾಯವನ್ನು ಓಬಿಸಿ ವರ್ಗಕ್ಕೆ ಸೇರಿಸಬೇಕೆಂದು ಹೋರಾಟ ನಡೆಸುತ್ತಿರುವ ಪಟಿದಾರ್ ಆನಾಮತ್ ಆಂದೋಲನಾ ಸಮಿತಿ ಸಂಚಾಲಕ ಹಾರ್ದಿಕ್ ಪಟೇಲ್ ಜೈಲಿನಲ್ಲಿಂದಲೇ ಹೊಸ ಬಾಂಬ್ ಸಿಡಿಸಿದ್ದಾರೆ. ಬಂಧನಕ್ಕೊಳಗಾಗಿ ಸದ್ಯ Read more…

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...